ಭಾರತ್ ಬಂದ್‍ಗೆ ಕರಾವಳಿ ಜಿಲ್ಲೆಗಳಲ್ಲೂ ಉತ್ತಮ ಪ್ರತಿಕ್ರಿಯೆ
ಮಂಗಳೂರು, ಸೆ.10- ಭಾರತ್ ಬಂದ್‍ಗೆ ಕರಾವಳಿ ಜಿಲ್ಲೆಗಳಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಉತ್ತರ ಕನ್ನಡ, ಮಂಗಳೂರು, ಉಡುಪಿ, ಕುಂದಾಪುರ, ಬಂಟ್ವಾಳ, ಸುಳ್ಯ, ಪುತ್ತೂರು ಸೇರಿದಂತೆ ಹಲವೆಡೆ ಬಂದ್‍ನಿಂದಾಗಿ [more]
ಮಂಗಳೂರು, ಸೆ.10- ಭಾರತ್ ಬಂದ್‍ಗೆ ಕರಾವಳಿ ಜಿಲ್ಲೆಗಳಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಉತ್ತರ ಕನ್ನಡ, ಮಂಗಳೂರು, ಉಡುಪಿ, ಕುಂದಾಪುರ, ಬಂಟ್ವಾಳ, ಸುಳ್ಯ, ಪುತ್ತೂರು ಸೇರಿದಂತೆ ಹಲವೆಡೆ ಬಂದ್‍ನಿಂದಾಗಿ [more]
ಬೆಂಗಳೂರು, ಸೆ.10- ಕರ್ನಾಟಕದಲ್ಲಿ ನೆರೆ ಹಾಗೂ ಬರ ಪರಿಸ್ಥಿತಿಯಿಂದಾಗಿ ಸುಮಾರು 8ಸಾವಿರ ಕೋಟಿಗೂ ಹೆಚ್ಚು ನಷ್ಟವಾಗಿದ್ದು, ಕೇಂದ್ರ ಸರ್ಕಾರ ಪರಿಹಾರ ಕಾಮಗಾರಿಗಳಿಗೆ ಹೆಚ್ಚಿನ ನೆರವು ನೀಡಬೇಕೆಂದು ಮುಖ್ಯಮಂತ್ರಿ [more]
ಬೆಂಗಳೂರು, ಸೆ.10- ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯನ್ನು ಖಂಡಿಸಿ ಕರೆ ನೀಡಿದ್ದ ಭಾರತ್ ಬಂದ್ ಅಂಗವಾಗಿ ಇಂದು ಮೈಸೂರು ಬ್ಯಾಂಕ್ ವೃತ್ತದಿಂದ ಮೌರ್ಯ ವೃತ್ತದವರೆಗೂ ಎತ್ತಿನಗಾಡಿಗಳ [more]
ಬೆಂಗಳೂರು,ಸೆ.10- ಯಾವನ್ರಿ ಅವನು ಸುರೇಶ್, ನಾನೇಕೆ ಐಟಿ ಇಲಾಖೆಗೆ ಪತ್ರ ಬರೀಲಿ. ಇದೆಲ್ಲ ಅವನೇ ಮಾಡಿರುವ ಸೃಷ್ಟಿ. ಸುಮ್ಮನೆ ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾನೆ… ಹೀಗೆ ಸಂಸದ [more]
ಬೆಂಗಳೂರು, ಸೆ.10-ಭಾರತ್ ಬಂದ್ ಹಿನ್ನೆಲೆಯಲ್ಲಿ ರಾಜ್ಯದ ವಿವಿಧೆಡೆ ಪೆÇಲೀಸರೊಂದಿಗೆ ಪ್ರತಿಭಟನಾಕಾರರ ಮಾತಿನ ಚಕಮಕಿ, ಬಸ್‍ಗಳ ಮೇಲೆ ಕಲ್ಲುತೂರಾಟ, ರಸ್ತೆತಡೆ, ಟೈರ್‍ಗಳಿಗೆ ಬೆಂಕಿ ಹಚ್ಚಿರುವುದು, ಉದ್ರಿಕ್ತರನ್ನು ನಿಯಂತ್ರಿಸಲು ಪೆÇಲೀಸರಿಂದ [more]
