ಧಾರವಾಡ

ದೇವೆಗೌಡರ ಕುಟುಂಬ ಒಂದು ನಾಟಕ ಕಂಪನಿ: ಸಂಸದ ಜೋಶಿ

ಹುಬ್ಬಳ್ಳಿ: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಹುಬ್ಬಳ್ಳಿ ಮನೆಗೆ ಎರಡರಿಂದ ಮೂರು ಬಾರಿ ಕೂಡ ಭೇಟಿ ನೀಡಿಲ್ಲ ಎಂದು ಸಂಸದ ಪ್ರಲ್ಹಾದ ಜೋಶಿ ವಾಗ್ದಾಳಿ ಮಾಡಿದರು. [more]

ರಾಜ್ಯ

ಗೌರಿ ಕೊಂದವನು ಪರಶುರಾಮ್ ವಾಗ್ಮೋರೆ- ಪ್ರಕರಣದ ಭೇದಿಸಲು ನೆರವಾಗಿದ್ದು 6 ಸೆಕೆಂಡಿನ ಫೂಟೇಜ್

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಾಗಿ ಬುಧವಾರಕ್ಕೆ(ಸೆ.5)ಕ್ಕೆ ಬರೋಬ್ಬರಿ ಒಂದು ವರ್ಷ ಭರ್ತಿಯಾಗುತ್ತಿದ್ದು, ಈ ಹಂತದಲ್ಲಿ ಹತ್ಯೆ ತನಿಖೆಯಲ್ಲಿ ಮಹತ್ವದ ಯಶಸ್ಸು ಸಾಧಿಸಿದೆ. ಗೌರಿಯನ್ನು ಗುಂಡಿಟ್ಟು ಕೊಂದಿದ್ದು ಪರಶುರಾಮ್ [more]

ರಾಜ್ಯ

ಸರ್ಕಾರಕ್ಕೆ ಜನರಿಂದ ಸಹಮತ; ಯಾವುದೇ ಕಾರಣಕ್ಕೂ ಬಿಜೆಪಿ ಜತೆ ಕೈಜೋಡಿಸಲ್ಲ

ಬೆಂಗಳೂರು: ರಾಜ್ಯದ ಜನ ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರ್ಕಾರಕ್ಕೆ ಸಹಮತ ವ್ಯಕ್ತಪಡಿಸಿದ್ದಾರೆ ಎಂಬುದು ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ಫ‌ಲಿತಾಂಶದಲ್ಲಿ ಸ್ಪಷ್ಟವಾಗಿದ್ದು, ಸರ್ಕಾರದ 100 ದಿನಗಳ ಆಡಳಿತ ಬೆಂಬಲಿಸಿದ್ದಕ್ಕಾಗಿ ಅವರಿಗೆ [more]

ರಾಜ್ಯ

ಜಾರಕಿಹೊಳಿ ಆಟಕ್ಕೆ `ಕೈ’ ನಾಯಕರು ಸುಸ್ತು- ಲೋಕಲ್ ಫೈಟ್ ನಲ್ಲಿ ಕೊಟ್ರು ಹೊಸ ಟ್ವಿಸ್ಟ್

ಬೆಂಗಳೂರು/ಬೆಳಗಾವಿ: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಫಲಿತಾಂಶದ ಬೆನ್ನಲ್ಲೇ ಕಾಂಗ್ರೆಸ್‍ನಲ್ಲಿ ಮತ್ತೊಂದು ಬಿರುಗಾಳಿ ಎದ್ದಿದೆ. `ಕೈ’ ಹೈಕಮಾಂಡ್‍ಗೆ ಕಗ್ಗಂಟಾಗಿರುವ ಬೆಳಗಾವಿಯಲ್ಲಿ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅವರು ಲೋಕಲ್ [more]

ರಾಜ್ಯ

ಸ್ಥಳೀಯ ಸಂಸ್ಥೆ ಚುನಾವಣೆ: ಬಿಜೆಪಿಗೆ ಸೂಕ್ತ ಉತ್ತರ: ಎಚ್ ಡಿ ಡಿ

ಹಾಸನ: ಅತಂತ್ರವಾಗಿರುವ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕಾಂಗ್ರೆಸ್ ನೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದರ ಮೂಲಕ ಬಿಜೆಪಿಯನ್ನು ಹೊರಗಿಡುವ ಪ್ರಯತ್ನ ಮಾಡುತ್ತೇವೆ ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿದರು ಹಾಸನದಲ್ಲಿ [more]

