ರಾಜ್ಯ

ತುಮಕೂರು ಮತ್ತಷ್ಟು ಸ್ಮಾರ್ಟ್‌: ಪೈಪ್ ಲೈನ್ ಮೂಲಕ ಬರಲಿದೆ ಅಡುಗೆ ಅನಿಲ..!

ತುಮಕೂರು: ತುಮಕೂರು ನಗರ ಇದೀಗ ಫುಲ್ ಸ್ಮಾರ್ಟ್ ಆಗ್ತಾ ಇದೆ. ಅದ್ರಲ್ಲೂ ನಗರದ ಗೃಹಿಣಿಯರಂತೂ ಫುಲ್ ಖುಷ್ ಆಗಿದ್ದಾರೆ. ಯಾಕಂದ್ರೆ ಅಡುಗೆ ಅನಿಲ ಸಿಲಿಂಡರ್‌‌ಗಾಗಿ ತಿಂಗಳುಗಟ್ಟಲೆ ಕಾಯುವ [more]

ರಾಜ್ಯ

ಪಾಕ್ ನಿಂದ ಮತ್ತೆ ಕದನ ವಿರಾಮ ಉಲ್ಲಂಘನೆ: ಅಪ್ರಚೋದಿತ ಗುಂಡಿನ ದಾಳಿಗೆ 2 ಯೋಧರು ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಸೇನೆಯನ್ನು ಗುರಿಯಾಗಿರಿಸಿಕೊಂಡು ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿರುವ [more]

ರಾಜ್ಯ

ಸಂಪುಟ ರಚನೆಗೆ ಮುನ್ನವೇ ಎಸ್.ಆರ್ ಪಾಟೀಲ್ ಪದತ್ಯಾಗ!

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಮುನ್ನವೇ ಕಾಂಗ್ರೆಸ್ ನ ಮೊದಲ ವಿಕೆಟ್ ಪತನಗೊಂಡಿದ್ದು, ಕಾಂಗ್ರೆಸ್ಸಿನ ಹಿರಿಯ ನಾಯಕ ಎಸ್.ಆರ್. ಪಾಟೀಲ್ ಪದತ್ಯಾಗ ಮಾಡಿದ್ದಾರೆ. ಕಾಂಗ್ರೆಸ್ ನಾಯಕರ ವರ್ತನೆಗೆ ಬೇಸತ್ತು [more]

ರಾಜ್ಯ

ಕಾವೇರಿ ಪ್ರಾಧಿಕಾರ ಸ್ಥಾಪನೆಗೆ ತಮಿಳು ನಾಡು ಸರಕಾರ ಸ್ವಾಗತ

ಚೆನ್ನೈ : ಕೇಂದ್ರ ಸರಕಾರ ಕೊನೆಗೂ ಕಾವೇರಿ ಜಲ ವ್ಯವಸ್ಥಾಪನ ಪ್ರಾಧಿಕಾರವನ್ನು (ಸಿಎಂಎ) ತಮಿಳು ನಾಡು ಸರಕಾರ ಸ್ವಾಗತಿಸಿದ್ದು ಇದು ಅಮ್ಮ (ಜಯಲಲಿತಾ) ಸರಕಾರಮತ್ತು ರಾಜ್ಯದ ರೈತರ [more]

ಬೆಂಗಳೂರು

ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಯಿಂದ ಲೋಕಸಭಾ ಚುನಾವಣೆಗೆ ಮಹಾಘಟಬಂಧನಕ್ಕೆ ಮುನ್ನುಡಿ

  ಬೆಂಗಳೂರು, ಜೂ.2- ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಒಟ್ಟಾಗಿ ಸ್ಪರ್ಧಿಸಲು ನಿರ್ಧರಿಸುವ ಮೂಲಕ ಮಹಾಘಟಬಂಧನಕ್ಕೆ ರಾಜ್ಯದಿಂದ ಮುನ್ನುಡಿ ಬರೆದಿವೆ. ಎಐಸಿಸಿ ರಾಜ್ಯ ಉಸ್ತುವಾರಿ [more]

