ರಾಜ್ಯ

ಮಾಜಿ ಸಚಿವ ಎಸ್.ಎ.ರಾಮದಾಸ್ ಅವರಿಂದ ತಮಗೆ ಅನ್ಯಾಯ, ನ್ಯಾಯ ಕೊಡಿಸಿ ಎಂದು ಐಎನ್‍ಸಿ ಪಕ್ಷದ ಕೆಆರ್ ಕ್ಷೇತ್ರದ ಅಭ್ಯರ್ಥಿ ಪ್ರೇಮಕುಮಾರಿ ಆರ್‍ಎಸ್‍ಎಸ್ ಮೊರೆ

ಮೈಸೂರು, ಏ.10- ಮಾಜಿ ಸಚಿವ ಎಸ್.ಎ.ರಾಮದಾಸ್ ಅವರಿಂದ ತಮಗೆ ಅನ್ಯಾಯವಾಗಿದ್ದು, ನ್ಯಾಯ ಕೊಡಿಸಿ ಎಂದು ಐಎನ್‍ಸಿ ಪಕ್ಷದ ಕೆಆರ್ ಕ್ಷೇತ್ರದ ಅಭ್ಯರ್ಥಿ ಪ್ರೇಮಕುಮಾರಿ ಆರ್‍ಎಸ್‍ಎಸ್ ಮೊರೆ ಹೋಗಿದ್ದಾರೆ. [more]

ರಾಜ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಲು ಗ್ರೀನ್ ಸಿಗ್ನಲ್ ನೀಡಿದಂತಿದೆ

ನವದೆಹಲಿ,ಏ.10- ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಲು ಗ್ರೀನ್ ಸಿಗ್ನಲ್ ನೀಡಿದಂತಿದೆ. ನವದೆಹಲಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಧುಸೂದನ್ ಮಿಸ್ತ್ರಿ ನೇತೃತ್ವದಲ್ಲಿ ನಡೆದ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ [more]

ರಾಜ್ಯ

ಟ್ರಕ್ಕೊಂದು ಉರುಳಿ ಕರ್ನಾಟಕದ ವಿಜಾಪುರ ಜಿಲ್ಲೆಯ 18 ಕಾರ್ಮಿಕರು ಸ್ಥಳದಲ್ಲೇ ಮೃತ

ಮುಂಬೈ, ಏ.10-ಅತಿವೇಗವಾಗಿ ಚಲಿಸುತ್ತಿದ್ದ ಟ್ರಕ್ಕೊಂದು ಉರುಳಿ ಕರ್ನಾಟಕದ ವಿಜಾಪುರ ಜಿಲ್ಲೆಯ 18 ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟು, ಇತರ 20 ಮಂದಿ ತೀವ್ರ ಗಾಯಗೊಂಡ ದುರಂತ ಇಂದು ಮುಂಜಾನೆ [more]

ರಾಜ್ಯ

ಕಾವೇರಿ ನದಿ ನೀರಿಗಾಗಿ ಕನ್ನಡಿಗರ ಜತೆ ನಾನೂ ಕೂಡ ಟೊಂಕ ಕಟ್ಟಿ ನಿಂತಿದ್ದೇನೆ: ಹಿರಿಯ ನಟ ಅನಂತ್ ನಾಗ್ ಘೋಷಣೆ

ಬೆಂಗಳೂರು;ಏ-10: ಕಾವೇರಿ ನದಿ ನೀರು ಹಂಚಿಕೆ ವಿವಾದ ಸಂಬಂಧ ರಾಜ್ಯದ ಪರ ಹೋರಾಟ ನಡೆಸಲು ಹಿರಿಯ ನಟ ಅನಂತ್ ನಾಗ್ ಸಜ್ಜಾಗಿದ್ದಾರೆ. ತಮಿಳುನಾಡಿನಲ್ಲಿ ಸಿನಿಮಾ ಕಲಾವಿದರು ಕಾವೇರಿ [more]

ರಾಜ್ಯ

ಹಾಸನ ಜಿಲ್ಲಾಧಿಕಾರಿ, ಜಿಲ್ಲಾ ಚುನಾವಣಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಸಚಿವ ಎ ಮಂಜು ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು

ಹಾಸನ:ಏ-10: ಹಾಸನ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಎ. ಮಂಜು ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ. [more]

ರಾಜ್ಯ

ಕಾವೇರಿ ನಿರ್ವಹಣಾ ಮಂಡಳಿ ಅನುಷ್ಠಾನಕ್ಕೆ ಮೇ 3ರೊಳಗೆ ಕರಡು ಯೋಜನೆ ರೂಪಿಸಿ: ಕೇಂದ್ರಕ್ಕೆ ಸುಪ್ರೀಂ ಸೂಚನೆ

