ವಿಧಾನಸಭೆ ಮೊಗಸಾಲೆಯಲ್ಲೇ ಬರ್ತ್ ಡೇ ಆಚರಣೆ!
ಬೆಂಗಳೂರು: ವಿಧಾನಸಭೆ ಕಾರ್ಯದರ್ಶಿ ಮೂರ್ತಿ ಅವರು ಮೊಗಸಾಲೆಯಲ್ಲಿಯೇ ಕೇಕ್ ಕತ್ತರಿಸಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು, ಇದೀಗ ತೀವ್ರ ಚರ್ಚೆಗೆ ಕಾರಣವಾಗಿದೆ. ಪವಿತ್ರ ಸ್ಥಳದಲ್ಲಿ ಜುಲೈ 17ರಂದು ನಡೆದ [more]
ಬೆಂಗಳೂರು: ವಿಧಾನಸಭೆ ಕಾರ್ಯದರ್ಶಿ ಮೂರ್ತಿ ಅವರು ಮೊಗಸಾಲೆಯಲ್ಲಿಯೇ ಕೇಕ್ ಕತ್ತರಿಸಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು, ಇದೀಗ ತೀವ್ರ ಚರ್ಚೆಗೆ ಕಾರಣವಾಗಿದೆ. ಪವಿತ್ರ ಸ್ಥಳದಲ್ಲಿ ಜುಲೈ 17ರಂದು ನಡೆದ [more]
ಬೆಂಗಳೂರು:ಜು-೧೯:ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಟ್ಟಲು ಸಾಕಷ್ಟು ಕಾನೂನು ಹಾಗೂ ಕಾರ್ಯಕ್ರಮಗಳಿವೆ. ಆದರೆ ಇದು ಸೂಕ್ತ ರೀತಿಯಲ್ಲಿ ತಲುಪುತ್ತಿಲ್ಲ. ಹೀಗಾಗಿ ಮಹಿಳಾ ಸುರಕ್ಷತೆಗೆ ಇರುವ ಕಾನೂನು , ಕಾರ್ಯಕ್ರಮ, [more]
ಬೆಂಗಳೂರು:ಜು-೧೯: ಬವೇರಿಯಾ ಪ್ರತಿನಿಧಿಯಾದ ವೋಲ್ಕ್ ರ್ ಹಾಗೂ ಅವರ ತಂಡ ವಿಧಾನಸೌಧಕ್ಕೆ ಆಗಮಿಸಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರನ್ನು ಭೇಟಿ ಮಾಡಿ ಪೊಲೀಸ್ ಸಿಬ್ಬಂದಿಗೆ ತರಬೇತಿ ಕೊಡುವ [more]
ಬೆಂಗಳೂರು:ಜು-೧೯: ಬೆಂಗಳೂರು ನಗರವನ್ನು ಮೇಲ್ದರ್ಜೆಗೇರಿಸಲು ಹಲವು ಸಲಹೆಗಳನ್ನು ಬಿಪ್ಯಾಕ್ ತಂಡದ ಕಿರಣ್ ಮಜುಂದಾರ್ ಷಾ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಅವರಿಗೆ ನೀಡಿದರು. ಗುರುವಾರ ವಿಧಾನಸೌಧದ ಕಚೇರಿಗೆ ಆಗಮಿಸಿದ [more]
ಬೆಂಗಳೂರು,ಜು.19- ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ನೀರಾವರಿ ಸಚಿವರಾಗಿ, ಮುಖ್ಯಮಂತ್ರಿಯಾಗಿ ಹಾಗೂ ಪ್ರಧಾನಿ ಯಾಗಿ ಉತ್ತರ ಕರ್ನಾಟಕ ಭಾಗಕ್ಕೆ ನೀಡಿರುವ ಕೊಡುಗೆಗಳ ಬಗ್ಗೆ ಮಾಜಿ ಶಾಸಕ ವೈ.ಎಸ್.ವಿ.ದತ್ತ ಇಂದು [more]
