ಬೆಂಗಳೂರು

ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಕಾಂಗ್ರೆಸ್ ಶಾಸಕ ಸಿದ್ದು ನ್ಯಾಮಗೌಡ ಅವರ ಅಂತ್ಯಕ್ರಿಯೆ

ಬೆಂಗಳೂರು, ಮೇ 29-ನಿನ್ನೆ ಅಪಘಾತದಲ್ಲಿ ಮೃತಪಟ್ಟ ಆಧುನಿಕ ಭಗೀರಥ, ಕಾಂಗ್ರೆಸ್ ಶಾಸಕ ಸಿದ್ದು ನ್ಯಾಮಗೌಡ ಅವರ ಅಂತ್ಯಕ್ರಿಯೆ ಕುಟುಂಬವರ್ಗದವರ, ಅಪಾರ ಬೆಂಬಲಿಗರ ಶೋಕ ತರ್ಪಣದೊಂದಿಗೆ ಬಾಗಲಕೋಟೆ ಜಿಲ್ಲೆಯ [more]

ಬೆಂಗಳೂರು

ಇನ್ನೂ ಬಗೆಹರಿಯದ ಸಂಪುಟ ವಿಸ್ತರಣೆಯ ಬಿಕ್ಕಟ್ಟು

ಬೆಂಗಳೂರು, ಮೇ 29-ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಬಹುಮತ ಸಾಬೀತಾಗಿ ಒಂದು ವಾರ ಕಳೆದರೂ ಸಂಪುಟ ವಿಸ್ತರಣೆಯ ಬಿಕ್ಕಟ್ಟು ಬಗೆಹರಿದಿಲ್ಲ. ಇನ್ನೂ ಬಗೆಹರಿಯುವ ಲಕ್ಷಣಗಳು ಕಾಣುತ್ತಿಲ್ಲ. ಸಂಪುಟ ವಿಸ್ತರಣೆ [more]

ಬೆಂಗಳೂರು

ಜೂ.11 ರಂದು ವಿಧಾನಪರಿಷತ್ ಚುನಾವಣೆ: ರಂಗೇರಿದ ಅಖಾಡ; ಕಾಂಗ್ರೆಸ್, ಬಿಜೆಪಿ, ಜೆಡಿಎಸ್‍ನಲ್ಲಿ ಹೆಚ್ಚಿದ ಆಕಾಂಕ್ಷಿಗಳ ಪಟ್ಟಿ

ಬೆಂಗಳೂರು, ಮೇ 29-ವಿಧಾನಸಭೆಯಿಂದ ವಿಧಾನಪರಿಷತ್‍ಗೆ 11 ಸ್ಥಾನಗಳಿಗೆ ಜೂ.11 ರಂದು ನಡೆಯಲಿರುವ ಚುನಾವಣಾ ಕಾವು ರಂಗೇರತೊಡಗಿದೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್‍ನಲ್ಲಿ ಆಕಾಂಕ್ಷಿಗಳ ಪಟ್ಟಿ ಹೆಚ್ಚಾಗತೊಡಗಿದೆ. ಮೇಲ್ಮನೆಯ 11 [more]

ಬೆಂಗಳೂರು

ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಜನತಾದರ್ಶನ

  ಬೆಂಗಳೂರು, ಮೇ 29-ಮುಖ್ಯಮಂತ್ರಿ ಅವರ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಜನತಾದರ್ಶನ ನಡೆಸಿದರು. ಮುಖ್ಯಮಂತ್ರಿಯಾದ ಮೇಲೆ ಮೊದಲನೇ ಜನತಾದರ್ಶನ ಇದಾಗಿದ್ದು, ಬೆಳಗ್ಗೆ 10 ಗಂಟೆಗೆ [more]

ಬೆಂಗಳೂರು

ವಿಧಾನಪರಿಷತ್ ಚುನಾವಣೆ: ಜೆಡಿಎಸ್‍ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ

  ಬೆಂಗಳೂರು, ಮೇ 29-ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್‍ನಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಜೂ.11 ರಂದು ಮೇಲ್ಮನೆಯ 11 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಮೇ [more]

