ರಾಜ್ಯ

ಸಾಲಭಾದೆಯಿಂದ ಇನ್ನೋರ್ವ ರೈತ ಆತ್ಮಹತ್ಯೆ

ವಿಜಯಪುರ: ಜೂ-5: ಸಾಲದ ಬಾದೆಗೆ ಮತ್ತೋರ್ವ ರೈತ ವಿಷ‌ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿಂದಗಿಯಲ್ಲಿ ನಡೆದಿದೆ. ಸಿಂದಗಿ ತಾಲ್ಲೂಕಿನ ಹಂದಿಗನೂರ ಗ್ರಾಮದ ಸಾಯಬಗೌಡ ಮಲ್ಲನಗೌಡ ಪಾಟೀಲ್ [more]

ರಾಜ್ಯ

ನಿವೃತ್ತ ಅಧಿಕಾರಿಯ ಸಂಧಾನದಿಂದಾಗಿ ಪಟ್ಟು ಸಡಿಲಿಸಿದ ರೇವಣ್ಣ; ಕಾಂಗ್ರೆಸ್ ಗೆ ಇಂಧನ ಖಾತೆ

ಬೆಂಗಳೂರು: ನಿವೃತ್ತ ಅಧಿಕಾರಿಯೊಬ್ಬರ ಮಾತು ಕೇಳಿ ಎಚ್ ಡಿ ರೇವಣ್ಣ ಅವರು ಇಂಧನ ಸಚಿವ ಸ್ಥಾನವನ್ನು ಕಾಂಗ್ರೆಸ್ಸಿಗೆ ಬಿಟ್ಟು ಕೊಟ್ಟಿದ್ದಾರೆ. ಹೌದು. ಸೋಮವಾರ ಮೂರು ಗಂಟೆಗಳ ಕಾಲ ದೇವೇಗೌಡ, [more]

ಹೈದರಾಬಾದ್ ಕರ್ನಾಟಕ

ಮಂತ್ರಾಲಯ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರಿಂದ ಅಧಿಕಮಾಸದ ಅಂಗವಾಗಿ ಅಖಂಡನಾಮಸಂಕೀರ್ತನಾ ಕಾರ್ಯಕ್ರಮಕ್ಕೆ ಚಾಲನೆ

ಮಂತ್ರಾಲಯ:ಜೂ-5:ಮಂತ್ರಾಲಯ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ಅಧಿಕಮಾಸದ ಅಂಗವಾಗಿ ಶ್ರೀಮಠದಲ್ಲಿ ಆಯೋಜಿಸಲಾದ ಅಖಂಡನಾಮಸಂಕೀರ್ತನಾ ಕಾರ್ಯಕ್ರಮಕ್ಕೆ ದೀಪಪ್ರಜ್ವಾಲನೆಯ ಮೂಲಕ ಚಾಲನೆ ನೀಡಿದರು. ಇದಕ್ಕೂ ಪೂರ್ವದಲ್ಲಿ ಶ್ರೀಕ್ಷೇತ್ರ ತಿರುಮಲೆಯಿಂದ ಆಗಮಿಸಿರುವ [more]

ರಾಜ್ಯ

ನೂತನ ಸಮ್ಮಿಶ್ರ ಸರ್ಕಾರದಿಂದ ನಾಡಿನ ರೈತರಿಗೆ ಮೊದಲ ಶಾಕ್ !

