ರಾಜ್ಯ

ಪರಿಸರ ಮಾಲಿನ್ಯವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಎಲೆಕ್ಟ್ರಿಕ್ ವಾಹನಗಳ ಸಂಚಾರಕ್ಕೆ ಚಾಲನೆ

ಬೆಂಗಳೂರು, ಫೆ.17- ನಗರದ ಪರಿಸರ ಮಾಲಿನ್ಯವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಎಲೆಕ್ಟ್ರಿಕ್ ವಾಹನಗಳ ಸಂಚಾರಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದ್ದು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 50 ಎಲೆಕ್ಟ್ರಿಕ್ ವಾಹನಗಳಿಗೆ [more]

ರಾಜ್ಯ

ವಿಧಾನಸಭೆ ಚುನಾವಣೆಗೆ ಜೆಡಿಎಸ್ ರಣಕಹಳೆ

ಬೆಂಗಳೂರು, ಫೆ.17- ವಿಧಾನಸಭೆ ಚುನಾವಣೆಗೆ ಜೆಡಿಎಸ್ ರಣಕಹಳೆ ಮೊಳಗಿಸಿದೆ. ಕಾಂಗ್ರೆಸ್, ಬಿಜೆಪಿ ರಾಷ್ಟ್ರೀಯ ಪಕ್ಷಗಳಿಗೆ ಸಡ್ಡು ಹೊಡೆಯುವ ಮೂಲಕ ರಾಜಧಾನಿ ಬೆಂಗಳೂರಿನಲ್ಲಿ ಪ್ರಾದೇಶಿಕ ಪಕ್ಷ ಜೆಡಿಎಸ್ ತನ್ನ [more]

ರಾಜ್ಯ

ತೆರೆದಾಳವನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸದ ಹಿನ್ನೆಲೆಯಲ್ಲಿ ಬಂದ್ ಆಚರಿಸಲಾಯಿತು

ಬಾಗಲಕೋಟೆ, ಫೆ.17-ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸದ ಹಿನ್ನೆಲೆಯಲ್ಲಿ ತೆರೆದಾಳದಲ್ಲಿ ಇಂದು ಬಂದ್ ಆಚರಿಸಲಾಯಿತು. ಬಜೆಟ್‍ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೆರೆದಾಳವನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಣೆ ಮಾಡದ ಹಿನ್ನೆಲೆಯಲ್ಲಿ ಸ್ಥಳೀಯರು ಬಂದ್‍ಗೆ [more]

ರಾಜ್ಯ

ಸೂಪರ್ ಸ್ಟಾರ್ ಹೇಳಿಕೆಗೆ ತಿರುಗೇಟು ನೀಡಿದ ರೆಬಲ್ ಸ್ಟಾರ್

ಬೆಂಗಳೂರು:ಫೆ-17; ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಸೂಪರ್ ಸ್ಟಾರ್ ರಜನಿಕಾಂತ್ ನೀಡಿರುವ ಹೇಳಿಕೆಗೆ ಹಿರಿನ ನಟ ಅಂಬರೀಶ್ ವಿರೋಧ [more]

ರಾಜ್ಯ

ಭಗವಾನ್‌ ಬಾಹುಬಲಿಗೆ 88 ನೇ ಮಹಾಮಸ್ತಕಾಭಿಷೇಕ ಆರಂಭ

ಶ್ರವಣಬೆಳಗೊಳ:ಫೆ-17: ಶ್ರವಣಬೆಳಗೊಳದಲ್ಲಿರುವ ಭಗವಾನ್‌ ಬಾಹುಬಲಿಗೆ 88 ನೇ ಮಹಾಮಸ್ತಕಾಭಿಷೇಕ ಜಲಾಭಿಷೇಕದಿಂದ ಆರಂಭವಾಗಿದೆ. ಶತಮಾನದ 2ನೇ ಮಹೋತ್ಸವಕ್ಕೆ ಸಾಕ್ಷಿಯಾಗಿರುವ ಗೊಮ್ಮಟಗಿರಿಯಲ್ಲಿನ ವಿರಾಗಿಗೆ ವರ್ಧಮಾನ ಸಾಗರ್‌ ಮುನಿ ಅವರು ಮೊದಲ [more]

