ಬೆಂಗಳೂರು

ನಮಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಿರುವುದು ಸಂತೋಷವಾಗಿದೆ-ಅನರ್ಹ ಶಾಸಕ ಎಚ್.ವಿಶ್ವನಾಥ್

ನವದೆಹಲಿ, ನ.13-ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ದಿನವೇ ನಾವು ಉಪಚುನಾವಣೆಯನ್ನು ಎದುರಿಸಲು ನಿರ್ಧಾರ ಮಾಡಿದ್ದೆವು. ಸುಪ್ರೀಂಕೋರ್ಟ್ ಸ್ಪೀಕರ್ ಆದೇಶವನ್ನು ಬದಿಗೆ ಸರಿಸಿ ನಮಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ [more]

ಬೆಂಗಳೂರು

ಸುಪ್ರೀಂಕೋರ್ಟ್ ತೀರ್ಪನ್ನು ಗೌರವಿಸುತ್ತೇನೆ- ಮಾಜಿ ಸ್ಪೀಕರ್ ಕೆ.ಆರ್.ರಮೇಶ್‍ಕುಮಾರ್

ಕೋಲಾರ, ನ.13-ಹದಿನೇಳು ಮಂದಿ ಅನರ್ಹ ಶಾಸಕರ ವಿಷಯದಲ್ಲಿ ಸುಪ್ರೀಂಕೋರ್ಟ್ ಕೊಟ್ಟಿರುವ ತೀರ್ಪನ್ನು ಗೌರವಿಸುತ್ತೇನೆ. ನನ್ನ ತೀರ್ಪನ್ನು ಎತ್ತಿ ಹಿಡಿದಿರುವುದು ಖುಷಿ ತಂದಿದೆ ಎಂದು ಮಾಜಿ ಸ್ಪೀಕರ್ ಕೆ.ಆರ್.ರಮೇಶ್‍ಕುಮಾರ್ [more]

ರಾಜ್ಯ

ಬಿಜೆಪಿಯಿಂದ ನನ್ನ ಸ್ಪರ್ಧೆ, ಬೇರೆಯವರದ್ದು ಗೊತ್ತಿಲ್ಲ: ರಮೇಶ್ ಜಾರಕಿಹೊಳಿ

ನವದೆಹಲಿ: ನಾನು ಮಾತ್ರ ಬಿಜೆಪಿಯಿಂದ ಸ್ಪರ್ಧೆ ಮಾಡುತ್ತೇನೆ. ಬೇರೆಯವರ ವಿಚಾರ ನನಗೆ ಗೊತ್ತಿಲ್ಲ. ನಾನು ರಾಜೀನಾಮೆ ನೀಡಿರುವ ಶಾಸಕರ ಗುಂಪಿನ ನಾಯಕನೂ ಅಲ್ಲ ಎಂದು ಅನರ್ಹ ಶಾಸಕ ರಮೇಶ್ [more]

ರಾಜ್ಯ

ಬಿಜೆಪಿಗೆ ನೈತಿಕತೆಯಿದ್ದರೆ ಅನರ್ಹರಿಗೆ ಟಿಕೆಟ್‌ ನೀಡಬಾರದು: ಕಾಂಗ್ರೆಸ್‌

ಬೆಂಗಳೂರು: ಅನರ್ಹತೆ ಎನ್ನುವುದೇ ಒಂದು ಕಳಂಕ. ಅಂದಿನ ಸ್ಪೀಕರ್‌ ರಮೇಶ್‌ ಕುಮಾರ್‌ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ 17 ಮಂದಿ ತಪ್ಪಿತಸ್ಥರು ಎಂದು ಹೇಳಿ ಅನರ್ಹಗೊಳಿಸಿದ್ದರು. ಈಗ [more]

ರಾಜ್ಯ

ಶಾಸಕ ಸ್ಥಾನವೂ ಇಲ್ಲ, ಉಪಚುನಾವಣೆಯೂ ಇಲ್ಲ; ತ್ರಿಶಂಕು ಸ್ಥಿತಿಯಲ್ಲಿ ಮುನಿರತ್ನ, ಪ್ರತಾಪ್‌ಗೌಡ ಪಾಟೀಲ್‌

ಬೆಂಗಳೂರು: ಅನರ್ಹ ಶಾಸಕರ ಹಣೆ ಬರಹ ಸುಪ್ರೀಂ ಕೋರ್ಟ್‌ನಲ್ಲಿ ತೀರ್ಮಾನವಾಗಿದೆ. 17 ಜನ ಶಾಸಕರನ್ನು ಅನರ್ಹಗೊಳಿಸಿರುವ ಸ್ಪೀಕರ್‌ ತೀರ್ಮಾನವನ್ನು ಸುಪ್ರೀಂ ಕೋರ್ಟ್‌ ಎತ್ತಿ ಹಿಡಿದಿದೆ. ಆದರೆ ಹಾಲಿ [more]

