ರಾಜ್ಯ

ಮೊದಲು ಬೆಂಗಳೂರನ್ನು ಹಾಳು ಮಾಡಿದ್ದೇ ಬಿಜೆಪಿಯವರು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ

ಮೈಸೂರು, ಮಾ.2- ಮೊದಲು ಬೆಂಗಳೂರನ್ನು ಹಾಳು ಮಾಡಿದ್ದೇ ಬಿಜೆಪಿಯವರು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿ ತಮ್ಮನ್ನು ಭೇಟಿ ಮಾಡಿದ ಪತ್ರಕರ್ತರೊಂದಿಗೆ ಮಾತನಾಡಿದ ಅವರು, [more]

ಬೆಂಗಳೂರು

ರಾಜ್ಯ ಸರ್ಕಾರದಿಂದಲೇ ಗ್ರಾಮ ಪಂಚಾಯ್ತಿ ನೌಕರರ ವೇತನ ಪಾವತಿಗೆ ತೀರ್ಮಾನ

ಬೆಂಗಳೂರು, ಮಾ.2- ರಾಜ್ಯದ ಎಲ್ಲಾ ಗ್ರಾಮ ಪಂಚಾಯ್ತಿ ನೌಕರರ ವೇತನವನ್ನು ಸರ್ಕಾರವೇ ಪಾವತಿಸಲು ತೀರ್ಮಾನಿಸಿದ್ದು, ಮಾ.1ರಿಂದಲೇ ನೌಕರರಿಗೆ ವೇತನ ಪಾವತಿ ಆರಂಭಗೊಂಡಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ [more]

ರಾಜ್ಯ

ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವದ ವೇಳೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮತ್ತು ಅವರ ಪತ್ನಿ ಚೆನ್ನಮ್ಮ ದೇವೇಗೌಡರು ನೂಕುನುಗ್ಗಲಿನಲ್ಲಿ ಸಿಲುಕಿದ್ದರಿಂದ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣ

ಹಾಸನ, ಮಾ.2- ಜಿಲ್ಲೆಯ ಹೊಳೆನರಸೀಪುರದಲ್ಲಿ ಇಂದು ನಡೆಯುತ್ತಿದ್ದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವದ ವೇಳೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮತ್ತು ಅವರ ಪತ್ನಿ ಚೆನ್ನಮ್ಮ ದೇವೇಗೌಡರು ನೂಕುನುಗ್ಗಲಿನಲ್ಲಿ ಸಿಲುಕಿದ್ದರಿಂದ [more]

ಬೆಂಗಳೂರು

ಘನತ್ಯಾಜ್ಯ ನಿರ್ವಹಣೆಯಲ್ಲಿ ಬಿಬಿಎಂಪಿ ವಿಫಲ: ಶಾಸಕ ಡಾ.ಅಶ್ವತ್ಥನಾರಾಯಣ ಆರೋಪ

ಬೆಂಗಳೂರು, ಮಾ.2- ಬಿಬಿಎಂಪಿಯು ಘನತ್ಯಾಜ್ಯ ನಿರ್ವಹಣೆ ಮಾಡುವಲ್ಲಿ ವಿಫಲವಾಗಿದ್ದು, ಸತ್ಯಕ್ಕೆ ದೂರವಾದ ಅಂಕಿ-ಅಂಶಗಳನ್ನು ನೀಡುವ ಮೂಲಕ ಜನರನ್ನು ದಾರಿ ತಪ್ಪಿಸುತ್ತಿದೆ ಎಂದು ಶಾಸಕ ಡಾ.ಅಶ್ವತ್ಥನಾರಾಯಣ ಆರೋಪಿಸಿದರು. ಸುದ್ದಿಗೋಷ್ಠಿಯನ್ನುದ್ದೇಶಿಸಿ [more]

ಬೆಂಗಳೂರು

ರಾಜ್ಯ ಸರ್ಕಾರಿ ನೌಕರರಿಗೆ ದೇಶದಲ್ಲೇ ಅತಿ ಹೆಚ್ಚು ವೇತನ ಭಾಗ್ಯ

ಬೆಂಗಳೂರು, ಮಾ.2-ಆರನೇ ವೇತನ ಆಯೋಗದ ವರದಿ ಜಾರಿ ನಂತರ ರಾಜ್ಯ ಸರ್ಕಾರಿ ನೌಕರರು ದೇಶದಲ್ಲೇ ಅತಿ ಹೆಚ್ಚು ವೇತನ ಪಡೆಯುವ ನಂ.1 ಸ್ಥಾನದಲ್ಲಿದ್ದಾರೆ ಎಂದು ಸರ್ಕಾರಿ ನೌಕರರ [more]

