
ಹೈನೋದ್ಯಮದಲ್ಲಿ ಲೂಟಿ: ಎಚ್.ಡಿ.ರೇವಣ್ಣ ಆರೋಪ
ಬೆಂಗಳೂರು, ಜು.12- ಕ್ಷೀರಧಾರೆ ಯೋಜನೆಯಲ್ಲಿ ಹಾಗೂ ಪಶು ಆಹಾರ ಉತ್ಪಾದನೆಯಲ್ಲಿ ಲೂಟಿ ನಡೆಯುತ್ತಿದೆ. ಅದನ್ನು ಮಟ್ಟ ಹಾಕಲು ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲಾಗುವುದು ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ [more]
ಬೆಂಗಳೂರು, ಜು.12- ಕ್ಷೀರಧಾರೆ ಯೋಜನೆಯಲ್ಲಿ ಹಾಗೂ ಪಶು ಆಹಾರ ಉತ್ಪಾದನೆಯಲ್ಲಿ ಲೂಟಿ ನಡೆಯುತ್ತಿದೆ. ಅದನ್ನು ಮಟ್ಟ ಹಾಕಲು ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲಾಗುವುದು ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ [more]
ಬೆಂಗಳೂರು, ಜು.12-ಬಿಜೆಪಿಯವರು ಹಿಂದುತ್ವವಾದಿಗಳು ಎಂದು ಹೇಳಿಕೊಳ್ಳುತ್ತಾರೆ. ಆದರೆ ನಿಜವಾದ ಹಿಂದುತ್ವವಾದಿಗಳು ಜೆಡಿಎಸ್‍ನವರು ಎಂದು ಬಿಜೆಪಿ ಶಾಸಕ ನರಸಿಂಹಯ್ಯ ನಾಯಕ್ ಹೇಳಿ ಅಚ್ಚರಿ ಮೂಡಿಸಿದರು. ವಿಧಾನಸಭೆಯ ಬಜೆಟ್ [more]
ಬೆಂಗಳೂರು, ಜು.12- 2017-18ನೆ ಸಾಲಿನ ರಾಜ್ಯ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ಹಾಗೂ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ವರ್ಗಾವಣೆ ಪ್ರಕ್ರಿಯೆಯನ್ನು ಕೌನ್ಸಿಲಿಂಗ್ ಮೂಲಕ ನಡೆಸಲು [more]
ಬೆಂಗಳೂರು, ಜು.12- ಪೌರ ಕಾರ್ಮಿಕರ ವೇತನ ಬಿಡುಗಡೆ ಹಾಗೂ ವೇತನ ಬಿಡುಗಡೆಯಲ್ಲಿನ ಲೋಪದೋಷ ಮತ್ತು ಹೊಸದಾಗಿ ನೇಮಕಗೊಂಡಿರುವ 3341 ಪೌರ ಕಾರ್ಮಿಕರನ್ನು ಕೈ ಬಿಡಬಾರದು ಎಂಬುದರ [more]
ಬೆಂಗಳೂರು, ಜು.12- ಪೌರ ಕಾರ್ಮಿಕರಿಗೆ ಸಮರ್ಪಕವಾಗಿ ವೇತನ ಮಾಡದ ಜಂಟಿ ಆಯುಕ್ತರುಗಳನ್ನು ಮೇಯರ್ ಸಂಪತ್‍ರಾಜ್ ತೀವ್ರ ತರಾಟೆಗೆ ತೆಗೆದುಕೊಂಡರು. ಇಂದು ಕರೆಯಲಾಗಿದ್ದ ಪಾಲಿಕೆ ವಿಶೇಷ ಸಭೆಯಲ್ಲಿ [more]
