ರಾಜ್ಯ

ಏಳೆಂಟು ತಿಂಗಳ ಸಮಯ ಕೊಡಿ, ಬೆಂಗಳೂರು ಚಿತ್ರಣ ಬದಲಿಸುತ್ತೇನೆ: ಸಿಎಂ ಯಡಿಯೂರಪ್ಪ

ಬೆಂಗಳೂರು: ನನಗೆ ಏಳೆಂಟು ತಿಂಗಳು ಸಮಯ ಕೊಡಿ, ಬೆಂಗಳೂರು ನಗರ ಚಿತ್ರಣವನ್ನೇ ಬದಲಿಸುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಎಫ್ ಕೆ ಸಿ ಸಿ ಐ [more]

ರಾಜ್ಯ

ಸರ್ಕಾರಿ ಆಸ್ಪತ್ರೆಗಳಲ್ಲಿ ತಿಂಗಳಿಗೊಮ್ಮೆ ವಾಸ್ತವ್ಯ ಮಾಡುತ್ತೇನೆ; ಸಚಿವ ಶ್ರೀರಾಮುಲು

ಬಳ್ಳಾರಿ: ಸರ್ಕಾರಿ ಆಸ್ಪತ್ರೆಗಳಲ್ಲಿ ತಿಂಗಳಿಗೊಮ್ಮೆ ವಾಸ್ತವ್ಯ ಮಾಡುತ್ತೇನೆ.  ಶೀಘ್ರದಲ್ಲಿ ಆಸ್ಪತ್ರೆ ವಾಸ್ತವ್ಯ ಮಾಡಲಾಗುವುದು ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ. ಬಳ್ಳಾರಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ವಾಸ್ತವ್ಯ ಮಾಡುವ ಮೂಲಕ [more]

ಬೆಂಗಳೂರು

ಜಾತಿ ಹೆಸರಲ್ಲಿ ಭ್ರಷ್ಟರ ಬೆಂಬಲಕ್ಕೆ ನಿಲ್ಲುವುದು ದುರಂತ-ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ, ಸೆ.14- ಭ್ರಷ್ಟಾಚಾರ ಮತ್ತು ಲೂಟಿ ಮಾಡಿದವರ ಪರ ಕಾಂಗ್ರೆಸ್ ಪ್ರತಿಭಟನೆ ಮಾಡುತ್ತಿರೋದು ದುರಂತ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ಸುದ್ದಿಗಾರೊಂದಿಗೆ ಮಾತನಾಡಿದ ಅವರು, [more]

ಬೆಂಗಳೂರು

ಮತ್ತೊಮ್ಮೆ ದೆಹಲಿಗೆ ಬರುವಂತೆ ಹೈಕಮಾಂಡ್ ರಾಜ್ಯ ನಾಯಕರಿಗೆ ಸೂಚನೆ

ಬೆಂಗಳೂರು ಸೆ.14-ರಾಜ್ಯದ ವಿರೋಧ ಪಕ್ಷದ ನಾಯಕರ ಆಯ್ಕೆ ವಿಷಯದಲ್ಲಿ ಸದ್ಯಕ್ಕೆ ಯಾವುದೇ ನಿರ್ಧಾರ ಕೈಗೊಳ್ಳದೆ ಮುಂದಿನ ವಾರ ಮತ್ತೊಮ್ಮೆ ದೆಹಲಿಗೆ ಬರುವಂತೆ ಹೈಕಮಾಂಡ್ ರಾಜ್ಯ ನಾಯಕರಿಗೆ ಸೂಚನೆ [more]

No Picture
ಬೆಂಗಳೂರು

ವೈಯಕ್ತಿಕವಾಗಿ ತಮ್ಮ ಅಭಿಪ್ರಾಯಗಳನ್ನು ತಿಳಿಸಿದ ಜನನಾಯಕರು

ಬೆಂಗಳೂರು, ಸೆ.14-ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರಕ್ಕೆ ನಡೆಯುವ ಉಪಚುನಾವಣೆಯಲ್ಲಿ ಸ್ಪರ್ಧಿಸಲು ನಾಲ್ವರು ಅಭ್ಯರ್ಥಿಗಳು ಆಕಾಂಕ್ಷಿಗಳಾಗಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಜಿಲ್ಲೆಯ ನಾಯಕರು ಮತ್ತು ವೀಕ್ಷಕರು ವರಿಷ್ಠರಿಗೆ [more]

