ಪಂಚಲೋಹದಲ್ಲಿ ಅರಳಿದ ಮುರಳಿ ಮೋಹನನ ವಿಗ್ರಹ: ಲೋಹಶಿಲ್ಪಿ ಹೊನ್ನಪ್ಪ ಆಚಾರ್ ವಿಶೇಶ ಸಾಧನೆ
ಬೆಂಗಳೂರು, ಸೆ.25- ಪಂಚಲೋಹ ಕೆತ್ತನೆ ಅತ್ಯಂತ ಕ್ಲಿಷ್ಟಕರ ಕಲೆ. ಇದೊಂದು ಸವಾಲಿನ ಕಲೆಯೂ ಹೌದು. ಆದರೆ ರಾಜ್ಯ ಪ್ರಶಸ್ತಿ ವಿಜೇತ ಕಲಾವಿದ ಲೋಹಶಿಲ್ಪಿ ಹೊನ್ನಪ್ಪ ಆಚಾರ್ ಪ್ರಪ್ರಥಮ [more]
ಬೆಂಗಳೂರು, ಸೆ.25- ಪಂಚಲೋಹ ಕೆತ್ತನೆ ಅತ್ಯಂತ ಕ್ಲಿಷ್ಟಕರ ಕಲೆ. ಇದೊಂದು ಸವಾಲಿನ ಕಲೆಯೂ ಹೌದು. ಆದರೆ ರಾಜ್ಯ ಪ್ರಶಸ್ತಿ ವಿಜೇತ ಕಲಾವಿದ ಲೋಹಶಿಲ್ಪಿ ಹೊನ್ನಪ್ಪ ಆಚಾರ್ ಪ್ರಪ್ರಥಮ [more]
ಬೆಂಗಳೂರು, ಸೆ.25-ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇನ್ನು ನಾಲ್ಕು ದಿನಗಳ ಕಾಲ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ [more]
ಬೆಂಗಳೂರು, ಸೆ.25-ಕಾಂಗ್ರೆಸ್‍ನಲ್ಲಿ ಸದ್ಯ ಈಗ ಬಂಡಾಯದ ಭೀತಿ ತಣ್ಣಗಾಗಿದೆ. ವಿಧಾನಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ ಆಗಬಹುದೆಂಬ ಆತಂಕ ದೂರವಾಗಿದೆ. ಜಾರಕಿ ಹೊಳಿ ಸಹೋದರರ ಭಿನ್ನಮತ ಬಗೆಹರಿದಿದೆ. ಹಾಗಾಗಿ ಇಂದು [more]
ಬೆಂಗಳೂರು, ಸೆ.25-ವಿಧಾನಸಭೆಯಿಂದ ವಿಧಾನಪರಿಷತ್‍ನ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳಾಗಿ ನಜೀರ್ ಅಹಮ್ಮದ್, ಎಂ.ಸಿ.ವೇಣುಗೋಪಾಲ್ ಹಾಗೂ ಜೆಡಿಎಸ್ ಪಕ್ಷದಿಂದ ಅಭ್ಯರ್ಥಿಯಾಗಿ ಎಚ್.ಎಂ.ರಮೇಶ್‍ಗೌಡ ಅವರು ಸಲ್ಲಿಸಿದ್ದ ನಾಮಪತ್ರಗಳು ಅಂಗೀಕಾರಗೊಂಡು ಅವಿರೋಧವಾಗಿ [more]
ಬೆಂಗಳೂರು, ಸೆ.25-ವಿಧಾನಸಭೆಯಿಂದ ವಿಧಾನಪರಿಷತ್‍ನ ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಎಚ್.ಎಂ.ರಮೇಶ್‍ಗೌಡ ಪ್ರಮಾಣ ಪತ್ರದಲ್ಲಿ ವಾಸ್ತವಾಂಶಗಳನ್ನು ಉಲ್ಲೇಖಿಸಿಲ್ಲ ಎಂದು ಆರ್‍ಟಿಐ ಕಾರ್ಯಕರ್ತ ಚಂದ್ರಶೇಖರ್ ಆರೋಪಿಸಿದರು. ವಿಧಾನಪರಿಷತ್ ಚುನಾವಣೆ ಚುನಾವಣಾಧೀಕಾರಿಯಾಗಿರುವ [more]
ಬೆಂಗಳೂರು, ಸೆ.25-ಕೆಲ ಸಂಘಟನೆಗಳು ಇದೇ 28 ರಂದು ಕರೆ ಕೊಟ್ಟಿರುವ ರಾಜ್ಯಾದ್ಯಂತ ಔಷಧಿ ಅಂಗಡಿಗಳ ಬಂದ್‍ಗೆ ಸುವರ್ಣ ಕರ್ನಾಟಕ ಕೆಮಿಸ್ಟ್ ಅಂಡ್ ಡಿಸ್ಟ್ರಿಬ್ಯೂಟರ್ ಅಸೋಸಿಯೇಷನ್ ಭಾಗವಹಿಸದಿರಲು ನಿರ್ಧರಿಸಿದೆ. [more]
