ಬರೆದಂತೆ ಓದಲು, ಓದಿದಂತೆ ಬರೆಯಲು ಬರುವ ಏಕೈಕ ಭಾಷೆ ಕನ್ನಡ ಎಂದು ಲೇಖಕ, ನಾಟಕಕಾರ ವಿವೇಕ ಶಾನಭಾಗ ಅಭಿಪ್ರಾಯ
ಬೆಂಗಳೂರು,ಜೂ.8-ಬರೆದಂತೆ ಓದಲು, ಓದಿದಂತೆ ಬರೆಯಲು ಬರುವ ಏಕೈಕ ಭಾಷೆ ಕನ್ನಡ ಎಂದು ಲೇಖಕ, ನಾಟಕಕಾರ ವಿವೇಕ ಶಾನಭಾಗ ಅಭಿಪ್ರಾಯ ಪಟ್ಟರು. ಅವರು ಇಲ್ಲಿ ¿ಪ್ರಥಮ್ ಬುಕ್ಸ್ [more]
ಬೆಂಗಳೂರು,ಜೂ.8-ಬರೆದಂತೆ ಓದಲು, ಓದಿದಂತೆ ಬರೆಯಲು ಬರುವ ಏಕೈಕ ಭಾಷೆ ಕನ್ನಡ ಎಂದು ಲೇಖಕ, ನಾಟಕಕಾರ ವಿವೇಕ ಶಾನಭಾಗ ಅಭಿಪ್ರಾಯ ಪಟ್ಟರು. ಅವರು ಇಲ್ಲಿ ¿ಪ್ರಥಮ್ ಬುಕ್ಸ್ [more]
ಬೆಂಗಳೂರು,ಜೂ.8-ನಾನು ಏಕಾಂಗಿಯಲ್ಲ. ನನ್ನೊಂದಿಗೆ 15ರಿಂದ 20 ಶಾಸಕರಿದ್ದಾರೆ. ನಾವೆಲ್ಲ ಒಂದೆಡೆ ಕುಳಿತು ಪಕ್ಷದ ಚೌಕಟ್ಟಿನಲ್ಲಿ ಚರ್ಚಿಸಿ ಮುಂದೆ ಕೈಗೊಳ್ಳಬಹುದಾದ ನಿರ್ಣಯದ ಬಗ್ಗೆ ಒಮ್ಮತದ ತೀರ್ಮಾನ ಕೈಗೊಳ್ಳುತ್ತೇವೆ [more]
ಬೆಂಗಳೂರು,ಜೂ.8- ವಿಧಾನಪರಿಷತ್‍ನ ಮೂರು ಶಿಕ್ಷಕರ ಹಾಗೂ ಮೂರು ಪದವೀಧರ ಕ್ಷೇತ್ರಗಳಿಗೆ ಮಳೆಯ ನಡುವೆಯೂ ಬಿರುಸಿನ ಮತದಾನ ನಡೆಯಿತು. ಬೆಳಗ್ಗೆಯಿಂದಲೇ ಆರಂಭವಾದ ಮಳೆಯಿಂದಾಗಿ ಆರಂಭದಲ್ಲಿ ಕೆಲವೆಡೆ ನೀರಸ [more]
ಬೆಂಗಳೂರು, ಜೂ.8- ಸಮ್ಮಿಶ್ರ ಸರ್ಕಾರದ ನೂತನ ಸಚಿವರಿಗೆ ಖಾತೆ ಹಂಚಿಕೆ ಬಗ್ಗೆ ಇಂದು ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಜೆ.ಪಿ.ನಗರದ ತಮ್ಮ [more]
ಬೆಂಗಳೂರು, ಜೂ.8-ತೋಟಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಒಂದು ಸಾವಿರ ಹುದ್ದೆಗಳನ್ನು ಈ ಕೂಡಲೇ ಭರ್ತಿ ಮಾಡಬೇಕೆಂದು ಇಲಾಖೆಯಿಂದ ಕೌಶಲ್ಯ ತರಬೇತಿ ಪಡೆದ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ [more]
ಬೆಂಗಳೂರು, ಜೂ.8- ಕರ್ನಾಟಕದ ಮೈತ್ರಿ ಸರ್ಕಾರ ಸಾಮಾಜಿಕ ನ್ಯಾಯವನ್ನು ಕಡೆಗಣಿಸಿ ಶೋಷಿತ ಸಮುದಾಯಗಳ ನಾಯಕರಾದ ಸತೀಶ್ ಜಾರಕಿ ಹೊಳಿಯನ್ನು ಸಚಿವ ಸಂಪುಟದಿಂದ ಕಡೆಗಳಿಸಿರುವುದರಿಂದ ಮುಂದಿನ ದಿನಗಳಲ್ಲಿ [more]