ನವದೆಹಲಿ:ಏ-9: ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನಿರ್ವಹಣಾ ಮಂಡಳಿಯನ್ನು ರಚಿಸುವಂತೆ ನೀಡಲಾಗಿದ್ದ ತೀರ್ಪನ್ನು ಅನುಷ್ಠಾನಕ್ಕೆ ತರಲು ಮೇ.3ರೊಳಗೆ ಕರಡು ಯೋಜನೆ ರೂಪಿಸುವಂತೆ ಕೇಂದ್ರ ಸರ್ಕಾರಕ್ಕೆ [more]

ರಾಜ್ಯ

ಬಿಜೆಪಿ ವಿರುದ್ಧ ಬಂಡಾಯವೆದ್ದ ಟಿಕೆಟ್ ವಂಚಿತರು: ಎನ್ ಆರ್ ರಮೇಶ್ ಅಭಿಮಾನಿಯಿಂದ ಆತ್ಮಹತ್ಯೆ ಯತ್ನ

ಬೆಂಗಳೂರು ಏ-9: ಬಿಜೆಪಿಯಲ್ಲಿ ಟಿಕೆಟ್ ವಂಚಿತ ಅಭ್ಯರ್ಥಿಗಳ ಬೆಂಬಲಿಗರ ಆಕ್ರೋಶ ಮುಗಿಲುಮುಟ್ಟಿದೆ. ಬಿಬಿಎಂಪಿ ಮಾಜಿ ಸದಸ್ಯ ಎನ್.ಆರ್.ರಮೇಶ್ ಅವರಿಗೆ ಟಿಕೆಟ್ ನೀಡದ ಹಿನ್ನಲೆಯಲ್ಲಿ ಅವರ ಅಭಿಮಾನಿಯೊಬ್ಬ ಮೈಮೇಲೆ [more]

ರಾಜ್ಯ

ನೀತಿ ಸಂಹಿತೆ ಉಲ್ಲಂಘನೆ ಆರೋಪ: ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಎ. ಮಂಜು ಅವರಿಗೆ ನೋಟಿಸ್​

ಹಾಸನ:ಏ-೯: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಹಿನ್ನಲೆಯಲ್ಲಿ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಎ. ಮಂಜು ಅವರಿಗೆ ನೋಟಿಸ್​ ನೀಡಲಾಗಿದೆ. ಬಗರ್​ ಹುಕುಂ ಸಾಗುವಳಿದಾರರ ಭೂಮಿ [more]

ರಾಜ್ಯ

ಕಾಂಗ್ರೆಸ್ ಜನಾಶಿರ್ವಾದ ಯಾತ್ರೆ ಸಮಾರೋಪಸಮಾರಂಭ: ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಬೆಂಗಳೂರು: ಏ.8- ಅಂತರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾತೈಲದ ಬೆಲೆ ಗಣನೀಯವಾಗಿದ್ದರು, ಪೆಟ್ರೋಲ್, ಡಿಸೇಲ್ ಬೆಲೆ ನಿರಂತರವಾಗಿ ಹೆಚ್ಚತ್ತಲೆ ಇದೆ. ಆ ಹಣವೇಲ್ಲಾ ಯಾರ ಜೇಬಿಗೆ ಹೋಗುತ್ತಿದೆ ಎಂದು ಎಐಸಿಸಿ [more]

ರಾಜ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಬಹಿರಂಗ ಪತ್ರ

ಬೆಂಗಳೂರು:ಏ-8: ಮಾನ್ಯ ಸಿದ್ದರಾಮಯ್ಯನವರು ಇತ್ತೀಚೆಗೆ ಜೆಡಿಎಸ್ ಪಕ್ಷ ದೇವೇಗೌಡ ಹಾಗೂ ನನ್ನ ಬಗ್ಗೆ ಹಲವು ಬಾರಿ ಟೀಕಿಸಿದ್ದಾರೆ. ದ್ವೇಷ ಭರಿತವಾಗಿ ಮಾತನಾಡಿದ್ದಾರೆ, ಪದೇ ಪದೆ ಅಪ್ಪನಾಣೆ ಎಂಬ [more]

