ಮಲೆನಾಡು ಭಾಗದಲ್ಲಿ ಮತ್ತೆ ಆರಂಭವಾದ ನಕ್ಸಲ್ ಚಟುವಟಿಕೆ: ಎಎನ್‍ಎಫ್ ಕಾರ್ಯಾಚರಣೆ
ಬೆಂಗಳೂರು,ಅ.13-ಮಲೆನಾಡು ಭಾಗದಲ್ಲಿ ಮತ್ತೆ ನಕ್ಸಲೀಯರ ಚಟುವಟಿಕೆಗಳು ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ನಕ್ಸಲ್ ನಿಗ್ರಹ ಪಡೆ(ಎಎನ್‍ಎಫ್) ಕೂಂಬಿಂಗ್ ಕಾರ್ಯಾಚರಣೆಯನ್ನು ಆರಂಭಿಸಿದೆ. ಸಾರ್ವಜನಿಕರೊಬ್ಬರಿಗೆ ಪ್ರಾಣ ಬೆದರಿಕೆ ಹಾಕಿರುವುದು ಹಾಗೂ ಆಂಧ್ರ ಪ್ರದೇಶದ [more]




