No Picture
ಬೆಂಗಳೂರು

ಸಾಮಾನ್ಯ ಕಾರ್ಯಕರ್ತರಿಗೆ ಸ್ಪರ್ಧಿಸಲು ಅವಕಾಶ ನೀಡಬೇಕು

ಬೆಂಗಳೂರು,ಅ.21- ಉಪಚುನಾವಣೆಗೆ ಈ ಬಾರಿಯಾದರೂ ಸಾಮಾನ್ಯ ಕಾರ್ಯಕರ್ತರನ್ನು ಪರಿಗಣಿಸುವಂತೆ ಒತ್ತಾಯಿಸಿ ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರದ 101 ಕಾಂಗ್ರೆಸ್ ಕಾರ್ಯಕರ್ತರು ವಿಭಿನ್ನ  ವೇಷಭೂಷಣದೊಂದಿಗೆ ನಗರದ ಕೆಪಿಸಿಸಿ ಕಚೇರಿಯಲ್ಲಿ ಅರ್ಜಿ [more]

ಬೆಂಗಳೂರು

ಇಂದು ಬೆಳಗ್ಗೆ ವಿಚಾರಣೆಗೆ ಹಾಜರಾದಡಾ.ಜಿ.ಪರಮೇಶ್ವರ್

ಬೆಂಗಳೂರು, ಅ.21- ಇತ್ತೀಚೆಗೆ ಐಟಿ ದಾಳಿಗೆ ಒಳಗಾಗಿದ್ದ ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಇಂದು ಆದಾಯ ತೆರಿಗೆ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾದರು. ಅ.10ರಂದು ಪರಮೇಶ್ವರ್ ಅವರ [more]

ಬೆಂಗಳೂರು

ಅಳ್ನಾವರ್- ಅಂಬೇವಾಡಿ ರೈಲ್ವೆ ಮಾರ್ಗವನ್ನು ಶೀಘ್ರವೇ ಆರಂಭಿಸಬೇಕು-ಮಾಜಿ ಸಚಿವ ಆರ್.ವಿ.ದೇಶಪಾಂಡೆ

ಬೆಂಗಳೂರು, ಅ.21- ದಾಂಡೇಲಿ, ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿಗೆ ನೇರ ಸಂಪರ್ಕ ಕಲ್ಪಿಸುವ ಅಳ್ನಾವರ್-  ಅಂಬೇವಾಡಿ ರೈಲ್ವೆ ಮಾರ್ಗವನ್ನು ಶೀಘ್ರವೇ ಆರಂಭಿಸುವಂತೆ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಒತ್ತಾಯಿಸಿದ್ದಾರೆ. ಕೇಂದ್ರ [more]

ಬೆಂಗಳೂರು

ಬಡವರ ಆರೋಗ್ಯ ಸುಧಾರಣೆಗೆ ಆದ್ಯತೆ ನೀಡಬೇಕು-ಸಚಿವ ಬಿ.ಶ್ರೀರಾಮುಲು

ಬೆಂಗಳೂರು, ಅ.21- ಬಡವರ ಆರೋಗ್ಯ ಸುಧಾರಣೆಗೆ ಆದ್ಯತೆ ನೀಡಬೇಕೆಂದು ವೈದ್ಯಾಧಿಕಾರಿಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ನಿರ್ದೇಶನ ನೀಡಿದರು. ವಿಕಾಸಸೌಧದಲ್ಲಿ ನಡೆದ ಜಿಲ್ಲಾ ಮಟ್ಟದ [more]

ಬೆಂಗಳೂರು

ವೈಜ್ಞಾನಿಕವಾಗಿ ಕಸ ವಿಲೇವಾರಿ ಮಾಡಲು ತುರ್ತು ಕ್ರಮ ಕೈಗೊಳ್ಳಬೇಕು-ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು, ಅ.21- ಬೆಂಗಳೂರು ಮಹಾನಗರದಲ್ಲಿ ವೈಜ್ಞಾನಿಕವಾಗಿ ಕಸ ವಿಲೇವಾರಿ ಮಾಡಲು 500 ಕೋಟಿ ಅನುದಾನವನ್ನು ಮೀಸಲಿಡುವಂತೆ ಬಿಬಿಎಂಪಿ ಆಯುಕ್ತರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದ್ದಾರೆ. ನಗರದಲ್ಲಿ ಹೆಚ್ಚುತ್ತಿರುವ ಕಸದ [more]

