No Picture
ಬೆಂಗಳೂರು ಗ್ರಾಮಾಂತರ

ಕೃಷಿ ಕ್ಷೇತ್ರದಲ್ಲು ಸಹ ಪ್ಲಾಸ್ಟಿಕ್ ಬಳಕೆ ಅತಿಯಾಗಿದೆ: ಆರ್ ಜನಾರ್ಧನ್

ದೊಡ್ಡಬಳ್ಳಾಪುರ: ಮುಂದಿನ ದಿನಗಳಲ್ಲಿ ಪ್ಲಾಸ್ಟಿಕ್ ಒಂದು ಭೂಮಿಗೆ ಅಂಟಿದ ಕ್ಯಾನ್ಸರ್ ಆಗಬಹುದು ಇಂದು ಪ್ಲಾಸ್ಟಿಕ್ ಉತ್ಪನಗಳಿರದ ಕ್ಷೇತ್ರಗಳೆ ಇಲ್ಲದಂತಾಗಿದೆ ಎಂದು ನವೋದಯ ಚಾರಿಟೇಬಲ್ ನ ಜನಾರ್ದನ್ ಆತಂಕ [more]

ಬೆಂಗಳೂರು

ನಗರಕ್ಕೆ ಕಾವೇರಿ ನೀರು ಪೂರೈಕೆಯಲ್ಲೂ ಮುಂದಾಲೋಚನೆ ಅತ್ಯಗತ್ಯ: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್

  ಬೆಂಗಳೂರು, ಜೂ.9-ಭವಿಷ್ಯದ ದೃಷ್ಟಿಯಿಂದ ಬೆಂಗಳೂರಿನ ಅಭಿವೃದ್ಧಿಯನ್ನು ಯೋಚಿಸಬೇಕಿದೆ. ಬೆಳೆಯುತ್ತಿರುವ ನಗರಕ್ಕೆ ಕಾವೇರಿ ನೀರು ಪೂರೈಕೆಯಲ್ಲೂ ಮುಂದಾಲೋಚನೆ ಅತ್ಯಗತ್ಯವಾಗಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ [more]

ಬೆಂಗಳೂರು

ಮೊದಲು ಸಚಿವರಾಗಿರುವವರಿಗೆ ಎರಡು ವರ್ಷ ಅವದಿ;ü ನಂತರ ಸಚಿವರಾಗುವವರಿಗೆ ಮೂರು ವರ್ಷ ಅವಧಿ: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್

  ಬೆಂಗಳೂರು, ಜೂ.9- ಮೊದಲು ಸಚಿವರಾಗಿರುವವರಿಗೆ ಎರಡು ವರ್ಷ ಅವಧಿ ಸಿಗಲಿದ್ದು, ನಂತರ ಸಂಪುಟ ಪುನಾರಚನೆಯಾಗಿ ಸಚಿವರಾಗುವವರಿಗೆ ಮೂರು ವರ್ಷ ಅವಧಿ ಸಿಗಲಿದೆ. ಬಾಕಿ ಇರುವ ಆರು [more]

ಬೆಂಗಳೂರು

ದೋಸ್ತಿ ಸರ್ಕಾರದಲ್ಲಿ ಉಂಟಾಗಿರುವ ಭಿನ್ನಮತ: ಬಿಜೆಪಿಯಿಂದ ಕಾದು ನೋಡುವ ತಂತ್ರ

  ಬೆಂಗಳೂರು, ಜೂ.9- ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸರ್ಕಾರದಲ್ಲಿ ಉಂಟಾಗಿರುವ ಭಿನ್ನಮತವನ್ನು ಪ್ರತಿಪಕ್ಷ ಬಿಜೆಪಿ ಕಾದು ನೋಡುತ್ತಿದ್ದು ,ಸದ್ಯಕ್ಕೆ ಸುರಕ್ಷಿತ ಅಂತರ ಕಾಯ್ದುಕೊಳ್ಳಲು ಮುಂದಾಗಿದೆ. ಎರಡೂ ಪಕ್ಷಗಳಲ್ಲಿ ನಡೆಯತ್ತಿರುವ [more]

