ರಾಜ್ಯ

ಮಾಜಿ ಸಿಎಂ ಸಿದ್ದರಾಮಯ್ಯ ಬಂದ ಬಳಿಕ ಸಚಿವ ಸಂಪುಟ ವಿಸ್ತರಣೆ

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಯೂರೋಪ್ ಪ್ರವಾಸದಿಂದ ವಾಪಸ್ ಬಂದ ಬಳಿಕ ಅವರೊಂದಿಗೆ ಚರ್ಚಿಸಿ ಸಚಿವ ಸಂಪುಟ ವಿಸ್ತರಣೆ ಮಾಡಲಾಗುತ್ತದೆ ಎಂದು ಡಿಸಿಎಂ ಪರಮೇಶ್ವರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ [more]

ರಾಜ್ಯ

ಕಾಂಗ್ರೆಸ್ ನಲ್ಲಿ ಸಮಸ್ಯೆ ಇಲ್ವಂತೆ; ಜಾರಕಿಹೊಳಿ ಡಿಕೆಶಿಗೆ ಬೆಸ್ಟ್‌ ಫ್ರೆಂಡಂತೆ!

ಬೆಳಗಾವಿ: ಕಾಂಗ್ರೆಸ್‌ ಪಕ್ಷದಲ್ಲಿ  ಯಾವುದೇ ಗಂಭೀರ ಸಮಸ್ಯೆಗಳಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಅವರು ಹೇಳಿಕೆ ನೀಡಿದ್ದಾರೆ. ಇನ್ನೊಂದೆಡೆ ಸಚಿವ ಡಿ.ಕೆ.ಶಿವಕುಮಾರ್‌ ಅವರು ಸಚಿವ ರಮೇಶ್‌ ಜಾರಕಿಹೊಳಿ ನನ್ನ ಬೆಸ್ಟ್‌ [more]

ರಾಜ್ಯ

ದಸರಾ ಸಮಿತಿಯಲ್ಲಿ ಜೆಡಿಎಸ್‌ ಪಾರುಪತ್ಯ ; ಸಭೆ ಬಹಿಷ್ಕರಿಸಿದ ಕೈ ಸಚಿವ!

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಕಾರ್ಯಕಾರಿ ಸಮಿತಿಯ ಸಭೆ ಶುಕ್ರವಾರ ನಡೆದಿದ್ದು ,ಮೈತ್ರಿ ಸರ್ಕಾರದ ನಡುವಿನ ಅಸಮಾಧಾನ ಬಹಿರಂಗವಾಗಿದೆ.ಕಾಂಗ್ರೆಸ್‌ ಸಚಿವ , ಚಾಮರಾಜನಗರ ಜಿಲ್ಲಾ ಉಸ್ತುವಾರಿ ಪುಟ್ಟರಂಗ ಶೆಟ್ಟಿ [more]

ರಾಜ್ಯ

ಜಾರಕಿಹೊಳಿ‌ ಸಹೋದರರು ಆಪರೇಷನ್​ ಕಮಲದ ಟಾರ್ಗೆಟ್​ ಅಲ್ವಂತೆ; ಹಾಗಿದ್ರೆ ಬಿಎಸ್​ವೈ ಪ್ಲ್ಯಾನ್​ ಏನು!?

ಬೆಂಗಳೂರು: ಕಾಂಗ್ರೆಸ್​​​ನಲ್ಲಿ ತಲೆದೋರಿರುವ ಆಂತರಿಕ ಭಿನ್ನಮತದ ಲಾಭಕ್ಕೆ ಬಿಜೆಪಿ ಯತ್ನಿಸುತ್ತಿದೆ. ಸಚಿವ ರಮೇಶ್ ಜಾರಕಿಹೊಳಿ ಮತ್ತು ಅವರ ಬೆಂಬಲಿಗರನ್ನು ಸೆಳೆಯುತ್ತಿದೆ ಎನ್ನುವುದು ಕೇವಲ ತೋರ್ಪಡಿಕೆ ಮಾತ್ರ. ಬಿಜೆಪಿ [more]