ಬೆಂಗಳೂರು

ಸರ್ಕಾರ ಒಬ್ಬರೇ ಒಬ್ಬ ರೈತ ಸಮುದಾಯದವರಿಗೆ ಅವಕಾಶ ಕಲ್ಪಿಸಿಲ್ಲ

ಬೆಂಗಳೂರು, ಅ.21- ರಾಜ್ಯದ ವಿವಿಧ 16 ಅಕಾಡೆಮಿಗಳಿಗೆ 250 ಮಂದಿ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕ ಮಾಡಿರುವ ಸರ್ಕಾರ ಒಬ್ಬರೇ ಒಬ್ಬ ರೈತ ಸಮುದಾಯದವರಿಗೆ ಅವಕಾಶ ಕಲ್ಪಿಸಿಲ್ಲ [more]

ಬೆಂಗಳೂರು

ಉತ್ತರ ಕರ್ನಾಟಕಲ್ಲಿ ಮತ್ತೆ ವರುಣನ ರೌದ್ರಾವತಾರ

ಬೆಂಗಳೂರು,ಅ.21- ಭೀಕರ ಮಳೆ ಮತ್ತು ಪ್ರವಾಹದಿಂದ ತತ್ತರಿಸಿ ಈಗಷ್ಟೇ ಚೇತರಿಸಿಕೊಳ್ಳುತ್ತಿದ್ದ ಉತ್ತರ ಕರ್ನಾಟಕದ ಜನತೆಯ ಮೇಲೆ ಮತ್ತೆ ವರುಣ ತನ್ನ ರೌದ್ರಾವತಾರ ಮೆರೆದಿದ್ದಾನೆ. ಬಾಗಲಕೋಟೆ, ಗದಗ, ಧಾರವಾಡ, [more]

ರಾಜ್ಯ

ಮೋದಿಜೀ, ಉತ್ತರ ಭಾರತದ ನಟ ನಟಿಯರಿಗಿಂತ ನಾವು ಯಾವುದರಲ್ಲೂ ಕಮ್ಮಿ ಇಲ್ಲ: ಜಗ್ಗೇಶ್

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಹಿಂದಿ ಚಿತ್ರರಂಗದ ಸೆಲೆಬ್ರಿಟಿಗಳನ್ನು ಮಾತ್ರ ಭೇಟಿಯಾಗಿದ್ದಾರೆ ಎಂದು ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ ಅವರ ಸೊಸೆ ಉಪಸನಾ ಗರಂ ಆದ ಬೆನ್ನಲ್ಲೇ , [more]

ರಾಜ್ಯ

ಸಿದ್ದಗಂಗಾ ಶ್ರೀಗಳಿಗೂ ಭಾರತ ರತ್ನ ಸಿಗಲಿದೆ : ಲಕ್ಷ್ಮಣ ಸವದಿ

ಕೊಪ್ಪಳ: ಮುಂದಿನ ದಿನಗಳಲ್ಲಿ ಸಿದ್ದಗಂಗಾ ಶಿವಕುಮಾರ ಸ್ವಾಮೀಜಿಗಳಿಗೆ ಭಾರತ ರತ್ನ ಪ್ರಶಸ್ತಿ ಸಿಗಲಿದೆ. ರಾಜ್ಯ ಸರ್ಕಾರ ಈ ಕುರಿತು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಿದೆ ಎಂದು ಉಪಮುಖ್ಯಮಂತ್ರಿ [more]

ರಾಜ್ಯ

ಡಿಕೆಶಿ ಭೇಟಿಯಾಗಲು ತಿಹಾರ್ ಜೈಲಿಗೆ ಆಗಮಿಸಿದ ಮಾಜಿ ಸಿಎಂ ಕುಮಾರಸ್ವಾಮಿ

ನವ ದೆಹಲಿ; ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಹಾರ್ ಜೈಲಿನಲ್ಲಿ ಇಡಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಲು ಮಾಜಿ ಸಿಎಂ [more]

ರಾಜ್ಯ

ಕಾಲುವೆಯಲ್ಲಿ ಕೊಚ್ಚಿ ಹೋದ ಬಾಲಕ

ಹಾವೇರಿ: ಕಾಲುವೆ ನೀರನ್ನ ನೋಡಲು ಹೋಗಿ ಕಾಲು ಜಾರಿ ಬಾಲಕನೊಬ್ಬ ಕೊಚ್ಚಿ ಹೋಗಿರುವ ಘಟನೆ ಹಾವೇರಿ ಜಿಲ್ಲೆಯ ಹರೆಕೆರೂರು ಗ್ರಾಮದಲ್ಲಿ ನಡೆದಿದೆ. ಹಿರೇಕೆರೂರು ಪೊಲೀಸ್ ಠಾಣೆಯಲ್ಲಿ ನಡೆದ [more]

