ನ್ಯಾಯಾಂಗ ಕ್ಷೇತ್ರದಲ್ಲಿ ಪ್ರಖ್ಯಾತಿಗಳಿದ್ದ ರಾಮ್ ಜೇಠ್ಮಲಾನಿ
ಬೆಂಗಳೂರು: ರಾಮ್ ಜೇಠ್ಮಲಾನಿ 1923ರ ಸೆಪ್ಟೆಂಬರ್ 14ರಂದು ಜನಿಸಿದರು. ಖ್ಯಾತ ವಕೀಲರಾಗಿದ್ದ ಅವರು ಸುಪ್ರೀಂಕೋರ್ಟ್, ಹೈಕೋರ್ಟ್, ಅಧೀನ ನ್ಯಾಯಾಲಯಗಳಲ್ಲಿ ಹಲವು ಪ್ರಮುಖ ಪ್ರಕರಣಗಳಗಳಲ್ಲಿ ಹೋರಾಡಿದವರು. ತಮ್ಮ ತೀಕ್ಷ್ಣ [more]
ಬೆಂಗಳೂರು: ರಾಮ್ ಜೇಠ್ಮಲಾನಿ 1923ರ ಸೆಪ್ಟೆಂಬರ್ 14ರಂದು ಜನಿಸಿದರು. ಖ್ಯಾತ ವಕೀಲರಾಗಿದ್ದ ಅವರು ಸುಪ್ರೀಂಕೋರ್ಟ್, ಹೈಕೋರ್ಟ್, ಅಧೀನ ನ್ಯಾಯಾಲಯಗಳಲ್ಲಿ ಹಲವು ಪ್ರಮುಖ ಪ್ರಕರಣಗಳಗಳಲ್ಲಿ ಹೋರಾಡಿದವರು. ತಮ್ಮ ತೀಕ್ಷ್ಣ [more]
ಬೆಂಗಳೂರು,ಸೆ.7- ಸುಗಮ ಆಡಳಿತಕ್ಕಾಗಿ ಈಗಾಗಲೇ ಮೂರು ಉಪಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸಿರುವ ಬಿಜೆಪಿ ಕೇಂದ್ರ ವರಿಷ್ಠರು ಇದೀಗ ಪುನಃ ಮತ್ತೆರಡು ಡಿಸಿಎಂ ಸ್ಥಾನವನ್ನು ಸೃಷ್ಟಿಸಲು ಮುಂದಾಗಿದ್ದಾರೆ. ಈ ಬಾರಿ [more]
ಬೆಂಗಳೂರು,ಸೆ.7- ಸಾಕಷ್ಟು ಸರ್ಕಸ್ ನಡೆಸಿ ಸಚಿವ ಸಂಪುಟ ವಿಸ್ತರಣೆ ಮಾಡಿದ ಬಳಿಕ ಇದೀಗ ಜಿಲ್ಲಾ ಉಸ್ತುವಾರಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಮತ್ತೊಂದು ತಲೆನೋವು ಎದುರಾಗಿದೆ. ಸಂಪುಟ ವಿಸ್ತರಣೆಯಾಗಿ 12 [more]
ಬೆಂಗಳೂರು, ಸೆ.7-ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸಲು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಅನರ್ಹಗೊಂಡಿರುವ ಜೆಡಿಎಸ್-ಕಾಂಗ್ರೆಸ್ 17 ಮಂದಿ ಅನರ್ಹ ಶಾಸಕರು ಮತ್ತೆ ತಮ್ಮ ಶಾಸಕ ಸ್ಥಾನವನ್ನು ಉಳಿಸಿಕೊಳ್ಳಲು ನಾನಾ [more]
ಬೆಂಗಳೂರು,ಸೆ.7- ಮಹಾನಗರದ ಜನತೆ ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಖುದ್ದು ಮುಖ್ಯಮಂತ್ರಿ ಯಡಿಯೂರಪ್ಪನವರೇ ಫೀಲ್ಡ್‍ಗೆ ಇಳಿಯಲಿದ್ದಾರೆ. ಮುಂದಿನ ವಾರದಿಂದ ನಗರ ಪ್ರದಕ್ಷಿಣೆ ಮಾಡಲಿರುವ [more]
