ಬೆಂಗಳೂರು

ದೆಹಲಿಯಲ್ಲಿ ಕರೆದ ಕಾಂಗ್ರೆಸ್ ನಾಯಕರ ಸಭೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆಗೆ ನೀಡದ ಆಹ್ವಾನ: ತೀವ್ರ ಅಸಮಾಧಾನ

ಬೆಂಗಳೂರು,ಸೆ.19-ಕಾಂಗ್ರೆಸ್ ಪಕ್ಷದಲ್ಲಿನ ಭಿನ್ನಮತ ಶಮನಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರು ದೆಹಲಿಯಲ್ಲಿ ಇಂದು ಕರೆದ ರಾಜ್ಯ ನಾಯಕರ ಸಭೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರಿಗೆ ಆಮಂತ್ರಣ [more]

No Picture
ಬೆಂಗಳೂರು

ಸೆ.21ರಿಂದ 23ರವರೆಗೆ ಅಂತಾರಾಷ್ಟ್ರೀಯ ಸಸ್ಯಹಾರಿ ಆಹಾರ ಮೇಳ

ಬೆಂಗಳೂರು,ಸೆ.19- ಅಂತಾರಾಷ್ಟ್ರೀಯ ಸಸ್ಯಹಾರಿ ಆಹಾರ ಮೇಳವನ್ನು ಸೆ.21ರಿಂದ 23ರವರೆಗೆ ಫ್ರೀಡಂಪಾಕ್‍ನಲ್ಲಿ ಬೆಳಗ್ಗೆ 11ರಿಂದ ರಾತ್ರಿ 8ವರೆಗೆ ನಡೆಯಲಿದೆ ಎಂದು ಮೇಳದ ಸಂಸ್ಥಾಪಕ ಅನಿಲ್ ಗುಪ್ತ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ [more]

ಬೆಂಗಳೂರು

ಸಂಸ್ಕøತ ವಿಶ್ವವಿದ್ಯಾಲಯ ಮೊದಲ ಐತಿಹಾಸಿಕ ಸಂಶೋಧನಾ ಕೇಂದ್ರ: ಸಚಿವ ಜಿ.ಟಿ.ದೇವೇಗೌಡ

ಬೆಂಗಳೂರು,ಸೆ.19- ಸಂಸ್ಕøತ ವಿಶ್ವವಿದ್ಯಾಲಯ ಮೊಟ್ಟ ಮೊದಲ ಐತಿಹಾಸಿಕ ಸಂಶೋಧನಾ ಕೇಂದ್ರವಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಹೇಳಿದರು. ಕರ್ನಾಟಕ ಸಂಸ್ಕøತ ವಿವಿಯ ನೂತನ ಕಟ್ಟಡಗಳ ಶಂಕುಸ್ಥಾಪನೆ [more]

ಬೆಂಗಳೂರು

ಕಾಲಹರಣ ಮಾಡಿ ಕೆಲಸ ಮಾಡದೆ ಇರುವ ಅಧಿಕಾರಿಗಳಿಗೆ ಸಿಎಂ ಚಾಟಿ

  ಬೆಂಗಳೂರು, ಸೆ.19-ಸರ್ಕಾರ ಉಳಿಯುತ್ತೋ, ಬೀಳುತ್ತೋ ಎಂಬ ಉದಾಸೀನ ಚರ್ಚೆಯಲ್ಲಿ ಕಾಲಹರಣ ಮಾಡಿ ಕೆಲಸ ಮಾಡದೆ ಇರುವ ಅಧಿಕಾರಿಗಳಿಗೆ ಒಂದು ವಾರ ಕಾಲಾವಕಾಶ ನೀಡುತ್ತೇನೆ. ಅನಂತರವೂ ಎಚ್ಚೆತ್ತುಕೊಳ್ಳದಿದ್ದರೆ [more]

