ಬೆಂಗಳೂರು

ಭಾರತ್ ಬಂದ್ ಹಿನ್ನಲೆ: ಸಾರ್ವಜನಿಕ ಸಾರಿಗೆ ವ್ಯವಸ್ಥೆ ಬಗ್ಗೆ ಮುನ್ನೆಚ್ಚರಿಕೆಗೆ ಕೆಎಸ್‍ಆರ್‍ಟಿಸಿ ಸೂಚನೆ

ಬೆಂಗಳೂರು,ಸೆ.8-ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪಕ್ಷ ಸೆ.10ರಂದು ನೀಡಿರುವ ಭಾರತ್ ಬಂದ್ ಕರೆ ಹಿನ್ನೆಲೆಯಲ್ಲಿ ಅಂದು ಜನಸಾಮಾನ್ಯರಿಗೆ ತೊಂದರೆಯಾಗದಂತೆ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಬಗ್ಗೆ [more]

ಬೆಂಗಳೂರು

ಸನ್ನಡತೆಯ ಆಧಾರ: 79 ಕೈದಿಗಳ ಬಿಡುಗಡೆ

ಬೆಂಗಳೂರು, ಸೆ.8- ಸನ್ನಡತೆಯ ಆಧಾರದಲ್ಲಿ 79 ಕೈದಿಗಳನ್ನು ನಾಳೆ ಸರ್ಕಾರ ಬಿಡುಗಡೆ ಮಾಡಲಿದೆ. ನಾಳೆ ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸನ್ನಡತೆಯ ಕೈದಿಗಳು ಜೈಲಿನಿಂದ ಹೊರ [more]

ಬೆಂಗಳೂರು

ರಸ್ತೆ ಅಪಘಾತಗಳ ಪ್ರಮಾಣ ಕಳೆದ ಎರಡು ವರ್ಷಗಳಲ್ಲಿ ಇಳಿಕೆ

ಬೆಂಗಳೂರು, ಸೆ.8- ರಸ್ತೆ ಸುರಕ್ಷತೆ ಬಗ್ಗೆ ರಾಜ್ಯ ಸರ್ಕಾರಕೈಗೊಂಡಿರುವ ಹಲವಾರು ಸುಧಾರಣಾ ಕ್ರಮಗಳಿಂದಾಗಿ ರಸ್ತೆ ಅಪಘಾತಗಳ ಪ್ರಮಾಣ ಕಳೆದ ಎರಡು ವರ್ಷಗಳಲ್ಲಿ ಇಳಿಕೆಯಾಗಿದೆ ಎಂದು ಪಿಡಬ್ಲ್ಯೂಡಿ ಇಲಾಖೆ [more]

ಬೆಂಗಳೂರು

ಸೆ.25ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜ್ಯಕ್ಕೆ ಆಗಮನ

ಬೆಂಗಳೂರು,ಸೆ.8- ಲೋಕಸಭೆ ಚುನಾವಣೆಗೆ ಕೈಗೊಳ್ಳಬೇಕಾದ ರಣತಂತ್ರಗಳು, ಕಾಂಗ್ರೆಸ್-ಜೆಡಿಎಸ್ ಮೈತ್ರಿಯನ್ನು ಹಿಂದಿಕ್ಕಿ ಹೆಚ್ಚು ಸ್ಥಾನಗಳನ್ನು ಗಳಿಸುವ ನಿಟ್ಟಿನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಇದೇ 25ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ವಿಧಾನಸಭೆ [more]