ಬೆಂಗಳೂರು

ಸಂತ್ ಜೋಸೆಫ್ ಕಾಲೇಜಿಗೆ ಯುಜಿಸಿ ಮಾನ್ಯತೆ

  ಬೆಂಗಳೂರು, ಜೂ.2 ರಾಷ್ಟ್ರೀಯ ಶಿಕ್ಷಣ ಅಭಿಯಾನದ ಎರಡನೇ ಹಂತದ ಯೊಜನೆಯಡಿ ಸಂತ್ ಜೋಸೆಫ್ ಕಾಲೇಜಿಗೆ ಯುಜಿಸಿ ಮಾನ್ಯತೆ ದೊರೆತಿದೆ ಎಂದು ಕಾಲೇಜಿನ ಪ್ರಾಂಶುಪಾಲ ಫಾದರ್ ಡಾ. [more]

ಬೆಂಗಳೂರು

ವಿಧಾನ ಪರಿಷತ್ ಪದವೀಧರ ಕ್ಷೇತ್ರದ ಚುನಾವಣೆ ನ್ಯಾಯ ಸಮ್ಮತವಾಗಿ ನಡೆಸಬೇಕೆಂದು ಅಭ್ಯರ್ಥಿಗಳ ಒತ್ತಾಯ

  ಬೆಂಗಳೂರು, ಜೂ.2- ವಿಧಾನ ಪರಿಷತ್ ಪದವೀಧರ ಕ್ಷೇತ್ರದ ಚುನಾವಣೆಯನ್ನು ಮುಕ್ತ ಮತ್ತು ನ್ಯಾಯ ಸಮ್ಮತವಾಗಿ ನಡೆಸಬೇಕೆಂದು ಬೆಂಗಳೂರು ಪದವೀಧರ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳು ಒತ್ತಾಯಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ [more]

ಬೆಂಗಳೂರು

ಜೂನ 6ರಂದು ಸಂಪುಟ ವಿಸ್ತರಣೆ: ದೆಹಲಿಗೆ ದೌಡಾಯಿಸಿದ ಕಾಂಗ್ರೆಸ್À ಉಸ್ತುವಾರಿ ಕೆ.ಸಿ.ವೇಣುಗೋಪಾಲ್

  ಬೆಂಗಳೂರು, ಜೂ. 2- ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ಸಚಿವ ಸಂಪುಟ ಪ್ರಮಾಣ ವಚನದ ದಿನಾಂಕ ನಿಗದಿಯಾಗಿದ್ದು, ಕಾಂಗ್ರೆಸ್ ಪಕ್ಷದ ವತಿಯಿಂದ ಸಚಿವರಾಗುವವರ ಪಟ್ಟಿಗೆ ಅಂಗೀಕಾರ ಪಡೆಯಲು [more]

ಬೆಂಗಳೂರು

ಸಾಲಮನ್ನಾ ಯೋಜನೆಯಲ್ಲಿ ಹಲವಾರು ತಿದ್ದುಪಡಿಗಳಾಗುವ ಅವಶ್ಯಕವಿದೆ: ಕಬ್ಬು ಬೆಳೆಗಾರರ ಸಂಘ ಹಾಗೂ ರಾಜ್ಯ ರೈತ ಸಂಘಟನೆಗಳ ಒಕ್ಕೂಟ

  ಬೆಂಗಳೂರು, ಜೂ. 2- ಸಾಲಮನ್ನಾ ಎಲ್ಲ ರೈತರಿಗೂ ಅನುಕೂಲ ಮಾಡಿಕೊಡುವ ಯೋಜನೆ ರೂಪಿಸಬೇಕೆಂದು ಕಬ್ಬು ಬೆಳೆಗಾರರ ಸಂಘ ಹಾಗೂ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಸರ್ಕಾರವನ್ನು [more]

