ರಾಜ್ಯ

ಕರ್ನಾಟಕ ಜಾತ್ಯಾತೀತ ಸಂಘಟನೆಗಳ ಒಕ್ಕೂಟದ ವತಿಯಿಂದ ಜನಜಾಗೃತಿ ಸಮಾವೇಶ – ಅಧ್ಯಕ್ಷ ಆರ್.ಮೋಹನ್‍ರಾಜ್

ಬೆಂಗಳೂರು,ಮಾ.12-ಕರ್ನಾಟಕ ಜಾತ್ಯಾತೀತ ಸಂಘಟನೆಗಳ ಒಕ್ಕೂಟದ ವತಿಯಿಂದ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಉಳಿವಿಗಾಗಿ ಇದೇ 14ರಂದು ಫ್ರೀಡಂಪಾರ್ಕ್‍ನಲ್ಲಿ ಬೃಹತ್ ಜನಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕೂಟದ ಅಧ್ಯಕ್ಷ ಆರ್.ಮೋಹನ್‍ರಾಜ್ [more]

ರಾಜ್ಯ

ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನಗಳ ದಶಮಾನೋತ್ಸವ

ಬೆಂಗಳೂರು,ಮಾ.12-ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನಗಳ ಸಂಭ್ರಮದೊಂದಿಗೆ ದಶಮಾನೋತ್ಸವ ಆಚರಿಸುತ್ತಿದ್ದು , ಹತ್ತರ ಹತ್ತು ಹೆಜ್ಜೆಗಳು ಎಂಬ ಹೆಸರಿನಡಿ ವೈವಿಧ್ಯಮಯ ಸರಣಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ ಎಂದು ಸಮ್ಮೇಳನದ [more]

ರಾಜ್ಯ

ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಿ – ಜೆಡಿಎಸ್ ಅಭ್ಯರ್ಥಿ ಫಾರುಕ್ ಅಬ್ದುಲಾ

ಬೆಂಗಳೂರು, ಮಾ.12- ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಬೇಕಾದರೆ ಜಾತ್ಯತೀತ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಕೈ ಜೋಡಿಸುವುದು ಅನಿವಾರ್ಯವಾಗಿದ್ದು, ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾದ ನನ್ನನ್ನು ಬೆಂಬಲಿಸಬೇಕೆಂದು [more]

ರಾಜ್ಯ

ಕನ್ನಡದ ಇತಿಹಾಸದ ಮೇಲೆ ಬೆಳಕು ಚೆಲ್ಲುವ ಮಹತ್ವದ ಉತ್ಖನನ

ಬೆಂಗಳೂರು/ತಾಳಗುಂದ, ಮಾ.12-ಭಾರತೀಯ ಸಂಸ್ಕøತಿಯಲಿ ್ಲ ಅತ್ಯಂತ ಪ್ರಾಚೀನ ಭಾಷೆಗಳಲ್ಲಿ ಒಂದಾದ ಕನ್ನಡದ ಇತಿಹಾಸದ ಮೇಲೆ ಬೆಳಕು ಚೆಲ್ಲುವ ಮಹತ್ವದ ಉತ್ಖನನ ಮತ್ತು ಸಂಶೋಧನೆ ಶಿವಮೊಗ್ಗ ಜಿಲ್ಲೆಯ ತಾಳಗುಂದದಲ್ಲಿ [more]

ರಾಜ್ಯ

ರಾಷ್ಟ್ರೀಯ ಬಿಜೆಪಿ ಅಧ್ಯಕ್ಷ ಅಮಿತ್ ಷಾ ಸಿದ್ಧಪಡಿಸಿರುವ ವಿಶೇಷ ಸೈನ್ಯದ ಕಾರ್ಯಾರಂಭ

ಬೆಂಗಳೂರು,ಮಾ.12- ರಾಜ್ಯ ವಿಧಾನಸಭೆ ಚುನಾವಣೆ ಮೇಲೆ ಸಂಪೂರ್ಣ ಹಿಡಿತ ಸಾಧಿಸಿರುವ ರಾಷ್ಟ್ರೀಯ ಬಿಜೆಪಿ ಅಧ್ಯಕ್ಷ ಅಮಿತ್ ಷಾ ಸಿದ್ಧಪಡಿಸಿರುವ ವಿಶೇಷ ತಂಡ ರಾಜ್ಯಾದ್ಯಂತ ಮಾಹಿತಿ ಸಂಗ್ರಹಿಸುವ ಕಾರ್ಯ [more]

