ಬೆಂಗಳೂರು

ಟೊಮೆಟೊ, ಕ್ಯಾರೆಟ್ ದರ ಏಕಾಏಕಿ ದುಪ್ಪಟ್ಟು; ಗ್ರಾಹಕರು ಕಂಗಾಲು!

ಬೆಂಗಳೂರು: ಮಾರುಕಟ್ಟೆಯಲ್ಲಿ ತರಕಾರಿ ದರ ಗಗನಕ್ಕೇರುತ್ತಿದ್ದು, ಗ್ರಾಹಕರು ಗೊಣಗುತ್ತಲೇ ಖರೀದಿಸುತ್ತಿದ್ದಾರೆ. ಟೊಮೆಟೋ ಮತ್ತು ಕ್ಯಾರೆಟ್ ದರವಂತೂ ಏಕಾಏಕಿ ದುಪ್ಪಟ್ಟಾಗಿದೆ. ಅತಿಯಾದ ಮಳೆಯಿಂದ ತರಕಾರಿ ಕೊಳೆತು ಹೋಗುತ್ತಿರುವುದು ಹಾಗೂ [more]

ರಾಜ್ಯ

ಜು.5ಕ್ಕೆರಾಜ್ಯ ಬಜೆಟ್ ಮಂಡನೆ: ಸಿಎಂ ಕುಮಾರಸ್ವಾಮಿ

ಬೆಂಗಳೂರು: ಜುಲೈ 5ರಂದು 2018-19ನೇ ಸಾಲಿನ ರಾಜ್ಯ ಸರ್ಕಾರದ ನೂತನ ಮುಂಗಡಪತ್ರ ಮಂಡಿಸುವುದಾಗಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಗುರುವಾರ ಹೇಳಿದ್ದಾರೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ಹಮ್ಮಿಕೊಂಡಿದ್ದ ಕಲಾಕುಲದ ಅಭಿನಂದನೆ [more]

ರಾಜ್ಯ

ಬದಲಾಗದ ಖಾತೆ: ಷರತ್ತಿನೊಂದಿಗೆ ಉನ್ನತ ಶಿಕ್ಷಣ ಒಪ್ಪಿದ ಜಿ.ಟಿ ದೇವೇಗೌಡ

ಬೆಂಗಳೂರು: ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡ ಅಂತಿಮವಾಗಿ ಉನ್ನತ ಶಿಕ್ಷಣ ಖಾತೆಯನ್ನು ವಹಿಸಿಕೊಳ್ಳಲು ಒಪ್ಪಿದ್ದಾರೆ. ಈ ಮೊದಲು ಉನ್ನತ ಶಿಕ್ಷಣ ತಮಗೆ ಬೇಡ, ಬೇರೆ ಖಾತೆ [more]

ರಾಜ್ಯ

ಸಚಿವ ಡಿಕೆಶಿಗೆ ಸಂಕಷ್ಟ; ಕೋರ್ಟ್ ಗೆ ದೂರು ನೀಡಿದ ಐಟಿ !

ಬೆಂಗಳೂರು: ಐಟಿ ದಾಳಿಗೆ ಒಳಗಾಗಿರೋ ಸಚಿವ ಡಿಕೆ ಶಿವಕುಮಾರ್ ಅವರು ಸಂಕಷ್ಟಗಳ ಮೇಲೆ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಸಚಿವ ಡಿಕೆ ಶಿವಕುಮಾರ್ ವಿರುದ್ಧ ಐಟಿ ಅಧಿಕಾರಿಗಳು ಕೋರ್ಟ್ ಗೆ ಗುಪ್ತವಾಗಿ [more]

ಬೆಂಗಳೂರು

ರಸ್ತೆ ಗುಂಡಿಗಳನ್ನು ಮುಚ್ಚಲು ಪ್ರತಿ ಕಿ.ಮೀ.ಗೆ 25 ಸಾವಿರ ರೂ.ಗಳಂತೆ ಅನುದಾನ ಬಿಡುಗಡೆ: ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ

  ಬೆಂಗಳೂರು, ಜೂ.21-ಮಳೆಯಿಂದ ಉಂಟಾಗಿರುವ ರಸ್ತೆ ಗುಂಡಿಗಳನ್ನು ಮುಚ್ಚಲು ಪ್ರತಿ ಕಿ.ಮೀ.ಗೆ 25 ಸಾವಿರ ರೂ.ಗಳಂತೆ ಅನುದಾನ ಬಿಡುಗಡೆ ಮಾಡಲಾಗುತ್ತಿದೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ತಿಳಿಸಿದರು. [more]

