ಬೆಂಗಳೂರು

ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿಯಾಗಲು ಸಾಧ್ಯವೇ ಇಲ್ಲ: ಸಚಿವ ಎನ್.ಮಹೇಶ್

ಕೊಳ್ಳೇಗಾಲ, ಆ.31- ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿಯಾಗಲು ಸಾಧ್ಯವೇ ಇಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎನ್.ಮಹೇಶ್ ಇಂದಿಲ್ಲಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ [more]

ಬೆಂಗಳೂರು

ಮೆಡಿಕಲ್ ಸ್ಟೋರ್ ಬಾಗಿಲು ಹಾಕಿಕೊಂಡು ಬೈಕ್‍ನಲ್ಲಿ ಮನೆಗೆ ತೆರಳುತ್ತಿದ್ದ ಯುವಕನಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಸಾವು

ಬೆಂಗಳೂರು, ಆ.31- ಮೆಡಿಕಲ್ ಸ್ಟೋರ್ ಬಾಗಿಲು ಹಾಕಿಕೊಂಡು ಬೈಕ್‍ನಲ್ಲಿ ಮನೆಗೆ ತೆರಳುತ್ತಿದ್ದ ಯುವಕನಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಯಶವಂತಪುರ ಸಂಚಾರಿ [more]

ಬೆಂಗಳೂರು

ಸಮ್ಮಿಶ್ರ ಸರ್ಕಾರದಲ್ಲಿ ಉಂಟಾಗಿರುವ ಬಿಕ್ಕಟ್ಟಿನ ಪರಿಸ್ಥಿತಿಯ ಲಾಭ ಪಡೆಯಲು ಮುಂದಾಗಿರುವ ಪ್ರತಿಪಕ್ಷ ಬಿಜೆಪಿ ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ಅತೃಪ್ತ ಶಾಸಕರಿಗೆ ಗಾಳ ಹಾಕುವ ಮೂಲಕ ರಾಜಕೀಯ ಲಾಭ ಪಡೆಯಲು ಸದ್ದಿಲ್ಲದೆ ಕಾರ್ಯಾಚರಣೆ ಆರಂಭಿಸಿದೆ

  ಬೆಂಗಳೂರು, ಆ.31-ಸಮ್ಮಿಶ್ರ ಸರ್ಕಾರದಲ್ಲಿ ಉಂಟಾಗಿರುವ ಬಿಕ್ಕಟ್ಟಿನ ಪರಿಸ್ಥಿತಿಯ ಲಾಭ ಪಡೆಯಲು ಮುಂದಾಗಿರುವ ಪ್ರತಿಪಕ್ಷ ಬಿಜೆಪಿ ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ಅತೃಪ್ತ ಶಾಸಕರಿಗೆ ಗಾಳ ಹಾಕುವ [more]

ಬೆಂಗಳೂರು

ದಾಸಪ್ಪ ಹೆರಿಗೆ ಆಸ್ಪತ್ರೆಯನ್ನು ಅಭಿವೃದ್ಧಿ- ಮೇಯರ್ ಭರವಸೆ

ಬೆಂಗಳೂರು, ಆ.31-ನಗರದ ಹೃದಯಭಾಗದಲ್ಲಿರುವ ದಾಸಪ್ಪ ಹೆರಿಗೆ ಆಸ್ಪತ್ರೆಯನ್ನು ಅಭಿವೃದ್ಧಿಪಡಿಸಿ ಮೇಲ್ದರ್ಜೆಗೇರಿಸಲಾಗುವುದು ಎಂದು ಬಿಬಿಎಂಪಿ ಮೇಯರ್ ಸಂಪತ್‍ರಾಜ್ ಭರವಸೆ ನೀಡಿದ್ದಾರೆ. ಟೌನ್‍ಹಾಲ್ ಬಳಿ ಇರುವ ದಾಸಪ್ಪ ಹೆರಿಗೆ ಆಸ್ಪತ್ರೆಗೆ [more]

