ಅಸೆಂಬ್ಲಿಯಲ್ಲಿ ದುರ್ಯೋಧನನ ಚರ್ಚೆ
ಬೆಂಗಳೂರು, ಜು.9-ವಿಧಾನಸಭೆಯಲ್ಲಿ ಮಹಾಭಾರತದ ದುರ್ಯೋೀಧನ ಪಾತ್ರ ಕುರಿತು ಗಂಭೀರ ಚರ್ಚೆ ನಡೆಯಿತು. ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದ ವಂದನಾರ್ಪಣಾ ಪ್ರಸ್ತಾವದ ಮೇಲೆ ನಡೆದ ಚರ್ಚೆಗೆ ಮುಖ್ಯಮಂತ್ರಿಗಳು ಉತ್ತರ [more]
ಬೆಂಗಳೂರು, ಜು.9-ವಿಧಾನಸಭೆಯಲ್ಲಿ ಮಹಾಭಾರತದ ದುರ್ಯೋೀಧನ ಪಾತ್ರ ಕುರಿತು ಗಂಭೀರ ಚರ್ಚೆ ನಡೆಯಿತು. ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದ ವಂದನಾರ್ಪಣಾ ಪ್ರಸ್ತಾವದ ಮೇಲೆ ನಡೆದ ಚರ್ಚೆಗೆ ಮುಖ್ಯಮಂತ್ರಿಗಳು ಉತ್ತರ [more]
ಬೆಂಗಳೂರು, ಜು.9- ಖಾಸಗಿ ವಿಶ್ವವಿದ್ಯಾನಿಲಯಗಳಲ್ಲಿ ಕೃಷಿ ವಿಷಯಕ್ಕೆ ಸಂಬಂಧಿಸಿದ ಬೋಧನೆಗಳನ್ನು ಮಾಡದಂತೆ ನಿರ್ಬಂಧಿಸಲು ಹಾಲಿ ಇರುವ ಕಾಯ್ದೆಗೆ ತಿದ್ದುಪಡಿ ಮಾಡಲಾಗುವುದು ಎಂದು ಕೃಷಿ ಸಚಿವ ಎನ್.ಎಚ್.ಶಿವಶಂಕರರೆಡ್ಡಿ [more]
ಬೆಂಗಳೂರು: ಲೋಕಸಭಾ ಚುನಾವಣೆ ಸಂಬಂಧ ಸೋಮವಾರ ಶಾಸಕಭವನ-೨ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಪರಾಭವಗೊಂಡ ಕಾಂಗ್ರೆಸ್ ಶಾಸಕರೊಂದಿಗೆ ಸಭೆ ನಡೆಸಲಾಯಿತು. ಸಭೆಯಲ್ಲಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಅವರು ಪರಾಭವಗೊಂಡ ಶಾಸಕರಿಗೆ [more]
ಬೆಂಗಳೂರು: ರೈತರ ಪ್ರತಿಭಟನೆ ಬಿಸಿಯ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ, ಹಣ್ಣುಗಳ ರಾಜ ಮಾವಿಗೆ ಬೆಂಬಲ ಬೆಲೆ ನೀಡಲು ತೀರ್ಮಾನಿದೆ. ವಿಧಾನಸಭೆಯಲ್ಲಿ ಕೃಷಿ ಸಚಿವ ಶಿವಶಂಕರರೆಡ್ಡಿ ಪ್ರತಿ [more]
ಬೆಂಗಳೂರು: ಡೊಳ್ಳು ಹೊಟ್ಟೆ ಪೊಲೀಸರ ವಿರುದ್ಧ ಕ್ರಮಕ್ಕೆ ಮುಂದಾದ ಬೆನ್ನಲ್ಲೇ ಮಹಿಳಾ ಪೊಲೀಸರ ಯೂನಿಫಾರ್ಮ್ ನಲ್ಲಿ ಬದಲಾವಣೆ ತರಲು ಇಲಾಖೆ ನಿರ್ಧರಿಸಿದೆ. ಖಾಕಿ ಸೀರೆ, ಖಾಕಿ ಸಲ್ವಾರ್ [more]