ಬೆಂಗಳೂರು

ಪ್ರಧಾನಿ ನರೇಂದ್ರ ಮೋದಿ ಅಶ್ವಮೇಧ ಕುದುರೆಯನ್ನು ಕಟ್ಟಿ ಹಾಕಲು ಕಾಂಗ್ರೆಸ್-ಜೆಡಿಎಸ್ ಮೈತ್ರಿ: ಚಿಂತೆಗೀದಾದ ಬಿಜೆಪಿ

  ಬೆಂಗಳೂರು, ಜೂ.2- ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಶ್ವಮೇಧ ಕುದುರೆಯನ್ನು ಕಟ್ಟಿ ಹಾಕಲು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಳ್ಳಲು ಮುಂದಾಗಿರುವುದು ಬಿಜೆಪಿಯನ್ನು ಚಿಂತೆಗೀಡು ಮಾಡಿದೆ. [more]

ಬೆಂಗಳೂರು

ಇಂಧನ ಬೆಲೆ ಏರಿಕೆಯಿಂದ ದಿಕ್ಕೆಟ್ಟಿರುವ ರಾಜ್ಯದ ಜನತೆಗೆ ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸರ್ಕಾರದಿಂದ ಸದ್ಯದಲ್ಲೇ ಸಿಹಿ ಸುದ್ದಿ…?

  ಬೆಂಗಳೂರು, ಜೂ.2- ಇಂಧನಗಳ ಬೆಲೆ ಏರಿಕೆಯಿಂದ ದಿಕ್ಕೆಟ್ಟಿರುವ ರಾಜ್ಯದ ಜನತೆಗೆ ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸರ್ಕಾರದಿಂದ ಸದ್ಯದಲ್ಲೇ ಸಿಹಿ ಸುದ್ದಿ ಸಿಗಲಿದೆಯೇ? ಸರ್ಕಾರದ ಮೂಲಗಳನ್ನು ನಂಬುವುದಾದರೆ ಶೀಘ್ರದಲ್ಲೇ [more]

ಬೆಂಗಳೂರು

ಕಾವೇರಿ ನದಿ ನೀರು ಪ್ರಾಧಿಕಾರ ರಚನೆ ಕುರಿತು ಕಾನೂನು ತಜ್ಞರ ಸಲಹೆ ಪಡೆದು ಸೂಕ್ತ ನಿರ್ಧಾರ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

  ಬೆಂಗಳೂರು, ಜೂ.2-ಕಾವೇರಿ ನದಿ ನೀರು ಪ್ರಾಧಿಕಾರ ರಚನೆ ಮಾಡಿ ಕೇಂದ್ರ ಸರ್ಕಾರ ಹೊರಡಿಸಿರುವ ಅಧಿಸೂಚನೆಗೆ ಸಂಬಂಧಿಸಿದಂತೆ ಕಾನೂನು ತಜ್ಞರ ಸಲಹೆ ಪಡೆದು, ರಾಜ್ಯದ ಹಿತ ಕಾಪಾಡುವ [more]

ಬೆಂಗಳೂರು

ಬಗೆಹರಿದ ಸಮ್ಮಿಶ್ರ ಸರ್ಕಾರದ ಖಾತೆ ಹಂಚಿಕೆ ಬಿಕ್ಕಟ್ಟು: ಜೆಡಿಎಸ್‍ನಲ್ಲಿ ಹೆಚ್ಚಿದ ಸಚಿವಾಕಾಂಕ್ಷಿಗಳ ಸಂಖ್ಯೆ

  ಬೆಂಗಳೂರು, ಜೂ.2-ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಖಾತೆ ಹಂಚಿಕೆ ಬಿಕ್ಕಟ್ಟು ಬಗೆಹರಿದ ಬೆನ್ನಲ್ಲೇ ಜೆಡಿಎಸ್‍ನಲ್ಲಿ ಸಚಿವಾಕಾಂಕ್ಷಿಗಳ ಸಂಖ್ಯೆ ಹೆಚ್ಚಿದ್ದು, ಸಂಪುಟದಲ್ಲಿ ಸ್ಥಾನ ಪಡೆಯಲು ಪಕ್ಷದ ವರಿಷ್ಠರ ಬಳಿ [more]