ಬೆಂಗಳೂರು

ಪ್ರಧಾನಿ ನರೇಂದ್ರಮೋದಿ ಅವರಿಗೆ ನವರಸ ನಾಯಕ ಜಗ್ಗೇಶ್ ಫಿಟ್ನೆಸ್ ಚಾಲೆಂಜ್

ಬೆಂಗಳೂರು, ಮೇ 29- ನವರಸ ನಾಯಕ ಜಗ್ಗೇಶ್ ಅವರು ಪ್ರಧಾನಿ ನರೇಂದ್ರಮೋದಿ ಅವರಿಗೆ ಚಾಲೆಂಜ್ ಹಾಕುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಜಗ್ಗೇಶ್ ಅವರು ಮೊದಲಿನಿಂದಲೂ ಮೋದಿ ಅವರ [more]

ಬೆಂಗಳೂರು

ರಾಜಕೀಯ ಪಕ್ಷಗಳ ಹಗ್ಗ ಜಗ್ಗಾಟ: ಇನ್ನೂ ಚಾಲನೆ ಪಡೆಯದ ಆಡಳಿತ ಯಂತ್ರ

ಬೆಂಗಳೂರು, ಮೇ 29- ರಾಜ್ಯದಲ್ಲಿ ಚುನಾವಣೆ ಮುಗಿದು ಫಲಿತಾಂಶ ಪ್ರಕಟವಾಗಿ 15 ದಿನ ಕಳೆಯುತ್ತಾ ಬಂದಿದೆ. ಯಾವ ಪಕ್ಷಕ್ಕೂ ಪೂರ್ಣ ಬಹುಮತ ಬಾರದ ಹಿನ್ನೆಲೆ ಸಮ್ಮಿಶ್ರ ಸರ್ಕಾರ [more]

ಬೆಂಗಳೂರು

ಸಂಪುಟ ವಿಸ್ತರಣೆಯಿಂದ ಉಂಟಾಗುವ ಅಸಮಾಧಾನದ ಲಾಭ ಪಡೆಯಲು ಬಿಜೆಪಿ ತಂತ್ರ

ಬೆಂಗಳೂರು, ಮೇ 29- ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಸಂಪುಟ ವಿಸ್ತರಣೆಯಿಂದ ಉಂಟಾಗುವ ಅಸಮಾಧಾನದ ಲಾಭ ಪಡೆಯಲು ಬಿಜೆಪಿ ಕಾಂಗ್ರೆಸ್‍ನ 13 ಮಂದಿ ಶಾಸಕರಿಗೆ ಗಾಳ ಹಾಕಿ ಕಾದು [more]

ರಾಜ್ಯ

ಸಿಬಿಎಸ್‌ಇ 10ನೇ ತರಗತಿಯ ಫಲಿತಾಂಶ ಪ್ರಕಟ

ನವದೆಹಲಿ:ಮೇ-29: ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ (ಸಿಬಿಎಸ್‌ಇ) 10ನೇ ತರಗತಿಯ 2018ನೇ ಸಾಲಿನ ಫಲಿತಾಂಶ ಪ್ರಕಟವಾಗಿದ್ದು ಶೇ 86.70ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶಾಲೆಗಳಲ್ಲಿ ಇಂದು ಸಂಜೆ 4 [more]

ರಾಜ್ಯ

ಡಿಆರ್‌ಡಿಒ ಮಹಾ ನಿರ್ದೇಶಕಿಯಾಗಿ ಟೆಸ್ಸಿ ಥಾಮಸ್ ನೇಮಕ

ಬೆಂಗಳೂರು:ಮೇ-29: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್‌ಡಿಒ) ಮಹಾ ನಿರ್ದೇಶಕಿಯಾಗಿ ಟೆಸ್ಸಿ ಥಾಮಸ್ ನೇಮಕವಾಗಿದ್ದಾರೆ. ಡಿಆರ್‌ಡಿಒ ಏರೋನಾಟಿಕಲ್ ಸಿಸ್ಟಮ್ಸ್ ವಿಭಾಗದ ಮಹಾ ನಿರ್ದೇಶಕ ಡಾ.ಸಿ.ಪಿ. ರಾಮನಾರಾಯಣನ್ [more]

