ಬೆಂಗಳೂರು

ರಾಷ್ಟ್ರ ರಾಜಕಾರಣಕ್ಕೆ ಹೋಗುವ ಚಿಂತನೆ ನಡೆಸಿಲ್ಲ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ಜೂ.19-ತಾವು ರಾಷ್ಟ್ರ ರಾಜಕಾರಣಕ್ಕೆ ಹೋಗುವ ಚಿಂತನೆ ನಡೆಸಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಪ್ರೆಸ್‍ಕ್ಲಬ್ ಆಫ್ ಬೆಂಗಳೂರು ಹಾಗೂ ಬೆಂಗಳೂರು ವರದಿಗಾರರ ಕೂಟ ಏರ್ಪಡಿಸಿದ್ದ ಮಾಧ್ಯಮ [more]

ಬೆಂಗಳೂರು

ಬಿಬಿಎಂಪಿ ನೂತನ ಆಯುಕ್ತ ಮಹೇಶ್ವರ್‍ರಾವ್ ಕಾರ್ಯವೈಖರಿ ಬಗ್ಗೆ ಅಸಮಾಧಾನ: ಮತ್ತೆ ಮಂಜುನಾಥ್ ಪ್ರಸಾದ್ ಆಯುಕ್ತರಾಗಿ ನಿಯೋಜನೆ ಸಾಧ್ಯತೆ

  ಬೆಂಗಳೂರು, ಜೂ.19- ಬಿಬಿಎಂಪಿ ನೂತನ ಆಯುಕ್ತ ಮಹೇಶ್ವರ್‍ರಾವ್ ಅವರ ಕಾರ್ಯವೈಖರಿ ಬಗ್ಗೆ ಅಸಮಾಧಾನ ಭುಗಿಲೆದ್ದ ಬೆನ್ನಲ್ಲೇ ಅವರ ವರ್ಗಾವಣೆಗೆ ಕಾಲ ಸನ್ನಿಹಿತವಾಗಿದ್ದು, ಮತ್ತೆ ಮಂಜುನಾಥ್ ಪ್ರಸಾದ್ [more]

ಬೆಂಗಳೂರು

ಏಕಾಂಗಿ ಪ್ರತಿಭಟನೆ ಮಾಡಿದ ಸಮಾಜ ಸೇವಕ

  ಬೆಂಗಳೂರು, ಜೂ.19- ಕೊಳೆತು ನಾರುತ್ತಿರುವ ತ್ಯಾಜ್ಯ… ಇದರಿಂದ ಬೇಸತ್ತ ಸಮಾಜ ಸೇವಕರೊಬ್ಬರು ಹೆಸರುಘಟ್ಟ ರಸ್ತೆಯಲ್ಲಿರುವ ಬಿಬಿಎಂಪಿ ಕಚೇರಿ ಮುಂದೆ ಮನೆಯಲ್ಲಿರುವ ಕಸ ತಂದು ಸುರಿದು ಏಕಾಂಗಿ [more]

ಬೆಂಗಳೂರು

ವಿಧಾನ ಪರಿಷತ್ ಹಾಗೂ ವಿಧಾನಸಭೆ ಕೋಮುವಾದಿ, ವ್ಯಾಪಾರಸ್ಥರ, ರಿಯಲ್ ಎಸ್ಟೇಟ್‍ನವರ ಕಪಿಮುಷ್ಠಿಯಲ್ಲಿ ಸಿಲುಕಿದೆ: ವಾಟಾಳ್ ನಾಗರಾಜ್ ವಿಷಾದ

  ಬೆಂಗಳೂರು, ಜೂ.19-ಕರ್ನಾಟಕ ವಿಧಾನ ಪರಿಷತ್ ಹಾಗೂ ವಿಧಾನಸಭೆಗಳು ಇಂದು ಕೋಮುವಾದಿಗಳ, ಹಣವಂತರ, ವ್ಯಾಪಾರಸ್ಥರ, ರಿಯಲ್ ಎಸ್ಟೇಟ್‍ನವರ ಕಪಿಮುಷ್ಠಿಯಲ್ಲಿ ಸಿಲುಕಿದೆ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ [more]

ಬೆಂಗಳೂರು

ಗೌರಿ ಲಂಕೇಶ್ ಹತ್ಯೆಗೈದ ಸಂಘಟನೆಯಿಂದ ನಾಲ್ವರು ಪ್ರಗತಿಪರರ ಕೊಲೆಗೆ ಸಂಚು: ಭದ್ರತೆ ನೀಡಲು ಗೃಹ ಇಲಾಖೆಗೆ ಪತ್ರ

