ಅಭಯ ಹಸ್ತ ಸಿನಿಮಾದ ವಿಶೇಷ ಅಂಚೆ ಚೀಟಿ ಬಿಡುಗಡೆ
ಬೆಂಗಳೂರು:ಜೂ-30: ಪ್ರೆಸ್ ಕ್ಲಬ್ ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ‘ಅಭಯ ಹಸ್ತ’ ಸಿನಿಮಾದ ವಿಶೇಷ ಅಂಚೆ ಚೀಟಿ ಬಿಡುಗಡೆಗೊಳಿಸಲಾಯಿತು. ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ರವರು [more]
ಬೆಂಗಳೂರು:ಜೂ-30: ಪ್ರೆಸ್ ಕ್ಲಬ್ ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ‘ಅಭಯ ಹಸ್ತ’ ಸಿನಿಮಾದ ವಿಶೇಷ ಅಂಚೆ ಚೀಟಿ ಬಿಡುಗಡೆಗೊಳಿಸಲಾಯಿತು. ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ರವರು [more]
ಕಾರವಾರ: ಭಾರತ ದೇಶದ ಅತ್ಯಂತ ನೀಚ ಮಂತ್ರಿ ಅಂದ್ರೆ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಎಂದು ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಯಾರೋ ಹಾರಿಸಿರುವ ಧ್ವಜವನ್ನು [more]
ಮಂಡ್ಯ:ಜೂ-30: ನಾಟಿ ಕೋಳಿ ಸಾಂಬಾರ್ ಜತೆ ಬಿಸಿ ಬಿಸಿ ಮುದ್ದೆ ಸವಿದರೆ ಅದರ ಮಜನೇ ಬೇರೆ. ಇದನ್ನು ಒಂದು ಸ್ಪರ್ಧೆಯನ್ನೇ ಮಾಡಿ ನೋಡಿದ್ರೆ ಹೇಗೆ. ಅದು ಗ್ರಾಮೀಣ [more]
ಬೆಂಗಳೂರು: ರೈತರ ಸಾಲ ಮನ್ನಾ ಪ್ರಸ್ತಾಪದ ಜತೆಗೆ ಕಾಂಗ್ರೆಸ್ ಅವಧಿಯ ಯೋಜನೆಗಳ ಮುಂದುವರಿಕೆಗೆ ಸಮ್ಮತಿಸಿ, ಸಮ್ಮಿಶ್ರ ಸರಕಾರದ ಸಾಮಾನ್ಯ ಕನಿಷ್ಠ ಕಾರ್ಯಕ್ರಮಕ್ಕೆ (ಸಿಎಂಪಿ) ಅಂತಿಮ ಸ್ವರೂಪ ನೀಡಲಾಗಿದೆ. ಈ [more]
ತುಮಕೂರು: ಜಿಲ್ಲೆಯ ಪಾವಗಡದಲ್ಲಿ ಮಿತಿಮೀರಿದ ನಡೆಯುತ್ತಿರುವ ಮಟ್ಕಾ ದಂಧೆಯನ್ನು ತಡೆಗಟ್ಟಲು ಯುವಕರು ‘ಮಟ್ಕಾ ನಿಲ್ಲಿಸಿ, ಪಾವಗಡ ಉಳಿಸಿ’ ಎಂಬ ಅಭಿಯಾನವನ್ನು ಹಮ್ಮಿಕೊಂಡಿದ್ದಾರೆ. ಜಿಲ್ಲೆಯ ಪಾವಗಡ ತಾಲೂಕು ಪ್ರೇಕ್ಷಣಿಯ ಸ್ಥಳವಾಗಿದ್ದು, [more]