ಬೆಂಗಳೂರು: ನೂತನ ಸಮ್ಮಿಶ್ರ ಸರ್ಕಾರ ನಾಡಿನ ರೈತರಿಗೆ ಮೊದಲ ಶಾಕ್ ನೀಡಿದೆ. ಹಾಲಿನ ಖರೀದಿ ದರವನ್ನು 2 ರೂ. ಕಡಿತಗೊಳಿಸಲಾಗಿದೆ. ಜೂನ್ 1ರಿಂದ ಹಾಲಿನ ದರ ಅನ್ವಯವಾಗುವಂತೆ ದರ [more]

ಹೈದರಾಬಾದ್ ಕರ್ನಾಟಕ

ಸಾಲಭಾದೆಯಿಂದ ಮನನೊಂದ ರೈತ ಆತ್ಮಹತ್ಯೆಗೆ ಶರಣು

ಕಲಬುರ್ಗಿ:ಜೂ-5: ಸಾಲಭಾದೆಯಿಂದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರ್ಗಿಯ ಸೇಡಂ ಸೇಡಂ ತಾಲ್ಲೂಕು ಸಟಪಟನಹಳ್ಳಿಯಲ್ಲಿ ನಡೆದಿದೆ. ಭಿಮರಾಯ ರಾಯಚೂರಕರ್ (55) ಮೃತ ರೈತರು. ತಮ್ಮ ಜಮೀನಿನಲ್ಲಿದ್ದ ಮರಕ್ಕೆ [more]

ರಾಜ್ಯ

ಸಂಪುಟ ರಚನೆ ಎರಡು ಹಂತಗಳಲ್ಲಿ ಮಾಡಲು ನಿರ್ಧರಿಸಲಾಗಿದೆ: ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ

ಬೆಂಗಳೂರು:ಜೂ-5: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಸಂಪುಟ ರಚನೆ ಎರಡು ಹಂತದಲ್ಲಿ ನಡೆಯಲಿದೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿರುವ ಸಿಎಂ ಕುಮಾರಸ್ವಾಮಿ, ಮೈತ್ರಿ ಸರ್ಕಾರದಲ್ಲಿ [more]

ರಾಜ್ಯ

ನಾಳೆ ಮಧ್ಯಾಹ್ನ ಸಂಪುಟ ವಿಸ್ತರಣೆ; ಅಂದೇ ಖಾತೆಗಳ ಹಂಚಿಕೆ: ಉಪಮುಖ್ಯಮಂತ್ರಿ ಪರಮೇಶ್ವರ್

ಬೆಂಗಳೂರು:ಜೂ-5: ನಾಳೆ ಮಧ್ಯಾಹ್ನ 2ಕ್ಕೆ ಸಂಪುಟ ವಿಸ್ತರಣೆ ಮಾಡಿ, ಅಂದೇ ಖಾತೆಗಳನ್ನು ಹಂಚಲಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ತಿಳಿಉಸಿದ್ದಾರೆ. ಯಾರಿಗೆ ಸಚಿವ ಸ್ಥಾನ ನೀಡಲಾಗುವುದು [more]

ರಾಜ್ಯ

ವಿಶ್ವ ಪರಿಸರ ದಿನ: ಉದ್ಯಾನವನದಲ್ಲಿ ಗಿಡ ನೆಟ್ಟ ಮುಖ್ಯಮಂತ್ರಿ ಕುಮಾರಸ್ವಾಮಿ

ಬೆಂಗಳೂರು: ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ತಮ್ಮ ನಿವಾಸದ ಎದುರು ಇರುವ ಉದ್ಯಾನವನದಲ್ಲಿ ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನದ ಹಸಿರು ಅಭಿಯಾನಕ್ಕೆ ಚಾಲನೆ ನೀಡಿದರು. ನಂತರ [more]

ರಾಜ್ಯ

ಟೊಮೆಟೊ ಬೆಲೆ ಭಾರೀ ಕುಸಿತ; ಕಂಗಾಲಾದ ರೈತ ಸಮುದಾಯ

ಚಿಕ್ಕಬಳ್ಳಾಪುರ: ಈಗಾಗಲೇ ಮಾರುಕಟ್ಟೆಯಲ್ಲಿ ಮಾವು, ದ್ರಾಕ್ಷಿ ಮತ್ತಿತರ ವಾಣಿಜ್ಯ ಬೆಳೆಗಳ ಬೆಲೆ ಕುಸಿತಗೊಂಡು ಜಿಲ್ಲೆಯ ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿರುವ ಸಂದರ್ಭದಲ್ಲಿ ಚಿಕ್ಕಬಳ್ಳಾಪುರದ ಮಾರುಕಟ್ಟೆಯಲ್ಲಿ ಟೊಮೆಟೊ [more]