ಬೆಂಗಳೂರು, ಸೆ.10- ಬೆಳಗಾವಿ ಜಿಲ್ಲಾ ರಾಜಕಾರಣದ ಸಂಘರ್ಷ ವಿಪರೀತ ಹಂತಕ್ಕೆ ತಲುಪುತ್ತಿದ್ದು, ಜಾರಕಿಹೊಳಿ ಸಹೋದರರು ಮತ್ತು ಬಿಜೆಪಿ ನಡುವೆವಿನ ಮಾತುಕತೆ ಅಂತಿಮ ಘಟ್ಟ ತಲುಪಿದೆ. ಉನ್ನತ ಮೂಲಗಳ [more]
ಬೆಂಗಳೂರು,ಸೆ.10- ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷೀಯ ಚುನಾವಣೆಯಲ್ಲಿ ಮುಖಭಂಗಕ್ಕೊಳಗಾಗಿ ಪಕ್ಷದ ವಿರುದ್ಧ ಅಸಮಾಧಾನಗೊಂಡಿರುವ ಬೆಳಗಾವಿಯ ಜಾರಕಿಹೊಳಿ ಸಹೋದರರನ್ನು ಮಹರಾಷ್ಟ್ರ ಹಾಗೂ ಗೋವಾ ಬಿಜೆಪಿ ಮುಖಂಡರು ಸೆಳೆಯುವ ಪ್ರಯತ್ನಕ್ಕೆ ಕೈಹಾಕಿದ್ದಾರೆ. [more]
ಹುಬ್ಬಳ್ಳಿ: ತೈಲ ಬೆಲೆ ಏರಿಕೆ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಸಿ ರಾಷ್ಟ್ರೀಯ ಕಾಂಗ್ರೆಸ್ ಪಕ್ಷನಕೊಟ್ಟಿದ್ದ ಭಾರತ್ ಬಂದ್ ಕರೆಗೆ ಹುಬ್ಬಳ್ಳಿಯಲ್ಲಿ ಉತ್ತಮ ಬೆಂಬಲ ದೊರೆತಿದ್ದು, [more]
ಬೆಂಗಳೂರು : ಪೆಟ್ರೋಲ್-ಡೀಸೆಲ್ ದರ ಏರಿಕೆ ವಿರೋಧಿಸಿ ಕಾಂಗ್ರೆಸ್ ನೇತೃತ್ವದಲ್ಲಿ ವಿಪಕ್ಷಗಳು ಸೋಮವಾರ ಕರೆ ನೀಡಿರುವ ಬಂದ್ ನಿಂದಾಗಿ ಸಾಮಾನ್ಯ ಜನಜೀವನ ಅಸ್ತವ್ಯಸ್ತವಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಬಹುತೇಕ [more]
ಬೆಂಗಳೂರು, ಸೆ.9- ಕೊಡಗು ಸೇರಿದಂತೆ ಅತಿವೃಷ್ಟಿಯಿಂದ ಹಾನಿಗೀಡಾಗಿರುವ ಪ್ರದೇಶಗಳಿಗೆ ವಿಶೇಷ ಪ್ಯಾಕೇಜ್ ಕೋರಿ ಮನವಿ ಸಲ್ಲಿಸಲು ರಾಜ್ಯದ ನಿಯೋಗ ನಾಳೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದೆ. [more]
ಬೆಂಗಳೂರು, ಸೆ.9- ಬೆಲೆ ಏರಿಕೆಯಿಂದ ಬಡ-ಮಧ್ಯಮ ವರ್ಗದ ಜನ ಹೈರಾಣಾಗಿದ್ದಾರೆ. ಸರ್ಕಾರಗಳಿಗೆ ಬಿಸಿ ಮುಟ್ಟಿಸಲು ಕರೆ ನೀಡಿರುವ ಭಾರತ್ ಬಂದ್‍ಗೆ ಸಾರ್ವಜನಿಕರು ಬೆಂಬಲ ನೀಡಬೇಕೆಂದು ಕನ್ನಡ ಚಳವಳಿ [more]
ಬೆಂಗಳೂರು, ಸೆ.9- ಪೆಟ್ರೋಲ್, ಡೀಸೆಲ್, ಗ್ಯಾಸ್ ದರ ನಿರಂತರ ಏರಿಕೆ ವಿರೋಧಿಸಿ ಕಾಂಗ್ರೆಸ್ ನಾಳೆ ಕರೆ ನೀಡಿರುವ ಭಾರತ್ ಬಂದ್ ಹಿನ್ನೆಲೆಯಲ್ಲಿ ಕರ್ನಾಟಕ ಸಂಪೂರ್ಣ ಸ್ತಬ್ಧವಾಗುವ ಸಾಧ್ಯತೆ [more]
