![](http://kannada.vartamitra.com/wp-content/uploads/2019/06/kaveri-water-326x163.jpg)
ಕಾವೇರಿ ನದಿ ಜಲಾನಯನ ಭಾಗದಲ್ಲಿ ಉತ್ತಮ ಮಳೆ ಹಿನ್ನೆಲೆ-ತಮಿಳುನಾಡಿಗೆ ಸುಮಾರು 50 ಟಿಎಂಸಿ ಅಡಿ ಹೆಚ್ಚುವರಿ ನೀರು
ಬೆಂಗಳೂರು, ನ.1- ಕಾವೇರಿ ನದಿ ಜಲಾನಯನ ಭಾಗದಲ್ಲಿ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ಈ ಬಾರಿಯೂ ತಮಿಳುನಾಡಿಗೆ ನಿಗದಿತ ಪ್ರಮಾಣಕ್ಕಿಂತ ಸುಮಾರು 50 ಟಿಎಂಸಿ ಅಡಿ ಹೆಚ್ಚುವರಿ ನೀರು [more]
ಬೆಂಗಳೂರು, ನ.1- ಕಾವೇರಿ ನದಿ ಜಲಾನಯನ ಭಾಗದಲ್ಲಿ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ಈ ಬಾರಿಯೂ ತಮಿಳುನಾಡಿಗೆ ನಿಗದಿತ ಪ್ರಮಾಣಕ್ಕಿಂತ ಸುಮಾರು 50 ಟಿಎಂಸಿ ಅಡಿ ಹೆಚ್ಚುವರಿ ನೀರು [more]
ಬೆಂಗಳೂರು, ನ.1- ನಾಡಧ್ವಜ ನಿರಂತರವಾಗಿ ಹಾರಾಡುತ್ತಿರಬೇಕು.ನಾಡಗೀತೆ ನಿರಂತರವಾಗಿ ಮೊಳಗುತ್ತಿರಬೇಕು.ಇದನ್ನು ನಿಲ್ಲಿಸುವ ಕೆಲಸವನ್ನು ಯಾವುದೇ ಸರ್ಕಾರ ಮಾಡಬಾರದು.ಇಂತಹ ಸಾಹಸಕ್ಕೆ ಕೈ ಹಾಕಿದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಕನ್ನಡ [more]
ಬೆಂಗಳೂರು, ನ.1-ಕಂದಾಯ ಹಾಗೂ ಪೆÇಲೀಸ್ ಇಲಾಖೆಯಲ್ಲಿ ಬಳಸಲಾಗುತ್ತಿರುವ ಪರ್ಷಿಯನ್ ಪದಗಳ ಬಳಕೆಗೆ ಪರ್ಯಾಯವಾಗಿ ಕನ್ನಡ ಪದಗಳನ್ನು ಬಳಸುವ ಪರಿಪಾಠವನ್ನು ಆರಂಭಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಸಂಸದೆ ಶೋಭಾ [more]
ಬೆಂಗಳೂರು, ನ.1- ಪ್ರತಿಯೊಬ್ಬರೂ ತಮ್ಮ ತಮ್ಮ ಮನೆಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆಯನ್ನು ಕಲಿತು ಹೊರ ರಾಜ್ಯಗಳಿಂದ ರಾಜ್ಯಕ್ಕೆ ಬರುವವರಿಗೆ ಕನ್ನಡ ಭಾಷೆ ಕಲಿಯುವಂತಹ ವಾತಾವರಣವನ್ನು ನಿರ್ಮಾಣ ಮಾಡಿ [more]
ಬೆಂಗಳೂರು, ನ.1- ಸಾರ್ವಜನಿಕ ವಲಯದಲ್ಲಿ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ವಿದೇಶಿ ಪ್ರವಾಸವನ್ನು ರದ್ದು ಮಾಡಿದ್ದಾರೆ. ಇದೇ [more]