  ಬೆಂಗಳೂರು, ಜೂ.19- ಪತ್ರಕರ್ತೆ ಹಾಗೂ ಸಾಮಾಜಿಕ ಹೋರಾಟಗಾರ್ತಿ ಗೌರಿ ಲಂಕೇಶ್ ಹತ್ಯೆಗೈದ ಸಂಘಟನೆಯು ನಾಲ್ವರು ಪ್ರಗತಿಪರರನ್ನು ಕೊಲೆ ಮಾಡಲು ಸಂಚು ರೂಪಿಸಿದ್ದು ತಕ್ಷಣವೇ ಅವರಿಗೆ ಹೆಚ್ಚಿನ [more]

ಬೆಂಗಳೂರು

ಸಚಿವ ಡಿ.ಕೆ.ಶಿವಕುಮಾರ್‍ಗೆ ಹೊಸ ಸಂಕಷ್ಟ

ಬೆಂಗಳೂರು, ಜೂ.19- ಮತ್ತೊಂದು ಆದಾಯ ತೆರಿಗೆ ವಂಚನೆ ಪ್ರಕರಣ ದಾಖಲಾಗುತ್ತಿದ್ದಂತೆ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‍ಗೆ ಹೊಸ ಸಂಕಷ್ಟ ಎದುರಾಗಿದೆ. ಇಂದು ವಿಚಾರಣೆ ನಡೆಸಿದ ಎಂ.ಎಸ್.ಆಳ್ವ ಅವರಿದ್ದ [more]

ಬೆಂಗಳೂರು

ಬಜೆಟ್‍ನಲ್ಲಿ ಕೆಲವು ಜನಪ್ರಿಯ ಯೋಜನೆಗಳಿಗೆ ಅನುದಾ£ ಕಡಿತಕ್ಕೆ ಚಿಂತನೆ

  ಬೆಂಗಳೂರು,ಜೂ.19- ವಿಧಾನಸಭೆ ಚುನಾವಣೆಗೂ ಮುನ್ನ ರಾಜ್ಯದ ಜನತೆಗೆ ನೀಡಿದ ವಾಗ್ದಾನವನ್ನು ಉಳಿಸಿಕೊಳ್ಳಲೇಬೇಕಾದ ಇಕ್ಕಟ್ಟಿಗೆ ಸಿಲುಕಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಈ ಬಾರಿಯ ಬಜೆಟ್‍ನಲ್ಲಿ ಕೆಲವು ಜನಪ್ರಿಯ [more]

ಬೆಂಗಳೂರು

ಮೈತ್ರಿ ಸರ್ಕಾರವನ್ನು ಉರುಳಿಸಲು ಬಿಜೆಪಿ ಹಾಗೂ ವೀರಶೈವ ಮಠಗಳ ಯತ್ನ: ಎ.ಕೆ.ಸುಬ್ಬಯ್ಯ ವಿವಾದಾತ್ಮಕ ಹೇಳಿಕೆ

  ಬೆಂಗಳೂರು, ಜೂ.19-ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ಉರುಳಿಸಲು ಬಿಜೆಪಿ ಹಾಗೂ ವೀರಶೈವ ಮಠಗಳು ಪ್ರಯತ್ನಿಸುತ್ತಿವೆ ಎಂದು ವಿಚಾರವಾದಿ ಎ.ಕೆ.ಸುಬ್ಬಯ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಗರದ ಫ್ರೀಡಂಪಾರ್ಕ್‍ನಲ್ಲಿ ಮಾನವ [more]

ಬೆಂಗಳೂರು

ವಂಶಾಡಳಿತ ಪ್ರಾಬಲ್ಯದ ಬಗ್ಗೆ ಸಂಸದ ವರುಣ್ ಗಾಂಧಿ ಅಸಮಾಧಾನ

  ಬೆಂಗಳೂರು, ಜೂ.19-ರಾಜಕೀಯ ಸೇರಿದಂತೆ ವಿವಿಧ ಪ್ರಮುಖ ಕ್ಷೇತ್ರಗಳಲ್ಲಿ ವಂಶಾಡಳಿತ ಪ್ರಾಬಲ್ಯದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಬಿಜೆಪಿ ಸಂಸದ ವರುಣ್ ಗಾಂಧಿ, ಇಂಥ ಧೋರಣೆಗಳು ಜನ [more]