ರಾಜ್ಯ

ಮಂತ್ರಿಗಿರಿಗಾಗಿ ಕಾಂಗ್ರೆಸ್ ನಾಯಕರ ಲಾಬಿ: ಆರು ಶಾಸಕರಿಗೆ ಸಚಿವರಾಗಲು ಹೈಕಮಾಂಡ್ ಒಪ್ಪಿಗೆ

ಬೆಂಗಳೂರು: ಮೇ-29: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಸಚಿವ ಸಂಪುಟ ರಚನೆ ವಿಳಂಬವಾಗುತ್ತಿದ್ದು, ಸಚಿವ ಸ್ಥಾನದ ಆಕಾಂಕ್ಷಿಗಳಾಗಿರುವ ಹಲವು ಕಾಂಗ್ರೆಸ್ ನಾಯಕರು ಮಂತ್ರಿಗಿರಿಗಾಗಿ ಲಾಬಿ ನಡೆಸಲು ದೆಹಲಿಗೆ ತೆರಳಿದ್ದಾರೆ. [more]

ರಾಜ್ಯ

ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕಾ ದೋಣಿ ಮುಳುಗಡೆ: ನಾಲ್ವರ ರಕ್ಷಣೆ ಇಬ್ಬರಿಗಾಗಿ ತೀವ್ರ ಶೋಧ

ಕಾರವಾರ: ಮೇ-29: ಅರಬ್ಬಿ ಸಮುದ್ರದಲ್ಲಿ ಮತ್ತೆ ವಾಯುಭಾರ ಕುಸಿತಗೊಂಡಿರುವ ಪರಿಣಾಮ ಧಾರಾಕಾರ ಮಳೆ, ಬಿರುಗಾಳಿ ಬೀಉತ್ತಿದ್ದು, ಸಮುದ್ರದ ಅಲೆಗಳ ಅಬ್ಬರಕ್ಕೆ ಸಿಲುಕಿದ ಮೀನುಗಾರಿಕಾ ದೋಣಿಯೊಂದು ಮುಳುಗಡೆಯಾಗಿರುವ ಘಟನೆ [more]

ರಾಜ್ಯ

ಸಾಲಮನ್ನಾ ಕ್ರೆಡಿಟ್‌ಗಾಗಿ ಕಿತ್ತಾಟ: ಮುಂದುವರಿದ ಖಾತೆ ಕ್ಯಾತೆ, ಕುಮರಾಸ್ವಾಮಿ ಅಸಮಾಧಾನ

ಬೆಂಗಳೂರು/ಹೊಸದಿಲ್ಲಿ,ಮೇ 29 ಕಳೆದ ಬುಧವಾರವೇ ಜೆಡಿಎಸ್‌-ಕಾಂಗ್ರೆಸ್‌ ಸರ್ಕಾರ ರಚನೆಯಾಗಿದೆ. ಸಿಎಂ ಕುಮಾರಸ್ವಾಮಿ, ಡಿಸಿಎಂ ಪರಮೇಶ್ವರ್‌ ಪ್ರಮಾಣವಚನ ಸ್ವೀಕರಿಸಿದ್ದರು. ಆದರೆ ಪ್ರಮಾಣ ಸ್ವೀಕರಿಸಿ ಒಂದು ವಾರ ಕಳೆದರೂ ಸಚಿವ [more]

ರಾಜ್ಯ

ರಾಜ್ಯ ಸರ್ಕಾರದಿಂದ ನಾಳೆ ರೈತರ ಸಾಲ ಮನ್ನಾ ಘೋಷಣೆ?

ಬೆಂಗಳೂರು,ಮೇ 29 ಚುನಾವಣೆ ವೇಳೆ ನೀಡಿದ ಭರವಸೆಯಂತೆ ಎಚ್ ಡಿ ಕುಮಾರಸ್ವಾಮಿ ನೇತೃತ್ವದ ಸರ್ಕಾರ ಬುಧವಾರ ರೈತರ ಸಾಲವನ್ನು ಮನ್ನಾ ಮಾಡುವ ಸಾಧ್ಯತೆಯಿದೆ. ರೈತರ ಸಾಲಮನ್ನಾ ಮಾಡದಿದ್ದಕ್ಕೆ [more]

ರಾಜ್ಯ

8 ಅತ್ಯಾಚಾರ ಪ್ರಕರಣಗಳ ಆರೋಪಿ ಸೈಕೋ ದೊರೆ ಅರೆಸ್ಟ್‌ 

ಬೆಂಗಳೂರು,ಮೇ 29 8 ಕ್ಕೂ ಹೆಚ್ಚು ಅತ್ಯಾಚಾರಗಳ ಆರೋಪಿ ತಮಿಳುನಾಡು ಮೂಲದ ಸೈಕೋ ದೊರೆಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಂಗಳೂರು ಹೊರವಲಯದ ಬ್ಯಾಡರಹಳ್ಳಿ ಠಾಣೆಯ ಪೊಲೀಸರು ದೊರೆಯನ್ನು [more]