ಬೆಂಗಳೂರು,ಸೆ.25-ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಸಂಘದ ಕಾರ್ಯಕಾರಿ ಸಮಿತಿಗೆ 23 ಸದಸ್ಯರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಸಂಘದ ಕಾರ್ಯದರ್ಶಿ ಎನ್.ಮಹೇಶ್‍ಬಾಬು ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, [more]
ಬೆಂಗಳೂರು, ಸೆ.25- ಹಾಲು ಹಾಗೂ ಹಾಲಿನ ಉತ್ಪನ್ನಗಳ ಮಾರುಕಟ್ಟೆಯನ್ನು ಮತ್ತಷ್ಟು ವ್ಯಾಪಕಗೊಳಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಿರುವ ಬಮೂಲ್ (ಬೆಂಗಳೂರು ಹಾಲು ಉತ್ಪಾದಕರ ಸಹಕಾರ ಸಂಘ)ಗುಜರಾತ್‍ನ ಅಮೂಲ್ ಸಂಸ್ಥೆಯ [more]
ಬೆಂಗಳೂರು, ಸೆ.25- ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆ ನಗರದಲ್ಲಿ ನಾನಾ ಅವಾಂತರ ಸೃಷ್ಟಿಸಿದೆ. ನಗರದ ಹಲವೆಡೆ 25ಕ್ಕೂ ಹೆಚ್ಚು ಮರಗಳು ಧರೆಗುರುಳಿಬಿದ್ದಿದ್ದು, ಕೆಲ ಪ್ರದೇಶಗಳಲ್ಲಿ ಭೂ [more]
ಬೆಂಗಳೂರು, ಸೆ.25- ಬೆಂಗಳೂರು ಮಹಾನಗರದಲ್ಲಿ ಎಲ್‍ಇಡಿ ಬೀದಿದೀಪ ಅಳವಡಿಸುವ ಯೋಜನೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಕೆ.ಜೆ.ಜಾರ್ಜ್ ಅವರು ಸುಮಾರು 600 ಕೋಟಿ ರೂ. ಕಿಕ್‍ಬ್ಯಾಕ್ [more]
ಬೆಂಗಳೂರು, ಸೆ.25- ಸಾಮಾಜಿಕ ನ್ಯಾಯದಡಿ ಸಚಿವ ಸ್ಥಾನ ಕೊಡಲಿ. ಬಳ್ಳಾರಿಯಲ್ಲಿ ಯಾರಿಗೆ ಸಚಿವ ಸ್ಥಾನ ನೀಡಬೇಕೆಂಬುದನ್ನು ಹೈಕಮಾಂಡ್ ತೀರ್ಮಾನಿಸಲಿದೆ ಎಂದು ಶಾಸಕ ಪಿ.ಟಿ.ಪರಮೇಶ್ವರ್ ನಾಯಕ್ ಹೇಳಿದರು. ನಗರದಲ್ಲಿಂದು [more]
ಬೆಂಗಳೂರು, ಸೆ.25- ನಗರದಲ್ಲಿ ಸುರಿದ ಮಳೆ ಹಿನ್ನೆಲೆಯಲ್ಲಿ ಈವರೆಗೆ ಯಾವುದೇ ಪ್ರಾಣಹಾನಿಯಾಗಿಲ್ಲ. ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರನ್ನು ಹೊರಹಾಕಲಾಗಿದೆ. ಎಲ್ಲ ಮಾಹಿತಿಯನ್ನು ಉಸ್ತುವಾರಿ ಸಚಿವರಿಗೆ ನೀಡಿದ್ದೇನೆ ಎಂದು [more]
