ರಾಜ್ಯ

ನಿರಂತರವಾಗಿ ಸುರಿಯುತ್ತಿರುವ ಮಳೆ: ಚಾರ್ಮಡಿಘಾಟ್ ನಲ್ಲಿ ಗುಡ್ಡ ಕುಸಿತ; ವಾಹನ ಸಂಚಾರ ಸ್ಥಗಿತ

ಮಂಗಳೂರು:ಜೂ-12: ನಿರಂತರ ಮಳೆಯಿಂದಾಗಿ ಚಾರ್ಮಾಡಿ ಘಾಟ್‌ನಲ್ಲಿ ಗುಡ್ಡ ಕುಸಿತಗೊಂಡಿದ್ದು,ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಸೋಮವಾರ ರಾತ್ರಿ ಗುಡ್ಡ ಕುಸಿತ ಉಂಟಾಗಿದ್ದು, ಚಾರ್ಮಾಡಿ ಘಾಟ್‌ನಲ್ಲಿ ಪ್ರಯಾಣಿಕರು ಸಿಲುಕಿಕೊಂಡು ಸಂಕಷ್ಟಕ್ಕೀದಾಗಿದ್ದಾರೆ. [more]

ರಾಜ್ಯ

ಅಂತೂ ಖಾತೆ ಬದಲಾವಣೆ ಮಾಡಿಸಿಕೊಳ್ಳುವಲ್ಲಿ ಜಿ.ಟಿ.ದೇವೇಗೌಡ ಯಶಸ್ವಿ!

ಬೆಂಗಳೂರು: ನಾನು ಕಲಿತದ್ದು 8 ನೇ ತರಗತಿ ನನಗೆ ಉನ್ನತ ಶಿಕ್ಷಣ ಖಾತೆ ಬೇಡ ಎಂದು ಪಟ್ಟು ಹಿಡಿದಿದ್ದ  ಸಚಿವ, ಚಾಮುಂಡೇಶ್ವರಿ ಶಾಸಕ ಜಿ.ಟಿ.ದೇವೇಗೌಡ ಕೊನೆಗೂ ತಮ್ಮ ಖಾತೆ [more]

ರಾಜ್ಯ

ಸರ್ಕಾರಿ ಬಂಗಲೆ ಬಗ್ಗೆ ಮಕ್ಕಳಿಬ್ಬರಿಗೆ ದೇವೇಗೌಡರು ನೀಡಿದ ಸಲಹೆ ಏನು?

ಬೆಂಗಳೂರು: ಯಾವುದೇ ಕಾರಣಕ್ಕೂ ಸರ್ಕಾರಿ ಬಂಗಲೆಗಳು ಬೇಡವೇ ಬೇಡ. ಸರ್ಕಾರಿ ಬಂಗಲೆಗಳ ವಾಸ್ತು ಸರಿ ಇಲ್ಲ, ಅಲ್ಲಿ ವಾಸ್ತವ್ಯ ಮಾಡೋದು ಬೇಡ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮಕ್ಕಳಾದ [more]

ಬೆಂಗಳೂರು

ಒಡೆದ ಕನ್ನಡದ ಮನಸ್ಸುಗಳು ಒಂದಾಗಿವೆ. ಕನ್ನಡದ ಏಕತೆಗಾಗಿ ನಾಡಿನ ನೆಲ, ಜಲ, ಸಂಸ್ಕøತಿಗೆ ಧಕ್ಕೆ ಬಂದಾಗ ನಿರಂತರ ಹೋರಾಟ ಮಾಡುತ್ತಾ ಬಂದಿರುವುದು ಕರ್ನಾಟಕ ರಕ್ಷಣಾ ವೇದಿಕೆ

  ಬೆಂಗಳೂರು, ಜೂ.11- ಒಡೆದ ಕನ್ನಡದ ಮನಸ್ಸುಗಳು ಒಂದಾಗಿವೆ. ಕನ್ನಡದ ಏಕತೆಗಾಗಿ ನಾಡಿನ ನೆಲ, ಜಲ, ಸಂಸ್ಕøತಿಗೆ ಧಕ್ಕೆ ಬಂದಾಗ ನಿರಂತರ ಹೋರಾಟ ಮಾಡುತ್ತಾ ಬಂದಿರುವುದು ಕರ್ನಾಟಕ [more]

