ಬೆಂಗಳೂರು

ಪ್ರತ್ಯೇಕ ಲಿಂಗಾಯಿತ ಧಾರ್ಮಿಕ ಅಲ್ಪಸಂಖ್ಯಾತ ಸ್ಥಾನಮಾನ: ರಾಜ್ಯ ಸರ್ಕಾರದ ಪ್ರಸ್ತಾವನೆ ತಿರಸ್ಕರಿಸಲು ಕೇಂದ್ರ ಸರ್ಕಾರ ತೀರ್ಮಾನ

ನವದೆಹಲಿ,ಮಾ.23-ಕರ್ನಾಟಕದಲ್ಲಿ ಭಾರೀ ಸಂಚಲನವನ್ನೇ ಸೃಷ್ಟಿಸಿರುವ ಲಿಂಗಾಯಿತ ಮತ್ತು ವೀರಶೈವ ಲಿಂಗಾಯಿತ ಹೆಸರಿನಡಿ ಪ್ರತ್ಯೇಕ ಲಿಂಗಾಯಿತ ಧಾರ್ಮಿಕ ಅಲ್ಪಸಂಖ್ಯಾತ ಸ್ಥಾನಮಾನ ನೀಡುವ ರಾಜ್ಯ ಸರ್ಕಾರದ ಪ್ರಸ್ತಾವನೆಯನ್ನು ತಿರಸ್ಕರಿಸಲು ಕೇಂದ್ರ [more]

ರಾಜ್ಯ

2011ರ ಜನಗಣತಿಯ ದತ್ತಾಂಶವನ್ನು ಬಳಸಿ ತೆರಿಗೆಗಳ ವಿತರಣೆಯನ್ನು ನಿರ್ಧರಿಸಲು ಕೇಂದ್ರ ಶಿಫಾರಸು-ಸಿಎಂ ವಿರೋಧ

ಬೆಂಗಳೂರು: ಕೇಂದ್ರ ಸರ್ಕಾರ “1971 ರ ಜನಗಣತಿಗೆ ಬದಲಾಗಿ 2011 ಜನಗಣತಿಯ ದತ್ತಾಂಶವನ್ನು ಬಳಸಿ ತೆರಿಗೆಗಳ ವಿತರಣೆಯನ್ನು ನಿರ್ಧರಿಸಲು 15ನೇ ಹಣಕಾಸು ಆಯೋಗಕ್ಕೆ ಶಿಫಾರಸು ಮಾಡಿದೆ. ಇದು ದಕ್ಷಿಣ [more]

ರಾಜ್ಯ

ಕಾಂಗ್ರೆಸ್ ಪಕ್ಷದಿಂದ ರಾಜ್ಯಸಭೆ ಚುನಾವಣೆಗೆ ಮೂವರು ಅಭ್ಯರ್ಥಿಗಳಿಗೆ ಮತಗಳ ಹಂಚಿಕೆ

ಬೆಂಗಳೂರು:ಮಾ.23- ರಾಜ್ಯಸಭಾ ಚುನಾವಣೆ ಹಿನ್ನಲೆಯಲ್ಲಿ ವಿಧಾನಸೌಧದಲ್ಲಿ ಮತದಾನ ಅರಂಭವಾಗಿದ್ದು, ಕಾಂಗ್ರೆಸ್ ಪಕ್ಷ ರಾಜ್ಯಸಭೆ ಚುನಾವಣೆಗೆ ತನ್ನ ಮೂವರು ಅಭ್ಯರ್ಥಿಗಳಿಗೆ ಮತಗಳನ್ನು ಹಂಚಿಕೆ ಮಾಡಿ ಮತದಾನ ಮಾಡಲು ಸೂಚನೆ [more]

