ಎಂಟಿಬಿ ನಾಗರಾಜ್ ಒಟ್ಟು ಆಸ್ತಿ ಮೌಲ್ಯ 1,195 ಕೋಟಿ ರೂ., ಒಂದೇ ವರ್ಷದಲ್ಲಿ 180 ಕೋಟಿ ರೂ. ಏರಿಕೆ
ಬೆಂಗಳೂರು: ಹೊಸಕೋಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಅನರ್ಹ ಶಾಸಕ ಎಂಟಿಬಿ ನಾಗರಾಜ್ ಅವರು ಒಟ್ಟು 1,195 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಹೊಂದಿದ್ದಾರೆ. ಉಪ ಚುನಾವಣೆಯ ಹಿನ್ನೆಲೆಯಲ್ಲಿ [more]
ಬೆಂಗಳೂರು: ಹೊಸಕೋಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಅನರ್ಹ ಶಾಸಕ ಎಂಟಿಬಿ ನಾಗರಾಜ್ ಅವರು ಒಟ್ಟು 1,195 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಹೊಂದಿದ್ದಾರೆ. ಉಪ ಚುನಾವಣೆಯ ಹಿನ್ನೆಲೆಯಲ್ಲಿ [more]
ಬೆಂಗಳೂರು,ನ.15-ಉಪಚುನಾವಣೆ ಫಲಿತಾಂಶ ಪ್ರಕಟವಾಗುವ ಡಿಸೆಂಬರ್ 9ರ ನಂತರ ರಾಜ್ಯ ರಾಜಕೀಯಕ್ಕೆ ಹೊಸ ತಿರುವು ಸಿಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]
ಬೆಂಗಳೂರು,ನ.15- ತೀವ್ರ ಕುತೂಹಲ ಕೆರಳಿಸಿದ್ದ ಹಾವೇರಿ ಜಿಲ್ಲೆ ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಅರುಣ್‍ಕುಮಾರ್ ಪೂಜಾರ್‍ಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಈ ಕ್ಷೇತ್ರದಿಂದ ಸ್ಪರ್ಧಿಸಲು ಆಕಾಂಕ್ಷಿಗಳ [more]
ಬೆಂಗಳೂರು, ನ.16- ಉಪಚುನಾವಣೆಯಲ್ಲಿ ಸುಲಭವಾಗಿ ಗೆಲ್ಲಬಹುದಾದ ಅವಕಾಶಗಳನ್ನು ಕಾಂಗ್ರೆಸ್ ಉದ್ದೇಶ ಪೂರ್ವಕವಾಗಿ ಕೈ ಚೆಲ್ಲುತ್ತಿದೆಯಾ ಎಂಬ ಅನುಮಾನ ಕಾರ್ಯಕರ್ತರನ್ನು ಕಾಡಲಾರಂಭಿಸಿದೆ. ಟಿಕೆಟ್ ಹಂಚಿಕೆಯಲ್ಲಿನ ಅವಾಂತರಗಳನ್ನು ಗಮನಿಸಿದರೆ ಕಾಂಗ್ರೆಸ್ [more]
ಬೆಂಗಳೂರು, ನ.15- ಉಪಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಬಗ್ಗೆ ಇಂದು ತಮ್ಮ ಆಪ್ತ ಸಚಿವರೊಂದಿಗೆ ರಹಸ್ಯ ಮಾತುಕತೆ ನಡೆಸಿದ್ದಾರೆ. ಡಾಲರ್ಸ್ ಕಾಲೋನಿಯ [more]
ಬೆಂಗಳೂರು,ನ.15- ನನ್ನನ್ನು ವಿಧಾನಪರಿಷತ್‍ಗೆ ಆಯ್ಕೆ ಮಾಡಿ ಮಂತ್ರಿ ಸ್ಥಾನ ಕೊಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೀರ್ಮಾನಿಸಿರುವುದರಿಂದ ನಾನು ರಾಣಿಬೆನ್ನೂರಿನಿಂದ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಸಚಿವ ಆರ್.ಶಂಕರ್ ಹೇಳಿದ್ದಾರೆ. ಈ [more]
ಬೆಂಗಳೂರು, ನ.15-ಪಕ್ಷೇತರ ಅನರ್ಹ ಶಾಸಕ ಆರ್ ಶಂಕರ್‍ಗೆ ಬಿಜೆಪಿ ಟಿಕೆಟ್ ನೀಡಲು ನಿರಾಕರಿಸಿದ ಬೆನ್ನಲ್ಲೇ ರಾಣೆಬೆನ್ನೂರಿನ ಟಿಕೆಟ್‍ಗಾಗಿ ಹಲವು ಬಿಜೆಪಿ ಮುಖಂಡರ ನಡುವೆ ಪೈಪೋಟಿ ನಡೆದಿದೆ. ಮಾಜಿ [more]
ಬೆಂಗಳೂರು, ನ.14-ಅನರ್ಹ ಶಾಸಕರು ಅನರ್ಹತೆ ಎಂಬ ಕಳಂಕ ಹೊತ್ತುಕೊಂಡೇ ಉಪಚುನಾವಣೆ ಎದುರಿಸಬೇಕಿದೆ. ಇಂತಹವರನ್ನು ಜನ ಚುನಾವಣೆಯಲ್ಲಿ ಸೋಲಿಸುತ್ತಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಕೆಪಿಸಿಸಿ [more]
