ಖಾಸಗಿ ಸಾರಿಗೆ ಸಂಸ್ಥೆಯಿಂದ ಪ್ರಯಾಣ ದರ ಏರಿಕೆ
ಬೆಂಗಳೂರು,ಸೆ.27-ಸಾರಿಗೆ ಸಂಸ್ಥೆಗಳು ನಷ್ಟದಲ್ಲಿದ್ದರೂ ಪ್ರಯಾಣಿಕರಿಗೆ ಹೊರೆಯಾಗಬಾರದು ಎಂಬ ಕಾರಣಕ್ಕಾಗಿ ರಾಜ್ಯ ಸರ್ಕಾರ ಏರಿಕೆ ಮಾಡಿದ್ದ ಬಸ್ ದರವನ್ನು ಹಿಂಪಡೆದಿದ್ದರೂ ಖಾಸಗಿಯವರು ಮಾತ್ರ ಸದ್ದಿಲ್ಲದೆ ದರ ಏರಿಕೆ ಮಾಡಲು [more]
ಬೆಂಗಳೂರು,ಸೆ.27-ಸಾರಿಗೆ ಸಂಸ್ಥೆಗಳು ನಷ್ಟದಲ್ಲಿದ್ದರೂ ಪ್ರಯಾಣಿಕರಿಗೆ ಹೊರೆಯಾಗಬಾರದು ಎಂಬ ಕಾರಣಕ್ಕಾಗಿ ರಾಜ್ಯ ಸರ್ಕಾರ ಏರಿಕೆ ಮಾಡಿದ್ದ ಬಸ್ ದರವನ್ನು ಹಿಂಪಡೆದಿದ್ದರೂ ಖಾಸಗಿಯವರು ಮಾತ್ರ ಸದ್ದಿಲ್ಲದೆ ದರ ಏರಿಕೆ ಮಾಡಲು [more]
ಬೆಂಗಳೂರು,ಸೆ.27-ಕಾವೇರಿ ಕಣಿವೆ ಜನರ ಜೀವನಾಡಿಯಾದ ಕೆಆರ್‍ಎಸ್ ಜಲಾಶಯಕ್ಕೆ ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದಲ್ಲಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆಯಿಂದಾಗಿ ಅದರ ಸುತ್ತಮುತ್ತಲಿನ ಜನರು ಅಪಾಯದಲ್ಲಿ ಜೀವನ ನಡೆಸುವಂತಾಗಿದೆ ಎಂಬ [more]
ಬೆಂಗಳೂರು,ಸೆ.27-ಜಗತ್ತಿನ ಪ್ರಾಚೀನ ಸಂಸದೀಯ ಇತಿಹಾಸದ ಕಥನವನ್ನೊಳಗೊಂಡ ಅಥೇನ್ಸ್‍ನ ರಾಜಾಡಳಿತ ಎಂಬ ತಮ್ಮ 7ನೇ ಕೃತಿಯನ್ನು ಲೋಕಾರ್ಪಣೆ ಮಾಡುತ್ತಿರುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ತಿಳಿಸಿದರು. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, [more]
ಬೆಂಗಳೂರು,ಸೆ.27-ರಾಜ್ಯದ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರಕ್ಕೆ ಕವಿದಿದ್ದ ಎಲ್ಲಾ ಮೋಡಗಳು ದೂರ ಸರಿದಿವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರ ಈಗ [more]
ಬೆಂಗಳೂರು,ಸೆ.27- ಪರಿಶಿಷ್ಟ ವರ್ಗದವರಿಗೆ ಕೇಂದ್ರ ಸರ್ಕಾರವು 7.5 ಮೀಸಲಾತಿ ನೀಡುತ್ತಿರುವಂತೆಯೇ ರಾಜ್ಯ ಸರ್ಕಾರವು ಶೇ.7.5 ಮೀಸಲಾತಿ ನೀಡಬೇಕೆಂದು ಹೈದರಾಬಾದ್ ಕರ್ನಾಟಕ ವಾಲ್ಮೀಕಿ ನಾಯಕರ ಸಂಘ ಒತ್ತಾಯಿಸಿದೆ. ಪತ್ರಿಕಾಗೋಷ್ಠಿಯಲ್ಲಿ [more]