ರಾಜ್ಯ

ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿ ವಜಾ

ನವದೆಹಲಿ, ನ.12- ಅಕ್ರಮ ಆಸ್ತಿ ಗಳಿಕೆ ಮತ್ತು ಹಣ ವರ್ಗಾವಣೆ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಆದಾಯ ತೆರಿಗೆ ಇಲಾಖೆ ದಾಖಲಿಸಿಕೊಂಡಿರುವ ಕೇಸ್‍ಗಳನ್ನು ವಜಾಗೊಳಿಸುವಂತೆ ಕೋರಿ ಕಾಂಗ್ರೆಸ್ ಪ್ರಭಾವಿ ನಾಯಕ [more]

ರಾಜ್ಯ

ಅನರ್ಹರು ಉಪಚುನಾವಣೆಯಲ್ಲಿ ಸ್ಪರ್ಧಿಸಲು ಗ್ರೀನ್ ಸಿಗ್ನಲ್

ನವದೆಹಲಿ: ಅನರ್ಹ ಶಾಸಕರಿಗೆ ಮುಂಬರುವ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಸುಪ್ರೀಮ್  ಕೋರ್ಟ್ ಅವಕಾಶ ನೀಡಿದೆ. ಕಳೆದ ಕೆಲವು ದಿನಗಳ ಹಿಂದೆಯಷ್ಟೆ ತೀರ್ಪು ಕಾಯ್ದಿರಿಸಿದ್ದ ಘನ ನ್ಯಾಯಾಲಯ ಬುಧವಾರ [more]

ರಾಜ್ಯ

ಸ್ಪೀಕರ್‌ ಆದೇಶ ಎತ್ತಿಹಿಡಿದ ಸುಪ್ರೀಂ ಕೋರ್ಟ್‌; ಅನರ್ಹರಿಗೆ ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶ

ಹೊಸದಿಲ್ಲಿ: 17 ಶಾಸಕರ ಅನರ್ಹತೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಮೂರ್ತಿ ಎನ್‌ ವಿ ರಮಣ ನೇತೃತ್ವದ ತ್ರಿಸದಸ್ಯ ಪೀಠ ಅಂದಿನ ಸ್ಪೀಕರ್‌ ರಮೇಶ್‌ ಕುಮಾರ್‌ ಅವರ ಆದೇಶವನ್ನು ಎತ್ತಿ ಹಿಡಿದಿದೆ. [more]

ಬೆಂಗಳೂರು

ಲಖನ್ ಜಾರಕಿ ಹೊಳಿಗೆ ಟಿಕೆಟ್ ನೀಡದೆ ಇದ್ದರೆ-ಮೂರು ವಿಧಾನಸಭಾ ಕ್ಷೇತ್ರಗಳ ಫಲಿತಾಂಶದಲ್ಲೂ ವ್ಯತ್ಯಯ-ಸತೀಶ್ ಜಾರಕಿಹೊಳಿ

ಬೆಂಗಳೂರು, ನ.12-ಗೋಕಾಕ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ತಮ್ಮ ಸಹೋದರ ಲಖನ್ ಜಾರಕಿಹೊಳಿಗೆ ಟಿಕೆಟ್ ನೀಡದೆ ಇದ್ದರೆ ಜಿಲ್ಲೆಯಲ್ಲಿನ ಮೂರು ವಿಧಾನಸಭಾ ಕ್ಷೇತ್ರಗಳ ಫಲಿತಾಂಶದಲ್ಲೂ ವ್ಯತ್ಯಯವಾಗಲಿದೆ ಎಂಬ ಎಚ್ಚರಿಕೆಯನ್ನು [more]

ಬೆಂಗಳೂರು

ಕಾಂಗ್ರೆಸ್‍ನ ನಾಯಕ ಕೆ.ಜೆ.ಜಾರ್ಜ್ ರವರಿಗೆ ಇಡಿ ಕಂಟಕ

ಬೆಂಗಳೂರು, ನ.12-ಡಿ.ಕೆ.ಶಿವಕುಮಾರ್ ಅವರ ಬಳಿಕ ಈಗ ಕಾಂಗ್ರೆಸ್‍ನ ಪ್ರಮುಖ ನಾಯಕ ಕೆ.ಜೆ.ಜಾರ್ಜ್ ಅವರಿಗೆ ಇಡಿ ಕಂಟಕ ಕಾಡಲಾರಂಭಿಸಿದೆ. ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಧ್ಯಕ್ಷ ರವಿಕೃಷ್ಣಾರೆಡ್ಡಿ ಅವರು [more]

