ಜನರ ಕಾಣಿಕೆಯಿಂದಲೇ ಭವ್ಯರಾಮಮಂದಿರ ನಿರ್ಮಾಣ ದೇಶಾದ್ಯಂತ ನಿ ಅಭಿಯಾನಕ್ಕೆ ಸ್ಪಂದನೆ
ಹುಬ್ಬಳ್ಳಿ: ರಾಮ ಮಂದಿರ ನಿರ್ಮಾಣಕ್ಕೆ ದೇಶದ ತುಂಬಾ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು. ಹುಬ್ಬಳ್ಳಿಯ ಉದ್ದಿಮೆದಾರರು, ನಿರ್ಮಾತೃಗಳು ಹಾಗೂ ವ್ಯಾಪಾರಸ್ಥರಿಂದ ರಾಮ ಮಂದಿರ [more]
ಹುಬ್ಬಳ್ಳಿ: ರಾಮ ಮಂದಿರ ನಿರ್ಮಾಣಕ್ಕೆ ದೇಶದ ತುಂಬಾ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು. ಹುಬ್ಬಳ್ಳಿಯ ಉದ್ದಿಮೆದಾರರು, ನಿರ್ಮಾತೃಗಳು ಹಾಗೂ ವ್ಯಾಪಾರಸ್ಥರಿಂದ ರಾಮ ಮಂದಿರ [more]
ಬೆಂಗಳೂರು: ಪ್ರಥಮ ದರ್ಜೆ ಸಹಾಯಕರ (ಎಫ್‍ಡಿಎ) ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಹಿಂದೆ ಕೆಪಿಎಸ್‍ಸಿ ಸಿಬ್ಬಂದಿಯ ಪಾತ್ರ ಇದೆ. ಇದಕ್ಕೆ ಪುಷ್ಟಿ ನೀಡುವ ಮಾಹಿತಿಯನ್ನು ಸಿಸಿಬಿ ಪೊಲೀಸರು ಸಂಗ್ರಹಿಸಿದ್ದು, [more]
ಬಳ್ಳಾರಿ: ಎತ್ತಿನಹೊಳೆ ಯೋಜನೆ ಕುರಿತು ಸಚಿವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಚಿವ ಗೋಪಾಲಯ್ಯ ಸೇರಿ ಕೆಲವು ಶಾಸಕರು ಭಾಗವಹಿಸಿದರೆ ಅದನ್ನೇ ರೆಸಾರ್ಟ್ ರಾಜಕೀಯ ಎನ್ನುವುದು ತಪ್ಪು. ಸಚಿವರು [more]
ಶಿವಮೊಗ್ಗ : ರಾಜ್ಯಾದಂತ ಹಲವೆಡೆ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯನ್ನು ತಕ್ಷಣ ನಿಲ್ಲಿಸಲು ಜಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು. ಭಾನುವಾರ ಸುದ್ದಿಗಾರರ ಜೊತೆ [more]
ಬೆಂಗಳೂರು: ಗಣರಾಜ್ಯೋತ್ಸವದಂದು ಹೊಸದಿಲ್ಲಿಯಲ್ಲಿ ನಡೆಯಲಿರುವ ಟ್ರ್ಯಾಕ್ಟರ್ ಪರೇಡ್ ಬೆಂಬಲಿಸಿ ಜ.26ರಂದು ಬೆಂಗಳೂರಿನಲ್ಲಿಯೂ ರೈತರ ಬೃಹತ್ ರ್ಯಾಲಿ ನಡೆಯಲಿದೆ. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಹಸಿರು ಸೇನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ [more]
