ನಮ್ಮ ಅಪ್ಪಾಜಿ ಕ್ಯಾಂಟೀನ್‍ಗೆ ಒಂದು ವರ್ಷ
ಬೆಂಗಳೂರು,ಆ.3- ನಗರದ ಬಸವನಗುಡಿ ಹನುಮಂತನಗರದಲ್ಲಿ ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ಸ್ಥಾಪಿಸಿರುವ ನಮ್ಮ ಅಪ್ಪಾಜಿ ಕ್ಯಾಂಟೀನ್ ನಾಳೆಗೆ ಒಂದು ವರ್ಷ ಪೂರೈಸಲಿದೆ. ನಮ್ಮ ಅಪ್ಪಾಜಿ ಕ್ಯಾಂಟೀನ್‍ನ ಮೊದಲನೆ [more]
ಬೆಂಗಳೂರು,ಆ.3- ನಗರದ ಬಸವನಗುಡಿ ಹನುಮಂತನಗರದಲ್ಲಿ ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ಸ್ಥಾಪಿಸಿರುವ ನಮ್ಮ ಅಪ್ಪಾಜಿ ಕ್ಯಾಂಟೀನ್ ನಾಳೆಗೆ ಒಂದು ವರ್ಷ ಪೂರೈಸಲಿದೆ. ನಮ್ಮ ಅಪ್ಪಾಜಿ ಕ್ಯಾಂಟೀನ್‍ನ ಮೊದಲನೆ [more]
ಬೆಂಗಳೂರು,ಆ.3- ಸ್ಯಾಂಕಿ ಕೆರೆಯ ಅಭಿವೃದ್ಧಿ ಮತ್ತು ಸೌಂದರೀಕರಣದ ಹೆಸರಿನಲ್ಲಿ ಹಲವಾರು ಉಲ್ಲಂಘನೆಗಳು ನಡೆದಿದೆ ಎಂದು ಕಾಂಗ್ರೆಸ್ ವಕ್ತಾರ ಕೆಂಗಲ್ ಶ್ರೀಪಾದ ತಿಳಿಸಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, [more]
ಬೆಂಗಳೂರು,ಆ.3-ಸರ್ಕಾರಿ ಶಾಲೆ ಉಳಿಸಿ ಆಂದೋಲನದ ಹೊಸ ರಾಜ್ಯ ಶಿಕ್ಷಣ ನೀತಿ ರೂಪಿಸುವಂತೆ ಒತ್ತಾಯಿಸಿ ಮಿಸ್ಡ್ ಕಾಲ್ ಅಭಿಯಾನ ಕೈಗೊಂಡಿರುವುದಾಗಿ ಶಿಕ್ಷಣ ಪ್ರೇಮಿ ಅನಿಲ್ ಶೆಟ್ಟಿ ತಿಳಿಸಿದ್ದಾರೆ. [more]
ಬೆಂಗಳೂರು,ಆ.3-ಪರಿಶಿಷ್ಟ ಜಾತಿ/ ಪಂಗಡ ಅಟ್ರಾಸಿಟಿ ಕಾನೂನುಬದ್ದವಾಗಿ ಕಾಯ್ದೆಯನ್ನು ಸಂಪೂರ್ಣವಾಗಿ ಯಥಾಸ್ಥಿತಿಯಾಗಿ ಮುಂದುವರೆಸುವಂತೆ ಒತ್ತಾಯಿಸಿ ಮಾದಿಗ ದಂಡೋರ ಸಮಿತಿ ದಲಿತ ಗಿರಿಜನ ಸಿಂಹ ಘರ್ಜನೆ ಚಲೋವನ್ನು ಇದೇ [more]
ಬೆಂಗಳೂರು, ಆ.3-ರಾಜ್ಯದಲ್ಲಿ ದೋಸ್ತಿ ಸರ್ಕಾರ ಆಡಳಿತ ನಡೆಸುತ್ತಿದ್ದರೂ ಕಾಂಗ್ರೆಸ್-ಜೆಡಿಎಸ್ ಪಕ್ಷಗಳು ನಗರ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಅಖಾಡಕ್ಕಿಳಿದು ಪರಸ್ಪರ ಸೆಣಸಾಡಲಿವೆ. ರಾಜ್ಯದಲ್ಲಿ ಮೈತ್ರಿ ಸರ್ಕಾರವಿದ್ದರೂ ಸ್ಥಳೀಯ [more]
