ಭಿನ್ನಮತ ಬಗೆಹರಿಸಲು ಕಾಂಗ್ರೆಸ್ ನಾಯಕರು ಶಾಸಕರಿಗೆ ನಿಗಮ-ಮಂಡಳಿಗಳ ಸ್ಥಾನ
ಬೆಂಗಳೂರು, ಜೂ.1-ಸಚಿವ ಸಂಪುಟ ವಿಸ್ತರಣೆ ನಂತರ ಉಂಟಾದ ಭಿನ್ನಮತ ಬಗೆಹರಿಸಲು ಕಾಂಗ್ರೆಸ್ ನಾಯಕರು ಶಾಸಕರಿಗೆ ನಿಗಮ-ಮಂಡಳಿಗಳ ಸ್ಥಾನ ನೀಡುವ ಮೂಲಕ ಸಮಾಧಾನಪಡಿಸಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. [more]
ಬೆಂಗಳೂರು, ಜೂ.1-ಸಚಿವ ಸಂಪುಟ ವಿಸ್ತರಣೆ ನಂತರ ಉಂಟಾದ ಭಿನ್ನಮತ ಬಗೆಹರಿಸಲು ಕಾಂಗ್ರೆಸ್ ನಾಯಕರು ಶಾಸಕರಿಗೆ ನಿಗಮ-ಮಂಡಳಿಗಳ ಸ್ಥಾನ ನೀಡುವ ಮೂಲಕ ಸಮಾಧಾನಪಡಿಸಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. [more]
ಮೈಸೂರು, ಜೂ.1-ಯಾವುದೇ ಒತ್ತಡಕ್ಕೆ ಮಣಿಯದೆ ನಿಮ್ಮ ಕರ್ತವ್ಯವನ್ನು ನಿರ್ವಹಿಸಿ ಎಂದು ಪೆÇಲೀಸ್ ಮಹಾನಿರ್ದೇಶಕ ಹಾಗೂ ಕರ್ನಾಟಕ ಕಾರಾಗೃಹಗಳ ಮಹಾ ನಿರೀಕ್ಷಕರಾದ ಎಂ.ಎಸ್.ಮೇಘರಿಕ್ ಹೇಳಿದರು. ನಗರದಲ್ಲಿರುವ ಕಾರಾಗೃಹಗಳ [more]
ಬೆಂಗಳೂರು, ಜೂ.1- ಡಿ.ಕೆ.ಶಿವಕುಮಾರ್ ಹಾಗೂ ಅವರ ಆಪ್ತರ ಮೇಲೆ ಪದೇ ಪದೇ ಐಟಿ, ಸಿಬಿಐನವರು ದಾಳಿ ನಡೆಸುತ್ತಿರುವುದು ರಾಜಕೀಯ ಪ್ರೇರಿತ ಎಂದು ಖಂಡಿಸಿರುವ ರಾಜ್ಯ ಒಕ್ಕಲಿಗರ [more]
ಬೆಂಗಳೂರು, ಜೂ.1- ರಾಜ್ಯ ಪೆÇಲೀಸ್ ಮಹಾನಿರ್ದೇಶಕರಾದ (ಡಿಜಿಪಿ ಮತ್ತು ಐಜಿ) ನೀಲಮಣಿ ಎನ್.ರಾಜು ಹಾಗೂ ಡಿಜಿಪಿ (ಗುಪ್ತವಾರ್ತೆ) ಅಮರ್‍ಕುಮಾರ್ ಪಾಂಡೆ ಅವರು ಇಂದು ಬೆಳಗ್ಗೆ ಮುಖ್ಯಮಂತ್ರಿ [more]
ಬೆಂಗಳೂರು, ಜೂ.1- ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಿವಿಧ ವೃತ್ತಿಪರ ಕೋರ್ಸ್‍ಗಳಿಗೆ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಪ್ರಕಟವಾಗಿದ್ದು, ಶ್ರೀಧರ್ ದೊಡ್ಡಮನಿ ಪ್ರಥಮ ರ್ಯಾಂಕ್ [more]
ಬೆಂಗಳೂರು, ಜೂ.1- ವಿಧಾನಪರಿಷತ್ ಚುನಾವಣೆಗೆ ಸಲ್ಲಿಕೆಯಾಗಿದ್ದ 12 ನಾಮಪತ್ರಗಳಲ್ಲಿ 11 ಕ್ರಮ ಬದ್ಧವಾಗಿದ್ದು, ಬಹುತೇಕ ಎಲ್ಲರೂ ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆಗಳಿವೆ. ನಾಮಪತ್ರಗಳ ಪರಿಶೀಲನೆ ಇಂದು ನಡೆದಿದ್ದು, [more]
ಬೆಂಗಳೂರು, ಜೂ.1- ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಲು ಬಿಎಸ್‍ವೈಗೆ ಯಾವ ನೈತಿಕತೆ ಇದೆ, ಏನು ಮಾಡಬೇಕೆಂಬುದನ್ನು ಅವರಿಂದ ಕಲಿಯಬೇಕಾಗಿಲ್ಲ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ತಿರುಗೇಟು [more]