ರಾಜ್ಯ

ಸಿದ್ದರಾಮಯ್ಯ ವಿರುದ್ಧ ದೇವೇಗೌಡರ ಗುಡುಗು; ಕಾಂಗ್ರೆಸ್ ಹೈಕಮಾಂಡ್‍ಗೆ ಖಡಕ್ ವಾರ್ನಿಂಗ್

ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಹೊಸ ಬಿರುಗಾಳಿಯೊಂದು ಎದ್ದಿದ್ದು, ಕಾಂಗ್ರೆಸ್ ಹೈಕಮಾಂಡ್‍ಗೆ ಮಾಜಿ ಪ್ರಧಾನಿ ದೇವೇಗೌಡರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಿಡಿಮಿಡಿಗೊಂಡಿದ್ದಾರೆ ಎಐಸಿಸಿ ನಾಯಕ ಗುಲಾಂ ನಭೀ ಅಜಾದ್ [more]

ರಾಜ್ಯ

ಬೆಳಗಾವಿ ವಿಭಜನೆಗೆ ಮುಂದಾದ ಸಿಎಂ

ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಉದ್ಭವವಾಗಿರುವ ರಾಜಕೀಯ ಬಿಕ್ಕಟ್ಟಿಗೆ ಕಡಿವಾಣಹಾಕಲು ಮುಂದಾಗಿರುವ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಹೊಸ ತಂತ್ರವೊಂದನ್ನು ರೂಪಿಸಿದ್ದಾರೆ ಎನ್ನಲಾಗಿದೆ. ಬೆಳಗಾವಿ ರಾಜಕಾರಣದಿಂದ ಸಮ್ಮಿಶ್ರ ಸರ್ಕಾರಕ್ಕೆ [more]

ಬೆಂಗಳೂರು

ಖುದ್ದು ಪರಿಶೀಲನೆ ನಂತರವೇ ಕಲ್ಲು ಕ್ವಾರಿ ಪರವಾನಗಿ ನವೀಕರಣ

ಹಾಸನ,ಸೆ. 12- ಅಲಂಕಾರಿಕಾ ಶಿಲೆ, ಕಟ್ಟಡ ಕಲ್ಲು ಗಣಿಗಾರಿಕೆ ನಡೆಸಲು ಪರವಾನಗಿ ಕೋರಿ ಅರ್ಜಿ ಸಲ್ಲಿಸಿರುವವರಿಗೆ ಪರವಾನಗಿ ನೀಡಲು ಖುದ್ದು ಸ್ಥಳ ಪರಿಶೀಲಿಸುವುದರ ಜೊತೆಗೆ ಸರ್ಕಾರಿ ನಿಯಮಗಳನ್ನು [more]

ಬೆಂಗಳೂರು

ದತ್ತಪೀಠಕ್ಕೆ ಹಿಂದು ಅರ್ಚಕರ ನೇಮಕಕ್ಕೆ ಪರಿಶೀಲನೆ ಹೈಕೋರ್ಟ್ ಸೂಚನೆ

ಚಿಕ್ಕಮಗಳೂರು,ಸೆ.12- ಗುರು ದತ್ತಾತ್ರೇಯ ಬಾಬಬುಡನಗಿರಿ ದರ್ಗಾಕ್ಕೆ ಹಿಂದೂ ಅರ್ಚಕರನ್ನು ನೇಮಿಸುವ ಕುರಿತು ರಾಜ್ಯ ಸರ್ಕಾರ ಪರಿಶೀಲಿಸಬೇಕೆಂದು ಹೈಕೋರ್ಟ್ ಸೂಚನೆ ನೀಡಿದೆ. ಇದು ನಮ್ಮ ಹೋರಾಟಕ್ಕೆ ತಂದ ಜಯ [more]

ಬೆಂಗಳೂರು

ಮನೆಯ ಬಕೆಟ್‍ನಲ್ಲೇ ಗಣೇಶ್ ಮೂರ್ತಿ ವಿಸರ್ಜನೆಗೆ ಸಿಎಂ ಮನವಿ

ಬೆಂಗಳೂರು, ಸೆ.12- ಪರಿಸರ ಸ್ನೇಹಿಯಾದ ಮಣ್ಣಿನ ಗೌರಿ-ಗಣೇಶ ಮೂರ್ತಿಗಳನ್ನು ನಾಡಿನ ಜನರು ತಮ್ಮ ಮನೆಗಳಲ್ಲಿ ಪೂಜಿಸುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ. ನಾಡಿನ ಸಮಸ್ತ ಜನತೆಗೆ ಗೌರಿ [more]