ಬೆಂಗಳೂರು,ಜು.19- ರಾಜ್ಯಾದ್ಯಂತ ಭೂ ಕಬಳಿಕೆ ಮಾಡಿರುವ ಕೋಟ್ಯಂತರ ರೂ. ಬೆಲೆ ಬಾಳುವ ವಕ್ಫ್ ಆಸ್ತಿ ಕಬಳಿಕೆ ಸಂಬಂಧ ಅನ್ವರ್ ಮಾನಪ್ಪಾಡಿ ವರದಿಯನ್ನು ಅನುಷ್ಠಾನಗೊಳಿಸಿ ಈ ಪ್ರಕರಣವನ್ನು ಸಿಬಿಐ [more]
ಬೆಂಗಳೂರು, ಜು.19- ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) 27 ಉಪಗ್ರಹಗಳ ಜೋಡಣೆಗಳಿಗಾಗಿ ಮೂರು ಸಂಸ್ಥೆಗಳೊಂದಿಗೆ ಒಪ್ಪಂದಗಳನ್ನು ಮಾಡಿಕೊಂಡಿದೆ. ಬೆಂಗಳೂರಿನ ಅಲ್ಫಾ ಟೆಕ್ನೋಲಾಜಿಸ್ ಪ್ರೈವೇಟ್ ಲಿಮಿಟೆಡ್ ಮತ್ತು [more]
ಬೆಂಗಳೂರು, ಜು.19- ಎಲೆಕ್ಟ್ರಾನಿಕ್ ಸಿಟಿಯ ಕೋನಪ್ಪನಅಗ್ರಹಾರ ಬಳಿ ವಿಶ್ವಕ್ಕೆ ಮಾದರಿಯಾದ ಅತ್ಯಾಧುನಿಕ ಮೆಟ್ರೋ ರೈಲ್ವೆ ನಿಲ್ದಾಣ ನಿರ್ಮಾಣಕ್ಕೆ ಇನ್ಫೋಸಿಸ್ ಫೌಂಡೇಶನ್ ಮತ್ತು ಬಿಎಂಆರ್‍ಸಿಎಲ್ ನಡುವೆ ಒಪ್ಪಂದಕ್ಕೆ ಸಹಿ [more]
ಬೆಂಗಳೂರು, ಜು.19- ರೈತರ ಸಾಲ ಮನ್ನಾ ವಿಷಯದಲ್ಲಿ ಯಾರಿಗೂ ಅನುಮಾನ ಬೇಡ. ಇನ್ನೆರಡು ಮೂರು ದಿನಗಳಲ್ಲಿ ಬ್ಯಾಂಕ್‍ಗಳ ಜತೆ ಒಡಂಬಡಿಕೆಗೆ ಸಹಿ ಹಾಕಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ [more]
ಬೆಂಗಳೂರು,ಜು.19- ರಾಜ್ಯದಲ್ಲಿ ಮೊದಲ ಬಾರಿಗೆ ನಗರ ಪ್ರದೇಶಗಳಲ್ಲಿ ಕಟ್ಟಡ ಯೋಜನಾ ನಕ್ಷೆ, ಲೇಔಟ್, ಭೂ ಪರಿವರ್ತನೆಗೆ ಸಂಬಂಧಿಸಿದ ದಾಖಲೆಗಳ್ನು ಏಕಗವಾಕ್ಷಿ ಯೋಜನೆಯಡಿ ನೀಡಲಾಗುವುದು ಎಂದು ನಗರಾಭಿವೃದ್ದಿ ಸಚಿವ [more]
ಬೆಂಗಳೂರು,ಜು.19- ಪೌರಕಾರ್ಮಿಕರ ನಕಲಿ ಹಾಜರಾತಿ ಮತ್ತು ಇಎಸ್‍ಐಟಿಎಫ್ ಯೋಜನೆಯಲ್ಲಿ ನಡೆದಿರುವ ಅಕ್ರಮವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯ ಜಗದೀಶ್ ಹಿರೇಮನಿ ಶಿಫಾರಸ್ಸು [more]
ಉಡುಪಿ: ಯತಿಗಳು ಹೀಗೆಯೇ ಬದುಕಬೇಕು ಎಂಬ ಧಾರ್ಮಿಕ ಚೌಕಟ್ಟನ್ನು ಮೀರಿದವರು ಶೀರೂರು ಮಠದ ಲಕ್ಷ್ಮೀವರ ತೀರ್ಥ ಸ್ವಾಮೀಜಿ. ಪೂಜೆ, ಧ್ಯಾನ, ಪ್ರವಚನಕ್ಕಿಂತ ಹೆಚ್ಚಾಗಿ, ಭಕ್ತರ ಜತೆಗಿನ ಅವರ [more]