ಬೆಂಗಳೂರು

ಚಲನಶೀಲತೆ ಇರುವಲ್ಲಿ ಜಾತಿ ವ್ಯವಸ್ಥೆ ದೂರ ಸರಿಯುತ್ತದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಮಾ.2- ನಿಜ ಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಲೋಕಾರ್ಪಣೆಗೊಳಿಸಿದರು. ನಂತರ ಮಾತನಾಡಿದ ಮುಖ್ಯಮಂತ್ರಿ ಗಂಗಾಮತಸ್ಥ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ [more]

ಬೆಂಗಳೂರು

ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್‌ ನಲಪಾಡ್ ಜಾಮೀನು ಅರ್ಜಿ ವಜಾ

ಬೆಂಗಳೂರು:ಮಾ-2: ಉದ್ಯಮಿ ಪುತ್ರನ ಹಲ್ಲೆ ಪ್ರಕರಣದ ಆರೋಪಿ ಮೊಹಮ್ಮದ್ ನಲಪಾಡ್ ಸೇರಿದಂತೆ ಆರು ಆರೋಪಿಗಳ ಜಾಮೀನು ಅರ್ಜಿ ತಿರಸ್ಕøತಗೊಂಡಿದ್ದು, ಮಾ.7 ರವರೆಗೆ ಅಷ್ಟೂ ಮಂದಿಗೆ ಜೈಲೇ ಗತಿಯಾಗಿದೆ. [more]

ರಾಜ್ಯ

ಹೆಣ್ಣುಮಕ್ಕಳನ್ನು ಹೊತ್ತೊಯ್ದು ಅತ್ಯಾಚಾರ: ಪಾವಗಡದಲ್ಲಿ ನಡೆಯುತ್ತಿದೆ ಹೀನಕೃತ್ಯ

ಪಾವಗಡ:ಮಾ-2: ಮಹಿಳೆಯರನ್ನು ಹೊತ್ತೊಯ್ದು ಅತ್ಯಾಚರ ನಡೆಸಿ ವಾರದ ಬಳಿಕ ಕರೆತಂದು ಬಿಡುತ್ತಿರುವ ಹೀನ ಕೃತ್ಯ ಪಾವಗಡದಲ್ಲಿ ನಡೆಯುತ್ತಿದೆ ಎಂದು ತಿಳಿದುಬಂದಿದೆ. ಈ ಕುರಿತು ಕಿರಾತಕರಿಂದ ತಪ್ಪಿಸಿಕೊಂಡು ಬಚಾವ್ [more]

ರಾಜ್ಯ

ಹೋಳಿ ಹಬ್ಬದ ಸಂಭ್ರಮ: ದೇಶದ ಜನತೆಗೆ ರಾಷ್ಟ್ರಪತಿ ಪ್ರಧಾನಿ ಶುಭಾಷಯ

ನವದೆಹಲಿ:ಮಾ-2: ಬಣ್ಣದ ಹಬ್ಬ ಹೋಳಿಯನ್ನು ದೇಶದಾದ್ಯಂತ ಸಂಭ್ರಮ-ಸಡಗರದಿಂದ ಆಚರಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದ ಜನತೆಗೆ ಶುಭಾಶಯಗಳನ್ನು [more]

ಬೆಂಗಳೂರು

ವಿದ್ಯಾರ್ಥಿಗಳು ಹೆದರದೇ ಪರೀಕ್ಷೆಯನ್ನು ಧೈರ್ಯವಾಗಿ ಎದುರಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಿದ್ಯಾರ್ಥಿಗಳು ಹೆದರದೇ ಪರೀಕ್ಷೆಯನ್ನು ಧೈರ್ಯವಾಗಿ ಎದುರಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು,ಮಾ.1-ಇಂದಿನಿಂದ ಆರಂಭವಾಗಿರುವ ದ್ವಿತೀಯ ವರ್ಷದ ಪದವಿಪೂರ್ವ ಪರೀಕ್ಷೆ ಬರುತ್ತಿರುವ ವಿದ್ಯಾರ್ಥಿಗಳು ಹೆದರದೇ ಪರೀಕ್ಷೆಯನ್ನು ಧೈರ್ಯವಾಗಿ ಎದುರಿಸಿ ಎಂದು [more]

ರಾಜ್ಯ

ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಪ್ರಥಮ ಬಾರಿಗೆ ಪ್ರಶ್ನೆ ಪತ್ರಿಕೆ ಸಾಗಿಸುವ ವಾಹನಗಳಿಗೆ ಜಿಪಿಎಸ್ ಅಳವಡಿಕೆ

