ರಾಜ್ಯ

ಕೋಲಾರ: ಬಾಲಕಿ ಅತ್ಯಾಚಾರ ಯತ್ನ, ಕೊಲೆ ಪ್ರಕರಣ: ಕೇವಲ 45 ದಿನಗಳಲ್ಲಿಯೇ ಕೆಸ್ ಇತ್ಯರ್ಥ; ಅಪರಾಧಿಗೆ ಮರಣ ದಂಡನೆ

ಕೋಲಾರ: ಕೋಲಾರದ ಮಾಲೂರು ಪಟ್ಟಣದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಯತ್ನ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇವಲ 13 ದಿನಗಳಲ್ಲೇ ಪ್ರಕರಣವನ್ನು ಇತ್ಯರ್ಥಗೊಳಿಸಿರುವ 2ನೇ [more]

ಧಾರವಾಡ

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಗೌರವ ವಂದನೆ

ಹುಬ್ಬಳ್ಳಿ: ಬೆಳಗಾವಿಯಲ್ಲಿ ಇಂದು ನಡೆಯಲಿರುವ ಕರ್ನಾಟಕ ಲಾ ಸೊಸೈಟಿಯ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ಭಾರತದ ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ಶ್ರೀ ದೀಪಕ್ ಮಿಶ್ರಾ ಅವರನ್ನು ಇಲ್ಲಿನ ವಿಮಾನ [more]

ರಾಜ್ಯ

ಸೆಪ್ಟೆಂಬರ್ 19 ರಂದು ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯ ಬಿಜೆಪಿ ನಾಯಕರ ಸಭೆ

ಬೆಂಗಳೂರು: ಪ್ರಸಕ್ತ ರಾಜಕೀಯ ಬೆಳವಣಿಗಗಳ ಆಗು ಹೋಗುಗಳ ಕುರಿತು ಹಿರಿಯ ನಾಯಕರುಗಳ ಜೊತೆ ಚರ್ಚಿಸಿದ ಬೆನ್ನಲ್ಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿ,ಎಸ್ ಯಡಿಯೂರಪ್ಪ  ಸೆಪ್ಟೆಂಬರ್ 19 ರಂದು  ರಾಜ್ಯದ [more]

ಬೆಂಗಳೂರು

ರಾಜ್ಯ ಬಿಜೆಪಿ ಘಟಕದೊಳಗೆ ನಡೆಯುತ್ತಿರುವ ವಿದ್ಯಮಾನದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಕೇಂದ್ರ ಬಿಜೆಪಿ ವರಿಷ್ಠರು ಪಕ್ಷಕ್ಕೆ ಹಾನಿಯಾಗದಂತೆ ಎಚ್ಚರವಹಿಸಬೇಕೆಂದು ಸೂಚಿಸಿದ್ದಾರೆ

ಬೆಂಗಳೂರು,ಸೆ.14- ರಾಜ್ಯ ಬಿಜೆಪಿ ಘಟಕದೊಳಗೆ ನಡೆಯುತ್ತಿರುವ ವಿದ್ಯಮಾನದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಕೇಂದ್ರ ಬಿಜೆಪಿ ವರಿಷ್ಠರು ಪಕ್ಷಕ್ಕೆ ಹಾನಿಯಾಗದಂತೆ ಎಚ್ಚರವಹಿಸಬೇಕೆಂದು ಸೂಚಿಸಿದ್ದಾರೆ. ಈ ಸಂಬಂಧ ರಾಜ್ಯ [more]

ಬೆಂಗಳೂರು

ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳಲು ಏನುಬೇಕೋ ಅದನ್ನು ಮಾಡುತ್ತಿದ್ದೇವೆ: ಸಿಎಂ

ಬೆಂಗಳೂರು, ಸೆ.14- ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳಲು ಏನುಬೇಕೋ ಅದನ್ನು ಮಾಡುತ್ತಿರುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು [more]

ಬೆಂಗಳೂರು

ಅನ್ಯ ಪಕ್ಷದಿಂದ ಬರುವ ಶಾಸಕರ ಪಟ್ಟಿ ಬಿಜೆಪಿ ವರಿಷ್ಠ್ಟರಿಗೆ

ಬೆಂಗಳೂರು,ಸೆ.14-ಸೋಮವಾರದ ನಂತರ ಶುಭ ಸುದ್ದಿ ಕೊಡುವುದಾಗಿ ಹೇಳಿರುವ ಬಿ.ಎಸ್. ಯಡಿಯೂರಪ್ಪ ,ಅನ್ಯ ಪಕ್ಷದಿಂದ ಬರುವ ಶಾಸಕರ ಪಟ್ಟಿಯನ್ನು ಕೇಂದ್ರ ನಾಯಕರಿಗೆ ಕಳುಹಿಸಿಕೊಟ್ಟಿದ್ದಾರೆ. ಒಟ್ಟು 13 ಶಾಸಕರ ಪಟ್ಟಿಯನ್ನು [more]