ರಾಜ್ಯ

ಬಿಜೆಪಿ ರಾಜ್ಯಮಟ್ಟದ ವಿಶೇಷ ಸಭೆ: ಬಿ.ಎಸ್.ವೈ ಉದ್ಘಾಟನೆ

ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಬಿಜೆಪಿ ರಾಜ್ಯಮಟ್ಟದ ವಿಶೇಷ ಸಭೆಯನ್ನು ಇಂದುವಿಧಾನಸಭೆ ವಿರೋಧ ಪಕ್ಷ ನಾಯಕರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀಬಿ.ಎಸ್.ಯಡಿಯೂರಪ್ಪನವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ [more]

ರಾಜ್ಯ

ಸಚಿವ ಡಿ ಕೆ ಶಿವಕುಮಾರ್ ಆರೋಗ್ಯದಲ್ಲಿ ಚೇತರಿಕೆ: ನಮ್ಮದು ಓಡಿ ಹೋಗುವ ಜಾಯಮಾನವಲ್ಲ: ಸಂಸದ ಡಿ ಕೆ ಸುರೇಶ್

ಬೆಂಗಳೂರು: ಸಚಿವ ಡಿ.ಕೆ.ಶಿವಕುಮಾರ್​ ಆರೋಗ್ಯದಲ್ಲಿ ಚೇತರಿಕೆ ಕಂದುಬಂದಿದ್ದು, ಇಂದು ಅಥವಾ ನಾಳೆ ಡಿಸ್ಚಾರ್ಜ್​ ಆಗುವ ಸಾಧ್ಯತೆ ಇದೆ. ಅವರಿಗೆ ಅಗತ್ಯವಿರುವ ಎಲ್ಲ ಚಿಕಿತ್ಸೆಗಳನ್ನೂ ನೀಡಲಾಗುತ್ತಿದೆ ಎಂದು ಸಂಸದ [more]

ರಾಜ್ಯ

ಸಮ್ಮಿಶ್ರ ಸರ್ಕಾರ ಉರುಳಿಸುವ ಯತ್ನ ಮಾಡಿಲ್ಲ, ಶಾಸಕರನ್ನೂ ಸೆಳೆಯುತ್ತಿಲ್ಲ: ಬಿ ಶ್ರೀರಾಮುಲು

ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಉರುಳಿಸುವ ಕೆಲಸಕ್ಕೆ ಬಿಜೆಪಿ ಕೈಹಾಕಿಲ್ಲ. ಕಾಂಗ್ರೆಸ್-ಜೆಡಿಎಸ್ ನ ಯಾವ ಶಾಸಕರನ್ನೂ ನಾವು ಸಂಪರ್ಕಿಸಿಲ್ಲ, ಆಪರೇಷನ್ ಕಮಲಕ್ಕೂ ಸೆಳೆಯುತ್ತಿಲ್ಲ ಎಂದು ಶಾಸಕ ಬಿ.ಶ್ರೀರಾಮುಲು [more]

ರಾಜ್ಯ

ಗೌಡರ ಕುಟುಂಬದಿಂದ ಭೂಮಿ ಕಬಳಿಕೆ ಆರೋಪ: ಈ ಬಗ್ಗೆ ಸಮಗ್ರ ತನಿಖೆಯಾಗಲಿ: ಬಿಎಸ್ ವೈ ಆಗ್ರಹ

ಬೆಂಗಳೂರು: ಜೆಡಿಎಸ್ ವಿರುದ್ಧ ಕಿಡಿಕಾರಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಕುಟುಂಬ ಭ್ರಷ್ಟಾಚಾರದಲ್ಲಿ ಮುಳುಗಿದೆ. ಮಾಜಿ ಸಚಿವ ಎ.ಮಂಜು ಮಾಡಿರುವ [more]

