ಚಾಮರಾಜಪೇಟೆಯಲ್ಲಿ ಕನ್ನಡ ಕಲರವ…
ಬೆಂಗಳೂರು, ನ.1- ಚಾಮರಾಜಪೇಟೆ ನಾಡ ಹಬ್ಬ ಕನ್ನಡ ರಾಜ್ಯೋತ್ಸವ ಸಮಿತಿ 62 ವರ್ಷಗಳಿಂದ ನಡೆಸಿಕೊಂಡು ಬಂದಿರುವ ಕನ್ನಡ ರಾಜ್ಯೋತ್ಸವವನ್ನು ಈ ವರ್ಷವು ಕೂಡ ಅದ್ಧೂರಿಯಾಗಿ ಆಚರಿಸಿತು. ಇಂದು [more]
ಬೆಂಗಳೂರು, ನ.1- ಚಾಮರಾಜಪೇಟೆ ನಾಡ ಹಬ್ಬ ಕನ್ನಡ ರಾಜ್ಯೋತ್ಸವ ಸಮಿತಿ 62 ವರ್ಷಗಳಿಂದ ನಡೆಸಿಕೊಂಡು ಬಂದಿರುವ ಕನ್ನಡ ರಾಜ್ಯೋತ್ಸವವನ್ನು ಈ ವರ್ಷವು ಕೂಡ ಅದ್ಧೂರಿಯಾಗಿ ಆಚರಿಸಿತು. ಇಂದು [more]
ಬೆಂಗಳೂರು, ನ.1- ಸುಂದರ ಕನ್ನಡ ಒಡೆಯುವ ಧ್ವನಿಗಳನ್ನು ಧಿಕ್ಕರಿಸಬೇಕು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಹೇಳಿದರು. ಸಾರ್ವಜನಿಕ ಶಿಕ್ಷಣ ಇಲಾಖೆ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 63ನೆ ಕನ್ನಡ [more]
ಬೆಂಗಳೂರು,ನ.1-ಸಾರ್ವಜನಿಕ ಶಿಕ್ಷಣ ಇಲಾಖೆ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಹಾಗೂ ಮಕ್ಕಳ ಮೇಳ ಕಾರ್ಯಕ್ರಮದಲ್ಲಿ ಹಲವು ಶಾಲೆಯ ವಿದ್ಯಾರ್ಥಿಗಳು ನಡೆಸಿಕೊಟ್ಟ ಸಾಂಸ್ಕøತಿಕ ಕಾರ್ಯಕ್ರಮಗಳು ನೋಡುಗರ [more]
ಬೆಂಗಳೂರು,ನ.1- ರಾಮನಗರದಿಂದ ಬಿಜೆಪಿ ಅಭ್ಯರ್ಥಿ ಕಣದಿಂದ ಹಿಂದೆ ಸರಿಯಲು ನಾವು ಕಾರಣವಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ತಿಳಿಸಿದರು. ಸಾರ್ವಜನಿಕ ಶಿಕ್ಷಣ ಇಲಾಖೆ ಆಯೋಜಿಸಿದ್ದ 63ನೇ ಕನ್ನಡ [more]
ಬೆಂಗಳೂರು,ನ.1- ನಮ್ಮ ನಾಡು-ನುಡಿ, ನಮ್ಮ ತನವನ್ನು ನಾವು ಗೌರವಿಸಬೇಕು ಎಲ್ಲಿಯೂ ಕೂಡ ಬಿಟ್ಟುಕೊಡಬಾರದು ಎಂದು ಹಿರಿಯ ನಟ ಅಂಬರೀಶ್ ತಿಳಿಸಿದರು. ಕನ್ನಡ ರಾಜ್ಯೋತ್ಸವದ ಅಂಗವಾಗಿ ಕರ್ನಾಟಕ ಚಲನಚಿತ್ರ [more]