ರಾಜ್ಯ

ರಾಜ್ಯಸಭೆ ಚುನಾವಣೆ: ಮತದಾನದ ವೇಳೆ ಸಚಿವ ಕಾಗೋಡು ತಿಮ್ಮಪ್ಪ ಹಾಗೂ ಬಾಬು ರಾವ್‌ ಚಿಂಚನಸೂರ್‌ ಯಡವಟ್ಟು

ಬೆಂಗಳೂರು:ಮಾ-23: ರಾಜ್ಯ ಸಭೆಯ ನಾಲ್ಕು ಸ್ಥಾನಗಳಿಗಾಗಿ ವಿಧಾನಸೌಧದ ಕೊಠಡಿ ಸಂಖ್ಯೆ 106 ರಲ್ಲಿ ಮತದಾನ ನಡೆಯುತ್ತಿದ್ದು, ಸಚಿವರಾದ ಕಾಗೋಡು ತಿಮ್ಮಪ್ಪ ಮತ್ತು ಕಾಂಗ್ರೆಸ್‌ ಶಾಸಕ ಬಾಬು ರಾವ್‌ [more]

ರಾಜ್ಯ

ರಾಜ್ಯಸಭಾ ಚುನಾವಣೆ: 6 ರಾಜ್ಯಗಳಲ್ಲಿ ಮತದಾನ ಆರಂಭ

ನವದೆಹಲಿ:ಮಾ-23: ಆರು ರಾಜ್ಯಗಳ ರಾಜ್ಯಸಭಾ ಚುನಾವಣೆಯ ಮತದಾನ ಆರಂಭವಾಗಿದ್ದು, ಒಟ್ಟು 25 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ. ಕರ್ನಾಟಕ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಜಾರ್ಖಂಡ್, ಛತ್ತೀಸ್ ಘಡ [more]

ಬೆಂಗಳೂರು ನಗರ

ಸ್ವಯಂಚಾಲಿತ ಶಬ್ದವಿಲ್ಲದೆ ಪ್ಲಾಸ್ಟಿಕ್ ಬಾಟಲ್ ಪುಡಿ ಮಾಡುವ ಯಂತ್ರ ಸ್ಥಾಪನೆ

ಮ್ಯೆಸೂರು: ಮೈಸೂರು ನಗರವನ್ನು ಹಸಿರು ನಗರವನ್ನಾಗಿ ಮಾಡುವದಕ್ಕೆ ಒಂದು ಸಣ್ಣ ಹೆಜ್ಜೆಯನ್ನು ಇಲ್ಲಿನ ರೈಲ್ವೆ ನಿಲ್ದಾಣದ ವತಿಯಿಂದ ಶುರು ಮಾಡಲಾಗಿದೆ. ಇಲ್ಲಿನ ರೈಲ್ವೆ ನಿಲ್ದಾಣದ ಕಟ್ಟಡಗಳು ಮತ್ತು [more]

ಚಿಕ್ಕಬಳ್ಳಾಪುರ

ಜೀವಂತ ನವಜಾತ ಶಿಶುವನ್ನು ಹೂತುಹಾಕಿದ ಪಾಪಿಗಳು:

ಚಿಕ್ಕಬಳ್ಳಾಪುರ: ನವಜಾತ ಶಿಶುವನ್ನು ಜೀವಂತ ಹೂತುಹಾಕಿರುವ ಅಮಾನವೀಯ ಘಟನೆ, ಚಿಕ್ಕಬಳ್ಳಾಪುರ ಜಿಲ್ಲೆ, ಚಿಂತಾಮಣಿ ತಾಲೂಕ್ಕಿನ ಗಡರಾಸ ಹಳ್ಳಿಯಲ್ಲಿ ನೆಡೆದಿದೆ. ಇಂದು ಬೆಳಿಗ್ಗೆ ಸಾರ್ವಜನಿಕರು ಮಗುವಿನ ಅಳುತ್ತಿದ್ದ ಧ್ವನಿ [more]