ರಾಜ್ಯ

ಬಾಹುಬಲಿಯ ಮಹಾಮಸ್ತಕಾಭಿಷೇಕಕ್ಕೆ ಕ್ಷಣಗಣನೆ

ಹಾಸನ: ಶ್ರವಣಬೆಳಗೊಳದ ಬಾಹುಬಲಿ ಮಹಾಮಸ್ತಕಾಭಿಷೇಕಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಸತತ 9 ಗಂಟೆಗಳ ಕಾಲ ನಿರಂತರವಾಗಿ ನಡೆಯುವ ಮ್ಯಾರಥಾನ್ ಮಜ್ಜನಕ್ಕೆ  ಜೈನಕಾಶಿಯಲ್ಲಿ ಸಕಲ ಸಿದ್ಧತೆ ಪೂರ್ಣಗೊಂಡಿದೆ. ಮಹಾಮಜ್ಜನದಲ್ಲಿ ಬಾಹುಬಲಿ ಮೂರ್ತಿಗೆ [more]

ರಾಜ್ಯ

ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಇಂದು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಯಾರು ಏನು ಹೇಳಿದರು

ಮುಖ್ಯಮಂತ್ರಿ ಸಿದ್ದರಾಮಯ್ಯ ಕಾವೇರಿ ಜಲ ವಿವಾದ ಕುರಿತಂತೆ ಭಾರತ ಸರ್ವೋಚ್ಛ ನ್ಯಾಯಾಲಯವು ಶುಕ್ರವಾರ ಪ್ರಕಟಿಸಿದ ತೀರ್ಪು ಯಾರ ಗೆಲುವೂ ಅಲ್ಲ, ಯಾರ ಸೋಲೂ ಅಲ್ಲ   ಮಾಜಿ [more]

ರಾಜ್ಯ

ಜಾತಿ, ಆದಾಯ ಹಾಗೂ ವಾಸದ ಪ್ರಮಾಣ ಪತ್ರಗಳನ್ನು ತಕ್ಷಣವೇ ನೀಡುವ ಈ ಕ್ಷಣ ಯೋಜನೆಯನ್ನು ಪ್ರಾರಂಭಿಸಲು ತೀರ್ಮಾನಿಸಲಾಗಿದೆ.

ಬೆಂಗಳೂರು, ಫೆ.16-  ಆನ್‍ಲೈನ್ ಮತ್ತು ಓವರ್ ದ ಕೌಂಟರ್ ಮೂಲಕ ನಗರ ಪ್ರದೇಶದ ಎಲ್ಲ ಭಾಗಗಳಿಗೂ ವಿಸ್ತರಿಸಲು ಕ್ರಮ ಕೈಗೊಳ್ಳಲಾಗಿದೆ. ಭೂ ಮಾಪನಾ ಇಲಾಖೆಯ ಸಾರ್ವಜನಿಕ ಸೇವೆ [more]

ರಾಜ್ಯ

ತೀವ್ರ ವಿರೋಧದ ಹಿನ್ನೆಲೆಯಲ್ಲಿ ಬಹುಮನಿ ಉತ್ಸವವನ್ನು ಸರ್ಕಾರ ರದ್ದು ಮಾಡಿದೆ.

ಬೆಂಗಳೂರು, ಫೆ.16-   ರಾಷ್ಟ್ರಕೂಟರ ಉತ್ಸವ ಬಹುಮನಿ ಉತ್ಸವವನ್ನು ಮಾ.4ರಂದು ಗುಲ್ಬರ್ಗದಲ್ಲಿ ಹಮ್ಮಿಕೊಳ್ಳಲಾಗಿತ್ತು. ಬಹುಮನಿ ಉತ್ಸವಕ್ಕೆ ಬಿಜೆಪಿ ಹಾಗೂ ಹಲವು ಸಂಘ-ಸಂಸ್ಥೆಗಳಿಂದ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಚುನಾವಣೆ ಸಂದರ್ಭದಲ್ಲಿ [more]

ರಾಜ್ಯ

ಜೆಡಿಎಸ್‍ನ ಬೃಹತ್ ಸಮಾವೇಶದಲ್ಲಿ ಪಕ್ಷದ ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ

ಬೆಂಗಳೂರು, ಫೆ.16-ರಾಜ್ಯದಲ್ಲಿ ಚುನಾವಣೆ ಸಮೀಪಿಸುತ್ತಿದ್ದಂತೆ ಎರಡು ರಾಷ್ಟ್ರೀಯ ಪಕ್ಷಗಳಿಗಿಂತ ಮುನ್ನವೇ ನಾಳೆ ನಡೆಯಲಿರುವ ಜೆಡಿಎಸ್‍ನ ಬೃಹತ್ ಸಮಾವೇಶದಲ್ಲಿ ಪಕ್ಷದ ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಲಾಗುತ್ತಿದೆ. ನಾಳೆ ನಗರದಲ್ಲಿ [more]

