ರಾಜ್ಯ

ಕೆ ಎಸ್ ಪುಟ್ಟಣ್ಣಯ್ಯ ನಿಧನ ಅತೀವ ನೋವು ತಂದಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು:ಫೆ-೧೯: ರೈತ ಮುಖಂಡ, ಶಾಸಕ ಕೆ ಎಸ್‌ ಪುಟ್ಟಣ್ಣಯ್ಯ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಪುಟ್ಟಣ್ಣಯ್ಯ ಅವರ ಸಾವಿನ ಸುದ್ದಿ ದಿಗ್ಭ್ರಮೆ ಉಂಟು [more]

ರಾಜ್ಯ

ರಾಜ್ಯ ಸರ್ಕಾರ ಕ್ರೈಸ್ತರಿಗೆ ಮಲತಾಯಿ ಧೋರಣೆ ಮಾಡುತ್ತಿದೆ

ಬೆಂಗಳೂರು, ಫೆ.18-ಕ್ರೈಸ್ರ ಸಮುದಾಯಕ್ಕೆ 2018-19 ನೇ ಸಾಲಿನ ಬಜೆಟ ನಿರಾಶಾದಾಯಕವಾಗಿದ್ದು ರಾಜ್ಯ ಸರ್ಕಾರ ಕ್ರೈಸ್ತರಿಗೆ ಮಲತಾಯಿ ಧೋರಣೆ ಮಾಡುತ್ತಿದೆ ಎಂದು ಕ್ರಿಶ್ಚಿಯನ್ ಫೋರಂ ಫಾರ್ ಹ್ಯೂಮನ ರೈಟ್ಸ್‍ನ [more]

ಬೆಂಗಳೂರು

ರೈತ ಮುಖಂಡ, ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ನಿಧನ

  [18/02, 23:11]ರೈತ ಮುಖಂಡ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರು ಆದ ಕೆ.ಎಸ್.ಪುಟ್ಟಣ್ಣಯ್ಯ ಕಬಡ್ಡಿ ವೀಕ್ಷಣೆ ಮಾಡುವ ಸಂದರ್ಭದಲ್ಲಿ ಕುಸಿದು ಬಿದ್ದು ಮರಣ ಹೊಂದಿದ್ದಾರೆ.. #RIP????? ಒಂದು [more]

ರಾಜ್ಯ

ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಿನಗಳ ಭೇಟಿ

  ಬೆಂಗಳೂರು, ಫೆ.19 : ಎರಡು ದಿನಗಳ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯರಾತ್ರಿ.        ಮೈಸೂರಿಗೆ ಆಗಮಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ [more]

ರಾಜ್ಯ

ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರು ಆದಾಯ ತೆರಿಗೆ ವಿಚಾರಣೆಗೆ ಹಾಜರಾಗಿ ಎಲ್ಲ ಪ್ರಶ್ನೆಗಳಿಗೂ ಉತ್ತರ ನೀಡಿದರು

ಬೆಂಗಳೂರು, ಫೆ.18- ಇತ್ತೀಚೆಗೆ ಆದಾಯ ತೆರಿಗೆ ದಾಳಿಗೆ ಗುರಿಯಾಗಿದ್ದ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರು ವಿಚಾರಣೆಗೆ ಹಾಜರಾಗಿ ಎಲ್ಲ ಪ್ರಶ್ನೆಗಳಿಗೂ ಉತ್ತರ ನೀಡಿದ್ದು, ಹೆಚ್ಚಿನ ವಿವರಗಳನ್ನು ದಾಖಲೆ [more]

ಬೆಳಗಾವಿ

ಸಂಗೀತ ಕಲೆ ನಮ್ಮ ಸಂಸ್ಕೃತಿಯ ಪ್ರತೀಕ: ಡಾ.ಪ್ರಭಾಕರ ಕೋರೆ

ಬೆಳಗಾವಿ:ಫೆ-18: ಸಂಗೀತ ಕಲೆ ನಮ್ಮ ಸಂಸ್ಕೃತಿಯ ಪ್ರತೀಕ. ಇಂದು ಬಹುತೇಕ ವಿದೇಶಿಯರು ಸಂಗೀತಕ್ಕೆ ಮಾರುಹೋಗಿ ಭಾರತಕ್ಕೆ ಬಂದು ಸಂಗೀತ ಕಲಿಯುತ್ತಿದ್ದಾರೆ. ಪಂ.ಗಂಗೂಬಾಯಿ ಹಾನಗಲ್ ಹಾಗೂ ಬೀಮಸೇನ ಜೋಷಿಯವರಂತಹ [more]