ಬೆಂಗಳೂರು

ಕಾಂಗ್ರೆಸ್ ನ ಆಂತರಿಕ ಭಿನ್ನಮತದ ಲಾಭ ಪಡೆಯಲು ಬಿಜೆಪಿ ಯತ್ನ

ಬೆಂಗಳೂರು,ಸೆ.14- ಕಾಂಗ್ರೆಸ್‍ನಲ್ಲಿ ತಲೆದೋರಿರುವ ಆಂತರಿಕ ಭಿನ್ನಮತದ ಲಾಭ ಪಡೆಯಲು ಬಿಜೆಪಿ ಯತ್ನಿಸುತ್ತಿದೆ. ಸಚಿವ ರಮೇಶ್ ಜಾರಕಿಹೊಳಿ ಮತ್ತು ಅವರ ಬೆಂಬಲಿಗರನ್ನು ಸೆಳೆಯುತ್ತಿದೆ ಎನ್ನುವುದು ಕೇವಲ ತೋರ್ಪಡಿಕೆ ಮಾತ್ರ. [more]

ಬೆಂಗಳೂರು

ಮತ್ತೆ ಅಖಾಡಕ್ಕಿಳಿದ ಮಾಜಿ ಸಚಿವ ಜನಾರ್ದನ ರೆಡ್ಡಿ

ಬೆಂಗಳೂರು, ಸೆ.14- 2008ರಲ್ಲಿ ಮೂರು ಸ್ಥಾನ ಕೊರತೆ ತುಂಬಿಕೊಳ್ಳಲು ಅನುಸರಿಸಿದ್ದ ತಂತ್ರಗಾರಿಕೆಯನ್ನೇ ಮತ್ತೆ ಅನುಸರಿಸಲು ಬಿಜೆಪಿ ಮುಂದಾಗಿದೆ. ಮಾಜಿ ಸಚಿವ ಜನಾರ್ದನ ರೆಡ್ಡಿ ಮತ್ತೆ ಅಖಾಡಕ್ಕಿಳಿದು ಆಪರೇಷನ್ [more]

ಬೆಂಗಳೂರು

ಸಂಪುಟ ವಿಸ್ತರಣೆಯೂ ಇಲ್ಲ, ನಿಗಮ ಮಂಡಳಿಗಳಿಗೆ ನೇಮಕವೂ ಸದ್ಯಕ್ಕಿಲ್ಲ

ಬೆಂಗಳೂರು, ಸೆ.14- ಸಂಪುಟ ವಿಸ್ತರಣೆಯೂ ಇಲ್ಲ, ನಿಗಮ ಮಂಡಳಿಗಳಿಗೆ ನೇಮಕವೂ ಸದ್ಯಕ್ಕಿಲ್ಲ. ಲೋಕಸಭೆ ಚುನಾವಣೆವರೆಗೆ ಯಾವುದೂ ನಡೆಯುವ ಸಾಧ್ಯತೆ, ಲಕ್ಷಣಗಳು ಕಂಡುಬರುತ್ತಿಲ್ಲ. ಪ್ರಸ್ತುತ ತಿಂಗಳಾಂತ್ಯದಲ್ಲಿ ಸಂಪುಟ ವಿಸ್ತರಣೆ [more]

ಬೆಂಗಳೂರು

50 ಸಾವಿರಕ್ಕೂ ಹೆಚ್ಚು ಪಿಒಪಿ ಗಣೇಶಮೂರ್ತಿಗಳ ವಿಸರ್ಜನೆ

ಬೆಂಗಳೂರು, ಸೆ.14- ಸಮಸ್ಯೆ ಎದುರಾಗುವವರೆಗೂ ಜನರು ಬುದ್ಧಿ ಕಲಿಯೋಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಪರಿಸರಕ್ಕೆ ಹಾನಿ ಮಾಡುವ ಬಣ್ಣದ, ಪಿಒಪಿ ಗಣೇಶ ಪ್ರತಿಷ್ಠಾಪನೆ ಮಾಡಬಾರದು ಎಂದು ಬೊಬ್ಬೆ [more]