ರಾಜ್ಯ

ಕಾವೇರಿ ತೀರ್ಪು ಹಿನ್ನೆಲೆಯಲ್ಲಿ ತಮಿಳುನಾಡಿಗೆ ನಗರದಿಂದ ಬಸ್ ಸಂಚಾರ ಸ್ಥಗಿತ

ಮೈಸೂರು, ಫೆ.16-ಕಾವೇರಿ ತೀರ್ಪು ಹಿನ್ನೆಲೆಯಲ್ಲಿ ಇಂದು ಬೆಳಗ್ಗೆಯಿಂದಲೇ ತಮಿಳುನಾಡಿಗೆ ನಗರದಿಂದ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಗ್ರಾಮಾಂತರ ಬಸ್ ನಿಲ್ದಾಣದಿಂದ ಕರ್ನಾಟಕ-ತಮಿಳುನಾಡು ಗಡಿ ಭಾಗದವರೆಗೂ ಮಾತ್ರ ಬಸ್‍ಗಳನ್ನು ಬಿಡಲಾಗಿದೆ. [more]

ರಾಜ್ಯ

ಸಿಎಂ ಸಿದ್ದರಾಮಯ್ಯರಿಂದ 13ನೇ ಬಜೆಟ್ ಮಂಡನೆಯ ಮುಖ್ಯಾಂಶಗಳು

ಬೆಂಗಳೂರು, ಫೆ: ಮುಖ್ಯಮಂತ್ರಿ ಸಿದ್ದರಾಮಯ್ಯ 2018-19ನೇ ಸಾಲಿನ ಬಜೆಟ್ ಮಂಡನೆ. ಭಾಷಣದಲ್ಲಿ ಹಲವಾರು ಯೋಜನೆಗಳ ಘೋಷಣೆ. ವಿವರಗಳು ಹೀಗಿವೆ * 2016-17 ರ ಅವಧಿಯಲ್ಲಿ ಒಟ್ಟಾರೆ ರಾಜ್ಯ [more]

ರಾಜ್ಯ

ರಾಜ್ಯ ಬಜೆಟ್: ಕೃಷಿ ವಲಯಕ್ಕೆ ಬಂಪರ್ ಕೊಡುಗೆ

ಬೆಂಗಳೂರು: ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ ಕೃಷಿ ವಲಯಕ್ಕೆ ಹೆಚ್ಚು ಆದ್ಯತೆ ನೀಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡಿಸಿದ್ದಾರೆ. ಕೃಷಿ ವಲಯಕ್ಕೆ [more]

ರಾಜ್ಯ

ಸಿಎಂ ಸಿದ್ದರಾಮಯ್ಯರಿಂದ ರಾಜ್ಯ ಬಜೆಟ್ ಮಂಡನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ 2018-19ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಇದು 13ನೇ ಬಜೆಟ್ ಮಂಡನೆಯಾಗಿದೆ. ಬಜೆಟ್ ಪ್ರಾರಂಭಿಸಿದ ಸಿಎಂ ಸಿದ್ದರಾಮಯ್ಯ ನಾನು [more]

ರಾಜ್ಯ

ರಾಜ್ಯ ಬಜೆಟ್-2018-19

ಬೆಂಗಳೂರು:ಫೆ-16: ವಿಧಾನಸಭೆ ಚುನಾವಣೆ ಈ ಸದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ 2018-19ನೇ ಸಾಲಿನ ಬಜೆಟ್ ಅನ್ನು ಮಂಡಿಸುತ್ತಿದ್ದು, ಬಜೆಟ್ ನತ್ತ ರಾಜ್ಯದ ಜನತೆಯ ಚಿತ್ತ ನೆಟ್ಟಿದೆ. ಇದು ರಾಜ್ಯ [more]

ರಾಜ್ಯ

ಸುಪ್ರೀಂನಿಂದ ಐತಿಹಾಸಿಕ ತೀರ್ಪು ಪ್ರಕಟ: ಕರ್ನಾಟಕಕ್ಕೆ ಕಾವೇರಿ ಜಯ

ಹೊಸದಿಲ್ಲಿ: ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನ ಮಹತ್ವದ ತೀರ್ಪು ಪ್ರಕಟಿಸಿದ್ದು, ಕರ್ನಾಟಕಕ್ಕೆ 14.5 ಟಿಎಂಸಿ ನೀರನ್ನು ಹೆಚ್ಚುವರಿಯಾಗಿ ಹಂಚಿಕೆ ಮಾಡಿದೆ. ಇನ್ನು ತಮಿಳುನಾಡಿಗೆ [more]

