ಅಧಿವೇಶನ ಮುಗಿಯುವವರೆಗೂ ಜೆಡಿಎಸ್‍ನಿಂದ ಪ್ರತಿಭಟನೆ
ಬೆಂಗಳೂರು, ಅ.9-ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕ್ರಮ ಸಮರ್ಪಕವಾಗಿ ಕೈಗೊಂಡಿಲ್ಲ ಎಂದು ಆರೋಪಿಸಿ ನಾಳೆಯಿಂದ ವಿಧಾನಮಂಡಲದ ಅಧಿವೇಶನ ಮುಗಿಯುವವರೆಗೂ ಜೆಡಿಎಸ್ ಪ್ರತಿಭಟನೆ ನಡೆಸಲಿದೆ. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ [more]
ಬೆಂಗಳೂರು, ಅ.9-ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕ್ರಮ ಸಮರ್ಪಕವಾಗಿ ಕೈಗೊಂಡಿಲ್ಲ ಎಂದು ಆರೋಪಿಸಿ ನಾಳೆಯಿಂದ ವಿಧಾನಮಂಡಲದ ಅಧಿವೇಶನ ಮುಗಿಯುವವರೆಗೂ ಜೆಡಿಎಸ್ ಪ್ರತಿಭಟನೆ ನಡೆಸಲಿದೆ. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ [more]
ಬೆಂಗಳೂರು, ಅ.9-ಹೊಸಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆದರೆ ನಾನೇ ಸ್ಪರ್ಧಿಸುತ್ತೇನೆ. ಶರತ್ ಬಚ್ಚೇಗೌಡ ಅವರು ಯಾವ ಪಕ್ಷದಿಂದ ಬೇಕಾದರೂ ಸ್ಪರ್ಧಿಸಲಿ, ಎದುರಿಸಲು ಸಜ್ಜಾಗಿದ್ದೇನೆ ಎಂದು ಅನರ್ಹ ಶಾಸಕ [more]
ಬೆಂಗಳೂರು, ಅ.9-ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆ ಸತ್ಯವಾಗಿದ್ದರೆ ಚುನಾವಣೆಗೆ ಹೋಗುವುದು ಸೂಕ್ತ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಜೆ.ಪಿ.ಭವನದಲ್ಲಿಂದು ಜೆಡಿಎಸ್ ಶಾಸಕರು [more]
ಬೆಂಗಳೂರು, ಅ.9-ನೆರೆ ಹಾವಳಿಯಿಂದ ಕೊಚ್ಚಿ ಹೋಗಿರುವ ನೀಡಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್ ಹೇಳಿದರು. ವಿಕಾಸಸೌಧದಲ್ಲಿ ನೆರೆಹಾವಳಿ ಸಂಭವಿಸಿದ ಪ್ರದೇಶಗಳ ಜಿಲ್ಲಾಧಿಕಾರಿಗಳು ಮತ್ತು ಡಿಡಿಪಿಐಗಳ [more]
ಬೆಂಗಳೂರು, ಅ.9-ಯಾವುದೇ ಕಾರಣಕ್ಕೂ ಜೆಡಿಎಸ್ ಪಕ್ಷ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದ ಮಾಜಿ ಸಚಿವ ಎಂ.ಸಿ.ಮನಗೂಳಿ ಅವರು ಬಿಜೆಪಿ ಸೇರುತ್ತೇನೆ ಎಂಬುದು ಸತ್ಯಕ್ಕೆ ದೂರವಾದ ಮಾತು ಎಂದರು. ಸುದ್ದಿಗಾರರೊಂದಿಗೆ [more]