ಬೆಂಗಳೂರು

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ: ಎಸ್‍ಐಟಿಯಿಂದ ಶಾರ್ಪ್‍ಶೂಟರ್‍ಗಳಿಗಾಗಿ ತೀವ್ರ ಶೋಧ

  ಬೆಂಗಳೂರು, ಜೂ.2- ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಮಾಡಿ ಪರಾರಿಯಾಗಿರುವ ಶಾರ್ಪ್‍ಶೂಟರ್‍ಗಳು ಯಾರು ಎಂಬುದರ ಬಗ್ಗೆ ಇನ್ನೂ ತಿಳಿದುಬಂದಿಲ್ಲ. ಈ ಪ್ರಕರಣದ ತನಿಖೆ ಕೈಗೊಂಡಿರುವ ಎಸ್‍ಐಟಿ, [more]

ಬೆಂಗಳೂರು

ಲಿಂಗಾಯತ-ಒಕ್ಕಲಿಗದಂತಹ ಪ್ರಬಲ ಸಮುದಾಯಗಳು ಕಾಂಗ್ರೆಸ್ ವಿರುದ್ಧ ನಿಲ್ಲಲು ಕಾರಣ ಪತ್ತೆ ಹಚ್ಚಲು ಮುಂದಾದ ಕಾಂಗ್ರೆಸ್

  ಬೆಂಗಳೂರು, ಜೂ.2-ಲಿಂಗಾಯತ-ಒಕ್ಕಲಿಗದಂತಹ ಪ್ರಬಲ ಸಮುದಾಯಗಳು ಕಾಂಗ್ರೆಸ್ ವಿರುದ್ಧ ನಿಲ್ಲಲು ಕಾರಣವೇನು ಎಂಬ ಬಗ್ಗೆ ಕಾರಣಗಳನ್ನು ಪತ್ತೆ ಹಚ್ಚಬೇಕು ಮತ್ತು ಮುಂದಿನ ದಿನಗಳಲ್ಲಿ ಪ್ರಬಲ ಸಮುದಾಯಗಳು ಕಾಂಗ್ರೆಸ್ [more]

ಬೆಂಗಳೂರು

ಕಳಪೆ ಬೀಜ ಹಾಗೂ ರಸಗೊಬ್ಬರ ಪೂರೈಕೆ ಮಾಡಿದರೆ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಎಚ್ಚರಿಕೆ

ಬೆಂಗಳೂರು,ಜೂ.2-ರೈತರಿಗೆ ಕಳಪೆ ಬೀಜ ಹಾಗೂ ರಸಗೊಬ್ಬರ ಪೂರೈಕೆ ಮಾಡಿದರೆ ಅಂಥ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಎಚ್ಚರಿಸಿದ್ದಾರೆ. ವಿಧಾನಸೌಧದಲ್ಲಿಂದು ಕೃಷಿ, ತೋಟಗಾರಿಕೆ ಹಾಗೂ [more]

ರಾಜ್ಯ

ಲೋಕಸಭೆ ಚುನಾವಣೆಯಲ್ಲಿ ಕೂಡ ಬಿಜೆಪಿಯನ್ನು ಸೋಲಿಸಲು ಜೆಡಿಎಸ್ ಜತೆ ಕೈ ಜೋಡಿಸಲು ಮುಂದಾದ ಕಾಂಗ್ರೆಸ್