ಬೆಂಗಳೂರು, ಸೆ.25- ಬಿಡಿಎ ವತಿಯಿಂದ ನಿರ್ಮಿಸಲಾಗಿರುವ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ 4971 ನಿವೇಶನಗಳ ಹಂಚಿಕೆ ಲಾಟರಿ ಪ್ರಕ್ರಿಯೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಚಾಲನೆ ನೀಡಿದರು. ಇಂದು ಕೃಷ್ಣಾದಲ್ಲಿ ಆನ್‍ಲೈನ್ [more]
ಬೆಂಗಳೂರು,ಸೆ.25- ಮುಂಬರುವ 2019ರ ಲೋಕಸಭೆ ಚುನಾವಣೆ ನಂತರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರು ಮೂಲೆಗುಂಪು ಆಗುತ್ತಾರೆ ಎಂಬ ಮಾತುಗಳು ಪಕ್ಷದಲ್ಲಿ ಹರಿದಾಡುತ್ತಿವೆ. ಪಕ್ಷದಲ್ಲಿ ಯಾವಾಗಲೂ ತಾನು ಪ್ರಾಮುಖ್ಯನಾಗಿರಬೇಕೆಂಬ ಅವರ [more]
ಬೆಂಗಳೂರು,ಸೆ.25- ನನಗೆ ಬೇಸರವಾಗಿರುವುದು ನಿಜ. ಸದ್ಯಕ್ಕೆ ಸಮ್ಮಿಶ್ರ ಸರ್ಕಾರ ಉತ್ತಮವಾಗಿ ನಡೆಯಬೇಕು. ಹಾಗಾಗಿ ತಣ್ಣಗಾಗಿದ್ದೇನೆ. ಆದರೆ ಮುಂದೆ ಏನಾಗಲಿದೆ ಎಂಬುದನ್ನು ಕಾದು ನೋಡಿ ಎಂದು ಹೇಳುವ ಮೂಲಕ [more]
ಬೆಂಗಳೂರು,ಸೆ.25- ಮಳೆಯಿಂದಾಗಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗುತ್ತಿರುವುದರಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದ್ದು, ರಾಜ ಕಾಲುವೆಗಳ ಒತ್ತುವರಿಯನ್ನು ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿರುವ ಡಿಸಿಎಂ ಪರಮೇಶ್ವರ್‍ಹೇಳಿದ್ದಾರೆ. ಸುದ್ದಿಗಾರರೊಂದಿಗೆ [more]
ಬೆಂಗಳೂರು, ಸೆ.25- ಭಾರೀ ಮಳೆಯಿಂದ ಮನೆ ಕಳೆದುಕೊಂಡು ನಿರಾಶ್ರಿತರಾಗಿರುವ ಕೊಡುಗು ಜಿಲ್ಲೆಯ ಪ್ರತಿ ಕುಟುಂಬಕ್ಕೆ ವಸತಿ ವೆಚ್ಚವಾಗಿ ಮಾಸಿಕ 10 ಸಾವಿರ ರೂ. ನೀಡಲಾಗುವುದು ಎಂದು ವಸತಿ [more]
ಬೆಂಗಳೂರು,ಸೆ.25- ಫ್ಲೆಕ್ಸ್, ರಸ್ತೆ ಗುಂಡಿಗಳ ಬಗ್ಗೆ ಕೆಂಡ ಕಾರಿರುವ ಹೈಕೋರ್ಟ್ ಈಗ ಬೆಂಗಳೂರಿನ ಕಸದ ಸಮಸ್ಯೆ ಬಗ್ಗೆ ಹೈಕೋರ್ಟ್ ಚಿತ್ತಹರಿಸಿದೆ. ರಾಜಧಾನಿ ಬೆಂಗಳೂರಿನಾದ್ಯಂತ ರಾರಾಜಿಸುತ್ತಿದ್ದ ಅಕ್ರಮ ಫ್ಲೆಕ್ಸ್‍ಗಳನ್ನು [more]
ಬೆಂಗಳೂರು, ಸೆ.25- ಬಿ.ಕೆ.ಪವಿತ್ರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ಸಿ-ಎಸ್ಟಿ ಸಮುದಾಯದ ಹಿತರಕ್ಷಣೆಗೆ 2017ರಲ್ಲಿ ತಿದ್ದುಪಡಿ ಮಾಡಿರುವ ಬಡ್ತಿ ಮೀಸಲಾತಿ ಕಾಯ್ದೆಯನ್ನು ಒಂದೆರಡು ದಿನಗಳಲ್ಲಿ ಜಾರಿಗೊಳಿಸುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭರವಸೆ [more]