ಬೆಂಗಳೂರು

ದಲಿತ ಪದ ಹೆಮ್ಮೆ ಅವಮಾನವಲ್ಲ

ಬೆಂಗಳೂರು, ಸೆ.12- ದಲಿತ ಪದ ಬಳಕೆ ಮಾಡುವುದನ್ನು ವಿರೋಧಿಸಿ ಸುಪ್ರೀಂಕೋರ್ಟ್ ತೀರ್ಪು ನೀಡಿರುವುದು ದುರದೃಷ್ಟಕರ. ದಲಿತ ಎಂಬ ಪದ ನಮಗೆ ಅವಮಾನವಲ್ಲ, ಅದು ನಮ್ಮ ಹೆಮ್ಮೆ ಎಂದು [more]

No Picture
ಬೆಂಗಳೂರು

ಸೆ.16ರಿಂದ ವಿಷ್ಣು ರಾಷ್ಟ್ರೀಯ ಉತ್ಸವ

ಬೆಂಗಳೂರು, ಸೆ.12-ವಿಷ್ಣು ಸೇನಾ ಸಮಿತಿ ವತಿಯಿಂದ ಡಾ.ವಿಷ್ಣುವರ್ಧನ ರಾಷ್ಟ್ರೀಯ ಉತ್ಸವವನ್ನು ಸೆ.16 ರಿಂದ 18ರವರೆಗೆ ವಿ.ವಿ.ಪುರಂನ ಕುವೆಂಪು ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿದೆ ಎಂದು ರಾಜ್ಯಾಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ತಿಳಿಸಿದ್ದಾರೆ. [more]

No Picture
ಬೆಂಗಳೂರು

ನೆರೆ ನಷ್ಟವನ್ನು ಅಧ್ಯಯನ ನಡೆಸಿದ ಕೇಂದ್ರ ತಂಡ

ಬೆಂಗಳೂರು, ಸೆ.12- ಅತಿವೃಷ್ಟಿಯಿಂದ ಹಾನಿಗೀಡಾಗಿರುವ ಪ್ರದೇಶದಲ್ಲಿ ಅಧ್ಯಯನ ನಡೆಸಲು ಆಗಮಿಸಿರುವ ಕೇಂದ್ರದ ಎರಡು ಪ್ರತ್ಯೇಕ ತಂಡಗಳು ಇಂದು ಮಡಿಕೇರಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರಿಶೀಲನೆ ನಡೆಸಿದವು. [more]

ಬೆಂಗಳೂರು

ಸರ್ಕಾರ ಬೀಳುವಷ್ಟು ಅಸಮಾಧಾನಗಳು ಕಾಂಗ್ರೆಸ್‍ನಲ್ಲಿಲ್ಲ

ಬೆಂಗಳೂರು , ಸೆ.12- ಪಕ್ಷದಲ್ಲಿ ಸಣ್ಣ ಪುಟ್ಟ ಅಸಮಾಧಾನಗಳಿರುವುದು ನಿಜ. ಆದರೆ ಅವು ಸರ್ಕಾರವನ್ನು ಬೀಳಿಸುವ ಮಟ್ಟದಲ್ಲಿಲ್ಲ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ತಮ್ಮ ನಿವಾಸದಲ್ಲಿಂದು [more]

ಬೆಂಗಳೂರು

ಬಿಜೆಪಿಗೆ ತಿರುಗೇಟು ನೀಡಲು ಕಾಂಗ್ರೆಸ್-ಜೆಡಿಎಸ್ ತಯಾರಿ

ಬೆಂಗಳೂರು, ಸೆ.12-ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸಲು ಕಾಂಗ್ರೆಸ್‍ನ ಅತೃಪ್ತರು ಹಾಗೂ ಬಿಜೆಪಿ ಪಾಳಯ ಹರಸಾಹಸ ಪಡುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ಸದ್ದಿಲ್ಲದೆ ಆಪರೇಷನ್ ಹಸ್ತಕ್ಕೆ ಚಾಲನೆ ನೀಡಿದ್ದು, ಬಿಜೆಪಿಯಲ್ಲಿನ [more]