ಬೆಂಗಳೂರು

ದೊಡ್ಡಬಳ್ಳಾಪುರ- ರುಂಡ-ಮುಂಡ ಬೇರ್ಪಡಿಸಿ ಭೀಕರ ಕೊಲೆ- ರೌಡಿ ಪವನ್ಆರೋಪಿ-ನ್ಯಾಯಾಲಯಕ್ಕೆ ಹಾಜರು

  ಬೆಂಗಳೂರು, ಜೂ.4-ವ್ಯಕ್ತಿಯೊಬ್ಬನ ರುಂಡ-ಮುಂಡ ಬೇರ್ಪಡಿಸಿ ಭೀಕರವಾಗಿ ಕೊಲೆ ಮಾಡಿ ರುಂಡವನ್ನು ಬೇರೆಡೆ ತಂದು ಬಿಸಾಡಿ ಪರಾರಿಯಾಗಿದ್ದ ಆರೋಪಿಯನ್ನು ದೊಡ್ಡಬಳ್ಳಾಪುರ ನಗರ ಠಾಣೆ ಪೆÇಲೀಸರು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರದ [more]

ಬೆಂಗಳೂರು

ಪತ್ರಕರ್ತೆ ಗೌರಿಲಂಕೇಶ್ ಹತ್ಯೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಎಸ್‍ಐಟಿ, ಪ್ರಕರಣಕ್ಕೆ ಸಂಬಂಧಿಸಿದಂತೆ 35ಕ್ಕೂ ಹೆಚ್ಚು ವಸ್ತುಗಳನ್ನು ವಶ

  ಬೆಂಗಳೂರು, ಜೂ.4-ಪತ್ರಕರ್ತೆ ಗೌರಿಲಂಕೇಶ್ ಹತ್ಯೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಎಸ್‍ಐಟಿ, ಪ್ರಕರಣಕ್ಕೆ ಸಂಬಂಧಿಸಿದಂತೆ 35ಕ್ಕೂ ಹೆಚ್ಚು ವಸ್ತುಗಳನ್ನು ವಶಪಡಿಸಿಕೊಂಡಿದೆ. ಸಾಹಿತಿ ಕೆ.ಎಸ್.ಭಗವಾನ್ ಅವರನ್ನು ಕೊಲ್ಲಲು ಸಂಚು [more]

ಬೆಂಗಳೂರು

ಕುಮಾರಸ್ವಾಮಿ ಐದು ವರ್ಷ ಮುಖ್ಯಮಂತ್ರಿಯಾಗಿರಲು ಕಾಂಗ್ರೆಸ್ ಬೆಂಬಲ ನಿರಂತರವಾಗಿದೆ: ಮಾಜಿ ಸಚಿವ ರಾಮಲಿಂಗಾರೆಡ್ಡಿ

  ಬೆಂಗಳೂರು, ಜೂ.4- ಕುಮಾರಸ್ವಾಮಿ ಐದು ವರ್ಷ ಮುಖ್ಯಮಂತ್ರಿಯಾಗಿರಲು ಕಾಂಗ್ರೆಸ್ ಬೆಂಬಲ ನಿರಂತರವಾಗಿದೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಕೆಪಿಸಿಸಿ [more]

ಬೆಂಗಳೂರು

ವಿಧಾನಪರಿಷತ್ ಚುನಾವಣೆ ತಯಾರಿ ಹಿನ್ನಲೆ: ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಮಹತ್ವದ ಸಭೆ