ಬೆಂಗಳೂರು

2019ರ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್

  ಬೆಂಗಳೂರು,ಜೂ.21- 2019ರ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದ್ದು, ಎಐಸಿಸಿ ಅಧ್ಯಕ್ಷರಾದ ರಾಹುಲ್ ಗಾಂಧಿ ಅವರು ಪ್ರಧಾನಿಯಾಗಬೇಕೆಂಬ ಆಶಯ ಈಡೇರಿಲಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಇಂದಿಲ್ಲಿ ತಿಳಿಸಿದರು. [more]

ಬೆಂಗಳೂರು

ಸಚಿವ ಡಿ.ಕೆ.ಶಿವಕುಮಾರ್ ಮತ್ತು ನನ್ನ ನಡುವೆ ಯಾವುದೇ ಶೀತಲ ಸಮರ ಇಲ್ಲ: ಸಚಿವ ಎಚ್.ಡಿ.ರೇವಣ್ಣ

  ಬೆಂಗಳೂರು, ಜೂ.21-ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಮತ್ತು ನನ್ನ ನಡುವೆ ಯಾವುದೇ ಶೀತಲ ಸಮರ ಇಲ್ಲ, ಮಾಧ್ಯಮಗಳು ಕಪೆÇೀಲಕಲ್ಪಿತವಾಗಿ ವರದಿ ಮಾಡುತ್ತಿವೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ [more]

ಬೆಂಗಳೂರು

ಅನಗತ್ಯ ದುಂದುವೆಚ್ಚಗಳಿಗೆ ಸಿಎಂ ಕಡಿವಾಣ

  ಬೆಂಗಳೂರು ,ಜೂ.21- ಅನಗತ್ಯ ದುಂದುವೆಚ್ಚಗಳಿಗೆ ಕಡಿವಾಣ ಹಾಕುವ ಆರ್ಥಿಕ ಶಿಸ್ತಿಗೆ ಒತ್ತು ನೀಡಲು ಮುಂದಾಗಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ಯಾವುದೇ ಸಚಿವರು ಹೊಸ ಕಾರು ಹಾಗೂ [more]

ಬೆಂಗಳೂರು

ಕಸವಿಲೇವಾರಿ ವಿಷಯದಲ್ಲಿ ಮಾಫಿಯಾ ಕೆಲಸ ಮಾಡುತ್ತಿದ್ದರೆ ಮಟ್ಟ ಹಾಕಲಾಗುವುದು: ಡಾ.ಜಿ.ಪರಮೇಶ್ವರ್ ಎಚ್ಚರಿಕೆ

  ಬೆಂಗಳೂರು,ಜೂ.21- ಬಿಬಿಎಂಪಿಯಲ್ಲಿ ಪೌರ-ಗುತ್ತಿಗೆ ಕಾರ್ಮಿಕರು ಅಥವಾ ಕಸವಿಲೇವಾರಿ ವಿಷಯದಲ್ಲಿ ಮಾಫಿಯಾಗಳು ಕೆಲಸ ಮಾಡುತ್ತಿದ್ದರೆ ಅದನ್ನು ಮುಲಾಜಿಲ್ಲದೆ ಮಟ್ಟ ಹಾಕಲಾಗುವುದು ಎಂದು ನಗರಾಭಿವೃದ್ದಿ ಸಚಿವರೂ ಆದ ಉಪಮುಖ್ಯಮಂತ್ರಿ [more]

ಬೆಂಗಳೂರು

ಭಕ್ತರು ಯಾವುದೇ ರೀತಿಯಲ್ಲೂ ಗಾಬರಿ ಬೀಳುವ ಅವಶ್ಯಕತೆ ಇಲ್ಲ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

  ಬೆಂಗಳೂರು, ಜೂ.21- ಆರೋಗ್ಯ ತಪಾಸಣೆಗಾಗಿ ಸಿದ್ದಗಂಗಾ ಶ್ರೀಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ಭಕ್ತರು ಯಾವುದೇ ರೀತಿಯಲ್ಲೂ ಗಾಬರಿ ಬೀಳುವ ಅವಶ್ಯಕತೆ ಇಲ್ಲ. ವೈದ್ಯರು ಅವರ ವಯಸ್ಸು ,ಎಲ್ಲವನ್ನು [more]

