ತೊಗರಿ ಖರೀದಿ ಕೇಂದ್ರದಲ್ಲಿ ಲಂಚಾವತಾರ
ಸರಕಾರದಿಂದ ಜಿಲ್ಲೆಯಲ್ಲಿ ತೆರೆಯಲಾಗಿರುವ ತೊಗರಿ ಖರೀದಿ ಕೇಂದ್ರದಲ್ಲಿ ಲಂಚಾವತಾರ ನಡೆಯುತ್ತಿದೆ, ಅಷ್ಟೇ ಅಲ್ಲದೇ ಒಬ್ಬ ರೈತನಿಂದ ೧೦ ಕ್ವಿಂಟಲ್ ಮಾತ್ರ ಖರೀದಿ ಮಾಡುತ್ತಿದ್ದಾರೆ, ನಾವು ಜಾಸ್ತಿ ತೊಗರಿ [more]
ಸರಕಾರದಿಂದ ಜಿಲ್ಲೆಯಲ್ಲಿ ತೆರೆಯಲಾಗಿರುವ ತೊಗರಿ ಖರೀದಿ ಕೇಂದ್ರದಲ್ಲಿ ಲಂಚಾವತಾರ ನಡೆಯುತ್ತಿದೆ, ಅಷ್ಟೇ ಅಲ್ಲದೇ ಒಬ್ಬ ರೈತನಿಂದ ೧೦ ಕ್ವಿಂಟಲ್ ಮಾತ್ರ ಖರೀದಿ ಮಾಡುತ್ತಿದ್ದಾರೆ, ನಾವು ಜಾಸ್ತಿ ತೊಗರಿ [more]
ತುಂಗಭದ್ರಾ ಎಡದಂಡೆ ನಾಲೆಗೆ ನೀರು ಹರಿಸಲು ಸಿಎಂ ಸಿದ್ಧರಾಮಯ್ಯ ಗೆ ಈ ಭಾಗದ ಜನಪ್ರತಿನಿಧಿಗಳಿಂದ ಒತ್ತಡ. ಗೃಹ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ನಿಯೋಗ. ಶಾಸಕರಾದ [more]
ದಾವಣಗೆರೆ, ಮಾ.14- ಪ್ರತಿಷ್ಠಿತ ಜವಳಿ ಅಂಗಡಿಯಾದ ಬಿ.ಎಸ್.ಚನ್ನಬಸಪ್ಪ ಅಂಡ್ ಸನ್ಸ್ ಮಳಿಗೆಗಳು ಹಾಗೂ ಮನೆಗಳ ಮೇಲೆ ಬೆಳ್ಳಂಬೆಳಗ್ಗೆ ದಾಳಿ ಮಾಡಿದ ಐಟಿ ಅಧಿಕಾರಿಗಳು ಹಲವು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. [more]
ತುಮಕೂರು, ಮಾ.14- ಹುಳಿಯಾರು ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 234ಕ್ಕೆ ಸಂಬಂಧಿಸಿದಂತೆ ರಸ್ತೆಗೆ ಭೂಮಿ ಕಳೆದುಕೊಂಡಿರುವ ರೈತರಿಗೆ ಒಂದೇ ರೀತಿಯ ಪರಿಹಾರ ಒದಗಿಸುವಂತೆ ರಾಷ್ಟ್ರೀಯ ಹೆದ್ದಾರಿ [more]
ಹಾಸನ, ಮಾ14- ಹಾಸನ ಜಿಲ್ಲಾಧಿಕಾರಿ ಅವರ ವರ್ಗಾವಣೆ ಆದೇಶಕ್ಕೆ ಸರ್ಕಾರ ತಡೆ ನೀಡಿರುವ ಹಿನ್ನೆಲೆಯಲ್ಲಿ ಐಎಎಸ್ ಅಧಿಕಾರಿ ಡಿ.ರಂದೀಪ್ ಅತಂತ್ರ ಸ್ಥಿತಿಯಲ್ಲಿದ್ದಾರೆ. ಮೈಸೂರು ಡಿಸಿಯಾಗಿ ಶಿವಕುಮಾರ್ ಅಧಿಕಾರ [more]
ಮಾಗಡಿ,ಮಾ14- ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ನಾಯಕರ ವಿರುದ್ಧದ ಅವಹೇಳನಕಾರಿ ಹೇಳಿಕೆ ದಾಖಲಿಸಿದ್ದಾರೆ ಎಂದು ಆರೋಪಿಸಿ ಪೆÇಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸುತ್ತಿದ್ದ ಜೆಡಿಎಸ್ ಕಾರ್ಯಕರ್ತರ [more]