ರಾಜ್ಯ

ನಟ ಜಗ್ಗೇಶ್ ವಾಗ್ದಾಳಿಗೆ ಪ್ರಕಾಶ್ ರೈ ಉತ್ತರ

ಬೆಂಗಳೂರು:ಫೆ-18: ನಟ ಜಗ್ಗೇಶ್ ಅವರು ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ನಟ ಪ್ರಕಾಶ್ ರೈ, ಅವರು ಪ್ರತಿಕ್ರಿಯೆ ನೀಡಿದ್ದು, ಗೆದ್ದು ತೊಡೆ ತಟ್ಟಲು ಇದು ರಾಜಕೀಯ ಕಬಡ್ಡಿ [more]

ರಾಜ್ಯ

ಕಾಂಗ್ರೆಸ್ ನಿಂದ ಹ್ಯಾರಿಸ್ ಪುತ್ರನ ಉಚ್ಚಾಟನೆ

ಬೆಂಗಳೂರು: ಯುವಕನೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪ ಹಿನ್ನೆಲೆ ಶಾಂತಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಎನ್‌.ಎ. ಹ್ಯಾರಿಸ್‌ ಪುತ್ರ ಮಹಮದ್‌ ನಲಪಾಡ್‌ ವಿರುದ್ಧ ಕಾಂಗ್ರೆಸ್ ಶಿಸ್ತು [more]

ರಾಜ್ಯ

ಹ್ಯಾರಿಸ್ ಪುತ್ರನ ವಿರುದ್ಧ ದೂರು: ಕಾನೂನು ಕ್ರಮಕ್ಕೆ ಸಿಎಂ ಸೂಚನೆ

ಬೆಂಗಳೂರು: ಶಾಸಕ ಎನ್‍.ಎ. ಹ್ಯಾರಿಸ್ ಪುತ್ರನ ಪ್ರಕರಣದಲ್ಲಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಪ್ರಕರಣ ಕುರಿತು ಅಧಿಕಾರಿಗಳಿಂದ ಮಾಹಿತಿ [more]

ರಾಜ್ಯ

ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆರೋಪ: ಕಾಂಗ್ರೆಸ್ ಶಾಸಕ ಹ್ಯಾರಿಸ್‌ ಪುತ್ರನ ವಿರುದ್ಧ ದೂರು

  ಬೆಂಗಳೂರು: ಶಾಂತಿನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರಿಸ್ ಪುತ್ರ ಮತ್ತು ಆತನ ಸ್ನೇಹಿತರು ಯುವಕನೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹಲ್ಲೆ [more]

ರಾಜ್ಯ

ಪೋಲೀಸ್ ಕಾನ್ಸ್‍ಟೆಬಲ್,ವಾರ್ಡರ್ ಮತ್ತು ಜೈಲರ್ ಹುದ್ದೆಗಳ ಭರ್ತಿಗೆ ಲಿಖಿತ ಪರೀಕ್ಷೆ

ಬೆಂಗಳೂರು, ಫೆ.17-ಪೋಲೀಸ್ ಕಾನ್ಸ್‍ಟೆಬಲ್ (ಕೆಎಸ್‍ಐಎಸ್‍ಎಫ್) ವಾರ್ಡರ್ ಮತ್ತು ಜೈಲರ್ ಹುದ್ದೆಗಳ ಭರ್ತಿಯ ಸಂಬಂಧ ನಾಳೆ ಲಿಖಿತ ಪರೀಕ್ಷೆ ನಡೆಯಲಿದೆ. ವಾರ್ಡರ್ ಹುದ್ದೆಗೆ ಸುಮಾರು 24,960 ಅಭ್ಯರ್ಥಿಗಳಿಗೆ (ಸಮಯ [more]