ರಾಜ್ಯ

ಅಪಘಾತದಲ್ಲಿ ಮೃತಪಟ್ಟ ಸಿಎ ವಿದ್ಯಾರ್ಥಿಯಿಂದ ನೇತ್ರದಾನದ ಸಂದೇಶ

ಬೆಂಗಳೂರು,ಮಾ.12- ಅಪಘಾತದಲ್ಲಿ ಮೃತಪಟ್ಟ ಸಿಎ ವಿದ್ಯಾರ್ಥಿ ನೇತ್ರದಾನ ಮಾಡುವ ಮೂಲಕ ಹೃದಯವಂತಿಕೆ ಮೆರೆದಿದ್ದಾರೆ. ನಂದಿನಿಲೇಔಟ್‍ನ ಸರಸ್ವತಿಪುರಂನಲ್ಲಿ ವಾಸವಾಗಿದ್ದ ಇಮಾಮ್ ಷಾ ಗರ್ಗ್ (20)ಎಂಬಾತ ಸಿಎ ವಿದ್ಯಾರ್ಥಿನಿಯಾಗಿದ್ದು, ನಿನ್ನೆ [more]

ರಾಜ್ಯ

ಕೇಂದ್ರ ಸರ್ಕಾರದ ನೀತಿಗಳನ್ನು ಖಂಡಿಸಿ ಮಾ.15ರಂದು ದೇಶವ್ಯಾಪಿ ಧರಣಿ ಸತ್ಯಾಗ್ರಹ – ಮುಖಂಡರಾದ ಅನಂತ ಸುಬ್ಬರಾವ್

ಬೆಂಗಳೂರು,ಮಾ.12-ಕೇಂದ್ರ ಸರ್ಕಾರದ ರೈತ, ಕಾರ್ಮಿಕ ಹಾಗೂ ಕಾಪೆರ್Çೀರೇಟರ್ ನೀತಿಗಳನ್ನು ಖಂಡಿಸಿ ಮಾ.15ರಂದು ದೇಶವ್ಯಾಪಿ ಧರಣಿ ಸತ್ಯಾಗ್ರಹ, ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಕಾರ್ಮಿಕರ ಸಂಘಟನೆಗಳ ಜಂಟಿ ಸಮಿತಿ ಮುಖಂಡರಾದ [more]

ರಾಜ್ಯ

ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಒತ್ತಾಯಿಸಿ ಪ್ರತಿಭಟನೆ

ಬೆಂಗಳೂರು,ಮಾ.12- ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಒತ್ತಾಯಿಸಿ ಇಂದು ಸಿಸಿಎಎ ತರಬೇತಿ ಪಡೆದ ಅಭ್ಯರ್ಥಿಗಳು ನಗರದ ಬಿಜೆಪಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು. ತಮ್ಮ [more]

ರಾಜ್ಯ

ಜನರಿಗೆ ಸಹಾಯ ಮತ್ತು ಕೊಡುಗೆ ನೀಡುವುದು ಮಾನವ ಜೀವನದ ಅವಿಭಾಜ್ಯ ಅಂಗ – ಡಾ. ಶ್ರೀ ಚಂದ್ರಶೇಖರ ಗುರೂಜಿ