ಬೆಂಗಳೂರು, ಜೂ.1- ವಾಚ್‍ಮಾನ್ ಕೆಲಸ ಆದ್ರೆ ನಂಬಿಕೆ ಕೆಲಸ ಅಲ್ವ. ಅಂತಹ ಜವಾಬ್ದಾರಿ ಕೆಲಸವನ್ನು ಹೈಕಮಾಂಡ್ ನನಗೆ ಕೊಟ್ಟಿದೆ ಎಂದು ಕಾಂಗ್ರೆಸ್ ಮುಖಂಡ, ಶಾಸಕ ಡಿ.ಕೆ.ಶಿವಕುಮಾರ್ [more]
ದೊಡ್ಡಬಳ್ಳಾಪುರ:ಜೂ-1: ಬೆಂಗಳೂರು ಗ್ರಾಮಾಂತರ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಪೊಲೀಸರು ಭರ್ಜರಿ ಕಾರ್ಯಾಚರಣೆಯನ್ನ ನಡೆಸಿ ನಾಲ್ವರು ನಿಧಿಗಳ್ಳರನ್ನ ಬಂಧಿಸಿದ್ದಾರೆ. ಅಂದಹಾಗೆ ತಾಲೂಕಿನ ತಂಬೇನಹಳ್ಳಿ ಗ್ರಾಮದ ನರಸಮ್ಮ ಎಂಬುವವರ ಮನೆಯಲ್ಲಿ [more]
ಗದಗ:ಜೂ-1: ಹಣ್ಣುಗಳ ರಾಜ ಮಾವು ಅಂದ್ರೆ ಇದೀಗ ಜನಸಾಮಾನ್ಯರಿಗೆ ತಲೆನೋವಾಗಿದೆ. ಮಾವಿನ ಸೀಜನ್ ಗಾಗಿ ಕಾಯುತ್ತಿದ್ದ ಜನರಿಗೆ ಈ ಬಾರಿ ಮಾವಿನ ರುಚಿ ಬೇಡವಾಗಿದೆ. ಮಾರುಕಟ್ಟೆಯಲ್ಲಿ ಬೆಲೆ [more]
ಉಡುಪಿ:ಜೂ-೧: ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅನುಭವಿ ರಾಜಕಾರಣಿ. ರಾಜ್ಯ ಸರ್ಕಾರ ಪೂರ್ಣಾವಧಿ ಅಧಿಕಾರ ಮಾಡಲಿ ಎಂದು ಪೇಜಾವರ ಶ್ರೀಗಳು ಹಾರೈಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಕೀಯ [more]
ಮಡಿಕೇರಿ:ಜೂ-1: ಖಾಸಗಿ ಬಸ್‌ವೊಂದು ಬ್ರೇಕ್ ಫೇಲ್ ಆದ ಪರಿಣಾಮ ಅಂಗಡಿಗೆ ಗುದ್ದಿ ಓರ್ವ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ನಡೆದಿದೆ. ಕುಶಾಲನಗರದ ಐ [more]
ಬೆಂಗಳೂರು:ಜೂ-1: ಎಂಜಿನಿಯರಿಂಗ್ ಹಾಗೂ ಇತರೆ ವೃತ್ತಿ ಶಿಕ್ಷಣ ಕೋರ್ಸ್‌ಗಳಿಗೆ ಪ್ರವೇಶಾವಕಾಶ ಕಲ್ಪಿಸುವ 2018-19ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಪ್ರಕಟವಾಗಿದ್ದು, ಎಂಜಿನಿಯರಿಂಗ್ ಮತ್ತು ಅಗ್ರಿಕಲ್ಚರ್‌ನಲ್ಲಿ [more]
ಬೆಂಗಳೂರು:ಜೂ-1; ಇನ್ಫೋಸಿಸ್ ನ ಸಂಸ್ಥಾಪಕ ಎನ್ ಆರ್ ನಾರಾಯಣ ಮೂರ್ತಿ ಅವರು ಇಂದು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದು, ಬೆಂಗಳೂರಿನ ಮೂಲ ಸೌಕರ್ಯ ಅಭಿವೃದ್ಧಿ [more]
ಬೆಂಗಳೂರು: ವಿದ್ವತ್ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಜೈಲು ಸೇರಿರುವ ಮೊಹಮದ್ ನಲಪಾಡ್ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿದೆ. ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡಿದ್ದ 62ನೇ ಸೆಷನ್ಸ್ [more]
ಬೆಂಗಳೂರು,ಜೂ.1 ಡಿ.ಕೆ. ಶಿವಕುಮಾರ್ ಒಬ್ಬಂಟಿಯಲ್ಲ, ಕಾಂಗ್ರೆಸ್ ಅವರ ಜತೆಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಅಡಿಯಲ್ಲಿ ಕಾರ್ಯ ನಿರ್ವಹಿಸುವ ಐಟಿ, ಇಡಿ ಮೂಲಕ [more]