ಮೈಸೂರು,ಮಾ.1- ಇಂದಿನಿಂದ ಜಿಲ್ಲೆಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಇದೇ ಪ್ರಥಮ ಬಾರಿಗೆ ಪ್ರಶ್ನೆ ಪತ್ರಿಕೆ ಸಾಗಿಸುವ ವಾಹನಗಳಿಗೆ ಜಿಪಿಎಸ್ ಅಳವಡಿಸಲಾಗಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ [more]

ಚಿಕ್ಕಮಗಳೂರು

ಚಾರ್ಮುಡಿ ಘಾಟ್‍ನ ಶೋಲಾ ಅರಣ್ಯಕ್ಕೆ ಬೆಂಕಿ: ನಂದಿಸಲು ಸಿಬ್ಬಂದಿಗಳ ಹರಸಾಹಸ

ಚಾರ್ಮುಡಿ ಘಾಟ್‍ನ ಶೋಲಾ ಅರಣ್ಯಕ್ಕೆ ಬೆಂಕಿ: ಬೆಂಕಿ ನಂದಿಸಲು ಅರಣ್ಯ ಇಲಾಖೆ ಸಿಬ್ಬಂದಿಗಳ ಹರಸಾಹಸ ಚಿಕ್ಕಮಗಳೂರು,ಮಾ.1- ಚಾರ್ಮುಡಿ ಘಾಟ್‍ನ ಶೋಲಾ ಅರಣ್ಯ ಪ್ರದೇಶಕ್ಕೆ ಹೊತ್ತಿಕೊಂಡಿರುವ ಕಾಡ್ಗಿಚ್ಚಿನಿಂದ ನೂರಾರು [more]

ತುಮಕೂರು

ಪಾವಗಡದ ಸೋಲಾರ್ ಪಾರ್ಕ್‍ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ

ಪಾವಗಡದ ಸೋಲಾರ್ ಪಾರ್ಕ್‍ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ತುಮಕೂರು, ಮಾ.1- ವಿಶ್ವದ ಅತಿ ದೊಡ್ಡ ಶಕ್ತಿ ಸ್ಥಳ ಪಾವಗಡದ ಸೋಲಾರ್ ಪಾರ್ಕ್‍ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. [more]

ರಾಜ್ಯ

ನಲಪಾಡ್ ರೀತಿಯ ಅಪರಾಧಗಳಿಗೆ ಕಡಿವಾಣ ಬೀಳಲಿ: ಬಿಎನ್‍ಎಸ್ ರೆಡಿ ್ಡ – ಬೆಂಗಳೂರಿನ ನಾಗರಿಕರು ಇಂತಹ ಅಪರಾಧ ಕೃತ್ಯಗಳ ವಿರುದ್ಧ ಧ್ವನಿ ಎತ್ತುವ ಸಮಯ ಬಂದಿದೆ – ಅಪರಾಧ ಕೃತ್ಯಗಳ ವಿರುದ್ಧದ ಹೋರಾಟಕ್ಕೆ “ಭಯಮುಕ್ತ ಬೆಂಗಳೂರು’’ ಅಭಿಯಾನಕ್ಕೆ ಚಾಲನೆ

– ಬೆಂಗಳೂರಿನ ನಾಗರಿಕರು ಇಂತಹ ಅಪರಾಧ ಕೃತ್ಯಗಳ ವಿರುದ್ಧ ಧ್ವನಿ ಎತ್ತುವ ಸಮಯ ಬಂದಿದೆ – ಅಪರಾಧ ಕೃತ್ಯಗಳ ವಿರುದ್ಧದ ಹೋರಾಟಕ್ಕೆ “ಭಯಮುಕ್ತ ಬೆಂಗಳೂರು’’ ಅಭಿಯಾನಕ್ಕೆ ಚಾಲನೆ [more]

ರಾಜ್ಯ

ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಮುಖ್ಯಮಂತ್ರಿಯವರ ಅಂಕಿತ

ಬೆಂಗಳೂರು:  ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಸಂಬಂಧ ಅಧಿಕೃತ ಆದೇಶಕ್ಕೆ ಮುಖ್ಯಮಂತ್ರಿಯವರು ಅಂಕಿತ ಹಾಕಿದ್ದಾರೆ. ಆದೇಶ ನಾಳೆ ಹೊರಬೀಳಲಿದೆ. ಆರನೇ ವೇತನ ಆಯೋಗದ ಶಿಫಾರಸು ಅನ್ವಯ [more]

