ರಾಜ್ಯ

ಹೊರನಾಡಿನ ಕನ್ನಡಿಗರಿಗೆ ಉದ್ಯೋಗದಲ್ಲಿ ಶೇ.5ರಷ್ಟು ಮೀಸಲಾತಿ ನೀಡಲು ರಾಜ್ಯ ಸರ್ಕಾರ ತೀರ್ಮಾನ

ಮುಂಬೈ, ಫೆ.11- ಹೊರನಾಡಿನ ಕನ್ನಡಿಗರ ಮಕ್ಕಳಿಗೂ ಉದ್ಯೋಗದಲ್ಲಿ ಶೇ.5ರಷ್ಟು ಮೀಸಲಾತಿ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಿಗಾರ ತಿಳಿಸಿದ್ದಾರೆ. [more]

ರಾಜ್ಯ

ದಲಿತರಿಗಾಗಿ ಮೀಸಲಿಟ್ಟಿರುವ ಅನುದಾನ ದುರ್ಬಳಕೆ ಮಾಡಲಾಗುತ್ತಿದೆ – ಅಖಿಲ ಕರ್ನಾಟಕ ದಲಿತ ಒಕ್ಕೂಟ

ಬೆಂಗಳೂರು, ಫೆ.10- ಕನ್ನಡ ಮತ್ತು ಸಂಸ್ಕøತಿ ಇಲಾಖೆ ದಲಿತರಿಗಾಗಿ ಮೀಸಲಿಟ್ಟಿರುವ ಅನುದಾನ ದುರ್ಬಳಕೆ ಮಾಡಲಾಗುತ್ತಿದೆ  ಎಂದು ಅಖಿಲ ಕರ್ನಾಟಕ ದಲಿತ ಒಕ್ಕೂಟ ಇಂದಿಲ್ಲಿ ಆರೋಪಿಸಿದ್ದು, ಕೂಡಲೇ ಈ [more]

ರಾಜ್ಯ

ಮಹಾಮಹಸ್ತಕಾಭಿಷೇಕ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ವಿಶೇಷ ಬಸ್ ಸೇವೆ ವ್ಯವಸ್ಥೆ

ಬೆಂಗಳೂರು, ಫೆ.10- ಶ್ರವಣಬೆಳಗೊಳದಲ್ಲಿ ನಡೆಯುತ್ತಿರುವ ಭಗವಾನ್ ಬಾಹುಬಲಿ ಸ್ವಾಮಿ ಮಹಾಮಹಸ್ತಕಾಭಿಷೇಕ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ವಿಶೇಷ ಬಸ್ ಸೇವೆ ವ್ಯವಸ್ಥೆ ಮಾಡಿದೆ. 12 [more]

ರಾಜ್ಯ

ಕರ್ನಾಟಕದಲ್ಲಿರುವುದು ಭ್ರಷ್ಟರು, ಲೂಟಿಕೋರರ ರಾಜ್ಯವಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ

ಬೆಂಗಳೂರು, ಫೆ.10 (SNI)-ರಾಜ್ಯ ಸರ್ಕಾರ ಹಸಿವು ಮುಕ್ತ ಕರ್ನಾಟಕವನ್ನು ಮಾಡಿದ್ದೇವೆ ಎಂದು ಹೇಳಿದ್ದಾರೆ. ವಾಸ್ತವವಾಗಿ ಕರ್ನಾಟಕದಲ್ಲಿರುವುದು ಭ್ರಷ್ಟರು, ಲೂಟಿಕೋರರ ರಾಜ್ಯವಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. [more]

ರಾಜ್ಯ

ಇಂಥ ನೀಚ ಮುಖ್ಯಮಂತ್ರಿಯನ್ನು ಬೆಳೆಸಿದ್ದೆ ನಾನು ಜೀವನದಲ್ಲಿ ಮಾಡಿದ ಮಹಾ ಅಪರಾಧ – ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು

ಬೆಂಗಳೂರು, ಫೆ.10 (SNI)-ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸ್ತೀವಿ ಎಂದು ಸವಾಲು ಹಾಕಿದ್ದಾರೆ. ಕೆಂಗೇರಿ ಉಪನಗರ ಕ್ಲಬ್ [more]