ಬೆಂಗಳೂರು

ರೋಬೊಟ್ ನೆರವಿನಿಂದ ಸಂಪೂರ್ಣ ಮಂಡಿಚಿಪ್ಪು ಬದಲಾವಣೆ ಶಸ್ತ್ರಚಿಕಿತ್ಸೆ ನಡೆಸಿ ದಾಖಲೆ

ಬೆಂಗಳೂರು, ಆ.31-ಕರ್ನಾಟಕದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಖ್ಯಾತ ಮೂಳೆ ತಜ್ಞಡಾ| ಪ್ರಶಾಂತ್‍ಆರ್. ಅವರುರೋಬೊಟಿಕ್ಸ್ ಅಸಿಸ್ಟೆಡ್ (ರೋಬೊಟ್ ನೆರವಿನ) ಸಂಪೂರ್ಣ ಮಂಡಿಚಿಪ್ಪು ಬದಲಾವಣೆ ಶಸ್ತ್ರಚಿಕಿತ್ಸೆ ನಡೆಸಿ ದಾಖಲೆ ನಿರ್ಮಿಸಿದ್ದಾರೆ. [more]

ಬೆಂಗಳೂರು

ಬೆಳ್ಳಂಬೆಳಗ್ಗೆ ಬಿಬಿಎಂಪಿ ಅಧಿಕಾರಿಗಳಿಗೆ ಉಪಮುಖ್ಯಮಂತ್ರಿ ಶಾಕ್

ಬೆಂಗಳೂರು, ಆ.31-ಗೃಹ, ಬೆಂಗಳೂರು ನಗರಾಭಿವೃದ್ಧಿ ಸಚಿವರೂ, ಉಪಮುಖ್ಯಮಂತ್ರಿಯಾದ ಡಾ.ಜಿ.ಪರಮೇಶ್ವರ್ ಇಂದು ಬೆಳ್ಳಂಬೆಳಗ್ಗೆ ಬಿಬಿಎಂಪಿ ಅಧಿಕಾರಿಗಳಿಗೆ ಶಾಕ್ ನೀಡಿದರು. ಬಿಬಿಎಂಪಿ ದಾಸರಹಳ್ಳಿ ವಲಯ ಜಂಟಿ ಆಯುಕ್ತರ ಕಚೇರಿಗೆ ದಿಢೀರ್ [more]

ಬೆಂಗಳೂರು

ಅಂಚೆ ಕಚೇರಿಗಳಲ್ಲಿ ಇಂಡಿಯಾ ಪೆÇೀಸ್ಟ್ ಪೇಮೆಂಟ್ ಬ್ಯಾಂಕ್ ಸೇವೆಗೆ ನಾಳೆ ಪ್ರಧಾನಿ ಚಾಲನೆ

ಬೆಂಗಳೂರು, ಆ.31-ಭಾರತೀಯ ಅಂಚೆ ಕಚೇರಿಗಳಲ್ಲಿ ಇಂಡಿಯಾ ಪೆÇೀಸ್ಟ್ ಪೇಮೆಂಟ್ ಬ್ಯಾಂಕ್ ಸೇವೆಯನ್ನು ಆರಂಭಿಸಲು ಮುಂದಾಗಿದ್ದು, ನಾಳೆ ಪ್ರಧಾನಿ ನರೇಂದ್ರ ಮೋದಿಯವರು ಈ ಸೇವೆಗೆ ಚಾಲನೆ ನೀಡಲಿದ್ದಾರೆ. ನಗರದ [more]

ಬೆಂಗಳೂರು

ಆಪ್ತಮಿತ್ರಕ್ಕಾಗಿ ರಚಿಸಿದ್ದ ರಾ… ..ರಾ…. ಗೀತಕಾರ ಹಿರಿಯ ನಟ, ಸಾಹಿತಿ ಗೋಟೂರಿ ನಿಧನ

ಬೆಂಗಳೂರು,ಆ.31- ಕನ್ನಡ ಚಿತ್ರರಂಗದ ಹಿರಿಯ ನಟ, ಸಾಹಿತಿ ಗೋಟೂರಿಅವರ ಅಂತ್ಯಸಂಸ್ಕಾರವು ಇಂದು ಯಲಹಂಕದಲ್ಲಿ ನೆರವೇರಿತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಗೋಟೂರಿ ಅವರು ನಿನ್ನೆ ಸಂಜೆ ಯಲಹಂಕದ ತಮ್ಮ [more]

ಬೆಂಗಳೂರು

ಕಾವೇರಿ ಉಗಮ ಸ್ಥಳ ಕೊಡಗಿನ ಪುನರ್ ನಿರ್ಮಾಣಕ್ಕೆ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ವತಿಯಿಂದ ಜಾಥಾ

ಬೆಂಗಳೂರು, ಆ.31- ವಿಜಯನಗರದ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ವತಿಯಿಂದ ಸೆ.2ರಂದು ಬೆಳಗ್ಗೆ 9.30ಕ್ಕೆ ಪರಿಸರ ಜಾಗೃತಿ ಜಾಥಾ ಮತ್ತು ಕೊಡಗಿಗೆ ನಮ್ಮ ಕೊಡುಗೆ ಪಾದಯಾತ್ರೆ ನಡೆಸಿ ನಿಧಿ [more]