ಬೆಂಗಳೂರು,ಜು.12- ಮುಂಬರುವ ಲೋಕಸಭೆ ಚುನಾವಣೆಗೆ ಪಕ್ಷವನ್ನು ಬೇರು ಮಟ್ಟದಿಂದ ಸಂಘಟಿಸುವುದು, ನಾಯಕರ ನಡುವೆ ಸಮನ್ವಯ ಮೂಡಿಸಿ ಅಭ್ಯರ್ಥಿಗಳ ಆಯ್ಕೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚಿಸಲು [more]
ಬೆಂಗಳೂರು,ಜು.12-ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ 56ನೇ ವಸಂತಕ್ಕೆ ಕಾಲಿಟ್ಟಿದ್ದು, ಇಂದು ತಮ್ಮ ಕುಟುಂಬ ವರ್ಗದವರು ಮತ್ತು ಅಪಾರ ಅಭಿಮಾನಿಗಳ ಸಮ್ಮುಖದಲ್ಲಿ ವಿಜೃಂಭಣೆಯಿಂದ ಹುಟ್ಟಹಬ್ಬ ಆಚರಿಸಿಕೊಂಡರು. ಶಿವರಾಜ್‍ಕುಮಾರ್ ಹುಟ್ಟಹಬ್ಬಕ್ಕೆ [more]
ಬೆಂಗಳೂರು, ಜು.12- ಟ್ರಾನ್ಸ್‍ಪೆÇೀರ್ಟ್ (ಸಾರಿಗೆ) ಸೆಸ್ ವಿಧಿಸುವುದಕ್ಕೆ ಬಿಬಿಎಂಪಿ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದ ನಾಗಕರಿಗೆ ತೆರಿಗೆಗಳ ಮೇಲೆ ತೆರಿಗೆ ಹೊರಿಸವುದು ಸರಿಯಲ್ಲ ಎಂದು [more]
ಬೆಂಗಳೂರು, ಜು.12-ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಬಜೆಟ್‍ನಲ್ಲಿ ಉತ್ತರ ಕರ್ನಾಟಕವನ್ನು ಕಡೆಗಣಿಸಿರುವುದನ್ನು ಕೂಡಲೇ ಸರಿಪಡಿಸದಿದ್ದರೆ ಕರ್ನಾಟಕ ಬಂದ್‍ನಂತಹ ಕ್ರಮಕ್ಕೆ ಮುಂದಾಗಬೇಕಾಗುತ್ತದೆ ಎಂದು ಕನ್ನಡ ಒಕ್ಕೂಟದ [more]
ಬೆಂಗಳೂರು,ಜು.12- ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿಯವರ ಮಾತು ಕೇಳಿ ಮಹಿಳೆಯರು ಗರ್ಭಿಣಿಯಾಗಿದ್ದರೆ ಬೀದಿಗೆ ಬರುತ್ತಿದ್ದರು ಎಂದು ಬಿಜೆಪಿ ಸದಸ್ಯ ಆಯನೂರು ಮಂಜುನಾಥ್ ವಿಧಾನಪರಿಷತ್‍ನಲ್ಲಿ ಹೇಳಿದ ಮಾತು, [more]
ಬೆಂಗಳೂರು,ಜು.12- ಪ್ರತಿಯೊಬ್ಬರ ಪ್ರಾಣಕ್ಕೂ ಬೆಲೆಯಿದೆ. ಅಪರಾಧಗಳು ನಡೆಯಲೇ ಬಾರದು ಎಂಬುವುದು ನನ್ನ ಅಭಿಪ್ರಾಯ ಎಂದು ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ತಿಳಿಸಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಹತ್ಯೆಗೆ [more]