ಬೆಂಗಳೂರು

ವಿಜೃಂಭಣೆಯಿಂದ ಗಣೇಶೋತ್ಸವ ಆಚರಣೆ

ಬೆಂಗಳೂರು, ಸೆ.14- ಗಣೇಶಮೂರ್ತಿ ಪ್ರತಿಷ್ಠಾಪನೆ ಮಾಡುವ ಕುರಿತು ಸಾರ್ವಜನಿಕರಲ್ಲಿ ಈ ಹಿಂದಿನ ಕ್ರೇಜ್ ಇಲ್ಲದಿದ್ದರೂ ನಿನ್ನೆ ನಗರದ ಕೆಲವು ಪ್ರದೇಶಗಳಲ್ಲಿ ವಿಜೃಂಭಣೆಯಿಂದ ಗಣೇಶೋತ್ಸವ ಆಚರಿಸಲಾಯಿತು. ರಾಜಾಜಿನಗರ, ವಿಜಯನಗರ, [more]

ಬೆಂಗಳೂರು

ಬಿಬಿಎಂಪಿ ವಿರುದ್ಧ ಲೋಕಾಯುಕ್ತಕ್ಕೆ ದೂರು

  ಬೆಂಗಳೂರು, ಸೆ.14- ಬೀದಿನಾಯಿಗಳ ಹಾವಳಿಗೆ ಇಬ್ಬರು ಮಕ್ಕಳು ಬಲಿಯಾಗಿ ಇನ್ನಿತರ ಹಲವಾರು ಮಕ್ಕಳ ಮೇಲೆ ದಾಳಿ ನಡೆಸುತ್ತಿದ್ದರೂ ಕಣ್ಮುಚ್ಚಿ ಕುಳಿತಿರುವ ಬಿಬಿಎಂಪಿ ವಿರುದ್ಧ ಕ್ರಮ ಕೈಗೊಳ್ಳುವಂತೆ [more]

ಬೆಂಗಳೂರು

ಡಿ.ಕೆ.ಶಿವಕುಮಾರ್ ನಿವಾಸದಲ್ಲಿ ಮಹತ್ವದ ಸಭೆ

ಬೆಂಗಳೂರು, ಸೆ.14-ಬೂದಿ ಮುಚ್ಚಿದ ಕೆಂಡದಂತಾಗಿರುವ ಬೆಳಗಾವಿಯ ಕಾಂಗ್ರೆಸ್‍ನ ಭಿನ್ನಮತ ಹಾಗೂ ಬಳ್ಳಾರಿಯಲ್ಲಿ ಉಂಟಾಗಿರುವ ಅಸಮಾಧಾನ ಹಿನ್ನೆಲೆಯಲ್ಲಿ ಹಲವು ಶಾಸಕರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿ ಸರ್ಕಾರವನ್ನು ಅಸ್ಥಿರಗೊಳಿಸುತ್ತಾರೆ [more]

ಬೆಂಗಳೂರು

ಬೆಂಗಳೂರಿನಲ್ಲಿ ಕನ್ನಡಕ್ಕೆ ಆತಂಕ: ಸೆ.22ರಂದು ಹೋರಾಟ

ಬೆಂಗಳೂರು, ಸೆ.14-ರಾಜಧಾನಿ ಬೆಂಗಳೂರಿನಲ್ಲಿ ಕನ್ನಡಕ್ಕೆ ಆತಂಕ ಬಂದೊದಗಿದೆ. ನ್ಯಾಯಾಲಯ, ಬ್ಯಾಂಕ್‍ಗಳಲ್ಲಿ ಕನ್ನಡ ಬಳಕೆಯಾಗುತ್ತಿಲ್ಲ. ಈ ವಿರುದ್ಧ ಇದೇ 22ರಂದು ಹೋರಾಟ ನಡೆಸಲಾಗುವುದು ಎಂದು ಕನ್ನಡ ಚಳವಳಿ ವಾಟಾಳ್ [more]

ಬೆಂಗಳೂರು

ಬಿಜೆಪಿ ಪ್ರಯತ್ನಕ್ಕೆ ಕಾಂಗ್ರೆಸ್ ಐಟಿ ಅಸ್ತ್ರ

ಬೆಂಗಳೂರು, ಸೆ.14-ಕಾಂಗ್ರೆಸ್ ಶಾಸಕರನ್ನು ಸೆಳೆದು ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿ ಪ್ರಯತ್ನಕ್ಕೆ ಕಾಂಗ್ರೆಸ್ ಐಟಿ ಅಸ್ತ್ರ ಬಳಸಲು ಮುಂದಾಗಿದೆ. ಹಲವು ಕಾಂಗ್ರೆಸ್ ಶಾಸಕರಿಗೆ ಹಣದ ಆಮಿಷವೊಡ್ಡಿದ್ದಾರೆಂಬ ಮಾಹಿತಿಯ [more]