ಬೆಂಗಳೂರು

ಉಪಚುನಾವಣೆಗೆ ಪ್ರತಿಪಕ್ಷ ಬಿಜೆಪಿಯಿಂದ ಅಭ್ಯರ್ಥಿಗಳ ಆಯ್ಕೆಗೆ ಕಾರ್ಯತಂತ್ರ

  ಬೆಂಗಳೂರು, ಜೂ.9-ಸದ್ಯದಲ್ಲೇ ನಡೆಯಲಿರುವ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಪ್ರತಿಪಕ್ಷ ಬಿಜೆಪಿ ಅಭ್ಯರ್ಥಿಗಳನ್ನು ಆಯ್ಕೆಗೆ ಮಾಡುವತ್ತ ಕಾರ್ಯತಂತ್ರ ರೂಪಿಸಿದೆ. ಶಿವಮೊಗ್ಗ , [more]

ಬೆಂಗಳೂರು

ಮಾಜಿ ಸಚಿವ ಎಂ.ಬಿ.ಪಾಟೀಲ್ ಗೆ ಕೆಪಿಸಿಸಿ ಅಧ್ಯಕ್ಷರಾಗುವಂತೆ ಹೈಕಮಾಂಡ್ ಮನವೊಲಿಸಲು ಯತ್ನ

  ಬೆಂಗಳೂರು, ಜೂ.9- ಸಚಿವ ಸ್ಥಾನ ಸಿಗದೆ ಅತೃಪ್ತಗೊಂಡಿರುವ ಮಾಜಿ ಸಚಿವ ಎಂ.ಬಿ.ಪಾಟೀಲ್ ಅವರನ್ನು ಕೆಪಿಸಿಸಿ ಅಧ್ಯಕ್ಷರಾಗುವಂತೆ ಹೈಕಮಾಂಡ್ ಮನವೊಲಿಸಲು ಮುಂದಾಗಿದೆ. ನಿನ್ನೆ ನಡೆದ ಸಂಧಾನ ಪ್ರಕ್ರಿಯೆ [more]

ಬೆಂಗಳೂರು

ಜಿ.ಟಿ.ದೇವೇಗೌಡರಿಗೆ ಉನ್ನತ ಶಿಕ್ಷಣ ಖಾತೆಗೆ ವಿರೋಧ; ಪುತ್ರ ಹರೀಶ್ ಗೌಡರಿಗೆ ಘೇರಾವ್

  ಬೆಂಗಳೂರು, ಜೂ.9- ಶಾಸಕ ಜಿ.ಟಿ.ದೇವೇಗೌಡರಿಗೆ ಉನ್ನತ ಶಿಕ್ಷಣ ಖಾತೆ ನೀಡಿರುವುದನ್ನು ವಿರೋಧಿಸಿ ಅವರ ಬೆಂಬಲಿಗರು ಪ್ರತಿಭಟನೆ ನಡೆಸಿ ಜಿ.ಟಿ.ದೇವೇಗೌಡ ಅವರ ಪುತ್ರ ಹರೀಶ್ ಗೌಡರಿಗೆ ಘೇರಾವ್ [more]

ಬೆಂಗಳೂರು

ಕಾಂಗ್ರೆಸ್ ಮತ್ತು ಜೆಡಿಎಸ್‍ನ ಅತೃಪ್ತ ಶಾಸಕರು ಬಿಜೆಪಿ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ

  ಬೆಂಗಳೂರು, ಜೂ.9- ಕಾಂಗ್ರೆಸ್ ಮತ್ತು ಜೆಡಿಎಸ್‍ನ ಅನೇಕ ಮಂದಿ ಅತೃಪ್ತ ಶಾಸಕರು ಬಿಜೆಪಿ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ. ಈಗಿನ ಪರಿಸ್ಥಿತಿಯಲ್ಲಿ ನಾವು ಅಧಿಕಾರದ ಹಿಂದೆ ಬೀಳದೆ [more]

