ರಾಜ್ಯ

ಹಾರಂಗಿ ನಾಲೆಗೆ ಬಿದ್ದ ಕಾರು: ಕಾರಲ್ಲಿದ್ದ ನಾಲ್ವರ ಸಾವು

ಮೈಸೂರು:ಆ-೬: ಕಾರೊಂದು ಹಾರಂಗಿ ಜಲಾಶಕ್ಕೆ ಬಿದ್ದ ಪರಿಣಾಮ ಕಾರಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ದೊಡ್ಡ ಕಮರಹಳ್ಳಿ ಗ್ರಾಮದದಲ್ಲಿ [more]

ರಾಜ್ಯ

ಹಾರಂಗಿ ನಾಲೆಗೆ ಬಿದ್ದ ಕಾರು: ಕಾರಲ್ಲಿದ್ದ ನಾಲ್ವರ ಸಾವಿನ ಶಂಕೆ

ಮೈಸೂರು:ಆ-೬: ಕಾರೊಂದು ಹಾರಂಗಿ ಜಲಾಶಕ್ಕೆ ಬಿದ್ದ ಪರಿಣಾಮ ಕಾರಲ್ಲಿದ್ದ ನಾಲ್ವರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ದೊಡ್ಡ ಕಮರಹಳ್ಳಿ ಗ್ರಾಮದದಲ್ಲಿ ಹಾದು ಹೋಗಿರುವ [more]

ರಾಜ್ಯ

ಲೋಕಸಭೆಗೆ ಸ್ಪರ್ಧೆ, ಮದ್ವೆ ಬಗ್ಗೆ ಎಚ್ಡಿಡಿ ನಿರ್ಧಾರವೇ ಅಂತಿಮ: ಪ್ರಜ್ವಲ್ ರೇವಣ್ಣ

ಹಾಸನ: ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣಗೆ ಇಂದು 28 ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ಜನರ ಮಧ್ಯೆ ಇರಲು ನನಗೆ ತುಂಬಾ ಸಂತೋಷ ವಾಗುತ್ತದೆ. [more]

ಧಾರವಾಡ

ಎಸ್.ಐ.ಟಿ. ವಿಚಾರಣೆ ಕುಸಿದು ಬಿದ್ದ ಗಣೇಶ ತಾಯಿ

ಹುಬ್ಬಳ್ಳಿ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ. ಅಧಿಕಾರಿಗಳು ಹುಬ್ಬಳ್ಳಿಯಲ್ಲಿ ಕಾರ್ಯಾಚರಣೆ ಮುಂದುವರೆಸಿದ್ದು, ಬಂಧಿತ ಆರೋಪಿ ಗಣೇಶ ಮಿಸ್ಕಿನ್ ಕುಟುಂಬಸ್ಥರ ವಿಚಾರಣೆ ವೇಳೆ ಗಣೇಶ [more]

ರಾಜ್ಯ

ಜೆಡಿಎಸ್ ನೂತನ ರಾಜ್ಯಾಧ್ಯಕ್ಷರು ಹೇಳಿದ್ದೇನು…?

ಬೆಂಗಳೂರು:ಆ-5: ದೊಡ್ಡವರು ದೊಡ್ಡ ಜವಾಬ್ದಾರಿಯನ್ನು ನನ್ನ ಮೇಲೆ ಹೊರಿಸಿದ್ದಾರೆ ಅದನ್ನ ಎಲ್ಲರ ಜೊತೆ ಸೇರಿ ನಿಭಾಯಿಸುತ್ತೇನೆ ಎಂದು ಜೆಡಿಎಸ್ ನೂತನ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಹೇಳಿದ್ದಾರೆ. ಜೆಡಿಎಸ್​ ಪಕ್ಷದ [more]

ರಾಜ್ಯ

ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಹೆಚ್.ವಿಶ್ವನಾಥ್ ಆಯ್ಕೆ

ಬೆಂಗಳೂರು:ಆ-೫: ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಮಾಜಿ ಸಚಿವ ಹೆಚ್.ವಿಶ್ವನಾಥ್ ಅವರನ್ನು ಆಯ್ಕೆ ಮಾಡಲಾಗಿದೆ. ಈ ಕುರಿತು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಹೇಳಿಕೆ [more]

ಬೆಂಗಳೂರು

ಇಬ್ಬರು ರಿಯಲ್ ಎಸ್ಟೇಟ್ ಉದ್ಯಮಿಗಳನ್ನು ಕೊಲೆ ಮಾಡಿ ಶವಗಳನ್ನು ಹೂತು ಹಾಕಿ ಪರಾರಿ

  ಬೆಂಗಳೂರು, ಆ.5- ಇಬ್ಬರು ರಿಯಲ್ ಎಸ್ಟೇಟ್ ಉದ್ಯಮಿಗಳನ್ನು ಕೊಲೆ ಮಾಡಿ ಶವಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಗಳು ನೀಡಿರುವ ಹೇಳಿಕೆಯ ಆಧಾರದ ಮೇಲೆ ದಕ್ಷಿಣ ವಿಭಾಗದ [more]

ಬೆಂಗಳೂರು

ಕರ್ನಾಟಕ ಸುರಕ್ಷತೆ ಕಾಯ್ದೆ ಜಾರಿ: 100 ಜನರು ಸೇರುವ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮರಾ

  ಬೆಂಗಳೂರು, ಆ.5-ಸಾರ್ವಜನಿಕರ ಸುರಕ್ಷತೆ ಹೆಚ್ಚಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಕರ್ನಾಟಕ ಸುರಕ್ಷತೆ (ಕ್ರಮಗಳು) ಕಾಯ್ದೆ ಜಾರಿಗೊಳಿಸಿದ್ದು, ಇದರನ್ವಯ ಬಸ್ ನಿಲ್ದಾಣ, ವಾಣಿಜ್ಯ ಸಂಸ್ಥೆ ಸೇರಿದಂತೆ 100 [more]

ಬೆಂಗಳೂರು

ತಂಬಾಕು ನಿಯಂತ್ರಣ ಕಾನೂನು ಜಾರಿಗೆ ಪೆÇಲೀಸ್ ಅಧಿಕಾರಿಗಳ ಪಾತ್ರ ಮಹತ್ತರ

  ಬೆಂಗಳೂರು, ಆ.5- ತಂಬಾಕು ನಿಯಂತ್ರಣ ಕಾನೂನು 2003 ಕಾಯ್ದೆ ಜಾರಿಗೆ ಪೆÇಲೀಸ್ ಅಧಿಕಾರಿಗಳ ಪಾತ್ರ ಮಹತ್ತರವಾದದ್ದು. ತಂಬಾಕು ಉತ್ಪನ್ನಗಳ, ಸರಬರಾಜು, ನಿಯಂತ್ರಣದ ಬಗ್ಗೆ ನಿಗಾವಹಿಸಿ, ನಿಯಮ [more]

ಬೆಂಗಳೂರು

ಲೋಕಸಭೆ ಚುನಾವಣೆ: ಯಾವುದೇ ವಿಧದ ಹೇಳಿಕೆ ನೀಡಬಾರದು; ಬಿ.ಎಸ್.ಯಡಿಯೂರಪ್ಪ ಆದೇಶ

  ಬೆಂಗಳೂರು, ಆ.5- ಲೋಕಸಭೆ ಚುನಾವಣೆ ಸಂಬಂಧ ಯಾವುದೇ ವಿಧದ ಹೇಳಿಕೆಯನ್ನು ಯಾವೊಬ್ಬ ನಾಯಕರೂ ನೀಡಬಾರದು ಎಂಬ ಆದೇಶವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೊರಡಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ [more]

ಬೆಂಗಳೂರು

ಸಶಸ್ತ್ರ ಮೀಸಲು ಪಡೆ ನೇಮಕಾತಿ ಪರೀಕ್ಷೆ ಬರೆಯಲಾಗದ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ

  ಬೆಂಗಳೂರು, ಆ.5-ರಾಣಿ ಚೆನ್ನಮ್ಮ ಎಕ್ಸ್‍ಪ್ರೆಸ್ ರೈಲು ವಿಳಂಬದಿಂದಾಗಿ ಸಶಸ್ತ್ರ ಮೀಸಲು ಪಡೆ ನೇಮಕಾತಿ ಪರೀಕ್ಷೆ ಬರೆಯಲಾಗದ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ನೀಡುವ ಕುರಿತು ಅಧಿಕಾರಿಗಳಿಗೆ ಸೂಚನೆ [more]

ಬೆಂಗಳೂರು

ಉತ್ತಮ ಶಿಕ್ಷಕನಾದವನು ತೋಟಗಾರನಿದ್ದಂತೆ: ಡಾ.ಮಲ್ಲಿಕಾರ್ಜುನಪ್ಪ

  ಬೆಂಗಳೂರು, ಆ.5-ಉತ್ತಮ ಶಿಕ್ಷಕನಾದವನು ತೋಟಗಾರನಿದ್ದಂತೆ. ವಿದ್ಯಾರ್ಥಿಗಳ ಅವಗುಣಗಳನ್ನು ಕಳೆ ಕೀಳುವಂತೆ ತೆಗೆದು ಸ್ವಯಂ ಉದ್ಯೋಗದಂತಹ ಹೂ ಅರಳಿಸಲು ಪ್ರೇರಣೆ ನೀಡಬೇಕೆಂದು ಡಾ.ಮಲ್ಲಿಕಾರ್ಜುನಪ್ಪ ಹೇಳಿದರು. ಎಸ್.ಜೆ.ಎಮ್.ತಾಂತ್ರಿಕ ಮಹಾವಿದ್ಯಾಲಯದಲ್ಲಿ [more]

ಬೆಂಗಳೂರು

ಫ್ಲೆಕ್ಸ್‍ಗಳ ತೆರವು ಕಾರ್ಯಾಚರಣೆಗೆ ಸಹಕರಿ: ಸಿಎಂ ಎಚ್.ಡಿ.ಕುಮಾರಸ್ವಾಮಿ ಮನವಿ

  ಬೆಂಗಳೂರು, ಆ.5-ರಾಜ್ಯ ಹೈಕೋರ್ಟ್ ಸೂಚನೆಯಂತೆ ಬೆಂಗಳೂರು ನಗರದಲ್ಲಿ ಹಾಕಲಾಗಿರುವ ಫ್ಲೆಕ್ಸ್‍ಗಳ ತೆರವು ಕಾರ್ಯಾಚರಣೆಗೆ ಸಹಕರಿಸುವಂತೆ ಎಲ್ಲಾ ಪಕ್ಷದ ಮುಖಂಡರಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ. ಮುಂದಿನ [more]

ಬೆಂಗಳೂರು

ಶೈಕ್ಷಣಿಕವಾಗಿ ಮುಂದುವರೆದ ಸಮುದಾಯಕ್ಕೆ ಸಾಮಾಜಿಕ ಸ್ಥಾನ

  ಬೆಂಗಳೂರು, ಆ.5-ಯಾವುದೇ ಸಮುದಾಯ ಶೈಕ್ಷಣಿಕ, ಆರ್ಥಿಕವಾಗಿ ಮುಂದೆ ಬಂದಾಗ ಮಾತ್ರ ಸಾಮಾಜಿಕವಾಗಿ ಸ್ಥಾನಮಾನ ಪಡೆಯಲು ಸಾಧ್ಯ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ಹೇಳಿದರು. ನಗರದಲ್ಲಿ ಕರ್ನಾಟಕ [more]

ಬೆಂಗಳೂರು

ಖ್ಯಾತ ನಿರ್ಮಾಪಕ ಎಂ ಭಕ್ತವತ್ಸಲಂ ವಿಧಿವಶ

  ಬೆಂಗಳೂರು, ಆ.5- ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ, ವಿತರಕ, ಪ್ರದರ್ಶಕ ಎಂ. ಭಕ್ತವತ್ಸಲಂ ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ. [more]