ರಾಜ್ಯ

ಕಾವೇರಿ ಅಂತಿಮ ತೀರ್ಪಿಗೆ ಕ್ಷಣಗಣನೆ: ರಾಜ್ಯದಲ್ಲಿ ಬಿಗಿಭದ್ರತೆ

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಅಂತಿಮ ತೀರ್ಪಿಗೆ ಕ್ಷಣಗಣನೆ ಆರಂಭವಾಗಿದ್ದು, ಕೆಆರ್ ಎಸ್, ಮಂಡ್ಯ, ಬೆಂಗಳೂರು ಮತ್ತು ತಮಿಳುನಾಡು ಗಡಿ ಪ್ರದೇಶದಲ್ಲಿ ಪೊಲೀಸ್ [more]

ರಾಜ್ಯ

2018-19ರ ಮುಂಗಡ ಪತ್ರ ಮಂಡನೆಗೆ ಕ್ಷಣಗಣನೆ: ಚುನಾವಣೆ ಹಿನ್ನೆಲೆ ಜನಪ್ರಿಯ ಬಜೆಟ್ ನಿರೀಕ್ಷೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 13ನೇ ಹಾಗೂ ಕಾಂಗ್ರೆಸ್ ಸರ್ಕಾರದ ಅಂತಿಮ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ಚುನಾವಣೆ ಸಮೀಪದಲ್ಲಿರುವುದರಿಂದ ಹಣಕಾಸು ಇತಿಮಿತಿ ಮಧ್ಯೆಯೂ ಮತದಾರರನ್ನು ಓಲೈಸುವ [more]

ರಾಜ್ಯ

ಕರ್ನಾಟಕ ಆರ್ಯ ವೈಶ್ಯ ಸಮಾಜದ ಬೇಡಿಕೆಗಳ ಈಡೇರಿಕೆಗೆ ರಾಜ್ಯಸರ್ಕಾರದ ಗಮನ ಸೆಳೆಯಲು 18 ರಂದು ಬೃಹತ್ ಸಮಾವೇಶ

ಬೆಂಗಳೂರು, ಫೆ.15-ಕರ್ನಾಟಕ ಆರ್ಯ ವೈಶ್ಯ ಸಮಾಜದ ಮೀಸಲಾತಿ, ಅಭಿವೃದ್ಧಿ ಮಂಡಳಿ ಸ್ಥಾಪನೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯಸರ್ಕಾರದ ಗಮನ ಸೆಳೆಯಲು ಇದೇ 18 ರಂದು [more]

ರಾಜ್ಯ

ಹತ್ತು ಹಲವು ಮಹತ್ವದ ಯೋಜನೆಗಳನ್ನು ಘೋಷಣೆ ಮಾಡುವ ನಿರೀಕ್ಷೆಯ ಜನಾಕರ್ಷಕವಾಗುವ ರಾಜ್ಯ ಬಜೆಟ್ ನಾಳೆ ಮಂಡನೆಯಾಗಲಿದೆ

ಬೆಂಗಳೂರು, ಫೆ.15- ಸಹಕಾರಿ ಸಂಘಗಳಲ್ಲಿ ರೈತರು ಪಡೆದಿರುವ ಬೆಳೆ ಸಾಲ ಸಂಪೂರ್ಣ ಮನ್ನಾ, ಸರ್ಕಾರಿ ನೌಕರರ ವೇತನ ಹೆಚ್ಚಳ, ಸಾರ್ವತ್ರಿಕ ಆರೋಗ್ಯ ವಿಮೆ, ಹಿರಿಯ ನಾಗರಿಕರ ಪಿಂಚಣಿ [more]

ರಾಜ್ಯ

ಕಾವೇರಿ ನೀರು ಬಿಡುವಂತೆ ಮಾಡಿದ್ದ ಮನವಿ ತಿರಸ್ಕರಿಸಲಾದ ಹಿನ್ನೆಲೆಯಲ್ಲಿ ಕೆಆರ್‍ಎಸ್ ಅಣೆಕಟ್ಟೆಗೆ ಭದ್ರತೆ

