ರಾಜ್ಯ

ಪ್ರಧಾನಿ ಮೋದಿ ಹೃದಯದಲ್ಲಿ ದಲಿತರಿಗೆ ಸ್ಥಾನವಿದ್ದಿದ್ದರೆ ಅವರ ನೀತಿಗಳೇ ಬೇರೆ ಇರುತ್ತಿದ್ದವು: ರಾಹುಲ್ ವಾಗ್ದಾಳಿ

ನವದೆಹಲಿ:ಆ-9: ಎಸ್‌ಸಿ/ಎಸ್‌ಟಿ ಕಾಯ್ದೆಯನ್ನು ದುರ್ಬಲಗೊಳಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ದಲಿತ ಸಮುದಾಯವನ್ನು ಕಡೆಗಣಿಸಿದ್ದಾರೆ. ಮೋದಿ ಹೃದಯದಲ್ಲಿ ದಲಿತರಿಗೆ ಸ್ಥಾನವಿದ್ದಿದ್ದರೆ ದಲಿತರ ಕುರಿತ ಅವರ ನೀತಿಗಳೇ [more]

ರಾಜ್ಯ

ಮುಂಗಾರು ಮಳೆ ಅಬ್ಬರಕ್ಕೆ ಕೇರಳದಲ್ಲಿ 20 ಜನ ಬಲಿ: ಎನ್ ಡಿ ಆರ್ ಎಫ್ ತಂಡ ರವಾನೆ

ತಿರುವನಂತಪುರಂ:ಆ-9: ಕೇರಳದಲ್ಲಿ ಮುಂಗಾರು ಮಳೆ ಅಬ್ಬರ ಜೋರಾಗಿದ್ದು, ಮಳೆ ಸಂಬಂಧಿತ ಪ್ರಕರಣಗಳಲ್ಲಿ ಸಾವನ್ನಪ್ಪಿದ ಸಂಖ್ಯೆ 20 ಕ್ಕೆ ಏರಿಕೆಯಾಗಿದೆ. ರಾಜ್ಯಾದ್ಯಂತ ಜನಜೀವನ ಸಂಪುರ್ಣ ಅಸ್ಥವ್ಯಸ್ಥಗೊಂಡಿದೆ. ಇಡುಕ್ಕಿ ಜಿಲ್ಲೆಯೊಂದರಲ್ಲೇ [more]

ಬೆಂಗಳೂರು

2 ಬಾಂಬ್ ಸ್ಫೋಟಗಳಿಂದ ಬಚಾವಾಯ್ತು ಬೆಂಗಳೂರು!

ಬೆಂಗಳೂರು: ಬಾಂಬ್ ಸ್ಫೋಟಗಳಿಂದ ಸಿಲಿಕಾನ್ ಸಿಟಿ ಬಚಾವಾಗಿದ್ದು, ಮುನೀರ್ ಬಂಧನದಿಂದ ಬಾಂಬ್ ಸ್ಫೋಟದ ಸಂಚು ವಿಫಲವಾಗಿದೆ. ರಾಮನಗರದಲ್ಲಿ ಬಂಧಿತನಾಗಿರುವ ಉಗ್ರ ಜಹೀದುಲ್ ಇಸ್ಲಾಂ ಅಲಿಯಾಸ್ ಮುನೀರ್ ಶೇಖ್ [more]

ರಾಜ್ಯ

ಪರಪ್ಪನ ಆಗ್ರಹಾರ ಅವ್ಯವಹಾರ ಪ್ರಕರಣ: ಆರ್ ಟಿಐ ನಡಿ ಕೇಳಿದ ಮಾಹಿತಿ ಇನ್ನೂ ಲಭ್ಯವಾಗಿಲ್ಲ: ಡಿ ರೂಪಾ

ಉಡುಪಿ:ಆ-9: ಪರಪ್ಪನ ಆಗ್ರಹಾರ ಜೈಲಿನಲ್ಲಿ ನಡೆಯುತ್ತಿದ್ದ ಆಕ್ರಮಗಳನ್ನು ಬಯಲಿಗೆ ಎಳೆದು ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿದ್ದ ರೂಪ ಡಿ ಹೋಮ್ ಗಾರ್ಡ್ ಐ ಜಿ ಪಿಯಾಗಿ [more]