ಬೆಂಗಳೂರು, ಸೆ.7- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಾಯಕ ಯೋಜನಾಧಿಕಾರಿ ಸವಿತಾ ವೈ.ಡಿ. ಅವರು ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಿಂದ ಪಿಎಚ್‍ಡಿ ಪದವಿ ಪಡೆದಿದ್ದಾರೆ. ಅಕ್ಕಮಹಾದೇವಿ [more]
ಬೆಂಗಳೂರು, ಸೆ.7-ಹಾಲಿ ಮೇಯರ್ ಗಂಗಾಂಬಿಕೆ ಅವರ ಅವಧಿ ಸೆಪ್ಟೆಂಬರ್ 28ಕ್ಕೆ ಅಂತ್ಯಗೊಳ್ಳಲಿದ್ದು, ಆ ದಿನಾಂಕದೊಳಗೆ ಹೊಸ ಮೇಯರ್ ಆಯ್ಕೆಗೆ ಚುನಾವಣೆ ನಡೆಯಬೇಕಿದೆ. ಸೆ.28 ರಂದು ಮಹಾಲಯ ಅಮಾವಾಸ್ಯೆ [more]
ಬೆಂಗಳೂರು, ಸೆ.7-ಸಂಚಾರಿ ನಿಯಮ ಉಲ್ಲಂಘನೆಗೆ ವಿಧಿಸಿರುವ ದಂಡ ಅವೈಜ್ಞಾನಿಕವಾಗಿದೆ ಎಂದು ಆರೋಪಿಸಿ ಕನ್ನಡ ಚಳವಳಿ ವಾಟಾಳ್ ನಾಗರಾಜ್ ಇಂದು ಸಂಚಾರಿ ಪೋಲೀಸರ ವೇಷ ಧರಿಸಿ ನಗರದ ಹಲಸೂರು [more]
ಬೆಂಗಳೂರು, ಸೆ.7-ಅಂತರಾಷ್ಟ್ರೀಯ ಮಟ್ಟದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಮಕ್ಕಳಿಗೆ ಮತ್ತು ಮಹಿಳೆಯರಿಗೆ ಕಬ್ಬನ್ ಪಾರ್ಕ್ ನಡಿಗೆದಾರರ ಸಂಘದ ವತಿಯಿಂದ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಅಕ್ಟೋಬರ್ ಆರರಂದು ರವೀಂದ್ರ [more]
ಬೆಂಗಳೂರು, ಸೆ.7- ಇಡೀ ವಿಶ್ವದ ಕುತೂಹಲ ಕೆರಳಿಸಿದ್ದ ಮಹತ್ವಾಕಾಂಕ್ಷಿ ಚಂದ್ರಯಾನ-2 ಯೋಜನೆಯ ವಿಕ್ರಮ್ ಲ್ಯಾಂಡರ್ ಕೊನೆ ಕ್ಷಣದಲ್ಲಿ ನಿಯಂತ್ರಣ ಕೊಠಡಿಯ ಸಂಪರ್ಕ ಕಡಿತಗೊಂಡ ಬಳಿಕ ಹತಾಶರಾದ ಭಾರತೀಯ [more]
ಬೆಂಗಳೂರು, ಸೆ.7-ಎಂಎಸ್‍ಇ ಪ್ರಶಸ್ತಿಗಳು ಮತ್ತು ಸೂಕ್ಷ್ಮ ಹಾಗೂ ಸಣ್ಣ ಉದ್ಯಮಗಳ ಪ್ರಶಸ್ತಿ ವಿಜೇತರಿಗೆ ಮಾರ್ಗದರ್ಶನ ನೀಡಲು ವಾಧ್ವಾನಿ ಪ್ರತಿಷ್ಠಾನದ ರಾಷ್ಟ್ರೀಯ ಉದ್ಯಮಶೀಲತಾ ಜಾಲದೊಂದಿಗೆ ಭಾರತ ಸಣ್ಣ ಕೈಗಾರಿಕೆಗಳ [more]
ಬೆಂಗಳೂರು, ಸೆ.7- ಚಾಮುಂಡಿ ಬೆಟ್ಟದ ಪಾದಚಾರಿ ಮಾರ್ಗದಲ್ಲಿರುವ ಅಂಗಡಿಗಳನ್ನು ಮುಚ್ಚಿಸದಂತೆ ಜಿಲ್ಲಾ ಸಚಿವರಿಗೆ ಸಲಹೆ ನೀಡಿ ಎಂದು ನೂರಾರು ವ್ಯಾಪಾರಿಗಳು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ [more]