ಬೆಂಗಳೂರು,ನ.1-ಹಂಗರ್ ಬಾಕ್ಸ್,ಟಂಗ್‍ಸ್ಟನ್ ಫುಡ್ ನೆಟ್‍ವರ್ಕ್ ಫೈ.ಲಿ ಮತ್ತು ಸ್ವಿಗ್ಲಿ ಪುಡಪಾಂಡ ಈ ಕಂಪನಿಗಳು ಕ್ಯಾಟರಿಂಗ್‍ನಲ್ಲಿ ಸೇವೆ ಸಲ್ಲಿಸುತ್ತಿರುವ ಸದಸ್ಯರ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಕರ್ನಾಟಕ ರಾಜ್ಯ [more]
ಬೆಂಗಳೂರು, ನ.1-ಸಣ್ಣಪುಟ್ಟ ಆಸೆಗಳಿಗೆ ರಾಮನಗರದ ಬಿಜೆಪಿ ಅಭ್ಯರ್ಥಿ ಎಲ್.ಚಂದ್ರಶೇಖರ್ ಕಣದಿಂದ ಹಿಂದೆ ಸರಿದು ಕಾಂಗ್ರೆಸ್ ಸೇರಿದ್ದಾರೆ. ಇಂಥವರ ಬಗ್ಗೆ ಎಲ್ಲ ರಾಜಕೀಯ ಪಕ್ಷಗಳು ಎಚ್ಚೆತ್ತುಕೊಳ್ಳದಿದ್ದರೆ ರಾಜಕಾರಣ ಇನ್ನಷ್ಟು [more]
ಬೆಂಗಳೂರು,ನ.1-ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆ ಬೀಳುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ರಾಮನಗರದಲ್ಲಿ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ನಾಗಮಂಗಲದಲ್ಲಿ ಬಿರುಸಿನ [more]
ಬೆಂಗಳೂರು, ನ.1- ರಾಜ್ಯದಲ್ಲಿ ಇದೇ 3ರಂದು ನಡೆಯುವ 3 ಲೋಕಸಭಾ ಕ್ಷೇತ್ರಗಳು ಹಾಗೂ 2 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಬಂದೋಬಸ್ತ್‍ಗಾಗಿ ಕೇಂದ್ರ ಪಡೆಯ 39 ಕಂಪನಿ [more]
ಬೆÉಂಗಳೂರು, ನ.1- ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ-ಕೆಎಸ್‍ಆರ್‍ಟಿಸಿ ನ.2ರಿಂದ 5ರ ವರೆಗೆ ಬೆಂಗಳೂರಿನಿಂದ ರಾಜ್ಯ ಹಾಗೂ ಹೊರರಾಜ್ಯದ ವಿವಿಧ [more]
ಬೆಂಗಳೂರು, ನ.1- ಉಪ ಚುನಾವಣಾ ರಣ ಕಣದಲ್ಲಿ ಕುರುಡು ಕಾಂಚಾಣ ಕುಣಿಯಲಾರಂಭಿಸಿದೆ. ಮೂರು ಲೋಕಸಭಾ ಕ್ಷೇತ್ರ ಹಾಗೂ 2 ವಿಧಾನಸಭಾ ಕ್ಷೇತ್ರಗಳಿಗೆ ನ.3ರಂದು ನಡೆಯಲಿರುವ ಉಪ ಚುನಾವಣೆಗೆ [more]
ಬೆಂಗಳೂರು,ನ.1-ಜಿದ್ದಾಜಿದ್ದಿನ ಕಣವಾಗಿದ್ದ ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬಹಿರಂಗ ಪ್ರಚಾರಕ್ಕೆ ಗುರುವಾರ ತೆರೆಬಿತ್ತು. ಶನಿವಾರ ಬೆಳಗ್ಗೆ 7 ಗಂಟೆಯಿಂದ ಸಂಜೆ 5ರವರೆಗೆ ಮತದಾನ [more]