ಬೆಂಗಳೂರು

ರಾಜ್ಯ ಔಷಧಿ ಮಾರಾಟ ಪ್ರತಿನಿಧಿಗಳ ಒಕ್ಕೂಟದಿಂದ ಜೂ 11ರಂದು ಬೆಂಗಳೂರು ಚಲೋ

  ಬೆಂಗಳೂರು,ಜೂ.9- ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಔಷಧಿ ಮಾರಾಟ ಪ್ರತಿನಿಧಿಗಳ ಒಕ್ಕೂಟ ಇದೇ 11ರಂದು ಬೆಂಗಳೂರು ಚಲೋ ಹಮ್ಮಿಕೊಂಡಿರುವುದಾಗಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಬಿ.ಚಂದ್ರಶೇಖರ್ [more]

ಬೆಂಗಳೂರು

ಜೂ.12ರಂದು ವಿಧಾನಪರಿಷತ್‍ನ ಪದವೀಧರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರ ಚುನಾವಣೆಯ ಮತ ಎಣಿಕೆ

  ಬೆಂಗಳೂರು,ಜೂ.9-ಕರ್ನಾಟಕ ವಿಧಾನಪರಿಷತ್‍ನ ಪದವೀಧರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರ ಚುನಾವಣೆಯ ಮತ ಎಣಿಕೆ ಜೂ.12ರಂದು ನಡೆಯಲಿದ್ದು, ಅಂದು ಬೆಳಗ್ಗೆ 6ರಿಂದ ಮಧ್ಯರಾತ್ರಿ 12ರವರೆಗೆ ಮತ ಎಣಿಕೆ [more]

ಬೆಂಗಳೂರು

ಪತ್ರಕರ್ತೆ ಗೌರಿ ಲಂಕೇಶ್ ಮತ್ತು ಕಲ್ಬುರ್ಗಿ ಹತ್ಯೆ ಪ್ರಕರಣದ ಆರೋಪಿಗಳನ್ನು ಶೀಘ್ರವೇ ಬಂಧಿಸಲು ಸೂಚನೆ: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್

  ಬೆಂಗಳೂರು, ಜೂ.9- ಪತ್ರಕರ್ತೆ ಗೌರಿ ಲಂಕೇಶ್ ಮತ್ತು ಕಲ್ಬುರ್ಗಿ ಹತ್ಯೆ ಪ್ರಕರಣದ ಆರೋಪಿಗಳನ್ನು ಶೀಘ್ರವೇ ಬಂಧಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿರುವುದಾಗಿ ಉಪಮುಖ್ಯಮಂತ್ರಿ ಹಾಗೂ ಗೃಹ ಸಚಿವ [more]

ಬೆಂಗಳೂರು

ಭೀಮ-ಕೊರೆಂಗಾವ್ ಪ್ರಕರಣದಲ್ಲಿ ಪ್ರಕಾಶ್ ಅಂಬೇಡ್ಕರ್ ಮತ್ತು ಜಿಗ್ನೇಶ್ ಮೇವಾನಿ ವಿರುದ್ಧ ಎಫ್‍ಐಆರ್: ಬಿಜೆಪಿ ಹಾಗೂ ಆರ್‍ಎಸ್‍ಎಸ್ ಹುನ್ನಾರ