ರಾಜ್ಯ

ಮೆಟ್ರೋದಲ್ಲಿ ಪ್ರಯಾಣಿಸಿದ ರಾಹುಲ್ ಗಾಂಧಿ

ಬೆಂಗಳೂರು:ಏ-8: ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ವಿಧಾನಸೌಧ ಮೆಟ್ರೊ ನಿಲ್ದಾಣದಿಂದ ಎಂ.ಜಿ ರಸ್ತೆಯವರೆಗೆ ಮೆಟ್ರೊ ರೈಲಿನಲ್ಲಿ ಪ್ರಯಾಣಿಸಿದರು. ರಾಹುಲ್‌ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ, [more]

ರಾಜ್ಯ

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಿದ್ದರಾಮಯ್ಯನವರೇ ಮುಂದಿನ ಮುಖ್ಯಮಂತ್ರಿ: ರಾಹುಲ್ ಗಾಂಧಿ

ಬೆಂಗಳೂರು:ಏ-8: ವಿಧಾನಸಭಾ ಚುನಾವನೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ತಿಳಿಸಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್‍ನಲ್ಲಿ ಹಮ್ಮಿಕೊಂಡಿದ್ದ [more]

ರಾಜ್ಯ

ಸಿಡಿಲು ಬಡಿದು 6 ಕುರಿ ಸಾವು

ರಾಯಚೂರು:ಏ-8: ಸಿಡಿಲು ಬಡಿದು 6 ಕುರಿಗಳು ಸಾವನಪ್ಪಿದ ಘಟನೆ ರಾಯಚೂರಿನಲ್ಲಿ ನಡೆದಿದೆ. ಲಿಂಗಸೂಗೂರು ತಾಲೂಕಿನ ಕರಡಕಲ್ ಗ್ರಾಮದ ಅಮರಪ್ಪ ವಗ್ಗರ ಎನ್ನುವವರಿಗೆ ಸೇರಿದ ಕುರಿಗಳು ಸಾವನಪ್ಪಿವೆ.ಹೊಲದಲ್ಲಿ ಬೀಡುಬಿಟ್ಟಾಗ [more]

ರಾಜ್ಯ

ಬಿಜೆಪಿ ಪಕ್ಷದ ಚಿಹ್ನೆ ಇರುವ ವಾಹನ ಜಪ್ತಿ

ರಾಯಚೂರು:ಏ-೮: ಅನುಮತಿ ಪಡೆಯದೇ ವಾಹನ ಹಿಂಬಾಗದಲ್ಲಿ ಬಿಜೆಪಿ ಪಕ್ಷದ ಚಿಹ್ನೆ ಅಂಟಿಸಿದ ಕಾರಣ ನೀತಿ ಸಂಹಿತೆ ಉಲ್ಲಂಘನೆಯಡಿ ವಾಹನವನ್ನು ಪೋಲಿಸರು ವಶಪಡಿಸಿಕೊಂಡಿದ್ದಾರೆ. ಬಿಜಾಪೂರ ಮೂಲದ ಶ್ರೀಶೈಲ ಎನ್ನುವವರರಿಗೆ [more]

ರಾಜ್ಯ

ನಿರಂಜನ್ ಆಳ್ವ ಅಂತಿಮ ದರ್ಶನ ವೇಳೆ ಮುಗ್ಗರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ!

ಬೆಂಗಳೂರು: ನಿರಂಜನ್‌ ಥಾಮಸ್‌ ಆಳ್ವ ಅವರ ಅಂತಿಮ ದರ್ಶನಕ್ಕೆ ತೆರಳಿದ್ದ ವೇಳೆ ಸಿಎಂ ಸಿದ್ದರಾಮಯ್ಯ ಅವರು ಮುಗ್ಗರಿಸಿ ಬೀಳುತ್ತಿದ್ದರು. ಅದೃಷ್ಟವಷಾತ್‌ ಎದುರಿದ್ದವರು ಅವರನ್ನು ಬಲವಾಗಿ ಹಿಡಿದ ಕಾರಣ [more]

ರಾಜ್ಯ

ಬಿಜೆಪಿಯ ಅಭ್ಯರ್ಥಿಗಳ ಮೊದಲ ಪಟ್ಟಿ ಸಿದ್ಧ

ಬೆಂಗಳೂರು:ಏ-೮: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಸಿದ್ದವಾಗಿದ್ದು, ಯಾವ ಕ್ಷೇತ್ರದಲ್ಲಿ ಯಾರು ಅಭ್ಯರ್ಥಿಗಳು? ಇಲ್ಲಿದೆ ಫುಲ್ ಡಿಟೈಲ್ಸ್. ಮೊದಲ 86 ಕ್ಷೇತ್ರಗಳ ಪಟ್ಟಿ ಅಂತಿಮವಾಗಿದ್ದು, 140 ಅಭ್ಯರ್ಥಿಗಳಲ್ಲಿ [more]