ಬೆಂಗಳೂರು, ಜೂ.8- ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ನೂತನ ಸಚಿವರಿಗೆ ಖಾತೆ ಹಂಚಿಕೆ ಇಂದು ಸಂಜೆ ವೇಳೆಗೆ ಪೂರ್ಣಗೊಳ್ಳುವ ಸಾಧ್ಯತೆಗಳಿವೆ. ಜೆಡಿಎಸ್‍ಗೆ ಹಂಚಿಕೆಯಾಗಿದ್ದ ಇಂಧನ ಖಾತೆ ಕಾಂಗ್ರೆಸ್‍ಗೆ [more]
ಬೆಂಗಳೂರು, ಜೂ.8- ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರದ ನಂತರ ಕಾಂಗ್ರೆಸ್‍ನಲ್ಲಿ ಉಂಟಾಗಿರುವ ಅಸಮಾಧಾನ ಶಮನಗೊಳಿಸಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಜೆಡಿಎಸ್ [more]
ಬೆಂಗಳೂರು, ಜೂ.8- ಸಮ್ಮಿಶ್ರ ಸರ್ಕಾರದ ಸುಭದ್ರತೆಗಾಗಿ ಎಂ.ಬಿ.ಪಾಟೀಲ್ ಮತ್ತು ಅವರ ಸ್ನೇಹಿತರ ಅಸಮಾಧಾನಗಳನ್ನು ಕಾಂಗ್ರೆಸ್‍ನ ಹೈಕಮಾಂಡ್ ನಾಯಕರ ಗಮನಕ್ಕೆ ತರುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಇಂದು [more]
ಕಲಬುರ್ಗಿ:ಜೂ-8: 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್–ಜೆಡಿಎಸ್ ಪಕ್ಷಗಳ ನಡುವೆ ಮೈತ್ರಿ ಖಚಿತವಾಗಿದೆ ಎಂದು ಸಂಸದ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್–ಜೆಡಿಎಸ್ ಒಗ್ಗೂಡಿ ಲೋಕಸಭಾ [more]
ಬೆಂಗಳೂರು: ಸಚಿವ ಸ್ಥಾನ ಕೈತಪ್ಪಿದ್ದಕ್ಕಾಗಿ ತೀವ್ರ ಅಸಮಾಧಾನಗೊಂಡಿರುವ ಮಾಜಿ ಸಚಿವ ಎಂಬಿ ಪಾಟೀಲ್ ಮನವೊಲಿಕೆಗೆ ಕಾಂಗ್ರೆಸ್ ಘಟಾನುಘಟಿ ನಾಯಕರುಗಳು ಪ್ರಯತ್ನಿಸುತ್ತಿದ್ದರೂ ಕೂಡಾ ಯಾವುದಕ್ಕೂ ಜಗ್ಗದ ಹಿನ್ನೆಲೆಯಲ್ಲಿ ಇದೀಗ ಸಿಎಂ [more]
ಬಾಗಲಕೋಟೆ: ಸಚಿವ ಸ್ಥಾನ ಸಿಗದಿರೋದಕ್ಕೆ ಅಸಮಾಧಾನ ಇರೋದು ನಿಜ, ಎಲ್ಲರನ್ನು ಮನವೊಲಿಸುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಾದಾಮಿ ಕ್ಷೇತ್ರದ ಹಿರೆಮುಚ್ಚಳಗುಡ್ಡ ಗ್ರಾಮದಲ್ಲಿ ಶುಕ್ರವಾರ ಸಿದ್ದರಾಮಯ್ಯ ಸುದ್ದಿಗಾರರೊಂದಿಗೆ [more]