ಬೆಂಗಳೂರು, ಸೆ.7- ಜಯದೇವ ಸಂಸ್ಥೆ, ನೀಡಿ ಹಾರ್ಟ್ ಫೌಂಡೇಷನ್ ಹಾಗೂ ರೋಟರಿ ಬೆಂಗಳೂರು ಇಂದಿರಾನಗರರವರ ವತಿಯಿಂದ 1 ಕೋಟಿ 80 ಲಕ್ಷ ರೂ.ಗಳ ಅನುದಾನದಿಂದ ಜಯದೇವ ಆಸ್ಪತ್ರೆಯಲ್ಲಿ [more]
ಬೆಂಗಳೂರು, ಸೆ.7- ಗೋಕಾಕ್‍ನಲ್ಲಿ ಸಮಾವೇಶ ಈಗೆಷ್ಟು ಸರಿ… ಸಂಕಷ್ಟದಲ್ಲಿರುವ ಜನರ ನಡುವೆ ಸಾಮಥ್ರ್ಯ ಪ್ರದರ್ಶನಕ್ಕೆ ಮುಂದಾಗಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಭಾರೀ ಮಳೆ, ನೆರೆ ಹಾವಳಿಯಿಂದ [more]
ಬೆಂಗಳೂರು, ಸೆ.7- ಚಂದ್ರಯಾನ-2 ಯೋಜನೆಯಲ್ಲಿ ಇಸ್ರೋ ವಿಜ್ಞಾನಿಗಳು ಮಾಡಿರುವ ಕಾರ್ಯ ದೇಶವೇ ಹೆಮ್ಮೆಪಡುವಂತದ್ದು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಶ್ಲಾಘಿಸಿದ್ದಾರೆ. ಈ ಸಂಬಂಧ ಟ್ವಿಟ್ ಮಾಡಿರುವ ಅವರು, [more]
ಬೆಂಗಳೂರು, ಸೆ.7- ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬರುತ್ತಾರೆ, ನೆರೆ ಸಂತ್ರಸ್ತರ ಕಷ್ಟ ಕೇಳಿ ತಕ್ಷಣವೇ ಪರಿಹಾರ ಘೋಷಿಸುತ್ತಾರೆ ಎಂದು ಹೇಳಿಕೊಂಡು ಜನರನ್ನು ನಂಬಿಸಿದ್ದ ಬಿಜೆಪಿ ನಾಯಕರು [more]
ಬೆಂಗಳೂರು, ಸೆ.7- ಅಂತರಿಕ್ಷ ಕ್ಷೇತ್ರದಲ್ಲಿ ಮತ್ತೊಂದ ಮಹಾ ವಿಕ್ರಮದ ಮೈಲಿಗಲ್ಲು ಸ್ಥಾಪಿಸಲು ಮುಂದಾಗಿದ್ದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ದ ಮಹತ್ವಾಕಾಂಕ್ಷಿ ಚಂದ್ರಯಾನ-2 ಅಭಿಯನಕ್ಕೆ ಅತ್ಯಲ್ಪ ಹಿನ್ನೆಡೆಯಾಗಿದೆ. [more]
ಮೈಸೂರು, ಸೆ.6- ಕಾವೇರಿ ನದಿ ಉಳಿವಿಗಾಗಿ ಪಣ ತೊಟ್ಟಿರುವ ಜಗ್ಗಿ ವಾಸುದೇವ್ ಅವರು ಇಂದು ಸಾಂಸ್ಕøತಿಕ ನಗರಿ ಮೈಸೂರಿನಲ್ಲಿ ಕಾವೇರಿ ಕೂಗು ಅಭಿಯಾನ ಹಮ್ಮಿಕೊಂಡರು. ಈ ಅಭಿಯಾನದ [more]
ಬೆಂಗಳೂರು, ಸೆ.6- ಭಾರೀ ಮಳೆಯಿಂದ ತತ್ತರಿಸಿಹೋಗಿದ್ದ ಕಾಫಿ ನಾಡು ದಕ್ಷಿಣ ಕನ್ನಡ, ಉತ್ತರ ಕನ್ನಡ, ಕರಾವಳಿ, ಮಲೆನಾಡು ಭಾಗಗಳು ಚೇತರಿಸಿಕೊಳ್ಳುವಷ್ಟರಲ್ಲಿ ಮತ್ತೆ ವರುಣ ಆರ್ಭಟಿಸುತ್ತಿದ್ದಾನೆ. ಚಿಕ್ಕಮಗಳೂರು ಜಿಲ್ಲೆಯ [more]