ಬೆಂಗಳೂರು

ಜಾರಕಿಹೊಳಿ ಸಹೋದರರಿಗೆ ಬುದ್ದಿ ಹೇಳಿದ ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು, ಸೆ.12-ಕಾಂಗ್ರೆಸ್ ಅತೃಪ್ತರ ಮನವೊಲಿಸಲು ಹೈಕಮಾಂಡ್ ಎಂಟ್ರಿ ಆಗಿದೆ. ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಬೆಂಗಳೂರಿಗೆ ಆಗಮಿಸಿ ಜಾರಕಿ ಹೊಳಿ ಸೋದರರೊಂದಿಗೆ ಮಾತುಕತೆ [more]

ಬೆಂಗಳೂರು

ಡಿಸಿಎಂಗಾಗಿ 300 ಕೋಟಿ ಬಂಡವಾಳ ಹೂಡಲು ಸಿದ್ಧ

ಬೆಂಗಳೂರು, ಸೆ.12- ತಮ್ಮ ಆಪ್ತ ಮಿತ್ರ ಶ್ರೀರಾಮಲುರನ್ನು ಉಪ ಮುಖ್ಯಮಂತ್ರಿ ಮಾಡುವುದಾದರೆ ಬಿಜೆಪಿ ಸರ್ಕಾರ ರಚನೆಗೆ 300 ಕೋಟಿ ರೂಪಾಯಿಗಳ ಬಂಡವಾಳ ಹಾಕಲು ತಾವು ಸಿದ್ಧ ಎಂದು [more]

ಬೆಂಗಳೂರು

ರಾಜ್ಯದಲ್ಲಿ ಮಳೆ ಸಿಂಚನದ ನಿರೀಕ್ಷೆ

ಬೆಂಗಳೂರು,ಸೆ.12- ಮೇಲ್ಮೈ ಸುಳಿಗಾಳಿ ಎದ್ದಿದ್ದು, ಇಂದು ಅಥವಾ ನಾಳೆ ರಾಜ್ಯದ ಕೆಲವೆಡೆ ಚದುರಿದಂತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಉಪನಿರ್ದೇಶಕ [more]

ಬೆಂಗಳೂರು

ಅಧಿಕಾರವಿದ್ದರೂ ಚಲಾಯಿಸದೆ ಪತ್ರ ಬರೆದ ಆಯುಕ್ತರು

ಬೆಂಗಳೂರು, ಸೆ.12- ಮನೆಯ ಯಜಮಾನನೇ ನನ್ನ ಕೈಯಲ್ಲಿ ಸಂಸಾರ ನಡೆಸೋಕೆ ಸಾಧ್ಯವಿಲ್ಲ ಎಂದರೆ ಆ ಕುಟುಂಬದ ಗತಿ ಏನಾಗಬಹುದು? ಕಮಿಷನರ್ ಮಂಜುನಾಥ್ ಪ್ರಸಾದ್ ಅವರು ಬಿಬಿಎಂಪಿಯಲ್ಲಿ ಆರ್ಥಿಕ [more]

ಬೆಂಗಳೂರು

ಸಮ್ಮಿಶ್ರ ಸರ್ಕಾರಕ್ಕೆ ತಲೆ ನೋವಾದ ಜಾರಕಿಹೊಳಿ ಸಹೋದರರು

ಬೆಂಗಳೂರು,ಸೆ.12- ಆಡಳಿತಾರೂಢ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಉಂಟಾಗಿರುವ ಗೊಂದಲ ಗೌರಿ ಹಬ್ಬದ ದಿನದಂದೂ ಮುಂದುವರೆದಿದ್ದು ದೋಸ್ತಿ ಸರ್ಕಾರಕ್ಕೆ ಅಳಿವು-ಉಳಿವಿನ ಪ್ರಶ್ನೆ ಎದುರಾಗಿದೆ. ಸರ್ಕಾರದ ವಿರುದ್ಧ ಬಂಡಾಯ ಸಾರಿರುವ [more]

ಬೆಂಗಳೂರು

ಬಿಜೆಪಿ ರಹಸ್ಯ ಸಭೆ: ಸಮ್ಮಿಶ್ರ ಸರ್ಕಾರದಲ್ಲಿ ತಳಮಳ

ಬೆಂಗಳೂರು,ಸೆ.12-ಕಾಂಗ್ರೆಸ್-ಜೆಡಿಎಸ್‍ನಲ್ಲಿ ಉಂಟಾಗಿರುವ ಗೊಂದಲದ ಪರಿಸ್ಥಿತಿಯನ್ನು ಲಾಭ ಮಾಡಿಕೊಳ್ಳಲು ಯತ್ನಿಸುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಇಂದು ಆಪ್ತ ಶಾಸಕರ ಜೊತೆ ರಹಸ್ಯ ಮಾತುಕತೆ ನಡೆಸಿದರು. ಡಾಲರ್ಸ್ ಕಾಲೋನಿಯ ತಮ್ಮ [more]