  ಬೆಂಗಳೂರು, ಜೂ.4- ವಿಧಾನಪರಿಷತ್ ಚುನಾವಣೆ ತಯಾರಿಯ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಇಂದು ಪಕ್ಷದ ಕಚೇರಿಯಲ್ಲಿ ಮಹತ್ವದ ಸಭೆ ನಡೆಸಿದರು. [more]

ಬೆಂಗಳೂರು

ಗೃಹ ಕಚೇರಿ ಕೃಷ್ಣಾದಲ್ಲಿ ಜನತಾ ದರ್ಶನ ನಡೆಸಿದ ಮುಖ್ಯಮಂತ್ರಿ

  ಬೆಂಗಳೂರು, ಜೂ.4- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಜನತಾ ದರ್ಶನ ನಡೆಸಿ ನೂರಾರು ಮಂದಿಯ ಸಮಸ್ಯೆಗಳನ್ನು ಆಲಿಸಿದರು. ಕೊರಟಗೆರೆಯಿಂದ ಆಗಮಿಸಿದ ಆನಂದ್ [more]

ಬೆಂಗಳೂರು

ಈ ಮೂವರು ಶಾಸಕರ ಪೈಕಿ ಯಾರಿಗಾದರು ಒಬ್ಬರಿಗೆ ಸಚಿವ ಸ್ಥಾನ ನೀಡುವಂತೆ ಉಪ ಮುಖ್ಯಮಂತ್ರಿಗಳಿಗೆ ಮನವಿ

  ಬೆಂಗಳೂರು, ಜೂ.4- ಎಸ್‍ಬಿಎಂ ಎಂದು ಪ್ರಚಲಿತದಲ್ಲಿರುವ ಮೂವರು ಶಾಸಕರ ಪೈಕಿ ಯಾರಿಗಾದರು ಒಬ್ಬರಿಗೆ ಸಚಿವ ಸ್ಥಾನ ನೀಡುವಂತೆ ಉಪ ಮುಖ್ಯಮಂತ್ರಿ ಪರಮೇಶ್ವರ್ ಅವರಿಗೆ ಬೇಡಿಕೆ ಇಡಲಾಗಿದೆ. [more]

ಬೆಂಗಳೂರು

ಲೋಕಸಭೆ ಚುನಾವಣೆ ಮುಗಿಯುವವರೆಗೂ ಬಿ.ಎಸ್.ಯಡಿಯೂರಪ್ಪನವರನ್ನೇ ರಾಜ್ಯಾಧ್ಯಕ್ಷ ಸ್ಥಾನದಲ್ಲಿ ಮುಂದುವರೆಸಲು ಕೇಂದ್ರ ಬಿಜೆಪಿ ನಾಯಕರ ಸಮ್ಮತಿ

  ಬೆಂಗಳೂರು, ಜೂ.4-ಲೋಕಸಭೆ ಚುನಾವಣೆ ಮುಗಿಯುವವರೆಗೂ ರಾಜ್ಯಾಧ್ಯಕ್ಷ ಸ್ಥಾನದಲ್ಲಿ ವಿಧಾನಸಭೆಯ ಪ್ರತಿಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪನವರನ್ನೇ ಮುಂದುವರೆಸಲು ಕೇಂದ್ರ ನಾಯಕರು ಸಮ್ಮತಿಸಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಒಂದೊಂದು ಕ್ಷೇತ್ರಗಳು [more]

ಬೆಂಗಳೂರು

ಗೌರಿಲಂಕೇಶ್ ಹತ್ಯೆ ಪ್ರಕರಣ: ಬಂಧನಕ್ಕೊಳಪಟ್ಟಿರುವ ಆರೋಪಿಗಳ ವಿರುದ್ಧ ಎಸ್‍ಐಟಿಯಿಂದ ಉಗ್ರ ನಿಗ್ರಹ ಕಾಯ್ದೆಯಡಿ ಪ್ರಕರಣ ದಾಖಲಿಸಲು ನಿರ್ಧಾರ