ರಾಜ್ಯ

ಶಾಸಕರ ಮನೆ ಎದುರು ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ…

ಬಾದಾಮಿ ಶಾಸಕ ಬಿ.ಬಿ.ಚಿಮ್ಮನಕಟ್ಟಿ ಅವರ ಮನೆ ಎದುರು ಆತ್ಮಹತ್ಯೆ ಮಾಡಿಕೊಂಡ ಮಹಿಳೆ… ಬಾಗಲಕೋಟೆ ಜಿಲ್ಲೆ ಬಾದಾಮಿ ವಿಧಾನಸಭಾ ಕ್ಷೇತ್ರ… ಬಾದಾಮಿ ತಾಲೂಕಿನ ಯರಗೊಪ್ಪ ಎಸ್ ಸಿ ಗ್ರಾಮದ [more]

ರಾಜ್ಯ

ಸಿಎಂ ಸಿದ್ದರಾಮಯ್ಯಗೆ ದೇವೇಗೌಡ ಸವಾಲು

ಬೆಂಗಳೂರು:ಇಂದಿನಿಂದ ರಾಜಕೀಯ ಅಖಾಡ ಶುರು. ಹಾಸನದಲ್ಲಿ ನಿಂತು ದೇವೆಗೌಡರಿಗೆ ವಯಸ್ಸಾಗಿದೆ ಎಂದು ಹೇಳಿದ್ದೀರಿ ಬನ್ನಿ ಮೈಸೂರಿನಿಂದಲೇ ರಾಜಕೀಯ ಅಖಾಡ ಶುರು ಮಾಡೋಣ ಎಂದು ಜೆಡಿಎಸ್ ಅಧ್ಯಕ್ಷ ಎಚ್.ಡಿ.ದೇವೇಗೌಡ [more]

ರಾಜ್ಯ

ಸಚಿವ ಡಿ.ಕೆ.ಶಿವಕುಮಾರ್‍ಗೆ ಜಾಮೀನು ಮಂಜೂರು:

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಮತ್ತು ತೆರಿಗೆ ವಂಚನೆ ಆರೋಪದ ಮತ್ತು ಸಾಕ್ಷಿ ನಾಶ ಪಡಿಸಿದ ಪ್ರಕರಣದಲ್ಲಿ ಇಂದು ಸಚಿವ ಡಿ.ಕೆ.ಶಿವಕುಮಾರ್ ಜಾಮೀನು ಆರ್ಜಿ ಸಲ್ಲಿಸಿದ್ದರು. ವಾದ [more]

ರಾಜ್ಯ

ಕೇಂದ್ರ ಸರ್ಕಾರದಿಂದ ಅಧಿಕಾರ ದುರ್ಬಳಕೆ – ಸಿ.ಎಂ

ಗದಗ: ಕೇಂದ್ರ ಸರ್ಕಾರದಿಂದ ಅಧಿಕಾರ ದುರ್ಬಳಕೆಯಾಗುತ್ತಿದೆ ಎಂದು ಸಿ.ಎಂ.ಸಿದ್ದರಾಮಯ್ಯ ಹೇಳಿದರು. ಸಚಿವ ಡಿ.ಕೆ.ಶಿವಕುಮಾರ್ ಮೇಲಿನ ಇಡಿ ಮತ್ತು ಐಟಿ ದಾಳಿಯ ಪ್ರಕರಣ ಹಿನ್ನಲೆ, ನಾವು ಕಾನೂನು ರೀತಿಯಲ್ಲಿ [more]