ಬೆಂಗಳೂರು, ಜು.12- ನಟ ಯಶ್ ಕೊಲೆಗೆ ಸಂಚು ರೂಪಿಸಲಾಗಿತ್ತು ಎಂಬುದರ ಬಗ್ಗೆ ನಮ್ಮ ಬಳಿ ಯಾವುದೇ ಮಾಹಿತಿ ಇಲ್ಲ ಎಂದು ಸಿಸಿಬಿ ವಿಭಾಗದ ಜಂಟಿ ಪೆÇಲೀಸ್ [more]
ಬೆಂಗಳೂರು, ಜು.12- ಪ್ರಸಕ್ತ ಸಾಲಿನ ಆಯವ್ಯಯದ ಮೇಲೆ ನಡೆದ ಚರ್ಚೆಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಧಾನಸಭೆಯಲ್ಲಿ ಉತ್ತರ ನೀಡುವ ಹಿನ್ನೆಲೆಯಲ್ಲಿ ಸದನದ ಕಲಾಪ ಆರಂಭವಾದಾಗಿನಿಂದ ಸಭಾಧ್ಯಕ್ಷರು ಕಾರ್ಯಕಲಾಪವನ್ನು [more]
ಬೆಂಗಳೂರು, ಜು.12- ಒಂದು ದೇಶ ಒಂದು ಚುನಾವಣೆ ಎಂಬ ಆಲೋಚನೆ ಪ್ರಜಾಪ್ರಭುತ್ವ ಮತ್ತು ರಾಜಕೀಯ ಉತ್ತರದಾಯಿತ್ವಕ್ಕೆ ವಿರುದ್ಧವಾದ ಆಲೋಚನೆ ಎಂದು ಕೇಂದ್ರದ ಮಾಜಿ ಸಚಿವ ಹಾಗೂ [more]
ಬೆಂಗಳೂರು, ಜು.12- ರಾಜ್ಯದ ರೈತರ ಸಾಲ ಮನ್ನಾ ಮಾಡಲು ಪರ್ಯಾಯ ಆರ್ಥಿಕ ಮೂಲಗಳನ್ನು ಹುಡುಕದೆ ಪೆಟ್ರೋಲ್, ಡೀಸೆಲ್, ವಿದ್ಯುತ್ ಹಾಗೂ ಮದ್ಯದ ಮೇಲಿನ ಬೆಲೆಯನ್ನು ಏರಿಕೆ [more]
ಬೆಂಗಳೂರು, ಜು.12-ಕೃಷ್ಣಾಕೊಳ್ಳದ ಯೋಜನೆಗಳಿಗೆ ಹಿಂದಿನ ಕಾಂಗ್ರೆಸ್ ಹಾಗೂ ಬಿಜೆಪಿ ಸರ್ಕಾರದಲ್ಲಿ ಖರ್ಚು ಮಾಡಿದ ಹಣದ ವಿಚಾರ ವಿಧಾನಸಭೆಯಲ್ಲಿಂದು ಪ್ರತಿಧ್ವನಿಸಿ ಬಿಜೆಪಿ ಹಾಗೂ ಕಾಂಗ್ರೆಸ್ ಸದಸ್ಯರ ನಡುವೆ [more]
ಬೆಂಗಳೂರು, ಜು.12- ಅಧಿವೇಶನದಲ್ಲಿ ಯಾರೊಬ್ಬರ ಚಾರಿತ್ರ್ಯವಧೆ ಮಾಡುವ ಕೆಲಸ ಮಾಡಿದರೆ ಪೀಠ ಸಹಿಸುವುದಿಲ್ಲ ಎಂದು ಸಭಾಧ್ಯಕ್ಷ ಕೆ.ಆರ್.ರಮೇಶ್‍ಕುಮಾರ್ ವಿಧಾನಸಭೆಯಲ್ಲಿ ಎಚ್ಚರಿಕೆ ನೀಡಿದರು. ಬಿಜೆಪಿ ಶಾಸಕ ಎಸ್.ಎ.ರಾಮದಾಸ್ [more]
ಬೆಂಗಳೂರು, ಜು.12- ಖಾಸಗಿ ವಿಶ್ವವಿದ್ಯಾಲಯ ತಿದ್ದುಪಡಿ ವಿಧೇಯಕ ಮಂಡಿಸಲು ಬಿಜೆಪಿ ಶಾಸಕರು ವಿಧಾನಸಭೆಯಲ್ಲಿ ತೀವ್ರ ವಿರೋಧ ವ್ಯಕ್ತಪಡಿಸಿದರು. ವಿಧೇಯಕ ಮಂಡನೆ ಮಾಡಲು ಸಭಾಧ್ಯಕ್ಷ ರಮೇಶ್‍ಕುಮಾರ್ ಅವಕಾಶ [more]
ಬೆಂಗಳೂರು, ಜು.12-ಮೇಲಿನಿಂದ ಬಂದರೆ ಅದು ಗಂಗಾಜಲ ಗಂಧೋದಕವಾಗುತ್ತದೆ ಎಂದು ಸಭಾಧ್ಯಕ್ಷ ರಮೇಶ್‍ಕುಮಾರ್ ವಿಧಾನಸಭೆಯಲ್ಲಿ ತಿಳಿಸಿದರು. ಖಾಸಗಿ ವಿಧೇಯಕ ಮಂಡನೆ ಸಂದರ್ಭದಲ್ಲಿ ಬಿಜೆಪಿ ಶಾಸಕ ಸಿ.ಟಿ.ರವಿ ಮಾತನಾಡಿ, [more]