ಧಾರವಾಡ ಸಚಿವ ಸ್ಥಾನಕ್ಕಾಗಿ ನಾನು ರಂಪಾಟ ಮಾಡಿ, ಕಾಡಿ ಬೇಡಿ ಕೇಳುವವನ್ನಲ್ಲ. ಸಚಿವ ಸ್ಥಾ ನೀಡಿದ್ರು ಸಂತೋಷ, ನೀಡದಿದ್ದರು ಸಂತೋಷ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ [more]
ಬೆಂಗಳೂರು: ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಎಐಸಿಸಿ ಕಾರ್ಯದರ್ಶಿ ಸ್ಥಾನಕ್ಕೆ ಶಾಸಕ ಸತೀಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದಾರೆ. ಸತೀಶ್ ಜಾರಕಿಹೊಳಿ ಇ-ಮೇಲ್ ಮೂಲಕ ರಾಜೀನಾಮೆ ಪತ್ರವನ್ನು [more]
ಬೆಂಗಳೂರು:ಜೂ-8: ವಿಧಾನಪರಿಷತ್‌ನ ಆರು ಸ್ಥಾನಗಳಿಗೆ ಬಿರುಸಿನಿಂದ ಮತದಾನ ನಡೆಯುತ್ತಿದೆ. ಬೆಳಿಗ್ಗೆ 7ರಿಂದ ಮತ ಚಲಾವಣೆ ಪ್ರಕ್ರಿಯೆ ಆರಂಭವಾಗಿದ್ದು, ಪದವೀದರರು ಮತ ಚಲಾಯಿಸುತ್ತಿದ್ದಾರೆ. ಸಂಜೆ 5ರ ವರೆಗೆ ಮತದಾನ [more]
ಶಿರಸಿ : ಉತ್ತರಕನ್ನಡದಲ್ಲಿ ಮಾತ್ರ ಪ್ರಚಲಿತವಿರುವ ಕೃಷಿ ಉದ್ದೇಶದ ಬಗ್ಗೆ ಸಹಕಾರಿ ಸಂಸ್ಥೆಗಳು ಕೃಷಿಕರಿಗೆ ಪೂರೈಸುತ್ತಿರುವ ಆಸಾಮಿ ಸಾಲ/ಬಳಕೆ ಸಾಲ/ಕೃಷಿ ಅಲ್ಪಾವಧಿ ಸಾಲ ಮತ್ತು ಅಲ್ಪಾವಧಿ [more]
ಬೆಂಗಳೂರು:ಜೂ-7: ಯುವ ನಟರಾಗಿದ್ದ ಅನಿಲ್ ಹಾಗೂ ಉದಯ್ ದುರಂತ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಸ್ತಿಗುಡಿ ಚಿತ್ರದ ನಿರ್ಮಾಪಕ ಸುಂದರ್ ಗೌಡ ಪರಾರಿಯಾಗಲು ಸಹಾಯ ಮಾಡಿದ್ದ ಆರೋಪದ ಮೇಲೆ [more]
ಉಡುಪಿ: ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡ ಪರಿಣಾಮ ಉಡುಪಿ ಮತ್ತು ಮಂಗಳೂರಿನಲ್ಲಿ ಭಾರಿ ಮಳೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಈ ಎರಡು ಜಿಲ್ಲೆಗಳಲ್ಲಿ ಶುಕ್ರವಾರ ಮತ್ತು ಶನಿವಾರ ಎರಡು ದಿನಗಳ ಕಾಲ [more]