ಬೆಂಗಳೂರು

15 ದಿನದೊಳಗೆ ಬೇಡಿಕೆ ಈಡೇರಿಸುವಂತೆ ಓಲಾ ಊಬರ್ ಟ್ಯಾಕ್ಸಿ ಮತ್ತು ಆಟೋ ಚಾಲಕರ ಆಗ್ರಹ

ಬೆಂಗಳೂರು, ಸೆ.18- ತಮ್ಮ ಬೇಡಿಕೆಗಳನ್ನು ರಾಜ್ಯಸರ್ಕಾರ 15 ದಿನದೊಳಗೆ ಈಡೇರಿಸದಿದ್ದರೆ ಅನ್ಯ ಮಾರ್ಗವಿಲ್ಲದೆ ಬೃಹತ್ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಓಲಾ ಊಬರ್ ಟ್ಯಾಕ್ಸಿ ಮತ್ತು ಆಟೋ ಚಾಲಕರು [more]

No Picture
ಬೆಂಗಳೂರು

ಎ.ಜೆ.ಸದಾಶಿವ ಆಯೋಗ ವರದಿಯನ್ನು ನವೆಂಬರ್ 30ರೊಳಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸಿಗೆ ಒತ್ತಾಯ

ಬೆಂಗಳೂರು, ಸೆ.18- ಎ.ಜೆ.ಸದಾಶಿವ ಆಯೋಗ ವರದಿಯನ್ನು ನವೆಂಬರ್ 30ರೊಳಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಎ.ಜೆ.ಸದಾಶಿವ ಆಯೋಗದ ವರದಿ ಜಾರಿ [more]

ಬೆಂಗಳೂರು

ಸಿಎಂ ವಿರುದ್ಧ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ

ಬೆಂಗಳೂರು, ಸೆ.18- ಬಿಜೆಪಿಯವರ ವಿರುದ್ಧ ಮಾತನಾಡಲು ಯಾವುದೇ ನೈತಿಕತೆ ಇಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದರು. ಡಾಲರ್ಸ್ [more]

ಬೆಂಗಳೂರು

ಹೊಣೆಗಾರಿಕೆಯಿಂದ ಪಾರದರ್ಶಕ ಆಡಳಿತ ನಡೆಸುವುದೇ ಉತ್ತಮ ಪ್ರಜಾಕೀಯ ಪಾರ್ಟಿಯ ಉದ್ದೇಶ: ನಟ ಉಪೇಂದ್ರ

ಬೆಂಗಳೂರು, ಸೆ.18- ಜವಾಬ್ದಾರಿ ಮತ್ತು ಹೊಣೆಗಾರಿಕೆಯಿಂದ ಪಾರದರ್ಶಕ ಆಡಳಿತ ನಡೆಸುವುದೇ ನಮ್ಮ ಉತ್ತಮ ಪ್ರಜಾಕೀಯ ಪಾರ್ಟಿಯ ಉದ್ದೇಶವಾಗಿದೆ ಎಂದು ನಟ ಉಪೇಂದ್ರ ತಿಳಿಸಿದರು. ರಿಯಲ್ ಸ್ಟಾರ್ ಉಪೇಂದ್ರ [more]

No Picture
ಬೆಂಗಳೂರು

3ನೆ ಹಾಕಿ ಇಂಡಿಯಾ 5-ಎ-ಸೈಡ್ ಹಿರಿಯರ ರಾಷ್ಟ್ರೀಯ ಚಾಂಪಿಯನ್ ಶಿಪ್ -2018 ಪಂದ್ಯಾವಳಿ

ಬೆಂಗಳೂರು, ಸೆ.18- ಹಾಕಿ ಕರ್ನಾಟಕ ಸಂಸ್ಥೆಯ ಆಶ್ರಯದಲ್ಲಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹಾಕಿ ಮೈದಾನದಲ್ಲಿ ಇಂದಿನಿಂದ 3ನೆ ಹಾಕಿ ಇಂಡಿಯಾ 5-ಎ-ಸೈಡ್ ಹಿರಿಯರ ರಾಷ್ಟ್ರೀಯ ಚಾಂಪಿಯನ್ [more]