ರಾಜ್ಯ

ಸ್ವಾತಂತ್ರ್ಯ ಹೊರಾಟದಲ್ಲಿ ಭಾಗಿಯಾಗದ ಆರ್‌ಎಸ್‌ಎಸ್‌ಗೆ ಕಾಂಗ್ರೆಸ್‌ ಬಗ್ಗೆ ಮಾತನಾಡುವ ಹಕ್ಕಿಲ್ಲ: ಜಿ. ಪರಮೇಶ್ವರ್

ತುಮಕೂರು:ಆ-9: ಸ್ವಾತಂತ್ರ್ಯ ಹೋರಾಟ ಹಾಗೂ ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಸಣ್ಣ ಬೆವರೂ ಹರಿಸದ ಆರ್‌ಎಸ್‌ಎಸ್‌‌ಗೆ ಕಾಂಗ್ರೆಸ್‌ ಬಗ್ಗೆ ಮಾತನಾಡುವ ಹಕ್ಕಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದರು. [more]

ಧಾರವಾಡ

ಬ್ಯಾಂಕ್ ಮಿತ್ರರಿಂದ 27ಕ್ಕೆ ಬೃಹತ್ ಪ್ರತಿಭಟನೆ

ಹುಬ್ಬಳ್ಳಿ: ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಮತ್ತು ಕಂಪನಿಯವರಿಂದ ಬ್ಯಾಂಕ್ ಮಿತ್ರರ ಮೇಲಿನ ದಬ್ಬಾಳಿಕೆ ಖಂಡಿಸಿ ಇದೇ 27 ರಂದು ಧಾರವಾಡ ಕೆವಿಜಿ ಬ್ಯಾಂಕ್ ಮುಂದೆ ಬೃಹತ್ [more]

ಧಾರವಾಡ

ಮಹದಾಯಿ ಯೋಜನೆಗೆ ಅಗ್ರಹಿಸಿ ದಯಾಮರಣ ಚಳವಳಿ

ಹುಬ್ಬಳ್ಳಿ : ಕಳಸಾ-ಬಂಡೂರಿ ಹಾಗೂ ಮಹದಾಯಿ ಯೋಜನೆ ಜಾರಿಗಾಗಿ ಒತ್ತಾಯಿಸಿ 4 ವರ್ಷದಿಂದ ಮಡೆಯುತ್ತಿರವ ಹೋರಾಟಕ್ಕೆ ಇದು ವರೆಗೂ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆ ದಯಾಮರಣಕ್ಕೆ ಆಗ್ರಹಿಸಿ [more]

ಧಾರವಾಡ

ಸ್ಥಳೀಯ ಸಂಸ್ಥೆ ಚುನಾವಣೆ ಮೈತ್ರಿ ಇಲ್ಲ: ಸಿದ್ದರಾಮಯ್ಯ

ಹುಬ್ಬಳ್ಳಿ- ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಯಾವುದೇ ಮೈತ್ರಿ ಇಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಹುಬ್ಬಳ್ಳಿ ವಾನ ನಿಲ್ದಾಣದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ತಮ್ಮ ಸ್ವ [more]

ರಾಜ್ಯ

ಮಡಿಕೇರಿ-ಮಂಗಳೂರು ಹೆದ್ದಾರಿ ಕುಸಿಯುವ ಭೀತಿ, ಕೊಡಗಿನ ಶಾಲಾ-ಕಾಲೇಜುಗಳಿಗೆ ಇಂದು ರಜೆ

ಬೆಂಗಳೂರು: ಕೊಡಗು, ಕರಾವಳಿ ಭಾಗದಲ್ಲಿ ಮತ್ತೆ ಮುಂಗಾರು ಚುರುಕುಗೊಂಡಿದೆ. ಮಡಿಕೇರಿ, ಮಂಗಳೂರು, ಚಿಕ್ಕಮಗಳೂರು, ಹಾಸನದಲ್ಲಿ ಗಾಳಿ ಸಹಿತ ಭಾರೀ ಮಳೆಯಾಗುತ್ತಿದೆ. ಹೀಗಾಗಿ ಕೊಡಗಿನ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ. [more]

ಬೆಂಗಳೂರು

ಮಾಜಿ ಸಚಿವ ತಿಪ್ಪೇಸ್ವಾಮಿ ನಿಧನ- ಗಣ್ಯರ ಸಂತಾಪ:

  ಬೆಂಗಳೂರು, ಆ.8- ಬಹು ಅಂಗಾಂಗ ವೈಫಲ್ಯದಿಂದಾಗಿ ಬಳಲುತ್ತಿದ್ದ ಮಾಜಿ ಸಚಿವ ತಿಪ್ಪೇಸ್ವಾಮಿ ಅವರು ಇಂದು ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. [more]

ರಾಜ್ಯ

ಆಪರೇಷನ್ ಕಮಲಕ್ಕೆ ಕೈ ಹಾಕದಂತೆ ಯಡಿಯೂರಪ್ಪಗೆ ಹೈಕಮಾಂಡ್ ತಾಕೀತು

  ಬೆಂಗಳೂರು, ಆ.8- ಕರ್ನಾಟಕದಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ವೇಳಾಪಟ್ಟಿ ಪ್ರಕಟಗೊಂಡಿರುವುದರಿಂದ ಪಕ್ಷ ಮತ್ತು ಪ್ರಧಾನಿ ನರೇಂದ್ರ ಮೋದಿ ನಾಯಕತ್ವಕ್ಕೆ ಧಕ್ಕೆಯಾಗುವ ರೀತಿಯಲ್ಲಿ ಆಪರೇಷನ್ ಕಮಲಕ್ಕೆ [more]

ಬೆಂಗಳೂರು

ಸ್ಥಳೀಯ ಸಂಸ್ಥೆ ಚುನಾವಣೆಗೆ ಬಂದೋಬಸ್ತ್‍ಗೆ ಸೂಚನೆ

ಬೆಂಗಳೂರು, ಆ.8 – ರಾಜ್ಯದ 105 ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆಯುವ ಚುನಾವಣೆಯನ್ನು ಶಾಂತಿ ಮತ್ತು ಸುವ್ಯವಸ್ಥಿತವಾಗಿ ನಡೆಸುವ ಉದ್ದೇಶದಿಂದ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಒದಗಿಸಲು ರಾಜ್ಯ [more]

ಬೆಂಗಳೂರು

ಆಪರೇಷನ್ ಕಮಲ ಮಾಡುವ ಅಗತ್ಯ ನಮಗಿಲ್ಲ-ಬಿ.ಎಸ್.ವೈ

  ಬೆಂಗಳೂರು, ಆ.8- ಆಪರೇಷನ್ ಕಮಲ ಮಾಡುವ ಅಗತ್ಯ ನಮಗಿಲ್ಲ. ಈ ಬಗ್ಗೆ ಕಾಂಗ್ರೆಸ್ ಮುಖಂಡರು ಮಾಡಿರುವ ಆರೋಪ ಸತ್ಯಕ್ಕೆ ದೂರವಾದುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ [more]

No Picture
ರಾಜ್ಯ

10 ಮಹಿಳೆಯರಿಗೆ ಉದ್ಯಮಶೀಲತಾ ಪ್ರಶಸ್ತಿ ಪ್ರದಾನ

ಬೆಂಗಳೂರು, ಆ.8- ಇನಾರ್ಬಿಟ್ ಮಾಲ್‍ನಲ್ಲಿ ನಡೆದ ಇನಾರ್ಬಿಟ್ ಪಿಂಕ್ ಪವರ್‍ನ ನಾಲ್ಕನೆ ಆವೃತ್ತಿಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ 10 ಮಹಿಳೆಯರಿಗೆ ಉದ್ಯಮಶೀಲತಾ ಪ್ರಶಸ್ತಿ ಪ್ರದಾನ ಮಾಡಲಾಯಿತು. ಖ್ಯಾತ [more]

ಬೆಂಗಳೂರು

ಇನ್ನೂ ಮೂರು ಕೆ-ಟಿಐ ಹಬ್ – ಸಚಿವ ಕೆ.ಜೆ.ಜಾರ್ಜ್

ಬೆಂಗಳೂರು, ಆ.8-ಮಂಗಳೂರು, ಶಿವಮೊಗ್ಗ ಮತ್ತು ಮೈಸೂರಿನಲ್ಲಿ ಇನ್ನೂ ಮೂರು ಕೆ-ಟಿಐ ಹಬ್‍ಗಳನ್ನು ಸ್ಥಾಪಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಕೆ.ಜೆ.ಜಾರ್ಜ್ ಪ್ರಕಟಿಸಿದರು. ಜಾಲಹಳ್ಳಿಯಲ್ಲಿಂದು ಕೆ-ಟೆಕ್ [more]