ಬೆಂಗಳೂರು, ಮಾ.12- ಮತ್ತೊಬ್ಬರಿಗೆ ಸಹಾಯ ಮಾಡುವುದು ಮತ್ತು ಕೊಡುಗೆ ನೀಡುವುದು ಮಾನವ ಜೀವನದ ಅವಿಭಾಜ್ಯ ಅಂಗವಾಗಿದೆ. ಇದು ನೈಸರ್ಗಿಕವಾದ ನಿಯಮವಾಗಿದೆ. ನಾವು ಹೆಚ್ಚು ಸಹಾಯ ಮಾಡಿದಷ್ಟೂ ಎಲ್ಲ [more]

ರಾಜ್ಯ

ರಾಜ್ಯಸಭೆ ಚುನಾವಣೆಯಲ್ಲಿ ಮೂರು ಸ್ಥಾನಗಳನ್ನು ಗೆಲ್ಲುತ್ತೇವೆ – ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್

ಬೆಂಗಳೂರು, ಮಾ.12- ನಾವು ರಾಜ್ಯಸಭೆ ಚುನಾವಣೆಗೆ ಮೂವರು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಮೂರು ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಇಂದಿಲ್ಲಿ ಹೇಳಿದರು. ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ [more]

ರಾಜ್ಯ

ರಾಜೀವ್‍ಚಂದ್ರಶೇಖರ್ ಕನ್ನಡಿಗ – ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸಮರ್ಥನೆ

ಬೆಂಗಳೂರು, ಮಾ.12- ರಾಜ್ಯಸಭೆಗೆ ಬಿಜೆಪಿ ಅಧಿಕೃತ ಅಭ್ಯರ್ಥಿಯಾಗಿರುವ ರಾಜೀವ್‍ಚಂದ್ರಶೇಖರ್ ಕನ್ನಡಿಗರಾಗಿದ್ದು, ಕರ್ನಾಟಕದಲ್ಲೇ ಹುಟ್ಟಿ ಬೆಳೆದವರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸಮರ್ಥಿಸಿಕೊಂಡಿದ್ದಾರೆ. ರಾಜೀವ್‍ಚಂದ್ರಶೇಖರ್ ಅವರೊಂದಿಗೆ ವಿಧಾನಸೌಧಕ್ಕೆ ಆಗಮಿಸಿ [more]

ರಾಜ್ಯ

ಕರ್ನಾಟಕ ರಾಕ್ಷಸ ರಾಜ್ಯವಾಗಿದೆ, ರಾಮಲಿಂಗಾರೆಡ್ಡಿ ನೆಪಮಾತ್ರಕ್ಕೆ ಗೃಹ ಸಚಿವರು – ಪ್ರತಿಪಕ್ಷದ ನಾಯಕ ಜಗದೀಶ್‍ಶೆಟ್ಟರ್

ಬೆಂಗಳೂರು, ಮಾ.12- ಕರ್ನಾಟಕ ರಾಕ್ಷಸ ರಾಜ್ಯವಾಗಿದೆ. ರಾಮಲಿಂಗಾರೆಡ್ಡಿ ನೆಪಮಾತ್ರಕ್ಕೆ ಗೃಹ ಸಚಿವರಾಗಿದ್ದಾರೆ. ಕೆಂಪಯ್ಯನಂತಹವರ ರಾಜಕೀಯ ಹಸ್ತಕ್ಷೇಪ ಹೆಚ್ಚಾಗಿದೆ. ಭ್ರಷ್ಟರಿಗೆ ಹೆಚ್ಚಿನ ರಕ್ಷಣೆ ಸಿಗುತ್ತಿದೆ ಎಂದು ಪ್ರತಿಪಕ್ಷದ ನಾಯಕ [more]

ರಾಜ್ಯ

ಹದ್ದುಮೀರಿ ವರ್ತಿಸುವ ಅಧಿಕಾರಿಗಳನ್ನು ಹದ್ದುಬಸ್ತಿನಲ್ಲಿಡಿ – ಮುಖ್ಯಮಂತ್ರಿ ಸಿದ್ದರಾಮಯ್ಯನವರ ಖಡಕ್ ಆದೇಶ