ರಾಜ್ಯ

ಸಿದ್ಧಗಂಗಾ ಮಠಾಧೀಶ ಡಾ. ಶಿವಕುಮಾರಸ್ವಾಮೀಜಿ ಬಿಜಿಎಸ್ ಆಸ್ಪತ್ರೆಗೆ ದಾಖಲು

  ಬೆಂಗಳೂರು, ಜೂ.21- ನಡೆದಾಡುವ ದೇವರು, ತ್ರಿವಿಧ ದಾಸೋಹಿ ತುಮಕೂರಿನ ಸಿದ್ಧಗಂಗಾ ಮಠಾಧೀಶರಾದ ಡಾ.ಶ್ರೀ ಶಿವಕುಮಾರಸ್ವಾಮೀಜಿಯವರನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಶತಾಯುಷಿಗಳಾದ ಸಿದ್ದಗಂಗಾ [more]

ಬೆಂಗಳೂರು

ರಾಜ್ಯ ಕಾಂಗ್ರೆಸ್ ಸಂಸದರ ಮಹತ್ವದ ಸಭೆ

  ಬೆಂಗಳೂರು, ಜೂ.21-ಲೋಕಸಭೆ ಚುನಾವಣೆಗೆ ಸ್ಥಾನ ಹಂಚಿಕೆ, ಕೆಪಿಸಿಸಿ ಅಧ್ಯಕ್ಷಗಾದಿ ಪಡೆಯುವ ಸಂಬಂಧ ರಾಜ್ಯ ಕಾಂಗ್ರೆಸ್ ಸಂಸದರು ಮಹತ್ವದ ಸಭೆ ನಡೆಸಿದ್ದಾರೆ. ರಾಜ್ಯದಲ್ಲಿ ಮೈತ್ರಿ ಸರ್ಕಾರವಿರುವ ಹಿನ್ನೆಲೆಯಲ್ಲಿ [more]

ಬೆಂಗಳೂರು

ಯೋಗಭ್ಯಾಸ ಎಲ್ಲಾ ಶಾಲೆಗಳಲ್ಲಿ ಅನುಷ್ಠಾನಕ್ಕೆ ತರಲು ಸರ್ಕಾರ ಮುಂದಾಗಬೇಕು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

  ಬೆಂಗಳೂರು, ಜೂ.21-ವಿದ್ಯಾರ್ಥಿಗಳ ವಿಕಾಸಕ್ಕೆ ಯೋಗಭ್ಯಾಸ ವ್ಯಾಯಾಮ ಅಗತ್ಯವಾಗಿದ್ದು, ಎಲ್ಲಾ ಶಾಲೆಗಳಲ್ಲಿ ಅನುಷ್ಠಾನಕ್ಕೆ ತರಲು ಸರ್ಕಾರ ಮುಂದಾಗಬೇಕು ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ [more]

ಬೆಂಗಳೂರು

ರೈತರ ಆದಾಯ ಹೆಚ್ಚಳಕ್ಕೆ ರಾಜ್ಯದಲ್ಲಿ ಇಸ್ರೇಲ್ ತಂತ್ರಜ್ಞಾನ ಬಳಕೆ

  ಬೆಂಗಳೂರು, ಜೂ.21- ರೈತರ ಆದಾಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಪ್ರಾಯೋಗಿಕವಾಗಿ ಇಸ್ರೇಲ್ ತಂತ್ರಜ್ಞಾನವನ್ನು ರಾಜ್ಯದಲ್ಲಿ ಬಳಕೆ ಮಾಡಲು ರಾಜ್ಯ ಸರ್ಕಾರ ಉದ್ದೇಶಿಸಿದೆ. ಮಲ್ಯ ವಿಸಿ ಫಾರಂನ 900 [more]

ಬೆಂಗಳೂರು

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಬೆಂಗಳೂರಿನಲ್ಲಿ ಚಿಕಿತ್ಸೆ

  ಬೆಂಗಳೂರು, ಜೂ.21- ತೀವ್ರ ರಕ್ತದೊತ್ತಡಕ್ಕೆ ಸಿಲುಕಿ ಆರೋಗ್ಯದಲ್ಲಿ ಏರುಪೇರು ಉಂಟಾಗಿರುವ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದಿನಿಂದ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯಲಿದ್ದಾರೆ. ತುಮಕೂರು ರಸ್ತೆಯ [more]

ರಾಜ್ಯ

ಯೋಗ ಮನಸ್ಸನ್ನು ಶಕ್ತಿಯುತ ಮತ್ತು ಶಿಸ್ತುಬದ್ಧಗೊಳಿಸುತ್ತದೆ: ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ

  ಬೆಂಗಳೂರು, ಜೂ.21- ಯೋಗ ಮನಸ್ಸನ್ನು ಶಕ್ತಿಯುತ ಮತ್ತು ಶಿಸ್ತುಬದ್ಧಗೊಳಿಸುತ್ತದೆ. ಪುರಾತನ ಯೋಗ ಪದ್ದತಿ ನಮ್ಮ ದೇಶದ ಹೆಮ್ಮೆಯಾಗಿದೆ. ದೇಹ ದೇವಾಲಯವಿದ್ದಂತೆ ಅದನ್ನು ಶುದ್ಧಿಯಾಗಿಟ್ಟುಕೊಳ್ಳುವುದೇ ಯೋಗ ಎಂದು [more]

ಬೆಂಗಳೂರು

ಬಿಬಿಎಂಪಿ ಉಪ ವಿಭಾಗ ವ್ಯಾಪ್ತಿಯಲ್ಲಿ ಕಂಟ್ರೋಲ್‍ರೂಂ ಸ್ಥಾಪಿಸಿ; ರಸ್ತೆ ಗುಂಡಿ ಮುಚ್ಚಲು ಅಗತ್ಯ ಕ್ರಮಕ್ಕೆ ಸೂಚನೆ

  ಬೆಂಗಳೂರು, ಜೂ.21- ಮಳೆಗಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಉಪ ವಿಭಾಗ ವ್ಯಾಪ್ತಿಯಲ್ಲಿ ಕಂಟ್ರೋಲ್‍ರೂಂ ಸ್ಥಾಪಿಸಿ ಅಗತ್ಯ ಸಿಬ್ಬಂದಿ ಮತ್ತು ಸಲಕರಣೆಗಳನ್ನು ಸಿದ್ದವಾಗಿಟ್ಟುಕೊಳ್ಳುವುದರ ಜತೆಗೆ ವಾರ್ಡ್ ವ್ಯಾಪ್ತಿಯಲ್ಲಿ [more]

ಬೆಂಗಳೂರು

ಯುವ ಕಾಂಗ್ರೆಸ್ ಮುಖಂಡರ ಪ್ರತಿಭಟನೆ

  ಬೆಂಗಳೂರು, ಜೂ.21- ಐಟಿ, ಇಡಿ ಸಂಸ್ಥೆಗಳ ಮೂಲಕ ಕಾಂಗ್ರೆಸ್ ಪಕ್ಷದ ನಾಯಕರನ್ನು ಟಾರ್ಗೆಟ್ ಮಾಡಿ ಕೇಂದ್ರ ಸರ್ಕಾರ ಬೆದರಿಸುವ ತಂತ್ರ ಮಾಡುತ್ತಿದೆ ಎಂದು ಆರೋಪಿಸಿ ಯುವ [more]

ಬೆಂಗಳೂರು

ಸಚಿವ ಡಿ.ಕೆ.ಶಿವಕುಮಾರ್ ಮಾನಸಿಕ ಒತ್ತಡಕ್ಕೆ ಒಳಗಾಗಿರಬಹುದು; ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ

  ಬೆಂಗಳೂರು, ಜೂ.21-ಬಿಜೆಪಿ ನಾಯಕರು ನಡೆಸಿರುವ ಅಕ್ರಮಗಳ ಬಗ್ಗೆ ನನ್ನ ಬಳಿಯೂ ಡೈರಿ ಇದೆ ಎಂಬ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿರುವ ಕೇಂದ್ರ ಸಚಿವ [more]

ಬೆಂಗಳೂರು

ಬಿಜೆಪಿ ನಾಯಕರು ನಡೆಸಿರುವ ಅಕ್ರಮಗಳ ಡೈರಿ ಇದೆ: ಸಚಿವ ಡಿ.ಕೆ.ಶಿ ಹೇಳಿಕೆಗೆ ಕಮಲದಲ್ಲಿ ತಳಮಳ

  ಬೆಂಗಳೂರು, ಜೂ.21-ನನ್ನ ಬಳಿ ಬಿಜೆಪಿ ನಾಯಕರು ನಡೆಸಿರುವ ಅಕ್ರಮಗಳ ಕುರಿತ ಡೈರಿ ಇದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿರುವುದು ಬಿಜೆಪಿಯಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. [more]

ಬೆಂಗಳೂರು

ದೋಸ್ತಿ ಸರ್ಕಾರದಲ್ಲಿ ಮೇಲ್ಮನೆ ಸಭಾಪತಿ ಸ್ಥಾನಕ್ಕೆ ಕುಸ್ತಿ

  ಬೆಂಗಳೂರು, ಜೂ.21- ಸಚಿವ ಸಂಪುಟ ವಿಸ್ತರಣೆ ನಂತರ ಉಂಟಾದ ಬಂಡಾಯ, ಖಾತೆ ಹಂಚಿಕೆ ಅಸಮಾಧಾನ, ಗೊಂದಲ ಇನ್ನೂ ಬಗೆಹರಿಯದಿರುವ ಬೆನ್ನಲ್ಲೇ ದೋಸ್ತಿ ಸರ್ಕಾರದಲ್ಲಿ ಮೇಲ್ಮನೆ ಸಭಾಪತಿ [more]