ಬೆಂಗಳೂರು, ಆ.3- ರಾಜ್ಯದಲ್ಲಿ ಉದ್ಯೋಗ ಸೃಷ್ಟಿಸುವ ನಿಟ್ಟಿನಲ್ಲಿ ಕಾಪೆರ್Çೀರೇಟ್ ಸಂಸ್ಥೆಗಳು ಹೆಚ್ಚಿನ ಬಂಡವಾಳ ಹೂಡಿಕೆ ಮಾಡಲು ರಾಜ್ಯ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಮುಖ್ಯಮಂತ್ರಿ [more]
ಬೆಂಗಳೂರು, ಆ.3- ಶುದ್ಧ ಕುಡಿಯುವ ನೀರು ಒದಗಿಸುವುದು ಸರ್ಕಾರದ ಕರ್ತವ್ಯವಾಗಿದ್ದು, ಕಲುಷಿತ ನೀರು ಪೂರೈಕೆ ಬಗ್ಗೆ ಪತ್ರಿಕೆಗಳಲ್ಲಿ ವರದಿಯಾದರೂ ಕೂಡ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಲಾಗುವುದು [more]
ಬೆಂಗಳೂರು, ಆ.3- ಉತ್ತರ ಕರ್ನಾಟಕದ ಜನರು ಯಾವುದೇ ಕಾರಣಕ್ಕೂ ಪ್ರತ್ಯೇಕ ರಾಜ್ಯ ಬೇಕೆಂದು ಬೇಡುವುದಿಲ್ಲ ಎಂದು ತೋಟಗಾರಿಕಾ ಸಚಿವ ಎಂ.ಸಿ.ಮನಗೂಳಿ ತಿಳಿಸಿದರು. ಜೆಡಿಎಸ್ ಕೇಂದ್ರ ಕಚೇರಿ [more]
ಬೆಂಗಳೂರು: ಆ-3: ಹೂಡಿಕೆದಾರರು ರಾಜ್ಯದ ಎರಡನೇ ಹಂತದ ನಗರಗಳಲ್ಲಿ ಉದ್ಯಮಗಳನ್ನು ಸ್ಥಾಪಿಸಲು ಮುಂದಾಗುವಂತೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಮನವಿ ಮಾಡಿದರು. ಬೆಂಗಳೂರು ಟೆಕ್ ಸಮ್ಮಿಟ್ [more]
ಹುಬ್ಬಳ್ಳಿ:ಆ-3: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಬೇಡಿಕೆ ಸರಿಯಲ್ಲ.ಅಖಂಡ ಕರ್ನಾಟಕದ ವಿಭಜನೆ ಕುರಿತ ಮಾತನಾಡುವುದೇ ಪಾಪದ ಕೆಲಸ ಅಂತ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಆರ್. ವಿ [more]
ಮಂಡ್ಯ:ಆ-2: ಮಂಡ್ಯಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ತಹಸೀಲ್ದಾರ್ ಮಹೇಶ್ ಚಂದ್ರ ಅವರು ನಾಪತ್ತೆಯಾಗಿದ್ದು, ಅವರು ಅಪಹರಣಕ್ಕೆ ಒಳಗಾಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಮೈಸೂರಿನ ಕೆ.ಆರ್. ನಗರದಿಂದ ಬೆಂಗಳೂರಿಗೆ [more]
ಬೆಂಗಳೂರು: ಬಂಡೀಪುರದಲ್ಲಿ ಫ್ಲೈ ಓವರ್ ರಸ್ತೆ ನಿರ್ಮಾಣದ ಕುರಿತು ಚಿಂತನೆ ನಡೆದಿದೆ ಎಂದು ಸಚಿವ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಹೇಳಿಕೆ ನೀಡಿದ್ದರೆ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅದು ಸುಳ್ಳು, [more]
