ಕೆಲವು ಪ್ರಗತಿಪರ ಚಿಂತಕರನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ
ಬೆಂಗಳೂರು, ಜೂ.7-ವಿಶೇಷ ತನಿಖಾ ತಂಡ(ಎಸ್‍ಐಟಿ)ದ ವಶದಲ್ಲಿರುವ ಪತ್ರಕರ್ತೆ ಹಾಗೂ ಸಾಮಾಜಿಕ ಹೋರಾಟಗಾರ್ತಿ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಇನ್ನು ಕೆಲವು ಪ್ರಗತಿಪರ ಚಿಂತಕರನ್ನು [more]