  ಬೆಂಗಳೂರು, ಜೂ.4-ದೇಶವನ್ನೇ ತಲ್ಲಣ್ಣಗೊಳಿಸಿದ್ದ ಪತ್ರಕರ್ತೆ ಹಾಗೂ ಸಾಮಾಜಿಕ ಹೋರಾಟಗಾರ್ತಿ ಗೌರಿಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಪಟ್ಟಿರುವ ಆರೋಪಿಗಳ ವಿರುದ್ಧ ವಿಶೇಷ ತನಿಖಾ ತಂಡ (ಎಸ್‍ಐಟಿ) ಉಗ್ರ [more]

ಬೆಂಗಳೂರು

ಬರಪೀಡಿತ ಪ್ರದೇಶಗಳ ದಾಹ ತಣಿಸುತ್ತದೆ ಕೆಸಿವ್ಯಾಲಿ ಏತನೀರಾವರಿ ಯೋಜನೆ…

  ಬೆಂಗಳೂರು, ಜೂ.4-ಆಗದು ಎಂದು… ಕೈಲಾಗದು ಎಂದು ಕೈ ಕಟ್ಟಿ ಕುಳಿತರೆ… ಸಾಗದು ಕೆಲಸವು ಮುಂದೆ… ಎಂಬ ಹಾಡಿನ ಪ್ರತಿರೂಪದಂತಿದೆ ಕೆಸಿವ್ಯಾಲಿ ಏತನೀರಾವರಿ ಯೋಜನೆ. ಶಿವನ ಜಡೆಯಿಂದ [more]

ಬೆಂಗಳೂರು

ಕ್ರೈಸ್ತ ಅಭಿವೃದ್ಧಿ ಮಂಡಳಿ ಸ್ಥಾಪಿಸಲು ಕರ್ನಾಟಕ ಕ್ರೈಸ್ತರ ಸಾಮಾಜಿಕ ಕ್ಷೇಮಾಭಿವೃದ್ದಿ ಅಸೋಸಿಯೇಷನ್ ಒತ್ತಾಯ

  ಬೆಂಗಳೂರು, ಜೂ.4-ಕ್ರೈಸ್ತ ಅಭಿವೃದ್ಧಿ ಮಂಡಳಿ ಸ್ಥಾಪಿಸುವುದರೊಂದಿಗೆ ಕ್ರೈಸ್ತ ಸಮುದಾಯದ ಬಹುತೇಕ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕೆಂದು ಕರ್ನಾಟಕ ಕ್ರೈಸ್ತರ ಸಾಮಾಜಿಕ ಕ್ಷೇಮಾಭಿವೃದ್ದಿ ಅಸೋಸಿಯೇಷನ್ ಅಧ್ಯಕ್ಷ ಹ್ಯಾರಿ ಡಿಸೋಜ [more]

ಬೆಂಗಳೂರು

ದೇವರು ಗುರುಹಿರಿಯರನ್ನು ಗೌರವವಿರಬೇಕು: ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಿವಿಮಾತು

  ಬೆಂಗಳೂರು, ಜೂ.4- ದೇವರು, ಗುರುಹಿರಿಯರು, ತಂದೆತಾಯಿಯರಲ್ಲಿ ವಿದ್ಯಾರ್ಥಿಗಳು ಭಯಭಕ್ತಿಯಿಂದ ಇರಬೇಕು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಿವಿಮಾತು ಹೇಳಿದರು. ಜಯನಗರ ನ್ಯಾಷನಲ್ ಕಾಲೇಜಿನಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನ [more]