ಬೆಂಗಳೂರು,ನ.1- ದಲಿತರ ಮೂಲಭೂತ ಹಕ್ಕುಗಳ ಅನುಷ್ಠಾನ ಮತ್ತು ಈಡೇರಿಕೆಗೆ ಆಗ್ರಹಿಸಿ ಅಂಬೇಡ್ಕರ್ ಸೇನೆ ನೇತೃತ್ವದಲ್ಲಿ ನಿನ್ನೆ ವಿಧಾನಸೌಧ ಚಲೋ ಪ್ರತಿಭಟನೆ ನಡೆಸಲಾಯಿತು. ನಗರದ ಸಿಟಿ ರೈಲ್ವೆ ನಿಲ್ದಾಣದಿಂದ [more]
ಬೆಂಗಳೂರು, ನ. 1- ಕನ್ನಡ ಪುಸ್ತಕಗಳು ಚಿನ್ನ, ಬೆಳ್ಳಿ, ವಜ್ರ, ವೈಡೂರ್ಯಕ್ಕಿಂತ ಮಿಗಿಲಾದದ್ದು. ಹಾಗಾಗಿ ಪ್ರತಿಯೊಬ್ಬರು ಕನ್ನಡ ಪುಸ್ತಕಗಳನ್ನು ಓದುವ ಹವ್ಯಾಸ ರೂಢಿಸಿಕೊಳ್ಳುವ ಜತೆಗೆ ಮನೆಯಲ್ಲಿ ಕನ್ನಡ [more]
ಬೆಂಗಳೂರು: ರಾಮನಗರದ ಬಿಜೆಪಿ ಅಭ್ಯರ್ಥಿ ಎಲ್. ಚಂದ್ರಶೇಖರ್ ದಿಢೀರನೆ ಕಣದಿಂದ ಹಿಂದೆ ಸರಿದಿರುವುದು ರಾಜಕೀಯ ವಲಯದಲ್ಲಿ ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ಕಾಂಗ್ರೆಸ್ ಮುಖಂಡ ಲಿಂಗಪ್ಪ ಅವರ ಪುತ್ರ [more]
ಬೆಂಗಳೂರು: ಕನ್ನಡ ರಾಜ್ಯೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ ಕೋವಿಂದ ಸೇರಿ ಅನೇಕ ಗಣ್ಯರು ಶುಭಕೋರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮೋದಿ, ‘ರಾಜ್ಯೋತ್ಸವದ ವಿಶೇಷ ಸಂದರ್ಭದಲ್ಲಿ [more]
ರಾಮನಗರ: ರಾಮನಗರ ಕ್ಷೇತ್ರದ ಉಪಚುನಾವಣೆ ಬಿಗ್ ಟ್ವಿಸ್ಟ್ ಪಡೆದುಕೊಂಡಿದೆ. ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಲ್ ಚಂದ್ರಶೇಖರ್ ಚುನಾವಣಾ ಕಣದಿಂದಲೇ ಹಿಂದೆ ಸರಿದು, ಜೆಡಿಎಸ್ ಅಭ್ಯರ್ಥಿ ಅನಿತಾ ಕುಮಾರಸ್ವಾಮಿಯವರನ್ನು [more]
ಹಾಸನ: ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಇಲ್ಲಿನ ಹಾಸನಾಂಬೆ ದೇಗುಲದ ಬಾಗಿಲು ಇಂದಿನಿಂದ ತೆರೆಯಲಿದ್ದು, ಹಾಸನದ ಅದಿದೇವತೆ ಹಾಸನಂಬೆ ಒಂಬತ್ತು ದಿನಗಳ ಕಾಲ ಭಕ್ತರಿಗೆ ದರ್ಶನ ಸಿಗಲಿದೆ. ಇಂದು ಮಧ್ಯಾಹ್ನ [more]