ಉಡುಪಿ: ಹೆಬ್ರಿ ಸಮೀಪದ ಮಡಮಕ್ಕಿಯಲ್ಲಿ ವಿಠಲ ಆಚಾರ್ಯ ಹಾಗೂ ಕುಸುಮ ದಂಪತಿಯ ಪುತ್ರನಾಗಿ ಜೂನ್ 8, 1964ರಲ್ಲಿ ಜನಿಸಿದವರು ಶಿರೂರು ಶ್ರೀಗಳು, ಅವರ ಮೂಲ ನಾಮಧೇಯ ಹರೀಶ್ ಆಚಾರ್ಯ. [more]
ನವದೆಹಲಿ:ಜು-19: ಅವಿಶ್ವಾಸ ನಿರ್ಣಯ ಮಂಡನೆ ವಿಷಯದಲ್ಲಿ ಸೋನಿಯಾ ಗಾಂಧಿ ಲೆಕ್ಕ ತಪ್ಪಾಗಿದೆ. ಗಣಿತದಲ್ಲಿ ಸೋನಿಯಾ ಗಾಂಧಿ ವೀಕು ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಲೇವಡಿ ಮಾಡಿದ್ದಾರೆ. [more]
ನವದೆಹಲಿ:ಜು-19: 2014–16ರ ಅವಧಿಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಅತ್ಯಾಚಾರ ಪ್ರಕರಣಗಳು ದೇಶದಲ್ಲಿ ದಾಖಲಾಗಿವೆ ಎಂದು ಕೇಂದ್ರ ಸಚಿವ ಕಿರೆನ್ ರಿಜಿಜು ಮಾಹಿತಿ ನೀಡಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, [more]
ಹುಬ್ಬಳ್ಳಿ- ಉಡುಪಿಯ ಶಿರೂರು ಲಕ್ಷ್ಮೀವರತೀರ್ಥ ಶ್ರೀಗಳ ಅಗಲಿಕೆ ನೋವು ತಂದಿದೆ. ಅವರಿಗೆ ವಿಷ ಪ್ರಾಷಾಣ ಮಾಡಿದ್ದಾರೆ ಎಂಬ ಮಾತಲ್ಲಿ ಅರ್ಥವುಲ್ಲ ಎಂದು ಪೇಜಾವರ ಶ್ರೀಗಳು ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ [more]
ಉಡುಪಿ: ಶಿರೂರು ಸ್ವಾಮೀಜಿಗೆ ಚಿಕಿತ್ಸೆ ಫಲಕಾರಿ ಆಗದೆ ಸಾವನ್ನಪ್ಪಿದ ಹಿನ್ನೆಲೆ ಅವರಿಗೆ ಚಿಕಿತ್ಸೆ ನೀಡಿದ್ದ ವೈದ್ಯರು ಪ್ರತಿಕ್ರಿಯೆ ನೀಡಿದ್ದಾರೆ. ಶ್ರೀಗಳ ಆರೋಗ್ಯ ಸ್ಥಿತಿ ಮತ್ತು ನೀಡಿದ ಚಿಕಿತ್ಸೆ [more]
ಕೋಲಾರ:ಜು-19:ಬೆಳ್ಳಂದೂರು-ವರ್ತೂರು ಕೆರೆಗಳ ವಿಷಕಾರಕ ನೊರೆ ನೀರು ಕೋಲಾರಕ್ಕೂ ಆಗಮಿಸಿದ್ದು, ಜನತೆಯಲ್ಲಿ ಆತಂಕ ಮನೆ ಮಾಡಿದೆ. ಕೆಸಿ ವ್ಯಾಲಿ ಯೋಜನೆ ಕಾಮಗಾರಿ ಪೂರ್ಣಗೊಂಡ ನಂತರ ಜೂನ್ 2ರಿಂದ ಜಿಲ್ಲೆಗೆ [more]