ಹುಬ್ಬಳ್ಳಿ – ಉತ್ತರ ಕರ್ನಾಟಕದಲ್ಲಿ ಸಾಕಷ್ಟು ಅಭಿವೃದ್ಧಿಯಾಗಿದೆ. ಇನ್ನೂ ಅಭಿವೃದ್ಧಿಯಾಗಬೇಕಿದೆ ಎಂದು ಸಚಿವ ಆರ್.ವಿ ದೇಶಪಾಂಡೆ ಹೇಳಿದರು. ಜಿಲ್ಲಾ ಉಸ್ತುವಾರಿ ಮಂತ್ರಿಯಾದ ನಂತರ ಮೊದಲ ಬಾರಿಗೆ ಜಿಲ್ಲೆಗೆ [more]
ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಘೋಷಣೆಯಾಗಿದ್ದು, ಇಲ್ಲಿಯೂ ಕಾಂಗ್ರೆಸ್ ಹಾಗೂ ಜೆಡಿಎಸ್ ತಮ್ಮ ದೋಸ್ತಿಯನ್ನು ಮುಂದುವರಿಸುವ ತಂತ್ರ ಹೊಂದಿವೆ. ಆದರೆ ಕೆಲ ನಾಯಕರಿಂದ ಭಿನ್ನಮತ ಕೇಳಿ [more]
ಕಲಬುರಗಿ: ವೆಲ್ಡಿಂಗ್ ಕೆಲಸದ ವೇಳೆ ಏಕಾಏಕಿ ಬೀಸಿದ ಬಿರುಗಾಳಿಗೆ ಕ್ರೇನ್ ಕುಸಿದು ಬಿದ್ದು ಆರು ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ. ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಕೋಡ್ಲಾ ಗ್ರಾಮದ [more]
ಬೆಂಗಳೂರು, ಆ. 2-ಯುವಕನೊಬ್ಬ ಒಂಭತ್ತು ವರ್ಷದ ಬಾಲಕಿಯನ್ನು ಎಳೆದೊಯ್ದು ಅತ್ಯಾಚಾರವೆಸಗಿರುವ ಘಟನೆ ಬೇಗೂರು ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ರಾತ್ರಿ ನಡೆದಿದೆ. ಆರೋಪಿ ಬೇಗೂರು ರಾಘವೇಂದ್ರ ಬಡಾವಣೆ [more]
ಬೆಂಗಳೂರು, ಆ.2- ಆದಾಯ ತೆರಿಗೆ ಇಲಾಖೆಗೆ ಸುಳ್ಳು ಮಾಹಿತಿ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಅವರ ಐವರು ಆಪ್ತರಿಗೆ ನಗರದ ಆರ್ಥಿಕ ಅಪರಾಧ [more]
ಬೆಂಗಳೂರು, ಆ. 2-ಕಳೆದ ಎರಡು ವರ್ಷಗಳಿಂದ ಶಿಮ್ಲಾದ ಆಸ್ಪತ್ರೆಯಲ್ಲಿದ್ದ ಮೈಸೂರು ಜಿಲ್ಲೆಯ ಮಹಿಳೆ ಇಂದು ನಗರಕ್ಕೆ ಹಿಂದಿರುಗುತ್ತಿದ್ದಾರೆ. ಪತಿಯಿಂದ ಪರಿತ್ಯಕ್ತಳಾಗಿ ಮಾನಸಿಕ ಆಘಾತಕ್ಕೊಳಗಾಗಿದ್ದ ಮಹಿಳೆ ಹಿಮಾಚಲ [more]