ರಾಜ್ಯ

ರಾಜ್ಯಸಭೆ ಚುನಾವಣೆಗೆ ಹೆಚ್ಚಿದ ಬಿಜೆಪಿ ಆಕಾಂಕ್ಷಿಗಳ ಪಟ್ಟಿ

ಬೆಂಗಳೂರು,ಫೆ.28-ಮಾರ್ಚ್ 23ರಂದು ನಡೆಯಲಿರುವ ರಾಜ್ಯಸಭೆ ಚುನಾವಣೆಗೆ ಪ್ರತಿಪಕ್ಷ ಬಿಜೆಪಿಯಲ್ಲಿ ಆಕಾಂಕ್ಷಿಗಳ ಪಟ್ಟಿ ದಿನದಿಂದ ದಿನಕ್ಕೆ ಹನುಮಂತನ ಬಾಲದಂತೆ ಬೆಳೆಯುತ್ತಿದೆ. ಹಾಲಿ ರಾಜ್ಯಸಭಾ ಸದಸ್ಯರಾಗಿದ್ದ ಬಸವರಾಜ ಪಾಟೀಲ್ ಸೇಡಂ [more]

ರಾಜ್ಯ

ರಾಜ್ಯದ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಮಾ.23ರಂದು ಚುನಾವಣೆ

ಬೆಂಗಳೂರು,ಫೆ.28-ರಾಜ್ಯದ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಮಾ.23ರಂದು ಚುನಾವಣೆ ನಡೆಯಲಿದ್ದು, ರಾಜಕೀಯ ಪಕ್ಷಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಕಸರತ್ತು ಪ್ರಾರಂಭವಾಗಿದೆ. ಮತ್ತೊಂದೆಡೆ ಆಕಾಂಕ್ಷಿಗಳು ರಾಜಕೀಯ ಒತ್ತಡ, ಶಿಫಾರಸನ್ನು ಆಯಾ [more]

ರಾಜ್ಯ

ಬೇಡಿಕೆ ಈಡೇರಿಕೆಗೆ ಲಾರಿ ಮಾಲೀಕರಿಂದ 48 ಗಂಟೆಗಳ ಗದುವು

ಬೆಂಗಳೂರು, ಫೆ.28- ಮುಂದಿನ 48 ಗಂಟೆಗಳೊಳಗೆ ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಜಿಲ್ಲಾಧಿಕಾರಿ ಕಚೇರಿ ಬಳಿ ಜಲ್ಲಿ ಸುರಿದು ಜೆಸಿಬಿ ಲಾರಿ ನಿಲ್ಲಿಸುವ ಮೂಲಕ ಉಗ್ರ ಹೋರಾಟ ನಡೆಸಲಾಗುವುದು [more]

ರಾಜ್ಯ

ಕಾವೇರಿ ತೀರ್ಪಿನ ಬಗ್ಗೆ ಕಾನೂನು,ನೀರಾವರಿ ತಜ್ಞರು ಹಾಗೂ ವಿರೋಧ ಪಕ್ಷಗಳ ನಾಯಕರ ಸಭೆ ಕರೆಯಲು ಪಿ.ಜಿ.ಆರ್.ಸಿಂಧ್ಯಾ ಒತ್ತಾಯ

ಬೆಂಗಳೂರು, ಫೆ.28-ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಕಾನೂನು ತಜ್ಞರು, ನೀರಾವರಿ ತಜ್ಞರು ಹಾಗೂ ವಿರೋಧ ಪಕ್ಷಗಳ ನಾಯಕರನ್ನೊಳಗೊಂಡ ಸಭೆ ಕರೆದು [more]

ರಾಜ್ಯ

ಜೋಗಫಾಲ್ಸ್ ನಲ್ಲಿ ಜ್ಯೋತಿ ರಾಜ್ ನಾಪತ್ತೆ

ಜೋಗಫಾಲ್ಸ್ ನಲ್ಲಿ ಜ್ಯೋತಿ ರಾಜ್ ನಾಪತ್ತೆ ಶಿವಮೊಗ್ಗ: ಜಗದ ರಾಜಾಫಾಲ್ಸ್ ನಲ್ಲಿ ಸಿಲುಕಿಕೊಂಡಿರುವ ಜ್ಯೋತಿರಾಜ್ ಪತ್ತೆಗೆ ಕಾರ್ಯಾಚರಣೆ ಆರಂಭವಾಗಿದೆ. ಚಿತ್ರದುರ್ಗ, ದಾವಣಗೆರೆ ಹಾಗೂ ಬೆಂಗಳೂರು ತಂಡದಿಂದ ಕಾರ್ಯಾಚರಣೆ [more]

