ರಾಜ್ಯ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಆತ್ಮಹತ್ಯೆಗೆ ಶರಣಾದ ಮತ್ತೋರ್ವ ಕೈದಿ

ಬೆಂಗಳೂರು:ಏ-6: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮತ್ತೊಬ್ಬ ಕೈದಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಇತ್ತೀಚೆಗೆ ಸೈಕೋ ಶಂಕರ್‌ ಪರಪ್ಪನ ಅಗ್ರಹಾರ ಜೈಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ. ಇದರ [more]

ರಾಜ್ಯ

ಜೈ ವಿಜಯ ಭಾರತಿ ಪಾರ್ಟಿ ವಿಧಾನಸಭಾ ಚುನಾವಣೆಗೆ ಸ್ಪರ್ಧೆ:

ಬೆಂಗಳೂರು,ಏ.5- ಜೈ ವಿಜಯ ಭಾರತಿ ಪಾರ್ಟಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿತು. ಇದೇ ಸಂದರ್ಭದಲ್ಲಿ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಲಾಯಿತು. ಪತ್ರಿಕಾಗೋಷ್ಟಿಯಲ್ಲಿ ಪಕ್ಷದ [more]

ರಾಜ್ಯ

ಕಾವೇರಿ ನಿರ್ವಹಣಾ ಮಂಡಳಿ ರಚನೆ ವಿರೋಧಿಸಿ ಏ.12ರಂದು ಕರ್ನಾಟಕ ಬಂದ್ ಗೆ ಕರೆ

ಬೆಂಗಳೂರು:ಏ-5: ಕಾವೇರಿ ನಿರ್ವಹಣಾ ಮಂಡಳಿ ರಚಿಸುವಂತೆ ತಮಿಳುನಾಡಿನಲ್ಲಿ ಭಾರಿ ಹೋರಾಟ ನಡೆಯುತ್ತಿರುವ ಬೆನ್ನಲ್ಲೇ ಮಂಡಳಿ ರಚನೆ ಮಾಡಬಾರದು ಎಂದು ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಏ.12ರಂಫ಼್ದು ಕರ್ನಾಟಕ [more]

ರಾಜ್ಯ

ಬಿಜೆಪಿಯಲ್ಲಿ ಭುಗಿಲೆದ್ದ ಬಂಡಾಯ: ಒಂದೆಡೆ ವಿಷ ಸೇವಿಸಿ ಆತ್ಮಹತ್ಯೆ ಯತ್ನ; ಇನ್ನೊಂದೆಡೆ ರಾಜೀನಾಮೆ ಬೆದರಿಕೆ

ವಿಜಯಪುರ:ಏ-4:ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಶತಾಯಗತಾಯ ಹೇಗಾದರೂ ಮಾಡಿ ಅಧಿಕಾರಕ್ಕೆ ಬರಬೇಕು ಎಂದು ಬಿಜೆಪಿ ಮುಖಂಡರು ಹೊರಟ ಬೆನ್ನಲೇ, ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಯಾವುದೇ ಕಾರಣಕ್ಕೂ ಬಿಜೆಪಿಗೆ [more]

ರಾಜ್ಯ

ಬಸವನಗೌಡ ಪಾಟೀಲ್ ಯತ್ನಾಳ್, ಮಲ್ಲಿಕಾರ್ಜುನ ಖೂಬಾ, ಬಸವರಾಜ ಪಾಟೀಲ್ ಅನ್ವರಿ, ನಾಗಪ್ಪ ಸಾಲೋಣಿ ಬಿಜೆಪಿ ಸೇರ್ಪಡೆ

ಬೆಂಗಳೂರು:ಏ-4: ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್, ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ, ಮಾಜಿ ಕೇಂದ್ರ ಸಚಿವ ಬಸವರಾಜ ಪಾಟೀಲ್ ಅನ್ವರಿ ಮತ್ತು ಮಾಜಿ ಸಚಿವ ನಾಗಪ್ಪ ಸಾಲೋಣಿ [more]