ಬೆಂಗಳೂರು

ಕಟ್ಟಡದ ಒಸಿ ಹಾಗೂ ತೆರಿಗೆ ರಸೀತಿ ತೋರಿಸದೆ ಇದ್ದರೆ ವಿದ್ಯುತ್ ಸಂಪರ್ಕ ಇಲ್ಲ

  ಬೆಂಗಳೂರು, ಆ.8-ಇನ್ನು ಮುಂದೆ ಕಟ್ಟಡದ ಒಸಿ ಹಾಗೂ ಪ್ರಸಕ್ತ ಸಾಲಿನ ತೆರಿಗೆ ರಸೀತಿ ತೋರಿಸದೆ ಇದ್ದರೆ ಯಾವುದೇ ಕಾರಣಕ್ಕೂ ವಿದ್ಯುತ್ ಸಂಪರ್ಕ ಕೊಡುವುದಿಲ್ಲ…. ಸರ್ಕಾರದ ಮುಖ್ಯಕಾರ್ಯದರ್ಶಿ [more]

ಬೆಂಗಳೂರು

ಶೇ.44 ರಷ್ಟು ಪ್ರದೇಶದಲ್ಲಿ ಬಿತ್ತನೆಯಾಗಿಲ್ಲ – ಕೃಷಿ ಸಚಿವ

ಬೆಂಗಳೂರು, ಆ.8-ರಾಜ್ಯದಲ್ಲಿ ಮುಂಗಾರು ಮಳೆ ಅಸಮರ್ಪಕ ವಾಗಿರುವುದರಿಂದ ಶೇ.44 ರಷ್ಟು ಪ್ರದೇಶದಲ್ಲಿ ಬಿತ್ತನೆಯಾಗಿಲ್ಲ ಎಂದು ಕೃಷಿ ಸಚಿವ ಶಿವಶಂಕರ್‍ರೆಡ್ಡಿ ತಿಳಿಸಿದರು. ಪತ್ರಿಕಾಗೊಷ್ಠಿಯಲ್ಲಿಂದು ಮಾತನಾಡಿದ ಅವರು, ರಾಜ್ಯದಲ್ಲಿ 1156 [more]

No Picture
ಬೆಂಗಳೂರು

ನೇಮಕಾತಿ ವಯೋಮಿತಿ ಹೆಚ್ಚಕ್ಕೆಳ ಮನವಿ

  ಬೆಂಗಳೂರು, ಆ.8- ಸರ್ಕಾರಿ ಹುದ್ದೆಗಳ ನೇಮಕಾತಿ ವಯೋಮಿತಿಯನ್ನು ಹೆಚ್ಚಳ ಮಾಡುವಂತೆ ಆಕಾಂಕ್ಷಿ ಸರ್ಕಾರಿ ಹುದ್ದೆ ಆಕಾಂಕ್ಷಿಗಳ ಹಿತರಕ್ಷಣಾ ವೇದಿಕೆ ಮನವಿ ಮಾಡಿಕೊಂಡಿದೆ. ಆಂಧ್ರ ಪ್ರದೇಶ, ತೆಲಂಗಾಣ [more]

ಬೆಂಗಳೂರು

ಉಪ ಸಭಾಪತಿ ಸ್ಥಾನಕ್ಕೆ ಬಿ.ಕೆ.ಹರಿಪ್ರಸಾದ್ ವಿರೋಧ ಪಕ್ಷಗಳ ಒಮ್ಮತದ ಅಭ್ಯರ್ಥಿ

  ನವದೆಹಲಿ, ಆ.8- ಸಂಸತ್ತಿನ ರಾಜ್ಯಸಭೆ ಉಪ ಸಭಾಪತಿ ಸ್ಥಾನಕ್ಕೆ ನಾಳೆ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ವಿರೋಧ ಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿದ್ದಾರೆ. ಮೇಲ್ಮನೆ [more]

ಬೆಂಗಳೂರು

ರಸಗೊಬ್ಬರದ ಕೊರತೆಯಿಲ್ಲ – ಕೃಷಿ ಸಚಿವ ಶಿವಶಂಕರರೆಡ್ಡಿ

ಬೆಂಗಳೂರು, ಆ.8-ಮುಂಗಾರು ಹಂಗಾಮಿನಲ್ಲಿ ರಾಜ್ಯದಲ್ಲಿ ರಸಗೊಬ್ಬರದ ಕೊರತೆಯಿಲ್ಲ ಎಂದು ಕೃಷಿ ಸಚಿವ ಶಿವಶಂಕರರೆಡ್ಡಿ ಸ್ಪಷ್ಟಪಡಿಸಿದರು. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರೈತರಿಗೆ ಅಗತ್ಯವಿರುವ ರಸಗೊಬ್ಬರ ಪೂರೈಕೆಯ ಬಳಿಕವೂ 5.32 [more]