ಬೆಂಗಳೂರು: ವಿಧಾನಪರಿಷತ್ತಿನಲ್ಲಿ ಡಿ.15ರಂದು ನಡೆದಿದ್ದ ಅಹಿತಕರ ಘಟನೆ ಕುರಿತಂತೆ ಜೆಡಿಎಸ್‍ನ ಮರಿತಿಬ್ಬೇಗೌಡ ನೇತೃತ್ವದ ಸದನ ಸಮಿತಿಯು ಸಭಾಪತಿ ಪ್ರತಾಪಚಂದ್ರಶೆಟ್ಟಿ ಅವರಿಗೆ ಮಧ್ಯಂತರ ವರದಿ ಸಲ್ಲಿಸಿದೆ. ಅಂದು ನಡೆದ [more]
ಬೆಂಗಳೂರು: ವಿಶ್ವವಿದ್ಯಾಲಯದ ಶಿಕ್ಷಣ ವಿದ್ಯಾರ್ಥಿಗಳಿಗೆ ಬದುಕಿನ ಬುನಾದಿಯನ್ನು ನೀಡುತ್ತದೆ. ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಕೌಶಲ್ಯವನ್ನು ಮೈಗೂಡಿಸಿಕೊಂಡಿರಬೇಕು ಎಂದು ಗ್ರಾಸ್‍ರೂಟ್ಸ್ ರೀಸರ್ಚ್ ಮತ್ತು ಅಡ್ವಕೇಸಿ ಚಳವಳಿಯ ಮುಖ್ಯಸ್ಥ ಆರ್.ಬಾಲಸುಬ್ರಹ್ಮಣ್ಯಂ ಹೇಳಿದರು. [more]
ಬೆಂಗಳೂರು: ಗಣರಾಜ್ಯೋತ್ಸವ ದಿನವಾದ ಜ.26ರಂದು ಬೆಂಗಳೂರು ನಗರ ಜಿಲ್ಲೆಯನ್ನು ಹೊರತುಪಡಿಸಿ ಉಳಿದೆಲ್ಲಾ ಜಿಲ್ಲೆಗಳಲ್ಲಿ ಧ್ವಜಾರೋಹಣ ಮಾಡಲು ಉಪ ಮುಖ್ಯಮಂತ್ರಿಗಳು ಮತ್ತು ಸಚಿವರನ್ನು ನೇಮಿಸಲಾಗಿದೆ. ಹೊಸದಾಗಿ ಸಚಿವ ಸಂಪುಟ [more]
ಶಿವಮೊಗ್ಗ: ನಗರಕ್ಕೆ ಸಮೀಪದ ಹುಣಸೋಡು ಗ್ರಾಮದ ಕಲ್ಲುಕ್ವಾರೆಯಲ್ಲಿ ಗುರುವಾರ ರಾತ್ರಿ ಸಂಭವಿಸಿರುವ ಸೋಟದಲ್ಲಿ ಐವರು ಕಾರ್ಮಿಕರು ಮೃತಪಟ್ಟಿದ್ದಾರೆ. ಬಹುಪಾಲು ಸುಟ್ಟು ಕರಕಲಾಗಿ, ಛಿದ್ರವಾಗಿದ್ದ ಮೃತದೇಹಗಳ ಪೈಕಿ ಮೂವರ [more]
ಬೆಂಗಳೂರು: ಭಾರತೀಯ ರಿಸರ್ವ್ ಬ್ಯಾಂಕ್ ಕಾಯ್ದೆಯಡಿ ವಿಪೊ ಸಂಸ್ಥಾಪಕ ಅಜೀಂ ಪ್ರೇಮ್ ಜಿ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಲು ಆದೇಶಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. [more]
ತುಮಕೂರು: ತ್ರಿವಿಧ ದಾಸೋಹಿ ಸಿದ್ಧಗಂಗಾ ಮಠದ ಶ್ರೀಗಳಾಗಿದ್ದ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಪುಣ್ಯಸ್ಮರಣೆ ದಿನವಾದ ಜನವರಿ 21ನ್ನು ದಾಸೋಹ ದಿನವನ್ನಾಗಿ ಘೋಷಣೆ ಮಾಡಲು ಸರ್ಕಾರ ಎಲ್ಲಾ ರೀತಿಯ [more]
ಬೆಂಗಳೂರು:ಇತ್ತೀಚೆಗಷ್ಟೇ ಸಂಪುಟ ಸೇರಿದ ಏಳು ಸಚಿವರಿಗೆ ಖಾತೆ ಹಂಚಿಕೆ ಮಾಡಿರುವ ಸಿಎಂ, ಹಾಲಿ ಇದ್ದ ಕೆಲ ಸಚಿವರ ಖಾತೆಗಳನ್ನು ಅದಲು-ಬದಲು ಮಾಡಿದ್ದಾರೆ. ಇದರ ಬೆನ್ನಲ್ಲೇ ಒಂದಿಬ್ಬರು ತಮಗೆ [more]