ಬೆಂಗಳೂರು

ಅಪೊಲೋ ಆಸ್ಪತ್ರೆಗೆ ದಾಖಲಾದ ಡಿ.ಕೆ.ಶಿವಕುಮಾರ್

ಬೆಂಗಳೂರು, ನ.12-ರಕ್ತದೊತ್ತಡ, ಎದೆನೋವಿನಿಂದ ಬಳಲುತ್ತಿದ್ದ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ನಿನ್ನೆ ರಾತ್ರಿ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಾರಿ ನಿರ್ದೇಶನಾಲಯದ ವಿಚಾರಣೆ ಹಾಗೂ ಬಂಧನದ ನಂತರ [more]

ಬೆಂಗಳೂರು

ಜಿ.ಟಿ.ದೇವೆಗೌಡ ಬಿಜೆಪಿಗೆ ಸೇರ್ಪಡೆಯಾಗಲು ವೇದಿಕೆ ಸಜ್ಜು

ಬೆಂಗಳೂರು,ನ.12- ಜೆಡಿಎಸ್‍ನಿಂದ ಬಹುತೇಕ ದೂರ ಸರಿದಿರುವ ಮೈಸೂರು ಭಾಗದ ಪ್ರಭಾವಿ ಒಕ್ಕಲಿಗ ನಾಯಕ, ಮಾಜಿ ಸಚಿವ ಹಾಗೂ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೆಗೌಡ ಬಿಜೆಪಿಗೆ ಸೇರ್ಪಡೆಯಾಗಲು ವೇದಿಕೆ [more]

ಬೆಂಗಳೂರು

ಬಹುತೇಕ ಶಾಂತಿಯುತವಾಗಿ ಮತದಾನ

ಬೆಂಗಳೂರು,ನ.12-ರಾಜ್ಯದ ಎರಡು ಮಹಾನಗರ ಪಾಲಿಕೆ, ಆರು ನಗರಸಭೆ, ಮೂರು ಪುರಸಭೆ ಹಾಗೂ ಮೂರು ಪಟ್ಟಣ ಪಂಚಾಯಿತಿಗಳಿಗೆ ಇಂದು ನಡೆದ ಮತದಾನ ಬಹುತೇಕ ಶಾಂತಿಯುತವಾಗಿತ್ತು. ಇಂದು ಬೆಳಗ್ಗೆ 7 [more]

ಬೆಂಗಳೂರು

ಹುಣಸೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ-ಬಿಜೆಪಿ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್?

ಬೆಂಗಳೂರು,ನ.12-ಮೂರೂ ರಾಜಕೀಯ ಪಕ್ಷಗಳಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿರುವ ಹುಣಸೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್ ಅವರನ್ನು ಕಣಕ್ಕಿಳಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಒಲವು ವ್ಯಕ್ತಪಡಿಸಿದ್ದಾರೆ. ಉನ್ನತ ಮೂಲಗಳು [more]

ಬೆಂಗಳೂರು

ವರಿಷ್ಠರ ತೀರ್ಮಾನವೇ ಅಂತಿಮ- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು,ನ.12-ಉಪಚುನಾವಣೆ ನಡೆಯಲಿರುವ 15 ವಿಧಾನಸಭಾ ಕ್ಷೇತ್ರಗಳಿಗೆ ಟಿಕೆಟ್ ನೀಡುವ ಕುರಿತು ತಲೆಗೊಬ್ಬಬ್ಬರಂತೆ ಮಾತನಾಡಬಾರದೆಂದು ಸಚಿವರು ಹಾಗೂ ಬಿಜೆಪಿ ಮುಖಂಡರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಟ್ಟುನಿಟ್ಟಿನ ಸೂಚನೆ ಕೊಟ್ಟಿದ್ದಾರೆ. ನಾಳೆ [more]

ಬೆಂಗಳೂರು

ಅನರ್ಹ ಶಾಸಕರ ಪ್ರಕರಣ-ನಾಳೆ ಅಂತಿಮ ತೀರ್ಪು ಪ್ರಕಟಿಸಲಿರುವ ಸುಪ್ರೀಂಕೋರ್ಟ್

ಬೆಂಗಳೂರು,ನ.12-ಆಡಳಿತ ಮತ್ತು ಪ್ರತಿಪಕ್ಷಗಳು ಹಾಗೂ ಚಾತಕಪಕ್ಷಿಯಂತೆ ಎದುರು ನೋಡುತ್ತಿರುವ 17 ಮಂದಿ ಅನರ್ಹತೆ ಪ್ರಕರಣ ಸಂಬಂಧ ನಾಳೆ ಸುಪ್ರೀಂಕೋರ್ಟ್ ಅಂತಿಮ ತೀರ್ಪು ಪ್ರಕಟಿಸಲಿದೆ. ನಾಳೆ ಬೆಳಗ್ಗೆ ಸುಪ್ರೀಂಕೋರ್ಟ್‍ನ [more]