ಬೆಂಗಳೂರು,ನ.14- ಬಿಜೆಪಿಗೆ ಅಧಿಕೃತವಾಗಿ ಮಾಜಿ ಶಾಸಕರು ಸೇರ್ಪಡೆಯಾಗಿರುವುದರಿಂದ ಇಂದು ಸಂಜೆಯೊಳಗೆ 15 ವಿಧಾನಸಭಾ ಕ್ಷೇತ್ರಗಳಿಗೆ ಕೇಂದ್ರ ಚುನಾವಣಾ ಸಮಿತಿ ಟಿಕೆಟ್ ಘೋಷಣೆ ಮಾಡಲಿದೆ. ಬಹುತೇಕ ಕಾಂಗ್ರೆಸ್-ಜೆಡಿಎಸ್‍ನಿಂದ ಬಂದಿರುವ [more]
ಬೆಂಗಳೂರು,ನ.14- ನಿರ್ಣಾಯಕವಾಗಿರುವ ಉಪಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆದ್ದು ಅಧಿಕಾರ ಉಳಿಸಿಕೊಳ್ಳುವ ಹುಮ್ಮಸ್ಸಿನಲ್ಲಿರುವ ಬಿಜೆಪಿಗೆ ಭಿನ್ನಮತೀಯರು ತೊಡರುಗಾಲಾಗಿ ಪರಿಣಮಿಸಿರುವುದು ನುಂಗಲಾರದ ತುತ್ತಾಗಿದೆ. ಸುಮಾರು 5ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಭಿನ್ನಮತ [more]
ಬೆಂಗಳೂರು, ನ.14- ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಪತನಗೊಳ್ಳಲು ಕಾರಣರಾದವರು ವಿಧಾನಸಭೆ ಉಪ ಚುನಾವಣೆಯಲ್ಲಿ ಸೋಲಬೇಕು. ಅದಕ್ಕಾಗಿ ಕಾರ್ಯತಂತ್ರವನ್ನು ರೂಪಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ [more]
ಬೆಂಗಳೂರು,ನ.14-ರಾಜ್ಯ ವಿಧಾನಸಭೆ ಉಪಚುನಾವಣೆ ಹಾಗೂ ವಿಧಾನಪರಿಷತ್ ಕ್ಷೇತ್ರಗಳ ಚುನಾವಣೆಗೆ -ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. 15 ವಿಧಾನಸಭಾ ಕ್ಷೇತ್ರಗಳ ಪೈಕಿ 10 ಕ್ಷೇತ್ರಗಳಿಗೆ ಹಾಗೂ ವಿಧಾನಪರಿಷತ್‍ನ [more]
ಬೆಂಗಳೂರು,ನ14-ರಾಜ್ಯದ ಎರಡು ಮಹಾನಗರ ಪಾಲಿಕೆ, ಆರು ನಗರಸಭೆ, ಮೂರು ಪುರಸಭೆ, ಮೂರು ಪಟ್ಟಣ ಪಂಚಾಯ್ತಿ ಸೇರಿದಂತೆ 16 ನಗರ ಸ್ಥಳೀಯ ಸಂಸ್ಥೆಗಳ 409 ವಾರ್ಡ್‍ಗಳಿಗೆ ನಡೆದ ಚುನಾವಣೆಯ [more]
ಬೆಂಗಳೂರು, ನ.14- ಕಾಂಗ್ರೆಸ್ ಪಕ್ಷದಲ್ಲಿ ತಮ್ಮನ್ನು ಗಡೆಗಣಿಸಲಾಗುತ್ತಿದೆ ಎಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಶಿವಾಜಿನಗರ ಕ್ಷೇತ್ರದ ಆರ್.ರೋಷನ್ ಬೇಗ್ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳದೆ ಬಿಜೆಪಿ ತ್ರಿಶಂಕು [more]
ಬೆಂಗಳೂರು, ನ.14- ಚುನಾವಣೆಗೂ ಮುನ್ನ ಕೊಟ್ಟ ಭರವಸೆಯಂತೆ ಉಪ ಚುನಾವಣೆಯಲ್ಲಿ ಗೆಲ್ಲಿಸಿ ಸಚಿವರನ್ನಾಗಿ ಮಾಡುವುದು ನನ್ನ ಜವಾಬ್ದಾರಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಿಜೆಪಿಗೆ ನೂತನವಾಗಿ ಸೇರ್ಪಡೆಯಾದ ಮಾಜಿ [more]
ಬೆಂಗಳೂರು, ನ.14- ನಾವು ಅಧಿಕಾರಕ್ಕಾಗಿ ಶಾಸಕ ಸ್ಥಾನವನ್ನು ತ್ಯಾಗ ಮಾಡಲಿಲ್ಲ. ರಾಕ್ಷಸಿ ರಾಜಕಾರಣವನ್ನು ಕೊನೆಗಾಣಿಸಬೇಕು ಎಂಬ ಉದ್ದೇಶದಿಂದ ರಾಜೀನಾಮೆ ನೀಡಿದೆವು ಎಂದು ಮಾಜಿ ಸಚಿವ ಎಚ್.ವಿಶ್ವನಾಥ್ ಸ್ಪಷ್ಟಪಡಿಸಿದರು. [more]