ಬೆಂಗಳೂರು, ಜು.12- ವಿಧಾನಸಭೆ ಅಧಿವೇಶನವನ್ನು ನಾಳೆವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಸಭಾಧ್ಯಕ್ಷ ರಮೇಶ್‍ಕುಮಾರ್ ಪ್ರಕಟಿಸಿದರು. ಸದನದ ಕಾರ್ಯಕಲಾಪಗಳ ಸಲಹಾ ಸಮಿತಿ ತೀರ್ಮಾನದಂತೆ ನಾಳೆಯೂ ಕೂಡ ಅಧಿವೇಶನ [more]
ಬೆಂಗಳೂರು, ಜು.12- ಬಜೆಟ್ ಮೇಲಿನ ಚರ್ಚೆ ಮುಂದುವರೆಸಲು ಅವಕಾಶನೀಡಬೇಕೆಂದು ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣಬೈರೇಗೌಡ ಅವರು ಬಳಸಿದ ಶಬ್ದವನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ [more]
ಬೆಂಗಳೂರು: ಸ್ಯಾಂಡಲ್ ವುಡ್ನ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರಿಗಿಂದು 56 ನೇ ಹುಟ್ಟು ಹಬ್ಬದ ಸಂಭ್ರಮ. ತಮ್ಮ ನಿವಾಸದಲ್ಲಿ ತಡರಾತ್ರಿ ಕುಟುಂಬಸ್ಥರು, ಸ್ನೇಹಿತರ ಹಾಗೂ ನೂರಾರು [more]
ಬೆಂಗಳೂರು, ಜು.11- ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಬೀಳುತ್ತಿರುವ ಧಾರಾಕಾರ ಮಳೆ ಮುಂದುವರೆಯಲಿದ್ದು, ಒಳನಾಡಿನಲ್ಲೂ ಇನ್ನೆರಡು ದಿನಗಳ ಕಾಲ ಒಳ್ಳೆಯ ಮಳೆಯಾಗುವ ಮುನ್ಸೂಚನೆಗಳಿವೆ ಎಂದು [more]
ಬೆಂಗಳೂರು, ಜು.11-ಕೃಷ್ಣಾ ಕೊಳ್ಳದಲ್ಲಿ 250 ಟಿಎಂಸಿ ಅಡಿ ನೀರು ಬಳಕೆ ಮಾಡಿಕೊಳ್ಳಲು ಸಾಧ್ಯವಾಗಿಲ್ಲ ಎಂದು ಬಿಜೆಪಿ ಹಿರಿಯ ಶಾಸಕ ಗೋವಿಂದ ಕಾರಜೋಳ ವಿಧಾನಸಭೆಯಲ್ಲಿಂದು ತಿಳಿಸಿದರು. ಪ್ರಸಕ್ತ [more]
ಬೆಂಗಳೂರು, ಜು.11-ವಿಧಾನಪರಿಷತ್‍ನ ಸಭಾಪತಿ ಸ್ಥಾನ ಕಾಂಗ್ರೆಸ್‍ಗೆ ಬಿಟ್ಟುಕೊಡಲೇಬೇಕು. ಇಲ್ಲವಾದರೆ ಸಮ್ಮಿಶ್ರ ಸರ್ಕಾರ ಮುಂದುವರೆಯುವ ಅಗತ್ಯವೇ ಇಲ್ಲ ಎಂದು ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಅಭಿಪ್ರಾಯಗಳು ಕೇಳಿ ಬಂದಿವೆ. [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