ರಾಜ್ಯ

ಕಾರ್ಯಕಾರಿ ಸಮಿತಿಯ ಅವಧಿಯನ್ನು ಮೂರು ವರ್ಷಗಳಿಂದ ಐದು ವರ್ಷಗಳಿಗೆ ಹೆಚ್ಚಳ

ಬೆಂಗಳೂರು, ಫೆ.17- ಕಾರ್ಯಕಾರಿ ಸಮಿತಿಯ ಅವಧಿಯನ್ನು ಮೂರು ವರ್ಷಗಳಿಂದ ಐದು ವರ್ಷಗಳಿಗೆ ಹೆಚ್ಚಳ ಮಾಡುವುದೂ ಸೇರಿದಂತೆ ಕೆಲವೊಂದು ನಿಯಮಾವಳಿ ತಿದ್ದುಪಡಿ ಹಾಗೂ ಚುನಾವಣಾ ಸುಧಾರಣಾ ಕ್ರಮ ಕುರಿತಂತೆ [more]

ರಾಜ್ಯ

ಪರಿಸರ ಮಾಲಿನ್ಯವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಎಲೆಕ್ಟ್ರಿಕ್ ವಾಹನಗಳ ಸಂಚಾರಕ್ಕೆ ಚಾಲನೆ

ಬೆಂಗಳೂರು, ಫೆ.17- ನಗರದ ಪರಿಸರ ಮಾಲಿನ್ಯವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಎಲೆಕ್ಟ್ರಿಕ್ ವಾಹನಗಳ ಸಂಚಾರಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದ್ದು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 50 ಎಲೆಕ್ಟ್ರಿಕ್ ವಾಹನಗಳಿಗೆ [more]

ರಾಜ್ಯ

ವಿಧಾನಸಭೆ ಚುನಾವಣೆಗೆ ಜೆಡಿಎಸ್ ರಣಕಹಳೆ

ಬೆಂಗಳೂರು, ಫೆ.17- ವಿಧಾನಸಭೆ ಚುನಾವಣೆಗೆ ಜೆಡಿಎಸ್ ರಣಕಹಳೆ ಮೊಳಗಿಸಿದೆ. ಕಾಂಗ್ರೆಸ್, ಬಿಜೆಪಿ ರಾಷ್ಟ್ರೀಯ ಪಕ್ಷಗಳಿಗೆ ಸಡ್ಡು ಹೊಡೆಯುವ ಮೂಲಕ ರಾಜಧಾನಿ ಬೆಂಗಳೂರಿನಲ್ಲಿ ಪ್ರಾದೇಶಿಕ ಪಕ್ಷ ಜೆಡಿಎಸ್ ತನ್ನ [more]

ರಾಜ್ಯ

ತೆರೆದಾಳವನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸದ ಹಿನ್ನೆಲೆಯಲ್ಲಿ ಬಂದ್ ಆಚರಿಸಲಾಯಿತು

ಬಾಗಲಕೋಟೆ, ಫೆ.17-ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸದ ಹಿನ್ನೆಲೆಯಲ್ಲಿ ತೆರೆದಾಳದಲ್ಲಿ ಇಂದು ಬಂದ್ ಆಚರಿಸಲಾಯಿತು. ಬಜೆಟ್‍ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೆರೆದಾಳವನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಣೆ ಮಾಡದ ಹಿನ್ನೆಲೆಯಲ್ಲಿ ಸ್ಥಳೀಯರು ಬಂದ್‍ಗೆ [more]

ರಾಜ್ಯ

ಸೂಪರ್ ಸ್ಟಾರ್ ಹೇಳಿಕೆಗೆ ತಿರುಗೇಟು ನೀಡಿದ ರೆಬಲ್ ಸ್ಟಾರ್

ಬೆಂಗಳೂರು:ಫೆ-17; ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಸೂಪರ್ ಸ್ಟಾರ್ ರಜನಿಕಾಂತ್ ನೀಡಿರುವ ಹೇಳಿಕೆಗೆ ಹಿರಿನ ನಟ ಅಂಬರೀಶ್ ವಿರೋಧ [more]