ಬೆಂಗಳೂರು, ಆ. 2-ರಾಜ್ಯದಲ್ಲಿ ನೆಲೆಸಿರುವ ಬಾಂಗ್ಲಾ ವಲಸಿಗರನ್ನು ಗುರುತಿಸುವ ಕೆಲಸ ನಡೆಯುತ್ತಿದ್ದು, ಇದುವರೆಗೆ 107 ಮಂದಿ ಅಕ್ರಮ ವಲಸಿಗರನ್ನು ಗುರುತಿಸಲಾಗಿದೆ. ವೀಸಾ ಇಲ್ಲದೆ ರಾಜ್ಯದಲ್ಲಿ ನೆಲೆಸಿರುವವರನ್ನು [more]
ಬೆಂಗಳೂರು, ಆ.2- ಪ್ರತಿ ವಾರ್ಡ್‍ನಲ್ಲಿ 20 ಲಕ್ಷ ರೂ. ವೆಚ್ಚದಲ್ಲಿ ಜಿಮ್ ಉಪಕರಣ ಅಳವಡಿಸುವುದು, 2 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಭವನ ನಿರ್ಮಾಣ ಹಾಗೂ [more]
ಬೆಂಗಳೂರು, ಆ.2- ಆರೋಗ್ಯ ಕರ್ನಾಟಕ ಯೋಜನೆಯಡಿ ಚಿಕಿತ್ಸೆ ಪಡೆಯಲು ಆರೋಗ್ಯ ಕಾರ್ಡ್ ಕಡ್ಡಾಯ ಎಂಬ ನಿಯಮವಿಲ್ಲ. ಬಿಪಿಎಲ್ ಮತ್ತು ಆಧಾರ್ ಕಾರ್ಡ್ ಇದ್ದರೂ ಸಾಕು. ಆಸ್ಪತ್ರೆಗಳಲ್ಲಿ [more]
ಬೆಂಗಳೂರು,ಆ.2-ಸಮಗ್ರ ಕರ್ನಾಟಕದ ಅಭಿವೃದ್ದಿಗೆ ಡಿ.ಎಂ.ನಂಜುಂಡಪ್ಪ ವರದಿಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಇಂದು ನಗರದ ಆನಂದರಾವ್ [more]
ಬೆಂಗಳೂರು,ಆ.2- ಕರ್ನಾಟಕ ರಾಜ್ಯ ಮಡಿವಾಳರ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಸಮಾರಂಭ ಹಾಗೂ ಸಂಘದ ಸದಸ್ಯರಿಗೆ ಸ್ಮಾರ್ಟ್‍ಕಾರ್ಡ್ ವಿತರಣೆ ಕಾರ್ಯಕ್ರಮವನ್ನು ಇದೇ 5ರಂದು ಬೆಳಗ್ಗೆ 10 [more]
ಬೆಂಗಳೂರು,ಆ.2-ರಾಜ್ಯದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳ ವರ್ಗಾವಣೆ ಪರ್ವ ಮುಂದುವರೆದಿದ್ದು, ಇಂದು ಸಹ ಅಭಿವೃದ್ಧಿ ಮತ್ತು ಸ್ಥಳೀಯ ಆಡಳಿತ ಶಾಖೆಯ 44 ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ [more]
ಬೆಂಗಳೂರು,ಆ.2- ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತರ ಮಹಾಮಂಡಳಿ ವತಿಯಿಂದ ಆ.16ರಂದು ಅಂಗನವಾಡಿ ಕಾರ್ಯಕರ್ತೆರು, ಸಹಾಯಕಿಯರ ಫಲಾನುಭವಿಗಳ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯದ ಎಲ್ಲಾ ಜಿಲ್ಲಾ ಕಚೇರಿಗಳ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