ಸೋಮವಾರ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ
ಬೆಂಗಳೂರು, ಡಿ.11-ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಸೋಮವಾರ ನಡೆಯುವ ಸಾಧ್ಯತೆ ಇದ್ದು, 11 ಮಂದಿ ನೂತನ ಸಚಿವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ. ಶನಿವಾರ ನವದೆಹಲಿಗೆ ತೆರಳಲಿರುವ [more]
ಬೆಂಗಳೂರು, ಡಿ.11-ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಸೋಮವಾರ ನಡೆಯುವ ಸಾಧ್ಯತೆ ಇದ್ದು, 11 ಮಂದಿ ನೂತನ ಸಚಿವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ. ಶನಿವಾರ ನವದೆಹಲಿಗೆ ತೆರಳಲಿರುವ [more]
ಬೆಂಗಳೂರು, ಡಿ.11-ಉಪಚುನಾವಣೆಯಲ್ಲಿ ಪರಾಭವ ಗೊಂಡಿರುವ ಮಾಜಿ ಸಚಿವರಾದ ಎಚ್.ವಿಶ್ವನಾಥ್ ಮತ್ತು ಎಂಟಿಬಿ ನಾಗರಾಜ್ ಮೇಲ್ಮನೆಗೆ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಈ ಇಬ್ಬರಿಗೂ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ [more]
ಬೆಂಗಳೂರು, ಡಿ.11-ಸ್ಥಾನಮಾನದ ನಿರೀಕ್ಷೆಯಿಟ್ಟುಕೊಂಡು ಪಕ್ಷಕ್ಕೆ ಬಂದವರಿಗೆ ಮಣೆ ಹಾಕುತ್ತಿರುವುದರಿಂದ ಮೂಲ ಬಿಜೆಪಿಗರು ಕುದಿಯುತ್ತಿದ್ದು, ಯಾವುದೇ ಸಂದರ್ಭದಲ್ಲೂ ತಿರುಗಿ ಬೀಳುವ ಸಾಧ್ಯತೆಗಳು ಕಂಡುಬರುತ್ತಿವೆ. ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ [more]
ಬೆಂಗಳೂರು, ಡಿ.11-ಉಪಚುನಾವಣೆಯಲ್ಲಿ ಗೆದ್ದ ಹಾಗೂ ಪರಾಭವಗೊಂಡವರೆಲ್ಲರೂ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಡಾಲರ್ಸ್ ಕಾಲೋನಿಯಲ್ಲಿರುವ ಧವಳಗಿರಿ ನಿವಾಸಕ್ಕೆ ಆಗಮಿಸಿದ ನೂತನ ಶಾಸಕರು ಹಾಗೂ [more]
ಬೆಂಗಳೂರು, ಡಿ.11-ನಾವು ಯಾರೊಬ್ಬರೂ ಇಂತಹದ್ದೇ ಖಾತೆ ಬೇಕೆಂದು ಪಟ್ಟು ಹಿಡಿದಿಲ್ಲ. ಮುಖ್ಯಮಂತ್ರಿಗಳು ಯಾವುದೇ ಖಾತೆ ಕೊಟ್ಟರೂ ಅದನ್ನು ನಿಭಾಯಿಸುತ್ತೇವೆ ಎಂದು ನೂತನ ಶಾಸಕ ಎಸ್.ಟಿ.ಸೋಮಶೇಖರ್ ತಿಳಿಸಿದರು. ಡಾಲರ್ಸ್ [more]