ಬೆಂಗಳೂರು:ಜು-19: 2018ರಲ್ಲಿ ನಡೆದ ಕಾಮನ್‌ವೆಲ್ತ್ ನ ವೈಟ್‌ಲಿಫ್ಟಿಂಗ್ ಪುರುಷರ 56 ಕೆ.ಜಿ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದ ಗುರುರಾಜ್ ಪೂಜಾರಿ ಅವರಿಗೆ 25 ಲಕ್ಷ ರು. ನಗದು [more]
ಬೆಂಗಳೂರು: ಚಿಟ್ ಫಂ0ಡ್ ಸಂಸ್ಥೆಗಳ ಮೋಸದ ಬಗ್ಗೆ ಬಯಲಾಗುತ್ತಿದ್ದರೂ, ಜನ ಮಾತ್ರ ಇವರಿಂದ ದೂರವಾಗುತ್ತಿಲ್ಲ! ಇದೀಗ ಬೆಂಗಳೂರಿನಲ್ಲಿ ಮತ್ತೂಂದು ಚಿಟ್ ಫಂ್ಡ್ ಕಂಪನಿಯ ಮೋಸ ಬಯಲಾಗಿದ್ದು ಇದರ [more]
ಮಂಗಳೂರು: ಪತ್ರಿಕೆಗಳಲ್ಲಿ ಶಿರೂರು ಶ್ರೀಗಳ ಆರೋಗ್ಯ ಸರಿಯಿಲ್ಲವೆಂದು ತಿಳಿದುಪಟ್ಟೆ. ಹೀಗಾಗಿ ಸ್ವಾಮಿಯ ಪೂಜೆ ಸಲ್ಲಿಸಿದ ಬಳಿಕ ಅವರ ಆರೋಗ್ಯದ ಬಗ್ಗೆ ವಿಚಾರಿಸುವ ಕುರಿತು ಯೋಚಿಸುತ್ತಿರುವಾಗಲೇ ಶಿರೂರು ಶ್ರೀ [more]
ಉಡುಪಿ: ಇಲ್ಲಿನ ಅಷ್ಠಮಠಾಧೀಶರಲ್ಲಿ ಒಬ್ಬರಾದ ಶಿರೂರು ಮಠಾಧೀಶ ಲಕ್ಷ್ಮೀವರತೀರ್ಥ ಶ್ರೀಗಳು ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಬುಧವಾರ ಬೆಳಗ್ಗೆ ಫುಡ್ ಪಾಯ್ಸನ್ ಹಿನ್ನೆಲೆಯಲ್ಲಿ ಮಣಿಪಾಲದ ಕೆಎಂಸಿಗೆ ದಾಖಲಾಗಿದ್ದ [more]
ಯಾದಗಿರಿ:ಜು-೧೮: ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ನಾರಾಯಣಪುರ ಬಸವಸಾಗರ ಜಲಾಶಯ ರಾಜ್ಯದ ಮೂರನೆ ದೊಡ್ಡ ಜಲಾಶಯ. ಇದು ಬೇಸಿಗೆಯಲ್ಲಿ ಬತ್ತಿಹೊಗಿತ್ತು.ಈಗ ಮಹಾರಾಷ್ಟ್ರದಲ್ಲಿ ಸುರಿದ ಭಾರಿ ಮಳೆಗೆ ಜಲಾಶಯ [more]
ಬೆಳಗಾವಿ:ಜು-18:ಬೆಳಗಾವಿ ಜಿಲ್ಲೆ ಕರಾಟೆ ಡು ಮತ್ತು ಬಾಕ್ಸಿಂಗ್ ಅಸೋಶಿಯೆಷನ (ರಿ) ವತಿಯಿಂದ ಅಥಣಿ ತಾಲೂಕಿನ ತಂಗಡಿ ಗ್ರಾಮದಲ್ಲಿ ಜಾಗ್ರತಿ ಜಾಥಾ ನಡೆಸಲಾಯಿತು ಕರಾಟೆ ಸಿಕಾಓ ಬೇಟಿ ಬಚಾಓ [more]
ವಿಜಯಪುರ:ಜು-18: ಭೀಮಾತೀರದ ಹಂತಕ ಧರ್ಮರಾಜ ಚಡಚಣ ಎನ್ಕೌಂಟರ್ ಬಗ್ಗೆ ತನಿಖೆ ನಡೆಸಲಾಗುವುದೆಂದು ಉತ್ತರ ವಲಯ ಐಜಿಪಿ ಅಲೋಕ್ ಕುಮಾರ ತಿಳಿಸಿದರು. ವಿಜಯಪುರದಲ್ಲಿ ಮಾತನಾಡಿದ ಅವರು, ಆ ನಿಟ್ಟಿನಲ್ಲಿ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