ರಾಜ್ಯ

ಸುಳ್ಳು ಸುದ್ದಿ ಪ್ರಕಟಿಸುವ ಪತ್ರಕರ್ತರ ಮಾನ್ಯತೆ ರದ್ದು ಆದೇಶ ವಾಪಸ್ ಪಡೆದ ಪ್ರಧಾನಿ ಕಾರ್ಯಾಲಯ

ನವದೆಹಲಿ: ಏ-೩; ಮಹತ್ವದ ಬೆಳವಣಿಗೆಯೊಂದರಲ್ಲಿ ಸುಳ್ಳು ಸುದ್ದಿ ಪ್ರಕಟಿಸುವ ಪತ್ರಕರ್ತರ ಮಾನ್ಯತೆ ರದ್ದು ಮಾಡುವ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಆದೇಶವನ್ನು ಪ್ರಧಾನಿ ಕಾರ್ಯಾಲಯ ತಡೆ ಹಿಡಿದಿದೆ [more]

ರಾಜ್ಯ

ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ಆಗ್ರಹಿಸಿ ತಮಿಳುನಾಡಿನಲ್ಲಿ ತೀವ್ರಗೊಂಡ ಪ್ರತಿಭಟನೆ: 300ಕ್ಕೂ ಹೆಚ್ಚು ಜನರ ಬಂಧನ

ಚೆನ್ನೈ:ಏ-3; ಸುಪ್ರೀಂಕೋರ್ಟ್ ಆದೇಶದಂತೆ ಕೇಂದ್ರ ಸರ್ಕಾರ ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡುವಂತೆ ಆಗ್ರಹಿಸಿ ತಮಿಳುನಾಡು ರಾಜ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ತೀವ್ರಗೊಂಡಿದ್ದು, 300ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ. [more]

ರಾಜ್ಯ

ಜಮೀರ್ ಅಹ್ಮದ್ ಅಕ್ರಮಗಳ ದಾಖಲೆ ಶೀಘ್ರದಲ್ಲಿಯೇ ಬಿಡುಗಡೆ: ಅಲ್ತಾಫ್ ಪಾಷಾ ಸವಾಲು

ಬೆಂಗಳೂರು:ಏ-2: ಜೆಡಿಎಸ್ ಪಕ್ಷದಿಂದ ಬಂಡಾಯ ಎದ್ದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿರುವ ಜಮೀರ್ ಅಹ್ಮದ್ 300 ಕೋಟಿ ರೂಪಾಯಿ ಆಸ್ತಿ ಹೇಗೆ ಸಂಪಾದಿಸಿದ್ದಾರೆ ಎಂಬುದು ಗೊತ್ತಿದೆ. ಜಮೀರ್ ಅಹ್ಮದ್ [more]

ರಾಜ್ಯ

ಜಾತ್ಯತೀತ ಪದಕ್ಕೆ ಈ ಮಠದಲ್ಲಿ ನಿಜವಾದ ಅರ್ಥವಿದೆ

                    ಸದ್ದು ಗದ್ದಲವಿರದ ಸಾಧನೆಯಲ್ಲಿ ಗದ್ದುಗೆಯೇರಿದೆ॥ ಕಾಯಕವೇ ಕೈಲಾಸವೆನ್ನುವ ಮಾತು ಕೃತಿಯೊಳು ಮೂಡಿದೆ॥ ಕಾವಿಯುಡುಗೆಯನುಟ್ಟು [more]

ರಾಜ್ಯ

ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ಆಗ್ರಹಿಸಿ ಏ.5ರಂದು ತಮಿಳುನಾಡು ಬಂದ್: ಡಿಎಂ ಕೆ ಮುಖ್ಯಸ್ಥ ಸ್ಟಾಲಿನ್ ಕರೆ

ಚೆನ್ನೈ:ಏ-೧: ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ಆಗ್ರಹಿಸಿ ಡಿಎಂಕೆ ಪಕ್ಷ ಏಪ್ರಿಲ್ 5ರಂದು ತಮಿಳುನಾಡು ಬಂದ್ ಗೆ ಕರೆ ನೀಡಿದೆ ಎಂದು ಡಿಎಂ ಕೆ ಮುಖ್ಯಸ್ಥ ಎಂ [more]