ಬೆಂಗಳೂರು

ಅಧಿಕೃತವಾಗಿ ಚಾಲನೆ ಪಡೆದುಕೊಂದ ಸರ್ಕಾರದ ಚಟುವಟಿಕೆಗಳು

  ಬೆಂಗಳೂರು, ಜೂ.11-ನೂತನ ಸರ್ಕಾರದ ಸಚಿವ ಸಂಪುಟ ವಿಸ್ತಚರಣೆ ಮತ್ತು ಖಾತೆ ಹಂಚಿಕೆಯಾದ ನಾಲ್ಕು ದಿನಗಳ ನಂತರ ಸಚಿವರು ಕಾರ್ಯಾರಂಭ ಮಾಡಿದ್ದು, ಸರ್ಕಾರದ ಚಟುವಟಿಕೆಗಳು ಅಧಿಕೃತ ಚಾಲನೆ [more]

ಬೆಂಗಳೂರು

ಜೂ.13 ರಂದು ಹಿರಿಯ ಅಧಿಕಾರಿಗಳ ಸಭೆ ಕರೆದ ಸಿಎಂ ಕುಮಾರಸ್ವಾಮಿ: ಮುಂಗಾರು, ಬೆಳೆ ಹಾನಿ ಕುರಿತು ಚರ್ಚಿ

  ಬೆಂಗಳೂರು, ಜೂ.11-ರಾಜ್ಯದ ಮುಂಗಾರು, ಬೆಳೆ ಹಾನಿ ಸೇರಿದಂತೆ ರಾಜ್ಯದ ಹಲವು ಮಹತ್ವದ ವಿಚಾರಗಳ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಜೂ.13 ರಂದು ಹಿರಿಯ ಅಧಿಕಾರಿಗಳ ಸಭೆ [more]

ಬೆಂಗಳೂರು

ಸಮ್ಮಿಶ್ರ ಸರ್ಕಾರದಲ್ಲಿ ಖಾತೆ ಬದಲಾವಣೆಗೆ ಸಂಬಂಧಿಸಿದಂತೆ ಯಾವುದೇ ತೀರ್ಮಾನವಾಗಿಲ್ಲ: ಸಿಎಂ ಸ್ಪಷ್ಟನೆ

  ಬೆಂಗಳೂರು, ಜೂ.11-ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಖಾತೆ ಬದಲಾವಣೆಗೆ ಸಂಬಂಧಿಸಿದಂತೆ ಯಾವುದೇ ತೀರ್ಮಾನವಾಗಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು. ಗಾಂಧಿಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉನ್ನತ ಶಿಕ್ಷಣ [more]

ಬೆಂಗಳೂರು

ಗಾಂಧಿಭವನ ರಾಜ್ಯದ 30 ಜಿಲ್ಲೆಗಳಲ್ಲೂ ನಿರ್ಮಾಣವಾಗುತ್ತಿದ್ದು, ಇದರ ಉದ್ಘಾಟನೆ ಎಚ್.ಡಿ.ಕುಮಾರಸ್ವಾಮಿಯವರಿಂದಲೇ ಆಗಬೇಕು: ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ಡಾ.ವೂಡೇ ಪಿ.ಕೃಷ್ಣ ಆಶಯ

  ಬೆಂಗಳೂರು, ಜೂ.11-ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಗಾಂಧಿಭವನಕ್ಕೆ ಕಾಯಕಲ್ಪ ನೀಡಿದ್ದರು. ಇದೀಗ ಗಾಂಧಿಭವನ ರಾಜ್ಯದ 30 ಜಿಲ್ಲೆಗಳಲ್ಲೂ ನಿರ್ಮಾಣವಾಗುತ್ತಿದ್ದು, ಇದರ ಉದ್ಘಾಟನೆ ಅವರ [more]