ಬೆಂಗಳೂರು

ಜೂನ್ ಕೊನೆ ವಾರದಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ

  ಬೆಂಗಳೂರು, ಜೂ.19- ನೈರುತ್ಯ ಮುಂಗಾರು ರಾಜ್ಯದಲ್ಲಿ ಚುರುಕಾಗಿದ್ದು, ಜೂನ್ ಕೊನೆ ವಾರದಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನಿರ್ದೇಶಕ [more]

ಬೆಂಗಳೂರು

ಸತೀಶ್ ಜಾರಕಿಹೊಳಿ ಅವರನ್ನು ಸಚಿವ ಸಂಪುಟಕ್ಕೆ ತೆಗೆದುಕೊಳ್ಳಬೇಕು: ಮಾನವ ಬಂಧುತ್ವ ವೇದಿಕೆ

  ಬೆಂಗಳೂರು, ಜೂ.19- ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಸಚಿವ ಸಂಪುಟಕ್ಕೆ ತೆಗೆದುಕೊಳ್ಳುವ ಮೂಲಕ ಸಾಮಾಜಿಕ ನ್ಯಾಯವನ್ನು ಪಾಲನೆ ಮಾಡಬೇಕು ಎಂದು ಬೆಂಬಲಿಗರು ಆಗ್ರಹಿಸಿದರು. ಮಾನವ [more]

ಬೆಂಗಳೂರು

ಮೈತ್ರಿ ಪಕ್ಷಗಳಿಂದ ಲೋಕಸಭೆ ಚುನಾವಣೆ ನಿರ್ಲಕ್ಷಿ: ಕಾರ್ಯಕರ್ತರ ಅಸಮಾಧಾನ

  ಬೆಂಗಳೂರು, ಜೂ.19- ಕಾಂಗ್ರೆಸ್ ಒಳಜಗಳ ಮತ್ತು ಸರ್ಕಾರದ ಒಳ ಬೇಗುದಿಗಳಲ್ಲೇ ಹೆಚ್ಚು ಸಮಯ ವ್ಯರ್ಥವಾಗುತ್ತಿದ್ದು, ಮೈತ್ರಿ ಪಕ್ಷಗಳು ಲೋಕಸಭೆ ಚುನಾವಣೆಯನ್ನು ನಿರ್ಲಕ್ಷಿಸುತ್ತಿರುವುದು ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣವಾಗಿದೆ. [more]

ಬೆಂಗಳೂರು

ಮಾಜಿ ಸಚಿವ ತನ್ವೀರ್‍ಸೇಠ್ ಗೆ ಸಚಿವ ಜಮೀರ್ ಆಹಮ್ಮದ್‍ಖಾನ್ ಸವಾಲು

  ಬೆಂಗಳೂರು, ಜೂ.19-ಮುಸ್ಲಿಂ ಸಮುದಾಯದಲ್ಲಿ ನಾನು ಜನಪ್ರಿಯತೆ ಪಡೆದ ನಾಯಕ ಎಂದು ಹೇಳುಕೊಳ್ಳುವುದಿಲ್ಲ. ನಾನು ಜನ ಸೇವಕ. ಮಾಜಿ ಸಚಿವ ತನ್ವೀರ್‍ಸೇಠ್ ಅವರ ಕ್ಷೇತ್ರವಾದ ಎನ್.ಆರ್.ಮೊಹಲ್ಲಾಗೆ ನಾನೂ [more]

ಬೆಂಗಳೂರು

ಕಾಂಗ್ರೆಸಿನಲ್ಲಿ ಗೆದ್ದಿರುವ ಎಲ್ಲಾ ಮಹಿಳೆಯರಿಗೂ ಸಚಿವ ಸ್ಥಾನ ಸಿಗಲಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಜಯಮಾಲಾ

  ಬೆಂಗಳೂರು, ಜೂ.19- ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ಲಕ್ಷ್ಮಿಹೆಬ್ಬಾಳ್ಕರ್ ಅವರು ಬಾಯಿ ತುಂಬಾ ನನ್ನನ್ನು ಅಕ್ಕ ಎಂದು ಕರೆದಿದ್ದಾರೆ. ನನಗೂ ಕೂಡ ಅವರ ಮೇಲೆ ಅಪಾರ ಪ್ರೀತಿ [more]

ಬೆಂಗಳೂರು

ಪಡಿತರ ಚೀಟಿಗೆ ಆಧಾರ್ ಸಂಖ್ಯೆಯನ್ನು ಸೇರಿಸಲು ಮತ್ತೊಮ್ಮೆ ಅವಕಾಶ: ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಜಮೀರ್ ಅಹಮ್ಮದ್ ಖಾನ್