ಬೆಂಗಳೂರು

ಹೃದ್ರೋಗಕ್ಕೆ ಗುಣಮಟ್ಟದ ಚಿಕಿತ್ಸೆ ನೀಡಲು ಖಾಸಗಿ ಸಂಸ್ಥೆಗಳು ಮುಂದಾಗಬೇಕು: ಸಿಎಂ ಕರೆ

ಬೆಂಗಳೂರು, ಸೆ.8- ಹೃದ್ರೋಗಗಳು ಬಡವರು, ಶ್ರೀಮಂತರು ಎಂಬ ಭೇದವಿಲ್ಲದೆ ಎಲ್ಲರಲ್ಲೂ ಕಾಣಿಸಿಕೊಳ್ಳುತ್ತಿವೆ. ಅದಕ್ಕೆ ಕೈಗೆಟಕುವ ದರದಲ್ಲಿ ಗುಣಮಟ್ಟದ ಚಿಕಿತ್ಸೆ ನೀಡಲು ಖಾಸಗಿ ಸಂಸ್ಥೆಗಳು ಮುಂದಾಗಬೇಕು ಎಂದು ಮುಖ್ಯಮಂತ್ರಿ [more]

ಬೆಂಗಳೂರು

ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ರೀತಿಯಲ್ಲಿ ಧಕ್ಕೆ ಉಂಟಾಗದು: ಎಚ್.ವಿಶ್ವನಾಥ್ ಸ್ಪಷ್ಟನೆ

ಬೆಂಗಳೂರು,ಸೆ.8-ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ರೀತಿಯಲ್ಲಿ ಧಕ್ಕೆ ಉಂಟಾಗುವುದಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಸ್ಪಷ್ಟಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜ್ಯ ಸರ್ಕಾರವನ್ನು ಬೀಳಿಸುವ [more]

ಬೆಂಗಳೂರು

ಶಾಸಕ ಎಸ್.ಟಿ.ಸೋಮಶೇಖರ್ ಬೆಂಬಲಿಗರಿಂದ ನಿವೇಶನಗಳ ಮಾರಾಟದಲ್ಲಿ ವಂಚನೆ: ಎಸಿಬಿ ಮತ್ತು ಬಿಎಂಟಿಎಫ್ ಗೆ ದೂರು

ಬೆಂಗಳೂರು, ಸೆ.8- ಸುಮಾರು ಒಂದು ಸಾವಿರ ಕೋಟಿ ರೂ. ಮೌಲ್ಯದ 60 ಎಕರೆ ಸರ್ಕಾರಿ ಜಮೀನನ್ನು ಕಬಳಿಸಿ ಅಕ್ರಮ ಬಡಾವಣೆಗಳನ್ನು ನಿರ್ಮಿಸಿ, ನಿವೇಶನಗಳನ್ನು ಮಾರಾಟ ಮಾಡಿ ಸಾವಿರಾರು [more]

ಬೆಂಗಳೂರು

ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಭಾಗವಹಿಸಲು ತೆರಳಿದ್ದ ಬಿ.ಎಸ್.ಯಡಿಯೂರಪ್ಪ ದಿಡೀರ್ ವಾಪಾಸ್

ಬೆಂಗಳೂರು,ಸೆ.8- ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಭಾಗವಹಿಸಲು ದೆಹಲಿಗೆ ತೆರಳಿದ್ದ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಇಂದು ಬೆಳಗ್ಗೆ ಇದ್ದಕ್ಕಿದ್ದಂತೆ ಬೆಂಗಳೂರಿಗೆ ಆಗಮಿಸಿರುವುದು ರಾಜ್ಯದ ರಾಜಕೀಯದಲ್ಲಿ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ. [more]

ಬೆಂಗಳೂರು

ಡಿ.ಕೆ.ಶಿವಕುಮಾರ್ ವಿರುದ್ಧ ಆದಾಯ ಇಲಾಖೆ ಚೂ ಬಿಡುವ ಮೂಲಕ ಸಮ್ಮಿಶ್ರ ಸರ್ಕಾರ ಅಸ್ತಿರಗೊಳಿಸಲು ಯತ್ನ: ಸಿಎಂ ಆರೋಪ