ರಾಜ್ಯ

ಡಿಕೆಶಿ, ಪರಮೇಶ್ವರ್ ಬಳಿಕ ಮತ್ತೊಂದು ಕಾಂಗ್ರೆಸ್ ಪ್ರಭಾವಿ ನಾಯಕನಿಗೆ ಇಡಿ ಟ್ರಬಲ್?

ಬೆಂಗಳೂರು: ದಾಖಲೆ ರಹಿತ ಹಣ ಹೊಂದಿದ ಪ್ರಕರಣಕ್ಕೆ ಸಂಬಂಧಿಸಿ ಡಿಕೆ ಶಿವಕುಮಾರ್​ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು. ಇದಾದ ನಂತರ, ಕೈ ನಾಯಕ ಹಾಗೂ ಮಾಜಿ [more]

ರಾಜ್ಯ

ಸದ್ಯದಲ್ಲೇ ಕಾಂಗ್ರೆಸ್ ವಿಭಜನೆ; ಸಿದ್ಧಾಂತ ಒಪ್ಪಿಯೇ ಬಿಜೆಪಿಗೆ ಬರ್ತಾರೆ: ಸಿಟಿ ರವಿ ಸ್ಫೋಟಕ ಹೇಳಿಕೆ

ಚಿಕ್ಕಮಗಳೂರು: ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದಿಂದ ಇನ್ನಷ್ಟು ಶಾಸಕರು ಬಿಜೆಪಿಗೆ ಬರಲಿದ್ದಾರೆ ಎಂದು ಸಚಿವ ಸಿ.ಟಿ. ರವಿ ಹೇಳಿದ್ದಾರೆ. ಹಲವು ಕಾಂಗ್ರೆಸ್ ಶಾಸಕರು ಬಿಜೆಪಿಗೆ ಬರುವ ಆಶಯ [more]

ರಾಜ್ಯ

ಜಗನ್ನಾಥ ಭವನದಲ್ಲಿ ಸಚೀವರಿಂದ ಪ್ರತಿದಿನ ಅಹವಾಲು ಸ್ವೀಕಾರ

ಬೆಂಗಳೂರು : ಪಕ್ಷ ಮತ್ತು ಸರ್ಕಾರದ ನಡುವೆ ಉಂಟಾಗಿದ್ದ ನಿರ್ವಾತ ಸನ್ನ್ನಿವೇಶವನ್ನು ನಿವಾರಿಸಲು ಭಾರತೀಯ ಜನತಾ ಪಕ್ಷ ಮುಂದಾಗಿದೆ. ಹೊಸ ಸರ್ಕಾರ ಬಂದಿರುವ ಹಿನ್ನಲೆಯಲ್ಲಿ ಕಾರ್ಯಕರ್ತರು ಮತ್ತು ಸಾರ್ವಜನಿಕರ [more]

ರಾಜ್ಯ

ನಾಳೆಯೇ ಪಕ್ಷಕ್ಕೆ ರಾಜೀನಾಮೆ, ನವೆಂಬರ್​​ 13ರಂದು ಕಾಂಗ್ರೆಸ್​​ ಸೇರುತ್ತೇನೆ: ಬಿಜೆಪಿ ಮಾಜಿ ಶಾಸಕ ರಾಜು ಕಾಗೆ

ಬೆಂಗಳೂರು: ಈಗಾಗಲೇ ನಾನು ಬಿಜೆಪಿಯಿಂದ ಹೊರ ಬಂದಿದ್ದೇನೆ. ನಾಳೆ ಪಕ್ಷಕ್ಕೆ ರಾಜೀನಾಮೆ ನೀಡಲಿದ್ದು, ನ.13ರಂದು ಕಾಂಗ್ರೆಸ್​ಗೆ ಅಧಿಕೃತವಾಗಿ ಸೇರ್ಪಡನೆಯಾಗುತ್ತೇನೆ ಎಂದು ಬಿಜೆಪಿ ಬಂಡಾಯನಾಯಕ ರಾಜು ಕಾಗೆ ಸ್ಪಷ್ಟಪಡಿಸಿದ್ದಾರೆ.  [more]