ಬೆಂಗಳೂರು

ಮುಂಗಾರು ಮಳೆಗೆ ಮುನ್ನವೇ ಬೆಂಗಳೂರಿನಲ್ಲಿ ದಾಖಲೆ ಮಳೆ

  ಬೆಂಗಳೂರು,ಜೂ.4- ಈ ವರ್ಷ ಮುಂಗಾರು ಮಳೆಗೆ ಮುನ್ನವೇ ಉದ್ಯಾನನಗರಿ ಬೆಂಗಳೂರು ಈಗಾಗಲೇ ವಾರ್ಷಿಕ ಮಳೆಯ ಶೇ.35ರಷ್ಟು ಪ್ರಮಾಣವನ್ನು ಪಡೆದಿದೆ. ಮಾನ್‍ಸೂನ್ ಪೂರ್ವದಲ್ಲೇ ನಗರದಲ್ಲಿ ಪ್ರತಿನಿತ್ಯ ಮಳೆಯಾಗುತ್ತಿದ್ದು [more]

ಬೆಂಗಳೂರು

ಬಿಜೆಪಿಗೆ ಪ್ರತಿಷ್ಠೆಯ ಕಣವಾದ ಜಯನಗರದ ಚುನಾವಣೆ

  ಬೆಂಗಳೂರು, ಜೂ.4- ರಾಜರಾಜೇಶ್ವರಿ ನಗರ ಚುನಾವಣೆಯಲ್ಲಿ ಹಿನ್ನೆಡೆ ಅನುಭವಿಸಿರುವ ಬಿಜೆಪಿಗೆ ಇದೀಗ ಜಯನಗರದ ಚುನಾವಣೆ ಪ್ರತಿಷ್ಠೆಯ ಕಣವಾಗಿದೆ. ಆದರೆ ಕ್ಷೇತ್ರದಲ್ಲಿನ ಭಿನ್ನಮತ ಬಿಜೆಪಿಗೆ ಕಂಠಕವಾಗಿ ಪರಿಣಮಿಸುವ [more]

ಬೆಂಗಳೂರು

ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಗೊಂದಲ ಇಲ್ಲ; ಸರ್ಕಾರ ಸ್ಥಿರವಾಗಿರುತ್ತದೆ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

  ಬೆಂಗಳೂರು, ಜೂ.4- ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಗೊಂದಲ, ಸಮಸ್ಯೆ, ಭಿನ್ನಾಭಿಪ್ರಾಯಗಳಿಲ್ಲ. ಸರ್ಕಾರ ಸ್ಥಿರವಾಗಿರುತ್ತದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ತಿಳಿಸಿದರು. ಜಯನಗರದ ನ್ಯಾಷನಲ್ ಕಾಲೇಜಿನಲ್ಲಿ [more]

ಬೆಂಗಳೂರು

ಸಚಿವ ಸಂಪುಟ ರಚನೆ ಸಂಬಂಧ ರಾಜ್ಯ ನಾಯಕರು ದೆಹಲಿಗೆ ಬರುವ ಅವಶ್ಯಕತೆ ಇಲ್ಲ: ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟ ಸೂಚನೆ

  ಬೆಂಗಳೂರು, ಜೂ.4- ಸಚಿವ ಸಂಪುಟ ವಿಸ್ತರಣೆ ಸಂಬಂಧ ರಾಜ್ಯ ನಾಯಕರ್ಯಾರು ದೆಹಲಿಗೆ ಬರುವ ಅವಶ್ಯಕತೆ ಇಲ್ಲ ಎಂದು ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟ ಸೂಚನೆ ನೀಡಿದೆ. ಸಂಪುಟ [more]

ಬೆಂಗಳೂರು

ಎಸ್.ಆರ್.ಪಾಟೀಲ್ ಅವರೊಂದಿಗೆ ಮಾತುಕತೆ ನಡೆಸುವುದಾಗಿ ಉಪಮುಖ್ಯಮಂತ್ರಿ ಹೇಳಿಕೆ

  ಬೆಂಗಳೂರು, ಜೂ.4- ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಎಸ್.ಆರ್.ಪಾಟೀಲ್ ಅವರೊಂದಿಗೆ ಮಾತುಕತೆ ನಡೆಸುವುದಾಗಿ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ [more]