ಬೆಂಗಳೂರು

ಬೆಂಗಳೂರಿನಲ್ಲಿ ಮತ್ತೊಂದು ಶೂಟೌಟ್: ಆತ್ಮರಕ್ಷಣೆಗಾಗಿ ಪೊಲೀಸರಿಂದ ರೌಡಿಗಳ ಮೇಲೆ ಗುಂಡಿನ ದಾಳಿ

ಬೆಂಗಳೂರು;ಏ-1: ರಾಜಧಾನಿ ಬೆಂಗಳೂರುನಲ್ಲಿ ರೌಡಿಗಳ ಅಟ್ಟಹಾಸವನ್ನು ಮಟ್ಟಹಾಕಲು ಮತ್ತೆ ಕಾರ್ಯಾಚರಣೆಗಿಳಿದಿದ್ದು, ಸಿಲಿಕಾನ್ ಸಿಟಿಯಲ್ಲಿ ಮತ್ತೆ ಗುಂಡಿನ ಸದ್ದು ಮೊಳಗಿದೆ. ರೌಡಿ ಶೀಟರ್ ಗಳಿಬ್ಬರ ಮೇಲೆ ಪೊಲೀಸರು ಆತ್ಮರಕ್ಷಣೆಗಾಗಿ [more]

ತುಮಕೂರು

ಇಂದು ಸಿದ್ದಗಂಗಾ ಶ್ರೀಗಳ 111ನೇ ಜನ್ಮೋತ್ಸವ

ತುಮಕೂರು: ಸಿದ್ಧಗಂಗಾಮಠದ ಡಾ.ಶಿವಕುಮಾರ ಸ್ವಾಮೀಜಿ ಅವರ 111ನೇ ಜನ್ಮದಿನೋತ್ಸವ ಮತ್ತು ಗುರುವಂದನಾ ಮಹೋತ್ಸವಕ್ಕೆ ಮಠದ ಅಂಗಳದಲ್ಲಿ ಇಂದು ನಡೆಯಲಿದೆ. ಚುನಾವಣೆ ನೀತಿ ಸಂಹಿತೆ ಘೋಷಣೆ ಪ್ರಯುಕ್ತ ಈ ಬಾರಿ [more]

ಬೀದರ್

ಬೀದರ್‌ ಸಂಸದ ಭಗವಂತ ಖೂಬಾ ಅವರ ಹಿಂದಿ ಟ್ವೀಟ್ ಗೆ ಆಕ್ರೋಶ

ಬೆಂಗಳೂರು:ಮಾ-31: ಹಿಂದಿಯಲ್ಲಿ ಟ್ವೀಟ್‌ ಮಾಡಿರುವ ಬೀದರ್‌ ಸಂಸದ ಭಗವಂತ ಖೂಬಾ ವಿರುದ್ಧ ಟ್ವಿಟರ್‌ನಲ್ಲಿ ಆಕ್ರೋಶ ವ್ಯಕ್ತವಾಗಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಖೂಬಾ ಅವರು ಹಿಂದಿ ರಾಷ್ಟ್ರಭಾಷೆ ಎಂದಿದ್ದಾರೆ. [more]

ರಾಜ್ಯ

ಪೆರೋಲ್ ಅವಧಿ ಮುಗಿಯುವ ಮುನ್ನವೇ ಪರಪ್ಪನ ಅಗ್ರಹಾರದತ್ತ ಹೊರಟ ಶಶಿಕಲಾ

ಬೆಂಗಳೂರು:ಮಾ-31: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲು ಸೇರಿದ್ದ ಎಐಎಡಿಎಂಕೆ ಮಾಜಿ ನಾಯಕಿ ವಿ.ಕೆ ಶಶಿಕಲಾ ತಮ್ಮ ಪೆರೋಲ್ ಅವಧಿ ಮುಗಿಯುವ ಮುನ್ನವೇ ಪರಪ್ಪನ ಅಗ್ರಹಾರ ಜೈಲಿಗೆ [more]

ರಾಜ್ಯ

ಕಾವೇರಿ ನದಿ ನೀರು ಹಂಚಿಕೆ ವಿವಾದ: ಸುಪ್ರೀಂಕೋರ್ಟ್ ನಲ್ಲಿ ಸ್ಪಷ್ಟೀಕರಣ ಅರ್ಜಿ ಸಲ್ಲಿಸಿದ ಕೇಂದ್ರ

ನವದೆಹಲಿ:ಮಾ-31: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ನಲ್ಲಿ ಸ್ಪಷ್ಟೀಕರಣ ಅರ್ಜಿಯೊಂದನ್ನು ಸಲ್ಲಿಸಿದ್ದು, 3 ತಿಂಗಳ ಕಾಲಾವಕಾಶ ನೀಡುವಂತೆ ಮನವಿ ಮಾಡಿಕೊಂಡಿದೆ. [more]