ಬೆಂಗಳೂರು, ಮಾ.12- ಹದ್ದುಮೀರಿ ವರ್ತಿಸುವ ಅಧಿಕಾರಿಗಳನ್ನು ಹದ್ದುಬಸ್ತಿನಲ್ಲಿಡಿ ಎಂದು ಮುಖ್ಯಕಾರ್ಯದರ್ಶಿ ಕೆ.ರತ್ನಪ್ರಭಾ ಹಾಗೂ ಪೆÇಲೀಸ್ ಮಹಾನಿರ್ದೇಶಕರಾದ ನೀಲಮಣಿ ಎನ್.ರಾಜು ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಖಡಕ್ ಆದೇಶ ನೀಡಿದ್ದಾರೆ. [more]

ರಾಜ್ಯ

ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿ ಬಿ.ಎಂ.ಫಾರೂಕ್ ಗೆಲ್ಲುತ್ತಾರೆ – ಮಾಜಿ ಸಚಿವ ಎಚ್.ಡಿ.ರೇವಣ್ಣ

ಬೆಂಗಳೂರು, ಮಾ.12- ಗೆಲ್ಲುವ ವಿಶ್ವಾಸದಿಂದಲೇ ರಾಜ್ಯಸಭೆ ಚುನಾವಣೆಗೆ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಬಿ.ಎಂ.ಫಾರೂಕ್ ಅವರು ನಾಮಪತ್ರ ಸಲ್ಲಿಸಿದ್ದಾರೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಇಂದಿಲ್ಲಿ ತಿಳಿಸಿದರು. ರಾಜ್ಯಸಭೆ [more]

ರಾಜ್ಯ

ರಾಜ್ಯಸಭೆ ಚುನಾವಣೆಯಲ್ಲಿ ಅನಿವಾರ್ಯದ ಕುದುರೆ ವ್ಯಾಪಾರ

ಬೆಂಗಳೂರು, ಮಾ.12-ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮೂರು ಸ್ಥಾನಗಳನ್ನು ಗೆಲ್ಲಲು, ಬಿಜೆಪಿ ಒಂದು ಸ್ಥಾನ ಗೆಲ್ಲಲು ಅಗತ್ಯ ಸಂಖ್ಯಾ ಬಲ ಹೊಂದಿದ್ದು, ಜೆಡಿಎಸ್ ಅಭ್ಯರ್ಥಿ ಕಣದಲ್ಲಿ ಮುಂದುವರೆದಿರುವುದರಿಂದ ಚುನಾವಣೆ [more]

ರಾಜ್ಯ

ರಾಜ್ಯಸಭೆ ಚುಣಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

ಬೆಂಗಳೂರು, ಮಾ.12- ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುವ ದ್ವೈವಾರ್ಷಿಕ ಚುನಾವಣೆಗೆ ಇಂದು ಬಿಜೆಪಿ ಅಭ್ಯರ್ಥಿಯಾಗಿ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್, ಕಾಂಗ್ರೆಸ್ ಅಭ್ಯರ್ಥಿಗಳಾಗಿ ಸಾಹಿತಿ ಡಾ.ಎನ್.ಹನುಮಂತಯ್ಯ, ಡಾ.ಸಯ್ಯದ್‍ನಾಸೀರ್ [more]

ರಾಜ್ಯ

ಬೆಂಗಳೂರಿನ ಸ್ಟೀಲ್‍ಬ್ರಿಡ್ಜ್ ಕಾಮಗಾರಿಗೆ ಸಂಬಂಧಿಸಿದಂತೆ ಮಧ್ಯಂತರ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ಇಂದು ನಿರಾಕರಿಸಿದೆ