ಬೆಂಗಳೂರು, ಸೆ.8- ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಆದಾಯ ಇಲಾಖೆಯನ್ನು ಚೂ ಬಿಡುವ ಮೂಲಕ ರಾಜ್ಯ ಸಮ್ಮಿಶ್ರ ಸರ್ಕಾರವನ್ನು ಅಸ್ತಿರಗೊಳಿಸುವ ಪ್ರಯತ್ನ ನಡೆಯುತ್ತಿದೆ ಎಂದು [more]

ಬೆಂಗಳೂರು

ಸಚಿವ ಡಿ.ಕೆ.ಶಿವಕುಮಾರ್ ವಿರುದ್ದ ಜಾರಿ ನಿರ್ದೇಶನಾಲಯ ಎಫ್‍ಐಆರ್ ದಾಖಲಿಸುವ ಸಾಧ್ಯತೆ

ಬೆಂಗಳೂರು,ಸೆ.8-ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು(ಐಟಿ) ದೆಹಲಿಯ ಫ್ಲಾಟ್‍ವೊಂದರಲ್ಲಿ ದಾಳಿ ನಡೆಸಿದ ವೇಳೆ ಸಿಕ್ಕ ಹವಾಲ ವಹಿವಾಟು ಪ್ರಕರಣಕ್ಕೆ ಸಂಬಂಧಪಟ್ಟಂತೆ ನೀರಾವರಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಸಚಿವ [more]

ಬೆಂಗಳೂರು

ಫೆಬ್ರವರಿ 20ರಿಂದ ಬೆಂಗಳೂರಲ್ಲೇ ನಡೆಯಲಿದೆ ಏರ್ ಶೋ

  ಬೆಂಗಳೂರು, ಸೆ.8- ತಿಲ್ಲೇವ್ರ ವಿವಾದಕ್ಕೆ ಗುರಿಯಾಗಿದ್ದ ಬೆಂಗಳೂರು ವೈಮಾನಿಕ ಪ್ರದರ್ಶನ(ಏರ್ ಶೋ)ವನ್ನು ಈ ಬಾರಿ ನಗರದಲ್ಲೇ ನಡೆಸಲು ಕೇಂದ್ರ ರಕ್ಷಣಾ ಇಲಾಖೆ ತೀರ್ಮಾನಿಸಿದೆ. 2019ರ ಫೆಬ್ರವರಿ [more]

ರಾಜ್ಯ

ಸಚಿವ ಡಿ ಕೆ ಶಿವಕುಮಾರ್ ಗೆ ಬಂಧನ ಭೀತಿ: ಬಿಜೆಪಿ ವಿರುದ್ಧ ಡಿ ಕೆ ಸುರೇಶ್ ವಾಗ್ದಾಳಿ

ಬೆಂಗಳೂರು: ಐಟಿ ದಾಳಿ, ದೆಹಲಿ ಫ್ಲ್ಯಾಟ್​​ನಲ್ಲಿ ಹಣ ಪತ್ತೆ ಪ್ರಕರಣದಲ್ಲಿ ಸಚಿವ ಡಿ ಕೆ ಶಿವಕುಮಾರ್ ವಿರುದ್ಧ ಎಫ್ ಐ ಆರ್ ದಾಖಲಿಸಲು ಮುಂದಾಗಿರುವ ಜಾರಿ ನಿರ್ದೇಶನಾಲಯಯದ [more]

ರಾಜ್ಯ

ಪ್ರಮಾಣವಚನ ಸ್ವೀಕರಿಸಲು ಯಡಿಯೂರಪ್ಪ ದಿಲ್ಲಿಯಿಂದ ದಿಢೀರ್ ವಾಪಸ್: ಸಿಎಂ ಕುಮಾರಸ್ವಾಮಿ ವ್ಯಂಗ್ಯ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಗೆಂದು ರಾಜಧಾನಿ ದೆಹಲಿಗೆ ತೆರಳಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ದಿಢೀರ್ ಬೆಂಗಳೂರಿಗೆ ವಾಪಸ್ಸಾಗಿರುವುದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಶನಿವಾರ [more]

