ಬೆಂಗಳೂರು

ಸಚಿವಾಲಯದಲ್ಲಿ 450 ಮಂದಿ ಸಿಬ್ಬಂದಿಯನ್ನು ನೇಮಕ ಮಾಡಿಕೊಂಡಿಲ್ಲ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟನೆ

ಬೆಂಗಳೂರು, ಅ.15-ತಾವು ಮುಖ್ಯಮಂತ್ರಿಯಾಗಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ದುಂದು ವೆಚ್ಚ ಮಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಮ್ಮ ಸಚಿವಾಲಯದಲ್ಲಿ 450 ಮಂದಿ ಸಿಬ್ಬಂದಿಯನ್ನು ನೇಮಕ ಮಾಡಿಕೊಂಡಿಲ್ಲ [more]

ಬೆಂಗಳೂರು

ಉಪ ಚುನಾವಣೆಯಲ್ಲೂ ಕುಟುಂಬ ರಾಜಕಾರಣಕ್ಕೆ ಒತ್ತು

ಬೆಂಗಳೂರು, ಅ.15- ಪ್ರಸಕ್ತ ಉಪ ಚುನಾವಣೆಯೂ ರಾಜ್ಯದಲ್ಲಿ ಕುಟುಂಬ ರಾಜಕಾರಣಕ್ಕೆ ಎಷ್ಟು ಒತ್ತು ಸಿಕ್ಕಿದೆ ಎನ್ನುವುದಕ್ಕೆ ಉದಾಹರಣೆಯಾಗಿದೆ. ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆ ಉಪಚುನಾವಣೆಯಲ್ಲಿ ಬಹುತೇಕ [more]

ಬೆಂಗಳೂರು

ಎರಡೂ ಪಕ್ಷದ ನಾಯಕರು ಜಂಟಿಯಾಗಿ ಪ್ರಚಾರ ಮಾಡಲಿದ್ದಾರೆ: ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್

ಬೆಂಗಳೂರು, ಅ.15- ಶಿವಮೊಗ್ಗದಲ್ಲಿ ಬಿಜೆಪಿ ಸೋಲಿಸಲು ಪ್ರಬಲ ಅಭ್ಯರ್ಥಿಯನ್ನು ನಿಲ್ಲಿಸಲು ತೀರ್ಮಾನಿಸಿ ಜೆಡಿಎಸ್‍ಗೆ ಕ್ಷೇತ್ರ ಬಿಟ್ಟು ಕೊಡಲು ತೀರ್ಮಾನಿಸಿದ್ದೇವೆ. ಎಲ್ಲ ಕ್ಷೇತ್ರಗಳಲ್ಲಿ ಎರಡೂ ಪಕ್ಷದ ನಾಯಕರು ಜಂಟಿಯಾಗಿ [more]

ಬೆಂಗಳೂರು

ಬಳ್ಳಾರಿ ಹಾಗೂ ಜಮಖಂಡಿ ಕ್ಷೇತ್ರಗಳಿಗೆ ಕಾಂಗ್ರೆಸ್ ನಾಳೆ ನಾಮಪತ್ರ ಸಲ್ಲಿಕೆ

ಬೆಂಗಳೂರು, ಅ.15- ಕಾಂಗ್ರೆಸ್ ಪಾಲಿಗೆ ಉಳಿದಿರುವ ಬಳ್ಳಾರಿ ಲೋಕಸಭೆ ಮತ್ತು ಜಮಖಂಡಿ ವಿಧಾನಸಭೆ ಕ್ಷೇತ್ರಗಳ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳು ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ. ಬಳ್ಳಾರಿ, ಶಿವಮೊಗ್ಗ, ಮಂಡ್ಯ [more]

ಬೆಂಗಳೂರು

ಜೆಡಿಎಸ್ ಅಭ್ಯರ್ಥಿ ಮಧುಬಂಗಾರಪ್ಪ ನಾಳೆ ನಾಮಪತ್ರ ಸಲ್ಲಿಕೆ

ಬೆಂಗಳೂರು, ಅ.15-ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಶಾಸಕ ಮಧುಬಂಗಾರಪ್ಪ ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ. ವಿದೇಶ ಪ್ರವಾಸದಿಂದ ಮರಳಿರುವ ಅವರು, ಮಾಜಿ ಪ್ರಧಾನಿ ದೇವೇಗೌಡರನ್ನು [more]