ಬೆಂಗಳೂರು

ಹಿಂದಿ ಹೇರಿಕೆ ವಿರುದ್ದ ಮಾಜಿ ಸಿಎಂಗಳ ಕಿಡಿ

ಬೆಂಗಳೂರು, ಸೆ.14- ಕೇಂದ್ರ ಸರ್ಕಾರದ ಹಿಂದಿ ಹೇರಿಕೆ ವಿರುದ್ಧ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಎಚ್.ಡಿ.ಕುಮಾರ ಸ್ವಾಮಿಯವರು ಕಿಡಿಕಾರಿದ್ದು, ಟ್ವೀಟರ್‍ನಲ್ಲಿ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ. ಮಾಜಿ [more]

ಬೆಂಗಳೂರು

ಹಿಂದಿ ಹೇರಿಕೆಯನ್ನು ಖಂಡಿಸಿ ಕರವೇಯಿಂದ ಪ್ರತಿಭಟನೆ

ಬೆಂಗಳೂರು, ಸೆ.14- ಎಲ್ಲಾ ಭಾಷೆಗಳಿಗೂ ಸಮಾನ ಗೌರವ ನೀಡುವಂತೆ ಒತ್ತಾಯಿಸಿ ಹಾಗೂ ಈ ಅನ್ಯಾಯ ಸರಿಪಡಿಸಲು 343ರಿಂದ 351ರವರೆಗಿನ ವಿಧಿಯನ್ನು ತಿದ್ದುಪಡಿ ಮಾಡುವಂತೆ ಆಗ್ರಹಿಸಿ ಕರವೇ ಪ್ರತಿಭಟನೆ [more]

ಬೆಂಗಳೂರು

ಅಧಿಕಾರಿಗಳ ಕಾರ್ಯವೈಖರಿಗೆ ಸಿಡಿಮಿಡಿಗೊಂಡ ಆಯುಕ್ತರು

ಬೆಂಗಳೂರು,ಸೆ.14-ಅಗತ್ಯ ಕಾಮಗಾರಿಗಳನ್ನು ನಿಧಾನಗತಿಯಲ್ಲಿ ನಡೆಸುತ್ತಿದ್ದ ಅಧಿಕಾರಿಗಳನ್ನು ಬಿಬಿಪಿಎಂ ಆಯುಕ್ತ ಅನಿಲ್‍ಕುಮಾರ್ ಇಂದಿಲ್ಲಿ ತರಾಟೆಗೆ ತೆಗೆದುಕೊಂಡರು. ಬಿಬಿಎಂಪಿಗೆ ಸೇರ್ಪಡೆಗೊಂಡಿರುವ 110 ಹಳ್ಳಿಗಳ ವ್ಯಾಪ್ತಿಗೆ ಬರುವ ಕೆ.ಆರ್.ಪುರಂ ಸುತ್ತಮುತ್ತ ನಡೆಯುತ್ತಿರುವ [more]

ಬೆಂಗಳೂರು

ವಿರೋಧ ಪಕ್ಷದ ನಾಯಕನ ಆಯ್ಕೆಯ ವಿಳಂಬ-ಶಕ್ತಿ ಪ್ರದರ್ಶನಕ್ಕೆ ಮುಂದಾದ ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಸೆ.14- ವಿಧಾನಸಭೆ ವಿರೋಧ ಪಕ್ಷದ ನಾಯಕನ ಆಯ್ಕೆಯ ವಿಳಂಬಕ್ಕೆ ಟಾಂಗ್ ನೀಡಲು ಮುಂದಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶಾಸಕಾಂಗ ಸಭೆ ಕರೆಯುವ ಮೂಲಕ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. [more]

ಬೆಂಗಳೂರು

ಉಸಿರುವವರೆಗೂ ಕನ್ನಡ ನಾಡುನುಡಿಗಾಗಿ ಹೋರಾಟ ಮಾಡುತ್ತೇನೆ-ವಾಟಾಳ್ ನಾಗರಾಜ್

ಬೆಂಗಳೂರು, ಸೆ.14- ಬೆಂಗಳೂರಿನಲ್ಲಿ ಕನ್ನಡ ಚಳವಳಿ ಭಾರೀ ಪ್ರಮಾಣದಲ್ಲಿ ಆಗಬೇಕು ಎಂದು ಕರೆ ಕನ್ನಡ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಕರೆ ನೀಡಿದರು. ಪುರಭವನದಲ್ಲಿ ಹಮ್ಮಿಕೊಂಡಿದ್ದ [more]