ಬೆಂಗಳೂರು

ಸಚಿವ ಡಿ.ಕೆ.ಶಿ ವಿರುದ್ಧ ದೂರು ದಾಖಲಿಸಿದ ಇಡಿ

ಬೆಂಗಳೂರು, ಸೆ.18- ಕಾಂಗ್ರೆಸ್ -ಜೆಡಿಎಸ್ ಸಮ್ಮಿಶ್ರ ಸರ್ಕಾರದ ಬುಡವೇ ಅಲುಗಾಡುತ್ತಿರುವ ಸಂದರ್ಭದಲ್ಲೇ ಪ್ರಭಾವಿ ನಾಯಕ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಹವಾಲ ವಹಿವಾಟು ನಡೆಸಿದ ಆರೋಪದ ಮೇಲೆ [more]

ಬೆಂಗಳೂರು

ಕೊಡಗಿಗೆ ನೆರವಾಗಲು ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ 25 ಲಕ್ಷ ರೂ. ನೀಡುವಂತೆ ಸ್ಪೀಕರ ಮನವಿ

ಬೆಂಗಳೂರು, ಸೆ.18-ಅತಿವೃಷ್ಟಿಯಿಂದ ಹಾನಿಗೀಡಾಗಿ ಸಂಕಷ್ಟದಲ್ಲಿರುವ ಕೊಡಗಿನ ಜನರಿಗೆ ನೆರವಾಗಲು ಪ್ರತಿಯೊಬ್ಬ ಶಾಸಕರು ತಮ್ಮ ಪ್ರದೇಶಾಭಿವೃದ್ಧಿ ನಿಧಿಯಿಂದ 25 ಲಕ್ಷ ರೂ.ಗಳನ್ನು ನೀಡುವಂತೆ ವಿಧಾನಸಭಾಧ್ಯಕ್ಷ ಕೆ.ಆರ್.ರಮೇಶ್‍ಕುಮಾರ್ ಮನವಿ ಮಾಡಿದ್ದಾರೆ. [more]

ಬೆಂಗಳೂರು

ವಿಧಾನಸಭಾ ಸಚಿವಾಲಯದಿಂದ ನೀಡಿರುವ ವಾಹನ ಪಾಸ್‍ಗಳನ್ನು ಕಡ್ಡಾಯವಾಗಿ ಅಂಟಿಸಿಕೊಳ್ಳಲು ಸಲಹೆ

ಬೆಂಗಳೂರು, ಸೆ.18-ಹೆದ್ದಾರಿಗಳಲ್ಲಿರುವ ಟೋಲ್‍ಗಳಲ್ಲಿ ಶಾಸಕರು, ಮಾಜಿ ಶಾಸಕರೆಂದು ಹೇಳಿಕೊಂಡು ಟೋಲ್ ಶುಲ್ಕ ಪಾವತಿಸದೆ ಅಲ್ಲಿನ ಸಿಬ್ಬಂದಿಗಳ ಮೇಲೆ ದೌರ್ಜನ್ಯ ನಡೆಸುತ್ತಿರುವುದು ಗಮನಕ್ಕೆ ಬಂದಿರುವ ಹಿನ್ನೆಲೆಯಲ್ಲಿ ವಿಧಾನಸಭಾ ಸಚಿವಾಲಯದಿಂದ [more]

ಬೆಂಗಳೂರು

ಬಿಜೆಪಿಗೆ ಅಧಿಕಾರದ ದಾಹವೇ ಮುಖ್ಯವಾಗಿದೆ: ರಮೇಶ್‍ಬಾಬು

ಬೆಂಗಳೂರು, ಸೆ.18-ರಾಜ್ಯದಲ್ಲಿ ನೆರೆ ಹಾಗೂ ಬರ ಪರಿಸ್ಥಿತಿ ಇದ್ದರೂ ಬಿಜೆಪಿಗೆ ಅಧಿಕಾರದ ದಾಹವೇ ಮುಖ್ಯವಾಗಿದೆ ಎಂದು ಜೆಡಿಎಸ್ ವಕ್ತಾರ ಹಾಗೂ ವಿಧಾನಪರಿಷತ್ ಮಾಜಿ ಸದಸ್ಯ ರಮೇಶ್‍ಬಾಬು ಹೇಳಿದರು. [more]