ರಾಜ್ಯ

ಅಕ್ಕ ಸಮ್ಮೇಳನಕ್ಕೆ ದಶಮಾನೋತ್ಸವ ಸಂಭ್ರಮ: ಅದ್ಧೂರಿ ಸಿದ್ದತೆ

ಬೆಂಗಳೂರು, ಫೆ.27- ಎಲ್ಲಾದರೂ ಇರು ಎಂಥಾದರೂ ಇರು ಎಂದೆಂದಿಗೂ ನೀ ಕನ್ನಡವಾಗಿರು… ಎಂಬ ರಾಷ್ಟ್ರಕವಿ ಕುವೆಂಪು ಅವರ ಆದರ್ಶಪೂರ್ವ ಕವಿತೆಯಂತೆ ಸಪ್ತಸಾಗರದಾಚಿನ ಅಮೆರಿಕದಲ್ಲಿ ನೆಲೆಸಿರುವ ಕನ್ನಡಿಗರ ಕೂಟ [more]

ರಾಜ್ಯ

ಕೆಎಸ್‍ಆರ್‍ಟಿಸಿಗೆ ಅಂತರರಾಷ್ಟ್ರೀಯ ಸಾರಿಗೆ ಯೂನಿಯನ್ ಬಸ್ ಎಕ್ಸಲೆನ್ಸ್ ರನ್ನರ್ ಅಪ್ ಪ್ರಶಸ್ತಿ.

ನವದೆಹಲಿ, ಫೆ.27- ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಎಸ್‍ಆರ್‍ಟಿಸಿಗೆ ಮೊಟ್ಟ ಮೊದಲ ಬಾರಿಗೆ ಅಂತರರಾಷ್ಟ್ರೀಯ ಸಾರಿಗೆ ಯೂನಿಯನ್ ಬಸ್ ಎಕ್ಸಲೆನ್ಸ್ ರನ್ನರ್ ಅಪ್ ಪ್ರಶಸ್ತಿಯನ್ನು ನೀಡಿ [more]

ಬೆಂಗಳೂರು

ಸವಿರುಚಿ ಸಂಚಾರಿ ಕ್ಯಾಂಟೀನ್ ಹಾಗೂ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನಕ್ಕೆ ಸಿಎಂ ಚಾಲನೆ

ಸವಿರುಚಿ ಸಂಚಾರಿ ಕ್ಯಾಂಟೀನ್ ಹಾಗೂ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನಕ್ಕೆ ಸಿಎಂ ಚಾಲನೆ ಬೆಂಗಳೂರು, ಫೆ.27-ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, [more]

ಬೆಂಗಳೂರು

ಸ್ವಚ್ಛ ಭಾರತ್ ಯೋಜನೆಯಡಿ ಬಿಡುಗಡೆಯಾಗಿದ್ದ 155 ಕೋಟಿಯಲ್ಲಿ ಅವ್ಯವಹಾರ: ಸಿಬಿಐ ತನಿಖೆಗೆ ಒತ್ತಾಯ

ಸ್ವಚ್ಛ ಭಾರತ್ ಯೋಜನೆಯಡಿ ಬಿಡುಗಡೆಯಾಗಿದ್ದ 155 ಕೋಟಿಯಲ್ಲಿ ಅವ್ಯವಹಾರ: ಸಿಬಿಐ ತನಿಖೆಗೆ ಒತ್ತಾಯ ಬೆಂಗಳೂರು, ಫೆ.27- ಕೇಂದ್ರ ಸರ್ಕಾರದ ಮಹತ್ವಕಾಂಕ್ಷೆಯ ಸ್ವಚ್ಛ ಭಾರತ್ ಯೋಜನೆಯಡಿ ಬಿಡುಗಡೆಯಾಗಿದ್ದ 155 [more]

ರಾಜ್ಯ

ಮದುವೆಯಾಗುವುದಾಗಿ ನಂಬಿಸಿ ಮೋಸ.

ಮದುವೆಯಾಗುವುದಾಗಿ ನಂಬಿಸಿ ಮೋಸ: ಬಿಬಿಎಂಪಿ ಯೂನಿಯನ್ ಲೀಡರ್‍ವಿರುದ್ಧ ಮಹಿಳೆ ದೂರು ಬೆಂಗಳೂರು, ಫೆ.27- ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ಬಿಬಿಎಂಪಿ ಯೂನಿಯನ್ ಲೀಡರ್ ಹಾಗೂ ಬೆಂಗಳೂರು ನಗರ ಜಿಲ್ಲಾ [more]