ರಾಜ್ಯ

ಏರ್​ಶೋ ಸ್ಥಳಾಂತರ ಗೊಂದಲಕ್ಕೆ ತೆರೆ; ಬೆಂಗಳೂರಲ್ಲೆ ಲೋಹದ ಹಕ್ಕಿಗಳ ಹಾರಾಟ

ಬೆಂಗಳೂರು: ಏರ್ ಗೆ ಸಂಬಧಸಿದಂತೆ ಉಂಟಾಗಿದ್ದ ಗೊಂದಲಕ್ಕೆ ಈಗ ತೆರೆ ಎಳೆಯಲಾಗಿದೆ. ಎರಡು ವರ್ಷಕ್ಕೊಮ್ಮೆ ನಡೆಯುವ ವೈಮಾನಿಕ ಪ್ರದರ್ಶನ ಸ್ಥಳಾಂತರಕ್ಕೆ ಸಾಕಷ್ಟು ವಿರೋಧಗಳು ವ್ಯಕ್ತವಾಗಿತ್ತು. ಈ ಹಿನ್ನೆಲೆ [more]

ರಾಜ್ಯ

ಪ್ರಾಮಣಿಕತೆ ಮೆರೆದ ಆಟೋ ಚಾಲಕ

ಹುಬ್ಬಳ್ಳಿ: ಪ್ರಯಾಣಿಕರೊಬ್ಬರು ಆಟೋದಲ್ಲಿ ಬಿಟ್ಟು ಹೋದ 2 ಲಕ್ಷಕ್ಕೂ ಅಧಿಕ ಹಣವನ್ನ ಪೊಲೀಸರಿಗೆ ಮರಳಿಸುವ ಮೂಲಕ ಆಟೋ ಚಾಲಕನೋರ್ವ ಪ್ರಾಮಣಿಕತೆ ಮೆರೆದಿದ್ದಾರೆ. ಹುಬ್ಬಳ್ಳಿಯ ನೇಕಾರ ನಗರದ ನಿವಾಸಿ [more]

ರಾಜ್ಯ

ಬಿಡಿಎ ಅಪಾರ್ಟ್‌ಮೆಂಟ್ ಖರೀದಿದಾರರಿಗೆ ಆಫರ್: ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್

ಬೆಂಗಳೂರು: ಮೈಸೂರು ರಸ್ತೆ ಭಾಗದಲ್ಲಿ ಬಿಡಿಎ ನಿರ್ಮಿಸಿರುವ ಬಿಡಿಎ ಅಪಾರ್ಟ್‌ಮೆಂಟ್ ಖರೀದಿಗೆ ಮುಂದಾಗುವ ಸಾರ್ವಜನಿಕರಿಗೆ ಶೇ.೫ ರಷ್ಟು ಹಾಗೂ ಒಮ್ಮೆಲೆ ೧೦ಕ್ಕೂ ಹೆಚ್ಚು ಅಪಾರ್ಟ್‌ಮೆಂಟ್ ಖರೀದಿಸುವವರಿಗೆ ಶೇ.೧೦ [more]

ಬೆಂಗಳೂರು

ಬಿಜೆಪಿ ಕಾರ್ಯಕಾರಿಣಿ ಸಭೆ: ಯಡಿಯೂರಪ್ಪ ದೆಹಲಿಗೆ

ಬೆಂಗಳೂರು,ಸೆ.7- ಮುಂಬರುವ ಲೋಕಸಭೆ ಚುನಾವಣೆ ಪೂರ್ವ ಸಿದ್ಧತೆ ಹಾಗೂ ಇತ್ತೀಚೆಗೆ ನಡೆದ ನಗರಸ್ಥಳೀಯ ಸಂಸ್ಥೆಯ ಚುನಾವಣೆಯ ಫಲಿತಾಂಶ ಸೇರಿದಂತೆ ಪಕ್ಷದೊಳಗಿನ ಬೆಳವಣಿಗೆ ಕುರಿತಂತೆ ಚರ್ಚಿಸಲು ರಾಜ್ಯ ಬಿಜೆಪಿ [more]