No Picture
ಬೆಂಗಳೂರು

63 ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆಗೆಅಗತ್ಯ ಸಿದ್ದತೆ-ಜಿಲ್ಲಾಧಿಕಾರಿಗಳಿಗೆ ಸೂಚನೆ ಕೊಟ್ಟ ಚುನಾವಣಾ ಆಯೋಗ

ಬೆಂಗಳೂರು, ಸೆ.14- ವರ್ಷಾಂತ್ಯಕ್ಕೆ ಅಧಿಕಾರಾವಧಿ ಮುಗಿಯುತ್ತಿರುವ 63 ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಅನುಕೂಲವಾಗುವಂತೆ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವಂತೆ ರಾಜ್ಯ ಚುನಾವಣಾ ಆಯೋಗ ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ಸೂಚನೆ [more]

ಬೆಂಗಳೂರು

ದಸರಾದಲ್ಲಿ ಭಾಗವಹಿಸುವಂತೆ ಮುಖ್ಯಮಂತ್ರಿಗಳಿಗೆ ಆಹ್ವಾನ

ಬೆಂಗಳೂರು, ಸೆ.14- ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾದಲ್ಲಿ ಭಾಗವಹಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಹಾಗೂ ಜನಪ್ರತಿನಿಧಿಗಳು ವಿಧ್ಯುಕ್ತವಾಗಿ ಆಹ್ವಾನ ನೀಡಿದರು. ಮುಖ್ಯಮಂತ್ರಿಗಳ [more]

ಬೆಂಗಳೂರು

ಬಿಜೆಪಿಯಲ್ಲಿ ಶಮನವಾಗದ ಭಿನ್ನಮತ

ಬೆಂಗಳೂರು, ಸೆ.14- ಸಚಿವ ಸ್ಥಾನ ಸಿಗದೆ ಮುನಿಸಿಕೊಂಡಿದ್ದವರ ಭಿನ್ನಮತ ಇನ್ನೂ ಶಮನವಾಗಿಲ್ಲ ಎಂಬುದು ಮತ್ತೆ ಸಾಬೀತಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ನೆರೆ ಪೀಡಿತ ಜಿಲ್ಲೆಯ ಶಾಸಕರು, ಸಂಸದರು [more]

ಬೆಂಗಳೂರು

ಸಂತ್ರಸ್ತರಿಗೆ ಹೆಚ್ಚಿನ ನೆರವು ಒದಗಿಸಲು ಸರ್ಕಾರ ಸಿದ್ಧ-ಸಚಿವೆ ಶಶಿಕಲಾ ಜೊಲ್ಲೆ

ಬೆಂಗಳೂರು, ಸೆ.14-ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಶಶಿಕಲಾ ಜೊಲ್ಲೆಯವರು, ನೆರೆ ಪೀಡಿತ ಪ್ರದೇಶಗಳಲ್ಲಿ ಸಂತ್ರಸ್ತರು ಮನೆ, ಮಠ, ಆಸ್ತಿಪಾಸ್ತಿ ಎಲ್ಲವನ್ನೂ ಕಳೆದುಕೊಂಡು ನಿರ್ವಸತಿಗರಾಗಿದ್ದಾರೆ.ಅವರಿಗೆ [more]

ಬೆಂಗಳೂರು

ಉಪಚುನಾವಣೆಯನ್ನು ಪ್ರತಿಷ್ಠೆಯಾಗಿ ಪರಿಗಣಿಸಿರುವ ಕಾಂಗ್ರೇಸ್

ಬೆಂಗಳೂರು, ಸೆ.14-ರಾಜ್ಯ ಬಿಜೆಪಿ ಸರ್ಕಾರದ ಭವಿಷ್ಯವನ್ನು ನಿರ್ಧರಿಸಲಿರುವ ಉಪಚುನಾವಣೆಯನ್ನು ಕಾಂಗ್ರೆಸ್ ಪ್ರತಿಷ್ಠೆಯಾಗಿ ಪರಿಗಣಿಸಿದ್ದು, ಪೂರ್ವಭಾವಿ ಸಭೆಗಳನ್ನು ಆರಂಭಿಸಿದೆ. ಹದಿನೇಳು ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಬೇಕಿದ್ದು, ಇಂದು ಮೊದಲ ಹಂತದಲ್ಲಿ [more]