ಕೊಪ್ಪಳ:ಜೂ-30:ಕೊಪ್ಪಳ ನಗರದ ಕೃಷಿ ಇಲಾಖೆ ಹಾಗೂ ರೈತ ಸಂಪರ್ಕ ಕೇಂದ್ರಕ್ಕೆ ವಿದ್ಯುತ್ ಸರಬರಾಜ ಇಲ್ಲದ ಕಾರಣದಿಂದ ಯಾವ ಕೆಲಸ ಕೈಗೊಳ್ಳದೆ, ಇಲ್ಲಿನ ಸಿಬ್ಬಂದಿ ಕತ್ತಲಲ್ಲಿ ಕಂಪ್ಯೂಟರ್ ಮುಂದೆ [more]
ಬೆಂಗಳೂರು:ಜೂ-30: ಶಿಕ್ಷಣ ಪಡೆದವರಿಗೆ ಉದ್ಯೋಗ ಸಿಗುತ್ತಿಲ್ಲವಾದ್ದರಿಂದ ಉನ್ನತ ಶಿಕ್ಷಣ ಪಡೆಯುವವರ ಸಂಖ್ಯೆ ಕ್ಷೀಣಿಸುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ಬೇಸರ ವ್ಯಕ್ತಪಡಿಸಿದರು. ವಿಶ್ವೇಶ್ವರಯ್ಯ ತಾಂತ್ರಿಕ [more]
ಬೆಂಗಳೂರು: ರಾಜ್ಯದಲ್ಲಿ ಜೆಡಿಎಸ್ –ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದಲ್ಲಿಂದ ಇಲ್ಲಿವರೆಗೆ ಸಾಲಮನ್ನಾ ವಿಚಾರವಾಗಿಯೇ ದಿನನಿತ್ಯವೂ ಸುದ್ದಿಯಾಗುತ್ತಿರುವುದು ತಿಳಿದ ವಿಷಯುವೇ, ಆದರೆ ಇಷ್ಟು ದಿನ ಸಾಲಮನ್ನಾ ಮಾಡೋದು ಹೇಗೆ [more]
ಬೆಂಗಳೂರು, ಜೂ.29- ಮೈತ್ರಿ ಸರ್ಕಾರದ ಸಾಮಾನ್ಯ ಕನಿಷ್ಠ ಕಾರ್ಯಕ್ರಮಕ್ಕೆ ಅಂತಿಮ ಸ್ವರೂಪ ನೀಡಲು ಇಂದು ಕೆಪಿಸಿಸಿ ಕಚೇರಿಯಲ್ಲಿ ಪ್ರಮುಖ ನಾಯಕರ ಮಹತ್ವದ ಸಭೆ ನಡೆಯಿತು. ಹಲವಾರು [more]
ಬೆಂಗಳೂರು, ಜೂ.29- ಶಾಸಕರು ಹಾಗೂ ಅವರ ಕುಟುಂಬದ ಸದಸ್ಯರ ಆಸ್ತಿ ಮತ್ತು ದಾಯಿತ್ವಗಳ ಪಟ್ಟಿಯನ್ನು ಲೋಕಾಯುಕ್ತಕ್ಕೆ ಸಲ್ಲಿಸಲು ನಾಳೆ ಕಡೆ ದಿನ. ಹದಿನೈದನೇ ವಿಧಾನಸಭೆಗೆ ಆಯ್ಕೆಯಾಗಿರುವ [more]
ಬೆಂಗಳೂರು, ಜೂ.29-ಕುರುಬ ಸಮುದಾಯದ ಶ್ರೀಗಳ ಆರೋಪಕ್ಕೆ ತಿರುಗೇಟು ನೀಡಿರುವ ಸಚಿವ ಡಿ.ಕೆ.ಶಿವಕುಮಾರ್ ವರ್ಗಾವಣೆ ವಿಚಾರದಲ್ಲಿ ಯಾವುದೇ ತಾರತಮ್ಯ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]
ಬೆಂಗಳೂರು, ಜೂ.29-ಭಾರತವು ಉಕ್ಕು ಉತ್ಪಾದನೆಯಲ್ಲಿ ಜಾಗತಿಕ ಮಾನ್ಯತೆ ಗಳಿಸುತ್ತಿದ್ದು, 2030-31ರ ವೇಳೆಗೆ ಉಕ್ಕು ಉತ್ಪಾದನೆ ಸಾಮಥ್ರ್ಯವನ್ನು 300 ಮೆಟ್ರಿಕ್ ಟನ್‍ಗಳಿಗೆ ಹೆಚ್ಚಿಸುವ ಗುರಿ ಹೊಂದಿದೆ ಎಂದು [more]