ರಾಜ್ಯ

ನಮ್ಮ ಸರ್ಕಾರವನ್ನ ರಾಜ್ಯದ ಜನ ಬೆಂಬಲಿಸಿದ್ದಾರೆ: ಸಿಎಂ ಸಂತಸ

ಬೆಂಗಳೂರು: ಸಮ್ಮಿಶ್ರ ಸರ್ಕಾರಕ್ಕೆ ಜನ ಸಂಪೂರ್ಣ ಸಹಮತ ನೀಡಿದ್ದಾರೆ. ನಮ್ಮ ಸರ್ಕಾರವನ್ನ ರಾಜ್ಯದ ಜನ ಬೆಂಬಲಿಸಿದ್ದಾರೆ ಎಂದು ಸಿಎಂ ಹೆಚ್.ಡಿ ಕುಮಾರಸ್ವಾಮಿ ಹರ್ಷ ವ್ಯಕ್ತಪಡಿಸಿದರು. ಸ್ಥಳೀಯ ಸಂಸ್ಥೆಗಳ [more]

ಬೆಂಗಳೂರು ನಗರ

ನಗರ ವೀಕ್ಷಣೆ ಮಾಡಿ, ಸಮಸ್ಯೆ ಆಲಿಸಿದ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್

ಬೆಂಗಳೂರು: ಉಪಮುಖ್ಯಮಂತ್ರಿ ಹಾಗೂ ನಗರಾಭಿವೃದ್ಧಿ ಸಚಿವ ಡಾ.ಜಿ. ಪರಮೇಶ್ವರ್ ಅವರು ಸೋಮವಾರ ಸಿ.ವಿ. ರಾಮನ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಇಂದಿರಾನಗರ ಬಿಡಿಎ ಕಾಂಪ್ಲೆಕ್ಸ್, ಜೀವನ್ ಭೀಮಾನಗರ ಸೇರಿದಂತೆ ವಿವಿಧ [more]

ರಾಜ್ಯ

ವಾರ್ಡ್‌ಗಳಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಗಳಿಸಿದೆ: ಜಿ. ಪರಮೇಶ್ವರ್

ಬೆಂಗಳೂರು: ಸ್ಥಳೀಯ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ವಾರ್ಡ್‌ಗಳಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಗಳಿಸಿದೆ. ಆದರೆ ಯಾವ ಪಕ್ಷವೂ ಸ್ಪಷ್ಟ ಬಹುಮತ ಪಡೆದುಕೊಂಡಿಲ್ಲ. ಪಟ್ಟಣ ಪಂಚಾಯಿತಿಯಲ್ಲಿ ಬಿಜೆಪಿಯೇ ಗೆಲ್ಲುತ್ತದೆ [more]

ರಾಜ್ಯ

ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ

ಬೆಂಗಳೂರು, ಸೆ.3- ರಾಜ್ಯಾದ್ಯಂತ ಮೂರು ಮಹಾನಗರ ಪಾಲಿಕೆಗಳು ಸೇರಿದಂತೆ 105 ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 31, ಬಿಜೆಪಿ 28, ಜೆಡಿಎಸ್ 13 ಸಂಸ್ಥೆಗಳನ್ನು ಗೆದ್ದುಕೊಂಡಿದ್ದು, [more]

ಬೆಂಗಳೂರು

ಮೇಯರ್ ಆಯ್ಕೆಗೆ ಸೆ.28ರಂದು ಚುನಾವಣೆ

ಬೆಂಗಳೂರು, ಸೆ.3- ಬಿಬಿಎಂಪಿಯ ಮುಂದಿನ ಮೇಯರ್ ಆಯ್ಕೆಗೆ ಸೆ.28ರಂದು ಚುನಾವಣೆ ನಡೆಸಲು ವೇದಿಕೆ ಸಿದ್ಧವಾಗಿದೆ. 28ರ ಬೆಳಗ್ಗೆ 11 ಗಂಟೆಗೆ ಮೇಯರ್ ಚುನಾವಣೆ ನಡೆಸಲು ತೀರ್ಮಾನಿಸಲಾಗಿದ್ದುಘಿ, ಚುನಾವಣೆಗೆ [more]