ರಾಜ್ಯ

ಜೆಡಿಎಸ್ ಶಾಸಕರ ಅನರ್ಹತೆ ಪ್ರಕರಣ ವಿಚಾರ:ಸ್ಪೀಕರ್ ಕೋಳೀವಾಡ ಹೈ ಕೋರ್ಟ್‍ಗೆ ಹೇಳಿಕೆ

ಬೆಂಗಳೂರು: ಜೆಡಿಎಸ್ ಶಾಸಕರ ಅನರ್ಹತೆ ಪ್ರಕರಣ ವಿಚಾರವಾಗಿ ಮಾತನಾಡಿದ ಸ್ಪೀಕರ್, ಪ್ರಕರಣದ ಪ್ರಕ್ರಿಯೆ ಮುಗಿಸಲು ಕಾಲಾವಕಾಶ ಬೇಕು ಎಂದು ಸ್ಪೀಕರ್ ಕೋಳೀವಾಡ ಹೈ ಕೋರ್ಟ್‍ಗೆ ಹೇಳಿಕೆ… ಆನಂತರವಷ್ಟೆ [more]

ರಾಜ್ಯ

ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪ ವಿಜಯ್ ದಿವಸ್ ಕಾರ್ಯಕ್ರಮ ಉದ್ಘಾಟಿಸಿದರು

ಬೆಂಗಳೂರು ಮಾ 21: ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪನವರು ಇಂದು ಕರ್ನಾಟಕ ಲೋಕತಂತ್ರ ಸೇನಾನಿ ಆಕ್ಷನ್ ಕಮಿಟಿಯವರು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ‘ವಿಜಯ್ ದಿವಸ್’ ಕಾರ್ಯಕ್ರಮವನ್ನು [more]

ರಾಜ್ಯ

ಪರೀಕ್ಷಾ ಮೌಲ್ಯಮಾಪನ ಕಾರ್ಯವನ್ನು ಬಹಿಷ್ಕಾರ ಮಾಡುವ ತೀರ್ಮಾನ ರದ್ದು

ಬೆಂಗಳೂರು ಮಾ ೨೧: ದಿನಾಂಕ 26/03/2018ರಿಂದ ಪ್ರಾರಂಭವಾಗಬೇಕಿರುವ ಕರ್ನಾಟಕ ಪದವಿಪೂರ್ವ ಕಾಲೇಜುಗಳ ಪರೀಕ್ಷಾ ಮೌಲ್ಯಮಾಪನ ಕಾರ್ಯವನ್ನು ಬಹಿಷ್ಕಾರ ಮಾಡುವ ತೀರ್ಮಾನವನ್ನು ಕರ್ನಾಟಕ ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ [more]

ಉಡುಪಿ

ಕರಾವಳಿಯಲ್ಲಿ ರಾಹುಲ್ ಗಾಂಧಿ ಜನಾಶಿರ್ವಾದ ಯಾತ್ರೆ: ಮೀನುಗಾರರ ಅಹವಾಲು ಸ್ವೀಕಾರ

ಮಂಗಳೂರು:ಮಾ-20: ಕರಾವಳಿ ಜಿಲ್ಲೆಗಳಲ್ಲಿ ಜನಾಶೀರ್ವಾದ ಯಾತ್ರೆ ಕೈಗೊಂಡಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಬಜ್ಪೆಯ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ [more]

ರಾಜ್ಯ

ಬ್ರಾಹ್ಮಣ ಧರ್ಮ ಯಾಕೆ ಸ್ವತಂತ್ರ ಧರ್ಮ ಆಗಬಾರದು ?

ಬೆಂಗಳೂರು:ಮಾ-20: ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಕೇಂದ್ರಕ್ಕೆ ಶಿಫಾರಸು ಮಾಡಿದ ಬೆನ್ನಲ್ಲೇ ಈಗ ಬ್ರಾಹ್ಮಣ ವಲಯದಲ್ಲಿ ಹೊಸದೊಂದು ಚರ್ಚೆ ಆರಂಭವಾಗಿದೆ. ಸ್ವತಂತ್ರ ಧರ್ಮವಾಗಲು ಬ್ರಾಹ್ಮಣ ಧರ್ಮ ಅಥವಾ ವೈದಿಕ [more]