  ಬೆಂಗಳೂರು, ಜೂ.19- ಬಿಪಿಎಲ್ ಪಡಿತರ ಚೀಟಿಗೆ ಆಧಾರ್ ಸಂಖ್ಯೆಯನ್ನು ಸೇರಿಸಲು ಮತ್ತೊಮ್ಮೆ ಅವಕಾಶ ಕಲ್ಪಿಸುವುದಾಗಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಜಮೀರ್ ಅಹಮ್ಮದ್ ಖಾನ್ [more]

ಬೆಂಗಳೂರು

ಕೃಷಿ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಬಗೆಹರಿಸಲಾಗುವುದು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

  ಬೆಂಗಳೂರು,ಜೂ.19-ಕೃಷಿ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇಂದಿಲ್ಲಿ ಭರವಸೆ ನೀಡಿದರು. ಕೃಷಿ ವಿವಿ ಕಾಯ್ದೆಗೆ ತಿದ್ದುಪಡಿ ತಂದು ಖಾಸಗಿ ಕೃಷಿ ಕಾಲೇಜುಗಳಿಗೆ [more]

ರಾಜ್ಯ

ಡೀಸೆಲ್ ಟ್ಯಾಂಕರ್ ಪಲ್ಟಿಯಾಗಿ ಹೊತ್ತಿಕೊಂಡ ಬೆಂಕಿ: ಓರ್ವ ಸಜೀವ ದಹನ

ಚಿಕ್ಕಮಗಳೂರು:ಜೂ-19; ಡೀಸೆಲ್ ಟ್ಯಾಂಕರ್ ಪಲ್ಟಿಯಾಗಿ ಓರ್ವ ಸಜೀವ ದಹನವಾದ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರಿನಲ್ಲಿ ನಡೆದಿದೆ. ಕಡೂರು ತಾಲೂಕಿನ ಗಿರಿಯಾಪುರದಲ್ಲಿ ಈ ಅವಘಡ ಸಂಭವಿಸಿದ್ದು ಘಟನೆಯಿಂದ ಟ್ಯಾಂಕರ್ [more]

ರಾಜ್ಯ

ರಸ್ತೆಯಲ್ಲಿ ಹೋಗಬೇಕಾದರೆ ಕಸ ನೋಡಿ ನಾನೇ ತಲೆ ತಗ್ಗಿಸಿದ್ದೇನೆ : ಸಿಎಂ ಕುಮಾರಸ್ವಾಮಿ

ಬೆಂಗಳೂರು: ರಸ್ತೆಯಲ್ಲಿ ಹೋಗಬೇಕಾದ್ರೆ ಕಸ ನೋಡಿ ನಾನೇ ತಲೆ ತಗ್ಗಿಸಿದ್ದೇನೆ. ಕಸದ ಮಾಫಿಯಾ ಏನು ಅನ್ನೋದನ್ನ ನಾನು ತಿಳಿದುಕೊಂಡಿದ್ದೇನೆ. ಕಸದ ಮಾಫಿಯಾವನ್ನ ಮಟ್ಟಹಾಕಬೇಕಿದೆ ಎಂದು ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ [more]

No Picture
ರಾಜ್ಯ

ಪೆಟ್ರೋಲ್ ಟ್ಯಾಂಕರ್ ಹೊತ್ತಿ ಉರಿದು 10ಕ್ಕೂ ಹೆಚ್ಚು ಮನೆ ಭಸ್ಮ, ಓರ್ವ ಸಜೀವ ದಹನ

ಚಿಕ್ಕಮಗಳೂರು: ಪೆಟ್ರೋಲ್ ಟ್ಯಾಂಕರ್ ಪಲ್ಟಿಯಾಗಿ 10ಕ್ಕೂ ಹೆಚ್ಚು ಮನೆಗಳು ಧಗಧಗನೆ ಹೊತ್ತಿ ಉರಿದು, ಓರ್ವ ಸಜೀವವಾದ ಘಟನೆ ಚಿಕ್ಕಮಗಳೂರು ಕಡೂರು ತಾಲೂಕು ಗಿರಿಯಾಪುರ ಗ್ರಾಮದಲ್ಲಿ ನಡೆದಿದೆ. ಕಡೂರಿನಿಂದ ಹೊಸದುರ್ಗ [more]

ರಾಜ್ಯ

ಕಾವೇರಿ ನಿರ್ವಹಣಾ ಮಂಡಳಿಯಲ್ಲಿ ರಾಜ್ಯದಿಂದ ಪ್ರತಿನಿಧಿಯೊಬ್ಬರ ನೇಮಕ: ಸಿಎಂ ಹೆಚ್ ಡಿ ಕುಮಾರಸ್ವಾಮಿ