ಬೆಂಗಳೂರು

ಸೆ.4 ಮತ್ತು 5ರಂದು ರಿಸರ್ವ್ ಬ್ಯಾಂಕ್ ನಿವೃತ್ತ ನೌಕರರ ಸಂಘ ಪ್ರತಿಭಟನೆ

ಬೆಂಗಳೂರು,ಸೆ.3-ಪಿಂಚಣಿ ಪರಿಷ್ಕರಣೆಗೆ ಒತ್ತಾಯಿಸಿ ಸೆ.4 ಮತ್ತು 5ರಂದು ರಿಸರ್ವ್ ಬ್ಯಾಂಕ್ ನಿವೃತ್ತ ನೌಕರರ ಸಂಘ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಕಾರ್ಯದರ್ಶಿ ಪದ್ಮ ನಾರಾಂiÀಣ್ [more]

ಬೆಂಗಳೂರು

ಕೆರೆ ಒತ್ತುವರಿ ತೆರವಿಗೆ ಕ್ರಮ: ಸಚಿವ ಸಿ.ಎಸ್.ಪುಟ್ಟರಾಜು

ಬೆಂಗಳೂರು,ಸೆ.3- ಬಿಬಿಎಂಪಿ ವ್ಯಾಪ್ತಿ ಸೇರಿದಂತೆ ರಾಜ್ಯದಲ್ಲಿನ ಕೆರೆ ಒತ್ತುವರಿ ತೆರವಿಗೆ ಕ್ರಮ ವಹಿಸುವುದಾಗಿ ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳ [more]

ಬೆಂಗಳೂರು

ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿಗೆ ಉತ್ತಮಫಲಿತಾಂಶ: ಬಿ.ಎಸ್.ಯಡಿಯೂರಪ್ಪ ಮೆಚ್ಚುಗೆ

ಬೆಂಗಳೂರು,ಸೆ.3- ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಹಣ ಬಲ ಮತ್ತು ತೋಳ್ಬಲದ ನಡುವೆಯೂ ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿಗೆ ಉತ್ತಮಫಲಿತಾಂಶ ಬಂದಿದೆ ಎಂದು ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮೆಚ್ಚುಗೆ [more]

ಬೆಂಗಳೂರು

ಸಮ್ಮಿಶ್ರ ಸರ್ಕಾರದ ಪತನಕ್ಕೆ ಕೌಂಟ್‍ಡೌನ್ ಶುರು: ಆರ್.ಅಶೋಕ್ ಭವಿಷ್ಯ

ಬೆಂಗಳೂರು,ಸೆ.3-ನಗರ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಪತನಕ್ಕೆ ಕೌಂಟ್‍ಡೌನ್ ಶುರುವಾಗಿದೆ ಎಂದು ಬಿಜೆಪಿ ಮುಖಂಡ ಆರ್.ಅಶೋಕ್ ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]

ಬೆಂಗಳೂರು

ಸ್ಥಳೀಯ ಸಂಸ್ಥೆಗಳ ಫಲಿತಾಂಶ ಲೋಕಸಭೆಗೆ ದಿಕ್ಸೂಚಿ ಅಲ್ಲ: ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ

ಬೆಂಗಳೂರು,ಸೆ.3-ನಗರಸಭೆ ಸ್ಥಳೀಯ ಸಂಸ್ಥೆಗಳ ಫಲಿತಾಂಶ ಲೋಕಸಭೆಗೆ ದಿಕ್ಸೂಚಿ ಅಲ್ಲ. ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ಮಾತನಾಡಿದ ಅವರು, ಅತಂತ್ರವಾಗಿರುವ [more]

No Picture
ರಾಜ್ಯ

ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾಫಲಿತಾಂಶದಲ್ಲಿ ಹಲವು ವೈಶಿಷ್ಟ್ಯಗಳು

