ಬೆಂಗಳೂರು

ಕೇಂದ್ರ ಸರ್ಕಾರದಿಂದ ಅಧಿಕಾರ ದುರ್ಬಳಕೆ: ಉಪ ಮುಖ್ಯಮಂತ್ರಿ ಆರೋಪ

ಬೆಂಗಳೂರು, ಸೆ.9- ಕೇಂದ್ರ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ತನಿಖಾ ತಂಡಗಳನ್ನು ಬಳಸಿ ವಿರೋಧ ಪಕ್ಷಗಳ ಮೇಲೆ ಇಲ್ಲಸಲ್ಲದ ಆರೋಪಗಳನ್ನು [more]

ಬೆಂಗಳೂರು

ಮಕ್ಕಳನ್ನು ಸತ್ತ್ರಜೆಗಳನ್ನಾಗಿ ರೂಪಿಸುವ ಜವಾಬ್ದಾರಿ ಶಿಕ್ಷಣ ಸಂಸ್ಥೆಗಳ ಮೇಲಿದೆ: ಪಿ.ಬಿ.ಮಹಿಷಿ

ಬೆಂಗಳೂರು, ಸೆ.9- ಯಾವುದೇ ಒಂದು ರಾಷ್ಟ್ರದ ಭವ್ಯ ಭವಿಷ್ಯತ್ ನಿರ್ಧಾರವಾಗುವುದು ಶಾಲಾ ತರಗತಿಗಳಲ್ಲಿ. ಮಕ್ಕಳನ್ನು ಸತ್ತ್ರಜೆಗಳನ್ನಾಗಿ ರೂಪಿಸುವ ಜವಾಬ್ದಾರಿ ಶಿಕ್ಷಣ ಸಂಸ್ಥೆಗಳ ಮೇಲಿದೆ ಎಂದು ಸರ್ಕಾರದ ನಿವೃತ್ತ [more]

ಬೆಂಗಳೂರು

ಜೆಡಿಎಸ್‍ನ ಎಲ್ಲಾ ಶಾಸಕರು ಒಗ್ಗಟ್ಟಿನಿಂದ ಇರುವಂತೆ ಸಿಎಂ ಸಲಹೆ

  ಬೆಂಗಳೂರು, ಸೆ.9- ಜೆಡಿಎಸ್‍ನ ಎಲ್ಲಾ ಶಾಸಕರು ಒಗ್ಗಟ್ಟಿನಿಂದ ಇರುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಲಹೆ ನೀಡಿದ್ದಾರೆ. ನಿನ್ನೆ ಸಂಜೆ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಪ್ರಚಲಿತ ರಾಜಕೀಯ [more]

ಬೆಂಗಳೂರು

ಗೌರಿಗಣೇಶ ಹಬ್ಬದ ಪ್ರಯುಕ್ತ ವಿಶೇಷ ಜನಜಾಗೃತಿ ಆಂದೋಲನ

ಬೆಂಗಳೂರು, ಸೆ.9-ನಗರದ ಯುವಚೇತನ ಯುವಜನ ಕೇಂದ್ರವು ಇಂಡಿಯನ್ ಗ್ರೀನ್‍ಪೀನ್ ಮತ್ತು ಕರ್ನಾಟಕ ರಾಜ್ಯ ಒಕ್ಕಲಿಗರ ಹಿತರಕ್ಷಣಾ ಪರಿಷತ್ ನೇತೃತ್ವದಲ್ಲಿ ಸೆ.14ರಂದು ಮಧ್ಯಾಹ್ನ 12.15ಕ್ಕೆ ಗೌರಿಗಣೇಶ ಹಬ್ಬದ ಪ್ರಯುಕ್ತ [more]

ಬೆಂಗಳೂರು

ಶೋಷಣೆಗಳ ಬಗ್ಗೆ ಗ್ರಾಹಕರು ಎಚ್ಚೆತ್ತುಕೊಳ್ಳಬೇಕು: ಡಿ.ಎಸ್.ವೀರಯ್ಯ

ಬೆಂಗಳೂರು, ಸೆ.9- ಇತ್ತೀಚಿನ ದಿನಗಳಲ್ಲಿ ಶೋಷಣೆ ಮಿತಿ ಮೀರಿದ್ದು, ಪ್ರತಿನಿತ್ಯ ಬಗೆಬಗೆಯ ಶೋಷಣೆಗಳು, ಮೋಸ, ವಂಚನೆಗಳು ನಡೆಯುತ್ತಲೇ ಇವೆ. ಇದರ ಬಗ್ಗೆ ಗ್ರಾಹಕರು ಎಚ್ಚೆತ್ತುಕೊಳ್ಳಬೇಕು ಎಂದು ವಿಧಾನಪರಿಷತ್ [more]