ಬೆಂಗಳೂರು, ಮಾ.14-ಬಿಪಿಎಲ್ ಕಾರ್ಡ್ ಹಂಚಿಕೆ ವಿಚಾರದಲ್ಲಿ ಮಾಜಿ ಮೇಯರ್ ಮಂಜುನಾಥ್‍ರೆಡ್ಡಿ ಹಾಗೂ ಸಾಮಾಜಿಕ ಕಾರ್ಯಕರ್ತ ರವಿಕೃಷ್ಣರೆಡ್ಡಿ ಅವರೊಂದಿಗೆ ಮಾತಿನ ಚಕಮಕಿ ನಡೆದು ಕೈ ಕೈ ಮಿಲಾಯಿಸುವ ಹಂತಕ್ಕೆ [more]
ಬೆಂಗಳೂರು, ಮಾ.14-ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ವಿರೋಧಿಸುತ್ತಿರುವವರ ಆಳ್ವಿಕೆಯಿಂದಾಗಿ ಸಂವಿಧಾನದ ಆಶಯ ಬುಡಮೇಲಾಗುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಡಾ.ಬಿ.ಆರ್.ಅಂಬೇಡ್ಕರ್ ಮೊಮ್ಮಗ ಪ್ರಕಾಶ್ ವೈ. ಅಂಬೇಡ್ಕರ್ ಆತಂಕ ವ್ಯಕ್ತಪಡಿಸಿದರು. [more]
ಬೆಂಗಳೂರು, ಮಾ.14- ನಗರದಲ್ಲಿ ಉದ್ಭವಿಸಿರುವ ಸಂಚಾರ ದಟ್ಟಣೆ ನಿಯಂತ್ರಣ ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ಬಿಎಂಟಿಸಿ ಸಂಸ್ಥೆಯು ಮತ್ತೊಂದು ಹೆಜ್ಜೆ ಮುಂದೆ ಹೋಗಿದ್ದು, ಇನ್ನು ಮುಂದೆ ಬಿಎಂಟಿಸಿ ನಿಲ್ದಾಣ [more]
ಬೆಂಗಳೂರು,ಮಾ.14- ರಾಜಧಾನಿ ಬೆಂಗಳೂರು ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿರುವ ಎಟಿಎಂಗಳು ಬಹುತೇಕ ಖಾಲಿ ಹೊಡೆಯುತ್ತಿದ್ದು , ಗ್ರಾಹಕರು ದುಡ್ಡಿಲ್ಲದೆ ಪರದಾಡುವಂತಾಗಿದೆ. ಬಹುತೇಕ ಎಲ್ಲ ಎಟಿಎಂಗಳಲ್ಲಿ ಹಣವಿಲ್ಲ. [more]
ಬೆಂಗಳೂರು,ಮಾ.13- ಸ್ಲಂ ನಿವಾಸಿಗಳಿಗೆ ವಸತಿ ಹಾಗೂ ನಿವೇಶನ ಹಕ್ಕನ್ನು ಖಾತ್ರಿಪಡಿಸುವ ಸಮಗ್ರ ಕೊಳಗೇರಿ ಅಭಿವೃದ್ಧಿ ಕಾಯ್ದೆ ಜಾರಿಗೊಳಿಸುವಂತೆ ಒತ್ತಾಯಿಸಿ ಇದೇ 16ರಂದು ಟೌನ್‍ಹಾಲ್ ಮುಂಭಾಗ ರಾಜ್ಯಮಟ್ಟದ ಬೃಹತ್ [more]
ಬೆಂಗಳೂರು,ಮಾ.14-ಮಾರ್ಚ್ ಅಂತ್ಯದ ವೇಳೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಣೆಯಾಗಲಿದೆ ಎಂದು ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾರ್ಚ್ ಅಂತ್ಯದ ವೇಳೆಗೆ ರಾಜ್ಯದ 224 ಕ್ಷೇತ್ರಗಳ [more]