ನವದೆಹಲಿ:ಜೂ-೧೯: ಕಾವೇರಿ ನಿರ್ವಹಣಾ ಮಂಡಳಿಯಲ್ಲಿ ರಾಜ್ಯದಿಂದ ಪ್ರತಿನಿಧಿಯೊಬ್ಬರನ್ನು ನೇಮಕ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಪ್ರಧಾನಿ ಮೋದಿ ಹಾಗೂ ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿ [more]

ಧಾರವಾಡ

ಸಿಎಂ ರಾಜೀನಾಮೆ ಕೇಳಿದ್ದ ಪೋಲಿಸ್ ಪೆದೇ ಅಮನಾತು

ಹುಬ್ಬಳ್ಳಿ- ಮುಖ್ಯಮಂತ್ರಿ ಕುಮಾರ ಸ್ವಾಮಿ ವಿರುದ್ದ ಅವಹೇಳನಕಾರಿ ಫೇಸ್ ಬುಕ್ ಪೋಸ್ಟ್ ಹಾಕಿದ್ದ ಶಹರ ಠಾಣೆಯ ಪೊಲೀಸ್ ಪೇದೆ ಅರುಣ್ ಡೊಳ್ಳಿನನ್ನು ಅಮಾನತು ಮಾಡಿ ಹು-ಧಾ ಪೊಲೀಸ್ [more]

ಧಾರವಾಡ

ಸಿಎಂ ರಾಜೀನಾಮೆ ಕೇಳಿದ ಪೊಲೀಸ್ ಪೇದೆ

ಹುಬ್ಬಳ್ಳಿ- ಸಮಾಜದ ರಕ್ಷಣೆಯ ಹೊಣೆ ಹೊತ್ತ ಪೊಲೀಸ್ ಪೇದೆಯೋರ್ವ ಬಿಜೆಪಿ ಕಾರ್ಯಕರ್ತನಂತೆ ವರ್ತಿಸಿ, ಕುಮಾರಸ್ವಾಮಿಯವರೇ ರಾಜೀನಾಮೆ‌ ಯಾವಾಗ ಎಂಬ ಪೋಸ್ಟ್ ನ್ನು ಫೆಸಬುಕ್ ನಲ್ಲಿ ಶೇರ್ ಮಾಡುವ [more]

ರಾಜ್ಯ

ರಾಜ್ಯ ಸರಕಾರಿ ನೌಕರರಿಗೆ ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ಎಚ್‌ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಅಧಿಕಾರ ಹಿಡಿದಿರುವ ಜೆಡಿಎಸ್‌-ಕಾಂಗ್ರೆಸ್‌ ಸರಕಾರ ಸರಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದೆ. ಆರನೇ ವೇತನ ಆಯೋಗದ ಶಿಫಾರಸಿನಂತೆ ರಾಜ್ಯ ಸರಕಾರಿ ನೌಕರರ [more]

ಬೆಂಗಳೂರು

ನಗರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಂಸದರು ಹಾಗೂ ಶಾಸಕರೊಂದಿಗೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಚರ್ಚೆ

ಬೆಂಗಳೂರು,ಜೂ.18- ನಗರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಂಸದರು ಹಾಗೂ ಶಾಸಕರೊಂದಿಗೆ ನಗರಾಭಿವೃದ್ದಿ ಸಚಿವರು ಆಗಿರುವ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಇಂದು ಮಹತ್ವದ ಸಭೆ ನಡೆಸಿ ಹಲವು ವಿಷಯಗಳ ಬಗ್ಗೆ [more]

ರಾಜ್ಯ

ಮುಂದಿನ ಬಜೆಟ್‍ನಲ್ಲಿ ಸಾಲ ಮನ್ನಾ ಆಗದೇ ಇದ್ದರೆ ಬಿಜೆಪಿ ಹೋರಾಟಕ್ಕಿಳಿಯಲಿದೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ

ಬೆಂಗಳೂರು, ಜೂ.18- ಜೆಡಿಎಸ್ ತನ್ನ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯಂತೆ ರೈತರ ಸಾಲ ಮನ್ನಾ ಮಾಡಲೇಬೇಕು. ಮುಂದಿನ ಬಜೆಟ್‍ನಲ್ಲಿ ಸಾಲ ಮನ್ನಾ ಆಗದೇ ಇದ್ದರೆ ಬಿಜೆಪಿ ಹೋರಾಟಕ್ಕಿಳಿಯಲಿದೆ ಎಂದು [more]