ಬೆಂಗಳೂರು, ಸೆ.27- ಇಂದು ಬೆಳ್ಳಂಬೆಳಗ್ಗೆ ಸಿಸಿಬಿ ಪೆÇಲೀಸರು 25ಕ್ಕೂ ಅಧಿಕ ರೌಡಿಗಳ ಮನೆ ಮೇಲೆ ದಾಳಿ ನಡೆಸಿ ಅವರನ್ನು ಸಿಸಿಬಿ ಕಚೇರಿಗೆ ಕರೆತಂದು ಪರೇಡ್ ನಡೆಸಿದ್ದಾರೆ. ರೌಡಿಗಳಿಂದ [more]
ಬೆಂಗಳೂರು, ಸೆ.27- ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವತಿಯಿಂದ ವಿಶೇಷ ಪ್ರವಾಸ ಪ್ಯಾಕೇಜ್‍ಗಳನ್ನು ಹಮ್ಮಿಕೊಳ್ಳಲಾಗಿದೆ. ಈ ವರ್ಷದ ಜುಲೈ-ಆಗಸ್ಟ್ ತಿಂಗಳುಗಳಲ್ಲಿ ವಿಪರೀತ ಮಳೆ ಹಾಗೂ ಪ್ರವಾಹದಿಂದಾಗಿ [more]
ಬೆಂಗಳೂರು, ಸೆ.27- ಭಾರತದ ಮೊದಲ ಆನ್‍ಲೈನ್ ಮಾರುಕಟ್ಟೆ ಸ್ಥಳವಾದ – ಶಾಪ್‍ಕ್ಲ್ಯೂಸ್ ಹಬ್ಬದ ವಾತಾವರಣವನ್ನು ಮತ್ತಷ್ಟು ವಿಶೇಷವಾಗಿಸಲು ಉತ್ಸಾಹಪೂರ್ಣ ಮೆಗಾ ಮಹಾಭಾರತ್ ದಿವಾಲಿ ಸೇಲ್ (ಮಹಾಭಾರತ ದೀಪಾವಳಿ [more]
ಬೆಂಗಳೂರು, ಸೆ.27- ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ ನಿರೀಕ್ಷಿತ ಮಟ್ಟದಲ್ಲಿ ಪ್ರಗತಿಯಾಗದೇ ಇದ್ದರೆ ಗ್ರಾಮ ಪಂಚಾಯ್ತಿ ಕಾರ್ಯದರ್ಶಿಯಿಂದ ಮುಖ್ಯಕಾರ್ಯನಿರ್ವಹಣಾಧಿಕಾರಿವರೆಗೂ ಹೊಣೆ ಮಾಡಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಗ್ರಾಮೀಣಾಭಿವೃದ್ಧಿ [more]
ಬೆಂಗಳೂರು, ಸೆ.27 (ಪಿಟಿಐ)- ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ದಿ ಬ್ಯಾಂಕ್(ನಬಾರ್ಡ್) ಸೆ.28 ರಿಂದ ಅ.7ರವರೆಗೆ ಉದ್ಯಾನಗರಿ ಬೆಂಗಳೂರಿನಲ್ಲಿ ನಬಾರ್ಡ್ ಗ್ರಾಮೀಣ ಹಬ್ಬ ಆಯೋಜಿಸಿದೆ. ಇದು ತಮ್ಮ ಉತ್ಪನ್ನಗಳ [more]
ಧಾರವಾಡ: 84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ, ಕೇಂದ್ರ ಸಾಹಿತ್ ಅಕಾಡೆಮಿಯ ಅಧ್ಯಕ್ಷರೂ ಆಗಿರುವ ಚಂದ್ರಶೇಖರ್ ಕಂಬಾರ್ [more]
ತೂತುಕುಡಿ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಗುರುವಾರ ಕುಟುಂಬ ಸಮೇತರಾಗಿ ತಮಿಳುನಾಡಿನ ಐತಿಹಾಸಿಕ ತಿರುಚೆಂಬೂರು ಮುರುಗನ್ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ದೇವಾಲಯದಲ್ಲಿ ಸಿಬಂದಿ ಮತ್ತು ಅರ್ಚಕರು [more]
ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಕಲ್ಪಿಸುವ ರೀತಿಯಲ್ಲಿಯೇ ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ಅವರಿಗೂ ಜೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸುವಂತೆ ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆ ಸುತ್ತೋಲೆ [more]
ಚೆನ್ನೈ: ಮುಖ್ಯಮಂತ್ರಿ ಕುಮಾರಸ್ವಾಮಿ ದಿಢೀರ್ ಆಗಿ ನೆರೆಯ ರಾಜ್ಯ ತಮಿಳುನಾಡಿಗೆ ಭೇಟಿ ನೀಡಿದ್ದು, ಮೈತ್ರಿ ಸರ್ಕಾರ ಬೀಳಲಿದೆ ಎನ್ನುವ ಹಲವು ವದಂತಿಗಳ ನಡುವೆ ಹೆಚ್ಡಿಕೆ ತಮಿಳುನಾಡು ಭೇಟಿ [more]
ಬೆಂಗಳೂರು: ದುನಿಯಾ ವಿಜಯ್ ಹಾಗೂ ಸಂಗಡಿಗರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 8ನೇ ಎಸಿಎಂಎಂ ನ್ಯಾಯಾಲಯ ತಿರಸ್ಕರಿಸಿತ್ತು. ತಮಗೆ ಜಾಮೀನು ಸಿಗದ ಹಿನ್ನೆಲೆ ದುನಿಯಾ ವಿಜಿ ಬೇಸರ ವ್ಯಕ್ತಪಡಿಸಿದ್ದರು. [more]
ಮಂಡ್ಯ: ಕಾವೇರಿ ಕಣಿವೆ ಜನರ ಜೀವನಾಡಿಯಾದ ಕೆಆರ್‍ಎಸ್ ಜಲಾಶಯಕ್ಕೆ ಜಿಲ್ಲೆಯ ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದಲ್ಲಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆಯಿಂದಾಗಿ ಅದರ ಸುತ್ತಮುತ್ತಲಿನ ಜನರು ಅಪಾಯದಲ್ಲಿ ಜೀವನ [more]
ಬೆಂಗಳೂರು, ಸೆ.26-ಬಡ್ತಿ ಮೀಸಲಾತಿ ಸಂಬಂಧ ನ್ಯಾಯಾಲಯದ ತೀರ್ಪನ್ನು ಇನ್ನು ಗಮನಿಸಿಲ್ಲ. ಸಂಪೂರ್ಣವಾಗಿ ಪರಿಶೀಲಿಸಿದ ನಂತರ ಪ್ರತಿಕ್ರಿಯಿಸುತ್ತೇನೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದರು. ವಸಂತನಗರದ ಮಿಲ್ಲರ್ಸ್ ರಸ್ತೆ ಜಂಕ್ಷನ್‍ನಲ್ಲಿ [more]
ಬೆಂಗಳೂರು,ಸೆ.26-ಕಾಂಗ್ರೆಸ್-ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನದಿಂದ ದೂರ ಸರಿದಿರುವ ಬಿಜೆಪಿ ಇದೀಗ ಲೋಕಸಭೆ ಚುನಾವಣೆಯತ್ತ ಚಿತ್ತ ಹರಿಸಿದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ [more]