ಬೆಂಗಳೂರು: ಉಪಚುನಾವಣೆಯ ಫಲಿತಾಂಶ ಪ್ರಕಟವಾಗಿ ಸದ್ಯ ಬಿ ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಸುಭದ್ರವಾಗಿದೆ. ಆದರೆ ಇದರ ಬೆನ್ನಲ್ಲೆ ಯಡಿಯೂರಪ್ಪನವರಿಗೆ ಹೊಸ ತಲೆನೋವು ಎದುರಾಗಿದ್ದು, ಬಿಜೆಪಿಯಲ್ಲಿ [more]
ಬೆಂಗಳೂರು: ರಾಜ್ಯದಲ್ಲಿ 15 ವಿಧಾನಸಭಾ ಕ್ಷೇತ್ರಗಳಲ್ಲಿ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಪ್ರದರ್ಶನ ಪಕ್ಷದ ಮುಂದಾಳುಗಳಾದ ಸಿದ್ದರಾಮಯ್ಯ ಮತ್ತು ದಿನೇಶ್ ಗುಂಡೂರಾವ್ ಅವರನ್ನು ಹಣಿಯಲು ಕಾದು ಕುಳುತಿದ್ದ ಪಕ್ಷದಲ್ಲಿನ [more]
ತುಮಕೂರು: ಬೆಂಗಳೂರಿನಲ್ಲಿ 144 ಸೆಕ್ಷನ್ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಬೆಂಗಳೂರು ಪಾದಯಾತ್ರೆಗೆ ಹೋಗದಿರಲು ನಿರ್ಧರಿಸಿದ್ದಾರೆ. ತುಮಕೂರಿನ ಗಾಜಿನ ಮನೆಯಲ್ಲೇ ಇದ್ದುಕೊಂಡು ಅನಿರ್ಧಿಷ್ಟಾವಧಿ ಧರಣಿ ನಡೆಸಲು ಮುಂದಾಗಿದ್ದಾರೆ. [more]
ಬೆಂಗಳೂರು,ಡಿ.10- ಐಟಿ ದಾಖಲಿಸಿದ್ದ 4ನೇ ಪ್ರಾಸಿಕ್ಯೂಷನ್ ವಿಚಾರಣೆಗೆ ಇಂದು ಸಿಟಿ ಸಿವಿಲ್ ಆವರಣದಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಲಯಕ್ಕೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಅವರ ಆಪ್ತರು ಹಾಜರಾಗಿದ್ದರು. [more]
ಬೆಂಗಳೂರು,ಡಿ.10- ರಾಜ್ಯದ ಕಾಂಗ್ರೆಸ್ ನಲ್ಲಿ ರಾಜಕೀಯ ವಿದ್ಯಾಮಾನಗಳು ಚುರುಕುಗೊಂಡಿವೆ. ಉಪ ಚುನಾವಣೆಯಲ್ಲಿ ಭಾರಿ ಸೋಲಿನ ಹೊಣೆ ಹೊತ್ತು ಕಾಂಗ್ರೆಸ್ ನ ಮಾಜಿ ಸಿಎಂ ಸಿದ್ದರಾಮಯ್ಯ, ಪ್ರತಿಪಕ್ಷ ಸ್ಥಾನಕ್ಕೆ, [more]
ನವದೆಹಲಿ,ಡಿ.10- ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ಹೊಣೆ ಹೊತ್ತು ಮಾಜಿ ಸಿಎಂ ಸಿದ್ದರಾಮಯ್ಯ ಶಾಸಕಾಂಗ ಪಕ್ಷದ ಸ್ಥಾನಕ್ಕೆ, ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. [more]
ಬೆಂಗಳೂರು,ಡಿ.10- ಕಾಂಗ್ರೆಸ್ ವಿಪಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಿಂದಿನ ಕಾರಣವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಬಿಚ್ಚಿಟ್ಟಿದ್ದಾರೆ. ಉಪಚುನಾವಣೆಯ ಸೋಲಿನ ಬಳಿಕ ತಮ್ಮ ಆಪ್ತರ ಬಳಿ ಬೇಸರ ವ್ಯಕ್ತಪಡಿಸಿರುವ [more]