  ಬೆಂಗಳೂರು, ಜೂ.9- ಭೀಮ-ಕೊರೆಂಗಾವ್ ಪ್ರಕರಣದಲ್ಲಿ ಪ್ರಕಾಶ್ ಅಂಬೇಡ್ಕರ್ ಮತ್ತು ಜಿಗ್ನೇಶ್ ಮೇವಾನಿ ವಿರುದ್ಧ ದಾಖಲಿಸಿರುವ ಎಫ್‍ಐಆರ್ ಬಿಜೆಪಿ ಹಾಗೂ ಆರ್‍ಎಸ್‍ಎಸ್ ಹುನ್ನಾರ ಎಂದು ಸಂವಿಧಾನದ ಉಳಿವಿಗಾಗಿ [more]

ಬೆಂಗಳೂರು

ಖಾತೆ ಹಂಚಿಕೆ ವಿಚಾರದಲ್ಲಿ ಯಾವುದೇ ರೀತಿಯ ಅಸಮಾಧಾನವಿಲ್ಲ: ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು

  ಬೆಂಗಳೂರು, ಜೂ.9- ಖಾತೆ ಹಂಚಿಕೆ ವಿಚಾರದಲ್ಲಿ ಯಾವುದೇ ರೀತಿಯ ಅಸಮಾಧಾನವಿಲ್ಲ. ಪಕ್ಷ ವಹಿಸಿರುವ ಜವಾಬ್ದಾರಿಯನ್ನು ನಿಷ್ಠೆಯಿಂದ ನಿರ್ವಹಿಸುವುದಾಗಿ ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ತಿಳಿಸಿದರು ಸುದ್ದಿಗಾರರೊಂದಿಗೆ [more]

ಬೆಂಗಳೂರು

ಶಿಡ್ಲಘಟ್ಟದ ಶಾಸಕ ವಿ.ಮುನಿಯಪ್ಪ ಬೆಂಬಲಿಗರಿಂದ ಉಪಮುಖ್ಯಮಂತ್ರಿ ಪರಮೇಶ್ವರ್ ಮತ್ತು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಮನೆ ಮುಂದೆ ಪ್ರತಿಭಟನೆ

  ಬೆಂಗಳೂರು, ಜೂ.9- ಸಚಿವ ಸ್ಥಾನದ ಆಕಾಂಕ್ಷಿ ಶಿಡ್ಲಘಟ್ಟದ ಶಾಸಕ ವಿ.ಮುನಿಯಪ್ಪ ಬೆಂಬಲಿಗರು ಇಂದು ಉಪಮುಖ್ಯಮಂತ್ರಿ ಪರಮೇಶ್ವರ್ ಮತ್ತು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಮನೆ ಮುಂದೆ ಪ್ರತಿಭಟನೆ [more]

ಬೆಂಗಳೂರು

ಜುಲೈ ಮೊದಲ ಅಥವಾ ಎರಡನೇ ವಾರದಲ್ಲಿ ರಾಜ್ಯ ಬಜೆಟ್: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

  ಬೆಂಗಳೂರು, ಜೂ.9-ಜುಲೈ ಮೊದಲ ಅಥವಾ ಎರಡನೇ ವಾರದಲ್ಲಿ ರಾಜ್ಯ ಬಜೆಟ್ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಜೆ.ಪಿ.ನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]

ರಾಜ್ಯ

ಧಾರವಾಡ ಕೃಷಿ ವಿಶ್ವವಿದ್ಯಾಲಯದ ಮಹತ್ವದ ಸಾಧನೆ: 9 ಹೊಸ ಸುಧಾರಿತ ಬೀಜ ತಳಿಗಳ ಅಭಿವೃದ್ಧಿ

ಧಾರವಾಡ:ಜೂ-9: ದೇಶದ ಉತ್ಕೃಷ್ಟ ಕೃಷಿ ವಿಶ್ವವಿದ್ಯಾಲಯಗಳ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿರುವ ಧಾರವಾಡ ಕೃಷಿ ವಿವಿ ಮತ್ತೆ ತನ್ನ ಸಂಶೋಧನಾ ಸಾಮರ್ಥ್ಯವನ್ನು ಇಡೀ ದೇಶಕ್ಕೆ ಸಾಬೀತು ಪಡಿಸಿದೆ. ಬರೋಬ್ಬರಿ [more]