ರಾಜ್ಯ

ಸಂಸದ ಸಂಗಣ್ಣ ಕರಡಿ ಸೇರಿ 38 ಮಂದಿ ವಿರುದ್ಧ ಎಫ್‍ಐಆರ್

ಕೊಪ್ಪಳ,ಮೇ 29 ಡಿವೈಎಸ್‍ಪಿ ಕೊರಳಪಟ್ಟಿ ಹಿಡಿದು ಜಗ್ಗಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸಂಗಣ್ಣ ಕರಡಿ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಸೋಮವಾರ ಕರ್ನಾಟಕ ಬಂದ್ ಹಿನ್ನೆಲೆ ಪೊಲೀಸ್ ಠಾಣೆಯಲ್ಲಿ [more]

ರಾಜ್ಯ

ಮಾಜಿ ಪ್ರಧಾನಿ ದೇವೇಗೌಡರಿಂದ ಕಾಂಗ್ರೆಸ್‍ಗೆ ಖಡಕ್ ಸೂಚನೆ!

ಬೆಂಗಳೂರು,ಮೇ 29 ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ದೇವೇಗೌಡ ಅವರು ಕಾಂಗ್ರೆಸ್ ಗೆ ಖಡಕ್ ಸೂಚನೆ ನೀಡಿದ್ದಾರೆ. ಶಾಸಕ ಜಮೀರ್ ಅಹಮದ್ ಯಾವುದೇ ಕಾರಣಕ್ಕೂ ಸಂಪುಟದಲ್ಲಿ [more]

ರಾಜ್ಯ

ರೈತರ ಸಾಲ ಮನ್ನಾ ವಿಚಾರ: ಅಧಿಕಾರಿಗಳೊಂದಿಗೆ ಚರ್ಚಿಸಿ ಬುಧವಾರ ಸೂಕ್ತ ಮಾರ್ಗಸೂಚಿ ಪ್ರಕಟ: ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ

ನವದೆಹಲಿ:ಮೇ-29: ರೈತರ ಸಾಲವನ್ನು ಮನ್ನಾ ಮಾಡುವುದಾಗಿ ನೀಡಿರುವ ಭರವಸೆ ಈಡೇರಿಸುವ ನಿಟ್ಟಿನಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿ, ಬೆಂಗಳೂರಿನಲ್ಲಿ ಬುಧವಾರ ಸೂಕ್ತ ಮಾರ್ಗಸೂಚಿ ಪ್ರಕಟಿಸುವುದಾಗಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. [more]

ಬೆಂಗಳೂರು

ಸಿದ್ದು ನ್ಯಾಮೇಗೌಡ ಅವರ ನಿಧನಕ್ಕೆ ಕಾಂಗ್ರೆಸ್ ನಾಯಕರ ತೀವ್ರ ಸಂತಾಪ: ಜಮಖಂಡಿಗೆ ಆಗಮಿಸಿ ಅಂತಿಮ ದರ್ಶನ ಪಡೆದ ನಾಯಕರು

ಬೆಂಗಳೂರು, ಮೇ 28-ಸಿದ್ದು ನ್ಯಾಮೇಗೌಡ ಅವರ ನಿಧನಕ್ಕೆ ಕಾಂಗ್ರೆಸ್ ನಾಯಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಇಂದು ದೆಹಲಿಯಿಂದ ಜಮಖಂಡಿಗೆ ಆಗಮಿಸಿ ಅಂತಿಮ ದರ್ಶನ ಪಡೆದರು. ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ [more]

ರಾಜ್ಯ

ಸಮ್ಮಿಶ್ರ ಸರ್ಕಾರದಲ್ಲಿ ಖಾತೆ ಹಂಚಿಕೆ ವಿಚಾರ ಇನ್ನೂ ತೀರ್ಮಾನವಾಗಿಲ್ಲ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

  ಬೆಂಗಳೂರು, ಮೇ 28-ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಖಾತೆ ಹಂಚಿಕೆ ವಿಚಾರ ಇನ್ನೂ ತೀರ್ಮಾನವಾಗಿಲ್ಲ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದ್ದಾರೆ. [more]