ಬೆಂಗಳೂರು,ಡಿ,10-ಬಂಡಾಯ ಅಭ್ಯರ್ಥಿಯಾಗಿ ಬಿಜೆಪಿಯ ಎಂಟಿಬಿ ನಾಗರಾಜ್ ವಿರುದ್ಧ ಗೆಲುವು ಸಾಧಿಸಿರುವ ಶರತ್ ಬಚ್ಚೇಗೌಡರನ್ನು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳಿಸುವ ಮಾತೇ ಇಲ್ಲ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ [more]
ನವದೆಹಲಿ,ಡಿ.9- ನಾವು ಯಾವುದೇ ಪಕ್ಷದ ಶಾಸಕರನ್ನು ಸೆಳೆಯಲು ಆಪರೇಷನ್ ಕಮಲ ನಡೆಸುವುದಿಲ್ಲ. ಒಂದು ವೇಳೆ ಪಕ್ಷದ ಸಿದ್ದಾಂತ ಒಪ್ಪಿಕೊಂಡು ಸಾಮಾನ್ಯ ಕಾರ್ಯಕರ್ತರು ಬಂದರೂ ಸೇರ್ಪಡೆ ಮಾಡಿಕೊಳ್ಳುತ್ತೇವೆ ಎಂದು [more]
ಬೆಂಗಳೂರು, ಡಿ.9- ಉಪ ಚುನಾವಣೆ ನಡೆದು ಕೆಲವರು ಗೆದ್ದು, ಇನ್ನು ಕೆಲವರು ಸೋಲು ಕಾಣುವ ಮೂಲಕ ತಮ್ಮ ರಾಜಕೀಯ ಭವಿಷ್ಯದಲ್ಲಿ ಸ್ಪಷ್ಟತೆಯನ್ನು ಪಡೆದುಕೊಂಡಿದ್ದಾರೆ. ಆದರೆ, ರಾಜರಾಜೇಶ್ವರಿ ನಗರದ [more]
ಬೆಂಗಳೂರು,ಡಿ.9- ನಮ್ಮ ಪಕ್ಷಕ್ಕೆ ಬಂದು ಉಪಚುನಾವಣೆಯಲ್ಲಿ ಗೆದ್ದ ಎಲ್ಲರಿಗೂ ಮಂತ್ರಿ ಸ್ಥಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತೊಮ್ಮೆ ಪುನರುಚ್ಚಿಸಿದ್ದಾರೆ. ಫಲಿತಾಂಶ ಪ್ರಕಟಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ [more]
ಬೆಂಗಳೂರು,ಡಿ.9-ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ನಿರ್ಣಾಯಕವಾಗಿದ್ದ ಉಪಚುನಾವಣೆಯಲ್ಲಿ 12 ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಬಿಜೆಪಿ ಸರ್ಕಾರ ಇನ್ನಷ್ಟು ಗಟ್ಟಿಯಾಗಿದೆ. ವಿಧಾನಸಭೆಯಲ್ಲಿ 105 ಸದಸ್ಯರನ್ನು ಹೊಂದಿದ್ದ ಬಿಜೆಪಿಗೆ ಸರಳ ಬಹುಮತಕ್ಕೆ 7 [more]
ಬೆಂಗಳೂರು,ಡಿ.9-ರಾಜ್ಯದ ಜನತೆಯನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ 12 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವುದರೊಂದಿಗೆ ಸ್ಪಷ್ಟ ಬಹುಮತ ಪಡೆದಿದ್ದು, ಪ್ರತಿಪಕ್ಷಗಳಿಗೆ ಭಾರೀ ಹಿನ್ನಡೆಯಾಗಿದೆ. ಸದ್ಯ [more]