ಬೆಂಗಳೂರು, ನ.14- ಕಾಂಗ್ರೆಸ್ ಪಕ್ಷದಲ್ಲಿ ತಮ್ಮನ್ನು ಗಡೆಗಣಿಸಲಾಗುತ್ತಿದೆ ಎಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಶಿವಾಜಿನಗರ ಕ್ಷೇತ್ರದ ಆರ್.ರೋಷನ್ ಬೇಗ್ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳದೆ ಬಿಜೆಪಿ ತ್ರಿಶಂಕು [more]
ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ 15 ಶಾಸಕರು ಗುರುವಾರ ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸಿಎಮ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಬಿಜೆಪಿ ರಾಜ್ಯಾದ್ಯಕ್ಷ [more]
ಬೆಂಗಳೂರು: ಕೇಸರಿ ಶಾಲು ಹೊದ್ದು, ಕಮಲ ಬಾವುಟ ಹಿಡಿದ ಅನರ್ಹ ಶಾಸಕರಿಗೆ ಬಿಜೆಪಿ ಆತ್ಮೀಯವಾಗಿ ಬರಮಾಡಿಕೊಂಡಿದೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಜಗನ್ನಾಥ ಭವನದ ಬಿಜೆಪಿ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಸಿಎಂ [more]
ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಳ್ಳಲು ಕಾರಣವಾಗಿದ್ದ 17 ಮಂದಿ ಅನರ್ಹ ಶಾಸಕರಲ್ಲಿ 16 ಮಂದಿ ಗುರುವಾರ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಡೆದ [more]
ಬೆಂಗಳೂರು : ಇಂದು ಪಕ್ಷಕ್ಕೆ ಸೇರ್ಪಡೆಯಾದ ಅನರ್ಹ ಶಾಸಕ ಎಂಟಿಬಿ ನಾಗಾರಾಜ್ಗೆ ಬಿಜೆಪಿ ಟಿಕೆಟ್ ನೀಡಲು ತೀರ್ಮಾನಿಸಿರುವ ಹಿನ್ನೆಲೆ ಬಿಜೆಪಿ ಬಂಡಾಯ ಅಭ್ಯರ್ಥಿ ಶರತ್ ಬಚ್ಚೇಗೌಡ ಪಕ್ಷೇತರರಾಗಿ [more]
ಬೆಂಗಳೂರು, ನ.13- ಶಾಸಕರ ಅನರ್ಹತೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಅನರ್ಹ ಶಾಸಕರನ್ನು [more]
ಬೆಂಗಳೂರು,ನ.13- ಡಿಸೆಂಬರ್ 5ರಂದು ನಡೆಯುವ ಉಪಚುನಾವಣೆಗೆ ಅನರ್ಹ ಶಾಸಕರು ಸ್ಫರ್ಧಿ ಸಬಹುದೆಂದು ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ಎಲ್ಲರಿಗೂ ಬಿಜೆಪಿ ಟಿಕೆಟ್ ನೀಡುವುದು ಪಕ್ಕಾ ಆಗಿದೆ. ಈ ಸಂಬಂಧ [more]
ಬೆಂಗಳೂರು, ನ.13-ಕಾಂಗ್ರೆಸ್-ಜೆಡಿಎಸ್‍ನಿಂದ ರಾಜೀನಾಮೆ ನೀಡಿ ಅನರ್ಹಗೊಂಡಿದ್ದ ಶಾಸಕರು ನಾಳೆ ಅಥವಾ ಶುಕ್ರವಾರ ಬಿಜೆಪಿಗೆ ವಿದ್ಯುಕ್ತವಾಗಿ ಸೇರ್ಪಡೆಯಾಗಲಿದ್ದಾರೆ. ಈಗಾಗಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆ.ಪಿ.ನಡ್ಡ [more]
ಬೆಂಗಳೂರು, ನ.13-ಅನರ್ಹ ಶಾಸಕರು ಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿರುವುದರಿಂದ ಈಗಾಗಲೇ ಘೋಷಣೆಯಾಗಿರುವ ಹದಿನೈದು ಕ್ಷೇತ್ರಗಳ ಉಪಚುನಾವಣೆಗಳು ಅಬಾಧಿತವಾಗಿ ಮುಂದುವರೆಯಲಿವೆ. ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಚುನಾವಣೆ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