ಬೆಂಗಳೂರು, ಸೆ.25-ಬೆಂಗಳೂರಿನಲ್ಲಿ ಮಳೆಯಿಂದ ತಗ್ಗುಪ್ರದೇಶಗಳಿಗೆ ನೀರು ನುಗ್ಗಿ ತೊಂದರೆಯಾಗುವ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡು ಹಿಡಿಯಲು ಸೆ.28 ರಂದು ಅಧಿಕಾರಿಗಳ ಸಭೆ ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ [more]
ಬೆಂಗಳೂರು: ಬಗರ್ ಹುಕುಂ ಭೂಮಿ ಅಕ್ರಮ ಮಂಜೂರಾತಿ ಪ್ರಕರಣದಲ್ಲಿ ಎಸಿಬಿ ದಾಖಲಿಸಿದ್ದ ಎಫ್ ಐಆರ್ ಅನ್ನು ರದ್ದುಗೊಳಿಸಬೇಕೆಂದು ಕೋರಿ ಬಿಜೆಪಿ ಮಾಜಿ ಸಚಿವ, ಶಾಸಕ ಆರ್.ಅಶೋಕ್ ಸಲ್ಲಿಸಿದ್ದ ಅರ್ಜಿಯನ್ನು [more]
ಬೆಂಗಳೂರು: ಸೆಪ್ಟೆಂಬರ್‌ನಲ್ಲಿ ನಿರೀಕ್ಷೆಗೂ ಮೀರಿದ ಮಳೆಯಾಗಿದ್ದು, ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗಿದೆ. ಈಗಾಗಲೇ ಸುಮಾರು 300 ಮರಗಳು ಧರೆಗುರುಳಿದ್ದು, ಶೀಘ್ರವೇ ತೆರವುಗೊಳಿಸುವ ಕೆಲಸ ಮಾಡಲಾಗುತ್ತಿದೆ. ಇದಕ್ಕಾಗಿ ಪ್ರತ್ಯೇಕ ತಂಡ [more]
ಬೆಂಗಳೂರು: ಜಿಮ್ ಟ್ರೈನರ್ ಮಾರುತಿ ಗೌಡ ಕಿಡ್ನಾಪ್ ಹಾಗೂ ಹಲ್ಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಸೇರಿರುವ ದುನಿಯಾ ವಿಜಯ್ 2 ದಿನಗಳನ್ನು ಜೈಲಿನಲ್ಲಿ ಕಳೆದಿದ್ದಾರೆ. [more]
ಬೆಂಗಳೂರು, ಸೆ.24-ವಿಧಾನಪರಿಷತ್‍ಗೆ ನಾಮಕರಣ ಸದಸ್ಯರನ್ನು ನೇಮಕ ಮಾಡುವಾಗ ಕನ್ನಡ ಪರ ಹೋರಾಟಗಾರರನ್ನು ಪರಿಗಣಿಸಬೇಕು, ನಾಡು, ನುಡಿ, ನೆಲ-ಜಲ, ಸಂಸ್ಕøತಿ ಉಳಿವಿಗಾಗಿ ಅಹರ್ನಿಶಿ ಶ್ರಮಿಸಿದವರನ್ನು ಮೇಲ್ಮನೆಗೆ ನೇಮಕ ಮಾಡಬೇಕೆಂದು [more]
ಬೆಂಗಳೂರು, ಸೆ.24-ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ಯಥಾವತ್ತಾಗಿ ಅನುಷ್ಠಾನಗೊಳಿಸಬೇಕು ಹಾಗೂ ರಾಜ್ಯದಲ್ಲಿರುವ ಅಸ್ಪೃಶ್ಯರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅ.2 ರಂದು ಫ್ರೀಡಂಪಾರ್ಕ್‍ನಲ್ಲಿ ನಡೆಯಲಿರುವ ಧರಣಿಗೆ ಬಹಿಷ್ಕøತ ಹಿತಕಾರಿಣಿ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