ಬೆಂಗಳೂರು,ಜೂ.1 ಮೆಟ್ರೋ ಕಾಮಗಾರಿ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನಿಗೆ ಕ್ರೈನ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವನ್ನಪ್ಪಿರುವ ಘಟನೆ ಬನ್ನೇರುಘಟ್ಟ ರಸ್ತೆಯ ಬಿಳೇಕಹಳ್ಳಿಯಲ್ಲಿ ನಡೆದಿದೆ. ಸುಶೀಲ್ [more]
ಬೆಂಗಳೂರು ,ಜೂ .1 ಇಂಜಿನಿಯರ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳಿಗೆ ಪ್ರವೇಶ ಪಡೆಯಲು ಕರ್ನಾಟಕ ಫ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ಸಿಇಟಿ ಪರೀಕ್ಷಾ ಫಲಿತಾಂಶ ಇಂದು ಪ್ರಕಟವಾಗಲಿದೆ. [more]
ಬೆಂಗಳೂರು, ಮೇ 31- ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಬಿಜೆಪಿ ಅಧ್ಯಕ್ಷ ಅಮಿತ್ ಷಾ ಅವರು ನಮ್ಮ ರಾಜಕೀಯ ಬೆಳವಣಿಗೆ ಸಹಿಸದೆ ಸಿಬಿಐನಿಂದ ನಮ್ಮನ್ನು ಟಾರ್ಗೆಟ್ [more]
ಬೆಂಗಳೂರು, ಮೇ 31- ಡಿಕೆಶಿ ಸಹೋದರರು ಹಾಗೂ ಆಪ್ತರ ವಿರುದ್ಧ ಸಿಬಿಐನಿಂದ ಸರ್ಚ್ ವಾರೆಂಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಯುವ ಕಾಂಗ್ರೆಸ್ [more]
ಬೆಂಗಳೂರು, ಮೇ 31- ಕಾಂಗ್ರೆಸ್ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್ ಅವರ ವ್ಯಾಪಾರಿ ಪಾಲುದಾರರ ನಿವಾಸ ಹಾಗೂ ಕಚೇರಿಗಳ ಮೇಲೆ ಸಿಬಿಐನವರು ದಾಳಿ ನಡೆಸಿ [more]
ಬೆಂಗಳೂರು, ಮೇ 31-ನಾಡು-ನುಡಿ, ನೆಲ-ಜಲ, ಸಂಸ್ಕøತಿ , ಪರಂಪರೆ ಇತಿಹಾಸ ಸೇರಿದಂತೆ ಪ್ರತಿಯೊಂದು ವಿಷಯದಲ್ಲೂ ಕರ್ನಾಟಕಕ್ಕೆ ಮಲತಾಯಿ ಧೋರಣೆ ಅನುಸರಿಸುವ ಕೇಂದ್ರ ಸರ್ಕಾರದಿಂದ ಮತ್ತೊಂದು ಅನ್ಯಾಯ [more]
ಬೆಂಗಳೂರು, ಮೇ 31- ರಾಜ್ಯದ ಎಲ್ಲ ಆರೋಗ್ಯ ಕೇಂದ್ರಗಳಿಗೆ ಕಡಿಮೆ ದರದಲ್ಲಿ ಔಷಧಿಗಳನ್ನು ಖರೀದಿಸಿ ಪೂರೈಸುವ ಕರ್ನಾಟಕ ಸ್ಟೇಟ್ ಡ್ರಗ್ಸ್ ಲಾಜಿಸ್ಟಿಕ್ ಅಂಡ್ ವೇರ್ ಹೌಸಿಂಗ್ [more]
ಬೆಂಗಳೂರು, ಮೇ 31-ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಬಾರದು ಎಂಬ ಉದ್ದೇಶದಲ್ಲಿ ನಾವು ಯಶಸ್ವಿಯಾಗಿದ್ದೇವೆ. ಜೆಡಿಎಸ್‍ನ ಫಲಿತಾಂಶದ ಬಗ್ಗೆ ತಲೆಕೆಡಿಸಿಕೊಂಡಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ [more]
ಬೆಂಗಳೂರು, ಮೇ 31-ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹಣ ಬಲದ ಮುಂದೆ ಏನು [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