ಬೆಂಗಳೂರು: ಸಿಲಿಕಾನ್ ಸಿಟಿ ಹಬ್ ವೈಟ್ ಫೀಲ್ಡ್ನಲ್ಲಿ 2017ರ ಡಿಸೆಂಬರ್ 18 ರಂದು ನಾಪತ್ತೆಯಾಗಿರುವ ಟೆಕ್ಕಿ ಕುಮಾರ್ ಅಜಿತಾಬ್ ಬಗ್ಗೆ ಈವರೆಗೂ ಸಣ್ಣ ಸುಳಿವೂ ಸಿಕ್ಕಿಲ್ಲ. 200 [more]
ಬೆಂಗಳೂರು, ಜು.8- ಕಳೆದ ಎರಡು ದಿನಗಳಿಂದ ಮಂಗಳೂರು, ಉಡುಪಿ, ಮೂಡಬಿದರೆ, ಕರಾವಳಿ ಭಾಗಗಳಲ್ಲಿ ಸುರಿಯುತ್ತಿರುವ ಮಳೆಯ ಆರ್ಭಟ ಇಂದೂ ಕೂಡ ಮುಂದುವರೆದಿದೆ. ಉತ್ತರ ಕರ್ನಾಟಕ ಭಾಗದಲ್ಲೂ [more]
ಬೆಂಗಳೂರು, ಜು.8- ಶಿಷ್ಟಾಚಾರವನ್ನು ಬದಿಗೊತ್ತಿ ಮೊದಲು ಆ್ಯಂಬುಲೆನ್ಸ್ ಗಳಿಗೆ ಅವಕಾಶ ಮಾಡಿಕೊಡಿ. ಗೃಹ ಸಚಿವರೂ ಆದ ಡಾ.ಜಿ.ಪರಮೇಶ್ವರ್ ಅವರು ಪೆÇಲೀಸ್ ಮಹಾ ನಿರ್ದೇಶಕರಿಗೆ ಸೂಚಿಸಿದ್ದಾರೆ. ಬೆಂಗಳೂರು [more]
ಬೆಂಗಳೂರು, ಜು.8- ಜೀವನದಲ್ಲಿ ಜಿಗುಪ್ಸೆಗೊಂಡು ಬಿಹಾರ ಮೂಲದ ಗಾರ್ಮೆಂಟ್ಸ್ ಉದ್ಯೋಗಿಯೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೊಮ್ಮನಹಳ್ಳಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಿಹಾರ ಮೂಲದ [more]
ಉ. ಕ ಜಿಲ್ಲೆಯ ಶಿರಸಿ ತಾಲೂಕ ಭೈರುಂಬೆಯ ಹುಳಗೋಳ ಸೇವಾ ಸಹಕಾರೀ ಸಂಘ ನಮ್ಮ ರಾಜ್ಯಕ್ಕಷ್ಟೇ ಅಲ್ಲ. ದೇಶಕ್ಕೇ ಮಾದರಿ ಆಗಿದೆ. ಮಲೆನಾಡಿನ ಬೆಟ್ಟ ಗುಡ್ಡಗಳ [more]
ಮಂಗಳೂರು: ಯಾವುದೇ ಕ್ಷಣದಲ್ಲಿ ಸಮ್ಮಿಶ್ರ ಸರಕಾರ ಪತನ ಆಗುವ ಸಾಧ್ಯತೆ ಇದೆ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಹೇಳಿದ್ದಾರೆ. ನಗರದಲ್ಲಿ ಭಾನುವಾರ ಸುದ್ದಿಗಾರರ ಜತೆ [more]
ಬೆಂಗಳೂರು, ಜು.7-ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಮಂಡಿಸಿರುವ ಬಜೆಟ್‍ನಲ್ಲಿ ರೈತರನ್ನು ತೃಪ್ತಿ ಪಡಿಸಿ ವಸ್ತ್ರದಾತ ನೇಕಾರರನ್ನು ಕಡೆಗಣಿಸಿದೆ ನೇಕಾರರ ಜಾಗೃತಿ ವೇದಿಕೆ ಆರೋಪಿಸಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಾವು [more]