ಬಸವನಬಾಗೇವಾಡಿ: ಉತ್ತರ ಕರ್ನಾಟಕ ಪ್ರಗತಿಗೆ ಸರ್ಕಾರ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದೆ ಎಂದು ಆಗ್ರಹಿಸಿ ಬಸವನಬಾಗೇವಾಡಿ ಬಸವಣ್ಣನವರ ಜನ್ಮಸ್ಥಳದಿಂದ ಬೆಂಗಳೂರಿನವರೆಗೂ ಉತ್ತರ ಕರ್ನಾಟಕದ ರೈತರ ಅಭಿವೃದ್ಧಿ ಸಂಘದ ನೇತೃತ್ವದಲ್ಲಿ [more]
ಶಿವಮೊಗ್ಗ: ಖಾಸಗಿ ಶಾಲೆಗಳ ಶುಲ್ಕ ವಿಚಾರದ ಬಗ್ಗೆ ಇನ್ನೆರೆಡು ದಿನದಲ್ಲಿ ಘೋಷಣೆ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‍ಕುಮಾರ್ ತಿಳಿಸಿದರು. ನಗರದಲ್ಲಿ ಬುಧವಾರ [more]
ಬೆಂಗಳೂರು: ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ಕೆಪಿಸಿಸಿ ರೈತ ಘಟಕ ಬುಧವಾರ ಆಯೋಜಿಸಿದ್ದ ರಾಜಭವನ ಚಲೋ ಕಾರ್ಯಕ್ರಮವನ್ನು ಕಾಂಗ್ರೆಸಿಗರು ಸರ್ಕಾರದ ವಿರುದ್ಧ ಶಕ್ತಿ ಪ್ರದರ್ಶನಕ್ಕೆ ಬಳಸಿಕೊಂಡರು. [more]
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಂದು ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಹೆಜಮಾಡಿ ಕೊಡಿಯಲ್ಲಿ ಮೀನುಗಾರಿಕೆ ಬಂದರು ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿ, ಮೀನುಗಾರರಿಗೆ ಸಂಕಷ್ಟ ಪರಿಹಾರ, ಮತ್ಸ್ಯಾಶ್ರಯ ಮತ್ತು [more]
ಬೆಂಗಳೂರು : ಕೇಂದ್ರ ಸರ್ಕಾರದ ಅನಿಲ ಭಾಗ್ಯ ಯೋಜನೆಯಡಿಯಲ್ಲಿ 97,000 ಫಲಾನುಭವಿಗಳಿಗೆ ಅನಿಲ ಸಂಪರ್ಕ ನೀಡಲಾಗಿದೆ. ಲಾಕ್‍ಡೌನ್ ಅವಯಲ್ಲಿ ಬಡವರಿಗೆ, ಕೂಲಿ ಕಾರ್ಮಿಕರಿಗೆ ಅನುಕೂಲವಾಗಲು 3 ಸಿಲಿಂಡರ್‍ಗಳನ್ನು [more]
ಬೆಂಗಳೂರು: ಸರಿಸುಮಾರು ಆರು ತಿಂಗಳ ನಂತರ ಸಂಪುಟ ವಿಸ್ತರಣೆ ಮಾಡಿರುವ ಮುಖ್ಯಮಂತ್ರಿಬಿ.ಎಸ್. ಯಡಿಯೂರಪ್ಪ ಅವರ ಮೇಲೆ ಖಾತೆ ಹಂಚಿಕೆ ಕುರಿತಂತೆ ಒತ್ತಡಗಳು ಹೆಚ್ಚುತ್ತಿದ್ದು, ಒಂದೆರಡು ದಿನದಲ್ಲಿ ಹೊಸ [more]