ಬೆಂಗಳೂರು

ಕನ್ನಡ ಒಕ್ಕೂಟದ ವತಿಯಿಂದ ಕೊಡಗಿಗೆ ನೆರವು ಕೋರಿ ಬೃಹತ್ ರ್ಯಾಲಿ

ಬೆಂಗಳೂರು, ಆ.31- ನೆರೆ ಹಾವಳಿಯಿಂದ ತತ್ತರಿಸಿಹೋಗಿರುವ ಕೊಡಗಿನ ಮರು ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಎರಡು ಸಾವಿರ ಕೋಟಿ ರೂ.ಗಳನ್ನು ನೀಡಬೇಕು. ಪ್ರಧಾನಿ ನರೇಂದ್ರ ಮೋದಿ ಅವರು ಕೊಡಗಿಗೆ [more]

ಬೆಂಗಳೂರು

ಬ್ರಿಟಿಷ್ ಹೈಕಮೀಷನರ್ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಭೇಟಿ

ಬೆಂಗಳೂರು,ಆ.31- ಬ್ರಿಟಿಷ್ ಹೈಕಮೀಷನರ್ ಡೊನಾಲ್ಡ್ ಮೈಕ್ ಅ ಲಿಸ್ಟರ್ ಅವರು ಇಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ ಸಮಾಲಚೋನೆ ನಡೆಸಿದರು. ಪದ್ಮನಾಭನಗರದಲ್ಲಿರುವ ನಿವಾಸದಲ್ಲಿ ದೇವೇಗೌಡರನ್ನು ಭೇಟಿ [more]

No Picture
ಬೆಂಗಳೂರು

ರಮ್ಯಗೆ ನಟ ಜಗ್ಗೇಶ್ ಟ್ವೀಟ್ ಮೂಲಕ ಟಾಂಗ್

ಬೆಂಗಳೂರು,ಆ.31- ಕೇರಳ ಪ್ರವಾಹ ಸಂಬಂಧ ಆರ್‍ಎಸ್‍ಎಸ್ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದ ಕಾಂಗ್ರೆಸ್‍ನ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯ ಅವರಿಗೆ ನಟ ಜಗ್ಗೇಶ್ ಟ್ವೀಟ್ ಮೂಲಕ ಟಾಂಗ್ [more]

No Picture
ಬೆಂಗಳೂರು

ಸಾಲಮನ್ನಾ ಸುಗ್ರೀವಾಜ್ಞೆ ; ಒಂದು ಕ್ಷೇತ್ರದ ಜನರಿಗೆ ಅನುಕೂಲವಾದರೆ ಮತ್ತೊಂದು ಕ್ಷೇತ್ರದ ಜನರಿಗೆ ಅನ್ಯಾಯ

ಬೆಂಗಳೂರು,ಆ.31-ಲೇವಾದೇವಿಗಾರರ ಮೇಲೆ ರಾಜ್ಯ ಸರ್ಕಾರ ಹೊರಡಿಸಿರುವ ಸುಗ್ರೀವಾಜ್ಞೆಯನ್ನು ಹಿಂಪಡೆಯಬೇಕೆಂದು ಅಖಿಲ ಕರ್ನಾಟಕ ಪೈನಾನ್ಸಿಯರ್ ಅಸೋಸಿಯೇಷನ್ ಸಂಘ ಒತ್ತಾಯಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಬಿ.ಟಿ.ರಾಜಶೇಖರ್, ಲೇವಾದೇವಿದಾರರಿಂದ ಪಡೆದ [more]

ಬೆಂಗಳೂರು

ಅಧಿಕಾರಿಗಳ ವಿರುದ್ದ ಶಿಸ್ತು ಕ್ರಮ; ಬೆಂಗಳೂರು ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಮುನಿರಾಜು ಎಚ್ಚರಿಕೆ

ಬೆಂಗಳೂರು,ಆ.31- ಸಾಮಾನ್ಯ ಸಭೆ ಮತ್ತು ಸ್ಥಾಯಿ ಸಮಿತಿ ಸಭೆಗಳಲ್ಲಿ ಚರ್ಚೆಯಲ್ಲಿ ಪಾಲ್ಗೊಳ್ಳದಿರುವ ಅಧಿಕಾರಿಗಳ ವಿರುದ್ದ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿ ಅಧ್ಯಕ್ಷ [more]