ಬೆಂಗಳೂರು

ಶಿವಮೊಗ್ಗ ಕ್ಷೇತ್ರಕ್ಕೆ ಮಧುಬಂಗಾರಪ್ಪ ಅಭ್ಯರ್ಥಿಯಾಗಿರುವುದು ದೇವರ ನಿರ್ಣಯ: ಸಿಎಂ

ಬೆಂಗಳೂರು, ಅ.15-ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಮಧುಬಂಗಾರಪ್ಪ ಅವರು ಅಭ್ಯರ್ಥಿಯಾಗಿರುವುದು ದೇವರ ನಿರ್ಣಯ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವ್ಯಾಖ್ಯಾನಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಬಹಳಷ್ಟು [more]

ಬೆಂಗಳೂರು

ಉಪಚುನಾವಣೆ ಮುಂಬರುವ ಸಾರ್ವತ್ರಿಕ ಲೋಕಸಭೆ ಚುನಾವಣೆಗೆ ಸೆಮಿಫೈನಲ್: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ಅ.15-ರಾಜ್ಯದ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ ಮುಂಬರುವ ಸಾರ್ವತ್ರಿಕ ಲೋಕಸಭೆ ಚುನಾವಣೆಗೆ ಸೆಮಿಫೈನಲ್ ಆಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಭಿಪ್ರಾಯಪಟ್ಟರು. ರಾಜ್ಯದ [more]

ಬೆಂಗಳೂರು

ಸಚಿವ ಸ್ಥಾನಕ್ಕೆ ಎನ್.ಮಹೇಶ್ ರಾಜೀನಾಮೆ ಪತ್ರ ಅಂಗೀಕರಿಸುವಂತೆ ರಾಜ್ಯಪಾಲರಿಗೆ ಶಿಫಾರಸು

ಬೆಂಗಳೂರು, ಅ.15-ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸ್ಥಾನಕ್ಕೆ ಎನ್.ಮಹೇಶ್ ನೀಡಿರುವ ರಾಜೀನಾಮೆ ಪತ್ರವನ್ನು ಅಂಗೀಕರಿಸುವಂತೆ ರಾಜ್ಯಪಾಲರಿಗೆ ಶಿಫಾರಸು ಮಾಡಲಾಗಿದೆ. ಕಳೆದ ಗುರುವಾರ ಮಹೇಶ್ ಅವರು ಸಚಿವ ಸ್ಥಾನಕ್ಕೆ [more]

ಬೆಂಗಳೂರು

ಒಂದೆಡೆ ಪ್ರಚಾರದ ಕಾವು; ಮತ್ತೊಂದೆಡೆ ಬಂಡಾಯದ ಬಿಸಿ

ಬೆಂಗಳೂರು,ಅ.15-ಒಂದೆಡೆ ಉಪಚುನಾವಣೆ ಸಮರಕ್ಕೆ ಪ್ರಮುಖ ಮೂರು ಪಕ್ಷಗಳಲ್ಲಿ ಪ್ರಚಾರದ ಕಾವು ರಂಗೇರುತ್ತಿದ್ದರೆ, ಮತ್ತೊಂದೆಡೆ ಬಂಡಾಯದ ಕಾವು ಹೆಚ್ಚಾಗಿದೆ. ಮೇಲ್ನೋಟಕ್ಕೆ ಜೆಡಿಎಸ್ ರಾಮನಗರ ಮತ್ತು ಮಂಡ್ಯ ಕ್ಷೇತ್ರಗಳು ಭಿನ್ನಮತದಿಂದ [more]

ಬೆಂಗಳೂರು

ಬಳ್ಳಾರಿ ಲೋಕಸಭೆ ಉಪ ಚುನಾವಣೆ: ಕಾಂಗ್ರೆಸ್ ನಿಂದ ಉಗ್ರಪ್ಪ ಕಣಕ್ಕೆ

ಬೆಂಗಳೂರು, ಅ.15- ಬಳ್ಳಾರಿ ಲೋಕಸಭೆ ಚುನಾವಣೆಯ ಅಭ್ಯರ್ಥಿ ಆಯ್ಕೆ ವಿಷಯದಲ್ಲಿ ಕೊನೆ ಕ್ಷಣದವರೆಗೂ ತೀವ್ರ ಕುತೂಹಲ ಕೆರಳಿಸಿದ್ದು, ವಿಧಾನಪರಿಷತ್ ಸದಸ್ಯ ವಿ.ಎಸ್.ಉಗ್ರಪ್ಪ ಮತ್ತು ಮುಖಂಡ ವೆಂಕಟೇಶಪ್ರಸಾದ್ ಅವರ [more]