ಮಂಡ್ಯ,ಫೆ.14- ನೀರು ಬಿಡುವಂತೆ ತಮಿಳುನಾಡು ಸರ್ಕಾರ ಮಾಡಿದ್ದ ಮನವಿಯನ್ನು ತಿರಸ್ಕರಿಸಲಾದ ಹಿನ್ನೆಲೆಯಲ್ಲಿ ಕೆಆರ್‍ಎಸ್ ಅಣೆಕಟ್ಟೆಗೆ ಪೋಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ. ಕೆಆರ್‍ಎಸ್ ಅಣೆಕಟ್ಟೆಯ ಸಮೀಪ ಬ್ಯಾರಿಕೇಡ್‍ಗಳನ್ನು ಹಾಕಿ ಹದ್ದಿನ [more]

ರಾಜ್ಯ

ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದ ವಿರುದ್ಧ ಗೋವಾ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯನ್ನು ಇಂದು ಹಿಂದಕ್ಕೆ ಪಡೆದಿದೆ

ನವದೆಹಲಿ, ಫೆ.13-ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದ ವಿರುದ್ಧ ಗೋವಾ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯನ್ನು ಇಂದು ಹಿಂದಕ್ಕೆ ಪಡೆದಿದೆ. ವಿವಾದಿತ ಜಾಗದಲ್ಲಿ ನೀರಾವರಿ ಕಾಮಗಾರಿಗಳನ್ನು ಕರ್ನಾಟಕ [more]

ರಾಜ್ಯ

ಖಾಸಗಿ ಕ್ಷೇತ್ರಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಕಲ್ಪಿಸಿ ಕನ್ನಡಿಗರ ಆಸ್ಮಿತೆಯನ್ನು ಗೆಲ್ಲಲು ರಾಜ್ಯ ಸರ್ಕಾರದ ಪ್ರಯತ್ನಕ್ಕೆ ಭಾರೀ ಹಿನ್ನಡೆಯಾಗಿದೆ

ಬೆಂಗಳೂರು, ಫೆ.13- ಖಾಸಗಿ ಕ್ಷೇತ್ರಗಳಲ್ಲಿ ಕನ್ನಡಿಗರಿಗೆ ಶೇ.100ರಷ್ಟು ಉದ್ಯೋಗ ಕಲ್ಪಿಸಿ ವಿಧಾನಸಭೆ ಚುನಾವಣೆಯಲ್ಲಿ ಕನ್ನಡಿಗರ ಆಸ್ಮಿತೆಯನ್ನು ಗೆಲ್ಲಲು ಮುಂದಾಗಿದ್ದ ರಾಜ್ಯ ಸರ್ಕಾರದ ಪ್ರಯತ್ನಕ್ಕೆ ಭಾರೀ ಹಿನ್ನಡೆಯಾಗಿದೆ. ಖಾಸಗಿ [more]

ರಾಜ್ಯ

ಫೆಬ್ರವರಿ ಅಂತ್ಯದ ವೇಳೆಗೆ ಇಲ್ಲವೆ ಮಾರ್ಚ್ ಮೊದಲ ವಾರ ಮೈಸೂರಿನಲ್ಲಿ ಬೃಹತ್ ಉದ್ಯೋಗ ಮೇಳ

ಬೆಂಗಳೂರು, ಫೆ.13- ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಫೆಬ್ರವರಿ ಅಂತ್ಯದ ವೇಳೆಗೆ ಇಲ್ಲವೆ ಮಾರ್ಚ್ ಮೊದಲ ವಾರ ಮೈಸೂರಿನಲ್ಲಿ ಬೃಹತ್ ಉದ್ಯೋಗ ಮೇಳ ನಡೆಸಲು ನಿರ್ಧರಿಸಿದೆ. ಸಿದ್ದರಾಮಯ್ಯ [more]

ರಾಜ್ಯ

ರಾಜ್ಯಾದ್ಯಂತ ಖಾಸಗಿ ಐಟಿಐಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಶುಲ್ಕ ಭರಿಸಲು ಸರ್ಕಾರ ಮುಂದಾಗಿದೆ

ಬೆಂಗಳೂರು, ಫೆ.13- ರಾಜ್ಯಾದ್ಯಂತ ಖಾಸಗಿ ಐಟಿಐಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಶುಲ್ಕ ಭರಿಸಲು ಸರ್ಕಾರ ಮುಂದಾಗಿದೆ. ಸದ್ಯಕ್ಕೆ ರಾಜ್ಯದಲ್ಲಿರುವ 65ಕ್ಕೂ ಹೆಚ್ಚು ಖಾಸಗಿ ಐಟಿಐಗಳು ಸರ್ಕಾರದಿಂದ ಓರ್ವ [more]