ಬೆಂಗಳೂರು:ಜೂ-2: ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಕೂಡ ಬಿಜೆಪಿಯನ್ನು ಸೋಲಿಸಲು ಜೆಡಿಎಸ್ ಜೊತೆ ಕೈಜೋಡಿಸಲು ಕಾಂಗ್ರೆಸ್ ಮುಂದಾಗಿದೆ. ಚುನಾವಣೋತ್ತರ ಮೈತ್ರಿ ಮಾಡಿಕೊಂಡಿರುವ ಕಾಂಗ್ರೆಸ್ ಲೋಕಸಭೆ ಚುನಾವಣೆಗೆ [more]

ರಾಜ್ಯ

ಇಂಧನ ಖಾತೆಗಾಗಿ ಜಟಾಪಟಿ ನಡೆದಿದೆ ಎಂಬುದು ಸುಳ್ಳು: ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಸ್ಪಷ್ಟನೆ

ಬೆಂಗಳೂರು:ಜೂ-2: ಇಂಧನ ಖಾತೆಗಾಗಿ ಜಟಾಪಟಿ ನಡೆದಿದೆ ಎಂಬುದು ಸುಳ್ಳು. ಡಿ.ಕೆ.ಶಿವಕುಮಾರ್‌ ಮತ್ತು ರೇವಣ್ಣ ಇಬ್ಬರೂ ಇಂಧನ ಖಾತೆ ಕೇಳಿದ್ದರು, ಆದರೆ ಇಂಧನ ಖಾತೆಗಾಗಿ ಯಾವುದೇ ಜಟಾಪಟಿ ನಡೆದಿಲ್ಲ’ [more]

ರಾಜ್ಯ

ಎರಡು ಕೆ ಎಸ್ ಆರ್ ಟಿಸಿ ಬಸ್ ಗಳನಡುವೆ ಭೀಕರ ಅಪಘಾತ: ನಾಲ್ವರ ಸಾವು

ಕಲಬುರ್ಗಿ:ಜೂ-೨: ಎರಡು ಕೆಎಸ್‌ಆರ್‌ಟಿಸಿ ಬಸ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿರುವ ಘಟನೆ ಜೇವರ್ಗಿಯಲ್ಲಿ ನಡೆದಿದೆ. ಕಲಬುರಗಿಯಿಂದ ದಾವಣಗೆರೆಗೆ ಹೊರಟಿದ್ದ ಬಸ್ ಮತ್ತು ಸುರಪುರದಿಂದ [more]

ರಾಜ್ಯ

ಬೆಂಗಳೂರಿನ ಆಶೋಕ ಹೋಟೆಲ್‍ನಲ್ಲಿ ಕಾಂಗ್ರೇಸ್ ಮತ್ತು ಜೆಡಿಎಸ್ ಜಂಟಿ ಸುದ್ಧಿಗೋಷ್ಠಿ: ಖಾತೆ ಹಂಚಿಕೆ

ಬೆಂಗಳೂರು: ಕಾಂಗ್ರೇಸ್ ಮತ್ತು ಜೆಡಿಎಸ್ ಜಂಟಿ ಸುದ್ಧಿ ಗೋಷ್ಠಿಯನ್ನು ಉದ್ದೇಶಿಸಿ ಕಾಂಗ್ರೇಸ್ ಉಸ್ತುವಾರಿ ವೇಣುಗೋಪಾಲ್ ಮಾತನಾಡಿದರು. ಸಂಪುಟ ರಚನೆ ಹಾಗೂ ಖಾತೆ ಹಂಚಿಕೆ ಬಗ್ಗೆ ಚರ್ಚೆ ನಡೆಸಿದ್ದೇವೆ, [more]

ಬೆಂಗಳೂರು

ಶಿಕ್ಷಕರು ಬೋಧನಾ ವೇಳೆ ಮೊಬೈಲ್ ಬಳಕೆ ಮಾಡುವುದು ನಿಷೇಧ: ರಾಜ್ಯ ಸರ್ಕಾgದÀ ಸುತ್ತೋಲೆ

  ಬೆಂಗಳೂರು, ಜೂ.1-ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಶಿಕ್ಷಕರು ಬೋಧನಾ ವೇಳೆ ಮೊಬೈಲ್ ಬಳಕೆ ಮಾಡುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ಈ ಸಂಬಂಧ ಪ್ರಾಥಮಿಕ [more]