ಬೆಂಗಳೂರು

ತಿಂಗಳ ಕಳೆದ ಮೈತ್ರಿ ಸರ್ಕಾರ; ಇನ್ನು ಆರಂಭವಾಗದ ಸರ್ಕಾರಿ ಕೆಲಸ- ವಿಲೇವಾರಿ ಆಗದ ಕಡತಗಳು!

  ಬೆಂಗಳೂರು, ಜೂ.20-ವಿಧಾನಸಭೆ ಚುನಾವಣೆ, ರಾಜಕೀಯ ಏರಿಳಿತ ಸೇರಿದಂತೆ ವಿವಿಧ ಕಾರಣಗಳಿಗಾಗಿ ಕಳೆದ ನಾಲ್ಕು ತಿಂಗಳಿನಿಂದಲೂ ಗರಬಡಿದಂತಾಗಿರುವ ಆಡಳಿತ ಯಂತ್ರ ಇನ್ನೂ ಚುರುಕುಗೊಂಡಿಲ್ಲ. ಬಜೆಟ್ ಮಂಡನೆಯ ತಯಾರಿಯಿಂದ [more]

ರಾಜ್ಯ

ಯೋಗಾಸನ ಮಾಡುತ್ತಿದ್ದ ವೇಳೆಯೇ ಸಾವನ್ನಪ್ಪಿದ ಶಿಕ್ಷಕ

ತೇರದಾಳ:ಜೂ-21: ಅಂತರಾಷ್ಟ್ರೀಯ ಯೋಗ ದಿನದಂದು ಯೋಗಾಸನ ಮಾಡುತ್ತಿದ್ದ ವೇಳೆಯೇ ಹೃದಯಾಘಾತಕ್ಕೊಳಗಾಗಿ ಶಿಕ್ಷಕರೊಬ್ಬರು ಸಾವನ್ನಪ್ಪಿದ ಘಟನೆ ರಬಕವಿ-ಬನಹಟ್ಟಿ ತಾಲೂಕಿನ ತೇರದಾಳದಲ್ಲಿ ನಡೆದಿದೆ. ಗುರುಪುರ ಕ್ಯಾಂಪಸ್‌ನ ಎಸ್‌.ಜೆ. ಹೆಣ್ಣು ಮಕ್ಕಳ [more]

No Picture
ಧಾರವಾಡ

ರೈತರ ಸಾಲಮನ್ನಾ, ಮಹದಾಯಿ ವಿವಾದ ಇತ್ಯರ್ಥಕ್ಕೆ ಆಗ್ರಹ

ಹುಬ್ಬಳ್ಳಿ- ರೈತರ ಸಾಲಾ ಮನ್ನಾ ಹಾಗೂ ಮಹದಾಯಿ ವಿವಾದ ಇತ್ಯರ್ಥಕ್ಕೆ ಅಗ್ರಹಿಸಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ಹುಬ್ಬಳ್ಳಿ ಸಂಗೊಳ್ಳಿ ರಾಯಣ್ಣ ವೃತದಲ್ಲಿ ಸೇರಿದ ಮಹದಾಯಿ ಕಳಸಾ ಮತ್ತು [more]

ರಾಜ್ಯ

ವಿಧಾನ ಪರಿಷತ್ ಪ್ರತಿಪಕ್ಷ ಸ್ಥಾನಕ್ಕೆ ಬಿಜೆಪಿಯಲ್ಲಿ ತೀವ್ರ ಪೈಪೋಟಿ!

ಬೆಂಗಳೂರು: ಬಜೆಟ್ ಮಂಡನೆಗೆ ದಿನಗಣನೆ ಪ್ರಾರಂಭವಾಗಿರುವಂತೆ ಮೇಲ್ಮನೆ ಪ್ರತಿಪಕ್ಷದ ನಾಯಕನ ಸ್ಥಾನ ಅಲಂಕರಿಸಲು ಬಿಜೆಪಿಯಲ್ಲಿ ಬಿರುಸಿನ ಸ್ಪರ್ಧೆ ಏರ್ಪಟ್ಟಿದೆ. ಹಿರಿಯ ಮುಖಂಡ ಕೆ.ಎಸ್.ಈಶ್ವರಪ್ಪ ಅವರು ವಿಧಾನ ಸಭೆಗೆ [more]