ಬೆಂಗಳೂರು,ಮಾ.14-ರಾಜ್ಯದಲ್ಲಿನ ವೈದ್ಯಕೀಯ ಸೀಟುಗಳನ್ನು ಹೊರರಾಜ್ಯದವರು ಪಡೆಯುತ್ತಿರುವುದರಿಂದ ನಮ್ಮ ರಾಜ್ಯದ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಿದಂತಾಗುತ್ತಿದೆ ಎಂದು ಕರ್ನಾಟಕ ವೈದ್ಯಕೀಯ ವಿದ್ಯಾರ್ಥಿಗಳು ಹಾಗೂ ಯುವ ವೈದ್ಯರ ಸಂಘ ಆರೋಪಿಸಿದೆ. ಪತ್ರಿಕಾಗೋಷ್ಠಿಯಲ್ಲಿ [more]
ಬೆಂಗಳೂರು, ಮಾ.14-ವಿಧಾನಸಭಾ ಚುನಾವಣೆ ಎಂಬ ಮಹಾಯುದ್ಧಕ್ಕೆ ತಯಾರಿ ಆರಂಭಿಸಿರುವ ಕಾಂಗ್ರೆಸ್ ಹುರಿಯಾಳುಗಳ ಆಯ್ಕೆಗೆ ಮಹತ್ವದ ಸಭೆ ನಡೆಸುವ ಮೂಲಕ ಪ್ರಕ್ರಿಯೆಯನ್ನು ಚುರುಕುಗೊಳಿಸಿದೆ. ನಗರದ ಹೊರವಲಯದಲ್ಲಿರುವ ಖಾಸಗಿ ರೆಸಾರ್ಟ್‍ನಲ್ಲಿ [more]
ಬೆಂಗಳೂರು:ಮಾ-14: ದುಷ್ಕರ್ಮಿಗಳ ತಂಡವೊಂದು ಸ್ಯಾಂಡಲ್ ವುಡ್ ನಟನ ಮೇಲೆ ಹಲ್ಲೆ ನಡೆಸಿ ಆತನ ಬಳಿ ಇದ್ದ ಕಾರು, ಹಣ ಮತ್ತು ಮೊಬೈಲ್ ಕದ್ದು ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ [more]
ರಾಮನಗರ ಜಿಲ್ಲೆಯ ಭೈರಮಂಗಲ ಜಲಾಶಯದ ನೀರನ್ನು ಶುದ್ದೀಕರಿಸಿ, ರಾಮನಗರ ಮತ್ತು ಕನಕಪುರ ತಾಲೂಕುಗಳ ಕೆಲವು ಭಾಗಗಳಿಗೆ ಪೂರೈಸುವ, 150 ಕೋಟಿ ರೂಪಾಯಿ ವೆಚ್ಚದ ಯೋಜನೆಗೆ ರಾಜ್ಯ ಸರ್ಕಾರ [more]
ರಾಜ್ಯದಲ್ಲಿ ಸುಮಾರು 20 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಬಸ್‍ಪಾಸ್ ಸೌಲಭ್ಯವನ್ನು ಸರ್ಕಾರ ಜಾರಿಗೆ ತಂದಿದೆ ಎಂದು ಸಾರಿಗೆ ಸಚಿವ ಎಚ್.ಎಂ. ರೇವಣ್ಣ ಹೇಳಿದ್ದಾರೆ. ಅವರು, ಬಳ್ಳಾರಿಯಲ್ಲಿಂದು ನೂತನ [more]
ರೋಗನಿರೋಧಕ ಉತ್ತಮ ಇಳುವರಿಯ ತಳಿಗಳು, ಯಂತ್ರೋಪಕರಣಗಳು ಹಾಗೂ ಆಧುನಿಕ ತೋಟಗಾರಿಕಾ ತಂತ್ರಜ್ಞಾನಗಳ ಪರಿಚಯ ನೀಡುವ ರಾಷ್ಟ್ರೀಯ ತೋಟಗಾರಿಕಾ ಮೇಳವನ್ನು ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ ಹೆಸರುಘಟ್ಟದ ತನ್ನ [more]