ರಾಜ್ಯ

ಭ್ರಷ್ಟ ಅಧಿಕಾರಿಗಳ ವಿರುದ್ಧ ಎಸಿಬಿ ಸಮರ: ರಾಜ್ಯದ ವಿವಿಧ ಅಧಿಕಾರಿಗಳ ಕಛೇರಿ,ನಿವಾಸದ ಮೇಲೆ ದಾಳಿ: ದಾಖಲೆಗಳ ಪರಿಶೀಲನೆ

ಬೆಂಗಳೂರು:ಮಾ-20: ರಾಜ್ಯದ ವಿವಿಧೆಡೆಗಳಲ್ಲಿ ಬೆಳ್ಳಂಬೆಳಗ್ಗೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಹಿನ್ನೆಲೆಯಲ್ಲಿ ಬೆಳಗಾವಿ, ಕಲಬುರಗಿ, [more]

ರಾಜ್ಯ

ಬಹುಅಂಗಾಂಗ ವೈಫಲ್ಯದಿಂದ ಶಶಿಕಲಾ ಪತಿ ನಟರಾಜನ್ ವಿಧಿವಶ: ಪೆರೋಲ್‌ ಮೇಲೆ ಶಶಿಕಲಾ ಬಿಡುಗಡೆ

ಚೆನ್ನೈ:ಮಾ-20: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲುಶಿಕ್ಷೆಗೊಳಗಾಗಿರುವ ಎಐಎಡಿಎಂಕೆ ನಾಯಕಿ ಶಶಿಕಲಾ ಪತಿ ಮಾರುತಪ್ಪನ್‌ ನಟರಾಜನ್‌ ಅವರು ಬಹುಅಂಗಾಂಗ ವೈಫ‌ಲ್ಯದಿಂದ ನಿಧನರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. [more]

ಹೈದರಾಬಾದ್ ಕರ್ನಾಟಕ

ತುಂಗಭದ್ರಾ ಜಲಾಶಯದಲ್ಲಿ ನೀರಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ

ಕೊಪ್ಪಳ: ಕೊಪ್ಪಳದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ. ಜಿಲ್ಲೆಯ ಯಾವುದೇ ಭಾಗಕ್ಕೂ ನಾನು ಬಂದರೂ ಇದು ನನ್ನದೇ ಕ್ಷೇತ್ರ ಎಂದು ಭಾಸವಾಗುತ್ತದೆ. ಹೀಗಾಗಿ ಈ ಭಾಗಕ್ಕೆ [more]

ರಾಜ್ಯ

ಅಭಯಚಂದ್ರಜೈನ್ ಕ್ಷಮೆ ಯಾಚಿಸದಿದ್ದರೆ ರಾಜ್ಯಾದ್ಯಂತ ಹೋರಾಟ

ಬೆಂಗಳೂರು, ಮಾ.17- ಶಾಸಕ ಅಭಯಚಂದ್ರ ಜೈನ್ ಅವರು ಮಹಾಸಂತರಾದ ಶ್ರೀ ಮುಕ್ತಾನಂದಸ್ವಾಮೀಜಿ ಅವರನ್ನು ನಿಂದಿಸಿರುವ ಬಗ್ಗೆ ಕ್ಷಮೆ ಕೇಳಬೇಕೆಂದು ಕರ್ನಾಟಕ ರಾಜ್ಯ ಮಡಿವಾಳರ ಕ್ಷೇಮಾಭಿವೃದ್ಧಿ ಸಂಘ ಒತ್ತಾಯಿಸಿದೆ. [more]

ರಾಜ್ಯ

ಸಂಸದ ವೀರಪ್ಪಮೊಯ್ಲಿ ಅವರ ಟ್ವಿಟ್ ಹಿಂದೆ ಬಿಜೆಪಿ ಕೈವಾಡ: ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್