ಬೆಂಗಳೂರು, ಅ.9-ನಾಳೆಯಿಂದ ಆರಂಭಗೊಳ್ಳುವ ವಿಧಾನಸಭೆ ಅಧಿವೇಶನದಲ್ಲಿ ಚರ್ಚಿಸಬೇಕಾದ ವಿಷಯಗಳ ಕುರಿತು ಸಮಾಲೋಚನೆ ನಡೆಸಲು ಸಂಜೆ ಕಾಂಗ್ರೆಸ್ ಶಾಸಕಾಂಗ ಸಭೆ ಕರೆಯಲಾಗಿದೆ. ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕಾಂಗ ಪಕ್ಷದ [more]
ಬೆಂಗಳೂರು, ಅ.9-ಸಮ್ಮಿಶ್ರ ಸರ್ಕಾರ ಪತನವಾದ ನಂತರ ಪರಸ್ಪರ ಆರೋಪ-ಪ್ರತ್ಯಾರೋಪಗಳನ್ನು ಮಾಡಿಕೊಂಡು ರಾಜಕೀಯವಾಗಿ ಎದುರಾಳಿಗಳಾಗಿದ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮುಖಾಮುಖಿಯಾಗಿ [more]
ಬೆಂಗಳೂರು, ಅ.9- ರಾಜ್ಯದಲ್ಲಿ ಚುನಾವಣೆ ಯಾವಾಗ ಬೇಕಾದರೂ ಬರಬಹುದು.ಘೋಷಣೆಯಾಗಿರುವುದು ಉಪಚುನಾವಣೆ.ಸಾರ್ವತ್ರಿಕ ಚುನಾವಣೆಯೂ ನಡೆಯಬಹುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ತಿಳಿಸಿದರು. ಜೆಪಿ ಭವನದ ಜೆಡಿಎಸ್ ಶಾಸಕರು [more]
ಬೆಂಗಳೂರು, ಅ.9-ನಗರದಲ್ಲಿರುವ ರಸ್ತೆ ಗುಂಡಿಗಳಿಂದಾಗಿ ವಾಹನ ಸವಾರರಿಗೆ ತೀವ್ರ ಸಮಸ್ಯೆ ಉಂಟಾಗಿದ್ದು ಕೂಡಲೇ ಅಧಿಕಾರಿಗಳು ಇದನ್ನು ಸರಿಪಡಿಸಲು ಕ್ರಮ ವಹಿಸಬೇಕೆಂದು ಮೇಯರ್ ಗೌತಮ್‍ಕುಮಾರ್ ಜೈನ್ ಆದೇಶಿಸಿದರು. ಮಲ್ಲೇಶ್ವರಂ [more]
ಬೆಂಗಳೂರು, ಅ.9-ವಿಧಾನಸಭೆಯ ಅಧಿವೇಶನ ನಾಳೆಯಿಂದ ಆರಂಭಗೊಳ್ಳುತ್ತಿದ್ದರು ಕಾಂಗ್ರೆಸ್ ವಿಪಕ್ಷನಾಯಕನ ಆಯ್ಕೆಗೆ ಈವರೆಗೂ ಮೀನಾಮೇಷ ಎಣಿಸುತ್ತಿದೆ. ಒಂದು ವೇಳೆ ಇಂದು ಸಂಜೆಯೊಳಗೆ ಕಾಂಗ್ರೆಸ್ ಹೈಕಮಾಂಡ್ ವಿರೋಧ ಪಕ್ಷದ ನಾಯಕನ [more]
ಬೆಂಗಳೂರು,ಅ.9-ನೆರೆ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲವಾಗಿವೆ ಎಂದು ಆರೋಪಿಸಿ ರೈತ ಸಂಘ ನಾಳೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದೆ. ಈ ಬಗ್ಗೆ ಹೇಳಿಕೆ [more]
ಬೆಂಗಳೂರು,ಅ.9-ವಿಧಾನಮಂಡಲದ ಅಧಿವೇಶನ ಆರಂಭವಾಗುತ್ತಿದ್ದರೂ ಕಾಂಗ್ರೆಸ್‍ನಲ್ಲಿ ಇನ್ನೂ ಪ್ರತಿಪಕ್ಷದ ನಾಯಕನನ್ನೇ ಆಯ್ಕೆ ಮಾಡಿಲ್ಲ. ಸರ್ಕಾರದ ವಿರುದ್ದ ಟೀಕೆ ಮಾಡುವ ಮೊದಲು ನಿಮ್ಮ ಮನೆಯನ್ನು ಸರಿ ಮಾಡಿಕೊಳ್ಳಿ ಎಂದು ಉಪಮುಖ್ಯಮಂತ್ರಿ [more]