ಬೆಂಗಳೂರು

ಕೆಪಿಸಿಸಿ ಅಧ್ಯಕ್ಷ ಪಟ್ಟಕ್ಕೆ ಹಗ್ಗ-ಜಗ್ಗಾಟ

  ಬೆಂಗಳೂರು, ಜೂ.11- ಸಚಿವ ಸಂಪುಟ ವಿಸ್ತರಣೆಯಿಂದ ಕಾಂಗ್ರೆಸ್‍ನಲ್ಲಿ ಉಂಟಾದ ಭಿನ್ನಮತ ಕೊಂಚ ಶಮನವಾದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಪಟ್ಟಕ್ಕೆ ಹಗ್ಗ-ಜಗ್ಗಾಟ ಶುರುವಾಗಿದೆ. ಪ್ರಸ್ತುತ ಕೆಪಿಸಿಸಿಯ ಅಧ್ಯಕ್ಷರಾಗಿರುವ [more]

ಬೆಂಗಳೂರು

ಬಿಡಿಎಗೆ ಭೂಮಿ ನೀಡಿದ್ದ ರೈತರಿಗೆ ವಿಶೇಷ ಪ್ರೋತ್ಸಾಹ ನಿವೇಶನಕ್ಕೆ ಬದಲಾಗಿ ಮಾರ್ಗಸೂಚಿ ದರದಂತೆ ಪರಿಹಾರ: ಜಯಪ್ರಕಾಶ್ ನಾರಾಯಣ್ ವಿಚಾರ ವೇದಿಕೆ ಆಕ್ರೋಶ

  ಬೆಂಗಳೂರು, ಜೂ.11- ಬಿಡಿಎಗೆ ಭೂಮಿ ನೀಡಿದ್ದ ರೈತರಿಗೆ ನಿಯಮಾವಳಿ ಪ್ರಕಾರ ನೀಡಲಾಗುತ್ತಿದ್ದ ವಿಶೇಷ ಪ್ರೋತ್ಸಾಹ ನಿವೇಶನಕ್ಕೆ ಬದಲಾಗಿ ಮಾರ್ಗಸೂಚಿ ದರದಂತೆ ಪರಿಹಾರ ಪಾವತಿಸುವಂತೆ ಸುತ್ತೋಲೆ ಹೊರಡಿಸುವ [more]

ಬೆಂಗಳೂರು

ವಿವಿಧೆಡೆ ಕೆರೆ ಪ್ರದೇಶಗಳಿಗೆ ಭೇಟಿ ನೀಡಿ ಸ್ಥಳೀಯರ ಸಮಸ್ಯೆಗಳನ್ನು ಆಲಿಸಿದ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್

  ಬೆಂಗಳೂರು, ಜೂ.11- ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಇಂದು ನಗರದ ವಿವಿಧೆಡೆ ಕೆರೆ ಪ್ರದೇಶಗಳಿಗೆ ಭೇಟಿ ನೀಡಿ ಸ್ಥಳೀಯರ ಸಮಸ್ಯೆಗಳನ್ನು ಆಲಿಸಿ ಅಧಿಕಾರಿಗಳಿಗೆ ಕೆಲ ಸೂಚನೆಗಳನ್ನು [more]

ಬೆಂಗಳೂರು

ಲೋಕಸಭಾ ಚುನಾವಣೆಗೆ ಬಿಜೆಪಿ ತಯಾರಿ: ಜೂ 15ರಿಂದ 20ರವರೆಗೆ ರಾಜ್ಯಾದ್ಯಂತ ಐದು ಕಡೆ ಬೈಕ್ ರ್ಯಾಲಿ

  ಬೆಂಗಳೂರು, ಜೂ.11-ಮುಂಬರುವ ಲೋಕಸಭಾ ಚುನಾವಣೆಗೆ ಈಗಿನಿಂದಲೇ ಭರ್ಜರಿ ತಯಾರಿ ನಡೆಸಿರುವ ಬಿಜೆಪಿ, ಇದೇ 15ರಿಂದ 20ರವರೆಗೆ ರಾಜ್ಯಾದ್ಯಂತ ಐದು ಕಡೆ ಬೈಕ್ ರ್ಯಾಲಿ ನಡೆಸಲು ತೀರ್ಮಾನಿಸಿದೆ. [more]