ನವದೆಹಲಿ, ಮಾ.12- ಉದ್ಯಾನನಗರಿ ಬೆಂಗಳೂರಿನ ದಟ್ಟ ಸಂಚಾರ ಒತ್ತಡ ನಿವಾರಣೆಗಾಗಿ ರಾಜ್ಯಸರ್ಕಾರ ನಿರ್ಮಿಸಲು ಉದ್ದೇಶಿಸಿದ್ದ ಸ್ಟೀಲ್‍ಬ್ರಿಡ್ಜ್ ಕಾಮಗಾರಿಗೆ ಸಂಬಂಧಿಸಿದಂತೆ ಮಧ್ಯಂತರ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ಇಂದು ನಿರಾಕರಿಸಿದೆ. [more]

ರಾಜ್ಯ

ಹೃದಯಾಘಾತದಿಂದ ಜಮಖಂಡಿ ತಹಸೀಲ್ದಾರ್ ಮೃತ

ಜಮಖಂಡಿ, ಮಾ.12-ಹೃದಯಾಘಾತದಿಂದ ತಹಸೀಲ್ದಾರ್ ಮೃತಪಟ್ಟಿರುವ ಘಟನೆ ತಾಲೂಕಿನ ತೆರದಾಳ ಪ್ರವಾಸಿ ಮಂದಿರದಲ್ಲಿ ನಡೆದಿದೆ. ಮೃತರು ತೆರದಾಳ ವಿಶೇಷ ತಹಸೀಲ್ದಾರ್ ಎಸ್.ಎಸ್.ಪೂಜಾರ್ ಎಂದು ತಿಳಿದುಬಂದಿದೆ. ಪಿಯು ಪರೀಕ್ಷೆಯ ಬಂದೋಬಸ್ತ್ [more]

ರಾಜ್ಯ

ವಿಶೇಷ ಸ್ಥಾನಮಾನ ಹೊಂದಿರುವ ಜಮ್ಮು ಮತ್ತು ಕಾಶ್ಮೀರ ಹೊರಪಡಿಸಿ ಉಳಿದ ರಾಜ್ಯಗಳಿಗೆ ಪ್ರತ್ಯೇಕ ಧ್ವಜ ಹೊಂದಲು ಸಂವಿಧಾನದಲ್ಲಿ ಅವಕಾಶವಿಲ್ಲ: ರಾಜ್ಯ ಸರ್ಕಾರದ ನಿರ್ಧಾರಕ್ಕೆ ಹಿನ್ನಡೆ

ನವದೆಹಲಿ:ಮಾ-11: ಪ್ರತ್ಯೇಕ ನಾಡಧ್ವಜ ಹೊಂದಬೇಕೆಂಬ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಮತ್ತೆ ಹಿನ್ನಡೆಯಾಗಿದೆ. ವಿಶೇಷ ಸ್ಥಾನಮಾನ ಹೊಂದಿರುವ ಜಮ್ಮು ಮತ್ತು ಕಾಶ್ಮೀರ ಹೊರಪಡಿಸಿದರೆ, ಉಳಿದ ಯಾವ ರಾಜ್ಯಗಳು ಪ್ರತ್ಯೇಕ [more]

ರಾಜ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ 16 ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

ಮೈಸೂರು, ಮಾ.10-ತವರು ಜಿಲ್ಲೆ ಮೈಸೂರಿನಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಿಗ್ಗೆಯಿಂದ ಸಂಜೆಯವರೆಗೂ ಸುಮಾರು 16 ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯಲ್ಲಿ ಬ್ಯುಸಿಯಾಗಿದ್ದರು. ಚುನಾವಣಾ ದಿನಾಂಕ [more]