ಬೆಂಗಳೂರು,ಅ.9- ವಿಧಾನ ಪರಿಷತ್ ಸಭಾನಾಯಕರನ್ನಾಗಿ ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ನೇಮಕ ಮಾಡಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ. ನಾಳೆಯಿಂದ ಚಳಿಗಾಲದ ಅಧಿವೇಶನ ಆರಂಭಗೊಳ್ಳಲಿದ್ದು, [more]
ಬೆಂಗಳೂರು,ಅ.9-ನಾಳೆ ವಿಧಾನಮಂಡಲದ ಉಭಯ ಸದನಗಳ ಚಳಿಗಾಲ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಇಂದು ಬಿಜೆಪಿ ಮಹತ್ವದ ಶಾಸಕಾಂಗ ಸಭೆ ನಡೆಯಲಿದೆ. ಸಂಜೆ 6 [more]
ಬೆಂಗಳೂರು,ಅ.9-ಬಹಳ ವರ್ಷಗಳ ನಂತರ ಕುಂದಾನಗರಿ ಬೆಳಗಾವಿಯಲ್ಲಿ ನಡೆಯುತ್ತಿದ್ದ ಚಳಿಗಾಲದ ಅಧಿವೇಶನಕ್ಕೆ ಬ್ರೇಕ್ ಬಿದ್ದಿದೆ. ರಾಜ್ಯದಲ್ಲಿ ಜೆಡಿಎಸ್- ಬಿಜೆಪಿ ನೇತೃತ್ವದ ಸಮ್ಮಿಶ್ರ ಸರ್ಕಾರ ರಚನೆಯಾದ ನಂತರ ಅಂದಿನ ಮುಖ್ಯಮಂತ್ರಿ [more]
ಬೆಂಗಳೂರು,ಅ.9- ಅದೃಷ್ಟದ ನಿವಾಸ ರೇಸ್‍ಕೋರ್ಸ್ ರಸ್ತೆಯ ರೇಸ್ ವ್ಯೂ (ಕಾಟೇಜ್-2)ಗಾಗಿ ಕಾದು ಕುಳಿತಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇದೀಗ ಕಾವೇರಿ ನಿವಾಸಕ್ಕಾಗಿ ಮತ್ತೆ ಕಾಯುವಂತಾಗಿದೆ. ವಿಜಯ ದಶಮಿ ಸಂದರ್ಭದಲ್ಲಿ [more]
ಬೆಂಗಳೂರು,ಅ.9- ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ಸರ್ಕಾರದ ವೈಫಲ್ಯ, ಹಣ ಬಿಡುಗಡೆಗೆ ಕೇಂದ್ರದಿಂದ ವಿಳಂಬ, ಹಣಕಾಸಿನ ಪರಿಸ್ಥಿತಿ, ಸರ್ಕಾರಿ ಅಧಿಕಾರಿಗಳ ವರ್ಗಾವಣೆ, ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಪ್ರಕರಣವನ್ನು [more]
ಬೆಂಗಳೂರು, ಅ.7- ರಾಜ್ಯ ವಿಧಾನಮಂಡಲದ ಉಭಯ ಸದನಗಳ ಅಧಿವೇಶನದ ಅವಧಿಯನ್ನು ವಿಸ್ತರಣೆ ಮಾಡುವಂತೆ ಪ್ರತಿಪಕ್ಷಗಳು ರಾಜ್ಯ ಸರ್ಕಾರವನ್ನು ಆಗ್ರಹಿಸಿವೆ. ಅ.10 ರಿಂದ 12ರ ವರೆಗೆ ಮೂರು ದಿನಗಳ [more]