ಬೆಂಗಳೂರು, ಸೆ.6- ಪೋನ್ ಕದ್ದಾಲಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಯನ್ನು ಚುರುಕುಗೊಳಿಸಿದ್ದು, ಹಲವು ಮೂಲಗಳಿಂದ ದಾಖಲೆಗಳನ್ನು ಸಂಗ್ರಹಿಸಿದೆ. ಮಹತ್ವದ ಮಾಹಿತಿಯಲ್ಲಿ ಕದ್ದಾಲಿಕೆಯ ಡೇಟಾಗಳನ್ನು ಪೆನ್‍ಡ್ರೈವ್‍ನಲ್ಲಿ ಸಂಗ್ರಹಿಸಲಾಗಿರುವ ಅಂಶವನ್ನು [more]
ಬೆಂಗಳೂರು, ಸೆ.6- ಮಾಜಿ ಸಚಿವ ಕೆ.ಜೆ.ಜಾರ್ಜ್ ವಿರುದ್ಧ ಸಾಮಾಜಿಕ ಕಾರ್ಯಕರ್ತ ರವಿಕೃಷ್ಣ ರೆಡ್ಡಿ ಅವರು ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಿದ್ದಾರೆ. ಕೇರಳದಿಂದ ನಮ್ಮ ರಾಜ್ಯಕ್ಕೆ ಬರಿಗೈಲಿ ಬಂದ [more]
ಬೆಂಗಳೂರು,ಸೆ.6- ಮಾಜಿ ಸಚಿವ ಡಿಕೆ ಶಿವಕುಮಾರ್ ಬಂಧನದ ಬಗ್ಗೆ ಬಿಜೆಪಿಯ ಸಚಿವರು, ಶಾಸಕರು ತಲೆಗೊಬ್ಬರಂತೆ ಹೇಳಿಕೆಗಳನ್ನು ನೀಡುತ್ತಿದ್ದರೆ ಮುಖ್ಯಮಂತ್ರಿ ಯಡಿಯೂರಪ್ಪ ಮಾತ್ರ ಈ ವಿಷಯವಾಗಿ ಮೃದು ಧೋರಣೆ [more]
ಬೆಂಗಳೂರು, ಸೆ.6- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಮಂಡ್ಯ ಜಿಲ್ಲೆಯ ಪಾಂಡವಪುರ ಸಕ್ಕರೆ ಕಾರ್ಖಾನೆಗೆ ಸಂಬಂಧಿಸಿದಂತೆ ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಈ [more]
ಬೆಂಗಳೂರು, ಸೆ.6- ಮಂಡ್ಯ ಜಿಲ್ಲೆ ಸಕ್ಕರೆ ಕಾರ್ಖಾನೆಯನ್ನು ಲೀಸ್‍ಗೆ ಕೊಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಮಂಡ್ಯ ಜನಪ್ರತಿನಿಧಿಗಳ ಸಭೆಯಲ್ಲಿ ಈ [more]
ಬೆಂಗಳೂರು, ಸೆ.6- ಸಂಚಾರಿ ನಿಯಮ ಉಲ್ಲಂಘನೆಗಾಗಿ ಹೊಸದಾಗಿ ಜಾರಿ ಮಾಡಿರುವ ನಿಯಮಗಳಿಂದ ಜನಸಾಮಾನ್ಯರಿಗೆ ತೊಂದರೆಯಾಗಲಿದೆ ಎಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಚಾರಿ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