No Picture
ರಾಜ್ಯ

ಅಪಘಾತ ಸಂತ್ರಸ್ತರ ದುಬಾರಿ ವೈದ್ಯಕೀಯ ಚಿಕಿತ್ಸೆಗೆ ಮಿಲಾಪ್ ನೆರವು

ಬೆಂಗಳೂರು, ಆ.31-ಉದ್ಯಾನನಗರಿಯಲ್ಲಿ ಹೆಚ್ಚಾಗುತ್ತಿರುವ ಅಪಘಾತಗಳಲ್ಲಿ ಅನೇಕರು ಗಂಭೀರವಾಗಿ ಗಾಯಗೊಂಡು ಸಾವು-ಬದುಕಿನೊಂದಿಗೆ ಹೋರಾಡುತ್ತಿದ್ದಾರೆ. ಇಂಥ ಅಪಘಾತ ಸಂತ್ರಸ್ತರ ದುಬಾರಿ ವೈದ್ಯಕೀಯ ಚಿಕಿತ್ಸೆಗೆ ನೆರವಾಗಲು ನಗರದ ಮಿಲಾಪ್ ಸಂಸ್ಥೆ ಕೈಜೋಡಿಸಿದೆ. [more]

ಬೆಂಗಳೂರು

ಸಂಜೆ ಸಮನ್ವಯ ಸಮಿತಿ ಸಭೆ

ಬೆಂಗಳೂರು, ಆ.31- ಜೆಡಿಎಸ್, ಕಾಂಗ್ರೆಸ್ ಸಮ್ಮಿಶ್ರ ಸರ್ಕಾರಕ್ಕೆ ನೂರು ದಿನ ತುಂಬಿದ ಹಿನ್ನೆಲೆಯಲ್ಲಿ ನಾಲ್ಕನೆ ಮಹತ್ವದ ಸಮನ್ವಯ ಸಮಿತಿ ಸಭೆ ನಡೆಯುತ್ತಿದೆ. ನಿಗಮ ಮಂಡಳಿಗಳ ನೇಮಕಾತಿ, ಸಂಪುಟ [more]

ಬೆಂಗಳೂರು

ಆರ್.ವಿ.ದೇಶಪಾಂಡೆ ಅವರಿಗೂ ಮುಖ್ಯಮಂತ್ರಿಯಾಗುವ ಅರ್ಹತೆ ಹೇಳಿಕೆಯಲ್ಲಿ ವಿಶೇಷತೆ ಏನೂ ಇಲ್ಲ

ಬೆಂಗಳೂರು, ಆ.31- ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅವರಿಗೂ ಮುಖ್ಯಮಂತ್ರಿಯಾಗುವ ಅರ್ಹತೆ ಇದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿರುವುದರಲ್ಲಿ ವಿಶೇಷತೆ ಏನೂ ಇಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು [more]

No Picture
ಬೆಂಗಳೂರು

ನಾಳೆ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪ್ರದಾನ ಸಮಾರಂಭ

ಬೆಂಗಳೂರು, ಆ.31- ಬಿಬಿಎಂಪಿಯ ಗಾಜಿನ ಮನೆಯಲ್ಲಿ ನಾಳೆ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ ನಡೆಯಲಿದೆ. ವಿಶ್ವ ಪ್ರಸಿದ್ಧ ಬೆಂಗಳೂರು [more]

ಬೆಂಗಳೂರು

ಎರಡು ಕಡೆ ಮತದಾರರ ಪಟ್ಟಿಯಲ್ಲಿ ವಿಧಾನಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ; ಚುನಾವಣಾಧಿಕಾರಿಗೆ ದೂರು

ಬೆಂಗಳೂರು, ಆ.31- ಎರಡು ಕಡೆ ಮತದಾರರ ಪಟ್ಟಿಯಲ್ಲಿ ಸುದ್ದಿ ಹೊಂದಿರುವ ವಿಧಾನಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಜೆಪಿ ಚುನಾವಣಾಧಿಕಾರಿಗೆ ದೂರು ಸಲ್ಲಿಸಿದೆ. ಪಾಲಿಕೆ ಪ್ರತಿಪಕ್ಷದ [more]