ಬೆಂಗಳೂರು, ಅ.7- ನೈಸ್ ರಸ್ತೆಯಲ್ಲಿ ಉಂಟಾಗಿರುವ ಗುಂಡಿಗಳನ್ನು ತ್ವರಿತವಾಗಿ ಮುಚ್ಚಲು ಸೂಚಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ್ ತಿಳಿಸಿದರು. ತುಮಕೂರು ರಸ್ತೆಯಿಂದ ಎಲೆಕ್ಟ್ರಾನಿಕ್ ಸಿಟಿವರೆಗಿನ ನೈಸ್ ರಸ್ತೆಯಲ್ಲಿ [more]
ಬೆಂಗಳೂರು, ಅ.7- ಅತಿವೃಷ್ಟಿ ಹಾಗೂ ಪ್ರವಾಹದಿಂದ ಸಂಕಷ್ಟಕ್ಕೀಡಾಗಿರುವ ಜನರಿಗೆ ಧೈರ್ಯ ತುಂಬುವ ಬದಲು ಸಂಸದರು ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಕಾಲ್ಕಿತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. [more]
ಬೆಂಗಳೂರು, ಅ.7- ಏರುತ್ತಿರುವ ಡೀಸೆಲ್ ಬೆಲೆ, ಟೋಲ್ ಸಂಗ್ರಹದಲ್ಲಿ ಹೆಚ್ಚಳ, ಸಿಗದ ಬಾಡಿಗೆಯಿಂದ ಶೇ.60ರಷ್ಟು ಲಾರಿಗಳು ನಿಂತಲ್ಲೇ ನಿಂತಿವೆ. ಲಾರಿ ಮಾಲೀಕರಿಗೆ, ಚಾಲಕರಿಗೆ ದಸರಾ ಸಂಭ್ರಮ ಇಲ್ಲ. [more]
ಬೆಂಗಳೂರು, ಅ.7-ಪ್ರತಿಪಕ್ಷದ ನಾಯಕರ ಆಯ್ಕೆ ಇನ್ನೆರಡು ದಿನಗಳಲ್ಲಿ ಅಂತಿಮವಾಗಲಿದೆ.ಅದೇ ರೀತಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮಾಡಬೇಕೇ ಅಥವಾ ಬೇಡವೇ ಎಂಬ ನಿರ್ಧಾರವು ಪ್ರಕಟವಾಗಲಿದೆ. ಆಕಾಂಕ್ಷಿಗಳಿಗೆ ದೆಹಲಿಗೆ ಬರುವಂತೆ [more]
ಬೆಂಗಳೂರು, ಅ.7- ಪೂರ್ವವಿ`Áಗದ ಪೆÇಲೀಸರು ಇಬ್ಬರು ಅಂತಾರಾಜ್ಯ ಕಳ್ಳರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಗಳು ಕೋಟ್ಯಾಂತರ ರೂ. ಮೌಲ್ಯದ ವಜ್ರಾ`ರಣ ಮತ್ತು ಚಿನ್ನದ ಆ`ರಣಗಳನ್ನು ಜ್ಯುವೆಲರಿ [more]
ಬೆಂಗಳೂರು, ಅ.7- ಇದೇ ತಿಂಗಳಲ್ಲಿ ನಡೆಯಬೇಕಿದ್ದ ಉಪಚುನಾವಣೆಯನ್ನು ಚುನಾವಣಾ ಆಯೋಗ ದಿಢೀರನೆ ಮುಂದೂಡಿದೆ. ಇದೀಗ ಸ್ವಲ್ಪ ವಿರಾಮ ಕೊಟ್ಟಿದ್ದ ಚುನಾವಣಾ ತಯಾರಿಗೆ ರಾಜಕೀಯ ಪಕ್ಷಗಳು ಮತ್ತೆ ಚಾಲನೆ [more]
ಬೆಂಗಳೂರು, ಅ.7- ವಿಧಾನಮಂಡಲ ಅವೇಶನವು ಅ.10ರಿಂದ 12ರವರೆಗೆ ವಿಧಾನಸೌಧಲ್ಲಿ ನಡೆಯಲಿದ್ದು, ಈ ವೇಳೆ ಯಾವುದೇ ಅಹಿತಕರ ಘಟನೆ ಜರುಗದಂತೆ ಕ್ರಮ ಕೈಗೊಳ್ಳಲು ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