ಬೆಂಗಳೂರು

ದೇಶದ ಅಭಿವೃದ್ಧಿಯಲ್ಲಿ ಯುವಕರ ಪಾತ್ರ ಅತ್ಯಮುಲ್ಯ: ಮುರುಳಿ ಕೃಷ್ಣ

  ಬೆಂಗಳೂರು, ಆ.5- ಸಮಾಜಮುಖಿ ಕ್ಷೇತ್ರ ಆಯ್ಕೆ ಮಾಡಿಕೊಂಡು ದೇಶದ ಪ್ರಗತಿಯಲ್ಲಿ ಭಾಗಿಯಾಗುವಂತೆ ಎಸ್‍ಎಲ್‍ಆರ್‍ನ ಹಿರಿಯ ವ್ಯವಸ್ಥಾಪಕ ಮುರುಳಿ ಕೃಷ್ಣ ಕರೆ ನೀಡಿದರು. ಕೆಆರ್‍ಪುರದ ಸಿಲಿಕಾನ್ ಸಿಟಿ [more]

ಬೆಂಗಳೂರು

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಎಚ್.ವಿಶ್ವನಾಥ್

  ಬೆಂಗಳೂರು,ಆ.5- ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಎಚ್.ವಿಶ್ವನಾಥ್ ಅವರನ್ನು ನೇಮಕ ಮಾಡುವ ಸಾಧ್ಯತೆಗಳಿವೆ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿಶ್ವನಾಥ್ ಅವರ ಹೆಸರನ್ನೇ ಅಂತಿಮಗೊಳಿಸಲಾಗಿದೆ ಎಂದು ಪಕ್ಷದ [more]

ಬೆಂಗಳೂರು

ಸ್ಥಳೀಯ ಸಂಸ್ಥೆಗಳ ಚುನಾವಣೆ ಕಾರ್ಯತಂತ್ರಗಳ ಬಗ್ಗೆ ಎಚ್.ಡಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ಸಭೆ

  ಬೆಂಗಳೂರು,ಆ.5- ನಗರ ಸ್ಥಳೀಯ ಸಂಸ್ಥೆಗಳ ವೇಳಾಪಟ್ಟಿ ಪ್ರಕಟವಾದ ಬೆನ್ನಲ್ಲೇ ಚುನಾವಣೆ ಪೂರ್ವ ಸಿದ್ಧತೆಗೆ ಸಂಬಂಧಿಸಿದಂತೆ ಜೆಡಿಎಸ್ ಇಂದು ಮಹತ್ವದ ಸಭೆ ನಡೆಸಿತು. ಪಕ್ಷದ ಕಚೇರಿಯಲ್ಲಿ ಜೆಡಿಎಸ್ [more]

ಬೆಂಗಳೂರು

ಕಡಿಮೆ ಬಡ್ಡಿ ದರದಲ್ಲಿ ಸಾಲ: ನಂದಿನಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನೆರವು

  ಬೆಂಗಳೂರು,ಆ.5- ಜನರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡುವ ಮೂಲಕ ನಂದಿನಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಬಡ ಮತ್ತು ಮಧ್ಯಮ ವರ್ಗದವರಗೆ ನೆರವಾಗುತ್ತಿದೆ ಎಂದು ಮಹಾಲಕ್ಷ್ಮಿ [more]

ಬೆಂಗಳೂರು

ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಬಗ್ಗೆ ನಿರ್ಧಾರ ಕೈಗೊಳ್ಳುವಾಗ ಕೇಂದ್ರ ಸರ್ಕಾರ ಚರ್ಚಿಸಿ ತೀರ್ಮಾನ ಕೈಗೊಳ್ಳಬೇಕು

  ಬೆಂಗಳೂರು, ಆ.5- ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ ಕೈಗೊಳ್ಳುವಾಗ ಅದರ ಸಾಧಕ ಬಾಧಕಗಳನ್ನು ಸಂಬಂಧ ಪಟ್ಟವರೊಡನೆ ಚರ್ಚಿಸಿ ಅಂತಿಮ [more]