ಉಡುಪಿ: ರಾಜ್ಯ ಸರ್ಕಾರದ ಗೋಹತ್ಯೆ ನಿಷೇಧ ಕಾಯ್ದೆಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೋಮವಾರ ಗೋಪಾಲನ ಊರು ಉಡುಪಿಯಲ್ಲಿ ಗೋಪೂಜೆ ಮಾಡುವ ಮೂಲಕ ಜಾರಿಗೆ ತಂದಿದ್ದಾರೆ. ಉಡುಪಿಯ [more]
ಬೆಂಗಳೂರು: ಕರ್ನಾಟಕ ಆಕ್ರಮಿತ ಪ್ರದೇಶಗಳನ್ನು ವಶಪಡಿಸಿಕೊಳ್ಳಲು ಸರ್ಕಾರ ಬದ್ಧವಾಗಿದೆ ಎಂಬ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಟ್ವೀಟ್‍ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಪ್ರಮುಖ ನಾಯಕರು ತಿರುಗೇಟು ನೀಡಿದ್ದಾರೆ. [more]
ಬೆಳಗಾವಿ: ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್ ನೆಲಕಚ್ಚಿದೆ. ಜೆಡಿಎಸ್‍ಗೆ ವಿಳಾಸವೇ ಇಲ್ಲ. ಇದನ್ನೇ ಬಳಸಿಕೊಂಡು ಸದೃಢವಾಗಿರುವ ಬಿಜೆಪಿಯನ್ನು ಕಾರ್ಯಕರ್ತರು ಗ್ರಾಮ ಮಟ್ಟದಲ್ಲಿ ಇನ್ನಷ್ಟು ಗಟ್ಟಿಗೊಳಿಸಬೇಕಿದೆ ಎಂದು ಮುಖ್ಯಮಂತ್ರಿ ಬಿ.ಎಸ್. [more]
ಬಾಗಲಕೋಟೆ: ದೇಶದಲ್ಲಿ 2025ರ ವೇಳೆಗೆ ಬಹುಬೇಡಿಕೆಯ ಶೇ.25ರಷ್ಟು ಇಥೆನಾಲ್ ಉತ್ಪಾದಿಸುವ ಗುರಿ ಹೊಂದಲಾಗಿದೆ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಘೋಷಣೆ ಮಾಡಿದರು. ಜಿಲ್ಲೆಯ ಕೆರೂರ ವ್ಯಾಪ್ತಿಯಲ್ಲಿ [more]
ಬೆಳಗಾವಿ: ಮನಮೋಹನ್ ಸಿಂಗ್ ಅಕಾರ ಅವಯಲ್ಲಿ ಕರ್ನಾಟಕಕ್ಕೆ ನೀಡಿದ ಅನುದಾನದ ಲೆಕ್ಕವನ್ನು ಕಾಂಗ್ರೆಸ್ ನೀಡಲಿ ಎಂದು ಕೇಂದ್ರ ಗೃಹ ಸಚಿವ ಅಮಿತ ಶಾ ಬಹಿರಂಗ ಸವಾಲು ಹಾಕಿದರು. [more]
ಬೆಂಗಳೂರು: ಮಲಹೊರುವ ಪದ್ಧತಿಗೆ ಕಡಿವಾಣ ಹಾಕಲು ತಂತ್ರಜ್ಞಾನ ಬಳಸಿಕೊಳ್ಳಲು ಸರ್ಕಾರ ಮುಂದಾಗಬೇಕಿದೆ ಎಂದು ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅಭಿಪ್ರಾಯಪಟ್ಟರು. ಶುಕ್ರವಾರ ಪುರಭವನದಲ್ಲಿ [more]
ಬೆಂಗಳೂರು: ಕೇಂದ್ರ ರಸ್ತೆ ನಿ(ಸಿಆರ್‍ಎಫ್) ಅಡಿ ನಿರ್ವಹಣೆ ಮಾಡಿರುವ ಹೆದ್ದಾರಿ ಕಾಮಗಾರಿಗಳ ಬಾಕಿ ಮೊತ್ತ ಪಾವತಿಗಾಗಿ ಲಘು ಸಾಲ ಪಡೆಯಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