ರಾಜ್ಯ

ಐವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು:ಜೂ-9: ಮೈತ್ರಿ ಸರ್ಕಾರದ ಸಂಪುಟ ರಚನೆ ಆದ ಬೆನ್ನಲ್ಲೇ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ಮಾಡಲು ಸರ್ಕಾರ ಮುಂದಾಗಿದೆ. ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾಯಿಸುವಂತೆ ಸರ್ಕಾರ ಆದೇಶ ಹೊರಡಿಸಿದೆ. [more]

ರಾಜ್ಯ

ವಿಧಾನ‌ ಪರಿಷತ್ ಸದಸ್ಯ ಸಯ್ಯದ್ ಮುದೀರ್ ಆಗಾ ನಿಧನ

ಬೆಂಗಳೂರು:ಜೂ-9: ವಿಧಾನ‌ ಪರಿಷತ್ ಸದಸ್ಯ ಸಯ್ಯದ್ ಮುದೀರ್ ಆಗಾ (67) ಹೃದಯಾಘಾತದಿಂದ ಶನಿವಾರ ಮುಂಜಾನೆ 1.30ರ ಸುಮಾರಿಗೆ ಬೆಂಗಳೂರಿನಲ್ಲಿ‌ ನಿಧನರಾಗಿದ್ದಾರೆ ಬೆಂಗಳೂರಿನ ನಿವಾಸದಲ್ಲಿ ಶುಕ್ರವಾರ ‌ರಾತ್ರಿ ಅವರಿಗೆ [more]

ರಾಜ್ಯ

ಜೆಡಿಎಸ್ ಎಂಎಲ್ ಸಿ ಅಪ್ಸರ್ ಆಗಾ ನಿಧನ

ಬೆಂಗಳೂರು: ಜೆಡಿಎಸ್ ಪಕ್ಷದ ವಿಧಾನಪರಿಷತ್ ಸದಸ್ಯ ಸೈಯ್ಯದ್ ಅಪ್ಸರ್ ಆಗಾ ಅವರು ಶುಕ್ರವಾರ ತಡರಾತ್ರಿ ನಿಧನರಾಗಿದ್ದಾರೆ. ಮೂರು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅಪ್ಸರ್ ಆಗಾ ಅವರು ಕಳೆದ [more]

ರಾಜ್ಯ

ಮುಂಗಾರು ಮಳೆ ರಾಜ್ಯಾದ್ಯಂತ ಆರಂಭ

ಬೆಂಗಳೂರು, ಜೂ.8-ಮುಂಗಾರು ಮಳೆ ರಾಜ್ಯಾದ್ಯಂತ ಆರಂಭಗೊಂಡಿದ್ದು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರಿನಲ್ಲಿ ಭಾರೀ ಮಳೆಯಾದ ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ದಕ್ಷಿಣ [more]

ಬೆಂಗಳೂರು

ಸಚಿವ ಸಂಪುಟ ವಿಸ್ತರಣೆಯಾದರೂ ಇನನೂ ಮುಗಿಯದ ಬಂಡಾಯದ ಬೆಂಕಿ

  ಬೆಂಗಳೂರು, ಜೂ.8-ಸಚಿವ ಸಂಪುಟ ವಿಸ್ತರಣೆಯಾಗಿ ಮೂರು ದಿನಗಳಾದರೂ ಕಾಂಗ್ರೆಸ್‍ನಲ್ಲಿ ಬಂಡಾಯದ ಬೆಂಕಿ ಆರಿಲ್ಲ. ಸಂಪುಟದಲ್ಲಿ ಸ್ಥಾನ ವಂಚಿತರಾದವರ ಅತೃಪ್ತಿ, ಅಸಮಾಧಾನ ದಿನೇ ದಿನೇ ಕಾವೇರತೊಡಗಿದೆ. ಬಂಡಾಯ [more]