ಬೆಂಗಳೂರು, ಡಿ.9-ರಾಜಕೀಯ ಪಕ್ಷಗಳಿಗೆ ಪ್ರತಿಷ್ಠೆಯಾಗಿದ್ದ ರಾಜ್ಯ ವಿಧಾನಸಭೆ ಉಪಚುನಾವಣೆಯಲ್ಲಿ ಜೆಡಿಎಸ್ ಶೂನ್ಯ ಸಂಪಾದನೆ ಮಾಡುವ ಮೂಲಕ ಭಾರೀ ಹಿನ್ನಡೆ ಅನುಭವಿಸಿದೆ. ಕಳೆದ ವಿಧಾನಸಭೆಯಲ್ಲಿ ಜಯಗಳಿಸಿದ್ದ ಮಹಾಲಕ್ಷ್ಮಿ ಲೇಔಟ್, [more]
ಬೆಂಗಳೂರು: ಲೋಕಸಭೆಯಲ್ಲಿ ಸೋಮವಾರ ‘ಪೌರತ್ವ (ತಿದ್ದುಪಡಿ) ಮಸೂದೆ’ ಅಂಗೀಕಾರಗೊಂಡಿದೆ. ಈ ಕುರಿತು ಸರಣಿ ಟ್ವೀಟ್ ಮೂಲಕ ಕಿಡಿಕಾರಿರುವ ಮಾಜಿ ಸಿಎಂ ಸಿದ್ದರಾಮಯ್ಯಧರ್ಮದ ಆಧಾರದಲ್ಲಿ ಪೌರತ್ವವನ್ನು ನಿರ್ಧರಿಸುವುದು ಸಂವಿಧಾನ ವಿರೋಧಿ ನಡೆ ಎಂದು ಬಣ್ಣಿಸಿದ್ದಾರೆ. [more]
ಬೆಂಗಳೂರು: “ಒಂದೆರಡು ದಿನಗಳಲ್ಲಿ ಸಂಪುಟ ವಿಸ್ತರಣೆ ಮಾಡಿ ನಾನು ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತೇನೆ,” ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಉಪಚುನಾವಣೆಯಲ್ಲಿ ಗೆದ್ದ ಎಲ್ಲರಿಗೂ [more]
ಬೆಂಗಳೂರು: ಕಳೆದ ಬಾರಿಯ ಉಪಚುನಾವಣೆಗೆ ಮುನ್ನ ಬಿ. ಶ್ರೀರಾಮುಲು ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡುವ ಸಾಧ್ಯತೆ ಇದೆ ಎಂಬಂತಹ ಸುದ್ದಿ ದಟ್ಟವಾಗಿ ಹರಿದಾಡುತ್ತಿತ್ತು. ಪಕ್ಷದೊಳಗೂ ಕೂಡ ಶ್ರೀರಾಮುಲುಗೆ [more]
ಬೆಂಗಳೂರು: ಕಳೆದ ನಾಲ್ಕೈದು ದಿನಗಳಿಂದ ಬೆಂಗಳೂರಿನಲ್ಲಿ ಗಗನಕ್ಕೆ ಏರಿದ್ದ ಈರುಳ್ಳಿ ಬೆಲೆ ಇದೀಗ ಇದ್ದಕ್ಕಿದ್ದಂತೆ ಕಡಿಮೆಯಾಗಿದೆ. ಒಂದು ಕೆ.ಜಿ.ಗೆ 200 ರೂ. ಗಡಿ ತಲುಪಿದ್ದ ಈರುಳ್ಳಿಗೆ ಒಳ್ಳೆಯ [more]
ಚಿಕ್ಕಬಳ್ಳಾಪುರ: ಕೆ.ಆರ್ ಪೇಟೆಯಲ್ಲಿ ಜೆಡಿಎಸ್ ಸೋಲಿಗೆ ನಿಖಿಲ್ ಕುಮಾರಸ್ವಾಮಿ ಕಣ್ಣೀರು ಹಾಕಿದ್ದಾರೆ. ಈ ಫಲಿತಾಂಶವನ್ನು ನಾವು ನಿರೀಕ್ಷೆ ಮಾಡಿರಲಿಲ್ಲ. ರೈತರ ಸಾಲಮನ್ನಾ ಮಾಡಿದ ಕುಮಾರಸ್ವಾಮಿಯನ್ನು ಜನ ಕೈ ಹಿಡಿಯಲಿಲ್ಲ. [more]
ತುಮಕೂರು: ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸುತ್ತಿದ್ದಂತೆ ಈ ಹಿಂದೆ ಸದನದಲ್ಲಿ ಡಿ.ಕೆ ಶಿವಕುಮಾರ್, ಸಿಎಂ ಯಡಿಯೂರಪ್ಪ ಅವರ ಬಗ್ಗೆ ವ್ಯಕ್ತಪಡಿಸಿದ ಮೆಚ್ಚುಗೆ ಮಾತುಗಳು ಸಖತ್ ವೈರಲ್ ಆಗಿದೆ. [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