ರಾಜ್ಯ

ಡ್ರಗ್ ಸೇವನೆ ವಿರುದ್ಧ ವಿಂಟೇಜ್ ಕಾರ್‌ ರ್ಯಾಲಿ ಗೆ ಉಪಮಖ್ಯಮಂತ್ರಿ ಚಾಲನೆ

ಬೆಂಗಳೂರು: ಮಾದಕ ದ್ರವ್ಯದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಜಯನಗರದ ಶಾಲಿನಿ‌ಮೈದಾನದಲ್ಲಿ ವಿಂಟೇಜ್ ಕಾರ್‌ ರ್ಯಾಲಿಗೆ ಉಪಮುಖ್ಯಮಂತ್ರಿ ಹಾಗೂ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಚಾಲನೆ ನೀಡಿದರು. [more]

ರಾಜ್ಯ

ಭಾರತ್ ಬಂದ್ ಹಿನ್ನಲೆ: ಯಾರೆಲ್ಲ ಬೆಂಬಲ ನೀಡುತ್ತಾರೆ…? ಏನೆಲ್ಲ ಬಂದ್ ಆಗಲಿದೆ…?

ಬೆಂಗಳೂರು: ಪೆಟ್ರೋಲ್ ಡೀಸೆಲ್‌ ದರ ಏರಿಕೆ ಖಂಡಿಸಿ‌ ನಾಳೆ ಭಾರತ್ ‌ಬಂದ್ ಹಿನ್ನೆಲೆಯಲ್ಲಿ ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಬಸ್ ಸಂಚಾರ ಸ್ಥಗಿತಗೊಳ್ಳಲಿದೆ. ಕೆಎಸ್‌ಆರ್‌ಟಿಸಿ, [more]

ರಾಜ್ಯ

ನಾನು ಯಾವುದೇ ತಪ್ಪು ಮಾಡಿಲ್ಲ, ಪ್ರಕರಣದ ಹಿಂದೆ ಕೆಲ ನಾಯಕರ ಕೈವಾಡ: ಸಚಿವ ಡಿ ಕೆ ಶಿವಕುಮಾರ್

ಬೆಂಗಳೂರು: ನಾನು ಯಾವುದೇ ತಪ್ಪು ಮಾಡಿಲ್ಲ, ಕ್ರಿಮಿನಲ್ ಕೂಡ ಅಲ್ಲಾ. ಇಡಿ ಪ್ರಕರಣದ ಹಿಂದೆ ಕೆಲ ನಾಯಕರ ಕೈವಾಡ ಇದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ [more]

ರಾಜ್ಯ

ಸರಕಾರದ ಯೋಜನೆ ಅನುಷ್ಠಾನವಾಗದಿದ್ದರೆ ಅಮಾನತು ಮಾಡುವೆ ಹುಷಾರ್: ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್

ತುಮಕೂರು: ಪ್ರತಿ ತಾಲೂಕಿನಲ್ಲಿ ದಿನಚರಿ ನಿರ್ವಹಣೆ ಮಾಡುವುದರ ಜೊತೆಗೆ ನಾಲ್ಕು ತಿಂಗಳಿಗೊಮ್ಮೆಯಾದರೂ ಅಧಿಕಾರಿಗಳು ಆಯಾ ತಾಲೂಕಿಗೆ ಭೇಟಿ ಕೊಟ್ಟು ಪರಿಶೀಲನೆ ನಡೆಸಬೇಕು. ಇಲ್ಲದಿದ್ದರೆ ಅಂಥ ಅಧಿಕಾರಿಗಳನ್ನು ಇಲ್ಲಿ [more]

ರಾಜ್ಯ

ನಗರ ಸ್ಥಳೀಯ ಸಂಸ್ಥೆ ಮೀಸಲಾತಿ ಪಟ್ಟಿ ಬದಲಾವಣೆ ಹಿಂಪಡೆಯದಿದ್ದರೆ ಕಾನೂನು ಹೋರಾಟ: ರವಿಕುಮಾರ್ ಎಚ್ಚರಿಕೆ