ಬೆಂಗಳೂರು

ಮುಖ್ಯಮಂತ್ರಿ ಉಪಮುಖ್ಯಮಂತ್ರಿ ಯಿಂದ ಕರುಣಾನಿಧಿ ಅವರ ಅಂತಿಮ ದರ್ಶನ

  ಬೆಂಗಳೂರು,ಆ.8- ನಿನ್ನೆ ಸಂಜೆ ನಿಧನರಾದ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ಅವರ ಅಂತಿಮ ದರ್ಶನವನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ [more]

No Picture
ಬೆಂಗಳೂರು

ಹೆದ್ದಾರಿಂ ದರೋಡೆ ತಡೆಗೆ ವಿಶೇಷ ತಂಡ

  ಮೈಸೂರು,ಆ.8- ಹೆದ್ದಾರಿಯಲ್ಲಿ ದರೋಡೆ ನಡೆಯುತ್ತಿರುವ ಬಗ್ಗೆ ಮಾಹಿತಿ ಬಂದಿದ್ದು, ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ ವಿಶೇಷ ತಂಡ ರಚನೆ ಮಾಡಲಾಗುವುದು ಎಂದು ನೂತನ ಐಜಿಪಿ ಶರತ್‍ಚಂದ್ರ ತಿಳಿಸಿದ್ದಾರೆ. [more]

ಬೆಂಗಳೂರು

ಯಡಿಯೂರಪ್ಪನವರ ಹೇಳಿಕೆಗೆ ಮುಖ್ಯಮಂತ್ರಿ ಟ್ವೀಟ್

  ಬೆಂಗಳೂರು,ಆ.8-ಹೆಚ್.ಡಿ.ಕುಮಾರಸ್ವಾಮಿ ಒಬ್ಬ ಅಸಹಾಯಕ ಮುಖ್ಯಮಂತ್ರಿ ಎಂದು ಟೀಕಿಸಿದ್ದ ಬಿ.ಎಸ್.ಯಡಿಯೂರಪ್ಪನವರ ಹೇಳಿಕೆಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿಗಳು, ಇಂತಹ ಅಪ್ರಬುದ್ಧ ಹೇಳಿಕೆ ನೀಡುವ ಮೊದಲು ನಿಮ್ಮ ಅಧಿಕಾರಾವಧಿ ದಿನಗಳನ್ನು [more]

ಬೆಂಗಳೂರು

ರಾಜ್ಯದ ಒಳನಾಡಿನಲ್ಲಿ ಮಳೆ

  ಬೆಂಗಳೂರು,ಆ.8-ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಾಗೂ ರಾಜ್ಯದ ಕರಾವಳಿ ಭಾಗದಲ್ಲಿ ಮುಂಗಾರು ಚುರುಕಾಗಿರುವುದರಿಂದ ರಾಜ್ಯದ ಒಳನಾಡಿನಲ್ಲಿ ಮಳೆ ಮುಂದುವರೆದಿದೆ. ಹವಾ ಮುನ್ಸೂಚನೆ ಪ್ರಕಾರ ಇನ್ನು ಎರಡು [more]

No Picture
ರಾಜ್ಯ

ಕೆಂಪೇಗೌಡ ಉತ್ಸವ ಆ.12ರಂದು

  ಬೆಂಗಳೂರು,ಆ.8-ವಿಶ್ವ ಒಕ್ಕಲಿಗರ ಸಂಘದ ವತಿಯಿಂದ ನಾಡಪ್ರಭು ಕೆಂಪೇಗೌಡ ಉತ್ಸವ ಕಾರ್ಯಕ್ರಮವನ್ನು ಆ.12ರಂದು ಬೆಳಗ್ಗೆ 9.30ಕ್ಕೆ ಹಮ್ಮಿಕೊಳ್ಳಲಾಗಿದೆ. ಮೈಸೂರು ರಸ್ತೆಯ ಬ್ಯಾಟರಾಯನಪುರದ ನಮ್ಮೂರು ಸರ್ಕಾರಿ ಮಾದರಿ ಪ್ರಾಥಮಿಕ [more]