ಬೆಂಗಳೂರು

ಸಾಲ ಮನ್ನಾವಾಗಬೇಕಾದರೆ ಫಲಾನುಭವಿ ಕಡ್ಡಾಯವಾಗಿ ಆಧಾರ್ ಹಾಗೂ ಪಾನ್‍ಕಾರ್ಡ್‍ಗಳನ್ನು ಹೊಂದಿರಲೇಬೇಕು: ರಾಜ್ಯ ಸರ್ಕಾರ ಕಠಿಣ ಷರತ್ತು

ಬೆಂಗಳೂರು ,ಜೂ.1-ಸಹಕಾರಿ ಬ್ಯಾಂಕ್‍ಗಳಿಂದ ರೈತರು ಪಡೆದಿರುವ ಬೆಳೆ ಸಾಲ ಮನ್ನಾ ಮಾಡಲು ರಾಜ್ಯ ಸರ್ಕಾರ ಈ ಬಾರಿ ಕಠಿಣ ಷರತ್ತುಗಳನ್ನು ವಿಧಿಸಲು ಮುಂದಾಗಿದೆ. ಈ ಪ್ರಕಾರ ಯಾವುದೇ [more]

ಬೆಂಗಳೂರು

ಬೆಂಗಳೂರಿನಲ್ಲಿ ಸಡಿಲಗೊಳ್ಳುತ್ತಿರುವ ಕಮಲದ ಬೇರುಗಳು: ಚಿಂತೆಗೀದಾದ ಬಿಜೆಪಿ ನಾಯಕರು

  ಬೆಂಗಳೂರು ,ಜೂ.1-ಬಿಜೆಪಿಯ ಭದ್ರಕೋಟೆ ಎನಿಸಿದ್ದ ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕಮಲದ ಬೇರುಗಳು ಸಡಿಲಗೊಳ್ಳುತ್ತಿರುವುದು ಪಕ್ಷವನ್ನು ಚಿಂತೆಗೀಡು ಮಾಡಿದೆ. ಮೊದಲಿನಿಂದಲೂ ಬೆಂಗಳೂರು ಬಿಜೆಪಿಯ ಭದ್ರಕೋಟೆ ಎನಿಸಿತ್ತು.ಸುಶಿಕ್ಷಿತರು, [more]

ಬೆಂಗಳೂರು

ಮೋದಿ ಪ್ರಭಾವ ಎಲ್ಲಿದೆ: ಬಿಜೆಪಿ ಸೋಲಿನ ಕುರಿತಂತೆ ಕಾಂಗ್ರೆಸ್ ಪ್ರಶ್ನೆ

  ಬೆಂಗಳೂರು,ಜೂ.1-ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿನ ಕುರಿತಂತೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, ಮೋದಿ ಪ್ರಭಾವ ಎಲ್ಲಿದೆ ಎಂದು ಪ್ರಶ್ನಿಸಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ [more]

ಬೆಂಗಳೂರು

ಕೆಎಸ್‍ಆರ್‍ಟಿಸಿ ಸಂಸ್ಥೆಯು ತಂಬಾಕು ನಿಷೇಧ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವಲ್ಲಿ ಮುಂಚೂಣಿಯಲ್ಲಿ

  ಬೆಂಗಳೂರು, ಜೂ.1- ಕೆಎಸ್‍ಆರ್‍ಟಿಸಿ ಸಂಸ್ಥೆಯು ತಂಬಾಕು ನಿಷೇಧ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವಲ್ಲಿ ಮುಂಚೂಣಿಯಲ್ಲಿದ್ದು, ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೆ ತಂದಿದೆ. ಕಳೆದ ನಾಲ್ಕು [more]