ಬೆಂಗಳೂರು

ಬಿಬಿಎಂಪಿಯಲ್ಲಿ ಬೀದಿ ನಾಯಿಗಳ ಹೆಸರಲ್ಲಿ ಕೋಟಿ ಕೋಟಿ ಲೂಟಿ

ಬೆಂಗಳೂರು, ಸೆ.14-ಬಿಬಿಎಂಪಿಯಲ್ಲಿ ಬೀದಿ ನಾಯಿಗಳ ಹೆಸರಲ್ಲಿ ಕೋಟಿ ಕೋಟಿ ಲೂಟಿ. ಆದರೂ ತಪ್ಪದ ಇವುಗಳ ಹಾವಳಿ. ಇದು ಒಂದು ರೀತಿ ಅಕ್ಬರ್‍ನ ಕಾಲದಲ್ಲಿ ಬೀರಬಲ್ ಹೇಳಿದ ಕಾಗೆಗಳ [more]

ಬೆಂಗಳೂರು

71 ಗಣೇಶ ಮೂರ್ತಿಗಳ ಸಾಮೂಹಿಕ ಮೆರವಣಿಗೆ

ಬೆಂಗಳೂರು, ಸೆ.14-ಶ್ರೀ ವಿಘ್ನೇಶ್ವರ ಉತ್ಸವ ಸಮಿತಿ ವತಿಯಿಂದ ನಾಳೆ 71 ಗಣೇಶ ಮೂರ್ತಿಗಳನ್ನು ಸಾಮೂಹಿಕವಾಗಿ ಮೆರವಣಿಗೆ ಮೂಲಕ ಅಲಸೂರು ಕೆರೆಯಲ್ಲಿ ವಿಸರ್ಜನೆ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದರಿಂದ ಉತ್ತರ ವಿಭಾಗ [more]

ಬೆಂಗಳೂರು

ಅತಿವೃಷ್ಟಿಯಿಂದ ಹಾನಿಗೀಡಾದ ಪ್ರದೇಶಗಳಲ್ಲಿ ಅಧ್ಯಯನ ನಡೆಸಿದ ಕೇಂದ್ರದ ತಂಡ ನವದೆಹಲಿಗೆ

ಬೆಂಗಳೂರು, ಸೆ.14- ಕೊಡಗು, ದಕ್ಷಿಣ ಕನ್ನಡ ಸೇರಿದಂತೆ ಅತಿವೃಷ್ಟಿಯಿಂದ ಹಾನಿಗೀಡಾದ ಪ್ರದೇಶಗಳಲ್ಲಿ ಅಧ್ಯಯನ ನಡೆಸಿದ ಕೇಂದ್ರದ ತಂಡ ಇಂದು ನವದೆಹಲಿಗೆ ತೆರಳಿದೆ. ರಾಜ್ಯ ಸರ್ಕಾರ ಅತಿವೃಷ್ಟಿಪೀಡಿತ ಪ್ರದೇಶಗಳಿಗೆ [more]

ಬೆಂಗಳೂರು

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸಿಎಂ ಎಚ್.ಡಿ.ಕೆ ಜನತಾ ದರ್ಶನ

ಬೆಂಗಳೂರು, ಸೆ.14- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನಾಳೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಜನತಾ ದರ್ಶನ ನಡೆಸಲಿದ್ದಾರೆ. ನಾಳೆ ಮಧ್ಯಾಹ್ನ 3ರಿಂದ ಸಂಜೆ 5ಗಂಟೆಯವರೆಗೆ ಜನತಾದರ್ಶನ ನಡೆಸಲಿದ್ದಾರೆ ಎಂದು [more]

ಬೆಂಗಳೂರು

ಬುದ್ದಿಮಾಂದ್ಯ ವ್ಯಾದಿಯಿಂದ ಬಳಲುತ್ತಿರುವವರನ್ನು ಆಯುಷ್ಮಾನ್ ಭಾರತ್ ಯೋಜನಾ ವ್ಯಾಪ್ತಿಗೆ ತಂದು ಚಿಕಿತ್ಸೆ