ಬೆಂಗಳೂರು

ಆಹ್ವಾನ ಕೊಡಲು ಅದು ಬೀಗರೂಟ ಆಗಿರಲಿಲ್ಲ-ಮಾಜಿ ಸಚಿವ ಚೆಲುವರಾಯಸ್ವಾಮಿ

ಬೆಂಗಳೂರು, ಸೆ.14- ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಬೆಂಬಲಿಸಿ ಒಕ್ಕಲಿಗ ಸಮುದಾಯ ನಡೆಸಿದ ಹೋರಾಟಕ್ಕೆ ನಮಗೂ ಆಹ್ವಾನ ಇರಲಿಲ್ಲ. ಆಹ್ವಾನ ಕೊಡಲು ಅದು ಬೀಗರೂಟ ಆಗಿರಲಿಲ್ಲ ಎಂದು [more]

ಬೆಂಗಳೂರು

ಸಂಕಷ್ಟದಲ್ಲಿರುವ ಸಂತ್ರಸ್ಥರಿಗೆ ಬ್ಯಾಂಕಿನಿಂದ ಅರೆಸ್ಟ್ ವಾರೆಂಟ್

ಬೆಂಗಳೂರು, ಸೆ.14- ತಿನ್ನುವುದಕ್ಕೆ ಕೂಳಿಲ್ಲ; ಕುಡಿಯಲು ನೀರಿಲ್ಲ; ಸೂರಿಲ್ಲ; ಬದುಕಿಗಾಗಿ ಹೆಣಗಾಡುತ್ತಿದ್ದೇವೆ. ಪ್ರವಾಹದಿಂದ ಇದ್ದಬದ್ದ ಸಾಮಾನು-ಸರಂಜಾಮುಗಳೆಲ್ಲ ಕೊಚ್ಚಿ ಹೋಗಿವೆ. ಜಮೀನು, ಬೆಳೆಯೆಲ್ಲಾ ಹಾಳಾಗಿವೆ. ಬೀದಿಗೆ ಬಿದ್ದು ಒಂದು [more]

ರಾಜ್ಯ

ಕನ್ನಡಿಗರ ಹೋರಾಟಕ್ಕೆ ಮಣಿದ ಕೇಂದ್ರ; ಹಿಂದಿ-ಇಂಗ್ಲೀಷ್​​​ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲೂ ಬ್ಯಾಂಕಿಗ್​ ಪರೀಕ್ಷೆ

ಬೆಂಗಳೂರು: ಕನ್ನಡಿಗರ ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರವೀಗ ಹಿಂದಿ–ಇಂಗ್ಲೀಷ್ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲೂ ಬ್ಯಾಂಕಿಗ್​​ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸುವುದಾಗಿ ಸ್ಪಷ್ಟನೆ ನೀಡಿದೆ. ಈ ಮುನ್ನ ಗುರುವಾರ [more]

ರಾಜ್ಯ

ತಮ್ಮ ವಿರುದ್ಧ ಶೇರ್‌ ಆಗುತ್ತಿದ್ದ ವಿಡಿಯೋ ನೋಡಿ ಆಘಾತ: ಹೃದಯಾಘಾತದಿಂದ ಆರ್‌ಟಿಒ ಇನ್ಸ್‌ಪೆಕ್ಟರ್‌ ನಿಧನ

ಬೆಂಗಳೂರು: ನಗರದ ಎಲೆಕ್ಟ್ರಾನಿಕ್‌ ಸಿಟಿಯಲ್ಲಿ ಗುರುವಾರ ಬೆಳಗ್ಗೆ ಆಟೋಗೆ ಡಿಕ್ಕಿ ಹೊಡೆದಿದ್ದ ಕಾರು ಚಲಾಯಿಸುತ್ತಿದ್ದ ಮೋಟಾರು ವಾಹನ ಇನ್ಸ್‌ಪೆಕ್ಟರ್‌ ಮಂಜುನಾಥ(52) ಅವರು ಹೃದಯಾಘಾತದಿಂದ ಶುಕ್ರವಾರ ಸಂಜೆ ನಿಧನರಾದರು. ‘‘ಮಂಜುನಾಥ [more]

ರಾಜ್ಯ

ರಾಜ್ಯ ರಾಜಕೀಯ ದಲ್ಲಿ ತಿರುವು : ರೈತರಿಂದ *ಲೋಕಾಯುಕ್ತ” ಚಳುವಳಿ: ಏನು ಮಾಡುತ್ತಾರೆ ರೆೈತ ಮುಖ್ಯ ಮಂತ್ರಿ