ಬೆಂಗಳೂರು

ಲೋಕಸಭೆ ಹಾಗೂ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ: ಜೆಡಿಎಸ್, ಬಿಜೆಪಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಅ.15- ಮಿನಿಳಿ ಮರ ಎಂದೇ ಬಿಂಬಿತವಾಗಿರುವ ರಾಜ್ಯದ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮೂರು ಪ್ರಮುಖ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದು, ಕಾಂಗ್ರೆಸ್ [more]

ರಾಜ್ಯ

ರಾಮನಗರ: ಜೆಡಿಎಸ್​-ಕಾಂಗ್ರೆಸ್​ ಮೈತ್ರಿ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ

ರಾಮನಗರ: ರಾಮನಗರ ವಿಧಾನಸಭೆ ಉಪಚುನಾವಣೆಗೆ ಜೆಡಿಎಸ್​-ಕಾಂಗ್ರೆಸ್​ ಮೈತ್ರಿ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಚುನಾವಣಾ ಕಚೇರಿಗೆ ತೆರಳಿ ಇಂದು ನಾಮಪತ್ರ ಸಲ್ಲಿಸಿದರು. ಅನಿತಾ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ ವೇಳೆ [more]

ರಾಜ್ಯ

ಉಪಚುನಾವಣೆ: ಶಿವಮೊಗ್ಗದಿಂದ ಬಿ ವೈ ರಾಘವೇದ್ರ ಹಾಗೂ ರಾಮನಗರದಿಂದ ಚಂದ್ರಶೇಖರ್ ನಾಮಪತ್ರ ಸಲ್ಲಿಕೆ

ಶಿವಮೊಗ್ಗ/ ರಾಮನಗರ: ಶಿವಮೊಗ್ಗ ಉಪ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಪುತ್ರ ಬಿ.ವೈ ರಾಘವೇಂದ್ರ ಇಂದು ನಾಮ ಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮೊದಲು ಬಿಎಸ್​ [more]

ರಾಜ್ಯ

ಉಪಚುನಾವಣೆ ಪ್ರತಿಷ್ಠೆಯ ಕಣವಾಗಿದೆ; ಧ್ವೇಷಗಳನ್ನು ಬಿಟ್ಟು ಬಿಜೆಪಿ ಸೋಲಿಸಲು ಕೆಲಸ ಮಾಡಿ: ಸಿಎಂ ಕರೆ

ಬೆಂಗಳೂರು: ಐದು ಕ್ಷೇತ್ರಗಳ ಉಪ ಚುನಾವಣೆ ಪ್ರತಿಷ್ಠೆಯಾಗಿ ಪರಿಣಮಿಸಿದೆ. ವಯಕ್ತಿಕ ಧ್ವೇಷಗಳನ್ನು ಬದಿಗಿಟ್ಟು ಬಿಜೆಪಿ ಸೋಲಿಸುವ ನಿಟ್ಟಿನಲ್ಲಿ ಕೆಲಸಮಾಡುವಂತೆ ಮುಖ್ಯಮಂತ್ರಿ ಎಚ್.ಡಿ ಕುಮಾರ ಸ್ವಾಮಿ ಕರೆ ನೀಡಿದ್ದಾರೆ. [more]

ರಾಜ್ಯ

ದೊಡ್ಡಗೌಡರ ಬಳಿ ಬಿ ಫಾರಂ ಪಡೆದ ಮಧು ಬಂಗಾರಪ್ಪ

ಬೆಂಗಳೂರು: ಚುನಾವಣೆಗೆ ಅಷ್ಟಾಗಿ ಒಲವು ತೋರದ ಮಾಜಿ ಶಾಸಕ ಮಧು ಬಂಗಾರಪ್ಪನವರನ್ನು ಮನವೊಲಿಸುವಲ್ಲಿ ಯಶಸ್ವಿಯಾದ ದೊಡ್ಡಗೌಡರು, ಶಿವಮೊಗ್ಗ ಜಿಲ್ಲೆಯ ಲೋಕಸಭಾ ಉಪಚುನಾವಣೆಗೆ ಮಧು ಬಂಗಾರಪ್ಪನವರನ್ನು ಕಣಕ್ಕಿಳಿಸಿದ್ದಾರೆ. ಶಿವಮೊಗ್ಗದಲ್ಲಿ [more]