ಬೆಂಗಳೂರು, ನ.1- ನೂರು ದಿನ ಪೂರೈಸುತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಪರೀಕ್ಷೆಗಳಲ್ಲಿ ಉತ್ತರಗಳನ್ನೇ ಬರೆದಿಲ್ಲ. ಹೀಗಾಗಿ ಅವರಿಗೆ ಯಾವುದೇ ಅಂಕ ನೀಡುವ ಅಗತ್ಯ ಇಲ್ಲ [more]
ಬೆಂಗಳೂರು, ನ.1- ಕರ್ನಾಟಕ ರಾಜ್ಯ ಅನುದಾನಿತ ಶಾಲಾ-ಕಾಲೇಜುಗಳ ಬೋಧಕ ಮತ್ತು ಬೋಧಕೇತರ ಸಂಘಟನೆಗಳ ಒಕ್ಕೂಟ, ಹಾವೇರಿ ಜಿಲ್ಲಾ ಉಪನ್ಯಾಸಕರು ಹಾಗೂ ಪ್ರಾಂಶುಪಾಲರ ಸಂಘದ ವತಿಯಿಂದ ನವೆಂಬರ್ ಏಳರಂದು [more]
ಬೆಂಗಳೂರು, ನ.1- ಕೇಂದ್ರ ಸರ್ಕಾರದ ಅಸಹಕಾರ, ಸ್ವಪಕ್ಷೀಯರಿಂದಲೇ ಕಾಲೆಳೆಯುವಿಕೆ, ಒಂದೆಡೆ ಪ್ರವಾಹ ಮತ್ತೊಂದೆಡೆ ಬರಗಾಲ, ಉಪ ಚುನಾವಣೆ, ಅಧಿಕಾರ ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಹೀಗೆ ಹತ್ತು ಹಲವು ಏಳುಬೀಳುಗಳ [more]
ನವದೆಹಲಿ, ನ.1- ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕನ್ನಡಿಗರಿಗೆ ಕನ್ನಡ ಭಾಷೆಯಲ್ಲೇ ಶುಭಾಶಯ ಕೋರಿದ್ದಾರೆ. ಈ ಕುರಿತ ಟ್ವಿಟ್ ಮಾಡಿರುವ ಅವರು, ಕನ್ನಡ [more]
ಬೆಂಗಳೂರು, ಅ.31- ಟಿಪ್ಪು ಒಬ್ಬ ಮತಾಂಧ.ಇತಿಹಾಸದಲ್ಲಿ ಟಿಪ್ಪುವನ್ನು ಹೀರೋ ಆಗಿ ಬಿಂಬಿಸಲಾಗಿದೆ. ಇದು ತಪ್ಪು. ಪಠ್ಯದಲ್ಲಿ ಆತನ ಇತಿಹಾಸವನ್ನು ವಿದ್ಯಾರ್ಥಿಗಳು ಓದಬಾರದು. ಆತ ಹಿಂದೂಗಳ ಮೇಲೆ ನಡೆಸಿದ [more]
ಬೆಂಗಳೂರು, ಅ.31- ನೋಟು ಅಮಾನೀಕರಣ (ಡಿ-ಮಾನಿಟೈಸೇಷನ್) ಸಂದರ್ಭದಲ್ಲಿ ಸರ್ಕಾರ ಚಲಾವಣೆಗೆ ತಂದ 2000 ಮುಖಬೆಲೆಯ ನೋಟನ್ನು ಎಲ್ಲರೂ ಸಂತಸದಿಂದ ಹಿಡಿದು ಸಂಭ್ರಮಿಸಿದ್ದರು. ಈಗ ಅದೇ ನೋಟು ಎಲ್ಲರಿಗೂ [more]
ಬೆಂಗಳೂರು, ಅ.31- ಪಾರದರ್ಶಕ ಚುನಾವಣೆಗೆ ಇವಿಎಂ ಪದ್ಧತಿ ರದ್ದುಗೊಳಿಸಿ ಹಳೆಯ ಬ್ಯಾಲೆಟ್ ಪೇಪರ್ ಬಳಸುವಂತೆ ಒತ್ತಾಯಿಸಿ ನ.2ರಂದು ಮೌರ್ಯ ಹೋಟೆಲ್ ಎದುರು ಪ್ರತಿಭಟನೆ ನಡೆಸುವುದಾಗಿ ಕರ್ನಾಟಕ ದಲಿತ [more]