ಧಾರವಾಡ, ಮಾ.13- ಹೆರಿಗೆಗೆ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಮಹಿಳೆಯೊಬ್ಬರು ಆ್ಯಂಬುಲೆನ್ಸ್ಸ್‍ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ನಡೆದಿದೆ. ತಾಲ್ಲೂಕಿನ ಹಳ್ಳಿಗೇರಿ ಗ್ರಾಮದ ಬಳಿ ಸಕ್ಕೂಬಾಯಿ ತೆಗ್ಗಿನ್ [more]
ನವದೆಹಲಿ, ಮಾ.13- ಸಂಸತ್ತಿನ ಅಧಿವೇಶನದಲ್ಲಿ ಉಭಯ ಸದನಗಳ ಕಲಾಪಕ್ಕೆ ಅಡ್ಡಿಯಾಗುತ್ತಿರುವುದಕ್ಕೆ ಕಾಂಗ್ರೆಸ್ ಕಾರಣ. ಇದು ಪ್ರಜಾಪ್ರಭುತ್ವ ವಿರೋಧಿ ಧೋರಣೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಅನಂತ್‍ಕುಮಾರ್ ಆರೋಪಿಸಿದ್ದಾರೆ. [more]
ನವದೆಹಲಿ, ಮಾ.13- ದೇಶದ ವಿವಿಧ ಭಾಗಗಳಲ್ಲಿ ಜನನಾಯಕರ ಪ್ರತಿಮೆಗಳ ಧ್ವಂಸ, ಬಹುಕೋಟಿ ರೂ.ಗಳ ಪಂಜಾಬ್ ನ್ಯಾಷನಲ್ ಬ್ಯಾಂಕ್(ಪಿಎನ್‍ಬಿ) ಹಗರಣ, ಕಾವೇರಿ ಜಲ ವಿವಾದ, ಆಂಧ್ರ ಪ್ರದೇಶಕ್ಕೆ ವಿಶೇಷ [more]
ಬೆಂಗಳೂರು: ರಾಜ್ಯದಲ್ಲಿ ಗೃಹ ಮಂತ್ರಿಗಳು ಸ್ವತಂತ್ರವಾಗಿ ಕೆಲಸ ಮಾಡುತ್ತಿಲ್ಲ. ರಾಜ್ಯಸರ್ಕಾರಸಲ್ಲಿ ಕೋ ಆರ್ಡಿನೇಶನ್ ಸರಿಯಿಲ್ಲ ಮುಖ್ಯ ಮಂತ್ರಿಗಳು ಗೃಹಮಂತ್ರಿಗೆ ಸ್ವತಂತ್ರವಾಗಿ ಕೆಲಸ ಮಾಡಲು ಬಿಡುತ್ತಿಲ್ಲ ಗೃಹ [more]
ಕಲಬುರಗಿ: ರಾಜ್ಯದಲ್ಲಿ ಮತ್ತೆ ನೋಟ್ ಬ್ಯಾನ್ ಅವಧಿಯ ಪರಿಸ್ಥಿತಿ ಎದುರಾಗಿದೆ. ಅದರಲ್ಲೂ ಕಲಬುರಗಿ ಜಿಲ್ಲೆಯ ಬಹುತೇಕ ಎಟಿಎಂಗಳಲ್ಲಿ ಹಣದ ಕೊರತೆ ಇರುವುದರಿಂದ ನಗದು ಹಣದ ಸಮಸ್ಯೆ [more]
ವಿಜಯಪುರ: ತಾಯಿಯೊಬ್ಬಳು ತನ್ನ ಮೂರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಇಂಡಿ ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ಕೌಟುಂಬಿಕ ಕಲಹ [more]
ಬೆಳಗಾವಿ: ನಗರದ ಕೋಟೆ ಕೆರೆ ಬಳಿ ಬುಡಾ ಕಚೇರಿಯ ಆವರಣದಲ್ಲಿ ದೇಶದ ಅತೀ ಎತ್ತರದ ರಾಷ್ಟ್ರಧ್ವಜ ಸೋಮವಾರ ಲೋಕಾರ್ಪಣೆಗೊಳಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಧ್ವಜ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