ಬೆಂಗಳೂರು

ಬಿಜೆಪಿ ಶಾಸಕರ ಮೇಲೆ ಬೇಹುಗಾರಿಕಗೆ

ಬೆಂಗಳೂರು,ಸೆ.12- ಪಕ್ಷಕ್ಕೆ ಕೈ ಕೊಟ್ಟು ಕಾಂಗ್ರೆಸ್ ಕಡೆ ಮುಖ ಮಾಡುತ್ತಿರುವ ಶಾಸಕರ ಚಲನವಲನಗಳ ಮೇಲೆ ಹದ್ದಿನ ಕಣ್ಣಿಡುವಂತೆ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಮ್ಮ ಆಪ್ತರಿಗೆ ಸೂಚಿಸಿದ್ದಾರೆ. ನಿನ್ನೆ ಮುಖ್ಯಮಂತ್ರಿ [more]

ಬೆಂಗಳೂರು

ಬಿಜೆಪಿ ಶಾಸಕರನ್ನು ಮುಟ್ಟಲು ಸಾಧ್ಯವಿಲ್ಲ

ಬೆಂಗಳೂರು,ಸೆ.12-ಬಿಜೆಪಿಯ ಯಾವ ಒಬ್ಬ ಶಾಸಕನನ್ನು ಮುಟ್ಟಲು ಸಾಧ್ಯವಿಲ್ಲ. ಕೆಲವರು ಪಕ್ಷ ಬಿಟ್ಟು ಹೋಗುತ್ತಾರೆಂಬುದು ಶುದ್ಧ ಸುಳ್ಳು ಎಂದು ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ [more]

ಬೆಂಗಳೂರು

ಬೀದಿ ರಂಪವಾದ ರಾಜಕಾರಣಕ್ಕೆ ಬಿಜೆಪಿ ಹೈಕಮಾಂಡ್ ಅತೃಪ್ತಿ

ಬೆಂಗಳೂರು, ಸೆ.12- ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನದಲ್ಲಿ ಕೇಂದ್ರ ಬಿಜೆಪಿ ವರಿಷ್ಠರು ಬಿ.ಎಸ್.ಯಡಿಯೂರಪ್ಪನವರಿಗೆ ಎರಡು ಆಯ್ಕೆಗಳನ್ನು ಮುಂದಿಟ್ಟಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 28 ಲೋಕಸಭಾ ಕ್ಷೇತ್ರಗಳ [more]

ಬೆಂಗಳೂರು

ರಾಜಕೀಯ ವಿಪ್ಲವದಲ್ಲಿ ಮಧ್ಯಂತರ ಚುನಾವಣೆಯ ಚರ್ಚೆ

ಬೆಂಗಳೂರು, ಸೆ.12- ಮುಂದಿನ ಲೋಕಸಭಾ ಚುನಾವಣೆಗೆ ಇನ್ನು ಕೇವಲ ಎಂಟೆ ತಿಂಗಳು ಬಾಕಿ ಇದೆ. ಆ ವೇಳೆಗೆ ರಾಜ್ಯದಲ್ಲೂ ವಿಧಾನಸಭೆಗೆ ಮಧ್ಯಂತರ ಚುನಾವಣೆ ಎದುರಾದರೆ ಏನಾಗಬಹುದು? ಇಂತಹದೊಂದು [more]

ಬೆಂಗಳೂರು

ಪೊಲೀಸ್ ಕಾನ್ಸೆಟೆಬಲ್‍ಗಳ ವೇತನ ಹೆಚ್ಚಿಸಲು ಕ್ರಮ ಪರಮೇಶ್ವರ್

ಬೆಂಗಳೂರು, ಸೆ.12- ಕಂದಾಯ ಇಲಾಖೆಯ ನಿರೀಕ್ಷಕರ ಹುದ್ದೆಗೆ ಸರಿಸಮಾನವಾಗಿ ಪೆÇಲೀಸ್ ಕಾನ್‍ಸ್ಟೆಬಲ್‍ಗಳಿಗೆ ವೇತನವನ್ನು ನಿಗದಿ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಗೃಹ [more]