ಬೆಂಗಳೂರು, ಅ.31- ಶಾಲಾ ಪಠ್ಯಪುಸ್ತಕದಲ್ಲಿ ಟಿಪ್ಪು ಸುಲ್ತಾನ್ ವಿಷಯವನ್ನು ಕೈಬಿಡುವ ಬಗ್ಗೆ ಸಭೆಯ ನಂತರ ತೀರ್ಮಾನ ತೆಗೆದುಕೊಳ್ಳುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್‍ಕುಮಾರ್ ತಿಳಿಸಿದರು. ಸುದ್ದಿಗಾರರೊಂದಿಗೆ [more]
ಬೆಂಗಳೂರು, ಅ.31-ಟಿಪ್ಪು ಸುಲ್ತಾನ್ ನಮಗೇನು ಕೊಡುಗೆ ನೀಡಿದ್ದಾರೆ ಎನ್ನುವುದರ ಜತೆಗೆ ಸಮಾಜಕ್ಕೆ ಅವರಿಂದ ಏನು ತೊಂದರೆಯಾಗಿದೆ ಎಂಬುದನ್ನು ತಿಳಿಯಬೇಕು ಎಂದು ಉಪಮುಖ್ಯಮಂತ್ರಿ ಡಾ.ಅಶ್ವತ್ಥ ನಾರಾಯಣ್ ತಿಳಿಸಿದರು. ಸುದ್ದಿಗಾರರೊಂದಿಗೆ [more]
ಬೆಂಗಳೂರು,ಅ.31- ಜಿಲ್ಲೆಗೊಂದು ವೈದ್ಯಕೀಯ ಕಾಲೇಜು ನೀಡಬಹುದೇ ಹೊರತು ತಾಲ್ಲೂಕಿಗೆ ಒಂದೊಂದರಂತೆ ನೀಡಲು ಸಾಧ್ಯವಿಲ್ಲ ಎಂದು ಪರೋಕ್ಷವಾಗಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್‍ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ. ನನ್ನ [more]
ಬೆಂಗಳೂರು,ಅ.31-ಬ್ರಿಟಿಷರ ವಿರುದ್ಧ ಹೋರಾಡಿದ್ದ ಎನ್ನಲಾಗುತ್ತಿರುವ ಟಿಪ್ಪು ಸುಲ್ತಾನ್ ಅನೇಕ ವಿವಾದಗಳನ್ನು ಹೊಂದಿರುವ ವ್ಯಕ್ತಿ. ಹೀಗಾಗಿಯೇ ಪಠ್ಯ ಪುಸ್ತಕದಿಂದ ಆತನ ಇತಿಹಾಸವನ್ನು ಕೈಬಿಡಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಗೃಹ [more]
ಬೆಂಗಳೂರು,ಅ.31-ಟಿಪ್ಪು ಇತಿಹಾಸವನ್ನು ಒಮ್ಮೆ ಸರಿಯಾಗಿ ಓದಿಕೊಂಡರೆ ಯಾರು ಮತಾಂಧರು, ಇನ್ಯಾರು ಜಾತ್ಯತೀತರು ಎಂಬುದು ಗೊತ್ತಾಗುತ್ತದೆ ಎಂದು ಸಚಿವ ಸಿ.ಟಿ.ರವಿ ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರಿಗೆ ತಿರುಗೇಟು ನೀಡಿದ್ದಾರೆ. [more]
ಬೆಂಗಳೂರು,ಅ.31- ಮಹಾರಾಷ್ಟ್ರ ಮತ್ತು ಹರಿಯಾಣ ರಾಜ್ಯಗಳ ವಿಧಾನಸಭಾ ಕ್ಷೇತ್ರಗಳ ಚುನಾವಣೆಯಲ್ಲಿ ತುಸು ಹಿನ್ನಡೆ ಅನುಭವಿಸಿರುವ ಬಿಜೆಪಿ ಸ್ಥಳೀಯ ನಾಯಕರಿಗೆ ಮಣೆ ಹಾಕುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಮುಕ್ತ [more]
ಬೆಂಗಳೂರು,ಅ.31- ನಾಡಹಬ್ಬ ಕನ್ನಡ ರಾಜ್ಯೋತ್ಸವದ ಅಂಗವಾಗಿ ನಗರದ ಹಲವೆಡೆ ವಿವಿಧ ಸಂಘಸಂಸ್ಥೆಗಳು ನಾಳೆ ಕನ್ನಡ ಉತ್ಸವವನ್ನು ಆಚರಿಸುತ್ತಿವೆ. ಬೆಂಗಳೂರು ವುಮೆನ್ ಪವರ್ ಸಂಸ್ಥೆ ವತಿಯಿಂದ ಕಬ್ಬನ್‍ಪಾರ್ಕ್‍ನಲ್ಲಿ ನಾಳೆ [more]