ರಾಜ್ಯ

ಸಚಿವ ಸ್ಥಾನದ ಆಕಾಂಕ್ಷಿಗಳು ಹೆಚ್ಚಾಗಿರುವ ಹಿನ್ನೆಲೆ: 20 ತಿಂಗಳಿಗೊಮ್ಮೆ ಸಚಿವ ಸಂಪುಟ ಪುನಾರಚನೆ ಕುರಿತು ಚರ್ಚೆ

  ಬೆಂಗಳೂರು, ಮೇ 28-ಸಚಿವ ಸ್ಥಾನದ ಆಕಾಂಕ್ಷಿಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಎಲ್ಲರನ್ನು ಸಮಾಧಾನಪಡಿಸಲು 20 ತಿಂಗಳಿಗೊಮ್ಮೆ ಸಚಿವ ಸಂಪುಟ ಪುನಾರಚಿಸುವ ಕುರಿತಂತೆ ಚರ್ಚೆ ನಡೆದಿದೆ. ಯಾರಿಗೂ ಸ್ಪಷ್ಟ [more]

ರಾಜ್ಯ

ಶಾಂತಿಯುತವಾಗಿ ನೆರವೇರಿದ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಚುನಾವಣೆ

ಬೆಂಗಳೂರು, ಮೇ 28- ಕೆಲ ಸಣ್ಣಪುಟ್ಟ ತಾಂತ್ರಿಕ ದೋಷಗಳನ್ನು ಹೊರತುಪಡಿಸಿ ಇಂದು ನಡೆದ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಚುನಾವಣೆ ಶಾಂತಿಯುತವಾಗಿ ನೆರವೇರಿತು. ಕ್ಷೇತ್ರದಲ್ಲಿ ಸ್ಥಾಪಿಸಲಾಗಿರುವ 421 ಮತಗಟ್ಟೆಗಳಲ್ಲಿ [more]

ರಾಜ್ಯ

ಮುಗಿಯಿತು ಆ ಬೇಸಿಗೆ… ಹೋಗೋಣ ಶಾಲೆಗೆ… ಇಂದಿನಿಂದ ಎಲ್ಲ ಕಡೆ ಶಾಲೆಗಳು ಪ್ರಾರಂಭ

ಬೆಂಗಳೂರು, ಮೇ 28- ಮುಗಿಯಿತು ಆ ಬೇಸಿಗೆ… ಹೋಗೋಣ ಶಾಲೆಗೆ… ಇಂದಿನಿಂದ ಎಲ್ಲ ಕಡೆ ಶಾಲೆಗಳು ಪ್ರಾರಂಭವಾಗಿದ್ದು, ಮಕ್ಕಳೆಲ್ಲ ಸಮವಸ್ತ್ರ ತೊಟ್ಟು ಶಾಲೆಯತ್ತ ಹೆಜ್ಜೆ ಹಾಕುತ್ತಿದ್ದುದು ಕಂಡುಬಂತು. [more]

ಬೆಂಗಳೂರು

30-30 ತಿಂಗಳು ಅಧಿಕಾರ ಹಂಚಿಕೆಯ ಪ್ರಸ್ತಾಪ ಮುಂದಿತ್ತ ಕಾಂಗ್ರೆಸ್

ಬೆಂಗಳೂರು, ಮೇ 28- ಜೆಡಿಎಸ್‍ಗೆ ಬೇಷರತ್ ಬೆಂಬಲ ನೀಡಿದ್ದ ಕಾಂಗ್ರೆಸ್ ಈಗ ಒಂದೊಂದೇ ಷರತ್ತುಗಳನ್ನು ವಿಧಿಸಲು ಮುಂದಾಗಿದೆ. 30-30 ತಿಂಗಳು ಅಧಿಕಾರ ಹಂಚಿಕೆಯ ಪ್ರಸ್ತಾಪವನ್ನು ಕಾಂಗ್ರೆಸ್ ಮುಂದಿಟ್ಟಿರುವುದು [more]

ಬೆಂಗಳೂರು

ಬಿಜೆಪಿ ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ

ಬೆಂಗಳೂರು,ಮೇ 28-ರೈತರು ಬ್ಯಾಂಕ್‍ಗಳಿಂದ ಪಡೆದಿರುವ ಸಾಲಮನ್ನಾ ಮಾಡುವಂತೆ ಒತ್ತಾಯಿಸಿ ಪ್ರತಿಪಕ್ಷ ಬಿಜೆಪಿ ಇಂದು ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಾಜಧಾನಿ ಬೆಂಗಳೂರು ಹೊರತುಪಡಿಸಿದರೆ [more]