ಬೆಂಗಳೂರು

ಶಾಂತಿಯುತ ಮತದಾನ

ಬೆಂಗಳೂರು, ಆ.31-ಅಲ್ಲಲ್ಲಿ ಮತ ಯಂತ್ರ ದೋಷ, ಸಣ್ಣಪುಟ್ಟ ಘರ್ಷಣೆ, ಹಲವೆಡೆ ಮತದಾನ ವಿಳಂಬ, ಹಲವೆಡೆ ಬೂತ್ ಬದಲಾವಣೆ, ಮತದಾರರ ಪಟ್ಟಿಯಲ್ಲಿ ಹೆಸರು ಹುಡುಕಲು ಹೆಣಗಾಟ, ಆಮಿಷ, ಗೊಂದಲ, [more]

ಬೆಂಗಳೂರು

ವಿಜಯವಾಡದಲ್ಲಿ ಮದುವೆಯ ಮಾತುಕತೆ

ಬೆಂಗಳೂರು, ಆ.31- ಮುಖ್ಯಮಂತ್ರಿ ಕುಮಾರಸ್ವಾಮಿ ತಮ್ಮ ಪುತ್ರ ನಿಖಿಲ್ ಗೌಡನಿಗೆ ಆಂಧ್ರ ಪ್ರದೇಶದಲ್ಲಿ ಹುಡುಗಿ ಹುಡುಕುತ್ತಿದ್ದು, ಮದುವೆಯ ಮಾತುಕತೆ ನಡೆಸುವ ಸಲುವಾಗಿ ಇಂದು ವಿಜಯವಾಡಕ್ಕೆ ತೆರಳಿದ್ದಾರೆ. ಪತ್ನಿ [more]

ರಾಜ್ಯ

ಸರಣಿ ಬ್ಯಾಂಕ್ ರಜೆ ಕುರಿತ ವಾಟ್ಸಪ್ ವೈರಲ್ ಸಂದೇಶ ಸುಳ್ಳು: ಬ್ಯಾಂಕ್ ಅಧಿಕಾರಿಗಳ ಸ್ಪಷ್ಟನೆ

ಬೆಂಗಳೂರು: ಸರಣಿ ಬ್ಯಾಂಕ್ ರಜೆ ಕುರಿತ ವಾಟ್ಸ್ ಆಪ್ ಸಂದೇಶಗಳು ವೈರಲ್ ಆಗುತ್ತಿದ್ದು, ಬ್ಯಾಂಕ್ ಅಧಿಕಾರಿಗಳು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಸೆ.02-09 ರ ವರೆಗೆ ಬ್ಯಾಂಕ್ [more]

ಧಾರವಾಡ

ರಾಹುಲ್ ಗಾಂಧಿ ಜಸ್ಟ್ ಮಿಸ್: ತನಿಖೆಯಿಂದ ಬಯಲು

ಹುಬ್ಬಳ್ಳಿ- ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಚುನಾವಣೆ ಸಂದರ್ಭದಲ್ಲಿ ಹುಬ್ಬಳ್ಖಿ ವಿಮಾನ ‌ನಿಲ್ದಾಣಕ್ಕೆ ಆಗಮಿಸುವಾಗ ಅವರು ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ಅವಘಡ ಸಂಭವಿಸಿತ್ತು. ಈ ಘಟನೆಗೆ ಸಂಬಂಧಿಸಿದಂತೆ ವಿಮಾನಯಾನ [more]

ರಾಜ್ಯ

ಟ್ವಿಟರ್’ಗೆ ಎಂಟ್ರಿ ಕೊಟ್ಟ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ

ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಸಾಮಾಜಿಕ ಜಾಲತಾಣ ಟ್ವಿಟರ್ ಪ್ರವೇಶಿಸಿದ್ದಾರೆ. ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಶತದಿನ ಪೂರೈಸಿದ ದಿನವೇ ದೇವೇಗೌಡ ಅವರು ಸಾಮಾಜಿಕ [more]

ರಾಜ್ಯ

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲು ಸಾಧ್ಯವೇ ಇಲ್ಲ: ಎನ್.ಮಹೇಶ್

ಚಾಮರಾಜನಗರ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಲು ಸಾಧ್ಯವೇ ಇಲ್ಲ. ಸಮ್ಮಿಶ್ರ ಸರ್ಕಾರದಲ್ಲಿ ಕುಮಾರಸ್ವಾಮಿಯೇ ಮುಖ್ಯಮಂತ್ರಿ ಆಗಿ ಇರುತ್ತಾರೆ. ಅವರಿಗೆ ಎಲ್ಲಾ ಕಾಂಗ್ರೆಸ್ ಶಾಸಕರು ಬೆಂಬಲ ನೀಡಬೇಕು ಎಂದು [more]