ರಾಜ್ಯ

ಸಿದ್ದರಾಮಯ್ಯ, ಡಿಕೆಶಿ ಜೊತೆ ಪ್ರಚಾರ ಮಾಡುತ್ತೀನಿ ಎಂದ ದೇವೇಗೌಡರು

ಬೆಂಗಳೂರು : ರಾಜ್ಯದಲ್ಲಿ ಮೈತ್ರಿ ಮಾಡಿಕೊಂಡು ಸರ್ಕಾರ ನಡೆಸಿರುವ ನಾವು ಈಗ ಉಪಚುನಾವಣೆಗೂ ಮೈತ್ರಿಯಾಗಿದ್ದು, ಒಟ್ಟಾಗಿಯೇ ಚುನಾವಣೆ ಎದುರಿಸುತ್ತೇವೆ ಎಂದು ಜೆಡಿಎಸ್​ ವರಿಷ್ಠ ದೇವೇಗೌಡರು ತಿಳಿಸಿದರು. ಈಗಾಗಲೇ ಮಂಡ್ಯ, [more]

ರಾಜ್ಯ

ಮಧ್ಯರಾತ್ರಿಯೇ ನಟ ಶಿವರಾಜ್ ಕುಮಾರ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಭಾನುವಾರ ಮಧ್ಯರಾತಿಯೇ ಮಲ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಿವರಾಜ್‍ಕುಮಾರ್ ಅವರು ಜ್ವರ ಮತ್ತು ಕೆಮ್ಮುನಿಂದ ಬಳಲುತ್ತಿದ್ದರು. ಆದ್ದರಿಂದ ರಾತ್ರಿಯೇ ಶಿವರಾಜ್ ಕುಮಾರ್ [more]

ರಾಜ್ಯ

ಇಬ್ಬರದು ಬರ್ತ್ ಡೇ ಅಲ್ಲ, ಆದ್ರೂ ಕೇಕ್ ಕಟ್ ಮಾಡಿ ಚಂದನ್, ನಿವೇದಿತಾ ಸಂಭ್ರಮಿಸಿದ್ದು ಯಾಕೆ?

ಬಿಗ್‍ಬಾಸ್ ವೇದಿಕೆಯಿಂದ ಚಿರಪರಿಚಿತರಾಗಿ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಒಂದು ವರ್ಷದ ಸಂಭ್ರಮಾಚರಣೆಯಲ್ಲಿದ್ದಾರೆ. ಸ್ವತಃ ಇಬ್ಬರೂ ಸೇರಿ ಒಂದೇ ಕೇಕ್ ಕಟ್ ಮಾಡುವ ಮೂಲಕ ತಮ್ಮ [more]

ಬೆಂಗಳೂರು

ಎಚ್1ಎನ್1 ಉಲ್ಭಣಕ್ಕೆ ಅತಿಯಾದ ಉಷ್ಣಾಂಶವೇ ಕಾರಣ…

ಬೆಂಗಳೂರು,ಅ.14-ನಗರದಲ್ಲಿ ಮರಣ ಮೃದಂಗ ಬಾರಿಸುತ್ತಿರುವ ಮಾರಣಾಂತಿಕ ಎಚ್1ಎನ್1 ರೋಗ ಉಲ್ಭಣಕ್ಕೆ ಕಳೆದ ಸೆಪ್ಟೆಂಬರ್ ತಿಂಗಳಿನಲ್ಲಿ ಏರಿಕೆಯಾಗಿದ್ದ ಅತಿಯಾದ ಉಷ್ಣಾಂಶವೇ ಪ್ರಮುಖ ಕಾರಣವಾಗಿದೆ. 2015-16 ಮತ್ತು 2017ರಲ್ಲಿ ಬೇಸಿಗೆ [more]

ಬೆಂಗಳೂರು

ರಾಜ್ಯ ಮಟ್ಟದ ಕನ್ನಡ ಸಾಹಿತ್ಯ ಸಂಸ್ಕøತಿ ಸಮಾವೇಶ

ಬೆಂಗಳೂರು, ಅ.14- ಇತ್ತೀಚಿನ ದಿನಗಳಲ್ಲಿ ಉಳ್ಳವರಿಗೆ ಒಂದು ಶಿಕ್ಷಣ ಬಡವರಿಗೆ ಒಂದು ಶಿಕ್ಷಣದ ವ್ಯವಸ್ಥೆ ಉಂಟಾಗಿದ್ದು, ಇದು ತಾರತಮ್ಯಕ್ಕೆ ಕಾರಣವಾಗಿದೆ ಎಂದು ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ [more]