ಬೆಂಗಳೂರು

ಲೋಕಸಭೆ ಚುನಾವಣೆ: ಬಿಜೆಪಿಯ ಸಂಭವನೀಯ ಅಭ್ಯರ್ಥಿಗಳು

ಬೆಂಗಳೂರು,ಸೆ.7- ಒಂದೊಂದು ಕ್ಷೇತ್ರವು ಈ ಬಾರಿ ಚುನಾವಣೆಯಲ್ಲಿ ನಿರ್ಣಾಯಕ ಪಾತ್ರ ವಹಿಸುವುದರಿಂದ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕೆಲವು ಹಾಲಿ ಸಂಸದರಿಗೆ ಟಿಕೆಟ್ ನಿರಾಕರಿಸುವ ಸಾಧ್ಯತೆ ಇದೆ. 2014ರ [more]

ಬೆಂಗಳೂರು

ಪತ್ರಕರ್ತರ ಆರೋಗ್ಯ ವಿಮಾ ಯೋಜನೆಗೆ ಮೀಸಲಿಟ್ಟಿರುವ ಅನುದಾನ ಸದ್ಬಳಗೆ ಮನವಿ

ಬೆಂಗಳೂರು,ಸೆ.7- ಪತ್ರಕರ್ತರ ಆರೋಗ್ಯ ದೃಷ್ಟಿಯಿಂದ ಬಿಬಿಎಂಪಿ ಬಜೆಟ್‍ನಲ್ಲಿ ಮೀಸಲಿಟ್ಟಿರುವ ಒಂದು ಕೋಟಿ ರೂ.ಗಳ ಅನುದಾನವನ್ನು ಸದ್ಬಳಕೆ ಮಾಡಬೇಕೆಂದು ಬಿಬಿಎಂಪಿ ವಿರೋಧ ಪಕ್ಷದ ಮಾಜಿ ನಾಯಕ ಎ.ಎಚ್.ಬಸವರಾಜ್ ಅವರು [more]

ಬೆಂಗಳೂರು

ಉಚಿತ ಪರಿಸರ ಗಣೇಶ ವಿಗ್ರಹ ವಿತರಣೆ

ಬೆಂಗಳೂರು,ಸೆ.7-ನಾಗರಿಕರೇ ಗಣೇಶ ಚತುರ್ಥಿಗೆ ದಿನಗಣನೆ ಆರಂಭವಾಗುತ್ತಿದೆ. ಮನೆಮನೆಗಳಲ್ಲಿ ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪಿಸಿ ಪೂಜಿಸುವುದು ವಾಡಿಕೆ. ಆದರೆ ಪರಿಸರ ಕಾಪಾಡಬೇಕಾದ ಹೊಣೆ ನಮ್ಮೆಲ್ಲರ ಮೇಲೆ ಇರುವುದರಿಂದ ಯಾವುದೇ ಕಾರಣಕ್ಕೂ [more]

ಬೆಂಗಳೂರು

ಮೇಯರ್ ಮೀಸಲಾತಿ ಬದಲಾವಣೆ ಊಹಾಫೂಹಗಳಿಗೆ ತೆರೆ

ಬೆಂಗಳೂರು,ಸೆ.7- ಬಿಬಿಎಂಪಿ ಮೇಯರ್ ಮೀಸಲಾತಿ ಬದಲಾವಣೆ ಆಗಲಿದೆ ಎಂಬ ಊಹಾಪೆÇೀಹಗಳಿಗೆ ತೆರೆ ಬಿದ್ದಿದ್ದು, ನಿರೀಕ್ಷೆಯಂತೆ ಮೇಯರ್ ಸ್ಥಾನ ಸಾಮಾನ್ಯ ಮಹಿಳೆಗೆ ಹಾಗೂ ಉಪಮೇಯರ್ ಸ್ಥಾನ ಸಾಮಾನ್ಯ ವರ್ಗಕ್ಕೆ [more]