ರಾಜ್ಯ

ಉತ್ತರ ಕರ್ನಾಟಕಕ್ಕೆ ಮತ್ತೆ ಜಲಘಾತ

ಒಂದು ತಿಂಗಳ ಹಿಂದೆಯಷ್ಟೆ ಇಡೀ ಉತ್ತರ ಕರ್ನಾಟಕ ಜನೆತೆ ವರುಣಮ ಆರ್ಭಟಕ್ಕೆ ತುತ್ತಾಗಿದೆ. ಹೀಗಾಗಿ ಉತ್ತರ ಕರ್ನಾಟಕ ಮತ್ತೆ ಜಲಘಾತಕ್ಕೆ ತುತ್ತಾಗುವ ಸಾಧ್ಯತೆ ದಟ್ಟವಾಗಿದೆ. ಬೆಳಗಾವಿ ಜಿಲ್ಲೆಯಾದ್ಯಂತ [more]

ರಾಜ್ಯ

ಗಾಂಧಿ ಹತ್ಯೆಯಲ್ಲಿ ಆರ್​ಎಸ್​ಎಸ್​ ಮತ್ತು ಸಾವರ್ಕರ್ ಕೈವಾಡ ಇದೆ ಎಂದು ಹೇಳುವುದು ಸರಿಯಲ್ಲ; ಪೇಜಾವರ ಶ್ರೀ

ಬಾಗಲಕೋಟೆ; ಮಹಾತ್ಮ ಗಾಂಧಿ ಹತ್ಯೆಯಲ್ಲಿ ಆರ್​​ಎಸ್​ಎಸ್​ ಹಾಗೂ ಸಾವರ್ಕರ್ ಅವರ ಕೈವಾಡ ಇತ್ತು ಎಂದು ಹೇಳುವುದು ಸರಿಯಲ್ಲ.  ಸಾವರ್ಕರ್ ಅಪ್ರತಿಮ ದೇಶಭಕ್ತ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಕಾರಣದ [more]

ರಾಜ್ಯ

ಶಾಸಕ ಜಮೀರ್ ಅಹಮ್ಮದ್​​ ಖಾನ್​​​​ಗೆ ಲಘು ಹೃದಯಾಘಾತ

ಬೆಂಗಳೂರು: ಚಾಮರಾಜಪೇಟೆ ಶಾಸಕ ಜಮೀರ್​ ಅಹಮ್ಮದ್​ ಖಾನ್​ ಲಘು ಹೃದಯಾಘಾತಕ್ಕೆ ಒಳಗಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.  ಶನಿವಾರ ಬೆಳಗ್ಗೆ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು. ಈ ವೇಳೆ ತಕ್ಷಣ ಸ್ಥಳೀಯ [more]

ಬೆಂಗಳೂರು

ರಾಜ್ಯಪಾಲರು ಭೇಟಿ ನಿರಾಕರಣೆ ಹಿನ್ನೆಲೆ-ಪ್ರತಿಭಟನೆಯನ್ನು ಕೈ ಬಿಟ್ಟ ಮಹದಾಯಿ ಹೋರಾಟಗಾರರು

ಬೆಂಗಳೂರು, ಅ.19- ಕೊನೆಗೂ ನರಿಯ ಕೂಗು ಗಿರಿ ಮುಟ್ಟಲಿಲ್ಲ ಎಂಬಂತಾಯಿತು ಮಹದಾಯಿ ಹೋರಾಟಗಾರರ ಪರಿಸ್ಥಿತಿ.ಉತ್ತರ ಕರ್ನಾಟಕ ಭಾಗದ ನಾನಾ ಜಿಲ್ಲೆಗಳಿಂದ ಬಂದು ಬೆಂಗಳೂರಿನ ರೈಲ್ವೆ ನಿಲ್ದಾಣದಲ್ಲಿ ಹಗಲಿರುಳು [more]