ಬೆಂಗಳೂರು

ಡ್ರೋನ್‍ಗಳನ್ನು ಅಭಿವೃದ್ಧಿಗೊಳಿಸುವಂತೆ ಸ್ಟಾರ್ಟ್‍ಅಪ್ ಕಂಪನಿಗಳಿಗೆ ರಕ್ಷಣಾ ಸಚಿವೆ ಸೂಚನೆ

  ಬೆಂಗಳೂರು, ಆ.5-ಅಮೆರಿಕದಿಂದ ಆಕ್ರಮಣಕಾರಿ ಪ್ರೆಡಟರ್-ಬಿ ಡ್ರೋನ್(ಹಾರುವ ಯಂತ್ರ)ಗಳನ್ನು ಹೊಂದಲು ಭಾರತ ಮುಂದಾಗಿರುವಾಗಲೇ, ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭಾರತದ ನವೋದ್ಯಮಗಳಿಗೆ ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. [more]

ರಾಜ್ಯ

ಪರೀಕ್ಷೆ ವಂಚತರಿಗೆ ಮತ್ತೊಂದು ಅವಕಾಶ ನೀಡುವುದಾಗಿ ಸಿಎಂ ಭರವಸೆ

ಬೆಂಗಳೂರು:ಆ-5:ರಾಣಿ ಚೆನ್ನಮ್ಮ ಎಕ್ಸ್ ಪ್ರೆಸ್ ರಾಲಿನ ದೋಷದಿಂದಾಗಿ ವಿಳಂಬವಾಗಿ ಬಂದ ರೈಲಿನಿಂದ ಪೊಲೀಸ್‌ ನೇಮಕಾತಿ ಪರೀಕ್ಷೆಯಿಂದ ವಂಚಿತರಾಗಿರುವ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ಕಲ್ಪಿಸುವುದಾಗಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಭರವಸೆ [more]

ಧಾರವಾಡ

ರೈಲು ವಿಳಂಬ ಪರೀಕ್ಷಾರ್ಥಿಗಳಿಂದ ಧರಣಿ

ಹುಬ್ಬಳ್ಳಿ- ರೈಲು‌ ವಿಳಂಬವಾದ ಹಿನ್ನೆಲೆ ನೂರಾರು ಉದ್ಯೋಗಾಕಾಂಕ್ಷಿಗಳು ಪರೀಕ್ಷೆಗೆ ಗೈರಾಗಿದ್ದು, ನ್ಯಾಯಕ್ಕಾಗಿ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪೊಲೀಸ್ ನೇಮಕಾತಿ ಪರೀಕ್ಷೆ ಬರೆಯಲು ಬೆಳಗಾವಿ, ಧಾರವಾಡ [more]

ರಾಜ್ಯ

ಸ್ಥಳೀಯ ಚುನಾವಣೆಗೆ ಸಿದ್ಧರಾಗಿ- ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್

ತುಮಕೂರು:ಪಟ್ಟಣ ಪಂಚಾಯತಿ ಚುನಾವಣೆ ಸಮೀಪಿಸುತ್ತಿದ್ದು, ಕೊರಟಗೆರೆಯ ಸ್ಥಳೀಯ ನಾಯಕರು ಚುನಾವಣೆಯಲ್ಲಿ ಪಕ್ಷ ಗೆಲ್ಲುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗುವಂತೆ ಉಪಮುಖ್ಯಮಂತ್ರಿ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.‌ಪರಮೇಶ್ವರ್ ಸೂಚಿಸಿದ್ದಾರೆ. [more]

ರಾಜ್ಯ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ದೇಶಕರಾಗಿ ಎನ್.ಆರ್. ವಿಶುಕುಮಾರ್ ಆಯ್ಕೆ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಾಗಿದ್ದ ಎನ್.ಆರ್. ವಿಶುಕುಮಾರ್ ಅವರನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ದೇಶಕರನ್ನಾಗಿ ಸರ್ಕಾರ ವರ್ಗಾವಣೆ ಮಾಡಿದೆ.   ವಾರ್ತಾ [more]