ಬೆಂಗಳೂರು

ಭಾರೀ ಮಳೆಗೆ ತತ್ತರಿಸಿದ ಬೆಂಗಳೂರು ನಗರ 

ಬೆಂಗಳೂರು : ಮೇಲ್ಮೈ ಸುಳಿಗಾಳಿ ಪ್ರಭಾವದಿಂದ ನಿನ್ನೆ  ರಾತ್ರಿ ಬೆಂಗಳೂರಿನ ಕೇಂದ್ರ ಭಾಗದಲ್ಲಿ ಕೆಲವೊತ್ತು ಧಾರಕಾರ ಗುಡುಗು ಮಿಂಚು, ಗಾಳಿ ಸಹಿತ  ಮಳೆಯಾಗಿದೆ. ರಾತ್ರಿ 8.30ಕ್ಕೆ ಒಂದು [more]

ರಾಜ್ಯ

ಪೇಜಾವರ ಶ್ರೀ ಕಂಡ ಅಯೋಧ್ಯೆ ಹೋರಾಟದ ವಿವಿಧ ಮಜಲುಗಳು

ಉಡುಪಿ: ಅಯೋಧ್ಯೆ ಸುಪ್ರೀಂ ತೀರ್ಪು ಪ್ರಕಟಗೊಂಡ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ೧೯೮೫ರಲ್ಲಿ ನಡೆದ ಧರ್ಮ ಸಂಸತ್ ತೀರ್ಮಾನದಂತೆ ಅಯೋಧ್ಯೆಯಲ್ಲಿರುವ ದೇವಸ್ಥಾನದ ಬಾಗಿಲಿನ ಬೀಗ ತೆಗೆಯಲಾಗಿತ್ತು ಎಂದು ಅಯೋಧ್ಯೆ ಹೋರಾಟದ [more]

ರಾಜ್ಯ

ಶ್ರೀರಾಮನಿಗೆ ರಾಮ ಲಲ್ಲಾ ಜಾಗವನ್ನು ಅರ್ಪಿಸಿದ್ದು ಸಂತೋಷವಾಗಿದೆ: ಪೇಜಾವರ ಶ್ರೀ

ಉಡುಪಿ: ಶ್ರೀರಾಮನಿಗೆ ರಾಮ ಲಲ್ಲಾ ಜಾಗವನ್ನು ಅರ್ಪಿಸಿದ್ದು ಸಂತೋಷವಾಗಿದೆ. ನಮ್ಮ ಜೀವನದಲ್ಲಿ ಇದನ್ನು ಕೇಳುತ್ತೇವೋ ಎನ್ನುವ ನಂಬಿಕೆ ಇರಲಿಲ್ಲ. ಈಗ ಅದನ್ನು ಕಾಣುವ ಅವಕಾಶವಾಗಿದೆ… ಹೀಗೆ ಭಾವುಕರಾದದ್ದು [more]

ರಾಜ್ಯ

ಮೂಡುಬಿದಿರೆಯ ನ್ಯಾ. ಜಸ್ಟಿಸ್ ಎಸ್. ಅಬ್ದುಲ್ ನಝೀರ್

ಮೂಡುಬಿದಿರೆ: ಸದಾ ನಗು… ಸರಳ ವ್ಯಕ್ತಿತ್ವ… ‘ನಾನು’ ಎಂಬ ಅಹಂ ಹತ್ತಿರವೇ ಇಲ್ಲ… ಆದರೆ ನನ್ನೂರು, ನನ್ನ ಶಾಲೆ ಎಂಬ ಅಗಾಧವಾದ ಪ್ರೀತಿ, ಈ ಮಣ್ಣಿನ ಮೇಲಿನ [more]

ಬೆಂಗಳೂರು

ಸಂಘಟನೆಯೊಂದರ 12 ಮಂದಿ ಕಾರ್ಯಕರ್ತರನ್ನು ಬಂಧಿಸಿದ ಪೊಲೀಸರು

ಬೆಂಗಳೂರು,ನ.8-ಮಿಂಟೋ ಆಸ್ಪತ್ರೆ ವೈದ್ಯರಿಗೆ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇರೆಗೆ ವಿವಿಪುರಂ ಠಾಣೆ ಪೋಲೀಸರು ಸಂಘಟನೆಯೊಂದರ 12 ಮಂದಿ ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಇತ್ತೀಚೆಗೆ ಮಿಂಟೋ ಆಸ್ಪತ್ರೆಯಲ್ಲಿ ಕಣ್ಣಿನ ಚಿಕಿತ್ಸೆ [more]