ರಾಜ್ಯಸರ್ಕಾರದ ಆರೋಗ್ಯ ಕ್ಷೇತ್ರದ ಬಜೆಟ್ ಶೇ.15ರಷ್ಟಕ್ಕೆ ಏರಿಕೆಗೆ ಆಗ್ರಹ
ಬೆಂಗಳೂರು, ಅ.25-ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು, ರಾಜ್ಯಸರ್ಕಾರದ ಆರೋಗ್ಯ ಕ್ಷೇತ್ರದ ಬಜೆಟ್‍ನ್ನು ಶೇ.15ರಷ್ಟಕ್ಕೆ ಏರಿಕೆ ಮಾಡಬೇಕು, ಅದಕ್ಕೆ ಅಗತ್ಯವಿರುವ ಆರ್ಥಿಕ ನೆರವನ್ನು [more]