ಸ್ಥಳೀಯ ಸಂಸ್ಥೆಗಳು ಒಟ್ಟು ಬಿಜೆಪಿ ಕಾಂಗ್ರೆಸ್ ಜೆಡಿಎಸ್ ಅತಂತ್ರ ಮಹಾನಗರ ಪಾಲಿಕೆ 3 1 0 0 2 ನಗರಸಭೆ 29 10 5 3 11 [more]

ರಾಜ್ಯ

ಅಭ್ಯರ್ಥಿಯ ಮೆರವಣಿಗೆ ವೇಳೆ ರಾಸಾಯನಿಕ ದಾಳಿ

ತುಮಕೂರು: ಗೆದ್ದ ಅಭ್ಯರ್ಥಿಯ ಮೆರವಣಿಗೆ ವೇಳೆ ಆ್ಯಸಿಡ್ ರೂಪದ ರಾಸಾಯನಿಕದಿಂದ ದಾಳಿ ನಡೆಸಿದ ಪರಿಣಾಮ 10ಕ್ಕೂ ಹೆಚ್ಚು ಜನ ಗಾಯಗೊಂಡ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ನಗರಸಭೆಯ [more]

ರಾಜ್ಯ

2018 ನೇ ಮದ್ದೂರು ಪುರಸಭೆ ಚುನಾವಣೆ ವಿಜೇತರ ಪಟ್ಟಿ

1ನೇ ವಾರ್ಡ್ ವಿಜೇತರ ಹೆಸರುಎಸ್ ಮಹೇಶ್ -ಪಡೆದ ಮತಗಳು560 -(ಪಕ್ಷ ಜೆಡಿಎಸ್ ) 2 ನೇ ವಾರ್ಡ್ ವಿಜೇತರ ಹೆಸರು ಶೋಭಾ ಮರಿ ಪಡೆದ ಮತಗಳು442 ಅಂತರ [more]

ರಾಜ್ಯ

ಬಾಗಲಕೋಟೆಯಲ್ಲಿ ಬಿಜೆಪಿ ಮೇಲುಗೈ, ಬಾದಾಮಿಯಲ್ಲಿ ಸಿದ್ದುಗೆ ಸಮಾಧಾನ

ಬಾಗಲಕೋಟೆ : ಜಿಲ್ಲೆಯಲ್ಲಿ ಬಿಜೆಪಿಯೂ ವಿಧಾನಸಭೆ ಚುನಾವಣೆಯಂತೆಯೇ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ತನ್ನ ಗೆಲುವಿನ ನಾಗಾಲೋಟ ಮುಂದುವರೆಸಿದೆ. ಜಿಲ್ಲೆಯಲ್ಲಿ ನಡೆದ ಹನ್ನೇರಡು ಸ್ಥಳೀಯ ಸಂಸ್ಥೆಗಳಲ್ಲೂ ಹೆಚ್ಚಿನ [more]

ರಾಜ್ಯ

ಗೌಡರ ತವರಲ್ಲಿ ಜೆಡಿಎಸ್​ ಪ್ರಾಬಲ್ಯ; ಹೊಳೆನರಸೀಪುರ ಕ್ಲೀನ್​ ಸ್ವೀಪ್​

ಹಾಸನ: ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿಯೂ ಜೆಡಿಎಸ್​ ಪ್ರಾಬಲ್ಯ ಮೆರೆದಿದೆ. ಎರಡು ನಗರಸಭೆ, ಪುರಸಭೆಗಳನ್ನು ತನ್ನ ಕೈವಶ ಮಾಡಿಕೊಂಡಿದೆ. ಹೊಳೆನರಸೀಪುರದ ಪುರಸಭೆಯಲ್ಲಿ ಜೆಡಿಎಸ್​ ಎಲ್ಲ ಸ್ಥಾನಗಳನ್ನು ತನ್ನದಾಗಿಸಿಕೊಂಡು [more]

ರಾಜ್ಯ

ಸ್ಥಳೀಯ ಸಮರದಲ್ಲಿ ಒಟ್ಟಾರೆ ಕಾಂಗ್ರೆಸ್​ ಮುನ್ನಡೆ, 2ನೇ ಸ್ಥಾನದಲ್ಲಿ ಬಿಜೆಪಿ

ಬೆಂಗಳೂರು: ಮಿನಿ ಸಮರ ಎಂದೇ ಬಿಂಬಿತವಾಗಿರುವ ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಬಹುತೇಕ ಅಂತಿಮವಾಗಿದ್ದು ಯಾವುದೇ ಪಕ್ಷಕ್ಕೆ ಜನರು ಸ್ಪಷ್ಟ ಬಹುಮತ ಕೊಟ್ಟಿಲ್ಲ. ಹೆಚ್ಚಿನ ಕಡೆ [more]