ಬೆಂಗಳೂರು, ಜು.7-ನಗರದ ಕಸ ವಿಲೇವಾರಿ ಸಮಸ್ಯೆಗೆ ಮುಕ್ತಿ ಹಾಡುವ ಉದ್ದೇಶದಿಂದ ಇನ್ನು ಮುಂದೆ ಪ್ಲಾಸ್ಟಿಕ್ ಉತ್ಪನ್ನ ಮಾರಾಟ ಮಾಡುವ ಅಂಗಡಿಗಳ ಪರವಾನಗಿ ರದ್ದುಗೊಳಿಸಲಾಗುವುದು ಎಂದು ಮೇಯರ್ ಸಂಪತ್‍ರಾಜ್ [more]
ಬೆಂಗಳೂರು, ಜು.7-ಕಸದಿಂದ ರಸ ತೆಗೆಯಬೇಕೆಂಬ ಗಾದೆ ಇದೆ.ಆದರೆ ಬಿಬಿಎಂಪಿಯಲ್ಲಿ ಕಸದಿಂದಲೇ ಕೋಟ್ಯಂತರ ಲೂಟಿಯಾಗುತ್ತಿದೆ ಎಂದು ಪ್ರತಿಪಕ್ಷದ ನಾಯಕ ಪದ್ಮನಾಭರೆಡ್ಡಿ ಆರೋಪಿಸಿದರು. ಕಸದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಇಂದು [more]
ಬೆಂಗಳೂರು, ಜು.7- ಮೆಟ್ರೋ ರೈಲು ಯೋಜನೆಗೆ ಇನ್‍ಫೆÇೀಸಿಸ್ ಪ್ರತಿಷ್ಠಾನ ಆರ್ಥಿಕ ನೆರವು ನೀಡಲು ಮುಂದೆ ಬಂದಿದೆ.ಇದು ಇತರೆ ಕಾಪೆರ್Çರೇಟ್ ಸಂಸ್ಥೆಗಳಿಗೂ ಮಾದರಿಯಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ [more]
ಬೆಂಗಳೂರು,ಜು.7- ಪೆಟ್ರೋಲ್, ಡೀಸೆಲ್ ಹಾಗೂ ವಿದ್ಯುತ್ ಬೆಲೆ ಏರಿಕೆ ಮಾಡಿರುವ ರಾಜ್ಯ ಬಜೆಟ್ ಬಗ್ಗೆ ಜನಸಾಮಾನ್ಯರು ಮತ್ತು ಮಿತ್ರ ಪಕ್ಷಗಳು ವಿರೋಧ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ [more]
ಬೆಂಗಳೂರು,ಜು.7- ರಾಜ್ಯದಲ್ಲಿ ಐಎಎಸ್ ಅಧಿಕಾರಿಗಳ ಕೊರತೆಯುಂಟಾಗಿದ್ದು, ಪ್ರಸ್ತುತ ಇರುವ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಹೆಚ್ಚಿನ ಜವಾಬ್ದಾರಿಗಳನ್ನು ನೀಡಿರುವುದು ತಿಳಿದುಬಂದಿದೆ. ರಾಜ್ಯದಲ್ಲಿ ಐಎಎಸ್ ಶ್ರೇಣಿ ಅಧಿಕಾರಿಗಳ ಕೊರತೆ [more]
ಬೆಂಗಳೂರು,ಜು.7-ಕಾವೇರಿ ಪ್ರಾಧಿಕಾರದ ರಚನೆಯಿಂದ ಕರ್ನಾಟಕಕ್ಕೆ ತೀವ್ರ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ಒಕ್ಕೂಟದ ವತಿಯಿಂದ [more]
ಬೆಂಗಳೂರು, ಜು.7- ದೇಶಕ್ಕೆ ಮಾದರಿಯಾಗಿದ್ದ ಕರ್ನಾಟಕದ ಅನೇಕ ಪೆÇಲೀಸ್ ಠಾಣೆಗಳಲ್ಲಿ ಮದ್ದು ಗುಂಡುಗಳಿಲ್ಲ. ಅಗತ್ಯ ಶಸ್ತ್ರಾಸ್ತ್ರಗಳ ಕೊರತೆ, ಶಸ್ತ್ರಾಸ್ತ್ರ ದಾಸ್ತಾನುಗಳ ಕೊಠಡಿಗಳಿಗೂ ಬರ, ಪ್ರಸ್ತುತ ಇರುವ [more]