ಬೆಂಗಳೂರು

ಆಡಳಿತದಲ್ಲಿ ಹಸ್ತಕ್ಷೇಪ ನಡೆಸುತ್ತಿರುವ ಕುಟುಂಬದ ಸದಸ್ಯರ ವಿರುದ್ಧ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮುನಿಸು

  ಬೆಂಗಳೂರು, ಜೂ.11-ಒಂದೆಡೆ ಕಾಂಗ್ರೆಸ್‍ನಲ್ಲಿ ಸಚಿವ ಸ್ಥಾನ ಸಿಗದೆ ಶಾಸಕರು ಬಂಡಾಯ ಸಾರಿರುವ ಬೆನ್ನಲ್ಲೇ ಆಡಳಿತದಲ್ಲಿ ಹಸ್ತಕ್ಷೇಪ ನಡೆಸುತ್ತಿರುವ ಕುಟುಂಬದ ಸದಸ್ಯರ ವಿರುದ್ಧ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮುನಿಸಿಕೊಂಡಿದ್ದಾರೆ. [more]

ಬೆಂಗಳೂರು

ಎರಡು ತಿಂಗಳಿಂದೀಚೆಗೆ ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚು ಮಳೆ: 104 ಮಂದಿಯ ಜೀವ ಹಾನಿ

  ಬೆಂಗಳೂರು, ಜೂ.11- ಕಳೆದ ಎರಡು ತಿಂಗಳಿಂದೀಚೆಗೆ ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಜತೆಗೆ ಮಳೆಯ ಅನಾಹುತಗಳಿಂದ 104 ಮಂದಿಯ ಜೀವ ಹಾನಿಯಾಗಿದೆ ಎಂದು ಕಂದಾಯ ಸಚಿವ [more]

ಬೆಂಗಳೂರು

ಅಧಿಕಾರಿಯೊಬ್ಬರಿಗೆ ಸಚಿವ ಡಿ.ಕೆ.ಶಿವಕುಮಾರ್ ಛೀಮಾರಿ

  ಬೆಂಗಳೂರು, ಜೂ.11- ಅಧಿಕಾರಿಯೊಬ್ಬರು ತಮ್ಮ ಹಿನ್ನೆಲೆ ಹಾಗೂ ಪ್ರಭಾವದ ಕುರಿತು ವಿವರಣೆ ನೀಡಲು ಪ್ರಯತ್ನಿಸಿ ಸಚಿವ ಡಿ.ಕೆ.ಶಿವಕುಮಾರ್ ಅವರಿಂದ ಛೀಮಾರಿ ಹಾಕಿಸಿಕೊಂಡ ಪ್ರಸಂಗ ನಡೆದಿದೆ. ಜಲಸಂಪನ್ಮೂಲ [more]

ಬೆಂಗಳೂರು

ಕಾಂಗ್ರೆಸ್‍ನಲ್ಲಿ ಗುಂಪುಗಾರಿಕೆ: ತಮ್ಮ ಬಣದ ಶಾಸಕರೊಂದಿಗೆ ಪತ್ಯೇಕ ಸಭೆ ಆರಂಬಹಿಸಿದ ಪ್ರಮುಖ ನಾಯಕರು

  ಬೆಂಗಳೂರು, ಜೂ.11- ಸಮ್ಮಿಶ್ರ ಸರ್ಕಾರದ ಅಂಗಪಕ್ಷವಾದ ಕಾಂಗ್ರೆಸ್‍ನಲ್ಲಿ ಸಮಸ್ಯೆಗಳು ದಿನೇ ದಿನೇ ಉಲ್ಬಣಿಸುತ್ತಿದ್ದು, ಪ್ರಮುಖ ನಾಯಕರು ತಮ್ಮ ಬಣದ ಶಾಸಕರೊಂದಿಗೆ ಪತ್ಯೇಕ ಸಭೆಗಳನ್ನು ನಡೆಸುವ ಮೂಲಕ [more]