ಬೆಂಗಳೂರು

ಮಹಿಳಾ ಕ್ರೀಡಾಕೂಟ ಮಹಿಳೆಯರ ಪ್ರತಿಭೆ ಅನಾವರಣಗೊಳಿಸಲು ಒಂದು ಉತ್ತಮ ಅವಕಾಶ: ಮುರುಘಾ ಶರಣರು

ಬೆಂಗಳೂರು, ಅ.14- ಶಿಸ್ತು ಮತ್ತು ದಕ್ಷತೆಯಲ್ಲಿ ಮಹಿಳೆಯರು ಪುರುಷರಿಗಿಂತ ಮುಂಚೂಣಿಯಲ್ಲಿರುವುದು ಸಂತೋಷದ ಸಂಗತಿ ಎಂದು ಡಾ.ಶಿವಮೂರ್ತಿ ಮುರುಘಾ ಶರಣರು ಹೇಳಿದರು. ಮುರುಘಾಮಠದ ಆವರಣದಲ್ಲಿ ಏರ್ಪಡಿಸಿದ್ದ ಮಹಿಳಾ ಕ್ರೀಡಾಕೂಟದ [more]

No Picture
ಬೆಂಗಳೂರು

ರಾಜ್ಯಮಟ್ಟದ ಜಾನಪದ ಗೀತೆಗಳ ಗಾಯನ ಸ್ಪರ್ಧೆ

ಬೆಂಗಳೂರು, ಅ.14- ಕನ್ನಡ ಸಂಘರ್ಷ ಸಮಿತಿಯು ಜಾನಪದ ಜಂಗಮ ಎಸ್.ಕೆ.ಕರೀಂಖಾನ್ ನೆನಪಿನಲ್ಲಿ ಹಿಲೇರಿನಾ ಜಾಕೊಬ್ ಲೋಬೊ ದತ್ತಿ ಅಂಗವಾಗಿ ಉದಯೋನ್ಮುಖ ಗಾಯಕರಿಗಾಗಿ ರಾಜ್ಯಮಟ್ಟದ ಜಾನಪದ ಗೀತೆಗಳ ಗಾಯನ [more]

No Picture
ಬೆಂಗಳೂರು

ಭಾರತದಲ್ಲಿ ಸಂಧಿವಾತ ರೋಗಿಗಳ ಸಂಖ್ಯೆ ಹೆಚ್ಚಳ

ಬೆಂಗಳೂರು, ಅ.14- ಭಾರತದಲ್ಲಿ ಸಂಧಿವಾತ ರೋಗಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದು ಆತಂಕಕಾರಿ ಬೆಳವಣಿಗೆಯಾಗಿದೆ. 30 ರಿಂದ 50 ವರ್ಷ ವಯೋಮಾನದ ಮಹಿಳೆಯರಲ್ಲಿ ಈ ಪ್ರಮಾಣ [more]

ಬೆಂಗಳೂರು

ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣ ಉದ್ಘಾಟನೆ

ಬೆಂಗಳೂರು, ಅ.14- ಕೆಲಸ ಮಾಡಲೇಬೇಕೆಂಬ ಛಲ ಹಾಗೂ ಮನಸ್ಸಿದ್ದರೆ ಕಸವನ್ನೂ ರಸವನ್ನಾಗಿಸಬಹುದು ಎಂಬುದಕ್ಕೆ ತಾಜಾ ಉದಾಹರಣೆ ಬೊಮ್ಮನಹಳ್ಳಿಯಲ್ಲಿ ಇಂದು ಉದ್ಘಾಟನೆಗೊಂಡಿರುವ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣ..! ಕಸದ [more]

ಬೆಂಗಳೂರು

ಮೈತ್ರಿ ಕೂಟಕ್ಕಿಂತಲೂ ಮೊದಲೇ ಪ್ರಚಾರ ಕಣಕ್ಕೆ ದುಮುಕಲು ಸಿದ್ಧವಾದ ಬಿಜೆಪಿ

ಬೆಂಗಳೂರು, ಅ.14- ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳು ಮತ್ತು ಮೂರು ಲೋಕಸಭಾ ಕ್ಷೇತ್ರಗಳಿಗೆ ಎದುರಾಗಿರುವ ಉಪ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದು, ಮೈತ್ರಿ ಕೂಟಕ್ಕಿಂತಲೂ ಮೊದಲೇ [more]