ಬೆಂಗಳೂರು, ಜು.7- ಪೆÇಲೀಸ್ ಅಧಿಕಾರಿ, ಸಿಬ್ಬಂದಿ ಹಾಗೂ ಅವರ ಅವಲಂಬಿತ ಸದಸ್ಯರ ವೈದ್ಯಕೀಯ ಚಿಕಿತ್ಸಾ ವೆಚ್ಚ ಮರುಪಾವತಿಗಾಗಿ 12.77 ಕೋಟಿ ರೂ.ಗಳನ್ನು ಆರೋಗ್ಯಭಾಗ್ಯ ಯೋಜನೆಯಡಿ ರಾಜ್ಯ [more]
ಬೆಂಗಳೂರು, ಜು.7-ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಮುಂದಿನ ಮೂರು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ [more]
ಬೆಂಗಳೂರು, ಜು.7- ಧರ್ಮ, ಜಾತಿ, ರಾಜಕಾರಣ ಮೂರೂ ಸೇರಿ ಗಾಂಧರ್ವ ವಿವಾಹವಾಗಿರುವುದರಿಂದ ಮಠಗಳು ವಿಧಾನಸೌಧಕ್ಕೆ ಬರುತ್ತಿವೆ. ವಿಧಾನಸೌಧ ಮಠಕ್ಕೆ ಹೋಗುವಂತಹ ವೈಪರೀತ್ಯಗಳು ಉಂಟಾಗುತ್ತಿವೆ ಎಂದು ಸಾಹಿತಿ [more]
ಬೆಂಗಳೂರು, ಜು.7- ಬೆಂಗಳೂರು ನೂತನ ಜಿಲ್ಲಾಧಿಕಾರಿ ವಿಜಯಶಂಕರ್ ಅವರು ಒತ್ತುವರಿ ತೆರವು ಆಪರೇಷನ್ ಪ್ರಾರಂಭಿಸಿದ್ದಾರೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಿಂಭಾಗದಲ್ಲಿ ಒತ್ತುವರಿಯಾಗಿದ್ದ ರಾಜಕಾಲುವೆಯನ್ನು ಇಂದು ಕಾರ್ಯಾಚರಣೆ [more]
ಬೆಂಗಳೂರು, ಜು.7- ಭೇಟಿಗೆ ಅವಕಾಶ ನೀಡುವಂತೆ ಡಿವೈಎಸ್‍ಪಿಯೊಬ್ಬರು ರಾಜ್ಯ ಪೆÇಲೀಸ್ ಮಹಾನಿರ್ದೇಶಕರಿಗೆ ಪತ್ರವೊಂದನ್ನು ಬರೆದಿದ್ದಾರೆ. ಅರಣ್ಯಘಟಕದಲ್ಲಿ ಸೇವೆ ಸಲ್ಲಿಸುತ್ತಿರುವ ಡಿವೈಎಸ್‍ಪಿಯೊಬ್ಬರು ತಮ್ಮ ನೋವುಗಳನ್ನು ಹೇಳಿಕೊಳ್ಳಲು ಅವಕಾಶ [more]
ಬೆಂಗಳೂರು, ಜು.7- ಬಜೆಟ್‍ನಲ್ಲಿ ತಿಳಿಸಿದಂತೆ ರಾಜ್ಯದಲ್ಲಿ ಒಂದು ಸಾವಿರ ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನು ತೆರೆಯಬಾರದು ಹಾಗೂ 28,847 ಶಾಲೆಗಳನ್ನು ವಿಲೀನಗೊಳಿಸುವುದನ್ನು ಕೈ ಬಿಡುವಂತೆ ಒತ್ತಾಯಿಸಿ ಮುಖ್ಯಮಂತ್ರಿ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