ಬೆಂಗಳೂರು, ಸೆ.9- ಪೆಟ್ರೋಲ್, ಡೀಸೆಲ್, ಗ್ಯಾಸ್ ದರ ಏರಿಕೆ ವಿರೋಧಿಸಿ ಕಾಂಗ್ರೆಸ್, ನಾಳೆ ಭಾರತ್ ಬಂದ್‍ಗೆ ಕರೆ ಕೊಟ್ಟಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯಾದ್ಯಂತ ಬಿಗಿ ಪೆÇಲೀಸ್ ಬಂದೋಬಸ್ತ್ [more]
ಬೆಂಗಳೂರು, ಸೆ.9- ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಲಿವರ್ ಆಯುಷ್‍ನ ಮೊದಲ ಥೆರಪಿ ಸ್ಟೋರ್ ಪ್ರಾರಂಭಿಸಲಾಗಿದೆ. ಲಿವರ್ ಆಯುಷ್ ಥೆರಪಿ ಸ್ಟೋರ್‍ಗೆ ಖ್ಯಾತ ನಟಿ, ಸಂಸ್ಥೆಯ ಬ್ರ್ಯಾಂಡ್ ಅಂಬಾಸಿಡರ್ [more]
ಬೆಂಗಳೂರು, ಸೆ.9- ಅಕ್ರಮ ಹಣ ಪತ್ತೆ ಆರೋಪ ಕುರಿತು ಜಾರಿ ನಿರ್ದೇಶನಾಲಯ ಎಫ್‍ಐಆರ್ ದಾಖಲಿಸುವ ಸಾಧ್ಯತೆ ಇರುವುದರಿಂದ ಹಿರಿಯ ವಕೀಲರೊಂದಿಗೆ ಚರ್ಚಿಸಲು ಸಚಿವ ಡಿ.ಕೆ.ಶಿವಕುಮಾರ್ ನವದೆಹಲಿಗೆ ತೆರಳಲಿದ್ದಾರೆ [more]
ಬೆಂಗಳೂರು, ಸೆ.9- ಸಾರ್ವಜನಿಕರು ಈ ಬಾರಿ ಪಿಒಪಿ ಗೌರಿ-ಗಣೇಶ ಮೂರ್ತಿಗಳನ್ನು ಖರೀದಿಸಿ ಪೂಜಿಸಬಾರದು ಎಂದು ಮೇಯರ್ ಸಂಪತ್‍ರಾಜ್ ಮನವಿ ಮಾಡಿದರು. ಗೌರಿ-ಗಣೇಶ ಹಬ್ಬದ ಪ್ರಯುಕ್ತ ಕಬ್ಬನ್ ಉದ್ಯಾನವನ [more]
ಬೆಂಗಳೂರು, ಸೆ.9- ರಾಜ್ಯ ಸರ್ಕಾರವನ್ನು ಕೆಡವಲು ಬಿಜೆಪಿ ಪ್ರಯತ್ನಿಸುವುದಿಲ್ಲ. ಕಾಂಗ್ರೆಸ್, ಜೆಡಿಎಸ್ ನಾಯಕರು ಏಕೆ ಆತಂಕ ಪಡುತ್ತಿದ್ದಾರೆ ಎಂಬುದು ಆ ಭಗವಂತನಿಗೇ ಗೊತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ [more]
ಬೆಂಗಳೂರು, ಸೆ.9- ಪೆಟ್ರೋಲ್, ಡೀಸೆಲ್, ಗ್ಯಾಸ್ ದರ ನಿರಂತರ ಏರಿಕೆ ವಿರೋಧಿಸಿ ಕಾಂಗ್ರೆಸ್ ನಾಳೆ ಕರೆ ನೀಡಿರುವ ಭಾರತ್ ಬಂದ್‍ಗೆ ಪರ-ವಿರೋಧ ನಿಲುವು ವ್ಯಕ್ತವಾಗಿದೆ. ಬಿಜೆಪಿ ಹೊರತುಪಡಿಸಿ [more]
ಬೆಂಗಳೂರು, ಸೆ.9- ತಾಕತ್ತಿದ್ದರೆ ಕಾಂಗ್ರೆಸ್ ಶಾಸಕರನ್ನು ಹಿಡಿದಿಟ್ಟುಕೊಳ್ಳಲಿ ಎಂದು ಸಂಸದೆ ಶೋಭಾ ಕರಂದ್ಲಾಜೆ ಅವರು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಸವಾಲು ಹಾಕಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ [more]
