![](http://kannada.vartamitra.com/wp-content/uploads/2019/03/deve-gowda-326x188.jpg)
ಪ್ರಜಾಪ್ರಭುತ್ವಕ್ಕೆ ಸಂಕಷ್ಟ ಉಂಟಾದಾಗ ಜನರೇ ಉತ್ತರ ಕೊಡುತ್ತಾರೆ-ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ
ಬೆಂಗಳೂರು, ಅ.25-ದೇಶದಲ್ಲಿ ಪ್ರಜಾಪ್ರಭುತ್ವಕ್ಕೆ ಸಂಕಷ್ಟ ಉಂಟಾದಾಗ ಜನರೇ ತಕ್ಕ ಉತ್ತರ ಕೊಡುತ್ತಾರೆ ಎಂಬುದಕ್ಕೆ ಮಹಾರಾಷ್ಟ್ರ ಮತ್ತು ಹರಿಯಾಣ ಚುನಾವಣೆಯ ಫಲಿತಾಂಶವೇ ನಿದರ್ಶನ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ [more]