ಬೆಂಗಳೂರು, ಅ.31- ಕಳೆದ ಹದಿನೈದು ದಿನಗಳಿಂದ ರಂಗೇರಿದ್ದ ಉಪ ಚುನಾವಣಾ ಕಣದ ಬಹಿರಂಗ ಪ್ರಚಾರ ಇಂದು ಸಂಜೆ ಅಂತ್ಯಗೊಳ್ಳಲಿದೆ.ಇನ್ನೇನಿದ್ದರೂ ಮನೆ ಮನೆಗೆ ತೆರಳಿ ಮತಯಾಚಿಸಬೇಕು. ತೀವ್ರ ಕುತೂಹಲ [more]
ಬೆಂಗಳೂರು, ಅ.31- ತೆಲಂಗಾಣ ಮಾದರಿ ಪ್ರತ್ಯೇಕ ಉತ್ತರ ಕರ್ನಾಟಕ ರಚನೆ ಮಾಡಲು ದೊಡ್ಡ ಹೋರಾಟ ಹಮ್ಮಿಕೊಳ್ಳಬೇಕು ಎಂಬ ಹೇಳಿಕೆ ನೀಡಿದ್ದ ಆರೋಪದಿಂದ ಶಾಸಕ ಬಿ.ಶ್ರೀರಾಮುಲು ಅವರಿಗೆ ಪೆÇಲೀಸರು [more]
ಬೆಂಗಳೂರು, ಅ.31- ಲೋಕಸಭಾ ಉಪಚುನಾವಣೆಗೂ ಮುನ್ನ ಮೈತ್ರಿ ಕೂಟಕ್ಕೆ ಶಿವಮೊಗ್ಗದಲ್ಲಿ ಸಿಹಿ ಸುದ್ದಿ ದೊರೆತಿದ್ದು, ಶಿವಮೊಗ್ಗ ಜಿಲ್ಲಾ ಪಂಚಾಯತ್‍ನಲ್ಲಿ ಮಿತ್ರ ಪಕ್ಷಗಳ ಕೈ ಮೇಲಾಗಿದೆ. ಇಲ್ಲಿನ ಆವಿನಹಳ್ಳಿ [more]
ಬೆಂಗಳೂರು, ಅ.31- ಭಾರತದ ವಿಮಾ ಸಂಸ್ಥೆಯಾದ ಫ್ಯೂಚರ್ ಜನರಲ್ ಇಂಡಿಯಾ ಲೈಫ್ ಇನ್ಸೂರೆನ್ಸ್ ಕಂಪನಿ ಪ್ರೈ. ಲಿಮಿಟೆಡ್ ಸಹಯೋಗದಲ್ಲಿ ಮಾಮ್ಸ್ ಪ್ರೆಸ್ಸೊ ಸಂಸ್ಥೆಯು, ಭಾರತದ ಮಹಿಳೆಯರಿಗೆ ಸಾಮಾನ್ಯವಾಗಿ [more]
ಬೆಂಗಳೂರು, ಅ.31- ನಟಿ ಶೃತಿ ಹರಿಹರನ್ ತಮ್ಮ ವಿರುದ್ಧ ದಾಖಲಿಸಿರುವ ಲೈಂಗಿಕ ಕಿರುಕುಳ ಸಂಬಂಧದ ಎಫ್‍ಐಆರ್ ಅನ್ನು ರದ್ದುಗೊಳಿಸಬೇಕು ಎಂದು ಬಹುಭಾಷಾ ನಟ ಅರ್ಜುನ್ ಸರ್ಜಾ ಸಲ್ಲಿಸಿದ್ದ [more]
ಬೆಂಗಳೂರು, ಅ.31-ರಾಷ್ಟ್ರೀಯ ಏಕತಾ ದಿನದ ಅಂಗವಾಗಿ ಇಂದು ಕೃಷಿ ಸಚಿವ ಎನ್.ಎಚ್.ಶಿವಶಂಕರರೆಡ್ಡಿ ವಿಧಾನಸೌಧದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ [more]
ಬೆಂಗಳೂರು, ಅ.31- ಮಳಿಗೆಗಳ ನಾಮಫಲಕದಲ್ಲಿ ಶೇ.60ರಷ್ಟು ಭಾಗ ಕನ್ನಡವಿರಬೇಕೆಂಬ ಸರ್ಕಾರದ ಆದೇಶವನ್ನು ಉಲ್ಲಂಘಿಸಿರುವ ಆದಿತ್ಯ ಬಿರ್ಲಾ ಐಡಿಯಾ ಸಂಸ್ಥೆಗೆ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ನಾಳೆ ಮುತ್ತಿಗೆ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