ರಾಜ್ಯ

ಕಾವೇರಿ ವಿವಾದ: ಕೇಂದ್ರ ವಿರುದ್ಧ ತ.ನಾಡು ಸುಪ್ರೀಂಗೆ ನ್ಯಾಯಾಂಗ ನಿಂದನೆ ಅರ್ಜಿ

ಹೊಸದಿಲ್ಲಿ: ಕೇಂದ್ರ ಸರ್ಕಾರ ಉದ್ದೇಶ ಪೂರ್ವಕವಾಗಿಯೇ ಸುಪ್ರೀಂ ಕೋರ್ಟ್ ನೀಡಿದ್ದ ಗಡುವಿನ ಅಂತ್ಯದೊಳಗೆ ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡಿಲ್ಲ ಎಂದು ಆರೋಪಿಸಿ ತಮಿಳುನಾಡು ಸರ್ಕಾರ ನ್ಯಾಯಾಂಗ ನಿಂದನೆ [more]

ರಾಜ್ಯ

ಜಮೀನು ಸಮಸ್ಯೆ ಬಗೆಹರಿಯದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ

ಮಂಡ್ಯ, ಮಾ.30- ಜಮೀನು ಸಮಸ್ಯೆ ಬಗೆಹರಿಯದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಮುಂಭಾಗವೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಿಲ್ಲೆಯ ಹಲ್ಲಿಗೆರೆ ಗ್ರಾಮದ ಜಯಮ್ಮ [more]

ರಾಜ್ಯ

ಕಾವೇರಿ ಜಲ ನಿರ್ವಹಣ ಮಂಡಳಿ ರಚಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ಲುವುದಾಗಿ ಎಐಡಿಎಂಕೆ ಸಂಸದನ ಬೆದರಿಕೆ

ನವದೆಹಲಿ:ಮಾ-29: ಕಾವೇರಿ ಜಲ ನಿರ್ವಹಣ ಮಂಡಳಿಯನ್ನು ಕೂಡಲೇ ರಚಿಸಿ ಎಂದು ಒತ್ತಾಯಿಸಿರುವ ಎಐಡಿಎಂಕೆ ಸಂಸದ ನವನೀತ ಕೃಷ್ಣನ್‌, ಒಂದೊಮ್ಮೆ ಕೇಂದ್ರ ಸರಕಾರ ಗುರುವಾರದೊಳಗೆ ರಚಿಸದೆ ಇದ್ದಲ್ಲಿ ಆತ್ಮಹತ್ಯೆ [more]

ರಾಜ್ಯ

ಕೋಲಾರದ ಮಾಲೂರಿನ ಕೆಮಿಕಲ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ: ಕಾರ್ಮಿಕರು ಸಿಲುಕಿರುವ ಶಂಕೆ

ಕೋಲಾರ:ಮಾ-29: ಕೋಲಾರದ ಮಾಲೂರು ಕೈಗಾರಿಕಾ ಪ್ರದೇಶದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಇಲ್ಲಿನ ಬನಶಂಕರಿ ಕೆಮಿಕಲ್ಫ್ಯಾಕ್ಟರಿಯಲ್ಲಿ ಬೆಂಕಿ ಅನಾಹುತ ಸಂಭವಿಸಿದೆ. ಮೊದಲಿಗೆ ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಆಯಿಲ್‌ ಫ್ಯಾಕ್ಟರಿಯಲ್ಲಿ [more]

ರಾಜ್ಯ

ರಾಜಕೀಯದಲ್ಲಿ ಆಸಕ್ತಿ ಇಲ್ಲ; ಯಾವುದೇ ಪಕ್ಷದ ಪರ ಪ್ರಚಾರವನ್ನೂ ಮಾಡುವುದಿಲ್ಲ: ರಾಜವಂಶಸ್ಥ ಯದುವೀರ್​ ಕೃಷ್ಣದತ್ತ ಚಾಮರಾಜ ಒಡೆಯರ್ ಸ್ಪಷ್ಟನೆ

ಮೈಸೂರು:ಮಾ-29: ಮೈಸೂರು ರಾಜವಂಶಸ್ಥ ಯದುವೀರ್​ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಪಕ್ಷಕ್ಕೆ ಸೆಳೆಯಲು ಬಿಜೆಪಿ ತಂತ್ರ ರೂಪಿಸುತ್ತಿದ್ದು, ಈ ನಿಟ್ಟಿನಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ರಾಜವಂಶಸ್ಥರನ್ನು [more]