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಮೀಸಲಾತಿ ಪಟ್ಟಿ ಬದಲಾವಣೆ ಮಾಡಿರುವುದನ್ನು ವಾಒಸ್ ಪಡೆಯದೇ ಇದ್ದಲ್ಲಿ ರಾಜ್ಯ ಸರ್ಕಾದ ವಿರುದ್ಧ ಬಿಜೆಪಿ ಕಾನೂನು ಹೋರಾಟ ನಡೆಸಲಿದೆ ನ್ಯಾಯಾಲಯದ ಮೆಟ್ಟಿಲೇರಲಿದೆ [more]

ರಾಜ್ಯ

ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿ ಬಂಧನ

ಹುಬ್ಬಳ್ಳಿ: ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನ ಬಂಧಿಸುವಲ್ಲಿ ಹುಬ್ಬಳ್ಳಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು, ಗದಗ ಜಿಲ್ಲೆಯ ರೋಣ [more]

ರಾಜ್ಯ

ಭಾರತ್ ಬಂದ್ ಗೆ ಬೆಂಬಲಿಸಿ: ಕಾಂಗ್ರೆಸ್ ಬೈಕ್ ರ್ಯಾಲಿ

ಬೆಂಗಳೂರು: ದೇಶದ ಹಿತಕ್ಕಾಗಿ ಭಾರತ್ ಬಂದ್ ಗೆ ಸಾರ್ವಜನಿಕರು ಬೆಂಬಲಿಸಿ ಮತ್ತು ಮೋದಿ ದುರಾಡಳಿತವನ್ನ ಕೊನೆಗಾಣಿಸಿ ಎಂಬ ಕರೆಯೊಂದಿಗೆ ಕಾಂಗ್ರೆಸ್ ಪ್ರಚಾರ ಸಮಿತಿ ಬೈಕ್ ರ್ಯಾಲಿ ನಡೆಸಿತು. [more]

ಬೆಂಗಳೂರು

ಫಾನಾ ವತಿಯಿಂದ ಆರೋಗ್ಯ ಸಮ್ಮೇಳನ

ಬೆಂಗಳೂರು, ಸೆ.8- ಕರ್ನಾಟಕ ಖಾಸಗಿ ಆಸ್ಪತ್ರೆಗಳು ಮತ್ತು ಶುಶ್ರೂಷತಾ ಸಂಸ್ಥೆಗಳ ಪ್ರಾತಿನಿಧಿಕ ಸಂಸ್ಥೆ- ಫಾನಾ ವತಿಯಿಂದ ನಾಳೆ ಒಂದು ದಿನದ ಕರ್ನಾಟಕ ಆರೋಗ್ಯ ಸಮ್ಮೇಳನವನ್ನು ನಗರದ ಖಾಸಗಿ [more]

ಬೆಂಗಳೂರು

ಮಗುವಿಗೆ ಕಚ್ಚಿದ ನಾಯಿ: ಪಶು ವೈದ್ಯರ ಬಂಧನಕ್ಕೆ ತೀವ್ರ ಖಂಡಿನೆ

ಬೆಂಗಳೂರು, ಸೆ.8- ಮಗುವಿಗೆ ನಾಯಿಗಳು ಕಚ್ಚಿದ ಕಾರಣಕ್ಕೆ ಪಶು ವೈದ್ಯರ ವಿರುದ್ಧ ಮೊಕದ್ದಮೆ ದಾಖಲಿಸಿ ಅವರನ್ನು ಬಂಧಿಸಿದ ಕ್ರಮವನ್ನು ಕರ್ನಾಟಕ ಪಶು ವೈದ್ಯಕೀಯ ಸಂಘ ತೀವ್ರವಾಗಿ ಖಂಡಿಸಿದೆ. [more]

ಬೆಂಗಳೂರು

ಜಾಗತಿಕ ಮಟ್ಟದ ವಾಹನ ತಯಾರಿಕೆ ಕಂಪೆನಿಯಾದ ಇಸುಜು ಕಂಪೆನಿಯು ಭಾರತೀಯ ಮಾರುಕಟ್ಟೆಗೆ ಅಂತಾರಾಷ್ಟ್ರೀಯ ತಂತ್ರಜ್ಞಾನದಿಂದ ಕೂಡಿದ ಅತ್ಯಾಧುನಿಕ ಸರಕು ಸಾಗಣೆ ವಾಹನಗಳನ್ನು (ಟ್ರಕ್) ಬಿಡುಗಡೆ