ಬೆಂಗಳೂರು: ಮೂರು ಪದವೀಧರ ಕ್ಷೇತ್ರಗಳು ಹಾಗೂ ಮೂರು ಶಿಕ್ಷಕರ ಕ್ಷೇತ್ರಗಳಿಂದ ಒಟ್ಟು 6 ಜನರನ್ನ ಪರಿಷತ್ಗೆ ಆಯ್ಕೆ ಮಾಡಬೇಕಿದೆ. ಈ ಹಿನ್ನೆಲೆಯಲ್ಲಿ ಇವತ್ತು ರಾಜ್ಯದ ಹಲವೆಡೆ ಮತದಾನ ನಡೆಯುತ್ತಿದೆ. ನೈರುತ್ಯ [more]
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಪುನೀತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಳ್ಳಾರಿಯಲ್ಲಿ `ನಟಸಾರ್ವಭೌಮ` ಚಿತ್ರದ ಶೂಟಿಂಗ್ ಮುಗಿಸಿ ಹಿಂದಿರುಗುತ್ತಿದ್ದಾಗ ಗುರುವಾರ [more]
ಬೆಂಗಳೂರು,ಜೂ.7- ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆಯ ಅಂಗ ಸಂಸ್ಥೆಯಾದ ಉತ್ತರ ರಾಜಾಜಿನಗರ ಬ್ರಾಹ್ಮಣ ಸಭೆಯು ವಧು-ವರರ ಸಮಾವೇಶವನ್ನು ಆಯೋಜಿಸಿದೆ. ಇದೇ ಭಾನುವಾರ ಬೆಳಗ್ಗೆ 10 ಗಂಟೆಗೆ [more]
ಬೆಂಗಳೂರು, ಜೂ.7- ಹೆತ್ತಮ್ಮನಿಗೆ ಬೇಡವಾಗಿ ಅನಾಥವಾಗಿ ಪೆÇದೆಯಲ್ಲಿ ಬಿದ್ದು ಅರ್ಚನಾ ಎಂಬ ಮಹಾತಾಯಿಯಿಂದ ಮರುಜೀವ ಪಡೆದಿರುವ ಮರಿ ಕುಮಾರಸ್ವಾಮಿಯನ್ನು ಮತ್ತೆ ಪೆÇೀಷಕರ ಮಡಿಲಿಗೆ ಒಪ್ಪಿಸಲು ಪೆÇಲೀಸರು [more]
ಬೆಂಗಳೂರು, ಜೂ.7- ಕರ್ನಾಟಕ ಪೆÇಲೀಸ್ ಎಂದರೆ ಇಡೀ ದೇಶದಲ್ಲೇ ಉತ್ತಮ ಪೆÇಲೀಸರು ಎಂಬ ಖ್ಯಾತಿ ಇದೆ. ಆದರೆ, ನಗರದ ಸಂಚಾರಿ ಪೆÇಲೀಸರು ಇತ್ತೀಚೆಗೆ ಮಾಡಿದ ಎರಡು [more]
ಬೆಂಗಳೂರು, ಜೂ.7- ದೇಶದ ಜನರ ಆರೋಗ್ಯದ ಬಗ್ಗೆ ನರೇಂದ್ರ ಮೋದಿ ನೇತೃತ್ವದ ಸರ್ಕಾರ ವಿಶೇಷ ಕಾಳಜಿ ಹೊಂದಿದೆ ಎಂದು ಕೇಂದ್ರ ರಸಗೊಬ್ಬರ ಮತ್ತು ಸಂಸದೀಯ ವ್ಯವಹಾರಗಳ [more]
ಬೆಂಗಳೂರು, ಜೂ.7- ಪರಿಸರ ಸಂರಕ್ಷಣೆ ಪ್ರಾಮಾಣಿಕ ಪ್ರಯತ್ನ ನಡೆಸಬೇಕು. ಸಮೂಹ ಸಾರಿಗೆ ವ್ಯವಸ್ಥೆ, ವಿದ್ಯುತ್ ಚಾಲಿತ ವಾಹನಗಳು, ಬೈಸಿಕಲ್ ಬಳಸುವುದನ್ನು ರೂಢಿಸಿಕೊಳ್ಳಬೇಕು ಎಂದು ಸಾರಿಗೆ ಇಲಾಖೆ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