ರಾಜ್ಯ

ಉಡುಪಿಯಲ್ಲಿ  ಶ್ರೀಕೃಷ್ಣ ಜನ್ಮಾಷ್ಟಮಿ ಸಡಗರ: ಭಕ್ತ ಜನಸಾಗರ

ಉಡುಪಿ: ಶ್ರೀಕೃಷ್ಣ ಮಠದಲ್ಲಿ ರವಿವಾರ ವಿಶೇಷ ಮಹಾಪೂಜೆ, ಶ್ರೀಕೃಷ್ಣಾಘ ಪ್ರದಾನ ಸಹಿತವಾದ ಶ್ರೀಕಷ್ಣ ಜನ್ಮಾಷ್ಟಮಿ ಸಡಗರದಲ್ಲಿ ಲಕ್ಷಾಂತರ ಭಕ್ತರು ಭಾಗಿಗಳಾದರು. ಪ‌ರ್ಯಾಯ ಶ್ರೀ ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶತೀರ್ಥ [more]

ರಾಜ್ಯ

ಕಾಂಗ್ರೇಸ್ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಚನ್ನರಾಯಪಟ್ಟಣ: ಚುನಾವಣೆ ಬಳಿಕವೂ ರಾಜಕೀಯ ಪಕ್ಷಗಳ ಬಡಿದಾಟ ಮುಂದುವರೆದಿದೆ. ಇಂತಹದೊಂದು ಘಟನೆ ಮತ್ತೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ. ಕಾಂಗ್ರೇಸ್ ಮತ್ತು ಜೆಡಿಎಸ್ ನಡುವೆ ಮಾರಾಮಾರಿಯಾಗಿದ್ದು, ಗಾಯಗೊಂಡ [more]

ರಾಜ್ಯ

ಎನ್‌ಡಿಎ ಅಕ್ರಮ ಅಕ್ಟೋಬರ್‌ನಲ್ಲಿ ಜನಜಾಗೃತಿ ಸಮಾವೇಶ: ವೇಣುಗೋಪಾಲ್

ಬೆಂಗಳೂರು: ಕೇಂದ್ರದ ಎನ್‌ಡಿಎ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ದೇಶಾದ್ಯಂತ ಅಕ್ಟೋಬರ್ ತಿಂಗಳಾದ್ಯಂತ ಜಿಲ್ಲಾ ಮಟ್ಟದ ಸಮಾವೇಶ ನಡೆಸಲಿದ್ದೇವೆ ಎಂದು ಎಐಸಿಸಿ ರಾಜ್ಯ ಉಸ್ತುವಾರಿ [more]

ಬೆಂಗಳೂರು

ಗಣಪತಿ ಪ್ರತಿಷ್ಠಾಪನೆಗೆ ಏಕಗವಾಕ್ಷಿ ಪದ್ಧತಿಯಡಿ ಒಂದೇ ಕಡೆ ಅನುಮತಿ ನೀಡುವ ವ್ಯವಸ್ಥೆ

ಬೆಂಗಳೂರು, ಸೆ.2-ಗಣಪತಿ ಪ್ರತಿಷ್ಠಾಪನೆ ಮಾಡಿ ಆರಾಧಿಸುವÀ ಸಂಘ ಸಂಸ್ಥೆಗಳು, ಭಕ್ತವೃಂದವರು ಈಗ ಅನುಮತಿಗಾಗಿ ವಿವಿಧ ಇಲಾಖೆಗಳಿಗೆ ಅಲೆಯಬೇಕಿಲ್ಲ. ಇದಕ್ಕಾಗಿ ಬಿಬಿಎಂಪಿ ಜಾರಿಗೆ ತಂದಿರುವ ಏಕಗವಾಕ್ಷಿ ವ್ಯವಸ್ಥೆಯನ್ನು ಅನುಷ್ಠಾನಗೊಳಿಸುವಂತೆ [more]