ಬೆಂಗಳೂರು, ಸೆ.8- ಜಾಗತಿಕ ಮಟ್ಟದ ವಾಹನ ತಯಾರಿಕೆ ಕಂಪೆನಿಯಾದ ಇಸುಜು ಕಂಪೆನಿಯು ಭಾರತೀಯ ಮಾರುಕಟ್ಟೆಗೆ ಅಂತಾರಾಷ್ಟ್ರೀಯ ತಂತ್ರಜ್ಞಾನದಿಂದ ಕೂಡಿದ ಅತ್ಯಾಧುನಿಕ ಸರಕು ಸಾಗಣೆ ವಾಹನಗಳನ್ನು (ಟ್ರಕ್) ಬಿಡುಗಡೆ [more]

ಬೆಂಗಳೂರು

ಮಹಿಳೆಯರಿಂದ ಮಹಿಳೆಯರಿಗಾಗಿ ಫ್ಯಾಷನ್ ಎಕ್ಸಿಬಿಷನ್

ಬೆಂಗಳೂರು, ಸೆ.8- ನಗರದಲ್ಲಿ ಇದೇ ಪ್ರಪ್ರಥಮ ಬಾರಿಗೆ ಮಹಿಳಾ ಉದ್ಯಮಿಗಳಿಗಾಗಿ ಒಂದು ಹೊಸ ವೇದಿಕೆ ಸೃಷ್ಟಿಸುವ ಮೂಲಕ ಮಹಿಳೆಯರಿಂದ ಮಹಿಳೆಯರಿಗಾಗಿ ಫ್ಯಾಷನ್ ಎಕ್ಸಿಬಿಷನ್ ಆಯೋಜಿಸಲಾಗಿದೆ. ಫ್ಯಾಷನ್ ಯುಗದಲ್ಲಿನ [more]

ಬೆಂಗಳೂರು

ಮಾತೃಪೂರ್ಣ ಹಾಗೂ ಮಾತೃವಂದನಾ ಯೋಜನೆಗಳನ್ನು ಸದುಪಯೋಗಪಡಿಸಿಕೊಂಡು ಗರ್ಭಿಣಿ ಹಾಗೂ ಬಾಣಂತಿಯರು ಆರೋಗ್ಯರಕ್ಷಣೆ ಮಾಡಿಕೊಳ್ಳಿರಿ

ಬೆಂಗಳೂರು, ಸೆ.8- ರಾಜ್ಯ ಸರ್ಕಾರದ ಮಾತೃಪೂರ್ಣ ಹಾಗೂ ಕೇಂದ್ರ ಸರ್ಕಾರದ ಮಾತೃವಂದನಾ ಯೋಜನೆಗಳನ್ನು ಸದುಪಯೋಗಪಡಿಸಿಕೊಂಡು ಗರ್ಭಿಣಿ ಹಾಗೂ ಬಾಣಂತಿಯರು ಆರೋಗ್ಯರಕ್ಷಣೆ ಮಾಡಿಕೊಳ್ಳಿರಿ ಎಂದು ಬೆಂಗಳೂರು ದಕ್ಷಿಣ ತಾಲ್ಲೂಕು [more]

ಬೆಂಗಳೂರು

ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ವಿತರಿಸುವ ಟಿಕೆಟ್‍ನಲ್ಲಿ ಭಾರಿ ಗೋಲ್‍ಮಾಲ್

  ಬೆಂಗಳೂರು, ಸೆ.8-ನಾಡದೇವತೆ ಮೈಸೂರಿನ ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ವಿತರಿಸುವ ಟಿಕೆಟ್‍ನಲ್ಲಿ ಭಾರಿ ಗೋಲ್‍ಮಾಲ್ ನಡೆದಿರುವುದು ಬೆಳಕಿಗೆ ಬಂದಿದ್ದು, ದೇವಿಯ ಸಮ್ಮುಖದಲ್ಲೇ ನಡೆದ ಈ ಅವ್ಯವಹಾರದಿಂದ ಭಕ್ತ [more]

No Picture
ಬೆಂಗಳೂರು

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಪ್ರಾತಿನಿಧ್ಯಕ್ಕೆ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಒತ್ತಾಯ