ಬೆಂಗಳೂರು, ಸೆ.14- ಬುದ್ದಿಮಾಂದ್ಯತೆಯಂತಹ ವ್ಯಾದಿಯಿಂದ ಬಳಲುತ್ತಿರುವ ರೋಗಿಗಳನ್ನು ಕೇಂದ್ರ ಸರ್ಕಾರದ ನೂತನ ಆಯುಷ್ಮಾನ್ ಭಾರತ್ ಯೋಜನಾ ವ್ಯಾಪ್ತಿಗೆ ತಂದು ಔಷಧೋಪಚಾರ ನೀಡಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ [more]

ಬೆಂಗಳೂರು

ಜಾರಕಿಹೊಳಿ ಸಹೋದರರು ನನಗೆ ಉತ್ತಮ ಸ್ನೇಹಿತರು. ಕಷ್ಟಕಾಲದಲ್ಲಿ ಅವರ ಜತೆ ಕಲ್ಲು ಬಂಡೆಯಂತೆ ನಿಂತಿದ್ದೇನೆ: ಸಚಿವ ಡಿ.ಕೆ.ಶಿ

ಬೆಂಗಳೂರು, ಸೆ.14- ಜಾರಕಿಹೊಳಿ ಸಹೋದರರು ನನಗೆ ಉತ್ತಮ ಸ್ನೇಹಿತರು. ಕಷ್ಟಕಾಲದಲ್ಲಿ ಅವರ ಜತೆ ಕಲ್ಲು ಬಂಡೆಯಂತೆ ನಿಂತಿದ್ದೇನೆ. ನಮ್ಮ ಮಧ್ಯೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ನಾಳೆ ಖುದ್ದಾಗಿ ಅವರ [more]

ಬೆಂಗಳೂರು

ಸೆ.18ರಂದು ದಕ್ಷಿಣ ಭಾರತದ ಮುಖ್ಯಮಂತ್ರಿಗಳ ಸಭೆ

ಬೆಂಗಳೂರು, ಸೆ.14- ದಕ್ಷಿಣ ಭಾರತದ ಮುಖ್ಯಮಂತ್ರಿಗಳ ಸಭೆ ಸೆ.18ರಂದು ಬೆಂಗಳೂರಿನಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್‍ಸಿಂಗ್ ನೇತೃತ್ವದಲ್ಲಿ ನಡೆಯಲಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಮುಖ್ಯಮಂತ್ರಿಗಳ ಗೃಹ [more]

ಬೆಂಗಳೂರು

ಮಹದಾಯಿ ನದಿ ವಿವಾದ: ಸದ್ಯದಲ್ಲೇ ಸರ್ವಪಕ್ಷಗಳ ಸಭೆ

ಬೆಂಗಳೂರು, ಸೆ.14- ಮಹದಾಯಿ ನದಿ ವಿವಾದಕ್ಕೆ ಸಂಬಂಧಿಸಿದಂತೆ ಸದ್ಯದಲ್ಲೇ ಸರ್ವಪಕ್ಷಗಳ ಸಭೆಯನ್ನು ಕರೆಯಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ನದಿ ನೀರು [more]

ಬೆಂಗಳೂರು

ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯಲು ಸಿಎಂ ತಂತ್ರ

ಬೆಂಗಳೂರು, ಸೆ.14-ಬೆಳಗಾವಿ ಜಿಲ್ಲೆಯ ರಾಜಕಾರಣಕ್ಕೆ ಕಡಿವಾಣ ಹಾಕಲು ಮುಂದಾಗಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಯವರು ಜಿಲ್ಲೆಯನ್ನು ಮೂರು ಭಾಗಗಳನ್ನಾಗಿ ಮಾಡುವ ಮೂಲಕ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯುವ [more]

ಬೆಂಗಳೂರು

ಆಪರೇಷನ್ ಕಮಲ ಪ್ರಯತ್ನ ಕೈ ಬಿಟ್ಟ ರಾಜ್ಯ ಬಿಜೆಪಿ ನಾಯಕರು

ಬೆಂಗಳೂರು, ಸೆ.14- ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವಂತಹ ಯಾವುದೇ ಪ್ರಯತ್ನ ಮಾಡಬಾರದು ಎಂದು ಹೈಕಮಾಂಡ್ ಸ್ಪಷ್ಟ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಆಪರೇಷನ್ ಕಮಲ ಪ್ರಯತ್ನವನ್ನು ರಾಜ್ಯ ಬಿಜೆಪಿ ನಾಯಕರು [more]