  ನವದೆಹಲಿ, ಮಾ.16- ಸಂಸದ ವೀರಪ್ಪಮೊಯ್ಲಿ ಅವರ ಟ್ವಿಟ್ ಹಿಂದೆ ಬಿಜೆಪಿಯವರ ಕೈವಾಡವಿದೆ ಎಂದು ಗಂಭೀರ ಆರೋಪ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ಈ ಬಗ್ಗೆ [more]

ರಾಜ್ಯ

ಕಾಂಗ್ರೆಸ್ ಟಿಕೆಟ್ ಹಂಚಿಕೆ ಕುರಿತು ವೀರಪ್ಪ ಮೊಯ್ಲಿ ಟ್ವೀಟ್ ವಿಚಾರ: ವಿಪಕ್ಷಗಳಿಗೆ ಅಸ್ತ್ರವಾದ ಕಾಂಗ್ರೆಸ್ ನಾಯಕರು; ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆ

ಬೆಂಗಳೂರು: ಮಾ-೧೬: ಮಾಜಿ ಮುಖ್ಯಮಂತ್ರಿ, ಸಂಸದ ವೀರಪ್ಪ ಮೊಯ್ಲಿ ಮತ್ತು ಅವರ ಪುತ್ರ ಹರ್ಷ ಮೊಯ್ಲಿ ಅವರ ಪುನರಾವರ್ತಿತ ಒಂದೇ ಟ್ವೀಟ್‌ಗಳು ಕಾಂಗ್ರೆಸ್‌ ಪಕ್ಷದಲ್ಲಿ ಸಂಚಲನ ಮೂಡಿಸಿವೆ. [more]

ರಾಜ್ಯ

೨೦೧೮ ಸಾಲಿನ ಆರ್ ಎಸ್ ಎಸ್ ಅಖಿಲ ಭಾರತೀಯ ಪ್ರತಿನಿಧಿ ಸಭೆಯ ವರದಿ

ಬೆಂಗಳೂರು, ೧೫ ಮಾರ್ಚ್ ೨೦೧೮: ಕರ್ನಾಟಕ, ಆಂಧ್ರ, ತೆಲಂಗಾಣ ರಾಜ್ಯಗಳನ್ನು ಒಳಗೊಂಡ ದಕ್ಷಿಣ ಮಧ್ಯ ಕ್ಷೇತ್ರದ ಕ್ಷೇತ್ರೀಯ ಸಂಘಚಾಲಕರಾದ ಶ್ರೀ ವಿ ನಾಗರಾಜ್ ರವರು ೨೦೧೮ ಸಾಲಿನ [more]

ಬೆಂಗಳೂರು

ಪ್ರಾಧ್ಯಾಪಕರ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಆದೇಶ ಹೊರಡಿಸಿರುವುದನ್ನು ಸ್ವಾಗತ

ಬೆಂಗಳೂರು, ಮಾ.15-ಪ್ರಾಧ್ಯಾಪಕರ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಆದೇಶ ಹೊರಡಿಸಿರುವುದನ್ನು ಸ್ವಾಗತಿಸಿರುವ ಆದೇಶವನ್ನು ಕರ್ನಾಟಕ ಸರ್ಕಾರಿ ಕಾಲೇಜು ಅಧ್ಯಾಪಕರ ಸಂಘ ಸ್ವಾಗತಿಸಿದೆ. 2018-21ನೆ ಸಾಲಿನ ಅಧ್ಯಾಪಕರ ಸಂಘದ [more]

ಬೆಂಗಳೂರು

ಕಾವೇರಿ ನದಿ ನೀರು ಹಂಚಿಕೆ ವಿಚಾರ: ಸುಪ್ರೀಂ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸದಿರಲು ರಾಜ್ಯ ಸರ್ಕಾರ ತೀರ್ಮಾನ

ಬೆಂಗಳೂರು,ಮಾ.15- ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸದಿರಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಸಂಬಂಧ ನಾಳೆ ನವದೆಹಲಿಯಲ್ಲಿ [more]