ಬೆಂಗಳೂರು, ಜೂ.29- ಸದ್ಯದ ರಾಜಕೀಯ ಚರ್ಚಾ ಕೇಂದ್ರಬಿಂದುವಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೌನದ ಹಿಂದಿನ ಮರ್ಮವೇನು..? ಅವರ ಮೌನ ಆಭರಣವೆ..? ಅಡಚಣೆಯೆ..? ಅಥವಾ ಮತ್ತೊಂದು ಯಾವುದಾದರೂ ರಾಜಕೀಯ [more]
ಬೆಂಗಳೂರು, ಜೂ.29- ಬಜೆಟ್‍ನಲ್ಲಿ ನಮ್ಮ ಪಕ್ಷದ ಪ್ರಮುಖ ಯೋಜನೆಗಳು ಜಾರಿಯಾಗಲೇಬೇಕು. ಇಲ್ಲವಾದರೆ ಲೋಕಸಭೆ ಚುನಾವಣೆ ವೇಳೆ ಕಷ್ಟವಾಗುತ್ತದೆ. ನಮ್ಮ ಜನಪ್ರಿಯ ಯೋಜನೆಗಳನ್ನು ನಿರಾಕರಿಸದಂತೆ ನೋಡಿಕೊಳ್ಳಬೇಕೆಂದು ಸಾಮಾನ್ಯ [more]
ಬೆಂಗಳೂರು,ಜೂ.29- ಅಧಿವೇಶನದಲ್ಲಿ ಕೈಗೊಳ್ಳಬೇಕಾದ ಕಾರ್ಯತಂತ್ರಗಳು, ವಿಧಾನಪರಿಷತ್‍ನ ಪ್ರತಿ ಪಕ್ಷದ ನಾಯಕ ಸ್ಥಾನಕ್ಕೆ ಆಯ್ಕೆ ಹಾಗೂ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಸೇರಿದಂತೆ ಕೆಲವು ಮಹತ್ವ ವಿಷಯಗಳ [more]
ಬೆಂಗಳೂರು, ಜೂ.29- ವಿಧಾನಪರಿಷತ್‍ನ ಪ್ರತಿಪಕ್ಷದ ನಾಯಕನಾಗಿ ಮಾಜಿ ಸಚಿವ ಹಾಗೂ ಹಾಲಿ ಸದಸ್ಯ ಕೋಟಾ ಶ್ರೀನಿವಾಸ್ ಪೂಜಾರಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಪಕ್ಷದ ಕಚೇರಿಯಲ್ಲಿಂದು ನಡೆದ [more]
ಬೆಂಗಳೂರು,ಜೂ.29-ಕಾಂಗ್ರೆಸ್ ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಯಾಗಿ ತಿಂಗಳು ಕಳೆದರೂ ಉಭಯ ಪಕ್ಷಗಳ ನಡುವಿನ ಮುಸುಕಿನ ಗುದ್ದಾಟಕ್ಕೆ ತೆರೆ ಬಿದ್ದಿಲ್ಲ. ಸರ್ಕಾರದ ಅಂಗಪಕ್ಷವಾದ ಕಾಂಗ್ರೆಸ್‍ನಲ್ಲಿನ ಅತೃಪ್ತಿ ಅಸಮಾಧಾನ [more]
ಬೆಂಗಳೂರು,ಜೂ.29-ಪರಿಶಿಷ್ಟ ಜಾತಿ/ಪಂಗಡದವರು ವಿವಿಧ ಬ್ಯಾಂಕ್‍ಗಳಲ್ಲಿ ಪಡೆದಿರುವ ಸಾಲವನ್ನು ಸಂಪೂರ್ಣ ಮನ್ನಾ ಮಾಡುವುದು ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಬಜೆಟ್‍ನಲ್ಲಿ ಪರಿಗಣಿಸಬೇಕೆಂದು ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾದ ರಾಜ್ಯಾಧ್ಯಕ್ಷ [more]