ರಾಜ್ಯ

ಕೋಲಾರದ ಮುಳಬಾಗಿಲಿನಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ರೋಡ್ ಶೋ

ಕೋಲಾರ:ಏ-7: ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಕೋಲಾರದಲ್ಲಿ ಜನಾಶಿರ್ವಾದ ಯಾತ್ರೆ ಕೈಗೊಂಡಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಮುಳಬಾಗಿಲು ವಿಧಾನಸಭಾ ಕ್ಷೇತ್ರದಲ್ಲಿ ರೋಡ್ ಶೋ ಮೂಲಕ ಭರ್ಜರಿ ಪ್ರಚಾರ [more]

ರಾಜ್ಯ

ಮುಳಬಾಗಿಲಿನ ಕುರುಡುಮಲೆ ಗಣಪತಿ ದೇವಸ್ಥಾನಕ್ಕೆ ರಾಹುಲ್ ಗಾಂಧಿ ಭೇಟಿ: ವಿಶೇಷ ಪೂಜೆ

ಕೋಲಾರ:ಏ-7:ವಿಧಾನಸಭಾ ಚುನಾವಣಾ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಜನಾಶಿರ್ವಾದ ಯಾತ್ರೆ ಹಿನ್ನಲೆಯಲ್ಲಿ ಕೋಲಾರ ಜಿಲ್ಲೆಯ [more]

ಬೆಳಗಾವಿ

ಎರಡು ರಾಷ್ಟ್ರೀಯ ಪಕ್ಷಗಳ ಭ್ರಷ್ಟ ಆಡಳಿತದಿಂದ ಜನತೆ ಬೇಸತ್ತಿದ್ದು, ಜೆಡಿಎಸ್ ಪರ ರಾಜ್ಯದ ಜನರ ಒಲವು ಹೆಚ್ಚಾಗಿದೆ: ಹೆಚ್ ಡಿ ಕುಮಾರಸ್ವಾಮಿ ಹೇಳಿಕೆ

ಹುಬ್ಬಳ್ಳಿ:ಏ-೭: ಎರಡು ರಾಷ್ಟ್ರೀಯ ಪಕ್ಷಗಳ ಭ್ರಷ್ಟ ಆಡಳಿತ ನೋಡಿ ರಾಜ್ಯದ ಜನರು ಬೇಸತ್ತಿದ್ದಾರೆ. ಹೀಗಾಗಿ, ಜೆಡಿಎಸ್ ಪರ ರಾಜ್ಯದ ಜನರ ಒಲವು ಹೆಚ್ಚಾಗಿದ್ದು ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಭಯ [more]

ರಾಜ್ಯ

ಬಿಜೆಪಿ ಸ್ಥಾಪನಾ ದಿನಾಚರಣೆ

ಬೆಂಗಳೂರು:ಏ-6:ಬಿಜೆಪಿ ಸ್ಥಾಪನಾ ದಿನಾಚರಣೆ ಅಂಗವಾಗಿ ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿ.ಎಸ್.ಯಡಿಯೂರಪ್ಪ ಅವರು ಪಕ್ಷದ ಧ್ವಜಾರೋಹಣ ನೆರವೇರಿಸಿದರು. ಬೆಂಗಳೂರಿನ ಬಿಜೆಪಿ ಕಛೇರಿಯಲ್ಲಿ ಬಿಎಸ್ ವೈ ಧ್ವಜಾರೋಹಣ ನೆರವೇರಿಸಿದರು. ಬಳಿಕ [more]

ರಾಜ್ಯ

ಯಡಿಯೂರಪ್ಪನವರು ತಮ್ಮ ಅಧಿಕಾರಾವಧಿಯಲ್ಲಿ ಪೌರ ಕಾರ್ಮಿಕರ ಎಲ್ಲಾ ಬೇಡಿಕೆಗಳನ್ನು ಪರಿಹರಿಸಿದ್ದರು : ಮೇಸ್ತ್ರಿಗಳ ಮಹಾಸಂಘದ ಅಧ್ಯಕ್ಷ ಜೇರಿಮ್

ಬೆಂಗಳೂರು,ಏ.6- ಯಡಿಯೂರಪ್ಪನವರು ತಮ್ಮ ಅಧಿಕಾರಾವಧಿಯಲ್ಲಿ ಪೌರ ಕಾರ್ಮಿಕರ ಎಲ್ಲಾ ಬೇಡಿಕೆಗಳನ್ನು ಪರಿಹರಿಸಿದ್ದರು. ಆದರೂ ಅವರ ವಿರುದ್ದ ಕಾಂಗ್ರೆಸ್ ಸರ್ಕಾರ ಆರೋಪ ಮಾಡತ್ತಿದೆ ಕರ್ನಾಟಕ ರಾಜ್ಯ ಪೌರ ಕಾರ್ಮಿಕರ [more]