ಬೆಂಗಳೂರು,ಅ.31-ಕರ್ನಾಟಕವನ್ನು ಅಪೌಷ್ಠಿಕತೆಯಿಂದ ಮುಕ್ತಗೊಳಿಸಲು ಸಂಘಸಂಸ್ಥೆಗಳು ಮುಂದಾಗಬೇಕು, ಸರ್ಕಾರ ಇದಕ್ಕೆ ಎಲ್ಲ ರೀತಿಯ ಸಹಕಾರ ಮತ್ತು ನೆರವು ನೀಡಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೇಳಿದರು. ವಿಧಾನಸೌಧದ ಆವರಣದಲ್ಲಿ [more]
ಬೆಂಗಳೂರು,ಅ.31- ಟಿಪ್ಪು ಸುಲ್ತಾನ್ ಆಡಳಿತದ ಸಂದರ್ಭದಲ್ಲಿ ಸಿದ್ದರಾಮಯ್ಯ ಒಪ್ಪಿದ್ದರೆ ಅವರಿಗೆ ಅಬ್ದುಲ್ ಸಿದ್ದರಾಮಯ್ಯ ಎಂಬ ಹೆಸರು ನಾಮಕರಣವಾಗುತ್ತಿತ್ತೆಂದು ಕಂದಾಯ ಸಚಿವ ಆರ್.ಅಶೋಕ್ ವ್ಯಂಗ್ಯ ವಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ [more]
ಬೆಂಗಳೂರು, ಅ.31-ಮಾಜಿ ಸಚಿವ ಹಾಗೂ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಅವರಿಗೆ ಉಪ ಚುನಾವಣೆಯ ಉಸ್ತುವಾರಿ ನೀಡಬೇಕೆಂದು ಕ್ಷೇತ್ರಗಳ ನಾಯಕರಿಂದ ತೀವ್ರ ಒತ್ತಡ ಕೇಳಿ ಬಂದಿದೆ. ಕೆಪಿಸಿಸಿ ಅಧ್ಯಕ್ಷರನ್ನು [more]
ಬೆಂಗಳೂರು, ಅ.31- ಬೆಂಗಳೂರು ಅಭಿವೃದ್ಧಿಗೆ ನೀಲಿ ನಕ್ಷೆ ಸಿದ್ಧಪಡಿಸಲಾಗಿದ್ದು, ಕಾಲಮಿತಿಯೊಳಗೆ ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಯಡಿಯೂರು ವಾರ್ಡ್‍ನಲ್ಲಿ ನಿರ್ಮಿಸಲಾಗಿರುವ [more]
ಬೆಂಗಳೂರು, ಅ.31- ಮುಜರಾಯಿ ಇಲಾಖೆಯ ಕೆಲವು ಎ ದರ್ಜೆ ದೇವಾಲಯಗಳಲ್ಲಿ ವಾರ್ಷಿಕ ಎರಡು ಬಾರಿ ಸಾಮೂಹಿಕ ವಿವಾಹ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಮುಜರಾಯಿ ಇಲಾಖೆ ಸಚಿವ [more]
ಬೆಂಗಳೂರು, ಅ.31- ಮಕ್ಕಳಲ್ಲಿನ ಅಪೌಷ್ಠಿಕತೆ ನಿವಾರಣೆಗೆ ಆದ್ಯತೆ ನೀಡುವುದು ಸರ್ಕಾರದ ಜವಾಬ್ದಾರಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ವಿಧಾನಸೌಧದ ಮುಂಭಾಗದ ಮೆಟ್ಟಿಲುಗಳ ಮೇಲೆ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