ರಾಜ್ಯ

ಭಗವಾನ್‌ ಬಾಹುಬಲಿಗೆ 88 ನೇ ಮಹಾಮಸ್ತಕಾಭಿಷೇಕ ಆರಂಭ

ಶ್ರವಣಬೆಳಗೊಳ:ಫೆ-17: ಶ್ರವಣಬೆಳಗೊಳದಲ್ಲಿರುವ ಭಗವಾನ್‌ ಬಾಹುಬಲಿಗೆ 88 ನೇ ಮಹಾಮಸ್ತಕಾಭಿಷೇಕ ಜಲಾಭಿಷೇಕದಿಂದ ಆರಂಭವಾಗಿದೆ. ಶತಮಾನದ 2ನೇ ಮಹೋತ್ಸವಕ್ಕೆ ಸಾಕ್ಷಿಯಾಗಿರುವ ಗೊಮ್ಮಟಗಿರಿಯಲ್ಲಿನ ವಿರಾಗಿಗೆ ವರ್ಧಮಾನ ಸಾಗರ್‌ ಮುನಿ ಅವರು ಮೊದಲ [more]

ರಾಜ್ಯ

ಬಾಹುಬಲಿಯ ಮಹಾಮಸ್ತಕಾಭಿಷೇಕಕ್ಕೆ ಕ್ಷಣಗಣನೆ

ಹಾಸನ: ಶ್ರವಣಬೆಳಗೊಳದ ಬಾಹುಬಲಿ ಮಹಾಮಸ್ತಕಾಭಿಷೇಕಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಸತತ 9 ಗಂಟೆಗಳ ಕಾಲ ನಿರಂತರವಾಗಿ ನಡೆಯುವ ಮ್ಯಾರಥಾನ್ ಮಜ್ಜನಕ್ಕೆ  ಜೈನಕಾಶಿಯಲ್ಲಿ ಸಕಲ ಸಿದ್ಧತೆ ಪೂರ್ಣಗೊಂಡಿದೆ. ಮಹಾಮಜ್ಜನದಲ್ಲಿ ಬಾಹುಬಲಿ ಮೂರ್ತಿಗೆ [more]

ರಾಜ್ಯ

ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಇಂದು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಯಾರು ಏನು ಹೇಳಿದರು

ಮುಖ್ಯಮಂತ್ರಿ ಸಿದ್ದರಾಮಯ್ಯ ಕಾವೇರಿ ಜಲ ವಿವಾದ ಕುರಿತಂತೆ ಭಾರತ ಸರ್ವೋಚ್ಛ ನ್ಯಾಯಾಲಯವು ಶುಕ್ರವಾರ ಪ್ರಕಟಿಸಿದ ತೀರ್ಪು ಯಾರ ಗೆಲುವೂ ಅಲ್ಲ, ಯಾರ ಸೋಲೂ ಅಲ್ಲ   ಮಾಜಿ [more]

ರಾಜ್ಯ

ಜಾತಿ, ಆದಾಯ ಹಾಗೂ ವಾಸದ ಪ್ರಮಾಣ ಪತ್ರಗಳನ್ನು ತಕ್ಷಣವೇ ನೀಡುವ ಈ ಕ್ಷಣ ಯೋಜನೆಯನ್ನು ಪ್ರಾರಂಭಿಸಲು ತೀರ್ಮಾನಿಸಲಾಗಿದೆ.

ಬೆಂಗಳೂರು, ಫೆ.16-  ಆನ್‍ಲೈನ್ ಮತ್ತು ಓವರ್ ದ ಕೌಂಟರ್ ಮೂಲಕ ನಗರ ಪ್ರದೇಶದ ಎಲ್ಲ ಭಾಗಗಳಿಗೂ ವಿಸ್ತರಿಸಲು ಕ್ರಮ ಕೈಗೊಳ್ಳಲಾಗಿದೆ. ಭೂ ಮಾಪನಾ ಇಲಾಖೆಯ ಸಾರ್ವಜನಿಕ ಸೇವೆ [more]

ರಾಜ್ಯ

ತೀವ್ರ ವಿರೋಧದ ಹಿನ್ನೆಲೆಯಲ್ಲಿ ಬಹುಮನಿ ಉತ್ಸವವನ್ನು ಸರ್ಕಾರ ರದ್ದು ಮಾಡಿದೆ.