ಬೆಂಗಳೂರು, ಸೆ.8- ಉತ್ತರ ಕರ್ನಾಟಕದ ಅಭಿವೃದ್ಧಿಗೆ ಪ್ರಾತಿನಿಧ್ಯ ನೀಡಬೇಕೆಂದು ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಒತ್ತಾಯಿಸಿದೆ. ಸುದ್ದಿಗೋಷ್ಠಿಯಲ್ಲಿ ಸಮಿತಿಯ ಅಧ್ಯಕ್ಷ ಸೋಮಶೇಖರ ಮಹದೇವಪ್ಪ ಕೊತ್ತುಂಬರಿ [more]

ಬೆಂಗಳೂರು

ಗೌರಿ-ಗಣೇಶ ಹಬ್ಬ ಪರಿಸರ ಸ್ನೇಹಿಯಾಗಿಸಲು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಜಾಗೃತಿ ಕಾರ್ಯಕ್ರಮ

ಬೆಂಗಳೂರು,ಸೆ.8-ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ಉದ್ದೇಶದಿಂದ ವಿವಿಧ ಸಂಘಸಂಸ್ಥೆಗಳ ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಬಹುಕೌಶಲ್ಯ ತರಬೇತಿ ಮತ್ತು [more]

ಬೆಂಗಳೂರು

ಗೌರಿ-ಗಣೇಶ ಹಬ್ಬಕ್ಕೆ ಹೆಚ್ಚುವರಿ ಬಸ್‍ಗಳ ವ್ಯವಸ್ಥೆ

ಬೆಂಗಳೂರು,ಸೆ.8- ಗೌರಿ-ಗಣೇಶ ಹಬ್ಬದ ಅಂಗವಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣ ಸೇರಿದಂತೆ ವಿವಿಧ ನಿಲ್ದಾಣಗಳಿಂದ ಹೆಚ್ಚುವರಿ ಬಸ್‍ಗಳ ವ್ಯವಸ್ಥೆ ಮಾಡಿದೆ. [more]

ಬೆಂಗಳೂರು

ಮೂರು ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು,ಸೆ.8-ಬಿಬಿಎಂಪಿ ವಿಶೇಷ ಆಯುಕ್ತ(ಚುನಾವಣೆಗಳು) ಮನೋಜ್‍ಕುಮಾರ್ ಮೀನಾ ಸೇರಿದಂತೆ ಮೂರು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಿಶೇಷ [more]

ಬೆಂಗಳೂರು

ಪೆಟ್ರೋಲ್, ಡೀಸೆಲ್, ಅಡುಗೆ ಸಿಲಿಂಡರ್ ದರ ಏರಿಕೆ: ಭಾರತ ಬಂದ್‍ಗೆ ಕನ್ನಡ ಚಳವಳಿ ವಾಟಾಳ್ ಪಕ್ಷ ಬೆಂಬಲ

ಬೆಂಗಳೂರು, ಸೆ.8- ಪೆಟ್ರೋಲ್, ಡೀಸೆಲ್, ಅಡುಗೆ ಸಿಲಿಂಡರ್ ದರ ಏರಿಕೆ ಖಂಡಿಸಿ ಅಖಿಲ ಭಾರತ ಬಂದ್‍ಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ [more]

ಬೆಂಗಳೂರು

ಪ್ರಧಾನಿ ಮೋದಿ ಅಚ್ಚೇದಿನ್ ಎಂದು ಹೇಳಿ ಜನರ ದಿಕ್ಕು ತಪ್ಪಿಸುತ್ತಿದ್ದಾರೆ

ಬೆಂಗಳೂರು, ಸೆ.8- ಪೆಟ್ರೋಲ್, ಡೀಸೆಲ್, ಗ್ಯಾಸ್ ತೆರಿಗೆ ದರಗಳ ನಿರಂತರ ಹೆಚ್ಚಳದಿಂದ ದೇಶದ ಜನ ಸಂಕಷ್ಟದಲ್ಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಅಚ್ಚೇದಿನ್ ಎಂದು ಹೇಳಿ ಜನರ [more]

ಬೆಂಗಳೂರು

ಸೆ.10ರ ಭಾರತ್ ಬಂದ್‍ಗೆ ಜೆಡಿಎಸ್ ಬೆಂಬಲ

ಬೆಂಗಳೂರು, ಸೆ.8-ಪೆಟ್ರೋಲ್, ಡೀಸೆಲ್, ಅನಿಲ ಸಿಲಿಂಡರ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ಕೇಂದ್ರ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಕರೆ ನೀಡಿರುವ ಭಾರತ್ ಬಂದ್‍ಗೆ [more]