No Picture
ಬೆಂಗಳೂರು

ಅ. 23ರಂದು ಶಾಲಾ ವಾಹನ ಚಾಲಕರ ಸಮಾವೇಶ

ಬೆಂಗಳೂರು, ಅ.19-ಅಸಂಘಟಿತ ವಲಯದ ಚಾಲಕರಿಗೆ ಪ್ರತ್ಯೇಕ ಕಲ್ಯಾಣ ಮಂಡಳಿ ರೂಪಿಸಬೇಕೆಂದು ಆಗ್ರಹಿಸಿ ಕರ್ನಾಟಕ ಸಂಯುಕ್ತ ಶಾಲಾ ಹಾಗೂ ಲಘು ವಾಹನ ಚಾಲಕರ ಸಂಘ ಸಿರೂರು ಪಾರ್ಕ್ ಮೈದಾನದ [more]

ಬೆಂಗಳೂರು

ಶಿವಾನಂದ ವೃತ್ತದ ಬಳಿ ಸ್ಟೀಲ್‍ಬ್ರಿಡ್ಜ್ ಕಾಮಗಾರಿ-ಸಾರ್ವಜನಿಕರಿಗೆ ನರಕ ದರ್ಶನ

ಬೆಂಗಳೂರು, ಅ.19- ನಗರದ ಹೃದಯ ಭಾಗದಲ್ಲಿರುವ ಶಿವಾನಂದ ವೃತ್ತದ ಬಳಿ ಸ್ಟೀಲ್ ಬ್ರಿಡ್ಜ್ ಕಾಮಗಾರಿ ಎರಡು ವರ್ಷ ಕಳೆದರೂ ಪೂರ್ಣಗೊಳ್ಳದೆ ಸಾರ್ವಜನಿಕರಿಗೆ ನರಕ ದರ್ಶನ ಮಾಡಿಸುತ್ತಿದೆ. ರೇಸ್‍ಕೋರ್ಸ್‍ನಿಂದ [more]

No Picture
ಬೆಂಗಳೂರು

ಸರ್ಕಾರಿ ನೌಕರರಿಗೆ ದೀಪಾವಳಿ ಕೊಡುಗೆ

ಬೆಂಗಳೂರು,ಅ.19- ರಾಜ್ಯ ಸರ್ಕಾರಿ ನೌಕರರಿಗೆ ದೀಪಾವಳಿ ಕೊಡುಗೆ ನೀಡಲು ಬಿಜೆಪಿ ಸರ್ಕಾರ ಮುಂದಾಗಿದ್ದು, ನೌಕರರಿಗೆ ತುಟ್ಟಿಭತ್ಯೆ(ಡಿಎ) ಹೆಚ್ಚಳ ಮಾಡಿ ಅಧಿಕೃತ ಆದೇಶವನ್ನು ಇಂದು ಸಂಜೆಯೊಳಗೆ  ಹೊರಡಿಸುವ ಸಾಧ್ಯತೆ [more]

ಬೆಂಗಳೂರು

ಮಹಾದಾಯಿ ಕಳಸಾ – ಬಂಡೂರಿ ಯೋಜನೆಗೆ ಅಧಿಸೂಚನೆ ಹೊರಡಿಸಬೇಕು-ಆಮ್ ಆದ್ಮಿ ಪಾರ್ಟಿ

ಬೆಂಗಳೂರು,ಅ.19-ಮಹಾದಾಯಿ ಕಳಸಾ – ಬಂಡೂರಿ ಯೋಜನೆಗೆ ಅಧಿಸೂಚನೆ ಹೊರಡಿಸಬೇಕು ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ [more]

ಬೆಂಗಳೂರು

ನಿಗಮ ಮಂಡಳಿಸ್ಥಾನಗಳನ್ನು ಅಲಂಕರಿಸದೇ ಇರುವ ಅತೃಪ್ತರು

ಬೆಂಗಳೂರು,ಅ.19- ಅತೃಪ್ತರ ಮನವೊಲಿಸಲು ವಿವಿಧ ನಿಗಮ ಮಂಡಳಿಯಲ್ಲಿ ನೀಡಲಾಗಿದ್ದ ಹುದ್ದೆಯನ್ನು ಯಾರೊಬ್ಬರೂ ಅಲಂಕರಿಸದಿರುವುದರಿಂದ ಬಿಜೆಪಿಯಲ್ಲಿ ತಳಮಳ ಸೃಷ್ಟಿಯಾಗಿದೆ. ಡಿಸೆಂಬರ್ 5ರಂದು 15 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, [more]

ಬೆಂಗಳೂರು

ಜನರ ಸ್ಥಿತಿ ನೋಡಿ ನೊಂದು ಮಾತನಾಡಿದ್ದೇನೆ-ಪಕ್ಷಕ್ಕೆ ಮುಜುಗರ ತರುವ ಕೆಲಸ ಮಾಡಿಲ್ಲ-ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್