ಬೆಂಗಳೂರು, ಜೂ.29- ಪ್ರಕೃತಿ ಚಿಕಿತ್ಸೆಯಿಂದ ಹಿಂದುರುಗಿ ಬಂದಿರುವ ಸಿದ್ದರಾಮಯ್ಯ ಅವರನ್ನು ಹಲವಾರು ನಾಯಕರು ನಿರಂತರವಾಗಿ ಭೇಟಿ ಮಾಡುತ್ತಿರುವುದು ಕುತೂಹಲ ಕೆರಳಿಸಿದೆ. ಇಂದು ಬೆಳಗ್ಗೆಯಿಂದಲೇ ಸಚಿವ ಕೆ.ಜೆ.ಜಾರ್ಜ್, [more]
ಬೆಂಗಳೂರು, ಜೂ.29-ಮೈತ್ರಿ ಸರ್ಕಾರದಲ್ಲಿರುವ ಗೊಂದಲಗಳ ನಿವಾರಣೆಗೆ ಭಾನುವಾರ (ಜು.1)ಮಹತ್ವದ ಸಮನ್ವಯ ಸಮಿತಿ ಸಭೆ ನಡೆಯಲಿದ್ದು, ಕುಮಾರಸ್ವಾಮಿ ಸರ್ಕಾರ ಮಂಡಿಸಲಿರುವ ಬಜೆಟ್, ಸಾಲಮನ್ನಾ, ನಿಗಮ ಮಂಡಳಿಗಳ ನೇಮಕಾತಿ, [more]
ಬೆಂಗಳೂರು, ಜೂ.29- ಇತ್ತೀಚೆಗೆ ಬಿಡುಗಡೆಯಾಗಿರುವ ವಿಡಿಯೋಗೂ ನನಗೂ ಸಂಬಂಧವಿಲ್ಲ. ಮೈತ್ರಿ ಸರ್ಕಾರ ಸುಭದ್ರವಾಗಿರಲಿದೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ [more]
ಬೆಂಗಳೂರು, ಜೂ.29- ರೈತರ ಕೃಷಿ ಸಾಲಗಳು ಯಾವ Á್ಯಂಕಿನಲ್ಲಿ ಯಾವ ಪ್ರಮಾಣದಲ್ಲಿ ಇದೆ ಎಂಬುದು ಅಧಿಕೃತ ಅಂಕಿ-ಅಂಶಗಳು ಸಿಕ್ಕಿಲ್ಲ. ಅದು ಸಿಕ್ಕ ನಂತರ ಚರ್ಚೆ ಮಾಡಿ [more]
ಬೆಂಗಳೂರು: ಜೂ-29: ಬೆಂಗಳೂರಿಗೆ ಮಾತ್ರ ಮೀಸಲಾಗಿರುವ ಚಲನಚಿತ್ರೋತ್ಸವಗಳು ಹಾಗೂ ಸಿನಿಮಾಸಕ್ತರ ಕ್ಲಬ್‍ಗಳನ್ನು ಗ್ರಾಮೀಣ ಪ್ರದೇಶಗಳಿಗೆ ವಿಸ್ತರಿಸುವುದು ಮತ್ತು ಸಿನಿಮಾಗಳಿಗೆ ಸಂಬಂಧಿಸಿದ ಪುಸ್ತಕಗಳನ್ನು ಹೊರತರುವುದು ತಮ್ಮ ಗುರಿಯಾಗಿದೆ ಎಂದು [more]
ಬೆಂಗಳೂರು, ಜೂ.29- ಇದೇ ಜೂನ್ 30 ರಂದು ತೆರವಾಗುವ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಅರ್ಹರನ್ನು ನೇಮಕ ಮಾಡುವ ಪರಮಾಧಿಕಾರವನ್ನು ರಾಜ್ಯ ಸಚಿವ ಸಂಪುಟ ಮುಖ್ಯಮಂತ್ರಿಯವರಿಗೆ [more]
ಧಾರವಾಡ:ಜೂ-29: ರಾಜ್ಯದಲ್ಲಿ ಸಧ್ಯ ೩೮೨ ಅರಣ್ಯ ರಕ್ಷರನ್ನ ತರಬೇತುಗೊಳಿಸಿ ನೇಮಿಸಲಾಗಿದ್ದು, ಅರಣ್ಯದಲ್ಲಿರುವ ಸಾಕಷ್ಟು ಸಮಸ್ಯೆಯನ್ನ ಹಂತ ಹಂತವಾಗಿ ಸಿಬ್ಬಂದಿಗಳನ್ನ ನೇಮಕ ಮಾಡಿ ಅಲ್ಲಿರುವ ಸಮಸ್ಯೆಯನ್ನು ನಿವಾರಿಸಲು ಕ್ರಮ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