No Picture
ಬೆಂಗಳೂರು

ಸ್ನಾತಕ/ಸ್ನಾತಕೋತ್ತರ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು,ಸೆ.7-ಕರ್ನಾಟಕ ರಾಜ್ಯ ಮುಕ್ತ ವಿವಿಯ ಮಹಿಳಾ ಪ್ರಾದೇಶಿಕ ಕೇಂದ್ರವು 2018-19ನೇ ಶೈಕ್ಷಣಿಕ ಸಾಲಿನ ಸ್ನಾತಕ/ಸ್ನಾತಕೋತ್ತರ ಕೋರ್ಸ್‍ಗಳಾದ ಬಿಎ, ಬಿಕಾಂ, ಎಂ.ಎಸ್ಸಿ(ಪರಿಸರಜ್ಞಾನ) ಕೋರ್ಸ್‍ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರಥಮ ವರ್ಷದ [more]

ಬೆಂಗಳೂರು

ಕಲಬುರಗಿಯಲ್ಲಿ ಪ್ರತ್ಯೇಕ ಸಚಿವಾಲಯ ಸ್ಥಾಪಿಸಲು ಒತ್ತಾಯ

ಬೆಂಗಳೂರು,ಸೆ.7- ಹೈದರಾಬಾದ್-ಕರ್ನಾಟಕ ಪ್ರದೇಶ ಅಭಿವೃದ್ದಿಗಾಗಿ ಕಲಬುರಗಿಯಲ್ಲಿ ಪ್ರತ್ಯೇಕ ಸಚಿವಾಲಯ ಸ್ಥಾಪಿಸಬೇಕೆಂದು ಹೈದರಾಬಾದ್-ಕರ್ನಾಟಕ ಹೋರಾಟ ಸಮಿತಿ ಒತ್ತಾಯಿಸಿದೆ. ಸುದ್ದಿಗೋಷ್ಠಿಯಲ್ಲಿ ಸಮಿತಿಯ ಅಧ್ಯಕ್ಷ ವೈದ್ಯನಾಥ್ ಪಾಟೀಲ್ ಮಾತನಾಡಿ, 371 ಜೆ [more]

ಬೆಂಗಳೂರು

ಒಕ್ಕಲಿಗರ ಸಮುದಾಯಕ್ಕೆ ಮೇಯರ್ ಸ್ಥಾನವನ್ನು ಕಲ್ಪಿಸಿಕೊಡಬೇಕೆಂದು ಒತ್ತಾಯ

ಬೆಂಗಳೂರು,ಸೆ.7-ಇದೇ ತಿಂಗಳು ನಡೆಯುವ ಮೇಯರ್ ಚುನಾವಣೆಯಲ್ಲಿ ಈ ಬಾರಿ ಒಕ್ಕಲಿಗರ ಸಮುದಾಯಕ್ಕೆ ಮೇಯರ್ ಸ್ಥಾನವನ್ನು ಕಲ್ಪಿಸಿಕೊಡಬೇಕೆಂದು ರಾಜ್ಯ ಒಕ್ಕಲಿಗರ ಒಕ್ಕೂಟ ಒತ್ತಾಯಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ [more]

ಬೆಂಗಳೂರು

ಹಿಂದುಳಿದ ವರ್ಗಗಳ ಸಂಪಾದಕರ ಮತ್ತು ವರದಿಗಾರರ ಸಂಘದ ವತಿಯಿಂದ ಪ್ರಶಸ್ತಿ

ಬೆಂಗಳೂರು,ಸೆ.7- ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರ ಮತ್ತು ವರದಿಗಾರರ ಸಂಘ 2018ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರಕಟಿಸಿದ್ದು, ಪ್ರಶಸ್ತಿ ಪ್ರದಾನ ಸಮಾರಂಭವನ್ನು ರಾಯಚೂರಿನಲ್ಲಿ ಇದೇ 16ರಂದು [more]