ರಾಜ್ಯ

ಕಾಂಗ್ರೆಸ್ ಹಾಗೂ ಜೆಡಿಎಸ್ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳುವಂತೆ ಪ್ರಗತಿಪರ ಹೋರಾಟಗಾರರ ನಿಯೋಗ ಮನವಿ

ಬೆಂಗಳೂರು:ಮಾ-29: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಪ್ರಗತಿಪರ ಹೋರಾಟಗಾರರ ನಿಯೋಗ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳಬೇಕು [more]

ರಾಜ್ಯ

ಕಾವೇರಿ ವಿವಾದ: ತ.ನಾಡಿಗೆ ದೇವೇಗೌಡರು ಹೇಳಿದ್ದೇನು?

ಹಾಸನ: ಕಾವೇರಿ ಜಲ ನಿರ್ವಹಣಾ ಮಂಡಳಿ ರಚನೆಗೆ ಪಟ್ಟು ಹಿಡಿದಿರುವ ತಮಿಳುನಾಡಿಗೆ ಮಾಜಿ ಪ್ರಧಾನಿ ದೇವೇಗೌಡರು ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ. ನೀರು ನಿರ್ವಹಣಾ ಮಂಡಳಿ ರಚನೆಗೆ ಲೋಕಸಭೆಯಲ್ಲಿ [more]

ಬೆಂಗಳೂರು

ರಾಜಧಾನಿ ಬೆಂಗಳೂರಿನಲ್ಲಿ ರೌಡಿ ಶೀಟರ್ ನಿರ್ಮಲ್ ಕಾಲಿಗೆ ಗುಂಡು ಹಾರಿಸಿದ ಪೊಲೀಸರು.

ಬೆಂಗಳೂರು:ಮಾ-28: ರಾಜಧಾನಿ ಬೆಂಗಳೂರಿನಲ್ಲಿ ಮತ್ತೆಗುಂಡಿನ ದಾಳಿ ನಡೆದಿದೆ. ರೌಡಿ ಶೀಟರ್ ಗಳ ವಿರುದ್ಗ ಕಾರ್ಯಾಚರಣೆ ನಡೆಸಿರುವ ಪೊಲೀಸರು ಕುಖ್ಯಾತ ರೌಡಿ ಶೀಟರ್ ನಿರ್ಮಲ್ ಕಾಲಿಗೆ ಗುಂಡು ಹಾರಿಸಿದ್ದಾರೆ. [more]

ರಾಜ್ಯ

224 ಕ್ಷೇತ್ರಗಳಿಗೂ ಒಂದೇ ಹಂತದಲ್ಲಿ ಟಿಕೆಟ್ ಘೋಷಣೆ: ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್

ಬೆಂಗಳೂರು:ಮಾ-28: ರಾಜ್ಯ ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆಯಾದ ಬೆನ್ನಲ್ಲೇ ರಾಜಕೀಯ ಪಕ್ಷಗಳಲ್ಲಿ ಟಿಕೆಟ್ ಹಂಚಿಕೆಯ ಸಿದ್ಧತೆ ಜೋರಾಗಿದೆ. ಏತನ್ಮಧ್ಯೆ ಕಾಂಗ್ರೆಸ್ ಪಕ್ಷದ ಟಿಕೆಟ್ ಹಂಚಿಕೆ ಸಂಬಂಧ ಚರ್ಚಿಸಿ [more]

ರಾಜ್ಯ

ಮತದಾನದ ಕುರಿತು ಜಾಗೃತಿಗೆ ರಾಹುಲ್ ದ್ರಾವಿಡ್ ಬ್ರಾಂಡ್ ಅಂಬಾಸಿಡರ್; ಯೋಗರಾಜ್ ಭಟ್ ರಿಂದ ಥೀಮ್ ಸಾಂಗ್

ಬೆಂಗಳೂರು:ಮಾ-28: ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು ಇದರ ಬೆನ್ನಲ್ಲೇ ಗೋಡೆ ಖ್ಯಾತಿಯ ರಾಹುಲ್ ದ್ರಾವಿಡ್ ಚುನಾವಣೆಯ ಬ್ರಾಂಡ್ ಅಂಬಾಸಿಡರ್ ಆಗಿ ಆಯ್ಕೆಯಾಗಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆಗೆ [more]