ಬೆಂಗಳೂರು

ಕರ್ನಾಟಕ ಸಂಸ್ಕøತ ವಿಶ್ವವಿದ್ಯಾಲಯದ ನೂತನ ಕಟ್ಟಡಗಳ ಶಂಕುಸ್ಥಾಪನೆ

ಬೆಂಗಳೂರು, ಸೆ.18-ಕರ್ನಾಟಕ ಸಂಸ್ಕøತ ವಿಶ್ವವಿದ್ಯಾಲಯದ ನೂತನ ಕಟ್ಟಡಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭ ನಾಳೆ (ಸೆ.19) ಬೆಳಿಗ್ಗೆ 10.30ಕ್ಕೆ ವಿಶ್ವವಿದ್ಯಾಲಯದ ಚಾಮರಾಜಪೇಟೆಯ ಆವರಣದಲ್ಲಿ ಹಮ್ಮಿಕೊಂಡಿದೆ. ಶ್ರೀ ಪೇಜಾವರ [more]

ಬೆಂಗಳೂರು

ಬಿಜೆಪಿಯಲ್ಲಿ ಮತ್ತೆ ಗರಿಗೆದರಿದ ಮೇಯರ್ ಗದ್ದುಗೆಯ ಆಸೆ

ಬೆಂಗಳೂರು, ಸೆ.18-ರಾಜ್ಯದಲ್ಲಿ ನಡೆಯುತ್ತಿರುವ ಭಿನ್ನಮತೀಯ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಮೇಯರ್ ಗದ್ದುಗೆಯ ಆಸೆ ಬಿಜೆಪಿಯಲ್ಲಿ ಮತ್ತೆ ಗರಿಗೆದರಿದೆ. ಕಾಂಗ್ರೆಸ್-ಜೆಡಿಎಸ್‍ನ ಹಲವು ಶಾಸಕರು ರಾಜೀನಾಮೆ ನೀಡಿ [more]

ಬೆಂಗಳೂರು

ತೆರಿಗೆ ವಂಚಿಸುತ್ತಿದ್ದ ಉದ್ಯಮಿ ಬಂಧನ

ಬೆಂಗಳೂರು, ಸೆ.18-ಗ್ರಾನೈಟ್ ಉದ್ಯಮದಲ್ಲಿ ಜಿಸ್‍ಟಿ ತೆರಿಗೆ ವಂಚಿಸುತ್ತಿದ್ದ ಬೃಹತ್ ಜಾಲವೊಂದನ್ನು ಭೇದಿಸಿರುವ ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು, ಉದ್ಯಮಿಯೊಬ್ಬರನ್ನು ಬಂಧಿಸಿದ್ದಾರೆ. ಅಂತಾರಾಜ್ಯ ಜಿಎಸ್‍ಟಿ ವಂಚನೆಯ ಮೊದಲ ಪ್ರಕರಣ [more]

ಬೆಂಗಳೂರು

ಸಾಹಸ ಸಿಂಹ ವಿಷ್ಣುವರ್ಧನ್, ರಿಯಲ್ ಸ್ಟಾರ್ ಉಪೇಂದ್ರ, ನಟಿ ಶೃತಿ ಹುಟ್ಟುಹಬ್ಬ ಆಚರಣೆ

ಬೆಂಗಳೂರು, ಸೆ.17-ಸ್ಯಾಂಡಲ್‍ವುಡ್‍ನ ದಿಗ್ಗಜ, ಸಾಹಸ ಸಿಂಹ ವಿಷ್ಣುವರ್ಧನ್, ರಿಯಲ್ ಸ್ಟಾರ್ ಉಪೇಂದ್ರ ಮತ್ತು ಖ್ಯಾತ ನಟಿ ಶೃತಿ ಅವರ ಹುಟ್ಟುಹಬ್ಬವನ್ನು ಅವರ ಅಭಿಮಾನಿಗಳು ಸಡಗರ, ಸಂಭ್ರಮದಿಂದ ರಾಜ್ಯಾದ್ಯಂತ [more]