ಬೆಂಗಳೂರು, ಫೆ.16-   ರಾಷ್ಟ್ರಕೂಟರ ಉತ್ಸವ ಬಹುಮನಿ ಉತ್ಸವವನ್ನು ಮಾ.4ರಂದು ಗುಲ್ಬರ್ಗದಲ್ಲಿ ಹಮ್ಮಿಕೊಳ್ಳಲಾಗಿತ್ತು. ಬಹುಮನಿ ಉತ್ಸವಕ್ಕೆ ಬಿಜೆಪಿ ಹಾಗೂ ಹಲವು ಸಂಘ-ಸಂಸ್ಥೆಗಳಿಂದ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಚುನಾವಣೆ ಸಂದರ್ಭದಲ್ಲಿ [more]

ರಾಜ್ಯ

ಜೆಡಿಎಸ್‍ನ ಬೃಹತ್ ಸಮಾವೇಶದಲ್ಲಿ ಪಕ್ಷದ ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ

ಬೆಂಗಳೂರು, ಫೆ.16-ರಾಜ್ಯದಲ್ಲಿ ಚುನಾವಣೆ ಸಮೀಪಿಸುತ್ತಿದ್ದಂತೆ ಎರಡು ರಾಷ್ಟ್ರೀಯ ಪಕ್ಷಗಳಿಗಿಂತ ಮುನ್ನವೇ ನಾಳೆ ನಡೆಯಲಿರುವ ಜೆಡಿಎಸ್‍ನ ಬೃಹತ್ ಸಮಾವೇಶದಲ್ಲಿ ಪಕ್ಷದ ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಲಾಗುತ್ತಿದೆ. ನಾಳೆ ನಗರದಲ್ಲಿ [more]

ರಾಜ್ಯ

ಕಾವೇರಿ ತೀರ್ಪು ಹಿನ್ನೆಲೆಯಲ್ಲಿ ತಮಿಳುನಾಡಿಗೆ ನಗರದಿಂದ ಬಸ್ ಸಂಚಾರ ಸ್ಥಗಿತ

ಮೈಸೂರು, ಫೆ.16-ಕಾವೇರಿ ತೀರ್ಪು ಹಿನ್ನೆಲೆಯಲ್ಲಿ ಇಂದು ಬೆಳಗ್ಗೆಯಿಂದಲೇ ತಮಿಳುನಾಡಿಗೆ ನಗರದಿಂದ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಗ್ರಾಮಾಂತರ ಬಸ್ ನಿಲ್ದಾಣದಿಂದ ಕರ್ನಾಟಕ-ತಮಿಳುನಾಡು ಗಡಿ ಭಾಗದವರೆಗೂ ಮಾತ್ರ ಬಸ್‍ಗಳನ್ನು ಬಿಡಲಾಗಿದೆ. [more]

ರಾಜ್ಯ

ಸಿಎಂ ಸಿದ್ದರಾಮಯ್ಯರಿಂದ 13ನೇ ಬಜೆಟ್ ಮಂಡನೆಯ ಮುಖ್ಯಾಂಶಗಳು

ಬೆಂಗಳೂರು, ಫೆ: ಮುಖ್ಯಮಂತ್ರಿ ಸಿದ್ದರಾಮಯ್ಯ 2018-19ನೇ ಸಾಲಿನ ಬಜೆಟ್ ಮಂಡನೆ. ಭಾಷಣದಲ್ಲಿ ಹಲವಾರು ಯೋಜನೆಗಳ ಘೋಷಣೆ. ವಿವರಗಳು ಹೀಗಿವೆ * 2016-17 ರ ಅವಧಿಯಲ್ಲಿ ಒಟ್ಟಾರೆ ರಾಜ್ಯ [more]

ರಾಜ್ಯ

ರಾಜ್ಯ ಬಜೆಟ್: ಕೃಷಿ ವಲಯಕ್ಕೆ ಬಂಪರ್ ಕೊಡುಗೆ

ಬೆಂಗಳೂರು: ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ ಕೃಷಿ ವಲಯಕ್ಕೆ ಹೆಚ್ಚು ಆದ್ಯತೆ ನೀಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡಿಸಿದ್ದಾರೆ. ಕೃಷಿ ವಲಯಕ್ಕೆ [more]