ಬೆಂಗಳೂರು,ಸೆ.26-ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಅಸಮಾಧಾನಗೊಂಡಿದ್ದ ಶಾಸಕರ ನಡುವೆ ಆರೋಪ-ಪ್ರತ್ಯಾರೋಪ ಗಳು ನಡೆದ ನಡುವೆಯೇ ಇಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಯಾವುದೇ ಶಾಸಕರು ತಮ್ಮ ವಿರುದ್ಧ ಸಮಾಧಾನ ವ್ಯಕ್ತಪಡಿಸಿಲ್ಲ ಎಂದು [more]
ಬೆಂಗಳೂರು, ಸೆ.26-ಬೆಂಗಳೂರು ಸಹಕಾರ ಹಾಲು ಒಕ್ಕೂಟ(ಬಮೂಲ್)ದಿಂದ ಮುಂದಿನ ಮೂರು ತಿಂಗಳಲ್ಲಿ ಕನಕಪುರದಲ್ಲಿ 600 ಕೋಟಿ ರೂ. ವೆಚ್ಚದಲ್ಲಿ ಮೆಘಾ ಉತ್ಪನ್ನ ಘಟಕ ಸ್ಥಾಪನೆಯಾಗಲಿದೆ ಎಂದು ಒಕ್ಕೂಟದ ಅಧ್ಯಕ್ಷ [more]
ಬೆಂಗಳೂರು, ಸೆ.26- ದೇಶದಲ್ಲಿ ಅತಿದೊಡ್ಡ ಜಿಎಸ್‍ಟಿ ವಂಚನೆ ಪ್ರಕರಣವನ್ನು ಭೇದಿಸಿರುವ ದಕ್ಷಿಣ ವಲಯ ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು, ಮೂವರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ವಿಕ್ರಂ [more]
ಬೆಂಗಳೂರು, ಸೆ.26- ವಿಶ್ವದ ಅತಿದೊಡ್ಡ ರೈಡ್-ಹೇಲಿಂಗ್ ವೇದಿಕೆಗಳಲ್ಲಿ ಒಂದಾದ ಓಲಾ, ತನ್ನ ಗ್ರಾಹಕರಿಗೆ ಪ್ರಯಾಣ ಸುರಕ್ಷತೆಯನ್ನು ಇನ್ನಷ್ಟು ಬಲಪಡಿಸುವ ಸಲುವಾಗಿ ¿ಗಾರ್ಡಿಯನ್¿ ಎಂಬ ನೈಜ-ಸಮಯದ ಮೇಲ್ವಿಚಾರಣಾ ವ್ಯವಸ್ಥೆಯನ್ನು [more]
ಬೆಂಗಳೂರು, ಸೆ.26- ಸರ್ಕಾರಿ ಮತ್ತು ಬಿಬಿಎಂಪಿ ಶಾಲೆಗಳಲ್ಲಿ ವ್ಯಾಸಂಗ ಮಾಡುವ ಬಡಮಕ್ಕಳಿಗೆ ಕನ್ನಡದ ಜತೆಗೆ ಇಂಗ್ಲಿಷ್ ಅನ್ನು ಒಂದು ವಿಷಯವಾಗಿ ಬೋಧಿಸಲು ಸಮ್ಮಿಶ್ರ ಸರ್ಕಾರ ಸಿದ್ದವಿದೆ. ಈ [more]
ಬೆಂಗಳೂರು: ಜಿಮ್ ಟ್ರೈನರ್ ಕಿಡ್ನಾಪ್ ಹಾಗೂ ಹಲ್ಲೆ ಆರೋಪ ಪ್ರಕರಣದಲ್ಲಿ ಜೈಲು ಸೇರಿರುವ ನಟ ದುನಿಯಾ ವಿಜಯ್ ಹಾಗೂ ಸಂಗಡಿಗರು ಜಾಮೀನು ಕೋರಿ 8ನೇ ACMM ಕೋರ್ಟಿಗೆ [more]
ಬೆಂಗಳೂರು, ಸೆ.25- ಎಲ್ಲವೂ ಅಂದುಕೊಂಡಂತೆ ನಡೆದರೆ ಮುಂದಿನ ವರ್ಷದ ಜನವರಿ ಒಂದರಿಂದ ರಾಜ್ಯ ಸರ್ಕಾರದ ಸಚಿವಾಲಯದ ಎಲ್ಲಾ ಇಲಾಖೆಗಳು ಕಾಗದ ರಹಿತ ಕಚೇರಿಗಳಾಗಲಿವೆ. ಈಗಾಗಲೇ ಪ್ರಯೋಗಿಕವಾಗಿ ಕೆಲವು [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