ಮಾನ್ಯ ಕಿಸಾನ್ ಸಂಘದ ಬಂಧುಗಳೇ ರಾಜ್ಯದಲ್ಲಿ ಅಧಿಕಾರಿಗಳ ಅಟ್ಟ ಹಾಸ ಹೆಚ್ಚುತ್ತಿದೆ ರೈತರನ್ನು /ಜನಸಾಮಾನ್ಯರನ್ನು ಲಂಚಕ್ಕಾಗಿಪೀಡಿಸುತ್ತಾ ದೋಚುತ್ತಿದ್ದಾರೆ ಇದನ್ನ ಸರಿಪಡಿಸಬೇಕಾದ ಸರಕಾರ ಅದೇ ಸರಿಯಾದಂತೆ(ಟೇಕಾಪ್) ಕಾಣುತ್ತಿಲ್ಲ ಈ [more]

ರಾಜ್ಯ

ವಿಪಕ್ಷ ನಾಯಕನ ಸ್ಥಾನಕ್ಕೆ ದಿಲ್ಲಿಯಲ್ಲಿ ಸಿದ್ದರಾಮಯ್ಯ ರಣತಂತ್ರ

ಹೊಸದಿಲ್ಲಿ: ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ ವಾಸ್ತವ್ಯ ಹೂಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಕ್ಷದ ನಾಯಕ ಸ್ಥಾನವನ್ನು ಪಡೆಯಲು ಇನ್ನಿಲ್ಲದ ಪ್ರಯತ್ನ ನಡೆಸುತ್ತಿದ್ದಾರೆ. ಆದರೆ, ಈ ಸ್ಥಾನಕ್ಕೆ [more]

ರಾಜ್ಯ

ಡಿಎಲ್ ಇಲ್ಲದವರ ನೆರವಿಗೆ ಬಂದ ಸಿಂಘಂ ರವಿ ಚೆನ್ನಣ್ಣನವರ್

ಡಿಎಲ್ ಇಲ್ಲದವರ ನೆರವಿಗೆ ಬಂದ ಸಿಂಘಂ ರವಿ ಚೆನ್ನಣ್ಣನವರ್ ಬೆಂಗಳೂರು, ಸೆಪ್ಟೆಂಬರ್ 12: ತಿದ್ದುಪಡಿಯಾದ ಮೋಟಾರು ವಾಹನ ಕಾಯ್ದೆ ಬಂದ ನಂತರ ಪೊಲೀಸರು ವಾಹನ ಸವಾರರಿಗೆ ಹೆಚ್ಚು-ಹೆಚ್ಚು [more]

ರಾಜ್ಯ

ಶ್ರೀ ಪ್ರಸನ್ನ ವೆಂಕಟ ದಾಸರ ಆರಾಧನೆಯ ಪುಣ್ಯ ದಿನ.ವರದಿ

ಸಚಿತ್ರ ವಿವರಣೆ (9/10, 16:56] Subhas Kakhandaki. bgk. pvdasaru: ಹರಿದಾಸ ಸಾಹಿತ್ಯ ಸಮ್ಮೇಳನ ಉದ್ಘಾಟನೆ ಗಣ್ಯರಿಂದ ಹಾಗು ಸಿಡಿ ಮತ್ತು ೫ ಪುಸ್ತಕಗಳ ಬಿಡುಗಡೆ ಸಮಾರಂಭ [more]

ರಾಜ್ಯ

ಭಾದ್ರಪದ ಶುದ್ಧ ಏಕಾದಶಿ:ಬಾಗಲಕೋಟೆಯ ಶ್ರೀ ಪ್ರಸನ್ನ ವೆಂಕಟ ದಾಸರ ಆರಾಧನೆಯ ಪುಣ್ಯ ದಿನ

*ಅಚ್ಯುತನ ಮೆಚ್ಚಿಸಿ ಪ್ರಚಿನ್ನ ವರವ ಪಡೆದ*| *ಆಚಾರ್ಯ ಸಿರಿ ಪ್ರಸನ್ವೆಂಕಟಾರ್ಯರ ಕಂಡೆ*|| *ದೋಷ ರಾಶಿಗಳಳಿದು ಶ್ರೀಶನ್ನ ತೋರಿಸುವ*| *ವಸುಧೀಶ ಶ್ರೀ ವಿಜಯವಿಠ್ಠಲ ದಾಸ ಮಣಿಯು*|| ??? *ಇಂದು [more]