ರಾಜ್ಯ

ನಾಳೆ ಮಧ್ಯಾಹ್ನ 1 ಗಂಟೆಗೆ ಹುಳಿಮಾವು ಗ್ರಾಮದಲ್ಲಿ ಕೋದಂಡರಾಮ ಸ್ವಾಮಿ ದೇವರ ಬ್ರಹ್ಮರಥೋತ್ಸವ

ಬೆಂಗಳೂರು ,ಏ.6- ಬೆಂಗಳೂರು ದಕ್ಷಿಣ ತಾಲ್ಲೂಕು ಹುಳಿಮಾವು ಗ್ರಾಮದಲ್ಲಿ ಅನಾದಿಕಾಲದಿಂದಲೂ ನೆಲೆಸಿರುವ ಕೋದಂಡರಾಮ ಸ್ವಾಮಿ ದೇವರ ಬ್ರಹ್ಮರಥೋತ್ಸವ ನಾಳೆ ಮಧ್ಯಾಹ್ನ 1 ಗಂಟೆಗೆ ನಡೆಯಲಿದೆ. ಹುಳಿಮಾವು ಶ್ರೀ [more]

ಬೆಂಗಳೂರು

ಬರಪೀಡಿತ ಪ್ರದೇಶಗಳು ಘೋಷಣೆಯಾಗದಿದ್ದರೂ 10 ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಟ್ಯಾಂಕರ್‍ಗಳ ಮೂಲಕ ನೀರು ಪೂರೈಕೆ

ಬೆಂಗಳೂರು, ಏ.6-ರಾಜ್ಯದಲ್ಲಿ ಬರಪೀಡಿತ ಪ್ರದೇಶಗಳು ಘೋಷಣೆಯಾಗದಿದ್ದರೂ 10 ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದ್ದು, ಟ್ಯಾಂಕರ್‍ಗಳ ಮೂಲಕ ನೀರು ಪೂರೈಸಲಾಗುತ್ತಿದೆ. ಬಿಸಿಲ ನಾಡು ಬಳ್ಳಾರಿ, ಸಕ್ಕರೆ ನಾಡು [more]

ಬೆಂಗಳೂರು

ಬೇಸಿಗೆ ಬಿಸಿಲು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬೆಳಗಾವಿ, ವಿಜಯಪುರ, ಬಾಗಲಕೋಟೆ ಹಾಗೂ ಕಲಬುರ್ಗಿ ಜಿಲ್ಲೆಗಳ ಸರ್ಕಾರಿ ಕಚೇರಿ ವೇಳೆಯನ್ನು ಬೆಳಗ್ಗೆ 8ರಿಂದ ಮಧ್ಯಾಹ್ನ 1.30ರವರೆಗೆ ಬದಲಾಯಿಸಲಾಗಿದೆ

ಬೆಂಗಳೂರು, ಏ.6- ಬೇಸಿಗೆ ಬಿಸಿಲು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬೆಳಗಾವಿ, ವಿಜಯಪುರ, ಬಾಗಲಕೋಟೆ ಹಾಗೂ ಕಲಬುರ್ಗಿ ಜಿಲ್ಲೆಗಳ ಸರ್ಕಾರಿ ಕಚೇರಿ ವೇಳೆಯನ್ನು ಬೆಳಗ್ಗೆ 8ರಿಂದ ಮಧ್ಯಾಹ್ನ 1.30ರವರೆಗೆ ಬದಲಾಯಿಸಲಾಗಿದೆ. [more]

ರಾಜ್ಯ

ಸರ್ಕಾರಿ ಪ್ರೌಢ ಶಾಲೆಗೆ ಒತ್ತಾಯಿಸಿ ಪ್ರಧಾನಿಗೆ ರಕ್ತದಲ್ಲಿ 6 ಪುಟಗಳ ಪತ್ರ ಬರೆದ ಯುವಕ

ವಿಜಯಪುರ:ಏ-6: ವಿಜಯಪುರದ ಯುವಕನೊಬ್ಬ ತಮ್ಮೂರಿಗೆ ಸರ್ಕಾರಿ ಪ್ರೌಢಶಾಲೆ ಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ 6 ಪುಟಗಳ ರಕ್ತದಲ್ಲಿ ಪತ್ರ ಬರೆದಿದ್ದಾನೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ [more]