ಬೆಂಗಳೂರು

ದಿನೇಶ್‍ಗುಂಡೂರಾವ್ ಅವರಿಗೆ ಮಂತ್ರಿ ಪದವಿ ನೀಡಬೇಕೆಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಒತ್ತಾಯ

  ಬೆಂಗಳೂರು, ಜೂ.8-ಕಳೆದ ಎರಡು ದಶಕಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠೆಯಿಂದ ಸೇವೆ ಸಲ್ಲಿಸುತ್ತಿರುವ ಶಾಸಕರಾಗಿ, ಪಕ್ಷದ ಕಾರ್ಯಾಧ್ಯಕ್ಷರಾಗಿ, ಸಚಿವರಾಗಿ ಪ್ರಾಮಾಣಿಕ ಹಾಗೂ ದಕ್ಷತೆಯಿಂದ ಕಾರ್ಯನಿರ್ವಹಿಸಿದ ದಿನೇಶ್‍ಗುಂಡೂರಾವ್ ಅವರಿಗೆ [more]

ಬೆಂಗಳೂರು

ನನಗೆ ಸಲಹೆಗಳ ಅಗತ್ಯವಿಲ್ಲ; ಮಂತ್ರಿ ಪದವಿ ಬೇಕು ಅಷ್ಟೇ: ಎಂ.ಬಿ.ಪಾಟೀಲ್ ಖಡಕ ಹೇಳಿಕೆ

  ಬೆಂಗಳೂರು, ಜೂ.8-ನನಗೆ ನಿಮ್ಮ ಯಾವುದೇ ಸಲಹೆ ಬೇಕಿಲ್ಲ. ಮಂತ್ರಿ ಪದವಿ ಬೇಕು ಅಷ್ಟೇ ಎಂದು ಎಂ.ಬಿ.ಪಾಟೀಲ್ ಸಂಧಾನಕ್ಕೆ ಬಂದವರಿಗೆ ಖಡಕ್ಕಾಗಿ ಹೇಳಿದ್ದಾರೆ. ಸಚಿವ ಸ್ಥಾನ ಕೈ [more]

ಬೆಂಗಳೂರು

ದಿನೇ ದಿನೇ ಹೆಚ್ಚಿದ ಭಿನ್ನಮತೀಯರ ಸಂಖ್ಯೆ: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಕುತ್ತು…?

  ಬೆಂಗಳೂರು, ಜೂ.8-ಸಚಿವ ಸಂಪುಟ ವಿಸ್ತರಣೆಯಿಂದ ಉಂಟಾದ ಬಂಡಾಯದ ಆಪತ್ತು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಕುತ್ತು ತರಲಿದೆಯೇ..? ದಿನೇ ದಿನೇ ಭಿನ್ನಮತೀಯರ ಸಂಖ್ಯೆ ಹೆಚ್ಚಾಗುತ್ತಿದ್ದು, ರಾಜ್ಯಾದ್ಯಂತ ಪ್ರತಿಭಟನೆಗಳು [more]

No Picture
ಬೆಂಗಳೂರು

ಡಾ.ಬರಗೂರು ಪ್ರತಿಷ್ಠಾನದ ವತಿಯಿಂದ ಪ್ರಶಸ್ತಿ ಪ್ರದಾನ ಸಮಾರಂಭ

  ಬೆಂಗಳೂರು, ಜೂ.8- ನಾಡೋಜ ಡಾ.ಬರಗೂರು ಪ್ರತಿಷ್ಠಾನದ ವತಿಯಿಂದ ಜೂ 10ರಂದು ಬೆಳಿಗ್ಗೆ 10.30ಕ್ಕೆ ಕನ್ನಡ ಸಾಹಿತ್ಯ ಪರಿಷತ್‍ನ ಅಕ್ಕಮಹಾದೇವಿ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. [more]