ಬೆಂಗಳೂರು

ಟಿಕೆಟ್ ಹಂಚಿಕೆ ಸಂಬಂಧ ಬಿಜೆಪಿ ವೀಕ್ಷಕರ ತಂಡದಿಂದ ರಾಜ್ಯದಲ್ಲಿ ಪ್ರವಾಸ

  ಬೆಂಗಳೂರು,ಮಾ.10-ರಾಜ್ಯದಲ್ಲಿ ಶತಾಯಗತಾಯ ಸ್ವಂತ ಬಲದ ಮೇಲೆ ಅಧಿಕಾರ ಹಿಡಿಯಲು ಪಣ ತೊಟ್ಟಿರುವ ಬಿಜೆಪಿ ಟಿಕೆಟ್ ಹಂಚಿಕೆ ಸಂಬಂಧ ಇಂದಿನಿಂದ ರಾಜ್ಯದ ವಿವಿಧ ಕಡೆ ವೀಕ್ಷಕರ ತಂಡ [more]

ಬೆಂಗಳೂರು

ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಸ್‍ಗಳಲ್ಲಿ ಉಚಿತ ಪ್ರಯಾಣ ವ್ಯವಸ್ಥೆ

ಬೆಂಗಳೂರು, ಮಾ.10- ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ರಾಜ್ಯ ಸಾರಿಗೆ ಬಸ್‍ಗಳಲ್ಲಿ ಉಚಿತ ಪ್ರಯಾಣ ವ್ಯವಸ್ಥೆ ಕಲ್ಪಿಸಿದೆ. ಮಾ.23ರಿಂದ ಏ.6ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದ್ದು, ಈ ದಿನಾಂಕಗಳಲ್ಲಿ [more]

ರಾಜ್ಯ

ನಟಿ ಸಿಂಧು ಮೆನನ್ ವಿರುದ್ಧ ಎಫ್ ಐಆರ್ ದಾಖಲು

ಬೆಂಗಳೂರು:ಮಾ-10: ಬ್ಯಾಂಕ್‌ಗೆ ವಂಚನೆ ಮಾಡಿದ ಆರೋಪ ಹಿನ್ನಲೆಯಲ್ಲಿ ನಟಿ ಸಿಂಧು ಮೆನನ್‌ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ. ಬರೋಡ ಬ್ಯಾಂಕ್ ಗೆ ಸಾಲ ಮರುಪಾವತಿ ಮಾಡದೆ [more]

ಬೆಂಗಳೂರು

ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮದ ಸ್ಥಾನಮಾನ ನೀಡುವ ಕುರಿತು ಕೇಂದ್ರಕ್ಕೆ ಶಿಫಾರಸು

ಬೆಂಗಳೂರು, ಮಾ.9-ಲಿಂಗಾಯತ ಪ್ರತ್ಯೇಕ ಧರ್ಮ ಸಂಬಂಧಿಸಿದಂತೆ ನಡೆದ ಚರ್ಚೆ ಅಪೂರ್ಣವಾಗಿದ್ದು, ಮುಂದಿನ ಸಂಪುಟ ಸಭೆಯಲ್ಲಿ ಮತ್ತೊಮ್ಮೆ ಚರ್ಚಿಸುವುದಾಗಿ ಮುಖ್ಯಮಂತ್ರಿ ತಿಳಿಸಿದ್ದಾರೆ. ಆದರೆ ಈ ಸಂಬಂಧ ಚರ್ಚೆ ವೇಳೆ [more]

ರಾಜ್ಯ

ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಿಗ್ಗೆ ಎಸಿಬಿ ಶಾಕ್

ಬೆಂಗಳೂರು : ಭ್ರಷ್ಟಾಚಾರ ನಿಗ್ರಹ ದಳದ  ಅಧಿಕಾರಿಗಳು ತುಮಕೂರು, ಕೊಪ್ಪಳ್ಳ, ಬಳ್ಳಾರಿ, ಮಂಗಳೂರು, ಕೋಲಾರ, ಬೆಳಗಾವಿ ಸೇರಿದಂತೆ ರಾಜ್ಯದ ವಿವಿಧೆಡೆ ಬೆಳಂಬೆಳಿಗ್ಗೆಯೇ ಆದಾಯಕ್ಕೂ ಮೀರಿ ಆಸ್ತಿ ಸಂಪಾದಿಸಿದ ಅಧಿಕಾರಿಗಳ [more]