ಬೆಂಗಳೂರು,ಅ.19- ಉತ್ತರ ಕರ್ನಾಟಕದಲ್ಲಿ ಹಿಂದೆಂದೂ ಕಾಣದ ಪ್ರವಾಹ ಉಂಟಾಗಿ ಲಕ್ಷಾಂತರ ಜನರು ಮನೆ ಮಠ ಕಳೆದುಕೊಂಡು ಬೀದಿಪಾಲಾಗಿದ್ದರು. ಅವರನ್ನು ನೋಡಿ ನನಗೆ ಒಂದು ಕ್ಷಣ ಜೀವವೇ ಹೋದಂತೆ [more]

ಬೆಂಗಳೂರು

ದ್ವೇಷದ ರಾಜಕಾರಣ ಬಹಳಷ್ಟು ದಿನ ನಡೆಯುವುದಿಲ್ಲ-ಮಾಜಿ ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು, ಅ.19-ದ್ವೇಷದ ರಾಜಕಾರಣ ಬಹಳಷ್ಟು ದಿನ ನಡೆಯುವುದಿಲ್ಲ ಎಂದು ಹೇಳುವ ಮೂಲಕ ಮಾಜಿ ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ, ಕೇಂದ್ರ ಸರ್ಕಾರ ಮತ್ತು ಸ್ವಪಕ್ಷೀಯರ ವಿರುದ್ಧ  ಪರೋಕ್ಷ ವಾಗ್ದಾಳಿ [more]

ಬೆಂಗಳೂರು

ರಾಘವೇಂದ್ರ ಔರಾದ್ಕರ್ ವರದಿ-ಕೊನೆಗೂ ಅಸ್ತು ಎಂದ ರಾಜ್ಯ ಸರ್ಕಾರ

ಬೆಂಗಳೂರು, ಅ.19-ದೀಪಾವಳಿ ಹಬ್ಬದ  ಬಂಪರ್ ಕೊಡುಗೆ ಎಂಬಂತೆ ಪೆÇಲೀಸರ ಬಹುದಿನಗಳ ಬೇಡಿಕೆಯಾದ ವೇತನ ಹೆಚ್ಚಳ ಮಾಡುವ ಹಿರಿಯ ಪೆÇಲೀಸ್ ಅಧಿಕಾರಿ ರಾಘವೇಂದ್ರ ಔರಾದ್ಕರ್ ವರದಿಗೆ ರಾಜ್ಯ ಸರ್ಕಾರ [more]

No Picture
ಬೆಂಗಳೂರು

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ-ಸರಳವಾಗಿ ಆಚರಿಸಲು ಶ್ರೀ ಬಸವಮೃತ್ಯುಂಜಯ ಮಹಾಸ್ವಾಮೀಜಿ ಒತ್ತಾಯ

ಬೆಂಗಳೂರು, ಅ.19-ರಾಜ್ಯ ಸರ್ಕಾರದಿಂದ ಅ.23 ರಂದು ಆಚರಿಸಲಿರುವ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಸರಳವಾಗಿ ಆಚರಿಸಿ ಜಯಂತಿ ಆಚರಣೆಯ ಅನುದಾನವನ್ನು ಸಂಪೂರ್ಣವಾಗಿ ನೆರೆ ಸಂತ್ರಸ್ತರ ನಿಧಿಗೆ ಬಳಸುವಂತೆ [more]

ಬೆಂಗಳೂರು

ಕುಡಿಯುವ ನೀರಿನ ತೊಂದರೆ-ಬಿಡಬ್ಲ್ಯುಎಸ್‍ಎಸ್‍ಬಿ ಅಧಿಕಾರಿಗಳು ತುರ್ತು ಕ್ರಮ ಕೈಗೊಳ್ಳಬೇಕು-ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು, ಅ.19-ಬೇಸಿಗೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ನಗರದ ಜನತೆಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಬೆಂಗಳೂರು ನೀರು ಸರಬರಾಜು ಮತ್ತು ಜಲಮಂಡಳಿ (ಬಿಡಬ್ಲ್ಯುಎಸ್‍ಎಸ್‍ಬಿ) ಅಧಿಕಾರಿಗಳು ತುರ್ತು ಕ್ರಮ ಕೈಗೊಳ್ಳಬೇಕೆಂದು ಮುಖ್ಯಮಂತ್ರಿ [more]