ಬೆಂಗಳೂರು

ಬಿಜೆಪಿಗೆ ತಾಕತ್ತಿದ್ದರೆ ಕಾಂಗ್ರೆಸ್ ಶಾಸಕರಿಂದ ರಾಜೀನಾಮೆ ಕೊಡಿಸಲಿ ಪಿ.ಟಿ.ಪರಮೇಶ್ವರ್ ನಾಯಕ್ ಸವಾಲು

ಬೆಂಗಳೂರು, ಸೆ.17- ಬಿಜೆಪಿಯವರಿಗೆ ತಾಕತ್ತಿದ್ದರೆ ಕಾಂಗ್ರೆಸ್ ಶಾಸಕರಿಂದ ರಾಜೀನಾಮೆ ಕೊಡಿಸಲಿ ಎಂದು ಮಾಜಿ ಸಚಿವ ಪಿ.ಟಿ.ಪರಮೇಶ್ವರ್ ನಾಯಕ್ ಸವಾಲು ಹಾಕಿದ್ದಾರೆ. ನಗರದಲ್ಲಿಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು [more]

ಬೆಂಗಳೂರು

ರೈತರ ಜಮೀನಿನಲ್ಲಿ ಬಿದಿರು ಬೆಳೆ ಬೆಳೆಯಲು ಪೆÇ್ರೀತ್ಸಾಹದ ಅಗತ್ಯವಿದೆ

ಬೆಂಗಳೂರು, ಸೆ.18-ಬಿದಿರು ಉತ್ಪನ್ನಗಳಿಗೆ ಹೆಚ್ಚಿನ ಬೇಡಿಕೆ ಇದ್ದು, ಬೇಡಿಕೆಗೆ ತಕ್ಕಂತೆ ಪೂರೈಕೆಯಾಗುತ್ತಿಲ್ಲ. ಆದ್ದರಿಂದ ರೈತರ ಜಮೀನಿನಲ್ಲಿ ಬಿದಿರು ಬೆಳೆ ಬೆಳೆಯಲು ಅರಣ್ಯ ಮತ್ತು ತೋಟಗಾರಿಕೆ ಇಲಾಖೆ ಪೆÇ್ರೀತ್ಸಾಹ [more]

ಬೆಂಗಳೂರು

ಕಾದು ನೋಡುವ ತಂತ್ರಕ್ಕೆ ಶರಣಾದ ಭಿನ್ನಮತೀಯರು

ಬೆಂಗಳೂರು, ಸೆ.18- ಕಾಂಗ್ರೆಸ್ ಹಾಗೂ ಜೆಡಿಎಸ್‍ನ ಅತೃಪ್ತ ಶಾಸಕರು ರಾಜೀನಾಮೆ ನೀಡಿ ಪಕ್ಷಕ್ಕೆ ಬರಬಹುದೆಂಬ ನಿರೀಕ್ಷೆಯಲ್ಲಿದ್ದ ಬಿಜೆಪಿ ಆತಂಕಗೊಂಡಿದೆ. ಯಾವುದೇ ಕಾರಣಕ್ಕೂ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಜತೆ [more]

ಬೆಂಗಳೂರು

ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರ ಜತೆ ಸಮಾಲೋಚನ ಸತೀಶ್ ಜಾರಕಿಹೊಳಿ

ಬೆಂಗಳೂರು, ಸೆ.18- ನಾನು ಕಾಂಗ್ರೆಸ್ ಬಿಡುವುದಿಲ್ಲ. ಪಕ್ಷದಲ್ಲೇ ಉಳಿಯುತ್ತೇನೆ. ಆದರೆ, ಬೇರೆಯವರ ವಿಷಯ ನನಗೆ ಗೊತ್ತಿಲ್ಲ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ [more]