ಬೆಂಗಳೂರು, ಸೆ.9-ಪ್ರಸಕ್ತ ಸಾಲಿನ ಸಾರ್ವಜನಿಕ ಉದ್ದಿಮೆಗಳ ಸಮಿತಿಯ ಅಧ್ಯಕ್ಷರಾಗಿ ಮಾಜಿ ಸಚಿವ ತನ್ವೀರ್ ಸೇಠ್ ಅವರನ್ನು ನೇಮಕ ಮಾಡಲಾಗಿದೆ. ಸಮಿತಿಯ ಅಧ್ಯಕ್ಷರಾಗಿದ್ದ ಮಾಜಿ ಸಚಿವ ಎಂ.ಬಿ.ಪಾಟೀಲ್ ಅವರ [more]
ಬೆಂಗಳೂರು, ಸೆ.9- ಏನಾದರೂ ಆಗು, ಮೊದಲು ಮಾನವನಾಗು ಎಂಬ ನುಡಿಯಂತೆ ಪ್ರತಿಯೊಬ್ಬರೂ ಮೊದಲು ಮಾನವರಾಗಲು ಪ್ರಯತ್ನಿಸಬೇಕು. ಆಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು [more]
ಬೆಂಗಳೂರು, ಸೆ.9-ರಾಜ್ಯದ ವಿವಿಧೆಡೆ ಪೆÇಲೀಸ್ ರೆಸಿಡೆನ್ಸಿ ಶಾಲೆ ತೆರೆಯಲು ಅನುದಾನ ನೀಡಲು ಸರ್ಕಾರ ಸಿದ್ಧವಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದರು. ಕೋರಮಂಗಲ ಕೆಎಸ್‍ಆರ್‍ಪಿಸಿ ಮೈದಾನದಲ್ಲಿ ಪೆÇಲೀಸ್ [more]
ಬೆಂಗಳೂರು, ಸೆ.9-ಸನ್ನಡತೆ ಆಧಾರದಲ್ಲಿ ಕೈದಿಗಳನ್ನು ಬಿಡುಗಡೆ ಸಮಾರಂಭಕ್ಕೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಆಗಮಿಸಿದ ಗೃಹ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಮಹಿಳಾ ಕೈದಿಗಳಿಂದ ಘೇರಾವ್ [more]
ಬೆಂಗಳೂರು , ಸೆ.9- ಸಮಾಜದಲ್ಲಿನ ಪುರುಷರು ಅನಾಗರಿಕತೆಯ ಕಡೆಗೆ ಹೆಚ್ಚು ವಾಲುತ್ತಿದ್ದಾರೆ. ಇದು ಆತಂಕಕಾರಿ ಬೆಳವಣಿಗೆ ಎಂದು ಚಿಂತಕ ಹಾಗೂ ವಿಶ್ರಾಂತ ಪ್ರಾಧ್ಯಾಪಕರಾದ ಡಾ.ಭೆರಮಂಗಲ ರಾಮೇಗೌಡ ಹೇಳಿದರು. [more]
ಬೆಂಗಳೂರು , ಸೆ.9-ಸನ್ನಡತೆಯ ಆಧಾರದ ಮೇಲೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದಂತೆ ರಾಜ್ಯದ ವಿವಿಧ ಜೈಲುಗಳಿಂದ ಇಂದು 79 ಕೈದಿಗಳನ್ನು ಬಿಡುಗಡೆ ಮಾಡಲಾಯಿತು. ಪರಪ್ಪನ ಅಗ್ರಹಾರ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