ಬೆಂಗಳೂರು

ವ್ಯವಸ್ಥೆಯಲ್ಲಿ ಬೇರುಬಿಟ್ಟಿರುವ ಭ್ರಷ್ಟಾಚಾರವನ್ನು ಪೂರ್ಣವಾಗಿ ಮುಕ್ತಗೊಳಿಸುವುದು ಸುಲಭವಲ್ಲ: ಮುಖ್ಯಮಂತ್ರಿ ಎಚ್.ಡಿ.ಕುಮಾರ್ ಸ್ವಾಮಿ

  ಬೆಂಗಳೂರು, ಜೂ.11- ರಾಜ್ಯದಲ್ಲಿ ಆಳವಾಗಿ ಬೇರೂರಿರುವ ಭ್ರಷ್ಟಚಾರ ವ್ಯವಸ್ಥೆಯನ್ನು ಬದಲಾವಣೆ ಮಾಡಲು ಮುಂದಾದರೆ ನಾನು ಒಂದು ನಿಮಿಷವೂ ಮುಖ್ಯಮಂತ್ರಿಯಾಗಿ ಮುಂದುವರೆಯಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರ್ [more]

ರಾಜ್ಯ

ಒಂದಾದ ನಾರಾಯಣಗೌಡ-ಪ್ರವೀಣ್‌ ಶೆಟ್ಟಿ: ಕರವೇಗೆ ಆನೆ ಬಲ

ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆಯ ಉಭಯ ಬಣಗಳು ಮತ್ತೆ ಒಂದಾಗಿವೆ. ನಾರಾಯಣಗೌಡ ಮತ್ತು ಪ್ರವೀಶ್ ಶೆಟ್ಟಿ ಬಣ ಒಂದಾಗುವ ಮೂಲಕ ರಾಜ್ಯದ ಪ್ರಮುಖ ಕನ್ನಡಪರ ಸಂಘಟನೆ ಒಗ್ಗಟ್ಟು [more]

ರಾಜ್ಯ

ಗೌರಿ ಹತ್ಯೆ ಆರೋಪಿಗಳ ವಿಚಾರಣೆ ನಡೆಸಲಿರುವ ಸಿಬಿಐ, ಮಹಾರಾಷ್ಟ್ರ ಎಸ್ ಐಟಿ

ಬೆಂಗಳೂರು: ಗೌರಿ ಲಂಕೇಶ್ ಹತ್ಯೆ ಮತ್ತು ಎಂಎಂ ಕಲ್ಬುರ್ಗಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಪೊಲೀಸರು ಶಂಕಿತ ಆರೋಪಿಗಳನ್ನು ಬಂಧಿಸಿರುವಂತೆಯೇ ಅತ್ತ ಬೆಂಗಳೂರಿಗೆ ಸಿಬಿಐ ಮತ್ತು ಮಹಾರಾಷ್ಟ್ರ ವಿಶೇಷ [more]

ಧಾರವಾಡ

ಸಚಿವಸ್ಥಾನ ಸಿಗುವ ಭರವಸೆ ಇದೆ

ಹುಬ್ಬಳ್ಳಿ- ಜಾತಿವಾರು, ಪ್ರಾದೇಶಿಕ, ಹಿರಿತನದಲ್ಲಿ ನನಗೆ ಸಚಿವ ಸ್ಥಾನ ನೀಡಬೇಕು ಎಂದು ಕುಂದಗೋಳ ಕಾಂಗ್ರೆಸ್ ಶಾಸಕ ಸಿ ಎಸ್ ಶಿವಳ್ಳಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮ ‌ಪ್ರತಿನಿಧಿಗಳೊಂದಿಗೆ ಮಾತನಾಡಿದ [more]

ರಾಜ್ಯ

ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ವಿಚಾರ: ಪ್ರಕರಣದಲ್ಲಿ ವಿನಾಕಾರಣ ನನ್ನ ಹೆಸರನ್ನು ಬಳಸಿ ಅಪಪ್ರಚಾರ ನಡೆಸಲಾಗಿದೆ; ಮಾಜಿ ಸಚಿವ ರಮಾನಾಥ್ ರೈ ದೂರು

ಮಂಗಳೂರುಜೂ-10: ದಕ್ಷಿಣ ಕನ್ನಡದ ಬಿಸಿ ರೋಡ್ ನಲ್ಲಿ ನಡೆದಿದ್ದ RSS ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಈ ಹತ್ಯೆಗೆ ಸಂಬಂಧಿಸಿದಂತೆ ಹತ್ಯೆಗೀಡಾದ [more]

ರಾಜ್ಯ

ಶಾಸಕ ಎಂ ಬಿ ಪಾಟೀಲ್ ಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ: ಉಪವಾಸ ಸತ್ಯಾಗ್ರಹ

ವಿಜಯಪುರ: ಶಾಸಕ ಎಂ ಬಿ ಪಾಟೀಲ್ ಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಎಂ ಬಿ ಪಾಟೀಲ್ ಅಭಿಮಾನಿಗಳು ಹಾಗೂ ಬಬಲೇಶ್ವರ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರಿಂದ ಸರಣಿ [more]

ರಾಜ್ಯ

ಧರ್ಮಸ್ಥಳಕ್ಕೆ ಭೇಟಿ ನೀಡಿದ ಸಚಿವ ಯು ಟಿ ಖಾದರ್

ಮಂಗಳೂರು:ಜೂ-10: ನೂತನ ನಗರಾಭಿವೃದ್ಧಿ ಮತ್ತು ವಸತಿ ಸಚಿವ ಯು.ಟಿ.ಖಾದರ್ ಇಂದು ಧರ್ಮಸ್ಥಳಕ್ಕೆ ಭೇಟಿ ನೀಡಿದರು. ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಸಚಿವರು ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವನ್ನು ಭೇಟಿ [more]

ರಾಜ್ಯ

ಮತ್ತೊಂದು ದಾಖಲೆಗಾಗಿ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜು

ಮೈಸೂರು:ಜೂ-೧೦: ಮತ್ತೊಂದು ದಾಖಲೆಗಾಗಿ ಮೈಸೂರಿನಲ್ಲಿ ಯೋಗದ ಪೂರ್ವಾಭ್ಯಾಸ ಆರಂಭವಾಗಿದೆ. ಮೈಸೂರು ಅರಮನೆ ಮುಂಭಾಗ ವಿಶ್ವ ದಾಖಲೆಯ ಯೋಗಾಸನ ಕಾರ್ಯಕ್ರಮಕ್ಕಾಗಿ ಪೂರ್ವ ತಾಲೀಮು ನಡೆಯುತ್ತಿದೆ. ಕಳೆದ ಬಾರಿಯ ವಿಶ್ವ [more]

ಬೆಂಗಳೂರು

ನಾಪತ್ತೆಯಾಗಿದ್ದ ಬಾಲಕರ ಪತ್ತೆ: ಪೋಷಕರ ಮಡಿಲು ಸೇರಿದ ಮಕ್ಕಳು

ಆನೇಕಲ್:ಜೂ-10: ನಿ‌ನ್ನೆ ಸಂಜೆ ಆನೇಕಲ್ ತಾಲೂಕಿನ ಮಂಚನಹಳ್ಳಿ ಗ್ರಾಮದಿಂದ ಕಾಣೆಯಾಗಿದ್ದ ಬಾಲಕರು ಸುಕಾಂತ್ಯವಾಗಿ ಪೋಷಕರ ಮಡಿಲು ಸೇರಿದ್ದಾರೆ. ಗ್ರಾಮದ ಚಂದನ್(12), ವಿಕಾಸ್(12), ನಂದನ್(12) ಹಾಗೂ ಕಾರ್ತಿಕ್(14) ನಿನ್ನೆ [more]